ರಾಷ್ಟ್ರೀಯ

ಶೇ.0.65 ರಿಂದ ಶೇ.0.50ಕ್ಕೆ ಆಡಳಿತಾತ್ಮಕ ಶುಲ್ಕ ಕಡಿತಗೊಳಿಸಲು ಇಪಿಎಫ್‍ಒ ಟ್ರಸ್ಟಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ

ನವದೆಹಲಿ, ಮೇ 28-ಆಡಳಿತಾತ್ಮಕ ಶುಲ್ಕವನ್ನು ಶೇ.0.5ರಷ್ಟು ಕಡಿಮೆ ಮಾಡಲು ನೌಕರರ ಪಿಂಚಣಿ ಸಂಸ್ಥೆ (ಇಪಿಎಫ್‍ಒ)ನಿರ್ಧರಿಸಿದ್ದು, ಇದರಿಂದ ಸುಮಾರು 5 ಲಕ್ಷ ಉದ್ಯೋಗದಾತರಿಗೆ ವಾರ್ಷಿಕ 900 ಕೋಟಿ ರೂ [more]

ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಂಡರೆ ವಿಪಕ್ಷದವರಿಗೆ ಭಯ ಕಾಡುತ್ತಿದೆ – ಸುಶೀಲ್ ಕುಮಾರ್ ಮೋದಿ

ಪಾಟ್ನಾ, ಮೇ 28- ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಂಡರೆ ವಿಪಕ್ಷದವರಿಗೆ ಭಯ ಕಾಡುತ್ತಿದೆ ಎಂದು ಬಿಹಾರದ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ಐದು ತಿಂಗಳ ಅವಧಿಯಲ್ಲಿ ಭದ್ರತಾ ಪಡೆಗಳು 119 ನಕ್ಸಲರು ಹಾಗೂ 65 ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ!

ನವದೆಹಲಿ, ಮೇ 28-ಈ ವರ್ಷ ಐದು ತಿಂಗಳ ಅವಧಿಯಲ್ಲಿ ಭದ್ರತಾ ಪಡೆಗಳು 119 ನಕ್ಸಲರು ಹಾಗೂ 65 ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿರುವ [more]

ರಾಷ್ಟ್ರೀಯ

ಹತ್ತು ರಾಜ್ಯಗಳ ಉಪ ಚುನಾವಣೆ ಬಹುತೇಕ ಶಾಂತಿಯುತ

ನವದೆಹಲಿ, ಮೇ. 28-ರಾಜಕೀಯವಾಗಿ ನಿರ್ಣಯಕವಾಗಿರುವ ಉತ್ತರ ಪ್ರದೇಶದ ಕೈರಾನ ಸೇರಿದಂತೆ ಹತ್ತು ರಾಜ್ಯಗಳ ನಾಲ್ಕು ಲೋಕಸಭೆ ಮತ್ತು 11 ವಿಧಾನಸಭೆಗಳಿಗೆ ಇಂದು ನಡೆದ ಉಪ ಚುನಾವಣೆಯಲ್ಲಿ ಬಿರುಸಿನ [more]

ರಾಷ್ಟ್ರೀಯ

ಆರೋಗ್ಯ ತಪಾಸಣೆಗಾಗಿ ಸೋನಿಯಾ ಗಾಂಧಿ ವಿದೇಶಕ್ಕೆ

ನವದಹೆಲಿ ಮೇ 28-ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯ ತಪಾಸಣೆಗಾಗಿ ತಾಯಿಯೊಂದಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ನಿನ್ನೆ ರಾತ್ರಿ ವಿದೇಶಕ್ಕೆ ತೆರಳಿದ್ದಾರೆ. ಸೋನಿಯಾ ಇತ್ತೀಚಿನ ದಿನಗಳಲ್ಲಿ [more]

ರಾಷ್ಟ್ರೀಯ

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ

ಶ್ರೀನಗರ, ಮೇ 28-ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ದಕ್ಷಿಣ ಕಾಶ್ಮೀರದ ಪಲ್ವಾಮಾ ಜಿಲ್ಲೆಯ ಕಾಕಾಪೆÇರಾದ ಸೇನಾ ಶಿಬಿರವೊಂದರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಯೋಧನೊಬ್ಬ [more]

ರಾಷ್ಟ್ರೀಯ

ವಸ್ತುಪ್ರದರ್ಶನ ಮತ್ತು ಮೇಳದಲ್ಲಿ ಜೈಂಟ್ ವೀಲ್‍ನ ಟ್ರೋಲಿ ಕಳಚಿ ಬಾಲಕಿಯೊಬ್ಬಳು ಮೃತ!

ಅನಂತಪುರ್, ಮೇ 28-ಜೈಂಟ್ ಮೇರಿ-ಗೌ-ರೌಂಡ್ ವೀಲ್ ದುರಂತದಲ್ಲಿ ಬಾಲಕಿಯೊಬ್ಬಳು ಮೃತಪಟ್ಟು, ಆರು ಮಕ್ಕಳು ತೀವ್ರ ಗಾಯಗೊಂಡಿರುವ ದುರ್ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಸ್ಥಳೀಯ ಮೇಳವೊಂದರಲ್ಲಿ ಸಂಭವಿಸಿದೆ. ಸ್ಥಳೀಯ [more]

ರಾಷ್ಟ್ರೀಯ

ಫಿರೋಜ್‍ಪುರ್ ಸೆಕ್ಟರ್ ಅಂತಾರಾಷ್ಟ್ರೀಯ ಗಡಿ ಮೂಲಕ ನುಸುಳಿದ್ದ ಪಾಕಿಸ್ತಾನದ ವ್ಯಕ್ತಿಯೊಬ್ಬನ ಬಂಧನ

ಫಿರೋಜ್‍ಪುರ್, ಮೇ 28-ಪಂಜಾಬ್‍ನ ಫಿರೋಜ್‍ಪುರ್ ಸೆಕ್ಟರ್ ಅಂತಾರಾಷ್ಟ್ರೀಯ ಗಡಿ(ಐಬಿ) ಮೂಲಕ ಭಾರತದೊಳಗೆ ಅಕ್ರಮವಾಗಿ ನುಸುಳಿದ್ದ ಪಾಕಿಸ್ತಾನದ ವ್ಯಕ್ತಿಯೊಬ್ಬನನ್ನು ಬಿಎಸ್‍ಎಫ್ ಸಿಬ್ಬಂದಿ ಇಂದು ಬಂಧಿಸಿದ್ದಾರೆ. ಫಿರೋಜ್‍ಪುರ್, ಮೇ 28-ಪಂಜಾಬ್‍ನ [more]

ಅಂತರರಾಷ್ಟ್ರೀಯ

ಆಕಸ್ಮಿಕವಾಗಿ ಜಾರಿ ತುದಿಯಲ್ಲಿ ನೇತಾಡುತ್ತಿದ್ದ ಮಗುವನ್ನು ಯುವಕನೊಬ್ಬ ಸ್ಪೈಡರ್‍ಮ್ಯಾನ್‍ನಂತೆ ರಕ್ಷಿಸಿದ್ದಾರೆ!

ಪ್ಯಾರಿಸ್, ಮೇ 28-ಅಪಾರ್ಟ್‍ಮೆಂಟ್ ಒಂದರ ನಾಲ್ಕನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಜಾರಿ ಮಹಡಿ ತುದಿಯಲ್ಲಿ ಅಪಾಯಕಾರಿಯಾಗಿ ನೇತಾಡುತ್ತಿದ್ದ ನಾಲ್ಕು ವರ್ಷದ ಮಗುವನ್ನು ಯುವಕನೊಬ್ಬ ಸ್ಪೈಡರ್‍ಮ್ಯಾನ್‍ನಂತೆ ರಕ್ಷಿಸಿದ್ದಾರೆ. ತನ್ನ [more]

ರಾಷ್ಟ್ರೀಯ

ಉಜ್ವಲ ಯೋಜನೆಯಿಂದ ಸಾಮಾಜಿಕ ಪರಿವರ್ತನೆಗೆ ಕಾರಣವಾಗಿದೆ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಮೇ 28-ಬಡ ಕುಟುಂಬಗಳಿಗೆ ಎಲ್‍ಪಿಜಿ ಸಿಲಿಂಡರ್‍ಗಳ ವ್ಯಾಪ್ತಿ ಹೆಚ್ಚಳ ಗುರಿ ಹೊಂದಿರುವ ತಮ್ಮ ಸರ್ಕಾರದ ಮಹತ್ವದ ಉಜ್ವಲ ಯೋಜನೆಯಿಂದ ಸಾಮಾಜಿಕ ಪರಿವರ್ತನೆಗೆ ಕಾರಣವಾಗಿದೆ ಎಂದು ಪ್ರಧಾನಿ [more]

ಚಿಕ್ಕಬಳ್ಳಾಪುರ

ಟಯರ್ ಪಂಕ್ಚರ್ ಆಗಿ ಕಾರೊಂದು ಡಿವೈಡರ್‍ಗೆ ಡಿಕ್ಕಿ, ಓರ್ವ ಸ್ಥಳದಲ್ಲೇ ಮೃತ

ಚಿಕ್ಕಬಳ್ಳಾಪುರ, ಮೇ 27-ಟಯರ್ ಪಂಕ್ಚರ್ ಆಗಿ ಕಾರೊಂದು ಡಿವೈಡರ್‍ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಡಿಬಂಡೆ ಪೆÇಲೀಸ್ [more]

ದಾವಣಗೆರೆ

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ರೈತನ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಪತ್ತೆ

ದಾವಣಗೆರೆ, ಮೇ 27-ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ರೈತನ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ. ಚನ್ನಗಿರಿ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದ ಬಸಪ್ಪ (68) ಮೃತ ದುರ್ದೈವಿ. [more]

ಹಳೆ ಮೈಸೂರು

ಬಿಜೆಪಿ ಕರೆ ನೀಡಿರುವ ನಾಳಿನ ಬಂದ್‍ಗೆ ನಮ್ಮ ಬೆಂಬಲ ಇಲ್ಲ – ಕರ್ನಾಟಕ ಕಬ್ಬು ಬೆಳೆಗಾರರ ಸಂಘ

ಮೈಸೂರು, ಮೇ 27-ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಬಿಜೆಪಿ ಕರೆ ನೀಡಿರುವ ನಾಳಿನ ಬಂದ್‍ಗೆ ನಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ಕಬ್ಬು ಬೆಳೆಗಾರರ [more]

ತುಮಕೂರು

ಅಗ್ನಿ ಆಕಸ್ಮಿಕಕ್ಕೆ ಐವತ್ತಕ್ಕೂ ಹೆಚ್ಚು ತೆಂಗಿನ ಮರಗಳು ಭಸ್ಮ

ತುರುವೇಕೆರೆ,ಮೇ 27- ಅಗ್ನಿ ಆಕಸ್ಮಿಕಕ್ಕೆ ಐವತ್ತಕ್ಕೂ ಹೆಚ್ಚು ತೆಂಗಿನ ಮರಗಳು ಭಸ್ಮಗೊಂಡಿರುವ ಘಟನೆ ನಡೆದಿದೆ. ದುಂಡ ಮಜರೆ ಲಕ್ಕಸಂದ್ರ ಗ್ರಾಮದ ಸುರೇಶ್ ಎಂಬುವವರ ತೋಟದಲ್ಲಿ ಸಂಜೆ ಬೆಂಕಿ [more]

ತುಮಕೂರು

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಲಾರಿ ಡಿಕ್ಕಿ

ತುಮಕೂರು, ಮೇ 27- ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಳಿಯಾರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ದ್ವಿಚಕ್ರ ವಾಹನ ಮತ್ತು ಟಿಪ್ಪರ್ ನಡುವೆ ಅಪಘಾತ

ಮೈಸೂರು,ಮೇ 27- ದ್ವಿಚಕ್ರ ವಾಹನ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಎನ್.ಆರ್.ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಹಳೆ ಮೈಸೂರು

ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಮೊಸಳೆ ಬಾಯಿಗೆ!

ಮದ್ದೂರು, ಮೇ 27- ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಮೊಸಳೆ ಬಾಯಿಗೆ ತುತ್ತಾಗಿರುವ ಘಟನೆ ಹಲಗೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಗಡಿ ತಾಲ್ಲೂಕಿನ ಹೊಸೂರು ನಿವಾಸಿ [more]

ರಾಷ್ಟ್ರೀಯ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವ ಸಾಧ್ಯತೆ

ನವದೆಹಲಿ, ಮೇ 27-ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವ ಸಾಧ್ಯತೆ ಇದೆ. ನಿಗದಿಯಂತೆ ಉಭಯ ಪಕ್ಷಗಳಿಂದ ಸಚಿವರ ಆಯ್ಕೆಯಾಗಿದ್ದರೆ, ಬುಧವಾರ ಸಂಪುಟ ವಿಸ್ತರಣೆಯಾಗಬೇಕಿತ್ತು. ಆದರೆ [more]

ರಾಷ್ಟ್ರೀಯ

ಮೈತ್ರಿ ಆಡಳಿತದ ಅಧಿಕಾರ ಹಂಚಿಕೆ ವಿಷಯ ಚರ್ಚೆಯಾಗಿಲ್ಲ – ಸಿದ್ದರಾಮಯ್ಯ

ನವದೆಹಲಿ, ಮೇ 27-ಮೈತ್ರಿ ಆಡಳಿತದ ಅಧಿಕಾರ ಹಂಚಿಕೆ ವಿಷಯ ಚರ್ಚೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ [more]

ರಾಷ್ಟ್ರೀಯ

ಈ ಬಾರಿಯ ಕಪ್ ನಮ್ದೇ ಎಂದು ಬಿಂಬಿಸಿಕೊಂಡಿದ್ದ ಘಟಾನುಘಟಿ ತಂಡಗಳು ತರೆಮರೆಗೆ

ಮುಂಬೈ, ಮೇ 27- ಈ ಬಾರಿಯ ಕಪ್ ನಮ್ದೇ ಎಂದು ಬಿಂಬಿಸಿಕೊಂಡಿದ್ದ ಘಟಾನುಘಟಿ ತಂಡಗಳು ತರೆಮರೆಗೆ ಸರಿದಿರುವ ಬೆನ್ನಲ್ಲೇ ಐಪಿಎಲ್ 11ನೆ ಆವೃತ್ತಿಯು ಕ್ರೀಡಾಭಿಮಾನಿಗಳ ಹೃದಯದಲ್ಲಿ ಮಿಂಚಿನ [more]

ರಾಷ್ಟ್ರೀಯ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ, ಸಂಪುಟ ವಿಸ್ತರಣೆ ಕಸರತ್ತು ಕಾಂಗ್ರೆಸ್‍ನಲ್ಲಿ ಮುಂದುವರಿದಿದೆ

ನವದೆಹಲಿ, ಮೇ 27- ಸಚಿವ ಸಂಪುಟ ವಿಸ್ತರಣೆ ಕಸರತ್ತು ಕಾಂಗ್ರೆಸ್‍ನಲ್ಲಿ ಮುಂದುವರಿದಿದೆ. ಸಂಪುಟಕ್ಕೆ ಯಾರನ್ನು ಶಿಫಾರಸು ಮಾಡಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, [more]

ರಾಷ್ಟ್ರೀಯ

ಭಾರತೀಯ ವಾಯುಪಡೆಗಾಗಿ ಎಸ್-400 ಟ್ರೂಯಿಂಫ್ ವಾಯು ರಕ್ಷಣಾ ಕ್ಷಿಪಣಿ

ನವದೆಹಲಿ, ಮೇ 27- ಭಾರತೀಯ ವಾಯುಪಡೆಗಾಗಿ ಎಸ್-400 ಟ್ರೂಯಿಂಫ್ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ಹೊಂದುವ 40,000 ಕೋಟಿ ರೂ. ವೆಚ್ಚದ ವಹಿವಾಟು ಸಂಬಂಧ ಭಾರತ ಮತ್ತು [more]

ಅಂತರರಾಷ್ಟ್ರೀಯ

ಬ್ರೆಜಿಲ್ ಬಂದೀಖಾನೆಯೊಂದರಲ್ಲಿ ಹತ್ಯಾಕಾಂಡ!

ರಿಯೊ-ಡಿ-ಜನೈರೊ, ಮೇ 27-ಬ್ರೆಜಿಲ್ ಬಂದೀಖಾನೆಯೊಂದರಲ್ಲಿ ಮತ್ತೊಂದು ಹತ್ಯಾಕಾಂಡ ನಡೆದಿದೆ. ಗೊಯಿಯಾನಿಯಾ ನಗರದಲ್ಲಿರುವ ಬಾಲಾಪರಾಧಿಗಳ ಜೈಲಿನಲ್ಲಿ ಗಲಭೆ ವೇಳೆ ಕೆಲವು ದುಷ್ಕರ್ಮಿಗಳು ಹಾಸಿಗೆಗಳಿಗೆ ಬೆಂಕಿ ಹಚ್ಚಿದ್ದರಿಂದ ಒಂಭತ್ತು ಅಪ್ರಾಪ್ರ [more]

ರಾಷ್ಟ್ರೀಯ

ಆರು ತಿಂಗಳ ಗರ್ಭಿಣಿ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ!

ಗುರ್‍ಗಾಂವ್, ಮೇ 27-ರಾಜಧಾನಿ ದೆಹಲಿ ಸಮೀಪದ ಗುರ್‍ಗಾಂವ್‍ನಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂಥ ಹೇಯ ಘಟನೆ ನಡೆದಿದೆ. ಆಸ್ಪತ್ರೆಗೆ ತಪಾಸಣೆಗಾಗಿ ತೆರಳಿ ಹಿಂದಿರುಗುತ್ತಿದ್ದ ಆರು ತಿಂಗಳ ಗರ್ಭಿಣಿ ಮೇಲೆ [more]

ರಾಷ್ಟ್ರೀಯ

ಪಂಡಿತ್ ಜವಹರ್‍ಲಾಲ್ ನೆಹರು ಅವರ 54ನೇ ಪುಣ್ಯತಿಥಿ, ಗಣ್ಯಾತಿಗಣ್ಯರ ಶ್ರದ್ಧಾಂಜಲಿ

ನವದೆಹಲಿ, ಮೇ 27-ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಹರ್‍ಲಾಲ್ ನೆಹರು ಅವರ 54ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ, ಕಾಂಗ್ರೆಸ್ ಅಧ್ಯಕ್ಷ [more]