ದಾವಣಗೆರೆ

ಮಹಾನಗರ ಪಾಲಿಕೆ ಸದಸ್ಯ ಸಿ.ಕೆ.ನಿಂಗರಾಜು ಅವರ ಪುತ್ರ ರಾಕೇಶ್‍ನ ಬಂಧನ

ದಾವಣಗೆರೆ, ಜೂ.7- ಯುವಕನಿಗೆ ಚಾಕು ಇರಿದ ಆರೋಪದಡಿ ಮಹಾನಗರ ಪಾಲಿಕೆ ಸದಸ್ಯ ಸಿ.ಕೆ.ನಿಂಗರಾಜು ಅವರ ಪುತ್ರ ರಾಕೇಶ್‍ನನ್ನು ಕೆಪಿಜೆ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಎಸ್‍ಎಸ್‍ನಗರ ಸೇವಾದಳ ವಸತಿ [more]

ತುಮಕೂರು

ಮಾರಕಾಸ್ತ್ರಗಳನ್ನು ಹಿಡಿದು ಓಡಾಡುತ್ತಿದ್ದ ಮೂವರು ಯುವಕರ ವಶ

ಕುಣಿಗಲ್, ಜೂ. 7-ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುತ್ತಿದ್ದ ಮೂವರು ಯುವಕರನ್ನು ಗ್ರಾಮಸ್ಥರೇ ಹಿಡಿದು ಥಳಿಸಿ ಪೆÇಲೀಸರಿಗೆ ಒಪ್ಪಿಸಿರುವ ಘಟನೆ ಹಿರಿಯೂರು ಮಾರ್ಗ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಹಲವು ಕಳ್ಳತನ ಪ್ರಕರಣಗಳನ್ನು ಹೆಬ್ಬಗೋಡಿ ಹಾಗೂ ಸರ್ಜಾಪುರ ಠಾಣೆ ಪೆÇಲೀಸರು ಭೇದಿಸಿದ್ದಾರೆ

ಆನೇಕಲ್, ಜೂ.7- ಹಲವು ಕಳ್ಳತನ ಪ್ರಕರಣಗಳನ್ನು ಹೆಬ್ಬಗೋಡಿ ಹಾಗೂ ಸರ್ಜಾಪುರ ಠಾಣೆ ಪೆÇಲೀಸರು ಭೇದಿಸಿ ಐದು ಮಂದಿಯನ್ನು ಬಂಧಿಸಿ 24.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಕಾರು, [more]

ರಾಷ್ಟ್ರೀಯ

ತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ – ಶ್ರೀ ರವಿಶಂಕರ್ ಗುರೂಜಿ

ನವದೆಹಲಿ, ಜೂ.7- ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಎಲ್ಲರೂ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ನಿಲ್ಲಿಸಲು ಸಂಕಲ್ಪ ಮಾಡಬೇಕು ಎಂದು ಆರ್ಟ್ ಆಫ್ [more]

ರಾಷ್ಟ್ರೀಯ

ಬಂಡಾಯ ಸಂಸದ ಶರದ್‍ಯಾದವ್ ಅವರ ವೇತನ ಮತ್ತು ಇತರ ಭತ್ಯೆ ಸೌಲಭ್ಯಗಳಿಗೆ ಸುಪ್ರೀಂಕೋರ್ಟ್ ತಡೆ

ನವದೆಹಲಿ, ಜೂ.7- ಸಂಯುಕ್ತ ಜನತಾದಳದ ಮಾಜಿ ಅಧ್ಯಕ್ಷ ಹಾಗೂ ಬಂಡಾಯ ಸಂಸದ ಶರದ್‍ಯಾದವ್ ಅವರ ವೇತನ ಮತ್ತು ಇತರ ಭತ್ಯೆ ಸೌಲಭ್ಯಗಳಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇದೇ [more]

ಅಂತರರಾಷ್ಟ್ರೀಯ

ತಾರತಮ್ಯಕ್ಕೆ ಒಳಗಾದ ಮಂದಿಗೆ ಗಾಂಧಿ ಮತ್ತು ಮಂಡೇಲಾ ಭರವಸೆಯ ಧ್ವನಿಯಾಗಿದ್ದರು – ಸುಷ್ಮಾ ಸ್ವರಾಜ್

ಪೀಟರ್‍ಮಾರ್ಟಿಸ್‍ಬರ್ಗ್, ಜೂ.7-ಅನ್ಯಾಯ ಮತ್ತು ತಾರತಮ್ಯಕ್ಕೆ ಒಳಗಾದ ಮಂದಿಗೆ ಮಹಾತ್ಮ ಗಾಂಧಿ ಮತ್ತು ನೆಲ್ಸನ್ ಮಂಡೇಲಾ ಭರವಸೆಯ ಧ್ವನಿಯಾಗಿದ್ದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. [more]

ಅಂತರರಾಷ್ಟ್ರೀಯ

ಅಮೆರಿಕದ ಗ್ವಾಟೆಮಾಲಾದಲ್ಲಿ ಜ್ವಾಲಾಮುಖಿ: ಸತ್ತವರ ಸಂಖ್ಯೆ 112ಕ್ಕೇರಿದೆ

ಅಲೋಟೆನನ್‍ಗೊ(ಗ್ವಾಟೆಮಾಲಾ) ಜೂ. 7- ಮಧ್ಯ ಅಮೆರಿಕದ ಗ್ವಾಟೆಮಾಲಾದಲ್ಲಿ ಜ್ವಾಲಾಮುಖಿ ಪ್ರಕೋಪ ಮುಂದುವರಿದಿದ್ದು, ಸತ್ತವರ ಸಂಖ್ಯೆ 112ಕ್ಕೇರಿದೆ. ಅಗ್ನಿಪರ್ವತದ ರುದ್ರತಾಂಡವಕ್ಕೆ ದೇಶದ ದಕ್ಷಿಣ ಭಾಗದ ಹಲವಾರು ಹಳ್ಳಿಗಳಲ್ಲೂ ನಾಮಾವಶೇಷವಾಗಿವೆ. [more]

ಅಂತರರಾಷ್ಟ್ರೀಯ

ಬಾಗ್ದಾದ್‍ನ ಸದರ್ ನಗರ ಜಿಲ್ಲೆಯಲ್ಲಿನ ಶಸ್ತ್ರಾಸ್ತ್ರ ಕೋಠಿ ಸ್ಫೋಟ 18 ಮಂದಿ ಮೃತ!

ಬಾಗ್ದಾದ್, ಜೂ.7-ಇರಾಕ್ ರಾಜಧಾನಿ ಬಾಗ್ದಾದ್‍ನ ಸದರ್ ನಗರ ಜಿಲ್ಲೆಯಲ್ಲಿನ ಶಸ್ತ್ರಾಸ್ತ್ರ ಕೋಠಿ(ಆಮ್ರ್ಸ್ ಡಿಪೆÇೀ) ಸ್ಫೋಟಗೊಂಡು ಕನಿಷ್ಠ 18 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿರುವ ಘಟನೆ ಇಂದು ಮುಂಜಾನೆ [more]

ರಾಷ್ಟ್ರೀಯ

ಟ್ರಕ್ಕೊಂದಕ್ಕೆ ಮಿನಿ-ಬಸ್ ಅಪ್ಪಳಿಸಿ 10 ಮಂದಿ ಪ್ರಯಾಣಿಕರು ಮೃತ

ನಾಸಿಕ್, ಜೂ.7-ನಿಂತಿದ್ದ ಟ್ರಕ್ಕೊಂದಕ್ಕೆ ಮಿನಿ-ಬಸ್ ಅಪ್ಪಳಿಸಿ 10 ಮಂದಿ ಪ್ರಯಾಣಿಕರು ಮೃತಪಟ್ಟು, ಇತರ 12 ಮಂದಿ ತೀವ್ರ ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಇಂದು ಮುಂಜಾನೆ [more]

ಅಂತರರಾಷ್ಟ್ರೀಯ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೇ ಪ್ರಥಮ ಬಾರಿಗೆ ಶ್ವೇತಭವನದಲ್ಲಿ ಇಫ್ತಾರ್ ಕೂಟ

ವಾಷಿಂಗ್ಟನ್, ಜೂ.7-ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೇ ಪ್ರಥಮ ಬಾರಿಗೆ ಶ್ವೇತಭವನದಲ್ಲಿ ಇಫ್ತಾರ್ ಕೂಟ ಆಯೋಜಿಸಿ ಮುಸ್ಲಿಂ ಜಗತ್ತಿನ ಸಹಕಾರ ಕೋರಿದ್ದಾರೆ. ವಾರ್ಷಿಕ ಇಫ್ತಾರ್ ಕೂಟಕ್ಕೆ ಅಮೆರಿಕದ [more]

ರಾಷ್ಟ್ರೀಯ

ನಟ ಅನುಪಮ್ ಖೇರ್ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ

ಮುಂಬೈ, ಜೂ.7-ಬಾಲಿವುಡ್ ಖ್ಯಾತ ಹಿರಿಯ ನಟ ಅನುಪಮ್ ಖೇರ್ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ(ಐಐಎಫ್‍ಎ)ಯ ಪ್ರತಿಷ್ಠಿತ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಥೈಲೆಂಡ್ ರಾಜಧಾನಿ ಬ್ಯಾಂಕಾಕ್‍ನಲ್ಲಿ ನಡೆಯಲಿರುವ [more]

ರಾಷ್ಟ್ರೀಯ

ದೇಶ ಪ್ರತಿಯೊಬ್ಬರಿಗೂ ಕೈಗೆಟುಕುವ ದರದಲ್ಲಿ ಆರೋಗ್ಯ ಆರೈಕೆ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜೂ.7-ದೇಶ ಪ್ರತಿಯೊಬ್ಬರಿಗೂ ಕೈಗೆಟುಕುವ ದರದಲ್ಲಿ ಆರೋಗ್ಯ ಆರೈಕೆ ಒದಗಿಸುವುದು ಕೇಂಧ್ರ ಸರ್ಕಾರದ ಹೆಗ್ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ [more]

ಅಂತರರಾಷ್ಟ್ರೀಯ

ಉಗ್ರಗಾಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಪಾಕಿಸ್ತಾನಕ್ಕೆ ಅಮೆರಿಕ ಮತ್ತೊಮ್ಮ ಆಗ್ರಹ

ವಾಷಿಂಗ್ಡನ್, ಜೂ.7-ಯಾವುದೇ ಮುಲಾಜಿಲ್ಲದೇ ಭಯೋತ್ಪಾದಕ ಸಂಘಟನೆಗಳು ಮತ್ತು ಉಗ್ರಗಾಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನಕ್ಕೆ ಅಮೆರಿಕ ಮತ್ತೊಮ್ಮೆ ಆಗ್ರಹಿಸಿದೆ. ಉಗ್ರರ ಗುಂಪುಗಳು ಮತ್ತು ಆತಂಕವಾದಿಗಳನ್ನು ನಿಗ್ರಹಿಸುವಂತೆ [more]

ರಾಷ್ಟ್ರೀಯ

ಜಾರ್ಖಂಡ್‍ನಲ್ಲಿ ನಕ್ಸಲರ ಅಟ್ಟಹಾಸ

ರಾಂಚಿ, ಜೂ.7-ಜಾರ್ಖಂಡ್‍ನಲ್ಲಿ ನಕ್ಸಲರ ಅಟ್ಟಹಾಸ ಮುಂದುವರಿದಿದ್ದು, ಸರೈಕೆಲಾ ಪ್ರದೇಶದಲ್ಲಿ ಮಾವೋವಾದಿಗಳೊಂದಿಗೆ ಇಂದು ಮುಂಜಾನೆ ನಡೆದ ಗುಂಡಿನ ಕಾಳಗದಲ್ಲಿ ಸಿಆರ್‍ಪಿಎಫ್‍ನ ಕೋಬ್ರಾ ಕಮ್ಯಾಂಡೊ ಒಬ್ಬರು ಮೃತಪಟ್ಟಿದ್ದು, ಕೆಲವು ಪೆÇಲೀಸರು [more]

ರಾಜ್ಯ

ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಎಚ್ ಎಂ ರೇವಣ್ಣ ಅಸಮಾಧಾನ

ಬೆಂಗಳೂರು, ಜೂ.6- ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಎಚ್ ಎಂ ರೇವಣ್ಣ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಮಂಗಳವಾರ ರಾತ್ರಿ [more]

ರಾಜ್ಯ

ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಭಾರೀ ಪ್ರಮಾಣದ ಅಸಮಾದಾನಗಳು ಸ್ಫೋಟ!

ಬೆಂಗಳೂರು, ಜೂ.6- ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಭಾರೀ ಪ್ರಮಾಣದ ಅಸಮಾದಾನಗಳು ಸ್ಫೋಟಗೊಂಡಿವೆ. ಕೆಲ ನಾಯಕರು ನೇರವಾಗಿ ತಮ್ಮ ಆಕ್ರೋಶವನ್ನು ಹೊರ ಹಾಕಿದರೆ, ಇನ್ನೂ [more]

ರಾಜ್ಯ

ಮೈತ್ರಿ ಸರ್ಕಾರದಲ್ಲಿ ಅಳೆದು ತೂಗಿ 25 ಮಂದಿ ಸಚಿವರನ್ನು ಆಯ್ಕೆ: ಸಂಭವನಿಯ ಖಾತೆಗಳ ಹಂಚಿಕೆ

ಬೆಂಗಳೂರು, ಜೂ.6- ಮೈತ್ರಿ ಸರ್ಕಾರದಲ್ಲಿ ಅಳೆದು ತೂಗಿ 25 ಮಂದಿ ಸಚಿವರನ್ನು ಆಯ್ಕೆ ಮಾಡಿಕೊಂಡು ಇಂದು ಪ್ರಮಾಣ ವಚನ ಬೋಧಿಸಲಾಗಿದೆ. ಬಾಕಿ ಇರುವ ಏಳು ಸ್ಥಾನಗಳಿಗೆ ಉಳಿದ [more]

ರಾಷ್ಟ್ರೀಯ

ಯುವ ಉದ್ಯಮಿಗಳೊಂದಿಗೆ ಪ್ರಧಾನಿ ಸಂವಹನ

ದೆಹಲಿ: ದೇಶದಲ್ಲಿ ಯುವ ಉದ್ಯಮಿಗಳಿಗೆ ಉತ್ತೇಜನ ನೀಡಲು ಕೇಂದ್ರ ಸಕಾರ ಹಲವಾರು ಹೆಜ್ಜೆಗಳನ್ನು ಇಟ್ಟಿದೆ ಎಂದು ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಹೇಳಿದರು. ದೇಶಾದ್ಯಂತ ಇರುವ ಯುವ [more]

ತುಮಕೂರು

ಅವಹೇಳನವಾಗಿ ಮಾತನಾಡಿರುವ ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ತಮ್ಮ ಮಾತನ್ನು ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ

ತುಮಕೂರು, ಜೂ.5-ಜೆಡಿಎಸ್ ಪಕ್ಷವನ್ನು ಪುಟಗೋಸಿ ಪಕ್ಷ ಎಂದು ಅವಹೇಳನವಾಗಿ ಮಾತನಾಡಿರುವ ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ತಮ್ಮ ಮಾತನ್ನು ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಮಾಜಿ [more]

ದಾವಣಗೆರೆ

ಕುರಿ ಹಾಗೂ ಬೈಕ್‍ಗಳನ್ನು ಕದಿಯುತ್ತಿದ್ದ ಕಳ್ಳರ ಬಂಧನ

ದಾವಣಗೆರೆ, ಜೂ.5-ಬಳ್ಳಾರಿ ಜಿಲ್ಲೆಯ ಹಡಗಲಿ ಕಾರಾಗೃಹದಿಂದ ತಪ್ಪಿಸಿಕೊಂಡು ಬಂದು ಚನ್ನಗಿರಿ ಭಾಗದಲ್ಲಿ ತಲೆಮರೆಸಿಕೊಂಡು ಕುರಿ ಹಾಗೂ ಬೈಕ್‍ಗಳನ್ನು ಕದಿಯುತ್ತಿದ್ದ ಇಬ್ಬರು ಕಳ್ಳರು ಹಾಗೂ ಓರ್ವ ಅಪ್ರಾಪ್ತನನ್ನು ಪೆÇಲೀಸರು [more]

ಮಧ್ಯ ಕರ್ನಾಟಕ

ಸಾಲಬಾಧೆಯಿಂದ ಮನನೊಂದಿದ್ದ ರೈತ ಆತ್ಮಹತ್ಯೆ

ಚಳ್ಳಕೆರೆ, ಜೂ.6- ಸಾಲಬಾಧೆಯಿಂದ ಮನನೊಂದಿದ್ದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸದುರ್ಗ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೊಸದುರ್ಗ ತಾಲೂಕಿನ ಹಾಲದಹಳ್ಳಿ ನಿವಾಸಿ ರಾಮಪ್ಪ [more]

ಹಳೆ ಮೈಸೂರು

ಕಾರ್ಮಿಕ ಅಧಿಕಾರಿಗಳ ದಾಳಿ

ಚನ್ನಪಟ್ಟಣ, ಜೂ.5- ಕಾರ್ಮಿಕ ಅಧಿಕಾರಿಗಳು ದಾಳಿ ನಡೆಸಿ ಎಪಿಎಂಸಿ ಮಾರುಕಟ್ಟೆಯ ಮಾವಿನ ಮಂಡಿಯಲ್ಲಿ ಕೂಲಿಯಾಗಿದ್ದ ಆಪ್ರಾಪ್ತ ಬಾಲಕನನ್ನು ರಕ್ಷಿಸಿ ಮತ್ತೆ ಶಾಲೆಗೆ ಸೇರುವಂತೆ ಮಾಡಿದ್ದಾರೆ. ಕಾರ್ಮಿಕ ಅಧಿಕಾರಿಗಳ [more]

ತುಮಕೂರು

ತುಮಕೂರು ನಗರದಲ್ಲಿ ಮಳೆಯಿಂದ ಹಾನಿಗೆ ಒಳಗಾಗುವ ತಗ್ಗು ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿ

ತುಮಕೂರು, ಜೂ.5- ಬಡ್ಡಿಹಳ್ಳಿ, ಗುಂಡ್ಲಮ್ಮನ ಕೆರೆ ಕೋಡಿ ಸೇರಿದಂತೆ ತುಮಕೂರು ನಗರದಲ್ಲಿ ಮಳೆಯಿಂದ ಹಾನಿಗೆ ಒಳಗಾಗುವ ತಗ್ಗು ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿ [more]

ಬೆಂಗಳೂರು

ಸ್ನೇಹಿತರ ಜತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ

ಆನೇಕಲ್, ಜೂ.5- ಸ್ನೇಹಿತರ ಜತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಳ್ಳೂರು ಗ್ರಾಮದಲ್ಲಿ ನಡೆದಿದೆ. ಬಿಹಾರ ಮೂಲದ ಅಜಿತ್‍ಕುಮಾರ್ (19) ಮೃತ ದುರ್ದೈವಿ. [more]

ತುಮಕೂರು

ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತ

ಶಿರಾ, ಜೂ.5- ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರವ ಘಟನೆ ಕಳ್ಳಂಬೆಳ್ಳ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿರಾ ತಾಲ್ಲೂಕಿನ [more]