ಹಳೆ ಮೈಸೂರು

ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಎರಡು ಸಾವಿರ ಮುಖಬೆಲೆಯ ನಾಲ್ಕು ಲಕ್ಷ ರೂ ವಶ:

ಮಂಡ್ಯ, ಏ.19- ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಎರಡು ಸಾವಿರ ಮುಖಬೆಲೆಯ ನಾಲ್ಕು ಲಕ್ಷ ರೂ ಹಾಗೂ ಚಾಲಕನನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ. ಗುರುಪ್ರಸಾದ್ ಎಂಬಾತ [more]

ಹಾಸನ

ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಟ್ರೈಲರ್ ಪಲ್ಟಿಯಾಗಿ ಸುಮಾರು 10 ಜನರಿಗೆ ಗಾಯ:

ಬೇಲೂರು, ಏ.19- ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಟ್ರೈಲರ್ ಪಲ್ಟಿಯಾಗಿ ಸುಮಾರು 10 ಜನರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಅರೇಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಲಕ್ಕುಂದ ಗ್ರಾಮದಲ್ಲಿ [more]

ಬೆಂಗಳೂರು

ಚಲಿಸುತ್ತಿದ್ದ ಆಟೋಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ:

ನೆಲಮಂಗಲ, ಏ.19- ಚಲಿಸುತ್ತಿದ್ದ ಆಟೋಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ನೆಲಮಂಗಲ ಸಮೀಪದ ಅರಿಶಿನಕುಂಟೆ ಗ್ರಾಮದ [more]

ಹೈದರಾಬಾದ್ ಕರ್ನಾಟಕ

ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ವ್ಯಕ್ತಿಯೊಬ್ಬರು ಕೊಂಡೊಯ್ಯುತ್ತಿದ್ದ ಸುಮಾರು 201 ಗ್ರಾಂ ಚಿನ್ನಾಭರಣ ಹಾಗೂ 1.58 ಲಕ್ಷ ರೂ. ಪತ್ತೆ:

ಬಳ್ಳಾರಿ, ಏ.19- ಬೆಳ್ಳಂ ಬೆಳಗ್ಗೆ ಎಸ್‍ಎಸ್‍ಟಿ ತಂಡ ಹೂವಿನ ಹಡಗಲಿ ಸಮೀಪ ತಪಾಸಣೆ ನಡೆಸುತ್ತಿದ್ದ ವೇಳೆ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ವ್ಯಕ್ತಿಯೊಬ್ಬರು ಕೊಂಡೊಯ್ಯುತ್ತಿದ್ದ ಸುಮಾರು 201 ಗ್ರಾಂ ಚಿನ್ನಾಭರಣ [more]

ಕೋಲಾರ

ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜಮೀರ್ ಪಾಷರ ಪ್ರಚಾರಕ್ಕಾಗಿ ಅನುಮತಿ ಇಲ್ಲದೆ ಬಳಸುತ್ತಿದ್ದ ಮೂರು ಕಾರುಗಳ ವಶ:

ಕೋಲಾರ,ಏ.19- ವಿಧಾನಸಭಾ ಚುನಾವಣೆಯ ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜಮೀರ್ ಪಾಷರ ಪ್ರಚಾರಕ್ಕಾಗಿ ಅನುಮತಿ ಇಲ್ಲದೆ ಬಳಸುತ್ತಿದ್ದ ಮೂರು ಕಾರುಗಳನ್ನು ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರು ವಶಪಡಿಸಿಕೊಂಡಿದ್ದಾರೆ. [more]

ಬೆಂಗಳೂರು

ಬಸ್‍ನಲ್ಲಿ ಸಾಗಿಸುತ್ತಿದ್ದ 52.53 ಲಕ್ಷ ರೂ. ಹಣವನ್ನು ಚೆಕ್‍ಪೆÇೀಸ್ಟ್ ಅಧಿಕಾರಿಗಳು ವಶ:

ದೇವನಹಳ್ಳಿ,ಏ.19-ಹೈದರಾಬಾದ್‍ನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಬಸ್‍ನಲ್ಲಿ ಸಾಗಿಸುತ್ತಿದ್ದ 52.53 ಲಕ್ಷ ರೂ. ಹಣವನ್ನು ಚೆಕ್‍ಪೆÇೀಸ್ಟ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೆಪಿಎನ್ ಟ್ರಾವೆಲ್ಸ್‍ಗೆ ಸೇರಿದ ಬಸ್ ಹೈದರಾಬಾದ್‍ನಿಂದ ರಾತ್ರಿ [more]

ಹಳೆ ಮೈಸೂರು

ಕೃಷ್ಣರಾಜ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕೆ.ವಿ.ಮಲ್ಲೇಶ್ ಅವರು ಇಂದು ನಾಮಪತ್ರ ಸಲ್ಲಿಸಿದರು:

ಮೈಸೂರು, ಏ.19-ಕೃಷ್ಣರಾಜ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕೆ.ವಿ.ಮಲ್ಲೇಶ್ ಅವರು ಇಂದು ನಾಮಪತ್ರ ಸಲ್ಲಿಸಿದರು. ನಗರದ ನೂರೊಂದು ಗಣಪತಿ ದೇವಸ್ಥಾನಕ್ಕೆ ತೆರಳಿ ಮೊದಲು ಪೂಜೆ ಸಲ್ಲಿಸಿ ನಂತರ [more]

ಹಳೆ ಮೈಸೂರು

ಬಾದಾಮಿ ಕ್ಷೇತ್ರದ ವಿಚಾರದಲ್ಲಿ ಗೊಂದಲ ಇರುವುದು ನಮಗೆ ಹೊರತು ನಿಮಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರ ವಿರುದ್ಧ ಗರಂ:

ಮೈಸೂರು, ಏ.19-ಬಾದಾಮಿ ಕ್ಷೇತ್ರದ ವಿಚಾರದಲ್ಲಿ ಗೊಂದಲ ಇರುವುದು ನಮಗೆ ಹೊರತು ನಿಮಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರ ವಿರುದ್ಧ ಗರಂ ಆದರು. ರಾಮಕೃಷ್ಣ ನಗರದಲ್ಲಿರುವ ತಮ್ಮ ನಿವಾಸದಲ್ಲಿ [more]

ಹೈದರಾಬಾದ್ ಕರ್ನಾಟಕ

ಕ್ಯಾಂಟರ್, ಬುಲೇರೋ ಮತ್ತು ಟಾಟಾ ಏಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ರಾಯಚೂರು, ಏ.19- ಬಿಸಿಲ ನಾಡಿನಲ್ಲಿ ಇಂದು ಬೆಳ್ಳಂ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಜಿಲ್ಲೆಯ ಮಸ್ಕಿ ಬಳಿಯ ಮುದಬಾಳ್ ಕ್ರಾಸ್‍ನಲ್ಲಿ ಸಂಭವಿಸಿದೆ. [more]

ತುಮಕೂರು

ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಾಳೆ ಮಧ್ಯಾಹ್ನ 1 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದೇನೆ – ಶಾಸಕ ಪಿ.ಆರ್.ಸುಧಾಕರಲಾಲ್

ಕೊರಟಗೆರೆ,ಏ.19- ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಾಳೆ ಮಧ್ಯಾಹ್ನ 1 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಶಾಸಕ ಪಿ.ಆರ್.ಸುಧಾಕರಲಾಲ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಬಲವರ್ಧನೆ [more]

ಹಳೆ ಮೈಸೂರು

ಬಾದಮಿ ಕ್ಷೇತ್ರಕ್ಕೆ ಕಾಂಗ್ರೆಸ್‍ನಿಂದ ಅಭ್ಯರ್ಥಿ ಆಯ್ಕೆಯಾಗಿದ್ದರೂ ಸಹ ಬಿ ಫಾರಂ ನೀಡಿಲ್ಲ:

ಮೈಸೂರು,ಏ.19- ಬಾದಮಿ ಕ್ಷೇತ್ರಕ್ಕೆ ಕಾಂಗ್ರೆಸ್‍ನಿಂದ ಅಭ್ಯರ್ಥಿ ಆಯ್ಕೆಯಾಗಿದ್ದರೂ ಸಹ ಬಿ ಫಾರಂ ನೀಡಿಲ್ಲ ಹಾಗಾಗಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ [more]

ಅಂತರರಾಷ್ಟ್ರೀಯ

ಆರ್ಟ್ ಆಫ್ ಲಿವಿಂಗ್‍ನ ಶ್ರೀ ರವಿ ಶಂಕರ್ ಗುರೂಜಿ ಅವರಿಗೆ ಸೈಮನ್ ವೀಸೆನ್ತಾಲ್ ಕೇಂದ್ರ ಅಂತಾರಾಷ್ಟ್ರೀಯ ನಾಯಕತ್ವ ಪ್ರಶಸ್ತಿ :

ಲಾಸ್ ಎಂಜಿಲಿಸ್,ಏ.19- ಇಂದಿನ ಯಾಂತ್ರಿಕೃತ ಜಂಜಾಟದಲ್ಲಿ ಒತ್ತಡದ ಜೀವನ ನಡೆಸುತ್ತಿರುವ ಜನರ ನಡುವ ಸಹನೆ ಮೂಡಿಸಲು ಶ್ರಮಿಸುತ್ತಿರುವ ಆರ್ಟ್ ಆಫ್ ಲಿವಿಂಗ್‍ನ ಶ್ರೀ ರವಿ ಶಂಕರ್ ಗುರೂಜಿ [more]

ಅಂತರರಾಷ್ಟ್ರೀಯ

ಕ್ರೂರ ಭಯೋತ್ಪಾದನೆ ಸಂಘಟನೆ ಇಸ್ಲಾಮಿಕ್ ಸ್ಟೇಟ್(ಐಎಸ್)ಗೆ ಸೇರಿದ 300ಕ್ಕೂ ಹೆಚ್ಚು ಉಗ್ರರಿಗೆ ಗಲ್ಲು ಶಿಕ್ಷೆ:

ಬಾಗ್ದಾದ್, ಏ.19-ಜಗತ್ತಿನ ಅತ್ಯಂತ ಕ್ರೂರ ಭಯೋತ್ಪಾದನೆ ಸಂಘಟನೆ ಇಸ್ಲಾಮಿಕ್ ಸ್ಟೇಟ್(ಐಎಸ್)ಗೆ ಸೇರಿದ 300ಕ್ಕೂ ಹೆಚ್ಚು ಉಗ್ರರಿಗೆ ಇರಾಕ್ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಗಲ್ಲು ಶಿಕ್ಷೆಗೆ ಗುರಿಯಾಗಿರುವವರಲ್ಲಿ ವಿವಿಧ [more]

ರಾಷ್ಟ್ರೀಯ

ಸಂಪರ್ಕ ಕಳೆದುಕೊಂಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ದ ಜಿಸ್ಯಾಟ್-6ಎ ಉಪಗ್ರಹ ಪತ್ತೆ:

ನವದೆಹಲಿ, ಏ.19-ಸಂಪರ್ಕ ಕಳೆದುಕೊಂಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ದ ಜಿಸ್ಯಾಟ್-6ಎ ಉಪಗ್ರಹ ಕೊನೆಗೂ ಪತ್ತೆಯಾಗಿದ್ದು, ಇದರೊಂದಿಗೆ ಮರುಸಂರ್ಪಕ ಸಾಧಿಸುವ ಪ್ರಯತ್ನಗಳು ಮುಂದುವರಿದಿದೆ. ಇಸ್ರೋ ಅಧ್ಯಕ್ಷ ಕೆ.ಶಿವನ್ ಜಿಸ್ಯಾಟ್-6ಎ [more]

ರಾಷ್ಟ್ರೀಯ

ಪಂಜಾಬ್‍ನ ಅತ್ಯಂತ ಸೂಕ್ಷ್ಮ ಪ್ರದೇಶ ಪಠಾಣ್‍ಕೋಟ್‍ನಲ್ಲಿ ಕಟ್ಟೆಚ್ಚರ :

ಪಠಾಣ್‍ಕೋಟ್, ಏ.19-ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಇಬ್ಬರು ವ್ಯಕ್ತಿಗಳು ಕಾರೊಂದನ್ನು ಅಪಹರಿಸಿ ಭಾರತೀಯ ವಾಯುಪಡೆ ನೆಲೆ ಬಳಿ ಕಾಣಿಸಿಕೊಂಡಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಪಂಜಾಬ್‍ನ ಅತ್ಯಂತ ಸೂಕ್ಷ್ಮ ಪ್ರದೇಶ ಪಠಾಣ್‍ಕೋಟ್‍ನಲ್ಲಿ [more]

ಅಂತರರಾಷ್ಟ್ರೀಯ

ದೇಶೀಯ ಒಟ್ಟು ಉತ್ಪನ್ನ(ಜಿಡಿಪಿ)ಕ್ಕೆ, ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಮೆಚ್ಚುಗೆ:

ವಾಷಿಂಗ್ಟನ್, ಏ.19-ದೇಶೀಯ ಒಟ್ಟು ಉತ್ಪನ್ನ(ಜಿಡಿಪಿ)ಕ್ಕೆ ಭಾರತವು ಅಧಿಕ ಸಾಲ ಮಟ್ಟವನ್ನು ಹೊಂದಿದೆಯಾದರೂ, ತನ್ನ ಸೂಕ್ತ ನೀತಿಗಳಿಂದ ಅದನ್ನು ಕಡಿಮೆ ಮಾಡಲು ಯತ್ನಿಸುತ್ತಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) [more]

ರಾಷ್ಟ್ರೀಯ

ಅಕ್ರಮ ಮಾರ್ಗಗಳನ್ನು ಬಳಸಿ ತಪ್ಪು ಆದಾಯ ವಿವರ ಸಲ್ಲಿಸಿದರೆ ಕಠಿಣ ಕ್ರಮ : ತೆರಿಗೆ(ಐಟಿ) ಇಲಾಖೆ ಗಂಭೀರ ಎಚ್ಚರಿಕೆ

ನವದೆಹಲಿ, ಏ.19-ಅಕ್ರಮ ಮಾರ್ಗಗಳನ್ನು ಬಳಸಿ ತಪ್ಪು ಆದಾಯ ವಿವರ ಸಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವೇತನ ವರ್ಗದ ತೆರಿಗೆ ಪಾವತಿದಾರರಿಗೆ ಆದಾಯ ತೆರಿಗೆ(ಐಟಿ) ಇಲಾಖೆ ಗಂಭೀರ [more]

ರಾಷ್ಟ್ರೀಯ

ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ದಿ, ಇಂಗ್ಲೆಂಡ್‍ನಲ್ಲಿ ನೆಲೆಸಿರುವ ನೂರಾರು ಭಾರತೀಯರ ಮೆಚ್ಚುಗೆ:

ಲಂಡನ್, ಏ.19-ಬ್ರಿಟನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ದಿ ಯೋಜನೆಗಳ ಬಗ್ಗೆ ಇಂಗ್ಲೆಂಡ್‍ನಲ್ಲಿ ನೆಲೆಸಿರುವ ನೂರಾರು ಭಾರತೀಯರು ಮೆಚ್ಚುಗೆ ಸೂಚಿಸಿದ್ದಾರೆ. ಬ್ರಿಟನ್ ಪ್ರಧಾನಮಂತ್ರಿ [more]

ರಾಷ್ಟ್ರೀಯ

ನ್ಯಾಯಾಧೀಶ ಬಿ.ಎಚ್.ಲೋಯ ಅವರ ನಿಗೂಢ ಸಾವು ಪ್ರಕರಣ: ಅರ್ಜಿಗಳ ವಜಾ

ನವದೆಹಲಿ, ಏ.19-ಕೇಂದ್ರೀಯ ತನಿಖಾ ದಳದ(ಸಿಬಿಐ) ನ್ಯಾಯಾಧೀಶ ಬಿ.ಎಚ್.ಲೋಯ ಅವರ ನಿಗೂಢ ಸಾವು ಪ್ರಕರಣದ ಸ್ವತಂತ್ರ ತನಿಖೆಗೆ ಕೋರಿದ್ದ ಅರ್ಜಿಗಳನ್ನು ಇಂದು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅವರದು ಸಹಜ ಸಾವು [more]

ರಾಷ್ಟ್ರೀಯ

ಕುಲಭೂಷನ್ ಜಾಧವ್ ಪ್ರಕರಣದಲ್ಲಿ ಮತ್ತೆ ಕಾನೂನು ಸಮರಕ್ಕೆ ಎರಡೂ ರಾಷ್ಟ್ರಗಳು ಸಜ್ಜಾಗಿವೆ:

ನವದೆಹಲಿ/ಇಸ್ಲಾಮಾಬಾದ್, ಏ.19-ಬೇಹುಗಾರಿಕೆ ಮತ್ತು ಭಯೋತ್ಪಾದನೆ ಆಪಾದನೆಗಳಿಗಾಗಿ ಪಾಕಿಸ್ತಾನ ಸೇನಾ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತ ನೌಕಾ ಪಡೆಯ ಮಾಜಿ  ಅಧಿಕಾರಿ ಕುಲಭೂಷನ್ ಜಾಧವ್ ಪ್ರಕರಣದಲ್ಲಿ ಮತ್ತೆ [more]

ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರದ ಜನತೆಯ ಧೈರ್ಯ, ದಿಟ್ಟತನ ಮತ್ತು ಸಹಿಷ್ಣುತೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೆಚ್ಚುಗೆ :

ಜಮ್ಮು, ಏ.19-ಅನೇಕ ಸವಾಲುಗಳನ್ನು ಎದುರಿಸುತ್ತಿರುವ ಜಮ್ಮು ಮತ್ತು ಕಾಶ್ಮೀರದ ಜನತೆಯ ಧೈರ್ಯ, ದಿಟ್ಟತನ ಮತ್ತು ಸಹಿಷ್ಣುತೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೆಚ್ಚುಗೆ ಸೂಚಿಸಿದ್ದಾರೆ. ಜಮ್ಮುವಿನ ಅಮರ್ ಮಹಲ್ [more]

ರಾಷ್ಟ್ರೀಯ

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ವ್ಯಕ್ತಿಯನ್ನು ಪಣಜಿ ಪೆÇಲೀಸರು ಬಂಧನ :

ಪಣಜಿ, ಏ.19-ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ವ್ಯಕ್ತಿಯನ್ನು ಪಣಜಿ ಪೆÇಲೀಸರು ಬಂಧಿಸಿದ್ದಾರೆ. ಪ್ರಸ್ತುತ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪರಿಕ್ಕರ್ [more]

ಅಂತರರಾಷ್ಟ್ರೀಯ

ಉಗ್ರವಾದವನ್ನೇ ಬಂಡವಾಳ ಮಾಡಿಕೊಂಡಿರುವವರಿಗೆ ಅವರದೇ ಭಾಷೆಯಲ್ಲಿ ತಿರುಗೇಟು ನೀಡಲು ನನಗೆ ತಿಳಿದಿದೆ – ಪ್ರಧಾನಿ ನರೇಂದ್ರ ಮೋದಿ

ಲಂಡನ್, ಏ.19-ಉಗ್ರವಾದವನ್ನೇ ಬಂಡವಾಳ ಮಾಡಿಕೊಂಡಿರುವವರಿಗೆ ಅವರದೇ ಭಾಷೆಯಲ್ಲಿ ತಿರುಗೇಟು ನೀಡಲು ನನಗೆ ತಿಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಲಂಡನ್‍ನಲ್ಲಿ ನಿನ್ನೆ [more]

ರಾಷ್ಟ್ರೀಯ

ದೇಶಾದ್ಯಂತ ಕರೆನ್ಸಿ ನೋಟುಗಳ ತೀವ್ರ ಅಭಾವ :

ಬೆಂಗಳೂರು/ಹೈದರಾಬಾದ್, ಏ.19-ದೇಶಾದ್ಯಂತ ಕರೆನ್ಸಿ ನೋಟುಗಳ ತೀವ್ರ ಅಭಾವ ತಲೆದೋರಿ ಎಟಿಎಂಗಳಲ್ಲಿ ನೋಟುಗಳ ಖಾಲಿಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಸಮಸ್ಯೆ ನಿವಾರಣೆಗೆ ತ್ವರಿತ ಕ್ರಮಗಳನ್ನು ಕೈಗೊಂಡಿದೆ. ಇದೇ [more]

ರಾಷ್ಟ್ರೀಯ

ದೇಶದಲ್ಲಿ ನಗದು ಅಭಾವ ಮತ್ತು ಎಟಿಎಂಗಳು ಖಾಲಿ ಖಾಲಿ:

ನವದೆಹಲಿ, ಏ.19-ದೇಶದಲ್ಲಿ ನಗದು ಅಭಾವ ಮತ್ತು ಎಟಿಎಂಗಳು ಖಾಲಿ ಖಾಲಿಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ತನ್ನ ಎಲ್ಲ ನಾಲ್ಕು ಮುದ್ರಣ ಘಟಕಗಳ ಮೂಲಕ 500 ಮತ್ತು [more]