ಹೈದರಾಬಾದ್ ಕರ್ನಾಟಕ

ಯುವಕನ ಕೊಲೆಮಾಡಿದ ದುಷ್ಕರ್ಮಿಗಳ ಗುಂಪು

ಕಲಬುರಗಿ,ಜೂ.25- ದುಷ್ಕರ್ಮಿಗಳ ಗುಂಪೆÇಂದು ಏಕಾಏಕಿ ಯುವಕನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರೋಜ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲಬುರಗಿ ನಗರದ [more]

ಹಳೆ ಮೈಸೂರು

ಇಂದಿರಾ ಕ್ಯಾಂಟೀನ್ ಬಾಗಿಲು ಮುರಿದು ಕಳ್ಳತನ ಆರೋಪಿಗಳ ಬಂಧನ

ಮೈಸೂರು,ಜೂ.25- ಇಂದಿರಾ ಕ್ಯಾಂಟೀನ್ ಬಾಗಿಲು ಮುರಿದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಉದಯಗಿರಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಗೌಸಿಯಾ ನಗರದ ನಿವಾಸಿ ಸಿದ್ದಾಂ(25), ಕೆ.ಎನ್.ಪುರದ ಮಹಮ್ಮದ್ ಶಾದಿಕ್(28) [more]

ದಾವಣಗೆರೆ

ಕೌಟುಂಬಿಕ ಕಲಹದಿಂದ ನೊಂದು ಯುವಕ ಆತ್ಮಹತ್ಯೆ

ದಾವಣಗೆರೆ,ಜೂ.25- ಕೌಟುಂಬಿಕ ಕಲಹದಿಂದ ನೊಂದು ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಟಿಜೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ನಿಡುವಳ್ಳಿ ಹೊಸ ಬಡಾವಣೆ [more]

ಹಳೆ ಮೈಸೂರು

ಪಬ್‍ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕರ ವಿರುದ್ಧ ದೂರು

ಮೈಸೂರು,ಜೂ.25- ಪಬ್‍ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕರ ವಿರುದ್ಧ ವಿಜಯನಗರ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ಪಂಚವಟಿ ವೃತ್ತದ ಬಳಿ ಇರುವ ಪಬ್‍ಗೆ ಯುವತಿಯೊಬ್ಬಳು ತೆರಳಿದ್ದಾಳೆ. [more]

ಚಿಕ್ಕಮಗಳೂರು

ಮಹಮದ್ ಅನ್ವರ್ ಹತ್ಯೆ ಪ್ರಕರಣದ ಬಗ್ಗೆ ನಿಸ್ಪಕ್ಷಪಾತ ತನಿಖೆ

ಚಿಕ್ಕಮಗಳೂರು ಜೂ.25- ಬಿಜೆಪಿ ನಗರ ಕಾರ್ಯದರ್ಶಿ ಮಹಮದ್ ಅನ್ವರ್ ಹತ್ಯೆ ಪ್ರಕರಣದ ಬಗ್ಗೆ ನಿಸ್ಪಕ್ಷಪಾತ ತನಿಖೆ ನಡೆಸಬೇಕು, ಆರೋಪಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ದ ಕಠಿಣ ಕ್ರಮ [more]

ಉತ್ತರ ಕನ್ನಡ

ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ- ದೇವೇಗೌಡ

ಉತ್ತರಕನ್ನಡ,ಜೂ.25- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಜು.5ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ಮಂಡಿಸಲಿದ್ದಾರೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರು ಹೇಳಿದರು. [more]

ಹಾಸನ

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಹಾಸನ, ಜೂ.25-ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹಾಸ್ಟೇಲ್‍ನ ಕೊಠಡಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಾಲ್ಲೂಕಿನ ಮಲ್ಲದೇವರಪುರ ಗ್ರಾಮದ 16 ವರ್ಷದ ವಿದ್ಯಾರ್ಥಿನಿಯ ಶವ ಸರ್ಕಾರಿ ಮೆಟ್ರಿಕ್ [more]

ದಾವಣಗೆರೆ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅಪಾಯದಿಂದ ಪಾರು

ದಾವಣಗೆರೆ, ಜೂ.25- ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಲೆಬೆನ್ನೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಾವಣಗೆರೆ ನಿವಾಸಿ ಸಂಗೀತ [more]

ದಾವಣಗೆರೆ

ಸ್ಮಾರ್ಟ್ ಸಿಟಿ ಯೋಜನೆಯಡಿ ನೀರಿನ ತೊಂದರೆ ನಿವಾರಣೆ

ದಾವಣಗೆರೆ, ಜೂ.25-ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ನೀರಿನ ತೊಂದರೆ ನಿವಾರಿಸಲು ಹರಿಹರ ತಾಲ್ಲೂಕು ರಾಜನಹಳ್ಳಿ ಹತ್ತಿರ ತುಂಗಭದ್ರ ನದಿಗೆ 97.74 ಕೋಟಿ ರೂ. ವೆಚ್ಚದ ಬ್ಯಾರಲ್ ನಿರ್ಮಾಣ [more]

ರಾಷ್ಟ್ರೀಯ

90 ದಿನಕ್ಕೆಂದು ವೀಸಾ ಪಡೆದು 20 ವರ್ಷಗಳಿಂದ ಭಾರತದಲ್ಲಿ ತಲೆಮರೆಸಿಕೊಂಡ ಪಾಕಿಸ್ತಾನದ ಮಹಿಳೆ

ಫಿರೋಜಾಬಾದ್, ಜೂ.24-ಕೇವಲ 90 ದಿನಕ್ಕೆಂದು ವೀಸಾ ಪಡೆದು 20 ವರ್ಷಗಳಿಂದ ಭಾರತದಲ್ಲಿ ತಲೆಮರೆಸಿಕೊಂಡಿದ್ದ ಪಾಕಿಸ್ತಾನದ ಮಹಿಳೆಯನ್ನು ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಎಲ್‍ಐಯು ತಂಡ ಬಂಧಿಸಿದೆ. ಫೌಜಿಯಾ [more]

ರಾಷ್ಟ್ರೀಯ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ನಾಲ್ಕು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ

ನವದೆಹಲಿ,ಜೂ.24- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ನಾಲ್ಕು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಗಳು ಲಭ್ಯವಾಗಿದೆ. ನಿಗಮವು ಅನುಷ್ಠಾನಗೊಳಿಸಿರುವ ಈ ಕೆಳಕಂಡ ಉತ್ಕøಷ್ಟ ಯೋಜನೆಗಳನ್ನು ಗುರುತಿಸಿ ರಾಷ್ಟ್ರೀಯ ಸ್ಟೇಟ್ [more]

ಅಂತರರಾಷ್ಟ್ರೀಯ

ಬಾಂಬ್ ದಾಳಿಯಲ್ಲಿ ಉಪಾಧ್ಯಕ್ಷ ಕೆಂಬೋ ಮೊಹಾಡಿ ತೀವ್ರ ಗಾಯ

ಹರಾರೆ, ಜೂ.24- ಬುಲಾವಾಯೋದಲ್ಲಿ ಜಿಂಬಾಬ್ವೆ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುತ್ತಿದ್ದ ರ್ಯಾಲಿ ಮೇಲೆ ನಡೆದ ಬಾಂಬ್ ದಾಳಿಯಲ್ಲಿ ಉಪಾಧ್ಯಕ್ಷ ಕೆಂಬೋ ಮೊಹಾಡಿ ತೀವ್ರ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. [more]

ಕ್ರೀಡೆ

ದಿನದಿಂದ ದಿನಕ್ಕೆ ಕುತೂಹಲ ಹುಟ್ಟಿಸುತ್ತಿರುವ ಫಿಫಾ ವಿಶ್ವಕಪ್

ಕಜಾನ್ (ರಷ್ಯಾ), ಜೂ. 24- ದಿನದಿಂದ ದಿನಕ್ಕೆ ಕುತೂಹಲ ಹುಟ್ಟಿಸುತ್ತಿರುವ ಫಿಫಾ ವಿಶ್ವಕಪ್ ಈಗ ಹೊಸದೊಂದು ದಾಖಲೆಯನ್ನು ಬರೆದಿದೆ. ಸ್ವಿಡ್ಜರ್‍ಲ್ಯಾಂಡ್‍ನಲ್ಲಿ 1954 ರಲ್ಲಿ ವಿಶ್ವಕಪ್‍ನಿಂದಲೂ ಅವಲೋಕಿಸುತ್ತಾ ಬಂದರೆ, [more]

ರಾಷ್ಟ್ರೀಯ

ನಕ್ಸಲರು ರೈಲು ಹಳಿಗಳನ್ನು ಕಿತ್ತೆಸೆದ ಪರಿಣಾಮ, ಉರುಳಿ ಬಿದ್ದ ರೈಲು

ರಾಯ್‍ಪುರ್, ಜೂ.24-ನಕ್ಸಲರು ರೈಲು ಹಳಿಗಳನ್ನು ಕಿತ್ತೆಸೆದ ಪರಿಣಾಮ ಗೂಡ್ಸ್ ರೈಲಿನ ಎಂಜಿನ್ ಮತ್ತು ಅದರ ಎಂಟು ಬೋಗಿಗಳು ಹಳಿ ತಪ್ಪಿ ಸೇತುವೆಯಿಂದ ಉರುಳಿ ಬಿದ್ದ ಘಟನೆ ಛತ್ತೀಸ್‍ಗಢದ [more]

ಕ್ರೀಡೆ

ಹಾಲಿ ಚಾಂಪಿಯನ್ ಜರ್ಮನಿ ಬಲಿಷ್ಠ ಸ್ವೀಡನ್ ವಿರುದ್ಧ 2-1 ಗೋಲಿನ ರೋಚಕ ಜಯ

ಸೋಚಿ, ಜೂ.24-ರಷ್ಯಾದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯ ಲೀಗ್ ಹಂತದ ಎಫ್ ಗ್ರೂಪ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜರ್ಮನಿ ಬಲಿಷ್ಠ ಸ್ವೀಡನ್ ವಿರುದ್ಧ 2-1 ಗೋಲಿನ [more]

ರಾಷ್ಟ್ರೀಯ

ಸೇನೆಯ ಮೇಜರ್ ಪತ್ನಿಯ ಕತ್ತು ಸೀಳಿ ಭೀಕರ ಹತ್ಯೆ

ನವದೆಹಲಿ, ಜೂ.24-ಸೇನೆಯ ಮೇಜರ್ ಒಬ್ಬರ 30 ವರ್ಷದ ಪತ್ನಿಯ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರಾಜಧಾನಿ ದೆಹಲಿಯ ಬ್ರಾರ್ ಚೌಕ್ ಬಳಿ ನಿನ್ನೆ ನಡೆದಿದೆ. [more]

ರಾಷ್ಟ್ರೀಯ

ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ

ಶ್ರೀನಗರ, ಜೂ.24-ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಹಾಗೂ ಒಳನಾಡು ಪ್ರದೇಶದಲ್ಲಿ ಭದ್ರತಾ ಸನ್ನಿವೇಶದ [more]

ರಾಷ್ಟ್ರೀಯ

ಕೈಗೆಟುಕುವ ದರದಲ್ಲಿ ಸಾರಿಗೆ ವ್ಯವಸ್ಥೆ ಸರ್ಕಾರದ ಆದ್ಯತೆ -ಪ್ರಧಾನಿ

ನವದೆಹಲಿ, ಜೂ.24-ದೇಶದ ನಗರಗಳಲ್ಲಿ ಆರಾಮದಾಯಕ, ಸುಖಕರ, ಅನುಕೂಲಕರ ಹಾಗೂ ಕೈಗೆಟುಕುವ ದರದಲ್ಲಿ ಸಾರಿಗೆ ವ್ಯವಸ್ಥೆಗಳನ್ನು ಕಲ್ಪಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. [more]

ರಾಷ್ಟ್ರೀಯ

ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಅಪಘಾತ: 25ಕ್ಕೂ ಹೆಚ್ಚು ಮಂದಿ ಮೃತ

ಯದಾದ್ರಿ/ಅಮರಾವತಿ, ಜೂ.24-ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಸಂಭವಿಸಿದ ಎರಡು ಭೀಕರ ಅಪಘಾತಗಳಲ್ಲಿ 25ಕ್ಕೂ ಹೆಚ್ಚು ಮಂದಿ ಮೃತಪಟ್ಟು, 19 ಜನರು ತೀವ್ರ ಗಾಯಗೊಂಡಿದ್ದಾರೆ. ತೆಲಂಗಾಣದ ಯದಾದ್ರಿ ಜಿಲ್ಲೆಯ [more]

ರಾಷ್ಟ್ರೀಯ

ಹಿಂಸಾಚಾರ ಮತ್ತು ಕ್ರೂರತ್ವದಿಂದ ಯಾವುದೇ ಸಮಸ್ಯೆ ಬಗೆಹರಿಯದು – ನರೇಂದ್ರ ಮೋದಿ

ನವದೆಹಲಿ, ಜೂ.24-ಹಿಂಸಾಚಾರ ಮತ್ತು ಕ್ರೂರತ್ವದಿಂದ ಯಾವುದೇ ಸಮಸ್ಯೆ ಬಗೆಹರಿಯದು ಎಂದು ವ್ಯಾಖ್ಯಾನಿಸಿರುವ ಪ್ರಧಾನಿ ನರೇಂದ್ರ ಮೋದಿ, ಶಾಂತಿ ಮತ್ತು ಅಹಿಂಸೆಗೆ ಸದಾ ಜಯ ಎಂದು ಹೇಳಿದ್ದಾರೆ. ತಮ್ಮ [more]

No Picture
ಕೊಡಗು

ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ಸಾವು

ಮಡಿಕೇರಿ, ಜೂ.24-ಸೋಮವಾರಪೇಟೆಯ ಕೂಡಿಗೆ ಬಳಿ ಇರುವ ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾದಾಪುರ ಗ್ರಾಮದ ನಿವಾಸಿ ಚಿಂಗಪ್ಪ (14) ಮೃತಪಟ್ಟ ಬಾಲಕ. ಸೈನಿಕ [more]

ಬೆಳಗಾವಿ

ದಯಾಮರಣಕ್ಕೆ ಅರ್ಜಿ ಬರೆದಿದ್ದ ರೈತನ ಸಾವು

ಬೆಳಗಾವಿ, ಜೂ.24- ಅನಾರೋಗ್ಯದಿಂದ ಬಳಲಿ ದಯಾಮರಣಕ್ಕೆ ಅರ್ಜಿ ಬರೆದಿದ್ದ ರೈತ ಜಿಲ್ಲಾಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಲಿಂಗನಮಠ ಗ್ರಾಮದ ರೈತ ಶಂಕರ ಮಾಟೋಳಿ ಮೃತ [more]

ತುಮಕೂರು

ದೇವಾಲಯದ ಅರ್ಚಕರ ದರೋಡೆ ಪ್ರಕರಣ: ಆರೋಪಿಗಳ ಬಂಧನ

ಕುಣಿಗಲ್,ಜೂ.24- ಪ್ರತಿಷ್ಠಿತ ಬಿದನಗೆರೆ ಸಮೀಪವಿರುವ ಶನೇಶ್ವರ ದೇವಾಲಯದ ಅರ್ಚಕರನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಬಂಧಿಸಿರುವ ಪೆÇಲೀಸರು 4.5 ಲಕ್ಷ ನಗದು, ಮೂರು ಕಾರುಗಳು [more]

ತುಮಕೂರು

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ, ಮಹಿಳೆ ಸಾವು

ತುಮಕೂರು,ಜೂ.24- ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕ್ಯಾತಸಂದ್ರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯಶೋಧ(34) ಮೃತಪಟ್ಟ ಮಹಿಳೆ. ಯಶೋಧ [more]

ಹಳೆ ಮೈಸೂರು

ಅರ್ಚಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಮೈಸೂರು,ಜೂ.24- ದೊಡ್ಡಮ್ಮ ತಾಯಿ ದೇವಾಲಯದ ಅರ್ಚಕರೊಬ್ಬರು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಎನ್.ಆರ್. ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎನ್.ಆರ್.ಮೊಹಲ್ಲಾದ ನಿವಾಸಿ ರಾಜು(45) ನೇಣಿಗೆ ಶರಣಾದ ವ್ಯಕ್ತಿ. ಈತ [more]