ಶಿವಮೊಗ್ಗಾ

ರಾಹುಲ್ ಗಾಂಧಿ ಒಬ್ಬ ತಲೆತಿರುಕ – ಬಿ.ಎಸ್.ಯಡಿಯೂರಪ್ಪ ಏಕವಚನದಲ್ಲಿ ತರಾಟೆ

ಶಿವಮೊಗ್ಗ ,ಏ.26- ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ತಲೆತಿರುಕ. ಅವರ ಪಕ್ಷದಲ್ಲೇ ಹಗಲು ದರೋಡೆ ಮಾಡುವ ಭ್ರಷ್ಟರನ್ನಿಟ್ಟುಕೊಂಡು ನಮ್ಮ ಪಕ್ಷದ ಬಗ್ಗೆ ಯಾವ ನೈತಿಕತೆ ಇಟ್ಟುಕೊಂಡು [more]

ಹಳೆ ಮೈಸೂರು

ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ನೋಟಾ ಅಭಿಯಾನ:

ಮೈಸೂರು,ಏ.26-ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ನೋಟಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಹೆಸರಿನಲ್ಲಿ ಕರ ಪತ್ರವೊಂದನ್ನು ಹೊರಡಿಸಲಾಗಿದ್ದು ನೊಂದ ನಿಷ್ಠಾವಂತ ಬಿಜೆಪಿ ಕಾರ್ಯಕರ್ತರಿಂದ ಎಂದು [more]

ತುಮಕೂರು

ಜನರಿಗೆ ಅಭಿವೃದ್ಧಿಯ ಬಗ್ಗೆ ಮನವರಿಕೆ ಮಾಡಿ- ಪ್ರಧಾನಿ ನರೇಂದ್ರ ಮೋದಿ

ತುಮಕೂರು,ಏ.26-ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವುದರ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಟ್ಟು ಮತಯಾಚಿಸುವಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸುರೇಶ್‍ಗೌಡ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ತುಮಕೂರಿನಲ್ಲಿರುವ [more]

ರಾಷ್ಟ್ರೀಯ

ಬಾಲಿವುಡ್ ಮಾಜಿ ತಾರೆ ಮಮತಾ ಕುಲಕರ್ಣಿಗೆ ಸೇರಿದ 20 ಕೋಟಿ ರೂ.ಗಳ ಮೌಲ್ಯದ ಆಸ್ತಿ-ಪಾಸ್ತಿಗಳನ್ನು ಮುಟ್ಟುಗೋಲು:

ಥಾಣೆ, ಏ.26-ಬಹು ಕೋಟಿ ರೂ.ಗಳ ಮಾದಕ ವಸ್ತು ಕಳ್ಳಸಾಗಣೆ ಜಾಲದ ಪ್ರಮುಖ ಆರೋಪಿ ಮತ್ತು ಬಾಲಿವುಡ್ ಮಾಜಿ ತಾರೆ ಮಮತಾ ಕುಲಕರ್ಣಿಗೆ ಸೇರಿದ 20 ಕೋಟಿ ರೂ.ಗಳ [more]

ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯದ ಮೂವರು ಶಾಸಕರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ:

ನವದೆಹಲಿ,ಏ.26- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯದ ಮೂವರು ಶಾಸಕರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದರು. ರಾಜಾಜಿನಗರದ ಶಾಸಕ ಎಸ್.ಸುರೇಶ್‍ಕುಮಾರ್, ನಿಪ್ಪಾಣಿಯ ಶಶಿಕಲಾ [more]

ರಾಷ್ಟ್ರೀಯ

ನಾನು ಕನ್ನಡಿಗ! – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ,ಏ.26-ನಾನು ಕನ್ನಡಿಗ. ಕರ್ನಾಟಕದಲ್ಲಿ ನಾನೊಬ್ಬ ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ [more]

ರಾಷ್ಟ್ರೀಯ

ಜಾತಿ-ಧರ್ಮಗಳ ನಡುವೆ ವಿಷ ಬೀಜ ಬಿತ್ತುತ್ತಿರುವ ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಿಂದ ಮುಕ್ತಗೊಳಿಸಿ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ,ಏ.26-ಜಾತಿ-ಧರ್ಮಗಳ ನಡುವೆ ವಿಷ ಬೀಜ ಬಿತ್ತುತ್ತಿರುವ ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಿಂದ ಮುಕ್ತಗೊಳಿಸಿ ಅಭಿವೃದ್ದಿಪರವಾದ ಬಿಜೆಪಿಯನ್ನು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕನ್ನಡಿಗರಿಗೆ ಮನವಿ [more]

ರಾಷ್ಟ್ರೀಯ

ಕಾಶ್ಮೀರದ ಕಾಂಗ್ರೆಸ್ ನಾಯಕ ಗುಲಾಂ ನಬಿ ಪಟೇಲ್ ಹತ್ಯೆ:

ಶ್ರೀನಗರ, ಏ.26-ಕಾಶ್ಮೀರದ ಕಾಂಗ್ರೆಸ್ ನಾಯಕ ಗುಲಾಂ ನಬಿ ಪಟೇಲ್ ಅವರನ್ನು ಭಯೋತ್ಪಾದಕರು ನಿನ್ನೆ ಗುಂಡಿಟ್ಟು ಕೊಂದಿದ್ದಾರೆ. ಪುಲ್ಮಾಮದ ರಾಜ್‍ಪೆÇೀರಾದಲ್ಲಿ ನಡೆದಿರುವ ಉಗ್ರರ ದಾಳಿಯಿಂದ ರಾಜಕೀಯ ಮುಖಂಡರು ಆತಂಕಗೊಂಡಿದ್ದಾರೆ. [more]

ರಾಷ್ಟ್ರೀಯ

ಮಧ್ಯಪ್ರದೇಶದ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಕಮಲ್‍ನಾಥ್ ನೇಮಕ:

ನವದೆಹಲಿ, ಏ.26-ಮಧ್ಯಪ್ರದೇಶದ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹಿರಿಯ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಕಮಲ್‍ನಾಥ್ ನೇಮಕಗೊಂಡಿದ್ದು, ಇಂದು ಅಧಿಕೃತ ಘೋಷಣೆಯಾಗಲಿದೆ. ರಾಜ್ಯ ಘಟಕದ ಅಧ್ಯಕ್ಷರಾಗಲು ಯುವ [more]

ರಾಷ್ಟ್ರೀಯ

ಅಧಿಕಾರಕ್ಕಾಗಿ ಬದ್ಧ ವೈರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮೈತ್ರಿ !

ಐಜ್ವಾಲ್. ಏ.26-ಈಶಾನ್ಯ ಭಾರತದ ಮಿಜೋರಾಂ ರಾಜ್ಯ ಸ್ಥಳೀಯ ಮಂಡಳಿಯೊಂದರ ಅಧಿಕಾರಕ್ಕಾಗಿ ಬದ್ಧ ವೈರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮೈತ್ರಿ ಏರ್ಪಟ್ಟಿರುವುದು ರಾಜಕೀಯ ವಲಯವನ್ನು ನಿಬ್ಬೆರಗಾಗಿಸಿದೆ. ಕಡು [more]

ರಾಷ್ಟ್ರೀಯ

ಮಹಾನಗರಗಳಲ್ಲಿ ಸಂಚಾರ ಒತ್ತಡದ ವೇಳೆ ವಾಹನಗಳ ದಟ್ಟಣೆಯಿಂದ ವರ್ಷಕ್ಕೆ 1.47 ಲಕ್ಷ ಕೋಟಿ ರೂ. ಆರ್ಥಿಕ ವ್ಯಯ!

ನವದೆಹಲಿ, ಏ.26-ದೆಹಲಿ, ಮುಂಬೈ, ಬೆಂಗಳೂರು ಮತ್ತು ಕೋಲ್ಕತಾ ಮಹಾನಗರಗಳಲ್ಲಿ ಸಂಚಾರ ಒತ್ತಡದ ವೇಳೆ ವಾಹನಗಳ ದಟ್ಟಣೆಯಿಂದ ವರ್ಷಕ್ಕೆ 1.47 ಲಕ್ಷ ಕೋಟಿ ರೂ. ಆರ್ಥಿಕ ವ್ಯಯವಾಗುತ್ತಿದೆ. ರಾಜಧಾನಿ, [more]

ರಾಷ್ಟ್ರೀಯ

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 26 ಮಂದಿ ತೀವ್ರ ಗಾಯ:

ಲೂಧಿಯಾನ, ಏ.26-ಪಂಜಾಬ್‍ನ ಲೂಧಿಯಾನದ ಗಿಯಾಸ್‍ಪುರ ಪ್ರದೇಶದ ಕಾರ್ಮಿಕರ ಕಾಲೋನಿಯಲ್ಲಿ ಇಂದು ಬೆಳಗ್ಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 26 ಮಂದಿ ತೀವ್ರ ಗಾಯಗೊಂಡಿದ್ದಾರೆ. ಇವರಲ್ಲಿ ಐವರ ಸ್ಥಿತಿ ಶೋಚನೀಯವಾಗಿದೆ. [more]

ರಾಷ್ಟ್ರೀಯ

ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಏಳು ಸಚಿವರು ಮಂತ್ರಿ ಮಂಡಲಕ್ಕೆ ಸೇರ್ಪಡೆ:

ಗುವಾಹತಿ, ಏ.26-ಈಶಾನ್ಯ ರಾಜ್ಯ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಇಂದು ಏಳು ಹೊಸ ಸಚಿವರನ್ನು ಸೇರ್ಪಡೆ ಮಾಡಿಕೊಳ್ಳುವ ಮೂಲಕ ತಮ್ಮ ಮಂತ್ರಿ ಮಂಡಲ ವಿಸ್ತರಿಸಿದರು. ಎನ್‍ಡಿಎ ಸರ್ಕಾರ [more]

ರಾಷ್ಟ್ರೀಯ

ಕತುವಾ ಗ್ಯಾಂಗ್‍ರೇಪ್ ಮತ್ತು ಕೊಲೆ ಪ್ರಕರಣ: ನ್ಯಾಯಸಮ್ಮತ ವಿಚಾರಣೆ ನಡೆಯುವ ಬಗ್ಗೆ ಸುಪ್ರೀಂಕೋರ್ಟ್ ಅನುಮಾನ

ನವದೆಹಲಿ, ಏ.26-ದೇಶಾದ್ಯಂತ ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾದ ಕಾಶ್ಮೀರದ ಕತುವಾ ಗ್ಯಾಂಗ್‍ರೇಪ್ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯಸಮ್ಮತ ವಿಚಾರಣೆ ನಡೆಯುವ ಬಗ್ಗೆ ಸುಪ್ರೀಂಕೋರ್ಟ್ ಇಂದು ಅನುಮಾನ [more]

ಮತ್ತಷ್ಟು

ಎರಡು ಸಾವಿರ ಸೀರೆಗಳನ್ನು ನೀತಿ ಸಂಹಿತೆ ಪಾಲನಾಧಿಕಾರಿಗಳು ವಶ:

ಕುಣಿಗಲ್ ,ಏ.25- ಚುನಾವಣೆಗಾಗಿ ಮತದಾರರಿಗೆ ಹಂಚಿಕೆ ಮಾಡಲು ತೋಟದ ಮನೆಯಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಶೇಖರಿಸಿಟ್ಟಿದ್ದ ಎರಡು ಸಾವಿರ ಸೀರೆಗಳನ್ನು ನೀತಿ ಸಂಹಿತೆ ಪಾಲನಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಯಡಿಯೂರು ಹೋಬಳಿಯ [more]

ಮಧ್ಯ ಕರ್ನಾಟಕ

ಲಂಚ ಪಡೆಯುವ ವೇಳೆ ಉಪ ನೋಂದಣಾಧಿಕಾರಿ ಎಸಿಬಿ ಬಲೆಗೆ!

ಕಡೂರು , ಏ.25- ಲಂಚ ಪಡೆಯುವ ವೇಳೆ ಉಪ ನೋಂದಣಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕಡೂರು ಸಬ್ ರಿಜಿಸ್ಟರ್ ಹೇಮೇಶ್ ಬಲೆಗೆ ಬಿದ್ದ ಅಧಿಕಾರಿ. ಘಟನೆ ವಿವರ:ಬೀರೂರು ಪಟ್ಟಣದ [more]

ತುಮಕೂರು

ನಗರ ಠಾಣೆಯಲ್ಲಿ ಪೆÇಲೀಸರ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು , ಪೆÇೀಷಕರು ಲಾಕಪ್‍ಡೆಟ್ ಎಂದು ಆರೋಪಿಸಿದ್ದಾರೆ:

ತುಮಕೂರು,ಏ.25-ನಗರ ಠಾಣೆಯಲ್ಲಿ ಪೆÇಲೀಸರ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು , ಪೆÇೀಷಕರು ಲಾಕಪ್‍ಡೆಟ್ ಎಂದು ಆರೋಪಿಸಿದ್ದಾರೆ. ಬೆಂಗಳೂರು ಮೂಲದ ಅಲ್ತಾಫ್ ಪಾಷಾ(32) ಎಂಬಾತನನ್ನು ವಿಚಾರಣೆಗೆಂದು ನಗರ ಠಾಣೆಗೆ [more]

ಕೋಲಾರ

ಶಾಸಕ ಕೊತ್ನೂರು ಮಂಜುನಾಥ್ ಉಮೇದುವಾರಿಕೆ ಅಸಿಂಧುಗೊಳ್ಳುವ ಸಾಧ್ಯತೆ!

ಕೋಲಾರ, ಏ.25- ಮುಳಬಾಗಿಲು ಮೀಸಲು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶಾಸಕ ಕೊತ್ನೂರು ಮಂಜುನಾಥ್ ಉಮೇದುವಾರಿಕೆ ಅಸಿಂಧುಗೊಳ್ಳುವ ಸಾಧ್ಯತೆಗಳಿವೆ. ಶಾಸಕ ಕೊತ್ನೂರು ಮಂಜುನಾಥ್ ಅವರು [more]

ಬೆಳಗಾವಿ

ರಾಜ್ಯದ ಬಿಜೆಪಿ ಇತಿಹಾಸದಲ್ಲೇ ಮೊದಲ ಬಾರಿಗೆ ಪತಿ ಪತ್ನಿ ಇಬ್ಬರೂ ಏಕಕಾಲಕ್ಕೆ ಅಖಾಡಕ್ಕಿಳಿಯುತ್ತಿರುವ ಸನ್ನಿವೇಶ!

ಬೆಳಗಾವಿ- ರಾಜ್ಯದ ಬಿಜೆಪಿ ಇತಿಹಾಸದಲ್ಲೇ ಮೊದಲ ಬಾರಿಗೆ ಪತಿ ಪತ್ನಿ ಇಬ್ಬರೂ ಏಕಕಾಲಕ್ಕೆ ಅಖಾಡಕ್ಕಿಳಿಯುತ್ತಿರುವ ಸನ್ನಿವೇಶ ಈ ಬಾರಿಯ ವಿಧಾನಸಭಾ ಚುನಾವಣೆಗೆ ಸಾಕ್ಷಿಯಾಗಿದೆ. ಜಿಲ್ಲೆಯ ನಿಪ್ಪಾಣಿ ಕ್ಷೇತ್ರದಿಂದ [more]

ಧಾರವಾಡ

ಮಾಜಿ ಸಚಿವ ಜನಾರ್ಧನರೆಡ್ಡಿ ಅವರನ್ನು ನಾವು ಪ್ರಚಾರಕ್ಕೆ ಕರೆದಿಲ್ಲ – ಬಿಜೆಪಿ ವಕ್ತಾರ ಡಾ.ವಾಮಾನಾಚಾರ್ಯ

ಹುಬ್ಬಳ್ಳಿ, ಏ.25-ಮಾಜಿ ಸಚಿವ ಜನಾರ್ಧನರೆಡ್ಡಿ ಅವರನ್ನು ನಾವು ಪ್ರಚಾರಕ್ಕೆ ಕರೆದಿಲ್ಲ. ಅವರು ನಮ್ಮ ಸ್ಟಾರ್ ಪ್ರಚಾರಕರೂ ಅಲ್ಲ ಎಂದು ಬಿಜೆಪಿ ವಕ್ತಾರ ಡಾ.ವಾಮಾನಾಚಾರ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ [more]

ಧಾರವಾಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮದೇ ಕ್ಷೇತ್ರದಲ್ಲಿ ನಿಂತು ಗೆದ್ದು ಬರುವ ವಿಶ್ವಾಸವಿಲ್ಲ – ಜಗದೀಶ್‍ಶೆಟ್ಟರ್

ಹುಬ್ಬಳ್ಳಿ, ಏ.25-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮದೇ ಕ್ಷೇತ್ರದಲ್ಲಿ ನಿಂತು ಗೆದ್ದು ಬರುವ ವಿಶ್ವಾಸವಿಲ್ಲ. ಇಂತಹ ದುರ್ಬಲ ಸಿಎಂ ಅನ್ನು ನಾನು ಈವರೆಗೆ ನೋಡಿಲ್ಲ ಎಂದು ವಿಧಾನಸಭೆ ವಿರೋಧ [more]

ಹಳೆ ಮೈಸೂರು

ಬಿಎಸ್‍ಪಿ ಮೈತ್ರಿಯೊಂದಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಜೆಡಿಎಸ್ ಮೈಸೂರಿನಲ್ಲಿ ಶಕ್ತಿ ಪ್ರದರ್ಶನ:

ಮೈಸೂರು, ಏ.25- ಬಿಎಸ್‍ಪಿ ಮೈತ್ರಿಯೊಂದಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಜೆಡಿಎಸ್ ಮೈಸೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬಿಎಸ್‍ಪಿ [more]

ಹಳೆ ಮೈಸೂರು

ಬಿಜೆಪಿಯವರು ಏನೇ ಮಾಡಿದರೂ ಕಾಂಗ್ರೆಸ್‍ಗೇ ಗೆಲುವು – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಏ.25- ಬಿಜೆಪಿಯವರು ಏನೇ ಮಾಡಿದರೂ ಕಾಂಗ್ರೆಸ್‍ಗೇ ಗೆಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಬಾದಾಮಿಯಿಂದ ಮೈಸೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ ವೇಳೆ ಮಂಡಕಳ್ಳಿ [more]

ತುಮಕೂರು

ಭೀಕರ ಮಳೆ, ಗಾಳಿ ಬೀಸಿ ಮರ ಮತ್ತು ವಿದ್ಯುತ್ ಕಂಬಗಳು ಮುರಿದು ಅಪಾರ ನಷ್ಟ:

ತುರುವೇಕೆರೆ, ಏ.25- ತಾಲ್ಲೂಕಿನ ವಿವಿಧ ಕಡೆ ನಿನ್ನೆ ಸಂಜೆ ಭೀಕರ ಮಳೆ, ಗಾಳಿ ಬೀಸಿ ಮರ ಮತ್ತು ವಿದ್ಯುತ್ ಕಂಬಗಳು ಮುರಿದು ಅಪಾರ ನಷ್ಟ ಉಂಟಾಗಿದೆ. ಪಟ್ಟಣದ [more]

ಹಳೆ ಮೈಸೂರು

ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಯುವಕನೊಬ್ಬ ತೀವ್ರವಾಗಿ ಗಾಯ:

ಮೈಸೂರು,ಏ.25- ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಯುವಕನೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ನಗರದ ಪಡುವಾರಹಳ್ಳಿ ಸಿಗ್ನಲ್ ಬಳಿ ನಡೆದಿದೆ. ಅಜ್ಮೀರ್ ತೀವ್ರವಾಗಿ ಗಾಯಗೊಂಡಿರುವ ಯುವಕ. [more]