ರಾಷ್ಟ್ರೀಯ

ಜ್ಯೇಷ್ಠತೆಯಲ್ಲಿ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯವರು ಅತ್ಯುನ್ನತ ಎಂಬುದು ನಿರ್ವಿವಾದ – ಮುಖ್ಯ ನ್ಯಾಯಮೂರ್ತಿ ಆರ್.ಎಂ.ಲೋಧ

ನವದೆಹಲಿ, ಮೇ 2- ಜ್ಯೇಷ್ಠತೆಯಲ್ಲಿ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯವರು ಅತ್ಯುನ್ನತ ಎಂಬುದು ನಿರ್ವಿವಾದ. ಆದರೆ, ಪ್ರಕರಣಗಳ ಹಂಚಿಕೆ ಮನಸೋಇಚ್ಚೆ ಇರದೆ ನ್ಯಾಯಸಮ್ಮತವಾಗಿರಬೇಕು ಎಂದು ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ [more]

ತುಮಕೂರು

ಒಂದೇ ಕುಟುಂಬದ ಆಡಳಿತ ವೈಖರಿಯನ್ನು ಜನ ನೋಡಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ -ಸಂಸದ ಡಿ.ಕೆ.ಸುರೇಶ್

ಕುಣಿಗಲ್, ಮೇ 1- ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಒಂದೇ ಕುಟುಂಬದ ಆಡಳಿತ ವೈಖರಿಯನ್ನು ಜನ ನೋಡಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದು [more]

ಹಳೆ ಮೈಸೂರು

ಯೂನಿಟಿ ಕಾಲೇಜಿನ ಅತ್ಯುತ್ತಮ ಫಲಿತಾಂಶ:

ನಂಜನಗೂಡು, ಮೇ 1- ದ್ವಿತೀಯ ಪಿಯುಸಿ. ಪರೀಕ್ಷೆಯಲ್ಲಿ ಯೂನಿಟಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ತರುವ ಮೂಲಕ ಕಾಲೇಜಿಗೆ ಮತ್ತು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. ಕಾಲೇಜಿಗೆ 40 [more]

ತುಮಕೂರು

ಆದಿಚುಂಚನಗಿರಿ ಎಸ್.ಬಿ.ಜಿ. ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ಫಲಿತಾಂಶ ಶೇ 79.22

ತುರುವೇಕೆರೆ, ಮೇ 1- ತಾಲ್ಲೂಕಿನ ಮಾಯಸಂದ್ರ ಟಿ.ಬಿ. ಆದಿಚುಂಚನಗಿರಿ ಎಸ್.ಬಿ.ಜಿ. ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ಫಲಿತಾಂಶ ಶೇ 79.22 ಬಂದಿದೆ. ವಿಜ್ಞಾನ ವಿಭಾಗದಲ್ಲಿ ಒಟ್ಟು [more]

ಹಾಸನ

ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಪುರಸಭೆ ಆಡಳಿತ ವಿಪಲವಾಗಿದೆ ಎಂದು ಆರೋಪಿಸಿ ಪ್ರತಿಭಟನೆ

ಬೇಲೂರು, ಮೇ 1- ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಪುರಸಭೆ ಆಡಳಿತ ವಿಪಲವಾಗಿದೆ ಎಂದು ಆರೋಪಿಸಿ ಪುರಸಭೆ ವ್ಯಾಪ್ತಿಯ 23ನೆ ವಾರ್ಡ್‍ನಲ್ಲಿ ಸ್ಥಳಿಯರು [more]

ಹಳೆ ಮೈಸೂರು

ಭಾರಿ ಅಂತರದಿಂದ ನನ್ನನ್ನು ಗೆಲ್ಲಿಸಬೇಕು ಎಂದು ಈಗಾಗಲೇ ಜನರು ತೀರ್ಮಾನಿಸಿದ್ದಾರೆ – ಸಂಸದ, ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು

ಪಾಂಡವಪುರ, ಮೇ 1- ಎಲ್ಲ ಕಡೆ ಅಂತರ ಕಾಯ್ದುಕೊಳ್ಳುವೆ. ಪ್ರತಿ ಗ್ರಾಮದಲ್ಲಿ ಭಾರಿ ಅಂತರದಿಂದ ನನ್ನನ್ನು ಗೆಲ್ಲಿಸಬೇಕು ಎಂದು ಈಗಾಗಲೇ ಜನರು ತೀರ್ಮಾನಿಸಿದ್ದಾರೆ ಎಂದು ಸಂಸದ, ಜೆಡಿಎಸ್ [more]

ಹಳೆ ಮೈಸೂರು

ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಅಭಿರಾಂ ಜಿ. ಶಂಕರ್ :

ಮೈಸೂರು,ಮೇ.01- ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೆ ಅಭಿರಾಂ ಜಿ. ಶಂಕರ್ ಅವರು ಚುನಾವಣೆಗೆ ಸಂಬಂಧಿಸಿದ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲ ಮಟ್ಟದ ಅಧಿಕಾರಿಗಳ [more]

ತುಮಕೂರು

ಮತದಾರರು ಈ ಭಾರಿ ಬದಲಾವಣೆ ಬಯಸಿದ್ದಾರೆ – ಬಿಜೆಪಿ ಅಭ್ಯರ್ಥಿ ಜಿ.ಎನ್.ಬೆಟ್ಟಸ್ವಾಮಿ

ಗುಬ್ಬಿ ,ಮೇ1- ಕ್ಷೇತ್ರದಲ್ಲಿ ಅಭಿವೃದ್ಧಿ ಮತ್ತು ಅಡಳಿತ ಎರಡು ಕುಸಿದಿದ್ದು ಮತದಾರರು ಈ ಭಾರಿ ಬದಲಾವಣೆ ಬಯಸಿದ್ದಾರೆ. ಕಳೆದ 26 ವರ್ಷಗಳಿಂದ ತಾಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ [more]

ತುಮಕೂರು

ನನ್ನ ಗೆಲುವಿಗೆ ಸಹಕರಿಸಿದರರೆ, ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪಕ್ಷೇತರ ಅಭ್ಯರ್ಥಿ ಎಸ್.ಡಿ.ದಿಲೀಪ್‍ಕುಮಾರ್

ಗುಬ್ಬಿ,ಮೇ1-ಕಳೆದ ಹಲವು ವರ್ಷಗಳಿಂದ ಹಲವು ಸಮಾಜ ಸೇವಾ ಕಾರ್ಯಗಳ ಜೊತೆಗೆ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದು ನನ್ನ ಗೆಲುವಿಗೆ ಸಹಕರಿಸಿದರರೆ ಕ್ಷೇತ್ರದ ಚಿತ್ರಣವನ್ನೆ ಸಮಗ್ರವಾಗಿ [more]

ತುಮಕೂರು

ಕಾರ್ಮಿಕರು ಹಾಗೂ ಅವರ ಕುಟುಂಬ ವರ್ಗಕ್ಕೆ ರಕ್ಷಣೆ: ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ಮಾತ್ರ ಸಾಧ್ಯ

ತುಮಕೂರು,ಮೇ1-ಕಾರ್ಮಿಕರು ಹಾಗೂ ಅವರ ಕುಟುಂಬ ವರ್ಗಕ್ಕೆ ರಕ್ಷಣೆ ಸಿಗಬೇಕಾದರೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ಮಾತ್ರ ಸಾಧ್ಯ. ಬೇರೆ ಯಾವುದೇ ಸರ್ಕಾರ ಬಂದರೂ ರಕ್ಷಣೆ ಸಾಧ್ಯವಿಲ್ಲ ಎಂದು [more]

ಹಳೆ ಮೈಸೂರು

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ, ಆತ್ಮಹತ್ಯೆ:

ಮೈಸೂರು,ಮೇ1- ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದುದರಿಂದ ಬೇಸರಪಟ್ಟುಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣನಾಗಿರುವ ಘಟನೆ ನಡೆದಿದೆ. ರೂಪಾನಗರದ ವಾಸಿ ನಿಶಾಲ್ ನವಲೆ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಕುಮಾರಬೀಡು ಬಳಿ [more]

ಮುಂಬೈ ಕರ್ನಾಟಕ

ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಮುಕ್ತ – ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್

ಹಾವೇರಿ,ಮೇ1-ಲೋಕಸಭೆ ಚುನಾವಣೆ ನಂತರ ಸೋತುಮೂಲೆಗುಂಪಾಗಿರುವ ಕಾಂಗ್ರೆಸ್ ಪಕ್ಷ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಮುಕ್ತವಾಗಲಿದೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ [more]

ಮಧ್ಯ ಕರ್ನಾಟಕ

ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ – ಅಮಿತ್ ಶಾ

ಹಿರಿಯೂರು,ಮೇ1-ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರವಾಗಿದ್ದು, ಕಮೀಷನ್ ದಂದೆ ಸರ್ಕಾರ ಎಂದು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಿದ್ದರಾಮಯ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. [more]

ಮಧ್ಯ ಕರ್ನಾಟಕ

ವಾಲ್ಮೀಕಿ ಸಮುದಾಯಕ್ಕೆ ಸಾಕಷ್ಟು ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿ – ವಾಲ್ಮೀಕಿಗುರುಪೀಠದ ಪ್ರಸನ್ನಾನಂದ ಶ್ರೀ

ಹಿರಿಯೂರು,ಮೇ1-ಕಳೆದ ಹತ್ತು ವರ್ಷಗಳಿಂದ ಸಮುದಾಯಕ್ಕೆ ಸಾಕಷ್ಟು ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿ ಜನಾಂಗದ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ ಮಾಡಿರುವ ಶಾಸಕ ಸುಧಾಕರ್‍ಗೆ ಸಮುದಾಯ ಬೆಂಬಲಿಸಲಿದೆ ಎಣದಯ ವಾಲ್ಮೀಕಿಗುರುಪೀಠದ ಪ್ರಸನ್ನಾನಂದ [more]

ತುಮಕೂರು

ತುರುವೇಕೆರೆ ವಿಧಾನಸಭಾ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡಲು ಬಿಜೆಪಿಗೆ ಮತ:

ತುರುವೇಕೆರೆ,ಮೇ1- ತುರುವೇಕೆರೆ ವಿಧಾನಸಭಾ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡಲು ಬಿಜೆಪಿಗೆ ಮತ ನೀಡುವ ಮೂಲಕ ಸಹಕರಿಸಬೇಕೆಂದು ಬಿಜೆಪಿ ಅಭ್ಯರ್ಥಿ ಮಸಾಲಾ ಜಯರಾಮ್ ವಿನಂತಿಸಿಕೊಂಡರು. ಪಟ್ಟಣದ ಎಲ್ಲಾ ವಾರ್ಡ್‍ಗಳಲ್ಲಿ ರೋಡ್ [more]

ಹೈದರಾಬಾದ್ ಕರ್ನಾಟಕ

ದೇಶದ ಹಿತದೃಷ್ಟಿಯಿಂದ ಬಿಜೆಪಿಯನ್ನು ಹೊರಗಿಡಬೇಕಾದ ಅಗತ್ಯವಿದೆ – ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಮೇ 1- ದೇಶದ ಹಿತದೃಷ್ಟಿಯಿಂದ ಬಿಜೆಪಿಯನ್ನು ಹೊರಗಿಡಬೇಕಾದ ಅಗತ್ಯವಿದೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ಪ್ರತಿಪಾದಿಸಿದರು. ಕಲಬುರಗಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ [more]

ಧಾರವಾಡ

ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ:

ಹುಬ್ಬಳ್ಳಿ, ಮೇ 1- ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಮಹದಾಯಿ ಹೋರಾಟಗಾರರು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಏ.25ರಂದು ರೈತಸೇನಾ ಅಧ್ಯಕ್ಷರ [more]

ಅಂತರರಾಷ್ಟ್ರೀಯ

ಕ್ಷಿಪಣಿ ದಾಳಿಯೊಂದರಲ್ಲಿ ಸರ್ಕಾರದ ಪರ ಕಾರ್ಯನಿರ್ವಹಿಸುತ್ತಿದ್ದ 26 ಬಾಡಿಗೆ ಯೋಧರು ಹತ:

ಭೆರುತ್, ಮೇ 1-ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದಕರ ಹಿಂಸೆಯಿಂದ ಜರ್ಜರಿತವಾದ ಉತ್ತರ ಸಿರಿಯಾದಲ್ಲಿ ನಡೆದ ಕ್ಷಿಪಣಿ ದಾಳಿಯೊಂದರಲ್ಲಿ ಸರ್ಕಾರದ ಪರ ಕಾರ್ಯನಿರ್ವಹಿಸುತ್ತಿದ್ದ 26 ಬಾಡಿಗೆ ಯೋಧರು ಹತರಾಗಿ, [more]

ರಾಷ್ಟ್ರೀಯ

ಪಂಚಾಯತ್ ಚುನಾವಣೆಗೂ ಮುನ್ನವೇ ಮಮತಾ ಬ್ಯಾನರ್ಜಿ ಪ್ರಾಬಲ್ಯ:

ಕೋಲ್ಕತ್ತಾ, ಮೇ.1-ಪಶ್ಚಿಮಬಂಗಾಳದ ಪಂಚಾಯತ್ ಚುನಾವಣೆಗೂ ಮುನ್ನವೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಾಬಲ್ಯ ಸಾಧಿಸಿದೆ. ರಾಜ್ಯದ ಒಟ್ಟು 58,692 ಪಂಚಾಯತ್ ಸ್ಥಾನಗಳಲ್ಲಿ [more]

ರಾಷ್ಟ್ರೀಯ

ಚಿದಂಬರಂ ಪತ್ನಿ ನಳಿನಿ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ಜಾರಿ:

ನವದೆಹಲಿ, ಮೇ 1-ಕಾಂಗ್ರೆಸ್ ಹಿರಿಯ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಕುಟುಂಬಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಪಶ್ಚಿಮ ಬಂಗಾಳದ ಶಾರದಾ ಚಿಟ್‍ಫಂಡ್ ಹಗರಣ ಸಂಬಂಧ [more]

ರಾಷ್ಟ್ರೀಯ

ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ಹಲ್ಲೆ ಪ್ರಕರಣಗಳ ತ್ವರಿತ ವಿಚಾರಣೆ:

ನವದೆಹಲಿ, ಮೇ 1-ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ಹಲ್ಲೆ ಪ್ರಕರಣಗಳ ವಿಚಾರಣೆಯಲ್ಲಿ ತ್ವರಿತವಾಗಿ ನಡೆಸುವಂತೆ ದೇಶದ ಎಲ್ಲ ಹೈಕೋರ್ಟ್‍ಗಳಿಗೆ ಇಂದು ಕಟ್ಟುನಿಟ್ಟಿನ ಆದೇಶ ನೀಡಿರುವ ಸುಪ್ರೀಂಕೋರ್ಟ್, [more]

ರಾಷ್ಟ್ರೀಯ

1.03 ಲಕ್ಷ ಕೋಟಿ ರೂ.ಗಳ ಜಿಎಸ್‍ಟಿ ಆದಾಯ ಸಂಗ್ರಹ!

ನವದೆಹಲಿ, ಮೇ 1-ಕೇಂದ್ರ ಸರ್ಕಾರವು ಏಪ್ರಿಲ್ ಮಾಹೆಯಲ್ಲಿ 1.03 ಲಕ್ಷ ಕೋಟಿ ರೂ.ಗಳ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟಿ) ಆದಾಯ ಸಂಗ್ರಹವಾಗಿದೆ. ಇದರೊಂದಿಗೆ ಕಳೆದ ವರ್ಷ [more]

ರಾಷ್ಟ್ರೀಯ

ಕಲ್ಲಿದ್ದಲು ಹಗರಣ: ಅಶೋಕ್ ದಾಗ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ಹಾಗೂ 1 ಕೋಟಿ ರೂ. ದಂಡ:

ನವದೆಹಲಿ, ಮೇ 1-ಕಲ್ಲಿದ್ದಲು ಹಗರಣದ ಸಂಬಂಧ ಗೊಂಡ್ವಾನಾ ಇಸ್ಪಾಟ್ ಲಿಮಿಟೆಡ್ ನಿರ್ದೇಶಕ ಅಶೋಕ್ ದಾಗ ಅವರಿಗೆ ವಿಶೇಷ ನ್ಯಾಯಾಲಯವೊಂದ ಇಂದು ನಾಲ್ಕು ವರ್ಷಗಳ ಜೈಲು ಶಿಕ್ಷೆ ಹಾಗೂ [more]

ರಾಷ್ಟ್ರೀಯ

ವೀರಶೈವ-ಲಿಂಗಾಯತ ಸಮುದಾಯವನ್ನು ಧಾರ್ಮಿಕ ಅಲ್ಪಸಂಖ್ಯಾತರು – ಶ್ರೀ ರವಳ ಭೀಮಾಶಂಕರ ಲಿಂಗ ಶಿವಾಚಾರ್ಯರು

ಕೇದಾರನಾಥ್, ಮೇ 1-ವೀರಶೈವ-ಲಿಂಗಾಯತ ಸಮುದಾಯವನ್ನು ಧಾರ್ಮಿಕ ಅಲ್ಪಸಂಖ್ಯಾತರು ಎಂದು ಘೋಷಿಸುವಂತೆ ವಿಶ್ವವಿಖ್ಯಾತ ಯಾತ್ರಾಸ್ಥಳ ಕೇದಾರನಾಥ ದೇವಾಲಯದ ಮುಖ್ಯ ಅರ್ಚಕರಾದ ಶ್ರೀ ರವಳ ಭೀಮಾಶಂಕರ ಲಿಂಗ ಶಿವಾಚಾರ್ಯರು ಪ್ರಧಾನಿ [more]

ರಾಷ್ಟ್ರೀಯ

ನೀಟ್ – 2018ಕ್ಕಾಗಿ ಕಟ್ಟುನಿಟ್ಟಿನ ವಸ್ತ್ರಸಂಹಿತೆ:

ನವದೆಹಲಿ, ಮೇ 1-ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‍ಇ) ಇದೇ ತಿಂಗಳು 6ರಂದು ನಡೆಸಲಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್)-2018ಕ್ಕಾಗಿ ಕಟ್ಟುನಿಟ್ಟಿನ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಈ [more]