ಕೋಲಾರ

ಚುನಾವಣಾ ದ್ವೇಷಕ್ಕೆ ರಾಜ್ಯದಲ್ಲಿ ಮೊದಲ ಬಲಿ:

ಗೌರಿಬಿದನೂರು, ಏ.27- ಚುನಾವಣಾ ದ್ವೇಷಕ್ಕೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ತಾಲ್ಲೂಕಿನ ಕೋಟಾಲದಿನ್ನೆ ಬಳಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವಿನ ಘರ್ಷuಯಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮತ್ತೊಬ್ಬ ಯುವಕ [more]

ಮತ್ತಷ್ಟು

ಹದ್ದಿನ ಕಣ್ಣಿಟ್ಟು ತಪಾಸಣೆ ನಡೆಸಿರುವ ಚುನಾವಣಾಧಿಕಾರಿಗಳು: 58 ಕೆ.ಜಿ. ಚಿನ್ನವನ್ನು ಪತ್ತೆ

ಬೆಂಗಳೂರು, ಏ.27- ವಿಧಾನಸಭಾ ಚುನಾವಣೆ ಹಿನ್ನೆಯಲ್ಲಿ ಚೆಕ್‍ಪೆÇೀಸ್ಟ್‍ಗಳಲ್ಲಿ ಭಾರೀ ಹದ್ದಿನ ಕಣ್ಣಿಟ್ಟು ತಪಾಸಣೆ ನಡೆಸಿರುವ ಚುನಾವಣಾಧಿಕಾರಿಗಳು ಹಾಗೂ ಪೆÇಲೀಸರು ಇಂದು ಮಧ್ಯಾಹ್ನ 58 ಕೆ.ಜಿ. ಚಿನ್ನವನ್ನು ಪತ್ತೆ [more]

ರಾಜ್ಯ

ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತ:

ಬೆಂಗಳೂರು ,ಏ.27- ಇಂದು ಬೆಳಗಿನ ಜಾವ ಹಾಗೂ ತಡರಾತ್ರಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲಹಂಕ ಸಂಚಾರಿ ಠಾಣೆ: ಬೈಕ್‍ನಲ್ಲಿ [more]

ಮತ್ತಷ್ಟು

ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಳೆದ 24 ಗಂಟೆಗಳಲ್ಲಿ 162 ಪ್ರಕರಣ:

ಬೆಂಗಳೂರು, ಏ.27-ರಾಜ್ಯ ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಳೆದ 24 ಗಂಟೆಗಳಲ್ಲಿ 162 ಪ್ರಕರಣಗಳನ್ನು ದಾಖಲಿಸಿದ್ದು, 855 ಜಾಮೀನು ರಹಿತ ವಾರೆಂಟ್ [more]

ಹಳೆ ಮೈಸೂರು

ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ದೂರವಾಣಿ ಕರೆ, ಸಂಭಾಷಣೆ ವೈರಲ್

ಮೈಸೂರು ,ಏ.27-ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅಭಿಮಾನಿಯೊಬ್ಬ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ದೂರವಾಣಿ ಕರೆ ಮಾಡಿ ನಿಮ್ಮನ್ನು ಸೋಲಿಸುತ್ತೇವೆ ಎಂದು ಹೇಳಿರುವ ಸಂಭಾಷಣೆ [more]

ಹಾಸನ

ನಮ್ಮ ಕುಟುಂಬದ ಆಸ್ತಿ ಬಗ್ಗೆ ಅನುಮಾನ ಇದ್ದರೆ ತನಿಖೆ ಮಾಡಲಿ -ಎಚ್.ಡಿ.ರೇವಣ್ಣ

ಹಾಸನ ,ಏ.27- ನಮ್ಮ ಕುಟುಂಬದ ಆಸ್ತಿ ಬಗ್ಗೆ ಅನುಮಾನ ಇದ್ದರೆ ತನಿಖೆ ಮಾಡಲಿ ಅಕ್ರಮವಾಗಿದ್ದರೆ ಮುಟ್ಟುಗೋಲು ಹಾಕಿಕೊಳ್ಳಲಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ [more]

ರಾಷ್ಟ್ರೀಯ

ದಟ್ಟ ಅರಣ್ಯದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಏಳು ನಕ್ಸಲರು ಹತ:

ಬಿಜಾಪುರ, ಏ.27-ನಕ್ಸಲ್ ಪೀಡಿತ ಛತ್ತೀಸ್‍ಗಢದ ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿ ನಿಗ್ರಹ ಕಾರ್ಯಾಚರಣೆ ಮತ್ತಷ್ಟು ಬಿರುಸಾಗಿದೆ. ದಟ್ಟ ಅರಣ್ಯದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಏಳು [more]

ರಾಷ್ಟ್ರೀಯ

ದೇಶೀಯ ನಿರ್ಮಿತ ತೇಜಸ್ ಭವಿಷ್ಯದ ಫೈಟರ್ ಜೆಟ್:

ನವದೆಹಲಿ, ಏ.27-ಪಾಕಿಸ್ತಾನದ ಜೆಎಫ್-17 ಪ್ರಸ್ತುತ ಯುದ್ಧ ವಿಮಾನವಾದರೆ, ಭಾರತದ ದೇಶೀಯ ನಿರ್ಮಿತ ತೇಜಸ್ ಭವಿಷ್ಯದ ಫೈಟರ್ ಜೆಟ್ ಆಗಿದೆ ಎಂದು ವಾಯು ಪಡೆ(ಐಎಎಫ್) ಮುಖ್ಯಸ್ಥ ಏರ್ ಚೀಫ್ [more]

ರಾಷ್ಟ್ರೀಯ

ದೇಶದಲ್ಲಿ ಪ್ರತಿ ದಿನ 18 ವರ್ಷಗಳ ಕೆಳಗಿನ ಕನಿಷ್ಠ 29 ಮಕ್ಕಳು ರಸ್ತೆ ಅಪಘಾತಗಳಲ್ಲಿ ಮೃತ!

ನವದೆಹಲಿ, ಏ.27-ದೇಶದಲ್ಲಿ ಪ್ರತಿ ದಿನ 18 ವರ್ಷಗಳ ಕೆಳಗಿನ ಕನಿಷ್ಠ 29 ಮಕ್ಕಳು ರಸ್ತೆ ಅಪಘಾತಗಳಲ್ಲಿ ಸಾವಿಗೀಡಾಗುತ್ತಿದ್ದು, ಅವರಲ್ಲಿ ಬಹುತೇಕ ಶಾಲಾ ವಿದ್ಯಾರ್ಥಿಗಳಾಗಿದ್ದಾರೆ ಎಂಬುದು ಸರ್ಕಾರಿ ಅಂಕಿ-ಅಂಶ [more]

ರಾಷ್ಟ್ರೀಯ

ಹಿರಿಯ ವಕೀಲೆ ಮಲ್ಹೋತ್ರಾ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ

ನವದೆಹಲಿ, ಏ.27-ಹಿರಿಯ ವಕೀಲೆ ಇಂದೂ ಮಲ್ಹೋತ್ರಾ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಇಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನೇರ ನೇಮಕಗೊಂಡ ಪ್ರಥಮ ಮಹಿಳಾ [more]

ರಾಷ್ಟ್ರೀಯ

ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು ಕಾಯ್ದೆ: ಮೇ 3ರಂದು ವಿಚಾರಣೆ

ನವದೆಹಲಿ, ಏ.27-ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು(ದೌರ್ಜನ್ಯಗಳ ತಡೆ) ಕಾಯ್ದೆ (ಎಸ್‍ಸಿ/ಎಸ್‍ಟಿ ಕಾಯ್ದೆ) ಕುರಿತು ವಿವಾದ ಸೃಷ್ಟಿಯಾಗಿರುವ ಹಿನ್ನೆ¯ಯಲ್ಲಿ ತನ್ನ ತೀರ್ಪನ್ನು ಪರಾಮರ್ಶಿಸುವಂತೆ ಕೋರಿ ಕೇಂದ್ರ ಸರ್ಕಾರ [more]

ರಾಷ್ಟ್ರೀಯ

ಅವಧಿಗೆ ಮುನ್ನ ಬಿಡುಗಡೆ ಕೋರಿ ನಳಿನಿ ಸಲ್ಲಿಸಿದ್ದ ಅರ್ಜಿ ವಜಾ:

ಚೆನ್ನೈ, ಏ.27-ಅವಧಿಗೆ ಮುನ್ನವೇ ತನ್ನನ್ನು ಬಿಡುಗಡೆ ಮಾಡುವಂತೆ ಕೋರಿ ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬಳಾದ ನಳಿನಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ [more]

ಅಂತರರಾಷ್ಟ್ರೀಯ

ಉತ್ತರ ಕೊರಿಯಾ ಅಧ್ಯಕ್ಷ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ದಕ್ಷಿಣ ಕೊರಿಯಾಗೆ ಭೇಟಿ!

ಸಿಯೋಲ ಏ.27- ಇದೇ ಮೊದಲ ಬಾರಿಗೆ ಉತ್ತರ ಕೊರಿಯಾ ಅಧ್ಯಕ್ಷ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ದಕ್ಷಿಣ ಕೊರಿಯಾಗೆ ಭೇಟಿ ನೀಡಿದ್ದು, ಐತಿಹಾಸಿಕ ದ್ವಿಪಕ್ಷೀಯ ಮಾತುಕತೆಗೆ ಚಾಲನೆ [more]

ಅಂತರರಾಷ್ಟ್ರೀಯ

ವಿವಾಹ ಮಹೋತ್ಸವದಲ್ಲಿ ಸಿಹಿ ಸೇವಿಸಿ 45 ಮಂದಿ ಅಸ್ವಸ್ಥ!

ಬಲ್ಲಿಯಾ(ಯುಪಿ), ಏ.27-ಮದುವೆ ಮ£ಯಲ್ಲಿ ಸಿಹಿ ಸೇವಿಸಿ 45 ಮಂದಿ ಅಸ್ವಸ್ಥರಾದ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಬೈರಿಯಾ ತಹಶೀಲ್‍ನ ರಾಮ್‍ಪುರ ಗ್ರಾಮದಲ್ಲಿ ಸಂಭವಿಸಿದೆ.  ನಿನ್ನೆ ರಾತ್ರಿ [more]

ಅಂತರರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಜಿನ್‍ಪಿಂಗ್ ಷಿ ಮಹತ್ವದ ಸಮಾಲೋಚನೆ :

ಬೀಜಿಂಗ್, ಏ.27- ವುಹಾನ್‍ನಲ್ಲಿ ಇಂದಿನಿಂದ ಆರಂಭವಾಗಲಿರುವ ಎರಡು ದಿನಗಳ ಶೃಂಗಸ¨sಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಜಿನ್‍ಪಿಂಗ್ ಷಿ ಮಹತ್ವದ ಸಮಾಲೋಚನೆ ನಡೆಸಿದರು. [more]

ಕೋಲಾರ

ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ:

ಕೋಲಾರ, ಏ.26-ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿ ತನ್ನಿಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರೀನಿವಾಸಪುರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆ [more]

ಹಳೆ ಮೈಸೂರು

ಅರಣ್ಯ ಇಲಾಖೆ ನೌಕರನ ಮೇಲೆ ಆನೆ ದಾಳಿ!

ಮಳವಳ್ಳಿ, ಏ.26- ಇಂದು ಬೆಳ್ಳಂ ಬೆಳಗ್ಗೆಯೇ ಅರಣ್ಯ ಇಲಾಖೆ ನೌಕರನ ಮೇಲೆ ಆನೆ ದಾಳಿ ನಡೆಸಿದ್ದು , ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಲಗೂರು ಹೋಬಳಿಯ [more]

ಹಳೆ ಮೈಸೂರು

ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ:

ತಿ.ನರಸೀಪುರ,ಏ.26- ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕ ನಿದ್ರೆ ಮಾತ್ರೆ ಸೇವಿಸಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬನ್ನಹಳ್ಳಿಹುಂಡಿ ಗ್ರಾಮದಲ್ಲಿ ನಡೆದಿದೆ. ಚಂದ್ರಪ್ಪ ಎಂಬವರ ಪುತ್ರ ಭಾರ್ಗವ ಪೆಟ್ರೋಲ್ ಬಂಕ್ ಮಾಲೀಕಬನಾಗಿದ್ದ [more]

ಹಳೆ ಮೈಸೂರು

ಕಬಿನಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ಮಕ್ಕಳೊಂದಿಗೆ ತಂದೆ ಜಲಸಮಾಧಿ!

ಎಚ್.ಡಿ.ಕೋಟೆ,ಏ.26- ಕಬಿನಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ಮಕ್ಕಳೊಂದಿಗೆ ತಂದೆ ಜಲಸಮಾಧಿಯಾದ ಭೀಕರ ದುರಂತ ಕೇರಳದ ಪುಟ್ಟಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳದ ಕಬಿನಿಗಿರಿ ನಿವಾಸಿಗಳಾದ ಚಾಲಕಲ್ ಬೇಬಿ [more]

ಹಳೆ ಮೈಸೂರು

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ: 1.74 ಲಕ್ಷ ರೂ. ನಗದನ್ನು ವಶ

ಮೈಸೂರು,ಏ.26- ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೆÇಲೀಸರು ಮೂವರನ್ನು ಬಂಧಿಸಿ 1.74 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಅರವಿಂದನಗರ ನಿವಾಸಿ ಪ್ರಮೋದ್ ಬಾಗರೆ, [more]

ಹಳೆ ಮೈಸೂರು

ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಿಂದ 187 ನಾಮಪತ್ರಗಳು ಸಿಂಧು:

ಮೈಸೂರು, ಏ.26-ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಿಂದ 197 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಈ ಪೈಕಿ 14 ಮಂದಿ ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತಗೊಂಡಿವೆ. ಒಟ್ಟಾರೆಯಾಗಿ 187 ಮಂದಿಯ [more]

ಕೋಲಾರ

ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ 140 ನಾಮಪತ್ರ ಸಿಂಧು:

ಕೋಲಾರ, ಏ.26-ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಸಲ್ಲಿಸಲಾಗಿದ್ದ 151 ನಾಮಪತ್ರಗಳ ಪರಿಶೀಲನೆ ನಡೆಸಿ ಕ್ರಮಬದ್ಧವಾಗಿದ್ದ 140 ನಾಮಪತ್ರಗಳನ್ನು ಸಿಂಧುಗೊಳಿಸಲಾಗಿದೆ. 9 ನಾಮಪತ್ರ ತಿರಸ್ಕøತಗೊಂಡು ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಕೊತ್ತನೂರು [more]

ಹೈದರಾಬಾದ್ ಕರ್ನಾಟಕ

ಕೇಂದ್ರ ಕಾರಾಗೃಹದ ಮೇಲೆ ಪೆÇಲೀಸರು ದಿಢೀರ್ ದಾಳಿ!

ಕಲ್ಬುರ್ಗಿ, ಏ.26- ಇಲ್ಲಿನ ಕೇಂದ್ರ ಕಾರಾಗೃಹದ ಮೇಲೆ ಪೆÇಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಎಸ್ಪಿ ಎನ್.ಶಶಿಕುಮಾರ್ ಮತ್ತು ಎಎಸ್ಪಿ ಜಯಪ್ರಕಾಶ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳ [more]

ಹಳೆ ಮೈಸೂರು

ಚಾಮುಂಡಿ ಬೆಟ್ಟದ ಮೇಲೆ ನಿಮ್ಮ ಮತ ನಿಮ್ಮ ಹಕ್ಕು:

ಮೈಸೂರು, ಏ.26- ಒಂದಲ್ಲಾ ಒಂದು ರೀತಿಯಲ್ಲಿ ಖ್ಯಾತಿ ಗಳಿಸಿರುವ ಮೈಸೂರು ಮತದಾನದ ಬಗ್ಗೆಯೂ ಜನತೆಯಲ್ಲಿ ಅರಿವು ಮೂಡಿಸಲು ವಿಶಿಷ್ಟ ವಿಧಾನ ಅನುಸರಿಸಿದ ಹೆಗ್ಗಳಿಕೆಗೂ ಪಾತ್ರವಾಗಿದೆ. ಮೈಸೂರು ಸಮೀಪದ [more]

ಹಳೆ ಮೈಸೂರು

ವರುಣಾ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದ – ಎಚ್.ಡಿ.ಕುಮಾರಸ್ವಾಮಿ

ಮೈಸೂರು, ಏ.26- ವರುಣಾ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ. ಇದು ಜೆಡಿಎಸ್‍ಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. [more]