
ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಘರ್ಷಣೆ :
ದಾವಣಗೆರೆ, ಏ.11- ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು , 10 ಜನರು ಗಾಯಗೊಂಡಿರುವ ಘಟನೆ ಬಸವ ಪಟ್ಟಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚನ್ನಗಿರಿ [more]
ದಾವಣಗೆರೆ, ಏ.11- ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು , 10 ಜನರು ಗಾಯಗೊಂಡಿರುವ ಘಟನೆ ಬಸವ ಪಟ್ಟಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚನ್ನಗಿರಿ [more]
ರಾಮನಗರ,ಏ.11- ಮಾರಮ್ಮನ ಜಾತ್ರೆಯಲ್ಲಿ ಬೆಂಕಿ ಕೊಂಡ ಹಾಯುತ್ತಿದ್ದ ಪೂಜಾರಿ ಜಾರಿಬಿದ್ದು ತೀವ್ರವಾಗಿ ಗಾಯಗೊಂಡಿರುವ ಘಟನೆ ಉಳ್ಳಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಗ್ರಾಮದೇವತೆಯ ಜಾತ್ರೆ [more]
ಮೈಸೂರು, ಏ.11-ಬಹಿರಂಗವಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಹಿನಕಲ್ ಬಸವರಾಜು, ಸಂಘಟನಾ ಕಾರ್ಯದರ್ಶಿ ಟಿ.ಎಸ್.ಲೋಕೇಶ್ [more]
ತುರುವೇಕೆರೆ, ಏ.11- ತಲಾಖ್ ನಿಷೇಧಕ್ಕೆ ನನ್ನ ವಿರೋಧವಿದೆ. ಮುಸ್ಲಿಮರ ಮೂಲಭೂತ ಹಕ್ಕುಗಳ ರಕ್ಷಣೆ ಜೆಡಿಎಸ್‍ನಿಂದ ಮಾತ್ರ ಸಾಧ್ಯ. ಹೀಗಾಗಿ ಈ ಬಾರಿ ನಮಗೇ ಮತ ನೀಡಬೇಕು ಎಂದು [more]
ಹಾಸನ, ಏ.11- ಹೊಳೆನರಸೀಪುರ ಕ್ಷೇತ್ರಕ್ಕೆ ಯಾರೇ ಬಂದರೂ ರೇವಣ್ಣ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಭವಾನಿ ರೇವಣ್ಣ ತಿಳಿಸಿದ್ದಾರೆ. ನಂಜೇಗೌಡ ಅವರು ಹೊರಗಿನವರು. ಈಗಷ್ಟೆ ಬಾಡೂಟದ ಮೂಲಕ [more]
ಮೈಸೂರು, ಏ.11- ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣರಾಜ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಗೆ ಟಿಕೆಟ್ ನೀಡಬಾರದು ಎಂದು ಬಿಜೆಪಿ ವಕ್ತಾರ ಗೋ.ಮಧುಸೂದನ್ ಆಗ್ರಹಿಸಿದ್ದಾರೆ. [more]
ತುಮಕೂರು, ಏ.11- ಅನುರಾಧ ನಕ್ಷತ್ರ, ವೃಶ್ಚಿಕ ರಾಶಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಟ್ಟಿದ್ದಾರೆ. ಇವರ ಜಾತಕದಲ್ಲಿ ಇದು ನಿಮಗೆ ಕೊನೆ ಚುನಾವಣೆ ಎಂದು ಮೇಲ್ಮನೆ ಸದಸ್ಯ ಟಿ.ಎ.ಶರವಣ ಭವಿಷ್ಯ [more]
ನವದೆಹಲಿ, ಏ.11-ಸರ್ವರಿಗೂ ಕೈಗೆಟುಕುವ ದರದಲ್ಲಿ ಇಂಧನ ಸುಲಭವಾಗಿ ಲಭ್ಯವಾಗಬೇಕು ಎಂದು ಹೇಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಇದಕ್ಕಾಗಿ ಸಮಂಜಸ ಮತ್ತು ಜವಾಬ್ದಾರಿಯುತವಾಗಿ ಕಡಿಮೆ ಬೆಲೆ ನಿಗದಿಗೊಳಿಸುವಂತೆ ಅಂತಾರಾಷ್ಟ್ರೀಯ [more]
ನವದೆಹಲಿ, ಏ.11-ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು (ಸಿಜೆಐ) ಸಮಾನ ಹಿರಿಯ ನ್ಯಾಯಮೂರ್ತಿಗಳಲ್ಲಿ ಮೊದಲಿಗರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿರುವ ಸುಪ್ರೀಂಕೋರ್ಟ್ ಪ್ರಕರಣಗಳನ್ನು ವಿಚಾರಣೆಗಾಗಿ ಮಂಜೂರು ಮಾಡುವ ಹಾಗೂ ಅವುಗಳ ವಿಚಾರಣೆಗಾಗಿ [more]
ದುಬೈ, ಏ.11-ಭಾರೀ ವಂಚನೆ ಹಗರಣ ಸಂಬಂಧ ಗೋವಾ ಮೂಲದ ಸಿಡ್ನಿ ಲೆಮೋಸ್ ಮತ್ತು ಆತನ ಹಿರಿಯ ಲೆಕ್ಕ ತಜ್ಞ ರಯಾನ್ ಡಿಸೋಜಾ ಎಂಬುವರಿಗೆ ದುಬೈನ ನ್ಯಾಯಾಲಯವೊಂದು 500 [more]
ಗೋಲ್ಡ್‍ಕೋಸ್ಟ್ , ಏ.11- ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೆ ಕಾಮನ್‍ವೆಲ್ತ್‍ನಲ್ಲಿ ಭಾರತದ ಶ್ರೇಷ್ಠ ಬಾಕ್ಸಿಂಗ್ ಪಟು ಮೇರಿಕೋಮ್ ಶ್ರೀಲಂಕಾದ ಅನುಷಾ ದಿಲ್‍ರುಕ್ಷನ್‍ರ ವಿರುದ್ಧ ಸೆಣಿಸಿ ಫೈನಲ್‍ಗೇರುವ ಮೂಲಕ ಮತ್ತೊಂದು [more]
ಗೋಲ್ಡ್‍ಕೋಸ್ಟ್ , ಏ.11- ಅಭಿನವಬಿಂದ್ರಾ ನಂತರ ಆ ಸ್ಥಾನವನ್ನು ತುಂಬುವ ಲಕ್ಷಣಗಳಿದ್ದ ಗಗನ್‍ನಾರಂಗ್ ಪದಕ ಗೆಲ್ಲುವಲ್ಲಿ ಎಡವಿದರೂ ಕೂಡ ಭಾರತದ ಶೂಟರ್‍ಗಳು ಏರ್‍ಪಿಸ್ತೂಲ್‍ನಲ್ಲಿ ಪದಕ ಬೇಟೆಯನ್ನು ಮುಂದುವರೆಸಿದ್ದಾರೆ. [more]
ಗೋಲ್ಡ್‍ಕೋಸ್ಟ್, ಏ.11- ಮಹಿಳೆಯರ ಡಬ್ಬಲ್ ಟ್ರಾಪ್ ವಿಭಾಗದಲ್ಲಿ ಭಾರತದ ಶ್ರೇಯಾಸಿ ಸಿಂಗ್ ಚಿನ್ನದ ಪದಕಕ್ಕೆ ಗುರಿ ಇಟ್ಟು ತಮ್ಮದಾಗಿಸಿಕೊಂಡಿದ್ದಾರೆ. ನವದೆಹಲಿಯ ಶಾರ್ಪ್‍ಶೂಟರ್ ಎಂದೇ ಬಿಂಬಿಸಿಕೊಂಡಿರುವ ಶ್ರೇಯಾಸಿ 2014ರಲ್ಲಿ [more]
ದುಬೈ, ಏ.11- ಆಸ್ಪತ್ರೆ ಕಟ್ಟಡವೊಂದರ ಮೇಲ್ಛಾವಣಿಯಿಂದ ಹಾರಿ ಭಾರತೀಯ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಯುಕ್ತ ಅರಬ್ ಗಣರಾಜ್ಯದ(ಯುಎಇ) ಅಲ್ ಐನ್ ನಗರದಲ್ಲಿ ಸಂಭವಿಸಿದೆ. ಸುಜಾ [more]
ಲಾಹೋರ್, ಏ.11-ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ ಮತ್ತು ಕಗ್ಗೊಲೆ ಪ್ರಕರಣಗಳು ಆತಂಕ ಮೂಡಿಸಿರುವಾಗಲೇ, ಮತ್ತೊಂದು ಬರ್ಬರ ಕೃತ್ಯ ವರದಿಯಾಗಿದೆ. ಎಂಟು ವರ್ಷದ ಹುಡುಗಿಯೊಬ್ಬಳ ಮೇಲೆ [more]
ನವದೆಹಲಿ, ಏ.11- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ನಾಳೆ ಮಾರ್ಗದರ್ಶಿ(ಪಥದರ್ಶಿ) ಉಪಗ್ರಹ (ನ್ಯಾವಿಗೇಷನ್ ಸ್ಯಾಟಿಲೈಟ್) ಉಡಾವಣೆಗೆ ಸಜ್ಜಾಗಿದ್ದು, ಕ್ಷಣಗಣನೆ ಆರಂಭವಾಗಿದೆ. ಏ.12ರ ಗುರುವಾರ ಮುಂಜಾನೆ 4 ಗಂಟೆ [more]
ನವದೆಹಲಿ, ಏ.11-ಪ್ರಸ್ತಕ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ಪ್ರಗತಿ ಶೇ.7.3ರಷ್ಟು ಏರಲಿದ್ದು, ಮುಂದಿನ ವಿತ್ತೀಯ ಸಾಲಿನಲ್ಲಿ ಅದು 7.6ಕ್ಕೆ ವೃದ್ದಿಯಾಗಲಿದೆ ಎಂದು ಏಷ್ಯನ್ ಡೆವಲಪ್‍ಮೆಂಟ್ ಬ್ಯಾಂಕ್(ಎಡಿಬಿ) ಹೇಳಿದೆ. [more]
ಚೆನ್ನೈ, ಏ.11-ಭಾರತದ ಬೃಹತ್ ರಕ್ಷಣಾ ವಸ್ತುಪ್ರದರ್ಶನ-ಡಿಫ್‍ಎಕ್ಸ್‍ಪೆÇ ತಮಿಳುನಾಡು ರಾಜಧಾನಿ ಚೆನ್ನೈನ ಹೊರವಲಯದಲ್ಲಿ ಇಂದಿನಿಂದ ಆರಂಭವಾಗಿದ್ದು, ದೇಶ-ವಿದೇಶಗಳ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಅನಾವರಣಗೊಂಡಿವೆ. ದೇಶದ ಸೇನಾ ಅತ್ಯಾಧುನೀಕರಣ ಕಾರ್ಯಕ್ರಮದ ಭಾಗವಾಗಿ [more]
ಶ್ರೀನಗರ, ಏ.11-ಕಾಶ್ಮೀರ ಕಣಿವೆಯಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಘರ್ಷಣೆಯಲ್ಲಿ ಇಬ್ಬರು ನಾಗರಿಕರು [more]
ಚೆನ್ನೈ, ಏ.11- ಇಲ್ಲಿನ ಚೆಪಾಕ್ ಕ್ರೀಡಾಂಗಣದಲ್ಲಿ ನಿನ್ನೆ ಐಪಿಎಲ್ ಪಂದ್ಯ ನಡೆಯುತ್ತಿದ್ದ ವೇಳೆಯಲ್ಲಿ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೆÇಲೀಸರು 21 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಚೆಪಾಕ್ [more]
ನವದೆಹಲಿ, ಏ.11- ಇಪ್ಪತ್ಮೂರು ದಿನಗಳ ಸಂಸತ್ ಕಲಾಪ ಸಂಪೂರ್ಣ ವ್ಯರ್ಥವಾಗಲು ಕಾರಣವಾದ ಪ್ರತಿಪಕ್ಷಗಳ ಧೋರಣೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಸಂಸದರೊಂದಿಗೆ ನಾಳೆ ಒಂದು [more]
ನವದೆಹಲಿ, ಏ.11-ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‍ಸಿ) 1998ರಿಂದ 2004ರವರೆಗೆ ಉನ್ನತ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅಕ್ರಮ-ಅವ್ಯವಹಾರಗಳು ನಡೆದಿವೆ ಎಂಬ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಎತ್ತಿ ಹಿಡಿದಿದೆ. [more]
ಮಂಡ್ಯ,ಏ.9-ರೈತರ ಬೆಳೆಗಳನ್ನು ಸಂರಕ್ಷಿಸಲು ಮುಂದಾಗಿರುವ ಜಿಲ್ಲಾಡಳಿತ ಕೆಆರ್‍ಎಸ್ ಜಲಾಶಯದಿಂದ ನಾಲೆಗಳಿಗೆ ಮಧ್ಯರಾತ್ರಿಯಿಂದ ನೀರು ಬಿಡುಗಡೆ ಮಾಡಿರುವುದು ರೈತರ ಮೊಗದಲ್ಲಿ ಸಂತಸ ತಂದಿದೆ. ವಿರಿಜಾ ನಾಲೆ, ಚಿಕ್ಕದೇವರಾಯ ನಾಲೆ [more]
ನಾಗಮಂಗಲ,ಏ.9-ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಆರ್.ಯಶೋಧ ತಿಳಿಸಿದರು. ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರ ಕರ್ನಾಟಕದ ಪ್ರತಿಷ್ಠಿತ ಕ್ಷೇತ್ರವಾಗಿದ್ದು [more]
ಗೋಲ್ಡ್‍ಕೋಸ್ಟ್ ,ಏ.9- ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೆ ಕಾಮನ್‍ವೆಲ್ತ್‍ನ 10 ಮೀಟರ್ ಏರ್ ಪಿಸ್ತೂಲ್‍ನಲ್ಲಿ ಜೀತು ರೈ ಸ್ವರ್ಣ ಪದಕ ಗೆಲ್ಲುವ ಮೂಲಕ ಭಾರತ ಪಾಯಿಂಟ್ಸ್ ಪಟ್ಟಿಯಲ್ಲಿ 3ನೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ