ಹಳೆ ಮೈಸೂರು

ನರಸಿಂಹರಾಜ ಕ್ಷೇತ್ರದಲ್ಲಿ ಇವಿಎಂ ಹ್ಯಾಕ್: ಸೋತ ಅಭ್ಯರ್ಥಿಗಳ ಪ್ರತಿಭಟನೆ

ಮೈಸೂರು, ಮೇ 17- ಈ ಬಾರಿ ನಡೆದ ಚುನಾವಣೆಯಲ್ಲಿ ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಇವಿಎಂ ಹ್ಯಾಕ್ ಆಗಿತ್ತೆಂದು ಆರೋಪಿಸಿ ಎಸ್‍ಡಿಪಿಐ ಸೇರಿದಂತೆ ಸೋತ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. [more]

ತುಮಕೂರು

ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ:

ತುಮಕೂರು, ಮೇ 17- ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ನಗರ ಸೇರಿದಂತೆ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ನೂತನ ಶಾಸಕ ಜ್ಯೋತಿ ಗಣೇಶ್ [more]

ತುಮಕೂರು

ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ:

ತುಮಕೂರು, ಮೇ 17- ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿಂದು [more]

ಮುಂಬೈ ಕರ್ನಾಟಕ

ನೀರಿನ ಹೊಂಡದಲ್ಲಿ ಬಿದ್ದು ಯುವತಿ ಆತ್ಮಹತ್ಯೆ!

ಗದಗ, ಮೇ 17- ನೀರಿನ ಹೊಂಡದಲ್ಲಿ ಬಿದ್ದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ವೀರನಾರಾಯಣ ದೇವಾಲಯ ಬಳಿಯ ಕೊನ್ನೇರಿ ಕಲ್ಯಾಣಿಯಲ್ಲಿ ಬಿದ್ದು ಜ್ಯೋತಿ ಕೋಟಿ [more]

ಹೈದರಾಬಾದ್ ಕರ್ನಾಟಕ

ಆಕಸ್ಮಿಕವಾಗಿ ಬೆಂಕಿ ಬಿದ್ದು 9 ಎಕರೆಯಷ್ಟು ಕಬ್ಬು ಆಹುತಿ:

ರಾಯಚೂರು, ಮೇ 17- ಆಕಸ್ಮಿಕವಾಗಿ ಬೆಂಕಿ ಬಿದ್ದು 9 ಎಕರೆಯಷ್ಟು ಕಬ್ಬು ಬೆಂಕಿಗೆ ಆಹುತಿಯಾಗಿರುವ ಘಟನೆ ಸಿಂಧನೂರು ಗ್ರಾಮೀಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಿಂಧನೂರು ತಾಲೂಕಿನ [more]

ತುಮಕೂರು

ಪಿಜಿ ಎಷ್ಟು ಸುರಕ್ಷಿತ!

ತುಮಕೂರು, ಮೇ 17-ವಿದ್ಯಾಭ್ಯಾಸ ಹಾಗೂ ಉದ್ಯೋಗ ಅರಸಿಕೊಂಡು ಬರುವ ಹೆಣ್ಣುಮಕ್ಕಳು ಉಳಿದುಕೊಳ್ಳಲು ಪಿಜಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ, ಅವು ಎಷ್ಟು ಸುರಕ್ಷಿತ ಎಂಬುದು ಒಂದು ಕ್ಷಣ ಯೋಚಿಸಬೇಕು. [more]

ರಾಷ್ಟ್ರೀಯ

ಕಾವೇರಿ ನಿರ್ವಹಣಾ ಯೋಜನೆ ಕರಡನ್ನು ಅಂತಿಮಗೊಳಿಸುವ ಕುರಿತ ತನ್ನ ತೀರ್ಪನ್ನು ಸುಪ್ರೀಂಕೋರ್ಟ್ ಕಾದಿರಿಸಿದೆ:

ನವದೆಹಲಿ, ಮೇ 17-ಕಾವೇರಿ ನಿರ್ವಹಣಾ ಯೋಜನೆ ಕರಡನ್ನು ಅಂತಿಮಗೊಳಿಸುವ ಕುರಿತ ತನ್ನ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಕಾದಿರಿಸಿದೆ. ಕೇಂದ್ರ ಸರ್ಕಾರ ಸಲ್ಲಿಸಿದ್ದ ಮಾರ್ಪಡಿತ ಯೋಜನೆ ಕರಡು ಪರಾಮರ್ಶಿಸಿದ [more]

ರಾಷ್ಟ್ರೀಯ

ದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ – ರಾಹುಲ್ ಗಾಂಧಿ

ರಾಯ್‍ಪುರ್, ಮೇ 17- ದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಂವಿಧಾನದ ಮೇಲೆ ತೀವ್ರ ಆಕ್ರಮಣಗಳು ನಡೆಯುತ್ತಿವೆ ಎಂದು [more]

ರಾಷ್ಟ್ರೀಯ

ಕರ್ನಾಟಕದಲ್ಲಿ ಬಿಜೆಪಿ ಅನುಸರಿಸಿರುವ ಕ್ರಮ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ – ಮಾಯಾವತಿ

ಲಕ್ನೋ, ಮೇ 17-ಕರ್ನಾಟಕದಲ್ಲಿ ಬಿಜೆಪಿ ಅನುಸರಿಸಿರುವ ಕ್ರಮ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿಯಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ [more]

ರಾಷ್ಟ್ರೀಯ

ಘರ್ಷಣೆಗಳ ನಡುವೆಯೂ ಪಶ್ಚಿಮ ಬಂಗಾಳದ ಪಂಚಾಯಿತಿ ಚುನಾವಣೆಗಳ ಮತ ಎಣಿಕೆ:

ಕೋಲ್ಕತ್ತಾ, ಮೇ 17- ಹಲವೆಡೆ ಹಿಂಸಾಚಾರ ಮತ್ತು ಘರ್ಷಣೆಗಳ ನಡುವೆಯೂ ಪಶ್ಚಿಮ ಬಂಗಾಳದ ಪಂಚಾಯಿತಿ ಚುನಾವಣೆಗಳ ಮತ ಎಣಿಕೆ ಕಾರ್ಯ ಬಿಗಿ ಭದ್ರತೆಯಿಂದ ನಡೆದಿದೆ. ಪಶ್ಚಿಮ ಬಂಗಾಳ [more]

ರಾಷ್ಟ್ರೀಯ

ರಾಜ್ಯಪಾಲ ವಿ.ಆರ್.ವಾಲಾ ಅವರ ನಿರ್ಧಾರದ ವಿರುದ್ಧ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಸುಪ್ರೀಂಕೋರ್ಟ್‍ಗೆ ಅರ್ಜಿ:

ನವದೆಹಲಿ, ಮೇ 17-ಕರ್ನಾಟಕದಲ್ಲಿ ಸರ್ಕಾರ ರಚಿಸಲು ಆಹ್ವಾನ ನೀಡಿರುವ ರಾಜ್ಯಪಾಲ ವಿ.ಆರ್.ವಾಲಾ ಅವರ ನಿರ್ಧಾರದ ವಿರುದ್ಧ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರ [more]

ಬೆಂಗಳೂರು

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಮೃತ!

ಆನೇಕಲ್, ಮೇ 16-ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ದುರ್ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಒರಿಸ್ಸಾ ಮೂಲದ ಗೌತಮ್ (12), ಹಿನ್ನಕ್ಕಿ [more]

ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರದಲ್ಲಿ ಹಳೇದ್ವೇಷಗಳು ಚಿಗುರೊಡೆಯುವ ಮೂಲಕ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಕ್ರೌರ್ಯ!

ಚಿಕ್ಕಬಳ್ಳಾಪುರ , ಮೇ 16- ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಗಿಯುತ್ತಿದ್ದಂತೆ ಇತ್ತ ಚಿಕ್ಕಬಳ್ಳಾಪುರದಲ್ಲಿ ಹಳೇದ್ವೇಷಗಳು ಚಿಗುರೊಡೆಯುವ ಮೂಲಕ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು [more]

ಹಳೆ ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‍ನ ಜಿ.ಟಿ.ದೇವೇಗೌಡರು ಗೆಲುವು ಸಾಧಿಸಿದ ಬೆನ್ನಲ್ಲೇ ಕ್ಷೇತ್ರದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ!

ಮೈಸೂರು, ಮೇ 16-ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‍ನ ಜಿ.ಟಿ.ದೇವೇಗೌಡರು ಗೆಲುವು ಸಾಧಿಸಿದ ಬೆನ್ನಲ್ಲೇ ಕ್ಷೇತ್ರದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಚಾಮುಂಡೇಶ್ವರಿ ಕ್ಷೇತ್ರದ ಸಿಂದುವಳ್ಳಿ-ಜಟ್ಟಿಹುಂಡಿ ಗ್ರಾಮದಲ್ಲಿ ತಡರಾತ್ರಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ [more]

ತುಮಕೂರು

ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಪುತ್ರ ವ್ಯಾಮೋಹಕ್ಕೆ ರಾಜಕೀಯ ಜೀವನ ಬಲಿ:

ತುಮಕೂರು, ಮೇ 16- ನಿರೀಕ್ಷೆಯಂತೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಪುತ್ರ ವ್ಯಾಮೋಹಕ್ಕೆ ಹೋಗಿ ತಮ್ಮ ರಾಜಕೀಯ ಜೀವನವನ್ನೆ ಬಲಿ ಕೊಟ್ಟಿದ್ದು ತಿವ್ರ ಚರ್ಚೆಗೆ ಗ್ರಾಸವಾಗಿದೆ. ಹೌದು. [more]

ಅಂತರರಾಷ್ಟ್ರೀಯ

ಅಣ್ವಸ್ತ್ರಗಳನ್ನು ಸಂಪೂರ್ಣವಾಗಿ ತ್ಯಜಿಸುವಂತೆ ಅಮೆರಿಕ ಏಕಪಕ್ಷೀಯ ಬೇಡಿಕೆಗೆ, ಉತ್ತರ ಕೊರಿಯಾ ಬೆದರಿಕೆ!

ಸಿಯೋಲ್, ಮೇ 16-ಅಣ್ವಸ್ತ್ರಗಳನ್ನು ಸಂಪೂರ್ಣವಾಗಿ ತ್ಯಜಿಸುವಂತೆ ಅಮೆರಿಕ ಏಕಪಕ್ಷೀಯ ಬೇಡಿಕೆಗೆ ಆಗ್ರಹಿಸಿದರೆ ಅಮೆರಿಕ ಜೊತೆ ಮಾತುಕತೆ ರದ್ದುಗೊಳಿಸುವುದಾಗಿ ಉತ್ತರ ಕೊರಿಯಾ ಇಂದು ಬೆದರಿಕೆ ಹಾಕಿದೆ. ಈ ಬೆಳವಣಿಗೆಯಿಂದಾಗಿ [more]

ರಾಷ್ಟ್ರೀಯ

ಪಶ್ಚಿಮ ಬಂಗಾಳದ ಪಂಚಾಯಿತಿ ಚುನಾವಣೆ ಹಿಂಸಾಚಾರ: ಮೋದಿ ಕಳವಳ

ನವದೆಹಲಿ, ಮೇ 16-ಪಶ್ಚಿಮ ಬಂಗಾಳದ ಪಂಚಾಯಿತಿ ಚುನಾವಣೆಗಳ ವೇಳೆ ನಡೆದ ವ್ಯಾಪಕ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಿಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಚುನಾವಣಾ ಫಲಿತಾಂಶಕ್ಕಿಂತ ಪ್ರಜಾಪ್ರಭುತ್ವ ಮುಖ್ಯ [more]

ರಾಷ್ಟ್ರೀಯ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಗ್ಗೆ ಎನ್‍ಸಿಪಿ ಆಚ್ಚರಿ:

ಥಾಣೆ (ಮಹಾರಾಷ್ಟ್ರ), ಮೇ. 11-ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಗ್ಗೆ ಮಹಾರಾಷ್ಟ್ರದ ನ್ಯಾಷನಲಿಷ್ಟ್ ಕಾಂಗ್ರೆಸ್ ಪಾರ್ಟಿ(ಎನ್‍ಸಿಪಿ) ಆಚ್ಚರಿ ವ್ಯಕ್ತಪಡಿಸಿದೆ. ಈ [more]

ಅಂತರರಾಷ್ಟ್ರೀಯ

ಅಮೆರಿಕದ ಪ್ರಶ್ಚಿಮ ರಾಜ್ಯಕ್ಕೆ ಆಯ್ಕೆಯಾದ ಪ್ರಥಮ ದಕ್ಷಿಣ ಏಷ್ಯಾದ ಪ್ರಜೆ ಸುಶೀಲಾ ಜಯಪಾಲ!

ವಾಷಿಂಗ್ಟನ್, ಮೇ 16-ಭಾರತೀಯ ಮೂಲದ ಅಮೆರಿಕ ಸಂಸದೆ ಪ್ರಮೀಳಾ ಜಯಪಾಲ ಅವರ ಸಹೋದರಿ ಸುಶೀಲಾ ಜಯಪಾಲ, ಒರೆಗಾನ್ ನಗರದ ಮಲ್ಟಿನೊಮ್ಹಾ ಕೌಂಟಿಯ ಆಯುಕ್ತರ ಮಂಡಳಿಗೆ ಚುನಾಯಿತರಾಗಿದ್ದಾರೆ. ಅಮೆರಿಕದ [more]

ರಾಷ್ಟ್ರೀಯ

ರಸ್ತೆ ವಿಭಜಕದ (ರೋಡ್ ಡಿವೈಡರ್) ಮೇಲೆ ಕುಳಿತ್ತಿದ್ದ ಐವರು ಟ್ರಕ್‍ಗೆ ಬಲಿ!

ಜಲೌನ್(ಉ.ಪ್ರ.), ಮೇ 16-ರಸ್ತೆ ವಿಭಜಕದ (ರೋಡ್ ಡಿವೈಡರ್) ಮೇಲೆ ಕುಳಿತ್ತಿದ್ದ ಐವರು ಟ್ರಕ್‍ಗೆ ಬಲಿಯಾದ ಘಟನೆ ಉತ್ತರ ಪ್ರದೇಶದ ಕಾನ್ಪುರ-ಝಾನ್ಸಿ ರಾಷ್ಟ್ರೀಯ ಹೆದ್ದಾರಿಯ ಜಲೌನ್‍ನಲ್ಲಿ ಸಂಭವಿಸಿದೆ. ಈ [more]

ರಾಷ್ಟ್ರೀಯ

ಜೂನ್ 28ರಂದು ಜಮ್ಮುವಿನಿಂದ 60 ದಿನಗಳ ಸುದೀರ್ಘ ಅಮರನಾಥ ಯಾತ್ರೆ ಆರಂಭ:

ಜಮ್ಮು, ಮೇ 16-ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ವಿಶ್ವವಿಖ್ಯಾತ ಅಮರನಾಥ ಗುಹಾಂತರ ದೇವಾಲಯಕ್ಕೆ ಪವಿತ್ರ ಯಾತ್ರೆ ಕೈಗೊಳ್ಳಲು ಈವರೆಗೆ ಸುಮಾರು 1.70 ಲಕ್ಷ ಯಾತ್ರಾರ್ಥಿಗಳು ಹೆಸರುಗಳನ್ನು ನೋಂದಾಯಿಸಿದ್ದಾರೆ. ಜೂನ್ [more]

ರಾಷ್ಟ್ರೀಯ

ಕರ್ನಾಟಕ ಸಲ್ಲಿಸಿದ್ದ ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ:

ನವದೆಹಲಿ, ಮೇ 16-ಕಾವೇರಿ ನಿರ್ವಹಣಾ ಯೋಜನೆ ಕರಡನ್ನು ಅಂತಿಮಗೊಳಿಸುವುದಕ್ಕೆ ತಡೆ ನೀಡಬೇಕೆಂದು ಕೋರಿ ಕರ್ನಾಟಕ ಸಲ್ಲಿಸಿದ್ದ ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ. ಕರ್ನಾಟಕ ರಾಜ್ಯದಲ್ಲಿ [more]

ಅಂತರರಾಷ್ಟ್ರೀಯ

ಫೇಸ್‍ಬುಕ್ ಈ ವರ್ಷದ ಮೊದಲ ಮೂರು ತಿಂಗಳಿನಲ್ಲಿ 583 ದಶಲಕ್ಷ ನಕಲಿ ಎಫ್‍ಬಿ ಖಾತೆಗಳಿಗೆ ಕತ್ತರಿ:

ಪ್ಯಾರಿಸ್, ಮೇ 16-ಲೈಂಗಿಕ ಮತ್ತು ಹಿಂಸಾಚಾರ ದೃಶ್ಯಗಳು, ಭಯೋತ್ಪಾದನೆ ಪರ ಪ್ರಚಾರ ಹಾಗೂ ಜನಾಂಗೀಯ ದ್ವೇಷ ಭಾಷಣಗಳ ವಿರುದ್ಧ ಚಾಟಿ ಬೀಸಿರುವ ಫೇಸ್‍ಬುಕ್ ಈ ವರ್ಷದ ಮೊದಲ [more]

ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ

ಬೆಂಗಳೂರು, ಮೇ 15: ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಒಂದೊಂದೇ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಗೆದ್ದಿರುವ ವರದಿ. ಚುನಾವಣೆಯಲ್ಲಿ ಗೆದ್ದ ಎಲ್ಲಾ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ. 1 – [more]

ಶಿವಮೊಗ್ಗಾ

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರಗ ಜ್ಞಾನೇಂದ್ರ ಭರ್ಜರಿ ಜಯ:

ತೀರ್ಥಹಳ್ಳಿ, ಮೇ 15-ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರಗ ಜ್ಞಾನೇಂದ್ರ ಅವರು ತಮ್ಮ ಪ್ರತಿಸ್ಫರ್ಧಿ ಕಾಂಗ್ರೆಸ್‍ನ ಕಿಮ್ಮನೆರತ್ನಾಕರ್ ವಿರುದ್ಧ 20 ಸಾವಿರ ಮತಗಳ ಅಂತರದಿಂದ ಭರ್ಜರಿ [more]