
ಕಾಳಿ ದೇವಿಯಂತೆ ವೇಷ ಧರಿಸುತ್ತಿದ್ದ ವ್ಯಕ್ತಿ ಬರ್ಬರವಾಗಿ ಕೊಲೆ!
ನವದೆಹಲಿ, ಮೇ 29-ಕಾಳಿ ದೇವಿಯಂತೆ ವೇಷ ಧರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಕಾಲು ಅಲಿಯಾಸ್ ಕಾಲೌ ಎಂಬಾತ ಹತ್ಯೆಗೀಡಾದ ವ್ಯಕ್ತಿ. ಈ [more]
ನವದೆಹಲಿ, ಮೇ 29-ಕಾಳಿ ದೇವಿಯಂತೆ ವೇಷ ಧರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಕಾಲು ಅಲಿಯಾಸ್ ಕಾಲೌ ಎಂಬಾತ ಹತ್ಯೆಗೀಡಾದ ವ್ಯಕ್ತಿ. ಈ [more]
ನವದೆಹಲಿ, ಮೇ 29-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಚಿವರ ಭೇಟಿಯು ಸಮನ್ವಯ ಸಭೆ ಅಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‍ಎಸ್‍ಎಸ್) ಸ್ಪಷ್ಟಪಡಿಸಿದೆ. [more]
ಗಾಝಿಯಾಬಾದ್, ಮೇ 29- ಬೀದಿ ನಾಯಿಗಳ ದಾಳಿಗೆ ಎರಡು ವರ್ಷ ಬಾಲಕಿಯೊಬ್ಬಳು ಬಲಿಯಾದ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶ ಗಾಝಿಯಾಬಾದ್‍ನಲ್ಲಿ ನಡೆದಿದೆ. ಇಲ್ಲಿನ ಮೋದಿ ನಗರದ ಭೀಮ್ [more]
ಲಕ್ನೋ, ಮೇ 29-ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಮಿಂಚು ಮತ್ತು ಗುಡುಗು-ಸಿಡಿಲಿನ ಆರ್ಭಟಕ್ಕೆ ಒಂಭತ್ತು ಮಂದಿ ಮೃತಪಟ್ಟು, ಇತರ ಆರು ಜನ ತೀವ್ರ ಗಾಯಗೊಂಡಿರುವ ಘಟನೆ ನಿನ್ನೆ [more]
ನವದೆಹಲಿ, ಮೇ 29-ಬ್ಯಾಂಕ್‍ಗಳು ಮತ್ತು ಹಣಕಾಸು ಸಂಸ್ಥೆಗಳು 12 ಕೋಟಿ ಫಲಾನುಭವಿಗಳಿಗೆ 6 ಲಕ್ಷ ಕೋಟಿ ರೂ.ಗಳ ಮುದ್ರಾ ಸಾಲ ಸೌಲಭ್ಯಗಳನ್ನು ವಿತರಿಸಿವೆ ಎಂದು ಪ್ರಧಾನಮಂತ್ರಿ ನರೇಂದ್ರ [more]
ನವದೆಹಲಿ, ಮೇ 29-ನೈಋತ್ಯ ಮುಂಗಾರು ಮೂರು ದಿನಗಳ ಮೊದಲೇ ಕರಾವಳಿ ರಾಜ್ಯ ಕೇರಳ ಪ್ರವೇಶಿಸಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಇದರೊಂದಿಗೆ ಕರ್ನಾಟಕ ಸೇರಿದಂತೆ [more]
ಬಲಿಯಾ, ಮೇ 29-ವಿವಾಹಿತ ಮಹಿಳೆಯೊಬ್ಬರನ್ನು ಅಪಹರಿಸಿ ಅಕ್ರಮ ಬಂಧನದಲ್ಲಿಟ್ಟು ಐವರಿಂದ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ [more]
ಜೋಹಾನ್ಸ್‍ಬರ್ಗ್, ಮೇ 29-ಕಾರು ಅಪಹರಣಕಾರ ಗುಂಡಿಗೆ ಭಾರತೀಯ ಮೂಲದ ಒಂಭತ್ತು ವರ್ಷದ ಬಾಲಕಿ ಬಲಿಯಾಗಿರುವ ಘಟನೆ ದಕ್ಷಿಣ ಆಫ್ರಿಕಾದ ಚಾಟ್ಸ್‍ವರ್ಥ್‍ನಲ್ಲಿ ನಡೆದಿದೆ. ಈ ಘಟನೆಯಿಂದ ಭಾರತೀಯ ಸಮುದಾಯದವರು [more]
ದೆಹಲಿ/ಮುಂಬೈ, ಮೇ 29-ಸಾರ್ವಜನಿಕರು ಮತ್ತು ಪ್ರತಿಪಕ್ಷಗಳ ಹಿಡಿಶಾಪದ ನಡುವೆಯೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಕಂಡುಬಂದಿದೆ. ಸತತ 13ನೇ ದಿನವೂ ಇಂಧನ ದರ [more]
ಕರೀಂನಗರ, ಮೇ 29-ಸರ್ಕಾರಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಇಬ್ಬರು ಮಹಿಳೆಯರೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 14 ಜನರು ತೀವ್ರ ಗಾಯಗೊಂಡಿರುವ ಘಟನೆ [more]
ಭುವನೇಶ್ವರ್, ಮೇ 29-ಮಕ್ಕಳ ಕಳ್ಳರ ವದಂತಿ ಒಡಿಶಾ ರಾಜ್ಯಕ್ಕೂ ಹಬ್ಬಿದ್ದು, ವಿವಿಧೆಡೆ ವ್ಯಾಪಕ ಹಿಂಸಾಚಾರ ನಡೆದಿದೆ. ಒಡಿಶಾದ ಕೊರಾಪಟ್‍ನಲ್ಲಿ ಮಕ್ಕಳ ಕಳ್ಳರೆಂಬ ಶಂಕೆಯಿಂದ ಉದ್ರಿಕ್ತ ಗುಂಪೆÇಂದು 15 [more]
ನವದೆಹಲಿ, ಮೇ 29- ಲೋಕಸಭೆ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ, ಶ್ರೀರಾಮುಲು ಹಾಗೂ ಜೆಡಿಎಸ್‍ನ ಸಿ.ಎಸ್.ಪುಟ್ಟರಾಜು ಅವರ ರಾಜೀನಾಮೆಯನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅಂಗೀಕರಿಸಿದ್ದಾರೆ. ಕಳೆದ 2014ರ [more]
ಟಿ.ನರಸೀಪುರ, ಮೇ 28- ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿಯನ್ನು ಪತ್ನಿಯೇ ಪೆಟ್ರೋಲ್ ಹಾಕಿ ಸುಟ್ಟು ಕೊಲೆಗೈದಿರುವ ಘಟನೆ ತಾಲ್ಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಿ.ಸೀಹಳ್ಳಿ [more]
ತುಮಕೂರು, ಮೇ 28- ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಎರಡು ಜಾನುವಾರುಗಳು ಮೃತಪಟ್ಟಿದ್ದು , ಅಪ್ಪ-ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು , ಬೆಸ್ಕಾಂಗೆ ಸಾಕಷ್ಟು ನಷ್ಟ [more]
ಮೈಸೂರು,ಮೇ 28-ರೈತರ ಸಾಲಮನ್ನಾಕ್ಕೆ ಒತ್ತಾಯಿಸಿ ಬಿಜೆಪಿ ಕರೆ ನೀಡಿದ್ದ ಬಂದ್‍ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು , ಎಂದಿನಂತೆ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಗ್ರಹಾರದ ಅಂಗಡಿ ವ್ಯಾಪಾರಿಗಳಿಗೆ [more]
ತುಮಕೂರು,ಮೇ 28-ನಾನು ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿದ್ದೇನೆ ಎಂದು ಹೇಳುವ ಮೂಲಕ ರೈತರ ಸಾಲಮನ್ನಾ ಮಾಡುವ ವಿಚಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ [more]
ಕೊಳ್ಳೆಗಾಲ,ಮೇ 28-ತಾಲ್ಲೂಕು ಕಚೇರಿಯಲ್ಲಿ ಜಾತಿ ಪ್ರಮಾಣ ಪತ್ರಕ್ಕೆ ಸಹಿ ಹಾಕದೆ ಸಾರ್ವಜನಿಕರು, ವಿದ್ಯಾರ್ಥಿಗಳು ಅಲೆಯುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಒಂದು ವಾರದಿಂದ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಗಿದೆ. [more]
ಮಂಗಳೂರು, ಮೇ 28-ಖ್ಯಾತ ಪತ್ರಿಕಾ ಛಾಯಾಗ್ರಾಹಕ ಕೇಶವ ವಿಟ್ಲ(56) ಇಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. [more]
ಮಂಗಳೂರು, ಮೇ 28- ರೈತರ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ಬಂದ್‍ಗೆ ಕರೆ ನೀಡಿರುವುದು ಬ್ಲಾಕ್‍ಮೇಲ್ ತಂತ್ರವಾಗಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವಾನ್ ಡಿಸೋಜ [more]
ನವದೆಹಲಿ, ಮೇ 28-ಗೊಂದಲಕ್ಕೆ ಅವಕಾಶವಿಲ್ಲದಂತೆ ಸುಗಮವಾಗಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ರಾಜ್ಯಸಭೆ ವಿರೋಧಪಕ್ಷದ ನಾಯಕ ಗುಲಾಮ್‍ನಬಿ ಆಜಾದ್ ಅವರನ್ನು ಭೇಟಿ ಮಾಡಿದ [more]
ನ್ಯೂಯಾರ್ಕ್, ಮೇ 28-ಭಾರತದ ಸ್ಟಾರ್ಟಪ್ (ನವೋದ್ಯಮ) ಕಂಪೆನಿಗಳು ಮುಂದಿನ ದಶಕಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಿದೆ ಎಂದು ನಾಸ್ಕೋಮ್ ಅಧ್ಯಕ್ಷ ರಿಶದ್ ಪ್ರೇಮ್‍ಜಿ ಹೇಳಿದ್ದಾರೆ. ವಿಶಾಲ ತಂತ್ರಜ್ಞಾನ ತಳಹದಿಯ [more]
ನವದೆಹಲಿ,ಮೇ 28-ತಮ್ಮ ಸರ್ಕಾರವು ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಬಡ ಮಹಿಳೆಯರಿಗೆ ನಾಲ್ಕು ಕೋಟಿ ಸೇರಿದಂತೆ 10 ಕೋಟಿ ಎಲ್‍ಪಿಜಿ ಸೌಲಭ್ಯವನ್ನು ಕಲ್ಪಿಸಿದೆ ಎಂದು ಪ್ರಧಾನಿ ನರೇಂದ್ರ [more]
ಭೂಪಾಲ್,ಮೇ 28- ಪತ್ನಿಗೆ ಪತಿಯ ಸಂಬಳ ತಿಳಿದುಕೊಳ್ಳುವ ಸಂಪೂರ್ಣ ಹಕ್ಕಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ಅರ್ಜಿದಾರರಾದ ಸುನಿತಾ ಅವರ ಪತಿ ಬಿಎಸ್‍ಎನ್‍ಎಲ್‍ನಲ್ಲಿ ಉನ್ನತ ಹುದ್ದೆಯಲ್ಲಿದ್ದು, ಪ್ರತಿ [more]
ಹರಿದ್ವಾರ, ಮೇ 28-ಯೋಗ ಗುರು ಬಾಬಾ ರಾಮ್ ದೇವ್ ಅವರ ಪತಂಜಲಿ ಸಂಸ್ಥೆ ಬಿಎಸ್‍ಎನ್‍ಎಲ್ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದು, ಸ್ವದೇಶಿ ಸಮೃದ್ಧಿ ಸಿಮ್ ಕಾರ್ಡ್‍ಗಳನ್ನು ಬಿಡುಗಡೆಗೊಳಿಸಿದೆ. ಹರಿದ್ವಾರದಲ್ಲಿ [more]
ನವದೆಹಲಿ,ಮೇ28-ಕುಡಿದ ಅಮಲಿನಲ್ಲಿದ್ದ ತಂದೆ ತನ್ನ ಮಗನನ್ನೇ ಕಾಲುವೆಗೆ ಎಸೆದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಮದ್ಯದ ನಶೆಯಲ್ಲಿದ್ದ ವ್ಯಕ್ತಿ ಮಗನ ಜೊತೆ ಕೆಲಸಕ್ಕೆ ಹೋಗ್ತಿದ್ದಾಗ ಇದಕ್ಕಿದ್ದಂತೆ ಸಿಟ್ಟುಗೊಂಡು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ