ರಾಷ್ಟ್ರೀಯ

19 ವರ್ಷದ ಯುವತಿಯೊಬ್ಬಳನ್ನು ದುಷ್ಕರ್ಮಿಯೊಬ್ಬ ಅಪಹರಿಸಿ ಅಕ್ರಮ ಬಂಧನದಲ್ಲಿಟ್ಟು 10 ದಿನಗಳ ಕಾಲ ನಿರಂತರ ಅತ್ಯಾಚಾರ:

ನವದೆಹಲಿ, ಏ.15-ದೇಶದ ರೇಪ್ ಕ್ಯಾಪಿಟಲ್ ಎಂಬ ಕುಖ್ಯಾತಿ ಪಡೆದಿರುವ ರಾಜಧಾನಿ ದೆಹಲಿಯಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂಥ ಹೇಯ ಘಟನೆಯೊಂದು ನಡೆದಿದೆ. 19 ವರ್ಷದ ಯುವತಿಯೊಬ್ಬಳನ್ನು ದುಷ್ಕರ್ಮಿಯೊಬ್ಬ ಅಪಹರಿಸಿ [more]

ಅಂತರರಾಷ್ಟ್ರೀಯ

ಸಿರಿಯಾ ಮೇಲೆ ಅಮೆರಿಕ ನೇತೃತ್ವದ ಪಡೆಗಳು ಕ್ಷಿಪಣಿ ದಾಳಿ: ಯುದ್ಧದ ಕಾರ್ಮೋಡ

ಮಾಸ್ಕೊ, ಏ.15-ಸಿರಿಯಾ ಮೇಲೆ ಅಮೆರಿಕ ನೇತೃತ್ವದ ಪಡೆಗಳು ಕ್ಷಿಪಣಿ ದಾಳಿ ನಡೆಸಿರುವುದರಿಂದ ಉದ್ಭವಿಸಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ಇದೇ ವೇಳೆ ತೃತೀಯ ಮಹಾ ಸಂಗ್ರಾಮಕ್ಕಾಗಿ [more]

ರಾಷ್ಟ್ರೀಯ

ಉದ್ಯೋಗಾವಕಾಶ ಒದಗಿಸುವ ಸಂಸ್ಥೆಗಳಿಗೆ ಈಗ ಹೊಸ ಸವಾಲು:

ಮುಂಬೈ, ಏ.15-ಉದ್ಯೋಗಾವಕಾಶ ಒದಗಿಸುವ ಸಂಸ್ಥೆಗಳಿಗೆ ಈಗ ಹೊಸ ಸವಾಲು ಎದುರಾಗಿದೆ. ಉತ್ತರ ಭಾರತದ ಅನೇಕ ಪ್ರತಿಭಾವಂತ ಯುವಕ-ಯುವತಿಯರು ಉದ್ಯೋಗ ಅರಸಿ ಬೆಂಗಳೂರು ಸೇರಿದಂತೆ ದಕ್ಷಿಣ ರಾಜ್ಯಗಳ ಮಹಾನಗರಗಳಿಗೆ [more]

ರಾಷ್ಟ್ರೀಯ

ಸಾಮಾಜಿಕ ಸೌಹಾರ್ದತೆ ಕದಡುತ್ತಿರುವ ಕೋಮು ಶಕ್ತಿಗಳಿಗೆ ಉಪ ರಾಷ್ಟ್ರಪತಿ ಡಾ. ಎಂ. ವೆಂಕಯ್ಯ ನಾಯ್ಡು ಗಂಭೀರ ಎಚ್ಚರಿಕೆ:

ನವದೆಹಲಿ, ಏ.15-ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಸಾಮಾಜಿಕ ಸೌಹಾರ್ದತೆ ಕದಡುತ್ತಿರುವ ಕೋಮು ಶಕ್ತಿಗಳಿಗೆ ಉಪ ರಾಷ್ಟ್ರಪತಿ ಡಾ. ಎಂ. ವೆಂಕಯ್ಯ ನಾಯ್ಡು ಗಂಭೀರ ಎಚ್ಚರಿಕೆ ನೀಡಿದ್ದಾರೆ. ಕಾಶ್ಮೀರದ ಕತುವಾದಲ್ಲಿ [more]

ರಾಷ್ಟ್ರೀಯ

ರಾಜಸ್ತಾನದ ಪ್ರಥಮ ಅಂಧ ನ್ಯಾಯಮೂರ್ತಿ ಬ್ರಹ್ಮಾನಂದ ಶರ್ಮ!

ಅಜ್ಮೀರ್, ಏ.15-ಸಾಧನೆ ಮತ್ತು ಸಮರ್ಥ ಕಾರ್ಯನಿರ್ವಹಣೆಗೆ ಅಂಧತ್ವ ಅಡ್ಡಿಯಲ್ಲ ಎಂಬುದನ್ನು ಎಷ್ಟೋ ಪ್ರತಿಭಾವಂತರು ಸಾಧಿಸಿ ಸಾಬೀತು ಮಾಡಿದ್ದಾರೆ. ರಾಜಸ್ತಾನದ ಪ್ರಥಮ ಅಂಧ ನ್ಯಾಯಮೂರ್ತಿ ಬ್ರಹ್ಮಾನಂದ ಶರ್ಮ ಅವರು [more]

ರಾಷ್ಟ್ರೀಯ

ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯಗಳ ತಡೆ) ಕಾಯ್ದೆಯ ಮೂಲ ನಿಯಮಗಳನ್ನು ಉಳಿಸಿಕೊಳ್ಳಲು ಕೇಂದ್ರ ಕಸರತ್ತು ಮುಂದುವರಿಸಿದೆ:

ನವದೆಹಲಿ, ಏ.15-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ವಿರುದ್ಧ ದೌರ್ಜನ್ಯಗಳನ್ನು ಎಸಗುವವರ ಬಂಧನ ತಡೆ ಕುರಿತು ಸುಪ್ರೀಂಕೋರ್ಟ್ ಜಾರಿಗೊಳಿಸಿರುವ ಹೊಸ ಮಾರ್ಗಸೂಚಿಗಳ ಬಗ್ಗೆ ನ್ಯಾಯಾಂಗ ಮತ್ತು [more]

ಹಳೆ ಮೈಸೂರು

ರಾಷ್ಟ್ರೀಯ ಪಕ್ಷಗಳು ಟಿಕೆಟ್ ಹಂಚಿಕೆ ಮಾಡಲು ಒಡೆದಾಡುತ್ತಿವೆ – ಎಚ್.ಡಿ.ಕುಮಾರಸ್ವಾಮಿ

ಮೈಸೂರು, ಏ.14- ರಾಷ್ಟ್ರೀಯ ಪಕ್ಷಗಳು ಟಿಕೆಟ್ ಹಂಚಿಕೆ ಮಾಡಲು ಒಡೆದಾಡುತ್ತಿವೆ. ಇನ್ನೂ ಪಟ್ಟಿಯನ್ನು ಅಂತಿಮಗೊಳಿಸಿಲ್ಲ. ಆದರೆ, ನಾವು ಈಗಾಗಲೇ ಟಿಕೆಟ್ ಅಂತಿಮಗೊಳಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಹಳೆ ಮೈಸೂರು

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಅಧಿಕಾರ ಹಿಡಿಯಲು ಅಭ್ಯರ್ಥಿ ಜಿ.ಟಿ.ದೇವೇಗೌಡ ಹರಸಾಹಸ

ಮೈಸೂರು, ಏ.14-ಜೆಡಿಎಸ್‍ನ ಭದ್ರ ಕೋಟೆಯಾಗಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಅಧಿಕಾರ ಹಿಡಿಯಲು ಅಭ್ಯರ್ಥಿ ಜಿ.ಟಿ.ದೇವೇಗೌಡ ಹಾಗೂ ಮುಖಂಡರು ಹರಸಾಹಸ ಪಡುತ್ತಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು [more]

ಹಳೆ ಮೈಸೂರು

ಹೈಕಮಾಂಡ್ ಸೂಚಿಸಿದ ಕ್ಷೇತ್ರದಲ್ಲಿ ಸ್ಪರ್ಧಿಸುವೆ – ಎಚ್.ಸಿ.ಮಹದೇವಪ್ಪ

ಮೈಸೂರು, ಏ.14-ಹೈಕಮಾಂಡ್ ಸೂಚಿಸಿದ ಕ್ಷೇತ್ರದಲ್ಲಿ ಸ್ಪರ್ಧಿಸುವೆ. ಇಂತಹದ್ದೇ ಕ್ಷೇತ್ರ ಬೇಕೆಂದು ನಾನು ಅರ್ಜಿ ಹಾಕಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಅಂಬೇಡ್ಕರ್ ಜಯಂತಿ ಅಂಗವಾಗಿ ನಗರದ [more]

ದಾವಣಗೆರೆ

ಚುನಾವಣೆಗಾಗಿ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳಲ್ಲಿ ಸಕಲ ಸಿದ್ಧತೆ

ದಾವಣಗೆರೆ, ಏ.14-ಚುನಾವಣೆಗಾಗಿ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿರುವುದಾಗಿ ಚುನಾವಣಾಧಿಕಾರಿಯಾಗಿಯೂ ಆಗಿರುವ ಮಹಾನಗರ ಪಾಲಿಕೆ ಆಯುಕ್ತ ಇಸ್ಲಾವುದ್ದೀನ್ ಗಡ್ಯಾಳ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ [more]

ಮಧ್ಯ ಕರ್ನಾಟಕ

ಶ್ರೀರಾಮುಲು ಕಾರಿಗೆ ಮುತ್ತಿಗೆ : 25ಕ್ಕೂ ಹೆಚ್ಚು ಮಂದಿ ನ್ಯಾಯಾಂಗ ಬಂಧನಕ್ಕೆ

ಚಿತ್ರದುರ್ಗ, ಏ.14-ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿ ಯಲ್ಲಿ ಶ್ರೀರಾಮುಲು ಕಾರಿಗೆ ಮುತ್ತಿಗೆ ಹಾಕಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಬಂಧಿಸಲಾಗಿದ್ದ ಸುಮಾರು 25ಕ್ಕೂ ಹೆಚ್ಚು ಮಂದಿಯನ್ನು [more]

ಹಳೆ ಮೈಸೂರು

ಮುಸುಕಿನ ಜೋಳ ತುಂಬಿದ ಲಾರಿ ಕಾರಿನ ಮೇಲೆ ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಮೃತ:

ಚಾಮರಾಜನಗರ, ಏ.14-ಮುಸುಕಿನ ಜೋಳ ತುಂಬಿದ ಲಾರಿ ಕಾರಿನ ಮೇಲೆ ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರ ಪೇಟೆ ಹೊರ ವಲಯದಲ್ಲಿ ಇಂದು ಬೆಳಿಗ್ಗೆ [more]

ಹಾಸನ

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಕೋರಿ ದೂರು ಸಲ್ಲಿಸಿದ್ದ ಸಚಿವ ಎ.ಮಂಜು ಅವರಿಗೆ ತೀವ್ರ ಮುಖಭಂಗ:

ಹಾಸನ, ಏ.14-ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಕೋರಿ ದೂರು ಸಲ್ಲಿಸಿದ್ದ ಸಚಿವ ಎ.ಮಂಜು ಅವರಿಗೆ ತೀವ್ರ ಮುಖಭಂಗವಾಗಿದೆ. ನ್ಯಾಯಸಮ್ಮತ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ [more]

ಚಿಕ್ಕಬಳ್ಳಾಪುರ

ಸಾರಿಗೆ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರ ಗಾಯ

ಗೌರಿಬಿದನೂರು, ಏ.14- ನಗರದ ಬೆಂಗಳೂರು ರಸ್ತೆಯ ವಾಲ್ಮೀಕಿ ವೃತ್ತದ ಬಳಿ ಏ.7 ರಂದು ಸಾರಿಗೆ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡು [more]

ಬೆಂಗಳೂರು

ಕಾಂಗ್ರೆಸ್ ಪಕ್ಷ ಸಂವಿಧಾನ ಶಿಲ್ಪ ಅಂಬೇಡ್ಕರ್ ಅವರಿಗೆ ಅನ್ಯಾಯ ಮಾಡಿದೆ – ಬಿ.ಎಸ್.ಯಡಿಯೂರಪ್ಪ

ನೆಲಮಂಗಲ, ಏ.14- ಕಾಂಗ್ರೆಸ್ ಪಕ್ಷ ಸಂವಿಧಾನ ಶಿಲ್ಪ ಅಂಬೇಡ್ಕರ್ ಅವರಿಗೆ ಅನ್ಯಾಯ ಮಾಡಿದೆ. ಅವರ ಶವಸಂಸ್ಕಾರಕ್ಕೂ ದೆಹಲಿಯಲ್ಲಿ ಜಾಗ ಕೊಡಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ [more]

ಧಾರವಾಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು-ಎರಡಲ್ಲ ಮತ್ತೊಂದು ಕಡೆ ಸ್ಪರ್ಧಿಸಿದರು ಎಲ್ಲಾ ಕ್ಷೇತ್ರಗಳಲ್ಲೂ ಸೋಲುವುದು ಖಚಿತ – ಜಗದೀಶ್‍ಶೆಟ್ಟರ್

ಹುಬ್ಬಳ್ಳಿ,ಏ.14- ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು-ಎರಡಲ್ಲ ಮತ್ತೊಂದು ಕಡೆ ಸ್ಪರ್ಧಿಸಿದರು ಎಲ್ಲಾ ಕ್ಷೇತ್ರಗಳಲ್ಲೂ ಸೋಲುವುದು ಖಚಿತ ಎಂದು ವಿಧಾನಸಭೆ ವಿಪಕ್ಷ ನಾಯಕ ಜಗದೀಶ್‍ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ನಗರದ ಕೇಂದ್ರ [more]

ರಾಷ್ಟ್ರೀಯ

ಯೋಗಿ ಆದಿತ್ಯನಾಥ್ ಅವರಿಗೆ ದಲಿತ ಮಿತ್ರ ಪ್ರಶಸ್ತಿ: ತೀವ್ರ ಆಕ್ರೋಶ

ಲಕ್ನೋ, ಏ.14- ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ದಲಿತ ಮಿತ್ರ ಪ್ರಶಸ್ತಿ ನೀಡಿರುವುದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. [more]

ರಾಷ್ಟ್ರೀಯ

ಸಾಮಾಜಿಕ ಅಸಮತೋಲನದ ವಿರುದ್ಧ ಹೋರಾಡಿದ, ಜಾತ್ಯಾತೀತ ನಾಯಕ ಡಾ. ಭೀಮರಾವ್ ಅಂಬೇಡ್ಕರ್

ನವದೆಹಲಿ, ಏಪ್ರಿಲ್ 14-ಸಾಮಾಜಿಕ ಅಸಮತೋಲನದ ವಿರುದ್ಧ ಹೋರಾಡಿದ, ಜಾತ್ಯಾತೀತ ನಾಯಕ ಡಾ. ಭೀಮರಾವ್ ಅಂಬೇಡ್ಕರ್ ಅವರ 120ನೇ ಜಯಂತಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ [more]

ರಾಷ್ಟ್ರೀಯ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮೂವರು ಸಹಚರರನ್ನು ಬಂಧನ

ನವದೆಹಲಿ,ಏ.14-ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಬೇಕು ಎಂದು ಪ್ರತಿಪಾದಿಸಿದ್ದ ಶಿಯಾ ವಕ್ಫ್ ಮಂಡಳಿಯ ಮುಖ್ಯಸ್ಥ ವಾಸೀಮ್ ರಿಜ್ವಿ ಹತ್ಯೆಗೆ ಸಂಚು ರೂಪಿಸಿದ್ದ ಭೂಗತ ಪಾತಕಿ ದಾವೂದ್ ಇಬ್ರಾಹಿಂ [more]

ರಾಷ್ಟ್ರೀಯ

ಖ್ಯಾತ ಪಂಜಾಬಿ ಗಾಯಕ ಪರ್ಮೀಶ್ ವರ್ಮಾ ಗುಂಡೇಟಿನಿಂದ ಗಾಯ:

ನವದೆಹಲಿ, ಏ.14- ಖ್ಯಾತ ಪಂಜಾಬಿ ಗಾಯಕ ಪರ್ಮೀಶ್ ವರ್ಮಾ ಅವರಿಗೆ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿದ ಘಟನೆ ಮೊಹಾಲಿಯಲ್ಲಿ ನಡೆದಿದೆ. ಪರ್ಮೀಶ್ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮೊಹಾಲಿಯ ಸೆಕ್ಟರ್ [more]

ರಾಷ್ಟ್ರೀಯ

ರಾಹುಲ್ ಗಾಂಧಿ ರಾಜ್ಯಕ್ಕೆ ಇನ್ನೂ ಮೂರು ಬಾರಿ ಭೇಟಿ:

ನವದೆಹಲಿ, ಏ.14- ಕರ್ನಾಟಕ ವಿಧಾನಸಭೆ ಚುನಾವಣೆ ರಂಗೇರುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಇನ್ನೂ ಮೂರು ಬಾರಿ ಭೇಟಿ ಕೊಡಲಿದ್ದಾರೆ. ಎಐಸಿಸಿ ಮೂಲಗಳು ದೆಹಲಿಯಲ್ಲಿಂದು [more]

ಅಂತರರಾಷ್ಟ್ರೀಯ

ಸಿರಿಯಾ ವಿರುದ್ಧ ಅಮೆರಿಕ ನೇತೃತ್ವದ ಮಿತ್ರಪಡೆಗಳು ಮಿಂಚಿನ ವಾಯು ದಾಳಿ :

ಬೈರುತ್/ವಾಷಿಂಗ್ಟನ್/ಮಾಸ್ಕೋ, ಏ.14-ರಾಸಾಯನಿಕ ಅಸ್ತ್ರಗಳನ್ನು ಬಳಸಿ ಮುಗ್ಧ ನಾಗರಿಕರ ಮಾರಣ ಹೋಮಕ್ಕೆ ಕಾರಣವಾಗಿದೆ ಎನ್ನಲಾದ ಸಿರಿಯಾ ವಿರುದ್ಧ ಇಂದು ಅಮೆರಿಕ ನೇತೃತ್ವದ ಮಿತ್ರಪಡೆಗಳು ಮಿಂಚಿನ ವಾಯು ದಾಳಿ ನಡೆಸಿವೆ. [more]

ಕ್ರೀಡೆ

ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ಫೈನಲ್‍ನಲ್ಲಿ ಭಾರತಕ್ಕೆ ಚಿನ್ನ ಮತ್ತು ರಜತ ಪದಕಗಳು ಕಟ್ಟಿಟ್ಟ ಬುತ್ತಿ:

ಗೋಲ್ಡ್ ಕೋಸ್ಟ್, ಏ.14-ಆಸ್ಟ್ರೇಲಿಯಾದ ಗೋಲ್ಡ್‍ಕೋಸ್ಟ್‍ನಲ್ಲಿ ನಡೆಯುತ್ತಿರುವ 21ನೇ ಕಾಮನ್‍ವೆಲ್ತ್ ಕ್ರೀಡಾಕೂಟದ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ಫೈನಲ್‍ನಲ್ಲಿ ಭಾರತಕ್ಕೆ ಚಿನ್ನ ಮತ್ತು ರಜತ ಪದಕಗಳು ಕಟ್ಟಿಟ್ಟ ಬುತ್ತಿ. ಏಕೆಂದರೆ [more]

ರಾಷ್ಟ್ರೀಯ

ಪೆಟ್ರೋಲ್ ಬಾಂಬ್ ಎಸೆದು ಸ್ಫೋಟ ಭಾರತೀಯ ಮೂಲದ ಕುಟುಂಬವೊಂದರ ಐವರು ಹತ

ಜೋಹಾನ್ಸ್‍ಬರ್ಗ್, ಏ.14-ಗಲಭೆಕೋರರ ಗುಂಪೆÇಂದು ಮನೆಯೊಂದರ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಸ್ಫೋಟಿಸಿದ್ದರಿಂದ ಭಾರತೀಯ ಮೂಲದ ಕುಟುಂಬವೊಂದರ ಐವರು ಹತರಾಗಿರುವ ಘಟನೆ ದಕ್ಷಿಣ ಆಫ್ರಿಕಾದ ಪೀಟರ್‍ಮರೀಟ್ಸ್‍ಬರ್ಗ್‍ನಲ್ಲಿ ನಡೆದಿದೆ. 25 [more]

ಕ್ರೀಡೆ

ಭಾರತ ಹೆಮ್ಮೆಪಡುವಂಥ ಸಾಧನೆಗೆ ಸಾಕ್ಷಿ: ನೀರಜ್ ಚೋಪ್ರಾ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ

ಗೋಲ್ಟ್ ಕೋಸ್ಟ್, ಏ.14-ಆಸ್ಟ್ರೇಲಿಯಾ ಗೋಲ್ಡ್ ಕೋಸ್ಟ್‍ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಕ್ರೀಡಾಕೂಟ 10 ದಿನ ಭಾರತ ಹೆಮ್ಮೆಪಡುವಂಥ ಸಾಧನೆಗೆ ಸಾಕ್ಷಿಯಾಗಿದೆ. ನೀರಜ್ ಚೋಪ್ರಾ ಅವರು ಜಾವೆಲಿನ್ ಎಸೆತದಲ್ಲಿ ಚಿನ್ನದ [more]