ರಾಷ್ಟ್ರೀಯ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜಾತಿ ಹೆಸರಿನಲ್ಲಿ ಮತ: ಪ್ರಮೋದ್ ಮುತಾಲಿಕ್ ಸುಪ್ರೀಂಕೋರ್ಟ್‍ಗೆ ಅರ್ಜಿ

ನವದೆಹಲಿ, ಮೇ 9-ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಜಾತಿ ಹೆಸರಿನಲ್ಲಿ ಮತ ಯಾಚಿಸಲಾಗುತ್ತಿದೆ ಎಂದು ಆರೋಪಿಸಿ ಕೈ ಪಕ್ಷದ ವಿರುದ್ಧ ರಾಷ್ಟ್ರೀಯ [more]

ರಾಷ್ಟ್ರೀಯ

ಸಂಸದೀಯ ಸಮಿತಿ ವರದಿಗಳನ್ನು ಅಥವಾ ಅವುಗಳ ಸಿಂಧುತ್ವವನ್ನು ನ್ಯಾಯಾಲಯಗಳಲ್ಲಿ ಪ್ರಶ್ನಿಸುವಂತಿಲ್ಲ- ಸುಪ್ರೀಂಕೋರ್ಟ್

ನವದೆಹಲಿ, ಮೇ 9-ಸಂಸದೀಯ ಸಮಿತಿ ವರದಿಗಳನ್ನು ಅಥವಾ ಅವುಗಳ ಸಿಂಧುತ್ವವನ್ನು ನ್ಯಾಯಾಲಯಗಳಲ್ಲಿ ಪ್ರಶ್ನಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಇದರಿಂದಾಗಿ ಸಂಸದೀಯ ಹಕ್ಕುಬಾಧ್ಯತೆಗಳ ರಕ್ಷಣೆಗೆ [more]

ತುಮಕೂರು

ನೀರು ಕುಡಿಯಲು ಹೋದ ಕರುವಿಗೆ ವಿದ್ಯುತ್ ತಗುಲಿ ಮೃತ:

ದಾಬಸ್‍ಪೇಟೆ ,ಮೇ8- ನೀರು ಕುಡಿಯಲು ಹೋದ ಕರುವಿಗೆ ವಿದ್ಯುತ್ ತಗುಲಿ ಮೃತಪಟ್ಟಿರುವ ಘಟನೆ ಸೋಂಪುರ ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊನ್ನೇನಹಳ್ಳಿ ಗ್ರಾಮದ ರೈತ ಸಿದ್ದಗಂಗಪ್ಪ ಎಂಬುವವರಿಗೆ [more]

ಹಳೆ ಮೈಸೂರು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಲುತ್ತೇವೆ ಎಂಬ ಭಯ ಹುಟ್ಟಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಳ್ಳೇಗಾಲ,ಮೇ.8- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಲುತ್ತೇವೆ ಎಂಬ ಭಯ ಹುಟ್ಟಿದೆ. ಅವರು ನೂರು ಬಾರಿ ಬಂದರೂ, ಸೂರ್ಯ ಪೂರ್ವದ ಕಡೆ ಹುಟ್ಟುವುದು ಎಷ್ಟು ಸತ್ಯವೊ ಕಾಂಗ್ರೆಸ್ [more]

ಮುಂಬೈ ಕರ್ನಾಟಕ

ಕೃಷ್ಣ ಹೆರಿಟೇಜ್ ರೆಸಾರ್ಟ್ ಮೇಲೆ ಆದಾಯ ತೆರಿಗೆ ದಾಳಿ:

ಬಾದಾಮಿ, ಮೇ 8- ಇಲ್ಲಿನ ಹೊರ ವಲಯದ ಕೃಷ್ಣ ಹೆರಿಟೇಜ್ ರೆಸಾರ್ಟ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಕೆಲ ಕಾಗದ ಪತ್ರಗಳು ಹಾಗೂ 11 [more]

ದಾವಣಗೆರೆ

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ:

ದಾವಣಗೆರೆ, ಮೇ 8-ಮೊಬೈಲ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ ಪೆÇಲೀಸರು ನಾಲ್ವರನ್ನು ಬಂಧಿಸಿ 1.39 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಅಕ್ಕಿ [more]

ಹಳೆ ಮೈಸೂರು

ನಾವು ಕಿಂಗ್ ಮೇಕರ್ ಅಲ್ಲ, ನಾವೇ ಕಿಂಗ್ – ಎಚ್.ಡಿ.ದೇವೇಗೌಡ

ಮೈಸೂರು, ಮೇ 8-ನಾವು ಕಿಂಗ್ ಮೇಕರ್ ಅಲ್ಲ, ನಾವೇ ಕಿಂಗ್ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಘೋಷಿಸಿದರು. ನಗರದ ಖಾಸಗಿ ಹೊಟೇಲ್‍ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, [more]

ಮುಂಬೈ ಕರ್ನಾಟಕ

ರಾಜಕೀಯ ಪ್ರೇರಿತ ಐಟಿ ದಾಳಿಗೆ ನಾವು ಹೆದರುವುದಿಲ್ಲ- ಕಾಂಗ್ರೆಸ್ ಮುಖಂಡ ದೇವರಾಜ್ ಪಾಟೀಲ್

ಬಾದಾಮಿ, ಮೇ 8-ರಾಜಕೀಯ ಪ್ರೇರಿತ ಐಟಿ ದಾಳಿಗೆ ನಾವು ಹೆದರುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ದೇವರಾಜ್ ಪಾಟೀಲ್ ಹೇಳಿದ್ದಾರೆ. ನಗರದ ಕೃಷ್ಣ ಹೆರಿಟೇಜ್‍ನ ಮಯೂರ ಹೊಟೇಲ್ ಮೇಲೆ [more]

ಚಿಕ್ಕಬಳ್ಳಾಪುರ

ಸರ್ಕಾರ ರಚಿಸಲು ಬೇಕಾದ ಮೂರಂಕಿಯ ಸ್ಥಾನ ನಮಗೆ ಬರಲಿದೆ – ಸಚಿವ ಎಚ್.ಎಂ.ರೇವಣ್ಣ

ಚಿಕ್ಕಬಳ್ಳಾಪುರ, ಮೇ 8- ಸರ್ಕಾರ ರಚಿಸಲು ಬೇಕಾದ ಮೂರಂಕಿಯ ಸ್ಥಾನ ನಮಗೆ ಬರಲಿದೆ, ಯಾವುದೇ ಅನುಮಾನ ಬೇಡ ಎಂದು ಸಚಿವ ಎಚ್.ಎಂ.ರೇವಣ್ಣ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಚಿಕ್ಕಬಳ್ಳಾಪುರದಲ್ಲಿ [more]

ಹಳೆ ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಾ ದಲಿತರ ಮತಗಳನ್ನು ಪಡೆಯುತ್ತಿದ್ದಾರೆ – ಶ್ರೀನಿವಾಸ್ ಪ್ರಸಾದ್

ಮೈಸೂರು, ಮೇ 8- ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಾ ದಲಿತರ ಮತಗಳನ್ನು ಪಡೆಯುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, [more]

ತುಮಕೂರು

ನಾನು ರಾಹುಲ್‍ಗಾಂಧಿ ಮತ್ತು ಮೋದಿಗೆ ಗುಲಾಮನಲ್ಲ – ಎಚ್.ಡಿ.ಕುಮಾರಸ್ವಾಮಿ

ಕುಣಿಗಲ್, ಮೇ 8- ನಾನು ರಾಹುಲ್‍ಗಾಂಧಿ ಮತ್ತು ಮೋದಿಗೆ ಗುಲಾಮನಲ್ಲ. ಈ ರಾಜ್ಯದ ಮತದಾರರಿಗೆ ಮಾತ್ರ ಗುಲಾಮ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಪಟ್ಟಣದ ಖಾಸಗಿ ಬಸ್ [more]

ಹೈದರಾಬಾದ್ ಕರ್ನಾಟಕ

ಚುನಾವಣಾ ಫಲಿತಾಂಶವು ಬಿಜೆಪಿಗೆ ತಕ್ಕಪಾಠ ಕಲಿಸಲಿದೆ – ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಮೇ 8- ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶವು ಬಿಜೆಪಿಗೆ ತಕ್ಕಪಾಠ ಕಲಿಸಲಿದೆ ಎಂದು ಕಾಂಗ್ರೆಸ್ ಧುರೀಣ ಮಲ್ಲಿಕಾರ್ಜುನ ಖರ್ಗೆ ಭವಿಷ್ಯ ನುಡಿದಿದ್ದಾರೆ. ಆರ್‍ಎಸ್‍ಎಸ್ ಸಲಹೆ ಮೇಲೆ [more]

ಹಳೆ ಮೈಸೂರು

ಬಿಜೆಪಿಯರು ಸೋಲುವ ಭೀತಿಯಿಂದ ಪದೇ ಪದೇ ಕಾಂಗ್ರೆಸ್ಸಿಗರ ಮೇಲೆ ಐಟಿ ದಾಳಿ ಮಾಡಿಸುತ್ತಿದ್ದಾರೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮೇ 8-ಬಿಜೆಪಿಯರು ಸೋಲುವ ಭೀತಿಯಿಂದ ಪದೇ ಪದೇ ಕಾಂಗ್ರೆಸ್ಸಿಗರ ಮೇಲೆ ಐಟಿ ದಾಳಿ ಮಾಡಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮಕೃಷ್ಣನಗರದಲ್ಲಿರುವ ತಮ್ಮ [more]

ಮುಂಬೈ ಕರ್ನಾಟಕ

ಕರ್ನಾಟಕದಲ್ಲಿ ಭ್ರಷ್ಟಾಚಾರದ ಆರೋಪ ಇಲ್ಲದ ಒಬ್ಬನೇ ಒಬ್ಬ ಸಚಿವರ ಹೆಸರನ್ನು ಹೇಳಿ – ಪ್ರಧಾನಿ ನರೇಂದ್ರ ಮೋದಿ

ವಿಜಾಪುರ(ಸರಾವಾಡ್),ಮೇ 8-ಕರ್ನಾಟಕದಲ್ಲಿ ಭ್ರಷ್ಟಾಚಾರದ ಆರೋಪ ಇಲ್ಲದ ಒಬ್ಬನೇ ಒಬ್ಬ ಸಚಿವರ ಹೆಸರನ್ನು ಹೇಳಿ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಸವಾಲು ಹಾಕಿದ್ದಾರೆ. ಐದು ವರ್ಷಗಳ ಅವಧಿಯಲ್ಲಿ [more]

ರಾಷ್ಟ್ರೀಯ

ಕಾವೇರಿ ನೀರು ಹಂಚಿಕೆ: ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ, ಮೇ 8- ಕಾವೇರಿ ನೀರು ಹಂಚಿಕೆ ಕುರಿತ ಕರಡು ಪ್ರತಿಯೊಂದಿಗೆ ಮೇ 14ರಂದು ಅಥವಾ ಅದಕ್ಕಿಂತ ಮುಂಚಿತವಾಗಿ ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗುವಂತೆ ಸುಪ್ರೀಂಕೋರ್ಟ್ ಕೇಂದ್ರ [more]

ರಾಷ್ಟ್ರೀಯ

ಕಾಶ್ಮೀರ ಕಣಿವೆಯಲ್ಲಿ ಪ್ರತಿಭಟನಾಕಾರರ ಹಿಂಸಾಚಾರಕ್ಕೆ ಚೆನ್ನೈನ ಯುವಕನೊಬ್ಬ ಬಲಿ:

ಶ್ರೀನಗರ, ಮೇ 8-ಕಾಶ್ಮೀರ ಕಣಿವೆಯಲ್ಲಿ ಪ್ರತಿಭಟನಾಕಾರರ ಹಿಂಸಾಚಾರಕ್ಕೆ ಚೆನ್ನೈನ ಯುವಕನೊಬ್ಬ ಬಲಿಯಾಗಿದ್ದಾನೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಗುಲ್ಮಾರ್ಗ್ ರಸ್ತೆಯಲ್ಲಿ ಉದ್ರಿಕ್ತ ಗುಂಪೆÇಂದು ನಿನ್ನೆ ನಡೆಸಿದ ಕಲ್ಲು ತೂರಾಟದಲ್ಲಿ [more]

ರಾಷ್ಟ್ರೀಯ

ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಳ ತಡೆಗಟ್ಟಲು ಸರ್ಕಾರಿ ಸಂಸ್ಥೆಗಳಿಗೆ ಕಷ್ಟವಾಗುತ್ತಿದೆ ಎಂದು ರಕ್ಷಣಾ ಸಚಿವೆ ನಿರ್ಮಲ ಸೀತಾರಾಮನ್

ನವದೆಹಲಿ, ಮೇ 8-ಚಿರಪರಿಚಿತರಿಂದಲೇ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ನಡೆಯುವುದರಿಂದ ಇಂಥ ಹಿಂಸಾಚಾರ ಮತ್ತು ಅಪರಾಧಗಳನ್ನು ತಡೆಗಟ್ಟಲು ಸರ್ಕಾರಿ ಸಂಸ್ಥೆಗಳಿಗೆ ಕಷ್ಟವಾಗುತ್ತಿದೆ ಎಂದು ರಕ್ಷಣಾ ಸಚಿವೆ ನಿರ್ಮಲ [more]

ರಾಷ್ಟ್ರೀಯ

 ಕಣಿವೆ ರಾಜ್ಯದಲ್ಲಿ ಜನರ ಆಕ್ರೋಶಕ್ಕೆ ಸರ್ಕಾರ ಬಿಜೆಪಿ ಜೊತೆ ಅಪವಿತ್ರ ಮೈತ್ರಿ ಹೊಂದಿರುವುದೇ ಕಾರಣ – ಪಿ. ಚಿದಂಬರಂ

ನವದೆಹಲಿ, ಮೇ 8-ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರ ಮತ್ತು ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವಾಗಲೇ ಕಾಂಗ್ರೆಸ್ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಜಮ್ಮು ಮತ್ತು ಕಾಶ್ಮೀರದ [more]

ರಾಷ್ಟ್ರೀಯ

ಕೇರಳದಲ್ಲಿ ರಾಜಕೀಯ ಹಿಂಸಾಚಾರ ಉಲ್ಬಣ: ಆರ್‍ಎಸ್‍ಎಸ್ ಕಾರ್ಯಕರ್ತನ ಕೊಚ್ಚಿ ಕೊಲೆ

ಕಣ್ಣೂರು, ಮೇ 8-ಕೇರಳದಲ್ಲಿ ರಾಜಕೀಯ ಹಿಂಸಾಚಾರ ಮತ್ತೆ ಉಲ್ಬಣಗೊಂಡಿದೆ. ಸಿಪಿಐ (ಎಂ) ಕಾರ್ಯಕರ್ತರು ಆರ್‍ಎಸ್‍ಎಸ್ ಯುವ ಮುಂದಾಳು ಒಬ್ಬನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಕಣ್ಣೂರು ಜಿಲ್ಲೆಯಲ್ಲಿ [more]

ರಾಷ್ಟ್ರೀಯ

ಮಹಾಭಿಯೋಗ: ಕಾಂಗ್ರೆಸ್‍ನ ಇಬ್ಬರು ಸಂಸದರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ

ನವದೆಹಲಿ, ಮೇ 8-ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ವಿರುದ್ಧ ವಾಗ್ದಂಡನೆ(ಮಹಾಭಿಯೋಗ) ನೋಟಿಸ್ ತಿರಸ್ಕಾರಗೊಂಡಿರುವುದನ್ನು  ಕಾಂಗ್ರೆಸ್‍ನ ಇಬ್ಬರು ಸಂಸದರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಕಾಂಗ್ರೆಸ್‍ನ ಇಬ್ಬರು [more]

ರಾಷ್ಟ್ರೀಯ

ರಾಜಧಾನಿ ದೆಹಲಿಗೆ ಚಂಡಮಾರುತ ಜನಜೀವನ ಅಸ್ತವ್ಯಸ್ತ:

ನವದೆಹಲಿ, ಮೇ 8-ನಿರೀಕ್ಷೆಯಂತೆ ರಾಜಧಾನಿ ದೆಹಲಿಗೆ ಚಂಡಮಾರುತ ಅಪ್ಪಳಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದೇ ವೇಳೆ ಕರ್ನಾಟಕ ಸೇರಿದಂತೆ ದೇಶದ 20 [more]

ರಾಷ್ಟ್ರೀಯ

ಸೋನಂ ಕಪೂರ್ ಮತ್ತು ಉದ್ಯಮಿ ಆನಂದ್ ಅಹುಜಾ ವಿವಾಹ ಸಮಾರಂಭ:

ಮುಂಬೈ, ಮೇ 8-ಬಾಲಿವುಡ್ ಬೆಡಗಿ ಸೋನಂ ಕಪೂರ್ ಮತ್ತು ಉದ್ಯಮಿ ಆನಂದ್ ಅಹುಜಾ ವಿವಾಹ ಸಮಾರಂಭ ಇಂದು ಮುಂಬೈನ ಬಾಂದ್ರಾದಲ್ಲಿ ವಿಜೃಂಭಣೆಯಿಂದ ನಡೆಯಿತು. ಹಿಂದಿ ಚಿತ್ರರಂಗದ ಖ್ಯಾತನಾಮರು [more]

ತುಮಕೂರು

ಖಾಸಗಿ ಬಸ್‍ನಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 2.98 ಕೋಟಿ ರೂ. ಅಕ್ರಮ ಹಣ ವಶ:

ತುಮಕೂರು, ಮೇ 7- ಖಾಸಗಿ ಬಸ್‍ನಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 2.98 ಕೋಟಿ ರೂ. ಅಕ್ರಮ ಹಣವನ್ನು ಕ್ಯಾತಸಂದ್ರ ಠಾಣೆ ಪೆÇಲೀಸರು ತಡ ರಾತ್ರಿ ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಿಂದ [more]

ಉತ್ತರ ಕನ್ನಡ

ಬೆಂಗಾವಲು ವಾಹನಕ್ಕೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಕಾರು ಡಿಕ್ಕಿ!

ಉತ್ತರ ಕನ್ನಡ, ಮೇ 7- ಬೆಂಗಾವಲು ವಾಹನಕ್ಕೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಕಾರು ಡಿಕ್ಕಿ ಹೊಡೆದಿದ್ದು , ಅದೃಷ್ಟವಶಾತ್ ಸಚಿವರು ಅಪಾಯದಿಂದ ಪಾರಾಗಿರುವ ಘಟನೆ [more]

ತುಮಕೂರು

ಅಕ್ರಮವಾಗಿ ಶೇಖರಿಸಿದ್ದ ಮದ್ಯ ವಶ:

ಕುಣಿಗಲ್, ಮೇ 7-ಕಾರ್ಯಕರ್ತರಿಗೆ ಹಂಚಲೆಂದು ಮನೆಯಲ್ಲಿ ಅಕ್ರಮವಾಗಿ ಶೇಖರಿಸಿದ್ದ ಮದ್ಯವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಓರ್ವನನ್ನು ಬಂಧಿಸಿರುವ ಘಟನೆ ಹುಲಿಯೂರು ದುರ್ಗ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ [more]