ಹೈದರಾಬಾದ್ ಕರ್ನಾಟಕ

ಕುಡಿಯುವ ನೀರಿನ ಸಮಸ್ಯೆ: ಗ್ರಾಮಸ್ಥರ ಪ್ರತಿಭಟನೆ

ರಾಯಚೂರು, ಮೇ 14- ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಇಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಕಚೇರಿಗೆ ಬೀಗ ಜಡಿದ [more]

ಧಾರವಾಡ

ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರ ಬಂಧನ:

ಹುಬ್ಬಳ್ಳಿ, ಮೇ 14- ಇಲ್ಲಿನ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರನ್ನು ಸಿಬಿಐ ಬಂಧಿಸಿದೆ. 50,000 ಲಂಚ ಪಡೆದ ಆರೋಪದಡಿ ಸಿದ್ಧಾರೂಢ ಮೆಕ್ರೇ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿತ್ತು. ಇಂದು [more]

ತುಮಕೂರು

ಕರ್ತವ್ಯ ನಿರತ ಹೆಡ್‍ಕಾನ್‍ಸ್ಟೆಬಲ್ ಹೃದಯಾಘಾತದಿಂದ ಮೃತ:

ತುಮಕೂರು, ಮೇ 14-ಕರ್ತವ್ಯ ನಿರತ ಹೆಡ್‍ಕಾನ್‍ಸ್ಟೆಬಲ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಧುಗಿರಿ ತಾಲೂಕಿನ ಬಡವನಹಳ್ಳಿ ಹೋಬಳಿಯ ಕುರಿಹಳ್ಳಿ ಗ್ರಾಮದ ನಿವಾಸಿ ರಂಗನಾಥ್(50) ಮೃತಪಟ್ಟ ಹೆಡ್‍ಕಾನ್‍ಸ್ಟೆಬಲ್. 1993ರಲ್ಲಿ ಕೆಲಸಕ್ಕೆ ಸೇರಿದ್ದ ರಂಗನಾಥ್ ಅವರು [more]

ಹಾಸನ

ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ: ಕಲ್ಲಿನಿಂದ ತಲೆಗೆ ಒಡೆದು ಹತ್ಯೆ

ಹಾಸನ, ಮೇ 14-ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿದ ದುಷ್ಕರ್ಮಿಗಳು ಬಿಯರ್ ಬಾಟಲಿ ಹಾಗೂ ಕಲ್ಲಿನಿಂದ ತಲೆಗೆ ಒಡೆದು ಹತ್ಯೆ ಮಾಡಿರುವ ಘಟನೆ ನಗರದ ಸಂತೇಪೇಟೆ ನಡೆದಿದೆ. ಕಾಟಿಹಳ್ಳಿ [more]

ತುಮಕೂರು

ಎಚ್‍ಡಿಎಫ್‍ಸಿ ಬ್ಯಾಂಕ್‍ನ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ:

ತುಮಕೂರು, ಮೇ 14-ಎಚ್‍ಡಿಎಫ್‍ಸಿ ಬ್ಯಾಂಕ್‍ನ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ನಡೆದಿರುವ ಘಟನೆ ಎಸ್‍ಎಸ್‍ಐಟಿ ಕಾಲೇಜು ಸಮೀಪ ನಡೆದಿದೆ. ತಡರಾತ್ರಿ 2.30ರ ಸುಮಾರಿಗೆ ಎಟಿಎಂ ಕೇಂದ್ರದ ಒಳ [more]

ಹಳೆ ಮೈಸೂರು

ರಾಜಕೀಯವಾಗಿ ನನ್ನನ್ನು ಮುಗಿಸಲು ಸಂಚು – ಸಿ.ಪಿ.ಯೋಗೇಶ್ವರ್

ಚನ್ನಪಟ್ಟಣ, ಮೇ 14- ರಾಜಕೀಯವಾಗಿ ನನ್ನನ್ನು ಮುಗಿಸಲು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ ಎಂದು ಚನ್ನಪಟ್ಟಣ ವಿಧಾನಸಭಾ [more]

ರಾಷ್ಟ್ರೀಯ

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‍ಗೆ ಸ್ಕೀಮ್ ಕರಡು ಯೋಜನೆ:

ನವದೆಹಲಿ,ಮೇ 14- ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‍ಗೆ ಸ್ಕೀಮ್ ಕರಡು ಯೋಜನೆ ಇಂದು ಸಲ್ಲಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ಣಗೊಂಡಿದ್ದು, ಮತ್ತು [more]

ರಾಷ್ಟ್ರೀಯ

ವ್ಯಾಗಮೋನ್ ಸಿಮಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ಪ್ರಕರಣ: ಶಿಕ್ಷೆ ಪ್ರಕಟ

ಕೊಚ್ಚಿ, ಮೇ 14-ವ್ಯಾಗಮೋನ್ ಸಿಮಿ (ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂಮೆಂಟ್ ಆಫ್ ಇಂಡಿಯಾ) ಶಸ್ತ್ರಾಸ್ತ್ರ ತರಬೇತಿ ಶಿಬಿರ ಪ್ರಕರಣದ ಸಂಬಂಧ ವಿಶೇಷ ಎನ್‍ಐಎ ನ್ಯಾಯಾಲಯ 18 ಮಂದಿಯನ್ನು ತಪ್ಪಿತಸ್ಥರೆಂದು [more]

ಅಂತರರಾಷ್ಟ್ರೀಯ

ಮುಂಬೈ ಮೇಲೆ ನಡೆದ 26/11ರ ಭಯೋತ್ಪಾದಕರ ದಾಳಿಗೆ ನಾವೇ ಕಾರಣ – ಪದಚ್ಯುತ ಪ್ರಧಾನಿ ನವಾಜ್ ಷರೀಫ್

ಇಸ್ಲಾಮಾಬಾದ್, ಮೇ 14- ಮುಂಬೈ ಮೇಲೆ ನಡೆದ 26/11ರ ಭಯೋತ್ಪಾದಕರ ದಾಳಿಗೆ ನಾವೇ ಕಾರಣ ಎಂಬ ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಪ್ರಚೋದನಾತ್ಮಕ ಹೇಳಿಕೆಯಿಂದ ಪಾಕ್ [more]

ರಾಷ್ಟ್ರೀಯ

ಪಶ್ಚಿಮ ಬಂಗಾಳ ಪಂಚಾಯಿತಿ ಚುನಾವಣೆ: ಹಲವಾರು ಜಿಲ್ಲೆಗಳಲ್ಲಿ ವ್ಯಾಪಕ ಹಿಂಸಾಚಾರ

ಕೋಲ್ಕತಾ, ಮೇ 14- ಹಲವಾರು ಜಿಲ್ಲೆಗಳಲ್ಲಿ ವ್ಯಾಪಕ ಹಿಂಸಾಚಾರಗಳ ನಡುವೆ ಪಶ್ಚಿಮ ಬಂಗಾಳದಲ್ಲಿ ಇಂದು ಮಹತ್ವದ ಪಂಚಾಯಿತಿ ಚುನಾವಣೆ ನಡೆಯಿತು. ರಾಜ್ಯ 20 ಜಿಲ್ಲೆಗಳ 621 ಜಿಲ್ಲಾ [more]

ರಾಷ್ಟ್ರೀಯ

ಅರಣ್ಯ ಪ್ರದೇಶಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‍ಕೌಂಟರ್‍ಗಳಲ್ಲಿ ಆರು ನಕ್ಸಲರು ಹತ:

ಭುವನೇಶ್ವರ್, ಮೇ 14- ಒಡಿಶಾದ ಎರಡು ಜಿಲ್ಲೆಗಳ ಅರಣ್ಯ ಪ್ರದೇಶಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‍ಕೌಂಟರ್‍ಗಳಲ್ಲಿ ಇಬ್ಬರು ಮಹಿಳೆಯರೂ ಸೇರಿ ಆರು ಮಂದಿ ನಕ್ಸಲರು ಹತರಾಗಿದ್ದಾರೆ. ಕುಂಧಾಮಲ್ [more]

ರಾಷ್ಟ್ರೀಯ

ಮನೆಗೆ ಬೆಂಕಿ ಸಿಪಿಐ-ಎಂ ಕಾರ್ಯಕರ್ತ ಮತ್ತು ಅವರ ಪತ್ನಿಯನ್ನು ಜೀವಂತ ದಹನ!

ಕೋಲ್ಕತಾ, ಮೇ 14- ಮನೆಗೆ ಬೆಂಕಿ ಹಚ್ಚಿ ಸಿಪಿಐ-ಎಂ ಕಾರ್ಯಕರ್ತ ಮತ್ತು ಅವರ ಪತ್ನಿಯನ್ನು ಜೀವಂತ ದಹನ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಇಂದು ರಾಜ್ಯದಲ್ಲಿ [more]

ರಾಷ್ಟ್ರೀಯ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ: ಟಿಡಿಪಿ ಬಹು ಆಸಕ್ತಿಯಿಂದ ಕಾಯುತ್ತಿದೆ

ಹೈದರಾಬಾದ್, ಮೇ 14-ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಕೇವಲ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಸ್ ಪಕ್ಷಗಳು ಮಾತ್ರ ಕುತೂಹಲದಿಂದ ನಿರೀಕ್ಷಿಸುತ್ತಿಲ್ಲ. ನೆರೆ ರಾಜ್ಯ ಆಂಧ್ರಪ್ರದೇಶದ ಆಡಳಿತಾರೂಢ [more]

ರಾಷ್ಟ್ರೀಯ

ಸಚಿವ ಅರುಣ್ ಜೇಟ್ಲಿಗೆ ಮೂತ್ರಪಿಂಡ ಕಸಿ ಚಿಕಿತ್ಸೆ:

ನವದೆಹಲಿ, ಮೇ 14-ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು ದೆಹಲಿಯ ಅಲ್ ಇಂಡಿಯಾ ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಎಐಐಎಂಎಸ್) ಆಸ್ಪತ್ರೆಯಲ್ಲಿ ಇಂದು ಮೂತ್ರಪಿಂಡ ಕಸಿ(ಕಿಡ್ನಿ ಟ್ರಾನ್ಸ್‍ಪ್ಲಾಂಟ್) [more]

ಅಂತರರಾಷ್ಟ್ರೀಯ

ಇಂಡೋನೇಷ್ಯಾದ ಸುರಬಯಾದಲ್ಲಿ ಮತ್ತೆ ಉಗ್ರರ ಅಟ್ಟಹಾಸ!

ಸುರಬಯಾ, ಮೇ 14-ದ್ವೀಪ ರಾಷ್ಟ್ರದ ಇಂಡೋನೇಷ್ಯಾದ ಎರಡನೇ ಅತಿ ದೊಡ್ಡ ನಗರ ಸುರಬಯಾದಲ್ಲಿ ಇಂದು ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ಧಾರೆ. ಮೋಟಾರ್ ಸೈಕಲ್ ಮೇಲೆ ಬಂದ ಇಬ್ಬರು [more]

ರಾಷ್ಟ್ರೀಯ

19 ದಿನಗಳ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ:

ನವದೆಹಲಿ, ಮೇ 14- ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ 19 ದಿನಗಳ ಬಳಿಕ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಪ್ರತಿ [more]

ರಾಷ್ಟ್ರೀಯ

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣಾ ಫಲಿತಾಂಶ: ಉತ್ತರಪ್ರದೇಶದ ಮೈತ್ರಿಗೆ ಸತ್ವ ಪರೀಕ್ಷೆ

ಲಕ್ನೋ, ಮೇ 14- ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣಾ ಫಲಿತಾಂಶ 2019ರ ಲೋಕಸಭೆ ಚುನಾವಣೆಗೆ ಮುನ್ನ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷಗಳ ಸಂಭವನೀಯ [more]

ರಾಷ್ಟ್ರೀಯ

ವಿವಿಧ ರಾಜ್ಯಗಳಲ್ಲಿ ಧೂಳು ಸಹಿತ ಭಾರೀ ಬಿರುಗಾಳಿ, ಮಳೆಗೆ 61 ಬಲಿ!

ನವದೆಹಲಿ/ಲಕ್ನೋ. ಮೇ 14-ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ ಮತ್ತು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತ್ತೆ ಧೂಳು ಸಹಿತ ಭಾರೀ ಬಿರುಗಾಳಿ, ಗುಡುಗು-ಸಿಡಿಲಿನ ಧಾರಾಕಾರ [more]

ಹೈದರಾಬಾದ್ ಕರ್ನಾಟಕ

ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ:

ಯಾದಗಿರಿ, ಮೇ 13- ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸುರಪುರ ತಾಲ್ಲೂಕಿನ ಅಗರ್ತಿ ಗ್ರಾಮದಲ್ಲಿ ನಡೆದಿದೆ. ಬೈಕ್‍ನಲ್ಲಿ ಹೋಗುತ್ತಿದ್ದ ನಂದಪ್ಪ ದೊಡ್ಡಮನಿ [more]

ತುಮಕೂರು

ಪಕ್ಷ ಅಧಿಕಾರಕ್ಕೆ ಬಂದರೆ ನಮ್ಮ ಹಳೇ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗಲು ಅನುಕೂವಾಗುತ್ತದೆ – ಡಾ.ಜಿ ಪರಮೇಶ್ವರ್

ತುಮಕೂರು,ಮೇ13- ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ನಮ್ಮ ಹಳೇ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗಲು ಅನುಕೂವಾಗುತ್ತದೆ ಎಂದು ಡಾ.ಜಿ ಪರಮೇಶ್ವರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]

ಹೈದರಾಬಾದ್ ಕರ್ನಾಟಕ

ದಲಿತ ಸಿಎಂ ಆಯ್ಕೆ ಮಾಡಲು ಒಮ್ಮತವಿರಬೇಕು – ಮಲ್ಲಿಕಾರ್ಜುನ ಖರ್ಗೆ

ಕಲ್ಬುರ್ಗಿ, ಮೇ 13- ದಲಿತ ಸಿಎಂ ಆಯ್ಕೆ ಮಾಡಲು ಒಮ್ಮತವಿರಬೇಕು. ಅದನ್ನು ಬಿಟ್ಟು ಸುಖಾಸುಮ್ಮನೆ ಹೇಳಿಕೆ ನೀಡುವುದು ತರವಲ್ಲ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ [more]

ಹಳೆ ಮೈಸೂರು

ಸಂಸದ ಸಿ.ಎಸ್.ಪುಟ್ಟರಾಜು ಅವರು ರೈತ ಸಂಘದ ಕಾರ್ಯಕರ್ತ ದೀಕ್ಷಿತ್ ಎಂಬಾತನಿಗೆ ಕಪಾಳ ಮೋಕ್ಷ :

ಪಾಂಡವಪುರ, ಮೇ 13- ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿನಕುರಳಿ ಗ್ರಾಮದಲ್ಲಿ ಸಂಸದ ಸಿ.ಎಸ್.ಪುಟ್ಟರಾಜು ಅವರು ರೈತ ಸಂಘದ ಕಾರ್ಯಕರ್ತ ದೀಕ್ಷಿತ್ ಎಂಬಾತನಿಗೆ ಕಪಾಳ ಮೋಕ್ಷ ಮಾಡಿರುವ [more]

ಧಾರವಾಡ

ನನ್ನನ್ನು ಸೋಲಿಸಲು ವಾಮಮಾರ್ಗ – ಜಗದೀಶ್ ಶೆಟ್ಟರ್

ಹುಬ್ಬಳ್ಳಿ, ಮೇ 13- ನನ್ನನ್ನು ಸೋಲಿಸಲು ವಾಮಮಾರ್ಗ ಅನುಸರಿಸಲಾಗಿದ್ದು, ಉದ್ದೇಶಪೂರ್ವಕವಾಗಿಯೇ ಮತದಾರರ ಹೆಸರನ್ನು ಬೇರೆ ಕ್ಷೇತ್ರಕ್ಕೆ ಬದಲಾಯಿಸಲಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದರು. ಸುದ್ದಿಗಾರರೊಂದಿಗೆ [more]

ಚಿಕ್ಕಬಳ್ಳಾಪುರ

ಜಗಲಿ ಮೇಲೆ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ!

ಗೌರಿಬಿದನೂರು, ಮೇ 13-ರಾತ್ರಿ ಮನೆಯ ಮುಂದಿನ ಜಗಲಿ ಮೇಲೆ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹತ್ಯೆಗೈದಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಣಿವಾಲ [more]

ಹಳೆ ಮೈಸೂರು

 ಮೈಸೂರು ಜಿಲ್ಲೆಯಲ್ಲಿ ಶೇ.74.60ರಷ್ಟು ದಾಖಲೆ ಮತದಾನ:

ಮೈಸೂರು, ಮೇ 13-ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಜಿಲ್ಲೆಯಲ್ಲಿ ದಾಖಲೆ ಮತದಾನವಾಗಿದೆ.  ಮೈಸೂರು ಜಿಲ್ಲೆಯಲ್ಲಿ ಶೇ.74.60ರಷ್ಟು ಮತದಾನವಾಗಿದ್ದು, ಅತಿ ಹೆಚ್ಚು ಮತದಾನ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ (84.98), [more]