
ನೂತನ ಪ್ರಧಾನಿ 92 ವರ್ಷದ ಮಹತೀರ್ ಅವರನ್ನು ಭೇಟಿ ಮಾಡಿದ ನರೇಂದ್ರ ಮೋದಿ
ಕೌಲಾಲಂಪೂರ್, ಮೇ 31-ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಲೇಷ್ಯಾದಲ್ಲಿ ನೂತನವಾಗಿ ಚುನಾಯಿತರಾದ ತಮ್ಮ ಸಹವರ್ತಿ ಮಹತೀರ್ ಮಹಮದ್ ಅವರನ್ನು ಭೇಟಿ ಮಾಡಿ ಬಾಂಧವ್ಯ ಬಲವರ್ದನೆ ಕುರಿತು [more]
ಕೌಲಾಲಂಪೂರ್, ಮೇ 31-ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಲೇಷ್ಯಾದಲ್ಲಿ ನೂತನವಾಗಿ ಚುನಾಯಿತರಾದ ತಮ್ಮ ಸಹವರ್ತಿ ಮಹತೀರ್ ಮಹಮದ್ ಅವರನ್ನು ಭೇಟಿ ಮಾಡಿ ಬಾಂಧವ್ಯ ಬಲವರ್ದನೆ ಕುರಿತು [more]
ಶ್ರೀನಗರ, ಮೇ31-ಕಾಶ್ಮೀರ ಕಣಿವೆಯಲ್ಲಿ ರಂಜಾನ್ ಮಾಸದ ಕದನ ವಿರಾಮದ ದುರ್ಲಾಭ ಪಡೆದು ವಿಧ್ವಂಸಕ ಕೃತ್ಯಗಳನ್ನು ಎಸಗಲು ಪಾಕಿಸ್ತಾನಿ ಬೆಂಬಲಿತ ಉಗ್ರರು ಹುನ್ನಾರ ನಡೆಸುತ್ತಿದ್ದಾರೆ. ಈ ಮಧ್ಯೆ ಜಮ್ಮು [more]
ನವದೆಹಲಿ, ಮೇ. 28-ರಾಜಕೀಯವಾಗಿ ನಿರ್ಣಯಕವಾಗಿರುವ ಉತ್ತರ ಪ್ರದೇಶದ ಕೈರಾನ ಸೇರಿದಂತೆ 11 ರಾಜ್ಯಗಳ ನಾಲ್ಕು ಲೋಕಸಭೆ ಮತ್ತು 11 ವಿಧಾನಸಭೆಗಳ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಉತ್ತರಪ್ರದೇಶ, [more]
ಕೆ.ಆರ್.ಪೇಟೆ, ಮೇ 30-ತಾಲೂಕಿನ ಶೀಳನೆರೆ ಹೋಬಳಿಯ ಮಲ್ಕೋನಹಳ್ಳಿಯ ಬಳಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಜೆಸಿಬಿ ಯಂತ್ರ [more]
ದಾವಣಗೆರೆ, ಮೇ 30-ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿಯೊಬ್ಬ ಆರೋಪ ಸಾಬೀತಾಗುವ ಆತಂಕದಲ್ಲಿ ಜೈಲಿನ ಆವರಣದಲ್ಲಿರುವ ತೆಂಗಿನ ಮರದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ [more]
ಮೈಸೂರು, ಮೇ 30-ಅಪಘಾತದ ನೆಪದಲ್ಲಿ ಕಾರು ಚಾಲಕನನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಇಬ್ಬರು ಸುಲಿಗೆಕೋರರನ್ನು ಗ್ರಾಮಾಂತರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ನಗರದ ಎನ್.ಆರ್.ಮೊಹಲ್ಲಾ ನಿವಾಸಿಗಳಾದ ಮೊಹಮ್ಮದ್ ಜಮೀಲ್ [more]
ಆನೇಕಲ್, ಮೇ. 30- ಒಂಟಿ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರು ಮಂದಿ ಅಂತಾರಾಜ್ಯ ಡಕಾಯಿತರನ್ನು ಸೂರ್ಯನಗರ ಪೆÇೀಲಿಸರು ಬಂಧಿಸಿದ್ದಾರೆ. ಕೇಶವನ್ (35) ಸತೀಶ್ (34) ಇಮ್ರಾನ್ [more]
ಗೌರಿಬಿದನೂರು, ಮೇ 30- ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಚೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಮಲಾಪುರ ಗ್ರಾಮದ ವಾಸಿ ಶಂಕರಪ್ಪ [more]
ತುಮಕೂರು, ಮೇ 30- ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಮೈತ್ರಿಯನ್ನು ಬಿಜೆಪಿಯವರು ಮುರಿಯಲು ಸಾಧ್ಯವಿಲ್ಲ. ನಾವು ಐದು ವರ್ಷಗಳ ಕಾಲ ಅಧಿಕಾರವನ್ನು ಪೂರ್ಣಗೊಳಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ [more]
ರಾಯಭಾಗ, ಮೇ 30- ಜೆಲ್ಲಿ ಕ್ರಷರ್ ಬಂದ್ ಮಾಡುವಂತೆ ಒತ್ತಾಯಿಸಿ ನಡೆದ ಕಲ್ಲು ತೂರಾಟದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ ಎಂಬ ಹಿನ್ನೆಲೆಯಲ್ಲಿ ನಂದಿಕುರುಳಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. [more]
ದಕ್ಷಿಣ ಕನ್ನಡ, ಮೇ 30- ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಇಬ್ಬರು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಲಾ ಐದು [more]
ನವದೆಹಲಿ, ಮೇ 30-ಭಾರತದಲ್ಲಿ ತಮ್ಮ ಪತ್ನಿಯರನ್ನು ತ್ಯಜಿಸುತ್ತಿರುವ ಅನಿವಾಸಿ ಭಾರತೀಯರಿಗೆ ಕೇಂದ್ರ ಸರ್ಕಾರ ಬಿಸಿ ಮುಟ್ಟಿಸಿದೆ. ಮೊದಲ ಬಾರಿಗೆ ಐವರು ಪತ್ನಿ ಪರಿತ್ಯಕ್ತ ಎನ್‍ಆರ್‍ಐಗಳ ಪಾಸ್ ಪೆÇೀರ್ಟ್‍ಗಳನ್ನು [more]
ಆಗ್ರಾ, ಮೇ 30-ಸೆಪ್ಟಿಕ್ ಟ್ಯಾಂಕ್(ಶೌಚ ಗುಂಡಿ) ಒಂದರಿಂದ ವಿಷಾನಿಲ ಸೋರಿ ಒಂದೇ ಕುಟುಂಬದ ಮೂವರು ಮೃತಪಟ್ಟು, ಇತರ 8 ಮಂದಿ ಅಸ್ವಸ್ಥರಾಗಿರುವ ಘಟನೆ ಉತ್ತರಪ್ರದೇಶದ ಆಗ್ರಾದ ಬರಾನ್ [more]
ಲಖಿಂಪುರ್ ಖೇರಿ(ಉ.ಪ್ರ.), ಮೇ 30-ಭಾರೀ ಬಿರುಗಾಳಿ ಮತ್ತು ಮಳೆಯಿಂದಾಗಿ ಮಸೀದಿಯೊಂದರ 100 ಅಡಿ ಎತ್ತರದ ಮಿನಾರು ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟು ಅನೇಕರು ಗಾಯಗೊಂಡಿರುವ ಘಟನೆ [more]
ನವದೆಹಲಿ/ಮುಂಬೈ, ಮೇ 30-ಸುಮಾರು 5,600 ಕೋಟಿ ರೂ.ಗಳ ಎನ್‍ಎಸ್‍ಇಎಲ್ ಹಣ ದುರ್ಬಳಕೆ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಕರ್ನಾಟಕ ಸೇರಿದಂತೆ ಐದು ರಾಜ್ಯಗಳಲ್ಲಿ ದಾಳಿ [more]
ನವದೆಹಲಿ, ಮೇ 30-ರಾಜಧಾನಿ ದೆಹಲಿಯ ಮಾಳವಿಯಾ ನಗರದ ರಬ್ಬರ್ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿ ರೌದ್ರಾವತಾರ ತಾಳಿದ್ದು, ಅಗ್ನಿ ಕೆನ್ನಾಲಗೆ ಶಮನಕ್ಕೆ ಭಾರತೀಯ ವಾಯು ಪಡೆ (ಐಎಎಫ್) ಹೆಲಿಕಾಪ್ಟರ್‍ಗಳು [more]
ಜಕಾರ್ತ, ಮೇ 30-ಭಯೋತ್ಪಾದನೆ ವಿರುದ್ಧ ನಡೆಯುವ ಹೋರಾಟಕ್ಕೆ ಭಾರತ ಸದಾ ಬೆಂಬಲ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ಧಾರೆ. ಇಂಡೋನೆಷ್ಯಾ ಪ್ರವಾಸದಲ್ಲಿರುವ ಮೋದಿ ಇಂದು ಅಧ್ಯಕ್ಷ [more]
ಮೈಸೂರು, ಮೇ 29-ತವರು ಮನೆಯಲ್ಲಿ ಬಾಣಂತನ ಮುಗಿಸಿಕೊಂಡು ಗಂಡನ ಬಂದಿದ್ದ ಗೃಹಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೈಸೂರು ತಾಲೂಕಿನ ಶಟ್ಟನಾಯಕನಹಳ್ಳಿ [more]
ಹುಣಸೂರು, ಮೇ 29- ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಅನಾರೋಗ್ಯದಿಂದಾಗಿ ಸುಮಾರು 48 ವರ್ಷದ ಸಲಗ ಮೃತಪಟ್ಟಿರುವ ಘಟನೆ ನಡೆದಿದೆ. ಮತ್ತಿಗೋಡು ವಲಯದ ಶಿಬಿರದಲ್ಲಿ ಆಶ್ರಯ ಪಡೆದಿದ್ದ ಐರಾವತ [more]
ಚಿಂತಾಮಣಿ, ಮೇ 29- ಜೀವನದಲ್ಲಿ ಜಿಗುಪ್ಸೆಗೊಂಡ ಹೋಂಗಾರ್ಡ್ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುನಿಲ್‍ಕುಮಾರ್ (30) ಆತ್ಮಹತ್ಯೆ [more]
ಮೈಸೂರು, ಮೇ 29-ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ. ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು [more]
ಮಳವಳ್ಳಿ/ಶ್ರೀರಂಗಪಟ್ಟಣ, ಮೇ 29- ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಸಿಡಿಲು ಹಾಗೂ ಮನೆಯ ಗೋಡೆ ಕುಸಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಹಲಗೂರು ವರದಿ: ಜಮೀನಿನಲ್ಲಿ [more]
ಮೈಸೂರು, ಮೇ 29-ಪತ್ನಿ ಹಾಗೂ ಮಗಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟೆಕ್ಕಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ವಿಜಯನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ವಿಜಯನಗರದ 4ನೆ [more]
ನವದೆಹಲಿ, ಮೇ 29- ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಬ್ಯಾಂಕ್‍ಗಳ ಸಂಘ (ಐಬಿಎ) ನಾಳೆಯಿಂದ ಎರಡು ದಿನಗಳ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ [more]
ತಿರುಪತಿ, ಮೇ 29- ವಿಶ್ವವಿಖ್ಯಾತ ತಿರುಪತಿ ದೇವಸ್ಥಾನಕ್ಕೆ ಭಕ್ತರೊಬ್ಬರು 2 ಕೋಟಿ ರೂ. ಮೌಲ್ಯದ ಚಿನ್ನದ ಖಡ್ಗವನ್ನು ಕೊಡುಗೆಯಾಗಿ ಸಮರ್ಪಿ ಸಿದ್ದಾರೆ. 6 ಕೆಜಿ ತೂಕದ ಈ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ