ಬೆಳಗಾವಿ

ಲೋಕಸಭಾ ಚುನಾವಣೆಯಲ್ಲೂ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ – ಸಚಿವ ಕೃಷ್ಣಭೆರೇಗೌಡ

ಬೆಳಗಾವಿ,ಜು.24- ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇರುವುದರಿಂದ ಲೋಕಸಭಾ ಚುನಾವಣೆಯಲ್ಲೂ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ. ಟಿಕೆಟ್ ಹಂಚಿಕೆ ಕುರಿತು ಸಮನ್ವಯ ಸಮಿತಿ ಹಾಗೂ ಮುಖ್ಯಮಂತ್ರಿ ಕುಮಾರ ಸ್ವಾಮಿ ಸೇರಿದಂತೆ ಎಲ್ಲರ [more]

ಹಳೆ ಮೈಸೂರು

ನನಗೆ ಅಧಿಕೃತ ನಿವಾಸ ಕೊಟ್ಟರೆ ಮಂಗಳವಾರವೂ ಹೋಗುತ್ತೇನೆ – ಸಚಿವ ಜಿ.ಟಿ.ದೇವೇಗೌಡ

ಮೈಸೂರು, ಜು.24-ನನಗೆ ಅಧಿಕೃತ ನಿವಾಸ ಕೊಟ್ಟರೆ ಮಂಗಳವಾರವೂ ಹೋಗುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ಬೆಳಿಗ್ಗೆ ನಗರದ ಮಹಾರಾಣಿ ಕಲಾ-ವಿಜ್ಞಾನ ಕಾಲೇಜಿಗೆ ಭೇಟಿ ನೀಡಿದ [more]

ಹಳೆ ಮೈಸೂರು

ಟ್ರಿನ್-ಟ್ರಿನ್ ಬೈಸಿಕಲ್ ಸೇವೆ

ಮೈಸೂರು,ಜು.24- ನಗರದಲ್ಲಿ ಟ್ರಿನ್-ಟ್ರಿನ್ ಬೈಸಿಕಲ್ ಸೇವೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಚಂದದಾರರ ಸಂಖ್ಯೆ10 ಸಾವಿರ ತಲುಪಿದೆ. ಟ್ರಿನ್-ಟ್ರಿನ್ ಸೈಕಲ್ ಸೇವೆ ಯಶಸ್ವಿಯಾಗಿದೆ ಎಂಬುದಕ್ಕೆ ಹೆಸರು ನೋಂದಾಯಿಸಿಕೊಂಡಿರುವರ [more]

ತುಮಕೂರು

ಎರಡು ಮರಿ ಚಿರತೆಗಳು ಪ್ರತ್ಯಕ್ಷ

ತುಮಕೂರು, ಜು.23- ಜಿಲ್ಲೆಯ ಕೊರಟಗೆರೆ ತಾಲೂಕಿನ ಬುರುಗನಹಳ್ಳಿ ಬೆಟ್ಟದಲ್ಲಿ ಎರಡು ಮರಿ ಚಿರತೆಗಳು ಪ್ರತ್ಯಕ್ಷವಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಈ ಭಾಗದಲ್ಲಿ ಚಿರತೆ ಹಾವಳಿ [more]

ಅಂತರರಾಷ್ಟ್ರೀಯ

ಗುಂಡಿನ ದಾಳಿ ಆತಂಕದ ವಾತಾವರಣ ಸೃಷ್ಟಿ

ಟೊರಾಂಟೊ, ಜು.23-ಕೆನಡಾದ ಟೊರಾಂಟೊ ನಗರದಲ್ಲಿ ಬಂದೂಕುದಾರಿಯೊಬ್ಬ ಗುಂಡಿನ ದಾಳಿ ನಡೆಸಿ ಕೆಲಕಾಲ ತೀವ್ರ ಆತಂಕದ ವಾತಾವರಣ ಸೃಷ್ಟಿಸಿದ. ನಂತರ ಪೆÇಲೀಸರು ಗನ್‍ಮ್ಯಾನ್‍ನನ್ನು ಗುಂಡಿಟ್ಟು ಕೊಂದರು. ಆತ ನಡೆಸಿದ [more]

ರಾಷ್ಟ್ರೀಯ

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ

ದೇವಸ್, ಜು.23-ಶಾಲೆಗೆ ಚಕ್ಕರ್ ಹಾಕಿ ಮನೆಯತ್ತ ತೆರಳುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯ ಮೇಲೆ ನಾಲ್ಕು ದಿನಗಳ ಕಾಲ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಮಧ್ಯಪ್ರದೇಶದ [more]

ರಾಷ್ಟ್ರೀಯ

ವಸತಿ ಕಟ್ಟಡ ಕುಸಿದು ಐವರ ಸಾವು

ಮಂಡಿ, ಜು.23-ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ವಸತಿ ಕಟ್ಟಡವೊಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ ಐವರು ಮೃತಪಟ್ಟದ್ದಾರೆ. ಕಟ್ಟಡದ ಒಳಗೆ ಸಿಲುಕಿರುವ ಅನೇಕರನ್ನು ರಕ್ಷಿಸಲು [more]

ಅಂತರರಾಷ್ಟ್ರೀಯ

ಆಫ್ಘಾನಿಸ್ತಾನದಲ್ಲಿ ಐಎಸ್ ಉಗ್ರರ ಅಟ್ಟಹಾಸ

ಕಾಬೂಲ್, ಜು.23-ವಿಶ್ವದ ಅತ್ಯಂತ ಕ್ರೂರ ಭಯೋತ್ಪಾದನೆ ಸಂಘಟನೆ ಇಸ್ಲಾಮಿಕ್ ಸ್ಟೇಟ್ (ಐಎಸ್) ಉಗ್ರರು ಆಫ್ಘಾನಿಸ್ತಾನದಲ್ಲಿ ಅಟ್ಟಹಾಸ ಮೆರೆದಿದ್ದಾರೆ. ರಾಜಧಾನಿ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಹತ್ಯಾ [more]

ರಾಷ್ಟ್ರೀಯ

ಜಂತರ್ ಮಂತರ್‍ನಲ್ಲಿ ಪ್ರತಿಭಟನೆ ನಿಲ್ಲಿಸಲು ಸಾಧ್ಯವಿಲ್ಲ – ಸುಪ್ರೀಂಕೋರ್ಟ್

ನವದೆಹಲಿ,ಜು.23- ಜಂತರ್ ಮಂತರ್ ನಲ್ಲಿ ಹಾಗೂ ಬೋಟ್ ಕ್ಲಬ್ ಆವರಣದಲ್ಲಿ ಪ್ರತಿಭಟನೆ ಹಾಗೂ ಧರಣಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ [more]

ರಾಷ್ಟ್ರೀಯ

ಗುಂಪಿನ ಹತ್ಯೆ ಪ್ರಕರಣಗಳ ಮುಂದುವರೆಕೆ

ನವದೆಹಲಿ,ಜು.23- ಸುಪ್ರೀಂಕೋರ್ಟ್‍ನ ಗಂಭೀರ ಎಚ್ಚರಿಕೆ ನಡುವೆಯೂ ದೇಶದ ವಿವಿಧೆಡೆ ವದಂತಿಗಳಿಂದ ಉದ್ರಿಕ್ತ ಗುಂಪಿನ ಹತ್ಯೆ ಪ್ರಕರಣಗಳು ಮುಂದುವರೆದಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ [more]

ರಾಷ್ಟ್ರೀಯ

ಮಳೆಯಿಂದ ಕಟ್ಟಡ ಕುಸಿದು ವ್ಯಕ್ತಿ ಸಾವು

ಕೋಲ್ಕತಾ, ಜು.23-ಭಾರೀ ಮಳೆಯಿಂದ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟು, ಕೆಲವರು ಗಾಯಗೊಂಡಿರುವ ಘಟನೆ ಇಂದು ನಸುಕಿನಲ್ಲಿ ಸಂಭವಿಸಿದೆ. [more]

ರಾಷ್ಟ್ರೀಯ

ಗೋ ಸಂರಕ್ಷಣೆ, ಅಮಾಯಕರ ಮೇಲೆ ದಾಳಿ – ಮಲ್ಲಿಕಾರ್ಜುನ ಖರ್ಗೆ

ನವದೆಹಲಿ, ಜು.23- ಗೋ ಸಂರಕ್ಷಣೆ ಹೆಸರಲ್ಲಿ ಅಮಾಯಕರ ಮೇಲೆ ನಡೆಸಲಾಗುತ್ತಿರುವ ದಾಳಿಗಳಿಗೆ ಕೇಂದ್ರ ಸರ್ಕಾರವೇ ಬೆಂಬಲ ನೀಡುತ್ತಿದೆ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. [more]

ರಾಷ್ಟ್ರೀಯ

ಗೋ ಕಳ್ಳಸಾಗಣೆ ಶಂಕೆ: ಯುವಕನ ಹತ್ಯೆ

ನವದೆಹಲಿ, ಜು.23-ರಾಜಸ್ತಾನದ ಅಲ್ವರ್‍ನಲ್ಲಿ ಗೋ ಕಳ್ಳಸಾಗಣೆ ಶಂಕೆಯಿಂದ ಗ್ರಾಮಸ್ಥರಿಂದ ಯುವಕನೊಬ್ಬ ಹತ್ಯೆಯಾದ ಪ್ರಕರಣವನ್ನು ಕಟುವಾಗಿ ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಇದು ಪ್ರಧಾನಿ ನರೇಂದ್ರ ಮೋದಿ [more]

ರಾಷ್ಟ್ರೀಯ

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಪ್ರತಿಭಟನೆ

ನವದೆಹಲಿ, ಜು.23-ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ರಾಜ್ಯಸಭೆಯಲ್ಲಿ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಸದಸ್ಯರು ಇಂದು ಕೂಡ ಪ್ರತಿಭಟನೆ ನಡೆಸಿದ್ದರಿಂದ ಗದ್ದಲದ ವಾತಾವರಣ ನಿರ್ಮಾಣವಾಗಿ ಕಲಾಪವನ್ನು [more]

ಹೈದರಾಬಾದ್ ಕರ್ನಾಟಕ

ನಿಧಿಗಾಗಿ ದೇಗುಲದಲ್ಲಿ ಗುಂಡಿ ತೋಡಿದ ಕಳ್ಳರು

ಕೊಪ್ಪಳ, ಜು.23-ನಿಧಿಗಾಗಿ ಕಳ್ಳರು ವಿಜಯನಗರ ಕಾಲದ ಐತಿಹಾಸಿಕ ಆಂಜನೇಯ ದೇಗುಲದಲ್ಲಿ ಗುಂಡಿ ತೋಡಿ ಶೋಧಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಗಂಗಾವತಿ ತಾಲೂಕಿನ ಕಡೇಬಾಗಿಲು ಗ್ರಾಮದಲ್ಲಿರುವ ವಿಜಯನಗರ ಸಾಮ್ರಾಜ್ಯದಲ್ಲಿ [more]

No Picture
ಮುಂಬೈ ಕರ್ನಾಟಕ

ಶಾಲೆಗೆ ರಸ್ತೆ ಸಂಪರ್ಕ ಇಲ್ಲದೆ ವಿಧ್ಯಾರ್ಥಿಗಳ ಪರದಾಟ

ಹಾವೇರಿ, ಜು.23-ಜಿಲ್ಲೆಯ ಹಿರೇಕೆರೂರು ತಾಲೂಕಿನ ರಟ್ಟೀಹಳ್ಳಿ ಗ್ರಾಮದಿಂದ ಮಳಲಿಗೆ ಹೋಗುವ ರಸ್ತೆ ಸಂಪರ್ಕ ಇಲ್ಲದ ಕಾರಣ ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ತೆಪ್ಪದಲ್ಲಿಯೇ ತೆರಳಬೇಕಾದ ಪರಿಸ್ಥಿತಿ ಉಂಟಾಗಿದ್ದು, ಸ್ವಲ್ಪ [more]

No Picture
ಕೋಲಾರ

ಲಂಡನ್ ಬಹುಮಾನದ ಆಸೆ ತೋರಿಸಿ ವಂಚನೆ

ಕೆಜಿಎಫ್, ಜು.23- ಲಂಡನ್‍ನಿಂದ ಬಹುಮಾನ ಬಂದಿದೆ ಅದಕ್ಕೆ ನೀವು ಹಣ ಪಾವತಿಸಬೇಕು ಎಂದು ನಂಬಿಸಿ ವ್ಯಕ್ತಿಯಿಂದ ಲಕ್ಷಾಂತರ ಹಣ ವಂಚಿಸಿರುವ ಘಟನೆ ಆಂಡ್ರಸನ್‍ಪೇಟೆ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ [more]

ಉಡುಪಿ

ಲಕ್ಷ್ಮೀವರ ತೀರ್ಥರು ಸಲ್ಲಿಸಿದ್ದ ಅರ್ಜಿ ಅನೂರ್ಜಿತ

ಉಡುಪಿ, ಜು.23- ಪಟ್ಟದ ದೇವರ ವಿಚಾರದಲ್ಲಿ ಶಿರೂರು ಶ್ರೀಗಳಾದ ಲಕ್ಷ್ಮೀವರ ತೀರ್ಥರು ಆರು ಮಠಾಧೀಶರ ವಿರುದ್ಧ ಉಡುಪಿ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಕೇವಿಯಟ್ ಅನೂರ್ಜಿತಗೊಂಡಿದೆ. ಶ್ರೀಗಳ ನಿಧನದ ಹಿನ್ನೆಲೆಯಲ್ಲಿ [more]

ಹೈದರಾಬಾದ್ ಕರ್ನಾಟಕ

ಕಛೇರಿಗೆ ಬೀಗ ಜನರ ಆಕ್ರೋಶ

ಕೊಪ್ಪಳ,ಜು.23-ಅಪರ ಜಿಲ್ಲಾಧಿಕಾರಿ ರುದ್ರೇಶ್ ಘಾಳಿ ಅವರು ಕಳೆದ 20 ದಿನಗಳಿಂದ ಕಚೇರಿಗೆ ಬರದೆ ಬಾಗಿಲು ಹಾಕಿದ್ದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಹೇಬ್ರು ಕಚೆರಿಗೆ ಯಾಕೆ ಬಂದಿಲ್ಲ [more]

ಹೈದರಾಬಾದ್ ಕರ್ನಾಟಕ

ಜೂಜಾಡುತ್ತಿದ್ದ 14 ಶಿಕ್ಷಕರ ಬಂಧನ

ಕಲಬುರಗಿ, ಜು.23-ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದ 14 ಶಿಕ್ಷಕರನ್ನು ಆಲಂ ಠಾಣೆ ಪೆÇಲೀಸರು ಬಂಧಿಸಿ 83 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ಆಳಂ ಪಟ್ಟಣದ ಲಾಡ್ಜ್‍ವೊಂದರಲ್ಲಿ ಹಲವು ಶಿಕ್ಷಕರು [more]

ರಾಷ್ಟ್ರೀಯ

ಲೋಕಸಭೆ ಚುನಾವಣೆಯ ಸಮರಕ್ಕೆ ಕಾಂಗ್ರೆಸ್ ಸಜ್ಜು

ನವದೆಹಲಿ, ಜು.22- ನವದೆಹಲಿಯಲ್ಲಿಂದು ನಡೆದ ಅಖಿಲ ಭಾರತ ಕಾಂಗ್ರೆಸ್ ಕಾರ್ಯಕಾರಿಣಿಯ ಮಹತ್ವದ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ಸಮರಕ್ಕೆ ಸಜ್ಜಾಗಲು ಬೇಕಾದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ. [more]

ರಾಷ್ಟ್ರೀಯ

ಸಮಾಜದಲ್ಲಿ ಮಾದಕ ವಸ್ತು ಬಳಕೆ ಹೆಚ್ಚಳ

ನವದೆಹಲಿ, ಜು.22- ಶಾಲಾ ಮಕ್ಕಳು ಸೇರಿದಂತೆ ಸಮಾಜದಲ್ಲಿ ಮಾದಕ ವಸ್ತು ಬಳಕೆ ಮತ್ತು ಹೆಚ್ಚುತ್ತಿರುವ ಡ್ರಗ್ಸ್ ಹಾವಳಿ ನಿಗ್ರಹಕ್ಕೆ ರಾಷ್ಟ್ರೀಯ ಕ್ರಿಯಾಯೋಜನೆಯೊಂದನ್ನು ರೂಪಿಸುವಂತೆ ಅಖಿಲ ಭಾರತ ವೈದ್ಯಕೀಯ [more]

ರಾಷ್ಟ್ರೀಯ

ಪ್ರೀತಿ- ಪ್ರೇಮ ಕುರುಡು ಹಾಗೂ ಸಹಜ ಮಾನವ ಪ್ರವೃತ್ತಿ – ಕೇರಳ ಹೈಕೋರ್ಟ್

ತಿರುವನಂತಪುರ, ಜು.22: ಪ್ರೀತಿ- ಪ್ರೇಮ ಕುರುಡು ಹಾಗೂ ಸಹಜ ಮಾನವ ಪ್ರವೃತ್ತಿ ಎಂದು ಬಣ್ಣಿಸಿರುವ ಕೇರಳ ಹೈಕೋರ್ಟ್, ಪರಸ್ಪರ ಪ್ರೇಮಿಸಿ ಓಡಿಹೋದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ಅಮಾನತು [more]

ರಾಷ್ಟ್ರೀಯ

ಲೋಕಸಭೆ ಚುನಾವಣೆಗೆ ಬಿಜೆಪಿ ಸಜ್ಜು

ನವದೆಹಲಿ, ಜು.22- ಮುಂದಿನ ಲೋಕಸಭೆ ಚುನಾವಣೆಗೆ ಈಗಾಗಲೇ ಕಾರ್ಯಪ್ರವೃತ್ತರಾಗಿರುವ ಬಿಜೆಪಿ, ಸಾಮಾಜಿಕ ಜಾಲತಾಣಗಳ ಮೂಲಕವೇ ಮತ್ತಷ್ಟು ಯುವಜನರನ್ನು ತಲುಪಲು ವೇದಿಕೆಯನ್ನು ಸಜ್ಜುಗೊಳಿಸುತ್ತಿದೆ. ಸಾಮಾಜಿಕ ಜಾಲತಾಣಗಳನ್ನು ಹೆಚ್ಚು ಬಳಸುವ [more]

ರಾಷ್ಟ್ರೀಯ

ನಾನು ಆಗಾಗ ಸಂತೋಷವನ್ನು ನಗುಮೊಗದಲ್ಲೇ ತೋರಿಸುತ್ತೇನೆ – ಮೋದಿ ಟ್ವೀಟ್

ನವದೆಹಲಿ, ಜು.22- ನಾನು ಆಗಾಗ ಸಂತೋಷವನ್ನು ನಗುಮೊಗದಲ್ಲೇ ತೋರಿಸುತ್ತೇನೆ. ಈ ದೇಶದ 125 ಕೋಟಿ ಭಾರತೀಯರ ಆಶೀರ್ವಾದ ನನಗೆ ಶಕ್ತಿ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ [more]