ರಾಷ್ಟ್ರೀಯ

ಲಖಿಸರೈ-ಮೌರ್ಯ ಎಕ್ಸ್‍ಪ್ರೆಸ್ ರೈಲಿನಲ್ಲಿ ಸ್ಫೋಟ : ವ್ಯಕ್ತಿಯೊಬ್ಬ ಸಾವು

ಪಾಟ್ನಾ, ಏ.14-ಬಿಹಾರದ ಕಿಯುಲ್ ರೈಲು ನಿಲ್ದಾಣದ ಬಳಿ ಇಂದು ಬೆಳಗ್ಗೆ ಲಖಿಸರೈ-ಮೌರ್ಯ ಎಕ್ಸ್‍ಪ್ರೆಸ್ ರೈಲಿನಲ್ಲಿ ಸ್ಫೋಟ ಸಂಭವಿಸಿ ವ್ಯಕ್ತಿಯೊಬ್ಬ ಮೃತಪಟ್ಟು, ಕೆಲವರಿಗೆ ಗಾಯಗಳಾಗಿವೆ. ರೈಲಿನಲ್ಲಿ ಭಾರೀ ಸ್ಫೋಟದ [more]

ರಾಷ್ಟ್ರೀಯ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 127ನೇ ಜನ್ಮ ಜಯಂತಿ:

ನವದೆಹಲಿ, ಏ.14-ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 127ನೇ ಜನ್ಮ ಜಯಂತಿಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಮಹಾರಾಷ್ಟ್ರ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಡಾ.ಅಂಬೇಡ್ಕರ್ ಜಯಂತಿಯನ್ನು ವಿವಿಧ ಸಂಘಟನೆಗಳು [more]

ಅಂತರರಾಷ್ಟ್ರೀಯ

ವಿಶ್ವಸಂಸ್ಥೆಯ ಕಚೇರಿಯ ಬಳಿ ಸಿಖ್ ಸಮುದಾಯ ಪ್ರತಿಭಟನೆ:

ವಿಶ್ವಸಂಸ್ಥೆ, ಏ.14- ಭಾರತದಲ್ಲಿ ನಡೆಯುತ್ತಿರುವ ದಲಿತ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಖ್ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ. ವಿಶ್ವಸಂಸ್ಥೆಯ ಕಚೇರಿಯ ಬಳಿ ಸಿಖ್ ಸಮುದಾಯದವರು ಪ್ರತಿಭಟನೆ ನಡೆಸಿದ್ದು, [more]

ಅಂತರರಾಷ್ಟ್ರೀಯ

ಅತ್ಯಾಚಾರ ಮತ್ತು ಕೊಲೆ ಪ್ರಕರಣ, ನ್ಯಾಯ ಸಿಗುವ ಭರವಸೆ: ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಅಂಟೊನಿಯೊ

ವಿಶ್ವಸಂಸ್ಥೆ, ಏ.14-ಜಮ್ಮುಕಾಶ್ಮೀರದ ಕಠುವಾದಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆ ಇದೆ ಎಂದು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ [more]

ಹಳೆ ಮೈಸೂರು

ಫೇಸ್‍ಬುಕ್‍ನಲ್ಲಿ ಒಕ್ಕಲಿಗ ಜನಾಂಗದ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ :

ಹುಣಸೂರು, ಏ.13-ಫೇಸ್‍ಬುಕ್‍ನಲ್ಲಿ ಒಕ್ಕಲಿಗ ಜನಾಂಗದ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ ಮಾಡಿದ್ದ ಆರೋಪಿಯೊಬ್ಬನನ್ನು ನಗರ ಠಾಣೆ ಪೆÇಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಗರಕ್ಕೆ ಸಮೀಪದ ಚಿಕ್ಕಹುಣಸೂರು ಹಳೆಯೂರು [more]

ಹಾಸನ

ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ರೇವಣ್ಣ ಚುನಾವಣಾ ಪ್ರಚಾರ ಆರಂಭ:

ಹಾಸನ, ಏ.13- ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ರೇವಣ್ಣ ಅವರು ನಾಳೆ ಬೆಳಗ್ಗೆ 8 ಗಂಟೆಗೆ ಮೂಡಲಹಿಪ್ಪೆ ಗ್ರಾಮದಿಂದ ವಿಶೇಷ ವಾಹನದ ಮೂಲಕ ಚುನಾವಣಾ ಪ್ರಚಾರ [more]

ತುಮಕೂರು

ರಾಜ್ಯದ 18 ಜಿಲ್ಲೆಗಳಿಗೆ ದ್ವಾರವಾಗಿರುವ ತುಮಕೂರಿನಲ್ಲಿ ಚುನಾವಣೆ ಅಕ್ರಮಗಳ ಬಗ್ಗೆ ಹದ್ದಿನಕಣ್ಣಿಡಲು ನೀಲಮಣಿರಾಜು ಸೂಚನೆ:

ತುಮಕೂರು, ಏ.13- ರಾಜ್ಯದ 18 ಜಿಲ್ಲೆಗಳಿಗೆ ದ್ವಾರವಾಗಿರುವ ತುಮಕೂರಿನಲ್ಲಿ ಚುನಾವಣೆ ಅಕ್ರಮಗಳ ಬಗ್ಗೆ ಹದ್ದಿನ ಕಣ್ಣಿಡುವಂತೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅಧಿಕಾರಿಗಳಿಗೆ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿರಾಜ್ [more]

ಹಳೆ ಮೈಸೂರು

ವೈದ್ಯರ ನಿರ್ಲಕ್ಷ್ಯದಿಂದ ಜಿಪಂ ಮಾಜಿ ಸದಸ್ಯ ಮೃತ:

ಚಾಮರಾಜನಗರ, ಏ.13- ವೈದ್ಯರ ನಿರ್ಲಕ್ಷ್ಯದಿಂದ ಜಿಪಂ ಮಾಜಿ ಸದಸ್ಯರೊಬ್ಬರು ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದೆ. ಚಾಮರಾಜನಗರ ಜಿಪಂ ಮಾಜಿ [more]

ಹಳೆ ಮೈಸೂರು

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ 7 ಅರೆಸೇನಾ ಪಡೆ ತುಕಡಿ :

ಮೈಸೂರು, ಏ.13-ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ 7 ಅರೆಸೇನಾ ಪಡೆ ತುಕಡಿ ಆಗಮಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯಾಗಿರುವ ಶಿವಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 7 [more]

ಬೆಂಗಳೂರು

ಕೆಮಿಕಲ್ ತುಂಬಿದ ಲಾರಿಯೊಂದು ಡಿಕ್ಕಿಹೊಡೆದ ಪರಿಣಾಮವಾಗಿ ಬೆಂಕಿ: ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲಿಯೇ ಸಜೀವ ದಹನ

ಆನೇಕಲ್, ಏ.13- ಅತ್ತಿಬೆಲೆ ಸಮೀಪದ ಚೆಕ್ ಪೆÇೀಸ್ಟ್ ಬಳಿ ನಿಲ್ಲಿಸಿದ್ದ ಕಂಟೈನರ್‍ಗೆ ಕೆಮಿಕಲ್ ತುಂಬಿದ ಲಾರಿಯೊಂದು ಡಿಕ್ಕಿಹೊಡೆದ ಪರಿಣಾಮವಾಗಿ ಬೆಂಕಿ ಹೊತ್ತಿಕೊಂಡು ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ [more]

ಬೆಂಗಳೂರು

ಬೈಕ್‍ಗಳಲ್ಲಿ ಸುತ್ತಾಡುತ್ತಾ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿದ್ದ ನಾಲ್ವರು ದರೋಡೆಕೋರರನ್ನು ಬಂಧಿಸಿ ಪೆÇಲೀಸರು ಯಶಸ್ವಿಯಾಗಿದ್ದಾರೆ:

ನೆಲಮಂಗಲ, ಏ.13-ಬೈಕ್‍ಗಳಲ್ಲಿ ಸುತ್ತಾಡುತ್ತಾ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿದ್ದ ನಾಲ್ವರು ದರೋಡೆಕೋರರನ್ನು ಬಂಧಿಸಿ ಹಲವು ಪ್ರಕರಣಗಳನ್ನು ಬಯಲಿಗೆಳೆಯುವಲ್ಲಿ ನೆಲಮಂಗಲ ಪಟ್ಟಣ ಠಾಣೆ ಪೆÇಲೀಸರು ಯಶಸ್ವಿಯಾಗಿದ್ದಾರೆ. ಈ [more]

ಹಳೆ ಮೈಸೂರು

ಬ್ಯಾಗ್ ಕಸಿದು ಓಡುತ್ತಿದ್ದ ಮೂವರು ದುಷ್ಕರ್ಮಿಗಳ, ಸಾರ್ವಜನಿಕರು ಹಿಡಿದು ಥಳಿಸಿ ಪೆÇಲೀಸರಿಗೆ ಒಪ್ಪಿಸಿದ್ದಾರೆ:

ಮಂಡ್ಯ, ಏ.13- ಅಡವಿಟ್ಟ ಚಿನ್ನಾಭರಣ ಬಿಡಿಸಿಕೊಂಡು ಬ್ಯಾಂಕ್‍ನಿಂದ ಹೊರ ಬಂದ ವ್ಯಕ್ತಿಯನ್ನು ಹಿಂಬಾಲಿಸಿ ಬ್ಯಾಗ್ ಕಸಿದು ಓಡುತ್ತಿದ್ದ ಮೂವರು ದುಷ್ಕರ್ಮಿಗಳಲ್ಲಿ ಒಬ್ಬನನ್ನು ಸಾರ್ವಜನಿಕರೆ ಹಿಡಿದು ಥಳಿಸಿ ಪೆÇಲೀಸರಿಗೆ [more]

ಬೆಳಗಾವಿ

ಅಧ್ಯಕ್ಷ ಅಮಿತ್ ಷಾ ಉತ್ತರ ಕರ್ನಾಟಕ ಪ್ರವಾಸ :

ಬೆಳಗಾವಿ, ಏ.13-ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಿನ್ನೆಯಿಂದ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ನಿನ್ನೆ ಧಾರವಾಡ ಮತ್ತು [more]

ಹಳೆ ಮೈಸೂರು

ಹೊಸಮನೆ ಗೃಹ ಪ್ರವೇಶದ ಕನಸು ಕಂಡಿದ್ದ ಹೆಡ್ ಕಾನ್‍ಸ್ಟೇಬಲ್ ಮೃತ:

ಚನ್ನಪಟ್ಟಣ, ಏ.13- ಹೊಸಮನೆ ಗೃಹ ಪ್ರವೇಶದ ಕನಸು ಕಂಡಿದ್ದ ಹೆಡ್ ಕಾನ್‍ಸ್ಟೇಬಲ್ ಇಂದು ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದು, ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ. ಅಕ್ಕೂರಿನ ಸಾದರಹಳ್ಳಿ ಗ್ರಾಮದ [more]

ಕೋಲಾರ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಬೇತಮಂಗಲ ವ್ಯಾಪ್ತಿಯಲ್ಲಿ ಮೂರು ಪ್ರಕರಣ:

ಕೋಲಾರ, ಏ.13- ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಬೇತಮಂಗಲ ವ್ಯಾಪ್ತಿಯಲ್ಲಿ ಮೂರು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಕೆಜಿಎಫ್ ಎಸ್ಪಿ ಬಿ.ಎಸ್.ಲೋಕೇಶ್‍ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಮಾಹಿತಿ [more]

ರಾಷ್ಟ್ರೀಯ

ಉನ್ನಾವೊ ಮತ್ತು ಕತುವಾ ಅತ್ಯಾಚಾರ ಪ್ರಕರಣ: ರಾಹುಲ್ ಗಾಂಧಿ ನೇತೃತ್ವದಲ್ಲಿ ವಿನೂತನ ಬೃಹತ್ ಪ್ರತಿಭಟನೆ

ನವದೆಹಲಿ, ಏ.13- ಉನ್ನಾವೊ ಮತ್ತು ಕತುವಾ ಅತ್ಯಾಚಾರ ಪ್ರಕರಣಗಳು ರಾಷ್ಟ್ರಾದ್ಯಂತ ಭಾರೀ ಪ್ರತಿಭಟನೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಗಳ ಸಂಬಂಧ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ [more]

ರಾಷ್ಟ್ರೀಯ

ಕಟ್ಟಡವೊಂದರಲ್ಲಿ ಬೆಂಕಿ ಒಂದೇ ಕುಟುಂಬದ ನಾಲ್ವರು ಮೃತ:

ನವದೆಹಲಿ, ಏ.13-ರಾಜಧಾನಿ ದೆಹಲಿಯ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟು, ಇತರ ಮೂವರು ತೀವ್ರ ಗಾಯಗೊಂಡಿದ್ದಾರೆ. ದೆಹಲಿಯ [more]

ಕ್ರೀಡೆ

21ನೇ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಇಂದು ಭಾರತಕ್ಕೆ ಕಪ್ಪು ಚಿಕ್ಕೆಯ ಕಳಂಕ:

ಗೋಲ್ಡ್ ಕೋಸ್ಟ್, ಏ.13-ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‍ನಲ್ಲಿ ನಡೆಯುತ್ತಿರುವ 21ನೇ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಇಂದು ಭಾರತಕ್ಕೆ ಕಪ್ಪು ಚಿಕ್ಕೆಯ ಕಳಂಕ ಅಂಟಿದೆ. ಸ್ಪರ್ಧೆಯಲ್ಲಿ ಕಡ್ಡಾಯವಾಗಿರುವ ಸೂಜಿರಹಿತ ನೀತಿ(ನೋ ನೀಡಲ್ [more]

ರಾಷ್ಟ್ರೀಯ

ಘೋರ ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಇಂದು 99 ವರ್ಷ!

ಅಮೃತಸರ/ನವದೆಹಲಿ, ಏ.13-ಪಂಜಾಬ್‍ನ ಅಮೃತಸರದಲ್ಲಿ 739 ಮುಗ್ಧ ಜನರ ನರಮೇಧಕ್ಕೆ ಕಾರಣವಾದ ಘೋರ ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಇಂದು 99 ವರ್ಷ. ಈ ದುರಂತ ಘಟನೆಯಲ್ಲಿ ಮಡಿದವರ ಸ್ಮರಣೆ [more]

ರಾಷ್ಟ್ರೀಯ

ದೇಶದ ಅತಿದೊಡ್ಡ ಬಿಟ್‍ಕಾಯಿನ್ ರಾಬರಿ!

ನವದೆಹಲಿ, ಏ.13-ರಾಜಧಾನಿ ದೆಹಲಿಯ ಬಿಟ್‍ಕಾಯಿನ್(ಕ್ರಿಪೆÇ್ಟ ಕರೆನ್ಸಿ) ವಿನಿಮಯ ಸಂಸ್ಥೆಯೊಂದು 20 ಕೋಟಿ ರೂ. ಮೌಲ್ಯದ ಭಾರೀ ದರೋಡೆಯಿಂದ ಕಂಗಾಲಾಗಿದೆ. ಇದನ್ನು ದೇಶದ ಅತಿದೊಡ್ಡ ಬಿಟ್‍ಕಾಯಿನ್ ರಾಬರಿ ಎಂದು [more]

ಮನರಂಜನೆ

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಇಂದು ಪ್ರಕಟ:

ನವದೆಹಲಿ, ಏ.13-ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಇಂದು ಪ್ರಕಟಿಸಲಾಗಿದೆ. ಮಾಮ್ ಸಿನಿಮಾದ ಮನೋಜ್ಞ ಅಭಿನಯಕ್ಕಾಗಿ ದಿವಂಗತ ಶ್ರೀದೇವಿ ಅವರನ್ನು ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕ್ಯಾನ್ಸರ್‍ನಿಂದ ನಿಧನರಾದ [more]

ಕ್ರೀಡೆ

ಭಾರತದ ಶೂಟರ್ ತೇಜಸ್ವಿನಿ ಸಾವಂತ್ ತಮ್ಮ ಪದಕ ಬೇಟೆಯನ್ನು ಮುಂದುವರಿಸಿದ್ದಾರೆ:

ಗೋಲ್ಡ್‍ಕೋಸ್ಟ್, ಏ.13- ಪ್ರಸಕ್ತ ಕಾಮನ್‍ವೆಲ್ತ್‍ನಲ್ಲಿ ಭಾರತದ ಶೂಟರ್ ತೇಜಸ್ವಿನಿ ಸಾವಂತ್ ತಮ್ಮ ಪದಕ ಬೇಟೆಯನ್ನು ಮುಂದುವರಿಸಿದ್ದಾರೆ. ನಿನ್ನೆ ನಡೆದ 50 ಮೀಟರ್ ರೈಫಲ್ ಫೆÇೀರ್ನ್‍ನಲ್ಲಿ ಬೆಳ್ಳಿ ಪದಕ [more]

ರಾಷ್ಟ್ರೀಯ

ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರೆದಿದೆ:

ನವದೆಹಲಿ, ಏ.13-ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರೆದಿದೆ. ಎಲ್ಲಾ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಅಂತಿಮ ರೂಪ ಕೊಡಲಾಗಿದ್ದು, 130 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು [more]

ಅಂತರರಾಷ್ಟ್ರೀಯ

ನವಾಜ್ ಷರೀಫ್‍ರನ್ನು ಅಧಿಕಾರದಿಂದ ಜೀವನ ಪರ್ಯಂತ ಅನರ್ಹಗೊಳಿಸಿ ಸುಪ್ರೀಂಕೋರ್ಟ್ ತೀರ್ಪು:

ಇಸ್ಲಾಮಾಬಾದ್, ಏ.13-ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್‍ರನ್ನು ಅಧಿಕಾರದಿಂದ ಜೀವನ ಪರ್ಯಂತ ಅನರ್ಹಗೊಳಿಸಿ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಈ ತೀರ್ಪಿನೊಂದಿಗೆ ಪಾಕಿಸ್ತಾನದ ಪ್ರಬಲ ನಾಯಕ ನವಾಜ್ [more]

ರಾಷ್ಟ್ರೀಯ

ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಲು ಗಂಭೀರ ಚಿಂತನೆ :

ನವದೆಹಲಿ, ಏ.13- ದೇಶದ ವಿವಿಧ ರಾಜ್ಯಗಳಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಮತ್ತು ಕಗ್ಗೊಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಇಂಥ ಕೃತ್ಯಗಳನ್ನು ಎಸಗುವ ಅತ್ಯಾಚಾರಿಗಳಿಗೆ [more]