ರಾಷ್ಟ್ರೀಯ

ಮಹತ್ವಾಕಾಂಕ್ಷಿಯ 800 ಕೋಟಿ ರೂ. ವೆಚ್ಚದ ಚಂದ್ರಯಾನ್-2 ಯೋಜನೆಗೆ ಅಕ್ಟೋಬರ್‍ನಲ್ಲಿ ಚಾಲನೆ:

ನವದೆಹಲಿ, ಏ.23-ಮಹತ್ವಾಕಾಂಕ್ಷಿಯ 800 ಕೋಟಿ ರೂ. ವೆಚ್ಚದ ಚಂದ್ರಯಾನ್-2 ಯೋಜನೆಗೆ ಅಕ್ಟೋಬರ್‍ನಲ್ಲಿ ಚಾಲನೆ ನೀಡಲು ಸಿದ್ದತೆಗಳನ್ನು ನಡೆಸುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಮುಂಬರುವ ತಿಂಗಳಲ್ಲಿ ಪ್ರಮುಖ [more]

ರಾಷ್ಟ್ರೀಯ

ಸಮಸ್ಯೆಗಳ ಸುಳಿಗೆ ಸಿಲುಕಿರುವ ಏರ್‍ಇಂಡಿಯಾ ವಿಮಾನಯಾನ ಸಂಸ್ಥೆಯಲ್ಲಿ ಹಣದ ಅಭಾವ:

ನವದೆಹಲಿ, ಏ.23-ಸಮಸ್ಯೆಗಳ ಸುಳಿಗೆ ಸಿಲುಕಿರುವ ಏರ್‍ಇಂಡಿಯಾ ವಿಮಾನಯಾನ ಸಂಸ್ಥೆಯಲ್ಲಿ ಹಣದ ಅಭಾವ ತೀವ್ರವಾಗಿ ಕಾಡುತ್ತಿದೆ. ಪ್ರತಿ ತಿಂಗಳು 200-250 ಕೋಟಿ ರೂ.ಗಳ ನಗದು ಕೊರತೆಯಿಂದಾಗಿ ಅಗತ್ಯವಾದ ಬಿಡಿಭಾಗಗಳನ್ನು [more]

ರಾಷ್ಟ್ರೀಯ

ಮುದ್ರಣ ಮಾಧ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ – ಸಚಿವೆ ಸ್ಮತಿ ಇರಾನಿ

ನವದೆಹಲಿ, ಏ.23-ಮುದ್ರಣ ಮಾಧ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವೆ ಸ್ಮತಿ ಇರಾನಿ ಭರವಸೆ ನೀಡಿದ್ದಾರೆ. [more]

ರಾಷ್ಟ್ರೀಯ

ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಂವಿಧಾನ ಮತ್ತು ದಲಿತರ ಮೇಲೆ ದಾಳಿಗಳು ನಡೆಯುತ್ತಿವೆ – ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ

ನವದೆಹಲಿ, ಏ.23-ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಂವಿಧಾನ ಮತ್ತು ದಲಿತರ ಮೇಲೆ ದಾಳಿಗಳು ನಡೆಯುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೆಹಲಿಯಲ್ಲಿ ಇಂದು ಸಂವಿಧಾನ ಉಳಿಸಿ [more]

ಅಂತರರಾಷ್ಟ್ರೀಯ

ಭಾರತೀಯರು ಮತ್ತು ಚೀನಿಯರು ಪರಸ್ಪರ ಭಾಷೆಗಳನ್ನು ಕಲಿಯಬೇಕು – ಸಚಿವೆ ಸುಷ್ಮಾ ಸ್ವರಾಜ್

ಬೀಜಿಂಗ್, ಏ.23-ಭಾರತೀಯರು ಮತ್ತು ಚೀನಿಯರು ಪರಸ್ಪರ ಭಾಷೆಗಳನ್ನು ಕಲಿಯಬೇಕು. ಇದರಿಂದ ಸಂವಹನ ತೊಡಕುಗಳು ನಿವಾರಣೆಯಾಗಿ ಉಭಯ ದೇಶಗಳ ನಡುವೆ ಸಂಬಂಧ ಮತ್ತಷ್ಟು ಬಲವರ್ಧನೆಯಾಗುತ್ತದೆ ಎಂದು ವಿದೇಶಾಂಗ ವ್ಯವಹಾರಗಳ [more]

ರಾಷ್ಟ್ರೀಯ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಾಗ್ದಂಡನೆ!

ನವದೆಹಲಿ,ಏ.23-ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಾಗ್ದಂಡನೆ(ಮಹಾಭಿಯೋಗ)ಗಾಗಿ ಕಾಂಗ್ರೆಸ್ ನೇತೃತ್ವದ ಏಳು ವಿರೋಧ ಪಕ್ಷಗಳು ನೀಡಿದ್ದ ನಿಲುವಳಿ ನೋಟಿಸ್‍ನನ್ನು ಉಪ ರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ [more]

ಅಂತರರಾಷ್ಟ್ರೀಯ

ಉತ್ತರ ಕೊರಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 34 ಮಂದಿ ಮೃತ:

ಬೀಜಿಂಗ್, ಏ.23-ಉತ್ತರ ಕೊರಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 34 ಮಂದಿ ಮೃತಪಟ್ಟು, ಕಲವರು ತೀವ್ರ ಗಾಯಗೊಂಡಿದ್ದಾರೆ. ನಿನ್ನೆ ಸಂಭವಿಸಿದ ಈ ದುರಂತದಲ್ಲಿ 32 ಚೀನಿಯರು ಮತ್ತು [more]

ಮುಂಬೈ ಕರ್ನಾಟಕ

ಕಲುಷಿತ ನೀರು ಸೇವನೆಯಿಂದ ಒಬ್ಬ ಬಾಲಕಿ ಸಾವನ್ನಪ್ಪಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ:

ಗದಗ, ಏ.22- ಕಲುಷಿತ ನೀರು ಸೇವನೆಯಿಂದ ಒಬ್ಬ ಬಾಲಕಿ ಸಾವನ್ನಪ್ಪಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಶಿರಹಟ್ಟಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿರಹಟ್ಟಿ ತಾಲೂಕಿನ [more]

ಹಾಸನ

ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 77 ಲಕ್ಷ ರೂ.ಗಳನ್ನು ಹಾಸನ ಚುನಾವಣಾಧಿಕಾರಿಗಳು ವಶ:

ಹಾಸನ, ಏ.22-ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 77 ಲಕ್ಷ ರೂ.ಗಳನ್ನು ಹಾಸನ ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆ ನಡೆಸಿದ ಚುನಾವಣಾಧಿಕಾರಿಗಳು ಹಣ ವಶಪಡಿಸಿಕೊಂಡಿದ್ದು, ಐಟಿ ಇಲಾಖೆಗೆ ಹಣ ವರ್ಗಾವಣೆ [more]

ಹಾಸನ

ಮರಳು ಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಬೇಲೂರು ನ್ಯಾಯಾಲಯಕ್ಕೆ ಒಪ್ಪಿಸಿರುವ ಘಟನೆ :

ಬೇಲೂರು, ಏ.22- ಮರಳು ಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಬೇಲೂರು ನ್ಯಾಯಾಲಯಕ್ಕೆ ಒಪ್ಪಿಸಿರುವ ಘಟನೆ ಹಳೇಬೀಡು ಪೆÇೀಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಚಾಲಕ ದೇವರಾಜ್ ಮತ್ತು ದಫೇದಾರ್ ಕುಮಾರ್ [more]

ಹಳೆ ಮೈಸೂರು

ದುಷ್ಕರ್ಮಿಗಳು ಪೆಟ್ಟಿಗೆ ಅಂಗಡಿಗೆ ಬೆಂಕಿ ಹಚ್ಚಿದ ಪರಿಣಾಮ ಪೆಟ್ಟಿ ಅಂಗಡಿಯಲ್ಲಿದ್ದ ನಗದು ಸೇರಿದಂತೆ ದಿನಸಿ ವಸ್ತುಗಳು ಬೆಂಕಿಗಾಹುತಿ:

ಪಾಂಡವಪುರ, ಏ.22- ದುಷ್ಕರ್ಮಿಗಳು ಪೆಟ್ಟಿಗೆ ಅಂಗಡಿಗೆ ಬೆಂಕಿ ಹಚ್ಚಿದ ಪರಿಣಾಮ ಪೆಟ್ಟಿ ಅಂಗಡಿಯಲ್ಲಿದ್ದ ನಗದು ಸೇರಿದಂತೆ ದಿನಸಿ ವಸ್ತುಗಳು ಬೆಂಕಿಗಾಹುತಿಯಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿರುವ ಘಟನೆ [more]

ತುಮಕೂರು

ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು:

ತುಮಕೂರು, ಏ.22-ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದೆ. ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ಶಿರಾನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, [more]

ಹಳೆ ಮೈಸೂರು

ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಇದೇ 24 ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ!

ಮೈಸೂರು, ಏ.22-ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಇದೇ 24 ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಅವರು, [more]

ಹಾಸನ

ಬೇಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೀರ್ತನಾರುದ್ರೇಶ ಗೌಡ ನಾಳೆ ನಾಮಪತ್ರ:

ಬೇಲೂರು, ಏ.22- ಬೇಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೀರ್ತನಾರುದ್ರೇಶ ಗೌಡ ನಾಳೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ.ಎಸ್.ಪೂರ್ಣೇಶ್ ಹೇಳಿದರು ಪತ್ರಿಕಾಗೋಷ್ಟಿಯಲ್ಲಿ [more]

ಹಳೆ ಮೈಸೂರು

ಜೆಡಿಎಸ್ ಅಭ್ಯರ್ಥಿ, ಸಂಸದ ಸಿ.ಎಸ್.ಪುಟ್ಟರಾಜು ನಾಮಪತ್ರ :

ಪಾಂಡವಪುರ, ಏ.22- ಜೆಡಿಎಸ್ ಅಭ್ಯರ್ಥಿ, ಸಂಸದ ಸಿ.ಎಸ್.ಪುಟ್ಟರಾಜು ಅವರು ನಾಮಪತ್ರ ಸಲ್ಲಿಸುವ ವೇಳೆ ನಡೆಯುವ ಬಹಿರಂಗ ಸಮಾವೇಶಕ್ಕೆ ಕ್ಷೇತ್ರದಿಂದ 10 ಸಾವಿರಕ್ಕೂ ಹೆಚ್ಚಿನ ದಲಿತರು ಆಗಮಿಸಲಿದ್ದಾರೆ ಎಂದು [more]

ಹಳೆ ಮೈಸೂರು

ಮಾಜಿ ಸಚಿವ, ನಟ ಅಂಬರೀಶ್ ಅವರ ಆಪ್ತ ಅಮರಾವತಿ ಚಂದ್ರಶೇಖರ್ ಅವರನ್ನು ಮಂಡ್ಯ ವಿಧಾನ ಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ:

ಮಂಡ್ಯ,ಏ.22- ಮಾಜಿ ಸಚಿವ, ನಟ ಅಂಬರೀಶ್ ಅವರ ಆಪ್ತ ಅಮರಾವತಿ ಚಂದ್ರಶೇಖರ್ ಅವರನ್ನು ಮಂಡ್ಯ ವಿಧಾನ ಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಅಂಬರೀಶ್ ಅವರಿಗೆ ಚುನಾವಣೆಯಲ್ಲಿ [more]

ಚಿಕ್ಕಮಗಳೂರು

ರಾಜಕಾರಣ ಮಾಡುವಾಗ ಕಣ್ಣು , ಕಿವಿ, ತೆರೆದಿರಬೇಕು, ಬಾಯಿ ಮುಚ್ಚಿರಬೇಕು – ಬಿ.ಎಲ್.ಶಂಕರ್

ಚಿಕ್ಕಮಗಳೂರು,ಏ.22-ಸಾರ್ವಜನಿಕ ಬದುಕಿನಲ್ಲಿ ರಾಜಕಾರಣ ಮಾಡುವಾಗ ಕಣ್ಣು , ಕಿವಿ, ತೆರೆದಿರಬೇಕು, ಬಾಯಿ ಮುಚ್ಚಿರಬೇಕು. ಆದರೆ ಶಾಸಕ ಸಿ.ಟಿ.ರವಿ ಅವರ ಕಣ್ಣು, ಕಿವಿ ಮುಚ್ಚದೆ ಬಾಯಿ ತೆರೆದಿದೆ ಎಂದು [more]

ಹಳೆ ಮೈಸೂರು

ಜಾತಿಗಳನ್ನು ಒಡೆದಾಳುವ ಸಿದ್ದಾಂತದಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ – ನಿವೃತ್ತ ಪೆÇಲೀಸ್ ಅಧಿಕಾರಿ ರೇವಣ್ಣ ಸಿದ್ದಯ್ಯ

ಮೈಸೂರು,ಏ.22- ಜಾತಿಗಳನ್ನು ಒಡೆದಾಳುವ ಸಿದ್ದಾಂತದಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕಾಂಗ್ರೆಸ್ ಮುಖಂಡ , ನಿವೃತ್ತ ಪೆÇಲೀಸ್ ಅಧಿಕಾರಿ ರೇವಣ್ಣ ಸಿದ್ದಯ್ಯ ಇಂದಿಲ್ಲಿ ತಿಳಿಸಿದರು. [more]

ಚಿಕ್ಕಮಗಳೂರು

ಬದಾಮಿ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿದರೆ ಪಕ್ಷದ ವತಿಯಿಂದ ಪ್ರಬಲ ಅಭ್ಯರ್ಥಿಯನ್ನೇ ನಾವು ಕಣಕ್ಕಿಳಿಸಲಿದ್ದೇವೆ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ

ಚಿಕ್ಕಮಗಳೂರು,ಏ.22-ಬಾಗಲೋಟೆ ಜಿಲ್ಲೆ ಬದಾಮಿ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿದರೆ ಪಕ್ಷದ ವತಿಯಿಂದ ಪ್ರಬಲ ಅಭ್ಯರ್ಥಿಯನ್ನೇ ನಾವು ಕಣಕ್ಕಿಳಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ರಾಷ್ಟ್ರೀಯ

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಕಾಂಗ್ರೆಸ್‍ನಲ್ಲಿ ಆತಂರಿಕ ಕಚ್ಚಾಟ ಇಲ್ಲ – ಡಾ.ಎಂ.ವೀರಪ್ಪ ಮೊಯ್ಲಿ

ನವದೆಹಲಿ,ಏ.22-ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಕಾಂಗ್ರೆಸ್‍ನಲ್ಲಿ ಆತಂರಿಕ ಕಚ್ಚಾಟ ಇಲ್ಲ ಎಂದು ಪಕ್ಷದ ಧುರೀಣ ಮತ್ತು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಸ್ಪಷ್ಟಪಡಿಸಿದ್ದಾರೆ. [more]

ರಾಷ್ಟ್ರೀಯ

ಪೆÇಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 13 ನಕ್ಸಲರು ಹತ:

ಗಡ್‍ಚಿರೋಲಿ(ಮಹಾರಾಷ್ಟ್ರ),ಏ.22-ಮಹಾರಾಷ್ಟ್ರದ ಗಡ್‍ಚಿರೋಲಿ ಜಿಲ್ಲೆಯ ಬೋರಿಯಾ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗ್ಗೆ ಪೆÇಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 13 ನಕ್ಸಲರು ಹತರಾಗಿದ್ದಾರೆ. ಮಹಾರಾಷ್ಟ್ರ-ಛತ್ತೀಸ್‍ಗಢ-ತೆಲಂಗಾಣ ರಾಜ್ಯಗಳ ಗಡಿಭಾಗವಾದ ಗಡ್‍ಚಿರೋಲಿ ನಕ್ಸಲರ [more]

ರಾಷ್ಟ್ರೀಯ

ಮಕ್ಕಳ ಮೇಲಿನ ಸರಣಿ ಅತ್ಯಾಚಾರ ಪ್ರಕರಣ: ವಿಶ್ವದ 600ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಮತ್ತು ವಿದ್ವಾಂಸರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ

ನವದೆಹಲಿ, ಏ.22-ಕತುವಾ ಪ್ರಕರಣ ಸೇರಿದಂತೆ ಭಾರತದಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಮಕ್ಕಳ ಮೇಲಿನ ಸರಣಿ ಅತ್ಯಾಚಾರ ಮತ್ತು ಕಗ್ಗೊಲೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಶ್ವದ 600ಕ್ಕೂ ಹೆಚ್ಚು [more]

ರಾಷ್ಟ್ರೀಯ

ಅಮೃತಸರದಿಂದ ದೆಹಲಿಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನದ ಮೇಲೆ ಹಠಾತ್ ಪ್ರಬಲ ಗಾಳಿ:

ನವದೆಹಲಿ, ಏ.22-ಅಮೃತಸರದಿಂದ ದೆಹಲಿಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನದ ಮೇಲೆ ಹಠಾತ್ ಪ್ರಬಲ ಗಾಳಿ ಪ್ರವಹಿಸಿ ಮೂವರು ಪ್ರಯಾಣಿಕರು ಗಾಯಗೊಂಡಿದ್ದು, ಕಿಟಕಿಗಳು ಮುರಿದು, ಆಸನಗಳಲ್ಲೂ ಬಿರುಕು ಕಾಣಿಸಿಕೊಂಡಿರುವ [more]

ರಾಷ್ಟ್ರೀಯ

ಶಾಂಘೈ ಸಹಕಾರ ಒಕ್ಕೂಟ(ಎಸ್‍ಸಿಒ) ಸಮ್ಮೇಳನ: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಮಾತುಕತೆ ಇಲ್ಲ

ನವದೆಹಲಿ, ಏ.22-ಚೀನಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಒಕ್ಕೂಟ(ಎಸ್‍ಸಿಒ) ಸಮ್ಮೇಳನದಲ್ಲಿ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯಾವುದೇ ರೀತಿಯ ದ್ವಿಪಕ್ಷೀಯ ಮಾತುಕತೆಗಳು ನಡೆಯುವ ಸಾಧ್ಯತೆ ಇಲ್ಲ. ಎಸ್‍ಸಿಒ ಸಮ್ಮೇಳನದಲ್ಲಿ [more]

ರಾಷ್ಟ್ರೀಯ

ಎರಡು ಮಹತ್ವದ ಸುಗ್ರೀವಾಜ್ಞೆಗಳಿಗೆ ನಿನ್ನೆ ತಡರಾತ್ರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ:

ನವದೆಹಲಿ, ಏ.22-ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಕಾಮುಕರನ್ನು ನೇಣುಗಂಬಕ್ಕೆ ಏರಿಸಲು ಹಾಗೂ ಬ್ಯಾಂಕುಗಳಿಗೆ ಕೋಟ್ಯಂತರ ರೂ.ಗಳನ್ನು ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಆರ್ಥಿಕ ವಂಚಕರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು [more]