ಕೋಲಾರ

ವಿದ್ಯುತ್‍ಶಾರ್ಟ್ ಸಕ್ರ್ಯೂಟ್‍ನಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ

ಕೋಲಾರ,ಜೂ.21-ವಿದ್ಯುತ್‍ಶಾರ್ಟ್ ಸಕ್ರ್ಯೂಟ್‍ನಿಂದ ಫರ್ನಿಚರ್ ಮಾರಾಟದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ನಗರದ ಇಟಿಸಿಎಂ ಆಸ್ಪತ್ರೆ ಸರ್ಕಲ್ ಸಮೀಪ ಶೇಖ್ ಬಷೀರ್ ಎಂಬುವರು [more]

ಹಳೆ ಮೈಸೂರು

ಭತ್ತದ ಬೆಳೆಗಳಿಗೆ ತಕ್ಷಣ ನೀರು ಬಿಡುವಂತೆ ಅಧಿಕಾರಿಗಳಿಗೆ ಸೂಚನೆ – ಎಚ್.ಡಿ.ಕುಮಾರಸ್ವಾಮಿ

ರಾಮನಗರ, ಜೂ.21- ಮಂಡ್ಯ ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬು ಹಾಗೂ ಭತ್ತದ ಬೆಳೆಗಳಿಗೆ ತಕ್ಷಣ ನೀರು ಬಿಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ತಾಲ್ಲೂಕಿನ ಪೇಟೆ [more]

ದಾವಣಗೆರೆ

ಸಾರಿಗೆ ಬಸ್ ಅಪಘಾತ ಚಾಲಕ ಸೇರಿ ಇಬ್ಬರು ಸಾವು

ದಾವಣಗೆರೆ, ಜೂ.21- ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನ್ಯಾಮತಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ರಾಷ್ಟ್ರೀಯ

ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ

ನವದೆಹಲಿ/ಶ್ರೀನಗರ, ಜೂ.20-ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜೊತೆಗಿನ ಮೈತ್ರಿಯನ್ನು ಬಿಜೆಪಿ ಖತಂಗೊಳಿಸಿದ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಇದರೊಂದಿಗೆ [more]

ರಾಷ್ಟ್ರೀಯ

ತಮಿಳುನಾಡಿನ ಚೆಲುವೆ ಅನುಕೀರ್ತಿ ವಾಸ್ ಫೆಮಿನಾ ವಿಶ್ವ ಸುಂದರಿ -2018

ಮುಂಬೈ, ಜೂ.20- ತಮಿಳುನಾಡಿನ ಚೆಲುವೆ ಅನುಕೀರ್ತಿ ವಾಸ್ ಫೆಮಿನಾ ಮಿಸ್ ಇಂಡಿಯಾ ವಲ್ರ್ಡ್-2018 ಕಿರೀಟ ಲಭಿಸಿದೆ. ಮುಂಬೈನ ಸರ್ದಾರ್ ವಲ್ಲಭಭಾಯ್ ಪಟೇಲ್ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ [more]

ರಾಷ್ಟ್ರೀಯ

ಮುಂದಿನ 2022ರ ವೇಳೆಗೆ ಕೃಷಿ ಆದಾಯ ದ್ವಿಗುಣ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜೂ.20-ಮುಂದಿನ 2022ರ ವೇಳೆಗೆ ಕೃಷಿ ಆದಾಯವನ್ನು ದ್ವಿಗುಣಗೊಳಿಸುವ ಗುರಿ ಸಾಧನೆಗಾಗಿ ನಮ್ಮ ಸರ್ಕಾರವು ಕೃಷಿ ಬಜೆಟ್‍ನನ್ನು 2.12 ಲಕ್ಷ ಕೋಟಿ ರೂ.ಗಳಿಗೆ ದುಪ್ಪಟ್ಟು ಪ್ರಮಾಣದಲ್ಲಿ ಹೆಚ್ಚಳ [more]

ಅಂತರರಾಷ್ಟ್ರೀಯ

ಅಕ್ರಮ ವ್ಯಾಪಾರ ನೀತಿಗಳ ಮೂಲಕ ಚೀನಾ ಪ್ರತಿ ವರ್ಷ ಅಮೆರಿಕದಿಂದ 500 ಶತಕೋಟಿ ಡಾಲರ್‍ಗಳಷ್ಟು ಹಣ ಕೊಳ್ಳೆ?

ವಾಷಿಂಗ್ಟನ್, ಜೂ.20-ಅಕ್ರಮ ವ್ಯಾಪಾರ ನೀತಿಗಳ ಮೂಲಕ ಚೀನಾ ಪ್ರತಿ ವರ್ಷ ಅಮೆರಿಕದಿಂದ 500 ಶತಕೋಟಿ ಡಾಲರ್‍ಗಳಷ್ಟು ಹಣ ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪಿಸಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, [more]

ರಾಷ್ಟ್ರೀಯ

ಕೇಂದ್ರ ಸರ್ಕಾರ ರಂಜಾನ್ ಕದನ ವಿರಾಮ ರದ್ದು, ಭಯೋತ್ಪಾದಕರ ಬೇಟೆ!

ಶ್ರೀನಗರ, ಜೂ.20-ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ರಂಜಾನ್ ಕದನ ವಿರಾಮ ರದ್ದುಗೊಳಿಸಿದ ಮೂರನೇ ದಿನ ಸೇನಾ ಪಡೆಗಳು ಭಯೋತ್ಪಾದಕರ ಬೇಟೆ ಮುಂದುವರಿಸಿವೆ. ಪಾಕಿಸ್ತಾನದ ನಿಷೇಧಿತ ಉಗ್ರಗಾಮಿ [more]

ರಾಷ್ಟ್ರೀಯ

ಅಮರನಾಥ ಯಾತ್ರಾರ್ಥಿಗಳಿಗೆ ಗರಿಷ್ಠ ಮಟ್ಟದ ಭದ್ರತೆ, ಕೇಂದ್ರ ಸರ್ಕಾರ ಸೂಚನೆ

ಜಮ್ಮು, ಜೂ.20-ವಾರ್ಷಿಕ ಅಮರನಾಥ ಯಾತ್ರೆ ವೇಳೆ ಯಾತ್ರಾರ್ಥಿಗಳಿಗೆ ಗರಿಷ್ಠ ಮಟ್ಟದ ಭದ್ರತೆ ಒದಗಿಸುವಂತೆ ಭದ್ರತಾ ಪಡೆಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ ತಿಂಗಳ 28ರಂದು ಅಮರನಾಥ [more]

ರಾಷ್ಟ್ರೀಯ

ಹುತಾತ್ಮನಾದ ಯೋಧ ಔರಂಗಜೇಬ್ ಮನೆಗೆ ಇಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ಜಮ್ಮು, ಜೂ.20-ಉಗ್ರರಿಂದ ಅಪಹರಿಸಲ್ಟಟ್ಟು ಚಿತ್ರಹಿಂಸೆಗೆ ಗುರಿಯಾಗಿ ಹುತಾತ್ಮನಾದ ಯೋಧ ಔರಂಗಜೇಬ್ ಮನೆಗೆ ಇಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. [more]

ರಾಷ್ಟ್ರೀಯ

ಚುನಾವಣೆ ನಡೆಸುವಂತೆ ಓಮರ್ ಅಬ್ದುಲ್ಲಾ ಆಗ್ರಹ

ಶ್ರೀನಗರ, ಜೂ.20-ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯನ್ನು ತಕ್ಷಣ ವಿಸರ್ಜಿಸಿ ರಾಜ್ಯದಲ್ಲಿ ಹೊಸ ಚುನಾವಣೆ ನಡೆಸುವಂತೆ ನ್ಯಾಷನಲ್ ಕಾನ್ಫೆರೆನ್ಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಆಗ್ರಹಿಸಿದ್ದಾರೆ. [more]

ಹಳೆ ಮೈಸೂರು

ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ

ಮೈಸೂರು, ಜೂ.20 – ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿರುವ ಪತಿಯನ್ನು ಕುವೆಂಪು ನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ರಾಮಕೃಷ್ಣ ನಗರದ ವಾಸಿ ಅಂಕನಾಯಕ [more]

ಹಳೆ ಮೈಸೂರು

ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯೋಧ ಸಾವು

ಮೈಸೂರು, ಜೂ. 20 – ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯೋಧರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆ.ಆರ್.ನಗರ ತಾಲೂಕು ಮೂವತ್ತೂರು ಗ್ರಾಮದ ವಾಸಿ ಮಹೇಶ್(47) ಮೃತ ಯೋಧ. ಈತ [more]

ಮುಂಬೈ ಕರ್ನಾಟಕ

ಸಾವಿನಲ್ಲೂ ಒಂದಾದ ಸಹೋದರರು

ದೇವನಹಳ್ಳಿ, ಜೂ.20-ಹುಟ್ಟುತ್ತಾ ಹುಟ್ಟುತ್ತಾ ಅಣ್ಣತಮ್ಮಂದಿರು, ಬೆಳೆಯುತ್ತಾ ದಾಯಾದಿಗಳು ಎಂಬ ಗಾದೆ ಮಾತಿದೆ. ಇದಕ್ಕೆ ತದ್ವಿರುದ್ಧವಾಗಿ ಸಹೋದರರಿಬ್ಬರು ಸಾವಿನಲ್ಲೂ ಒಂದಾದ ಮನಕಲಕುವ ಘಟನೆ ತಾಲೂಕಿನ ವಿಜಯಪುರದಲ್ಲಿ ನಡೆದಿದೆ. ವಿಜಯಪುರ [more]

ಮಧ್ಯ ಕರ್ನಾಟಕ

ಕಾರು ಅಪಘಾತದಲ್ಲಿ ನಾಲ್ವರ ಸಾವು

ಹಿರಿಯೂರು, ಜೂ.20- ಪ್ರವಾಸ ಮುಗಿಸಿಕೊಂಡು ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟರೆ, ತುಮಕೂರು ಬಳಿಯ ಗೂಳೂರು ಸಮೀಪ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ [more]

ದಾವಣಗೆರೆ

ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ ಚಾಲಕ ಸಾವು

ದಾವಣಗೆರೆ, ಜೂ.20- ಕಬ್ಬಿಣ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಚಾಲಕ ಹಾಗೂ ಸಹಾಯಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅರಸೀಕೆರೆ ಪೆÇಲೀಸ್ ಠಾಣೆ [more]

ಧಾರವಾಡ

ಕುಖ್ಯಾತ ಸರಗಳ್ಳ ಅಚ್ಯುತ್ ಕುಮಾರ್ ಬಂಧನ

ಹುಬ್ಬಳ್ಳಿ, ಜೂ 20 – ಜೂಜು, ಹೆಣ್ಣಿನ ಖಯಾಲಿ, ಐಷಾರಾಮಿ ಜೀವನಕ್ಕೆ ಮಾರುಹೋಗಿ ಕುಖ್ಯಾತ ಸರಗಳ್ಳನಾದ ವಿಶ್ವನಾಥ ಕೋಳಿವಾಡ ಅಲಿಯಾಸ್ ಅಚ್ಯುತ್ ಕುಮಾರ್ ಗಣಿಗ(31) ಈಗ ಪೆÇಲೀಸರ [more]

ಹಳೆ ಮೈಸೂರು

ಸದ್ದು ಮಾಡದೆ ಬಂದು ಕೋಳಿಗಳನ್ನು ಕದ್ದೊಯ್ದ ಚಿರತೆ

ಮೈಸೂರು, ಜೂ. 20 – ಸದ್ದು ಮಾಡದೆ ಬಂದು ಕೋಳಿಗಳನ್ನು ಕದ್ದೊಯ್ದ ಚಿರತೆಯ ಬಗ್ಗೆ ಜನರಲ್ಲಿ ಆತಂಕ ಮೂಡಿದೆ. ತಾಲೂಕಿನ ಕುಮಾರಬೀಡು ಗ್ರಾಮದಲ್ಲಿ ಕಳ್ಳ ಚಿರತೆ ಪ್ರತ್ಯಕ್ಷವಾಗಿದ್ದು, [more]

ಹಳೆ ಮೈಸೂರು

ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಾಂಸ್ಕøತಿಕ ನಗರಿ ಮೈಸೂರು ಸಜ್ಜು

ಮೈಸೂರು, ಜೂ. 20 – ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಾಂಸ್ಕøತಿಕ ನಗರಿ ಮೈಸೂರು ಸಜ್ಜುಗೊಂಡಿದೆ. ನಾಳೆ ನಡೆಯಲಿರುವ 4ನೇ ಅಂತಾರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ [more]

ತುಮಕೂರು

ಪುರಸಭೆಯ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು

ಕುಣಿಗಲ್, ಜೂ.20-ಪಟ್ಟಣದ ಪುರಸಭೆಯ 5ನೇ ವಾರ್ಡ್‍ಗೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ 321 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಜೆಡಿಎಸ್ ಪುರಸಭಾ ಸದಸ್ಯ ಅಶ್ವಕ್ ಅಕಾಲಿಕ ಮರಣದಿಂದ ತೆರವಾಗಿದ್ದ [more]

ಹಳೆ ಮೈಸೂರು

ಚರಂಡಿ ಸ್ವಚ್ಛತೆ ವೇಳೆ ಭಾರೀ ಪ್ರಮಾಣದ ಕಾಂಡೋಮ್‍ಗಳು ಪತ್ತೆ: ಸ್ಪಾ ಮೇಲೆ ದಾಳಿ ಇಬ್ಬರು ಮಹಿಳೆಯರ ಬಂಧನ

ಮೈಸೂರು, ಜೂ.20-ಚರಂಡಿ ಸ್ವಚ್ಛತೆ ವೇಳೆ ಭಾರೀ ಪ್ರಮಾಣದಲ್ಲಿ ಕಾಂಡೋಮ್‍ಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸ್ಪಾವೊಂದರ ಮೇಲೆ ಪೆÇಲೀಸರು ದಾಳಿ ನಡೆಸಿದ್ದಾರೆ. ನಗರದ ದೇವರಾಜ ಪೆÇಲೀಸ್ ಠಾಣೆ ವ್ಯಾಪ್ತಿಯ ನಾರಾಯಣಶಾಸ್ತ್ರಿ [more]

ಮಧ್ಯ ಕರ್ನಾಟಕ

ಸಮ್ಮಿಶ್ರ ಸರ್ಕಾರ ಒಳ್ಳೆಯ ಆಡಳಿತ ನೀಡಲಿದೆ – ಪರಮೇಶ್ವರ್

ಚಿತ್ರದುರ್ಗ, ಜೂ.20-ನಮ್ಮ ಸಮ್ಮಿಶ್ರ ಸರ್ಕಾರ ಒಳ್ಳೆಯ ಆಡಳಿತ ನೀಡಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು [more]

ಚಿಕ್ಕಮಗಳೂರು

ಪೆಟ್ರೋಲ್-ಡೀಸೆಲ್ ಟ್ಯಾಂಕರ್ ದಹನ, ಅಧಿಕಾರಿಗಳ ಪರಿಶೀಲನೆ

ಕಡೂರು, ಜೂ.20- ಪೆಟ್ರೋಲ್-ಡೀಸೆಲ್ ಟ್ಯಾಂಕರ್ ಉರುಳಿ ಸಂಭವಿಸಿದ ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ಇಂದು ಶಾಸಕರಾದ ಬೆಳ್ಳಿ ಪ್ರಕಾಶ್, ತರಿಕೆರೆ ಉಪವಿಭಾಗಾಧಿಕಾರಿ ಸರೋಜಾ ಮತ್ತಿತರ ಹಿರಿಯ ಅಧಿಕಾರಿಗಳು ಭೇಟಿ [more]

ಹಾಸನ

ರಾಜ್ಯದಲ್ಲಿ ಉತ್ತಮ ಮಳೆ, ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳ

ಹಾಸನ, ಜೂ.20- ಮುಂಗಾರು ಪೂರ್ವಕ್ಕೂ ಮೊದಲೇ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು , ಬಹುತೇಕ ಜಲಾಶಯಗಳಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಾಸನದ ಜೀವ ನದಿ ಹೇಮಾವತಿ [more]

ತುಮಕೂರು

ಪಕ್ಷದ ಮುಖಂಡರು ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕು – ಸಂಸದ ಡಿ.ಕೆ.ಸುರೇಶ್

ಕುಣಿಗಲ್,ಜೂ.20- ಪಕ್ಷದ ಮುಖಂಡರು ತಮ್ಮ ವೈಯಕ್ತಿಕ ಹಿತಾಸಕ್ತಿಯನ್ನು ಬಿಟ್ಟು ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ತಾಲ್ಲೂಕಿನ ಗಿರಿಗೌಡನಪಾಳ್ಯದ ಗೇಟ್ ಬಳಿ ಹಮ್ಮಿಕೊಂಡಿದ್ದ ಕಾಂಗ್ರೆಸ್ [more]