ರಾಷ್ಟ್ರೀಯ

ಉತ್ತರಖಂಡದ ಉತ್ತರಕಾಶಿಯಲ್ಲಿ ಇಂದು ನಸುಕಿನಲ್ಲಿ ಸಾಧಾರಣ ತೀವ್ರತೆಯ ಭೂಕಂಪ

ಉತ್ತರಕಾಶಿ, ಜೂ.14-ಉತ್ತರಖಂಡದ ಉತ್ತರಕಾಶಿಯಲ್ಲಿ ಇಂದು ನಸುಕಿನಲ್ಲಿ ಸಾಧಾರಣ ತೀವ್ರತೆಯ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ಪ್ರಮಾಣ 4.0ರಷ್ಟಿತ್ತು. ಉತ್ತರಕಾಶಿಯಲ್ಲಿ ಇಂದು ನಸುಕು 12.08ರಲ್ಲಿ ಸಾಧಾರಣ ತೀವ್ರತೆಯ [more]

ರಾಷ್ಟ್ರೀಯ

ರಾಜಧಾನಿ ದೆಹಲಿಯಲ್ಲಿ ಮೂರನೇ ದಿನವಾದ ಇಂದು ಕೂಡ ವಾಯು ಗುಣಮಟ್ಟ ತೀವ್ರ ಹದಗೆಟ್ಟ ಪರಿಸ್ಥಿತಿ

ನವದೆಹಲಿ, ಜೂ.14-ರಾಜಧಾನಿ ದೆಹಲಿಯಲ್ಲಿ ಮೂರನೇ ದಿನವಾದ ಇಂದು ಕೂಡ ವಾಯು ಗುಣಮಟ್ಟ ತೀವ್ರ ಹದಗೆಟ್ಟ ಪರಿಸ್ಥಿತಿಯಲ್ಲೇ ಮುಂದುವರಿದಿದೆ. ಇನ್ನೂ 3-4 ದಿನ ಇದೇ ಸ್ಥಿತಿ ಮುಂದುವರಿಯಲಿದ್ದು, ದೀರ್ಘಕಾಲ [more]

ರಾಷ್ಟ್ರೀಯ

ಉತ್ತರ ಪ್ರದೇಶದಲ್ಲಿ ಧೂಳಿನಿಂದ ಕೂಡಿದ ಬಿರುಗಾಳಿ ಮತ್ತೆ ರುದ್ರ ನರ್ತನ

ಲಕ್ನೋ, ಜೂ.14-ಉತ್ತರ ಪ್ರದೇಶದಲ್ಲಿ ಧೂಳಿನಿಂದ ಕೂಡಿದ ಬಿರುಗಾಳಿ ಮತ್ತೆ ರುದ್ರ ನರ್ತನ ಮಾಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಧೂಳ್ ಸುನಾಮಿ ಮಾದರಿಯ ಪ್ರಕೃತಿ ವಿಕೋಪದಲ್ಲಿ ಏಳು ಮಂದಿ [more]

ರಾಷ್ಟ್ರೀಯ

ವಿಶ್ವವಿಖ್ಯಾತ ಪ್ರವಾಸಿ ತಾಣ ಗೋವಾದಲ್ಲಿ ಅಂತಾರಾಷ್ಟ್ರೀಯ ಮಾದಕವಸ್ತು ಜಾಲ, ಡಗ್ಸ್‍ಗಳ ವಶ

ಪಣಜಿ, ಜೂ.14-ವಿಶ್ವವಿಖ್ಯಾತ ಪ್ರವಾಸಿ ತಾಣ ಗೋವಾದಲ್ಲಿ ಅಂತಾರಾಷ್ಟ್ರೀಯ ಮಾದಕವಸ್ತು ಜಾಲವೊಂದನ್ನು ಭೇದಿಸಿರುವ ಆದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‍ಐ) ಅಧಿಕಾರಿಗಳು ಭಾರೀ ಪ್ರಮಾಣದ ನಿಷೇಧಿತ ಪಾರ್ಟಿ ಡಗ್ಸ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಈ [more]

ರಾಷ್ಟ್ರೀಯ

ಅತ್ಯಾಧುನಿಕ ಇಂಟಿಗ್ರೇಟೆಡ್ ಕಮಾಂಡ್ ಹಾಗೂ ನಿಯಂತ್ರಣ ಕೇಂದ್ರ ರಾಷ್ಟ್ರಕ್ಕೆ ಸಮರ್ಪಣೆ

ರಾಯ್‍ಪುರ್, ಜೂ.14-ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಛತ್ತೀಸ್‍ಗಢದ ನಯಾ ರಾಯ್‍ಪುರ್‍ನಲ್ಲಿ ಅತ್ಯಾಧುನಿಕ ಇಂಟಿಗ್ರೇಟೆಡ್ ಕಮಾಂಡ್ ಹಾಗೂ ನಿಯಂತ್ರಣ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಛತ್ತೀಸ್‍ಗಢದ ನೂತನ ರಾಜಧಾನಿಯಾಗಿ [more]

ಅಂತರರಾಷ್ಟ್ರೀಯ

ಕುಪ್ರಸಿದ್ಧ ಭಯೋತ್ಪಾದಕ ಹಫೀಜ್ ಸಯೀದ್‍ ರಾಜಕೀಯ ಪಕ್ಷ ನೋಂದಣಿ

ಇಸ್ಲಾಮಾಬಾದ್, ಜೂ14-ಮುಂಬೈ ದಾಳಿಯ ಪ್ರಮುಖ ಸೂತ್ರದಾರಿ ಮತ್ತು ಕುಪ್ರಸಿದ್ಧ ಭಯೋತ್ಪಾದಕ ಹಫೀಜ್ ಸಯೀದ್‍ಗೆ ಸೇರಿದ ಮಿಲ್ಲಿ ಮುಸ್ಲಿಂ ಲೀಗ್(ಎಂಎಂಎಲ್) ಮುಂಬರುವ ಸಾರ್ವಜನಿಕ ಚುನಾವಣೆಯಲ್ಲಿ ಅಲ್ಲಾ-ಓ-ಅಕ್ಬರ್ ತೆಹ್ರೀಕ್ (ಎಎಟಿ) [more]

ರಾಷ್ಟ್ರೀಯ

ಪತ್ನಿಗೆ ಕಿರುಕುಳ ನೀಡುವ ಅನಿವಾಸಿ ಭಾರತೀಯರ ವಿರುದ್ಧ ಮತ್ತಷ್ಟು ಕಠಿಣ ಕ್ರಮ

ನವದೆಹಲಿ, ಜೂ.14-ಪತ್ನಿಗೆ ಕಿರುಕುಳ ನೀಡುವ ಅಥವಾ ಆಕೆಯನ್ನು ತ್ಯಜಿಸುವ ಅನಿವಾಸಿ ಭಾರತೀಯರ (ಎನ್‍ಆರ್‍ಐಗಳ) ವಿರುದ್ಧ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಇಂಥ ಎನ್‍ಆರ್‍ಐಗಳ [more]

ರಾಷ್ಟ್ರೀಯ

ರಾಹುಲ್ ಗಾಂಧಿ ಇದೇ ಪ್ರಥಮ ಬಾರಿಗೆ ಭರ್ಜರಿ ಇಫ್ತಾರ್ ಕೂಟ!

ನವದೆಹಲಿ, ಜೂ.14- ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ರಾಹುಲ್ ಗಾಂಧಿ ಇದೇ ಪ್ರಥಮ ಬಾರಿಗೆ ಏರ್ಪಡಿಸಿದ್ದ ಭರ್ಜರಿ ಇಫ್ತಾರ್ ಕೂಟದಲ್ಲಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸೇರಿದಂತೆ ಗಣ್ಯಾತಿಗಣ್ಯರು [more]

ಹಳೆ ಮೈಸೂರು

ಆತ್ಮಾವಲೋಕನಾ ಸಭೆಗೆ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಗೈರು

ಮೈಸೂರು, ಜೂ.13-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಆತ್ಮಾವಲೋಕನಾ ಸಭೆಗೆ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಗೈರು ಹಾಜರಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ನಗರದ ಖಾಸಗಿ ಹೊಟೇಲ್‍ನಲ್ಲಿಂದು [more]

ಹಳೆ ಮೈಸೂರು

ಸೆರೆ ಹಿಡಿಯಲಾಗಿದ್ದ ಗಂಡು ಹುಲಿ ಸಾವು

ಮೈಸೂರು, ಜೂ.13-ಬಂಡೀಪುರ ಅರಣ್ಯ ಪ್ರದೇಶದ ಹಿಡಿಯಾಲ ಬಳಿ ಸೆರೆ ಹಿಡಿಯಲಾಗಿದ್ದ ಗಂಡು ಹುಲಿ ಸಾವನ್ನಪ್ಪಿದೆ. ನಗರದ ಹೊರ ವಲಯದಲ್ಲಿರುವ ಕೂರಗಳ್ಳಿಯಲ್ಲಿನ ಮೈಸೂರು ಮೃಗಾಲಯದ ಪ್ರಾಣಿಗಳ ಪುನರವಸತಿ ಕೇಂದ್ರದಲ್ಲಿ [more]

ಚಿಕ್ಕಮಗಳೂರು

ಚಾರ್ಮುಡಿ ಘಾಟ್‍ನಲ್ಲಿ ಮಣ್ಣು ಕುಸಿತ: ತೆರವು ಕಾರ್ಯ

ಚಿಕ್ಕಮಗಳೂರು/ಹಾಸನ, ಜೂ.13- ಭಾರೀ ಮಳೆಯಿಂದಾಗಿ ಚಾರ್ಮುಡಿ ಘಾಟ್‍ನಲ್ಲಿ ಮಣ್ಣು ಕುಸಿತದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ರಸ್ತೆ ಬಂದ್ ಮಾಡಿ ಮಣ್ಣು ತೆರವು ಕಾರ್ಯ ಮಾಡಲಾಗುತ್ತಿದೆ. ವರುಣನ [more]

ಹಾಸನ

ಹೊಸ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಕುರಿತಂತೆ ಅಧಿಕಾರಿಗಳ ಸಭೆ – ಸಚಿವ ಹೆಚ್.ಡಿ ರೇವಣ್ಣ

ಹಾಸನ ಜೂ.13 ಜಿಲ್ಲೆಯಲ್ಲಿರುವ ಸಮಸ್ಯೆಗಳನ್ನು ಬಗೆ ಹರಿಸುವುದು ಹಾಗೂ ಹೊಸ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಕುರಿತಂತೆ ಗುರುವಾರ ಹಾಗೂ ಶುಕ್ರವಾರ ಅಧಿಕಾರಿಗಳ ಸಭೆ ಆಯೋಜಿಸಲಾಗಿದೆ ಎಂದು ಲೋಕೋಪಯೋಗಿ [more]

ರಾಷ್ಟ್ರೀಯ

ಗೋವಾದ ಕೈಗಾರಿಕೆ ಮೇಲೆ ದಾಳಿ

ಪಣಜಿ, ಜೂ.13-ಗೋವಾದ ಕೈಗಾರಿಕೆಯೊಂದರ ಮೇಲೆ ದಾಳಿ ನಡೆಸಿದ ಆದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು 5ಕೋಟಿ ರೂ. ಮೌಲ್ಯದ 100ಕೆಜಿ ನಿಷೇಧಿತ ಕೆಟಮನೈನ್ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ [more]

ಅಂತರರಾಷ್ಟ್ರೀಯ

ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ಕ್ಷಣಗಣನೆ

ಮಾಸ್ಕೋ, ಜೂ.13- ಇಡೀ ಜಗತ್ತೇ ಕಾತುರದಿಂದ ಕಾಯುತ್ತಿರುವ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಒಂದು ತಿಂಗಳ ಕಾಲ ನಡೆಯುವ ಕಾಲ್ಚೆಂಡಿನ ಮಹಾಸಮರ ವಿಶ್ವಾದ್ಯಂತ ತೀವ್ರ [more]

ರಾಷ್ಟ್ರೀಯ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ವಿಷಮ

ನವದೆಹಲಿ, ಜೂ.13-ಅನಾರೋಗ್ಯ ಸಮಸ್ಯೆಗಳಿಂದಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ವಿಷಮವಾಗಿದೆ ಎಂದು ಮೂಲಗಳು ತಿಳಿಸಿವೆ. [more]

ರಾಷ್ಟ್ರೀಯ

ಖಾಸಗಿ ಬಸ್ಸೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ 17 ಮಂದಿ ಮೃತ

ಮೈನ್‍ಪುರಿ, ಜೂ.13-ಖಾಸಗಿ ಬಸ್ಸೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿದ ಪರಿಣಾಮ 17 ಮಂದಿ ಮೃತಪಟ್ಟು, ಇತರ 35 ಜನರು ತೀವ್ರ ಗಾಯಗೊಂಡ ಘಟನೆ ಉತ್ತರಪ್ರದೇಶದ ಮೈನ್‍ಪುರಿಯಲ್ಲಿ [more]

ಅಂತರರಾಷ್ಟ್ರೀಯ

ಭಾರತಕ್ಕೆ ಅಪಾಚೆ ದಾಳಿ ಹೆಲಿಕಾಪ್ಟರ್‍ಗಳನ್ನು ಮಾರಾಟ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಡಳಿತ ಅನುಮೋದನೆ

ವಾಷಿಂಗ್ಟನ್, ಜೂ. 13-ಭಾರತಕ್ಕೆ 930 ದಶಲಕ್ಷ ಡಾಲರ್‍ಗಳಿಗೆ ಆರು ಅಪಾಚೆ ದಾಳಿ ಹೆಲಿಕಾಪ್ಟರ್‍ಗಳನ್ನು ಮಾರಾಟ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಡಳಿತ ಅನುಮೋದನೆ ನೀಡಿದೆ. ಇದರೊಂದಿಗೆ [more]

ರಾಷ್ಟ್ರೀಯ

ಅರವಿಂದ್ ಕೇಜ್ರಿವಾಲ್ ಹಾಗೂ ಸಂಪುಟ ಸಹೋದ್ಯೋಗಿಗಳು ಎರಡನೇ ದಿನವೂ ಅಹೋರಾತ್ರಿ ಧರಣಿ

ನವದೆಹಲಿ, ಜೂ.13-ಮುಷ್ಕರ ನಿಲ್ಲಿಸಲು ಐಎಎಸ್ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂಬದೂ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲೆಫ್ಟಿನೆಂಟ್ ಗೌರ್ನರ್ ಕಚೇರಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ [more]

ರಾಷ್ಟ್ರೀಯ

ಖ್ಯಾತನಾಮರ ನಡುವೆ ಫಿಟ್ನೆಸ್ ಸವಾಲು ಮತ್ತು ಪ್ರತಿಸವಾಲು

ನವದೆಹಲಿ, ಜೂ.13-ಖ್ಯಾತನಾಮರ ನಡುವೆ ಫಿಟ್ನೆಸ್ ಸವಾಲು ಮತ್ತು ಪ್ರತಿಸವಾಲುಗಳ ವಿದ್ಯಮಾನ ಮುಂದುವರಿದಿದೆ. ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿ ಒಡ್ಡಿದ್ದ ಫಿಟ್ನೆಸ್ ಸವಾಲಿಗೆ ಕಠಿಣ ವ್ಯಾಯಾಮದ ಮೂಲಕ ದಿಟ್ಟ [more]

ರಾಷ್ಟ್ರೀಯ

ಮಹಾಘಟಬಂಧನ್ ಜನರ ಭಾವನೆಯ ಪ್ರತೀಕವಾಗಿದೆ – ರಾಹುಲ್ ಗಾಂಧಿ

ಮುಂಬೈ, ಜೂ.13-ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಆರ್‍ಎಸ್‍ಎಸ್ ವಿರುದ್ಧ ವಿರೋಧ ಪಕ್ಷಗಳ ಮಹಾಘಟಬಂಧನ್(ಮಹಾ ಮೈತ್ರಿ) ಜನರ ಭಾವನೆಯ ಪ್ರತೀಕವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ [more]

ರಾಷ್ಟ್ರೀಯ

ಪಂದ್ಯಾವಳಿಯಿಂದ ಹೊರಗುಳಿಯಲು ಮಹಿಳಾ ಗ್ರಾಂಡ್‍ಮಾಸ್ಟರ್ ಸೌಮ್ಯ ಸ್ವಾಮಿನಾಥನ್ ನಿರ್ಧರಿಸಿದ್ದಾರೆ

ಪುಣೆ, ಜೂ.13-ಇರಾನ್‍ನ ಹಮದನ್‍ನಲ್ಲಿ ನಡೆಯಲಿರುವ ಏಷ್ಯನ್ ಟೀಮ್ ಚೆಸ್ ಚಾಂಪಿಯನ್‍ಶಿಪ್ ಪಂದ್ಯಾವಳಿಯಿಂದ ಹೊರಗುಳಿಯಲು ಮಹಿಳಾ ಗ್ರಾಂಡ್‍ಮಾಸ್ಟರ್ ಮತ್ತು ವಿಶ್ವ ಜ್ಯೂನಿಯರ್ ಬಾಲಕಿಯರ ಮಾಜಿ ಚಾಂಪಿಯನ್ ಸೌಮ್ಯ ಸ್ವಾಮಿನಾಥನ್ [more]

ರಾಷ್ಟ್ರೀಯ

ವಿನಾಶಕಾರಿ ಧೂಳು ಬಿರುಗಾಳಿ ಪರಿಣಾಮ ದೆಹಲಿಯಲ್ಲಿ ಮತ್ತೆ ವಾಯುಮಾಲಿನ್ಯ

ನವದೆಹಲಿ, ಜೂ.13-ತೀವ್ರ ಪರಿಸರ ಮಾಲಿನ್ಯದಿಂದ ಕಂಗೆಟ್ಟಿದ್ದ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಗುಣಮಟ್ಟ ತೀವ್ರ ಹದಗೆಟ್ಟಿದೆ. ಪಶ್ಚಿಮ ಭಾರತದ ವಿವಿಧ ರಾಜ್ಯಗಳ ಮೇಲೆ ಇತ್ತೀಚೆಗೆ ಬಂದೆರಗಿದ ವಿನಾಶಕಾರಿ [more]

ರಾಷ್ಟ್ರೀಯ

365 ದಿನಗಳ ಒಳಗೆ ದೇಶದಲ್ಲಿ ಲೋಕಸಭೆ ಹಾಗೂ ಎಂಟು ರಾಜ್ಯಗಳ ವಿಧಾನಸಭೆ ಚುನಾವಣೆ

ನವದೆಹಲಿ, ಜೂ.12-ಇನ್ನು 365 ದಿನಗಳ ಒಳಗೆ ದೇಶದಲ್ಲಿ ಲೋಕಸಭೆ ಹಾಗೂ ಎಂಟು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜಕೀಯ ಕುರುಕ್ಷೇತ್ರಕ್ಕೆ ಈಗಿನಿಂದಲೇ ಸಿದ್ದತೆಗಳು ಆರಂಭಗೊಂಡಿದೆ. ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಬುಲೆಟ್ ಟ್ರೈನ್ ಯೋಜನೆ ವಿಳಂಬ!

ಮುಂಬೈ, ಜೂ.12- ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಬುಲೆಟ್ ಟ್ರೈನ್ ಯೋಜನೆ ಈ ವರ್ಷ ಸಾಕಾರವಾಗುವ ಲಕ್ಷಣಗಳು ಕಾಣುತ್ತಿಲ್ಲ. ಮುಂಬೈ-ಅಹಮದಾಬಾದ್ ನಡುವೆ ಸಂಪರ್ಕ ಕಲ್ಪಿಸುವ ಸುಮಾರು [more]

ರಾಷ್ಟ್ರೀಯ

ಅರವಿಂದ್ ಕೇಜ್ರಿವಾಲ್ ಹಾಗೂ ಸಂಪುಟ ಸಹೋದ್ಯೋಗಿಗಳ ಧರಣಿ

ನವದೆಹಲಿ, ಜೂ.12- ಮುಷ್ಕರ ನಿಲ್ಲಿಸಲು ಐಎಎಸ್ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂಬದೂ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿನ್ನೆ ಸಂಜೆ ಲೆಫ್ಟಿನೆಂಟ್ ಗೌರ್ನರ್ ಕಚೇರಿಗೆ ತೆರಳಿದ್ದ ದೆಹಲಿ [more]