
ರಾಣೆಬೆನ್ನೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಆರ್.ಶಂಕರ್ ಗೆಲುವಿನ ನಗೆ:
ರಾಣೆಬೆನ್ನೂರು, ಮೇ 15-ಸತತ ಆರು ಬಾರಿ ಜಯಗಳಿಸಿ ಸ್ಪೀಕರ್ ಆಗಿದ್ದ ಕೆ.ಬಿ.ಕೋಳಿವಾಡ ಅವರನ್ನು ಮಣಿಸಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಆರ್.ಶಂಕರ್ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್‍ನ [more]
ರಾಣೆಬೆನ್ನೂರು, ಮೇ 15-ಸತತ ಆರು ಬಾರಿ ಜಯಗಳಿಸಿ ಸ್ಪೀಕರ್ ಆಗಿದ್ದ ಕೆ.ಬಿ.ಕೋಳಿವಾಡ ಅವರನ್ನು ಮಣಿಸಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಆರ್.ಶಂಕರ್ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್‍ನ [more]
ಬೆಂಗಳೂರು, ಮೇ 15-ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಏಕ ವ್ಯಕ್ತಿ ನಾಯಕತ್ವ ಮೊರೆ ಹೋಗಿದ್ದ ಕಾಂಗ್ರೆಸ್ ತಕ್ಕ ಪಾಠ ಕಲಿತಿದೆ. ಈಗಾಗಲೇ ದೇಶಾದ್ಯಂತ ಸೋತು ಸುಣ್ಣವಾಗಿದ್ದ ಕಾಂಗ್ರೆಸ್ [more]
ದಕ್ಷಿಣ ಕನ್ನಡ, ಮೇ 15-ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾಕಾಂತ್ ಕೋಟ್ಯಾನ್ ಅವರು ಜಯಗಳಿಸಿದ್ದಾರೆ. ಇವರ ಸಮೀಪ ಪ್ರತಿಸ್ಪರ್ಧಿ ಮಾಜಿ ಶಾಸಕ [more]
ಚಳ್ಳಕೆರೆ, ಮೇ 15- ಚಳ್ಳಕೆರೆ ಎಸ್‍ಟಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಟಿ.ರಘುಮೂರ್ತಿ ಅವರು 13,805 ಮತಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ. ಕ್ಷೇತ್ರದ [more]
ಮಂಡ್ಯ ಮೇ 15- ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್‍ಗೆ ಸಿಹಿ ಅನುಭವವಾಗಿದ್ದು, ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಆ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭಾ [more]
ಚಿತ್ರದುರ್ಗ, ಮೇ 15- ಜಿದ್ದಾಜಿದ್ದಿನ ಕಣವಾಗಿದ್ದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶ್ರೀರಾಮುಲು ಭರ್ಜರಿ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪ ಪ್ರತಿಸ್ಪರ್ಧಿ ಬಿಜೆಪಿಯಿಂದ ಬಂಡೆದ್ದು ಪಕ್ಷೇತರರಾಗಿ ಸ್ಪರ್ಧಿಸಿದ್ದ ಹಾಲಿ [more]
ಚಿಕ್ಕಬಳ್ಳಾಪುರ, ಮೇ 15- ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ವರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನತ್ತ ನಗೆ ಬೀರಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಡಾ.ಕೆ.ಸುಧಾಕರ್, ಶಿಡ್ಲಘಟ್ಟದಲ್ಲಿ ಕಾಂಗ್ರೆಸ್‍ನ ವಿ.ಮುನಿಯಪ್ಪ [more]
ಮೈಸೂರು, ಮೇ 15- ಜಿಲ್ಲೆಯಲ್ಲಿ ಒಟ್ಟು 11 ವಿಧಾನಸಭಾ ಕ್ಷೇತ್ರಗಳಿದ್ದು , ಐದು ಕ್ಷೇತ್ರಗಳಲ್ಲಿ ಜೆಡಿಎಸ್ ಜಯಭೇರಿ ಬಾರಿಸಿದ್ದರೆ , ಉಳಿದ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿಜೆಪಿ [more]
ಚಿಕ್ಕಮಗಳೂರು, ಮೇ 15-ಚಿಕ್ಕಮಗಳೂರು ಜಿಲ್ಲೆಯ 4 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುವ ಮೂಲಕ ತನ್ನ ಪ್ರಾಬಲ್ಯವನ್ನು ಎಂದಿನಂತೆ ಉಳಿಸಿಕೊಂಡಿದೆ. ಕ್ಷೇತ್ರದ ಮೂಡಿಗೆರೆ, ಚಿಕ್ಕಮಗಳೂರು, ತರೀಕೆರೆ, ಕಡೂರು ಕ್ಷೇತ್ರಗಳಲ್ಲಿ [more]
ನವದೆಹಲಿ, ಮೇ 15-ಭಷ್ಟಾಚಾರ ನಿಗ್ರಹಕ್ಕಾಗಿ ಲೋಕಪಾಲರನ್ನು ನೇಮಕ ಮಾಡುವ ಸಮಿತಿಗೆ ಹೆಸರಾಂತ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ [more]
ನವದೆಹಲಿ, ಮೇ 15- ದೇಶವನ್ನು ಕಾಂಗ್ರೆಸ್ ಮುಕ್ತಗೊಳಿಸಬೇಕೆಂಬ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಶಪಥ ಹಂತ ಹಂತವಾಗಿ ಸಾಕಾರಗೊಳ್ಳುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಆಡಳಿತವಿದ್ದ ಅತಿ [more]
ಗಾಜಾ ಸಿಟಿ, ಮೇ 15-ಜೆರುಸಲೆಂನಲ್ಲಿ ಅಮೆರಿಕ ರಾಯಭಾರಿ ಕಚೇರಿ ಸ್ಥಾಪನೆ ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆ ಹಿಂಸಾರೂಪ ಪಡೆದಿದ್ದು, ಇಸ್ರೇಲಿ ಸೇನಾ ಪಡೆಗಳ ಬಲಪ್ರಯೋಗದಲ್ಲಿ ಈವರೆಗೆ 55ಕ್ಕೂ [more]
ಜಮ್ಮು, ಮೇ 15-ಕಾಶ್ಮೀರ ಕಣಿವೆಯ ಗಡಿ ಭಾಗದಲ್ಲಿ ಪಾಕಿಸ್ತಾನ ಸೇನಾ ಪಡೆ ಮತ್ತೆ ಪುಂಡಾಟ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ(ಐಬಿ) ಉದ್ದಕ್ಕೂ [more]
ಢಾಕಾ, ಮೇ 15-ಉದ್ಯಮಿಯೊಬ್ಬರ ಮನೆ ಮುಂದೆ ದಾನ ಪಡೆಯಲು ನಿಂತಿದ್ದ ಸಾವಿರಾರು ಜನರ ನಡುವೆ ನೂಕುನುಗ್ಗಲು ಮತ್ತು ಕಾಲ್ತುಳಿತ ಉಂಟಾಗಿ 10 ಮಹಿಳೆಯರು ಮೃತಪಟ್ಟು, 50ಕ್ಕೂ ಹೆಚ್ಚು [more]
ಮುಂಬೈ, ಮೇ 15-ಮಹಾರಾಷ್ಟ್ರ ಮತ್ತು ದೇಶದ ಇತರ ಭಾಗಗಳಲ್ಲಿ ಭಯೋತ್ಪಾದನೆ ದಾಳಿಗೆ ಸಂಚು ರೂಪಿಸಿದ್ದ ಉಗ್ರನೊಬ್ಬನನ್ನು ಮುಂಬೈನಲ್ಲಿ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ವೃತ್ತಿಯಲ್ಲಿ ತಂತ್ರಜ್ಞನಾದ [more]
ನವದೆಹಲಿ, ಮೇ 15-ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರೆ, Àಲಿತಾಂಶದ ಚಿತ್ರಣವೇ ಬದಲಾಗುತ್ತಿತ್ತು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ [more]
ನವದೆಹಲಿ, ಮೇ 15-ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪಕ್ಷದ ಸ್ವಾರ್ಥವೇ ಕಾರಣ ಎಂದು ಜಾತ್ಯತೀತ ಜನತಾ ದಳ (ಜೆಡಿಎಸ್) ರಾಷ್ಟ್ರೀಯ ಮಹಾ [more]
ನವದೆಹಲಿ, ಮೇ 15-ಜಾತಿ ನಿರ್ವಹಣೆ ವೈÀಲ್ಯವೇ ಪಕ್ಷದ ಸೋಲಿಗೆ ಕಾರಣ ಎಂದು ಕಾಂಗ್ರೆಸ್ ಧುರೀಣ ಮತ್ತು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲೆ ವಿಶ್ಲೇಷಣೆ ಮಾಡಿದ್ದಾರೆ. ಚುನಾವಣೆಗೆ [more]
ಭೋಪಾಲ್, ಮೇ 15-ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷವು ಈಗ ತನ್ನ ಹೆಸರನ್ನು ಕಾಂಗ್ರೆಸ್(ಪಿಎಂಪಿ) ಎಂದು ಹೆಸರು ಬದಲಾವಣೆ ಮಾಡಿಕೊಳ್ಳಬೇಕಿದೆ. ಏಕೆಂದರೆ ಆ ಪಕ್ಷ ಈಗ ಆಡಳಿತದಲ್ಲಿರುವುದು ಪಂಜಾಬ್, [more]
ನವದೆಹಲಿ, ಮೇ 15-ವಾಹನ ನಿಲುಗಡೆ ವಿಷಯದಲ್ಲಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿ 65 ವರ್ಷದ ವೃದ್ಧನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮಾಜಿ ಕ್ರಿಕೆಟ್ ತಾರೆ ಮತ್ತು [more]
ಚಿಂತಾಮಣಿ,ಮೇ14- ಹಳೇ ವೈಷ್ಯಮದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ಘರ್ಷಣೆ ನಡೆದು 6 ಮಂದಿಗೆ ಗಾಯಗೊಂಡಿರುವ ಘಟನೆ ತಾಲೂಕಿನ ಬಟ್ಲಹಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯ ಎಸಗಲ ಹಳ್ಳಿ [more]
ಪಾವಗಡ,ಮೇ14- ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿಯಿಂದ ವಿವಿಧ ಗ್ರಾಮಗಳ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಗ್ರಾಮಗಳಾದ ಪಳವಳ್ಳಿ , ಪೆÇನ್ನಸಮುದ್ರ, [more]
ಮದ್ದೂರು,ಮೇ14- ತಾಲ್ಲೂಕಿನ ಕೊಪ್ಪ ಹೋಬಳಿ ಕೊಣಸಾಲೆ ಗ್ರಾಮದಲ್ಲಿ ಸಾಲಬಾಧೆಯಿಂದ ರೈತನೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಗ್ರಾಮದ ಕೃಷ್ಣ(45) ಮೃತ ರೈತ. ತನ್ನ [more]
ಹಾಸನ,ಮೇ14-ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗದೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಫಲಿತಾಂಶ [more]
ಮಂಡ್ಯ ಮೇ 14 – ಅಪೆ ಆಟೋಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಹಿಂಬದಿ ಕುಳಿತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ