ಬೆಳಗಾವಿ

ಸಿಎಂ ಹುದ್ದೆ ಎಂಜಾಯ್ ಮಾಡುವ ಪೆÇೀಸ್ಟ್ ಅಲ್ಲ – ಸಚಿವ ಕೆ.ಜೆ.ಜಾರ್ಜ್

ಬೆಳಗಾವಿ, ಜು.17- ಸರ್ಕಾರ ನಡೆಸುವುದು ಹೂವಿನ ಹಾಸಿಗೆಯಲ್ಲ, ಅದೊಂದು ಮುಳ್ಳಿನ ಹಾಸಿಗೆ ಇದ್ದಂತೆ. ಸಿಎಂ ಹುದ್ದೆ ಎಂಜಾಯ್ ಮಾಡುವ ಪೆÇೀಸ್ಟ್ ಅಲ್ಲ ಎಂದು ಐಟಿ ಬಿಟಿ ಸಚಿವ [more]

ಹಳೆ ಮೈಸೂರು

ಆಷಾಢ ಮಾಸ ಹಿನ್ನೆಲೆ, ಚಾಮುಂಡಿ ಬೆಟ್ಟಕ್ಕೆ ಸೂಕ್ತ ಭದ್ರತೆ

ಮೈಸೂರು, ಜು.17- ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬರುವ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್‍ಗಾಗಿ ಪೆÇಲೀಸರನ್ನು ನಿಯೋಜಿಸಲಾಗಿದೆ. ಇದೇ 20, 27, ಆ.3 ಹಾಗೂ 10ರಂದು [more]

ರಾಜ್ಯ

ರಾಮನಗರದಲ್ಲಿ ಆರೋಗ್ಯ ವಿವಿ ಕ್ಯಾಂಪಸ್ ಸ್ಥಾಪನೆ; ತೊಡಕು ನಿವಾರಣೆ- ಮುಖ್ಯಮಂತ್ರಿ ಕುಮಾರಸ್ವಾಮಿ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ರಾಮನಗರ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಂತರ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಾರ್ವಜನಿಕರಿಂದ ಅಹವಾಲು [more]

ರಾಜ್ಯ

ಬಿಬಿಎಂಪಿಗೆ ಹೊಸ ಕಾನೂನು ರಚನೆ-ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬಿಬಿಎಂಪಿಯನ್ನು ಸಮರ್ಪಕವಾಗಿ ನಿರ್ವಹಿಸಲು ಶೀಘ್ರವೇ ನೂತನ ಕಾನೂನು ತರಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನ ಅಭಿವೃದ್ಧಿ ಹಾಗೂ ಸಮಸ್ಯೆ [more]

ರಾಷ್ಟ್ರೀಯ

ಪತ್ರಕರ್ತ ಉಪೇಂದ್ರ ರಾಯ್ ಸಿಬಿಐ ವಶಕ್ಕೆ

ನವದೆಹಲಿ, ಜು.16-ಬಲತ್ಕಾರದ ಹಣ ವಸೂಲಿ ಮತ್ತು ಭ್ರಷ್ಟಾಚಾರದ ಹೊಸ ಪ್ರಕರಣದ ಸಂಬಂಧ ಪತ್ರಕರ್ತ ಉಪೇಂದ್ರ ರಾಯ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ವಶಕ್ಕೆ ತೆಗೆದುಕೊಂಡಿದೆ. ಮುಂಬೈನ [more]

ರಾಷ್ಟ್ರೀಯ

ಸಂಸತ್ತಿನ ಮುಂಗಾರು ಅಧಿವೇಶನ ಜು.18ರಿಂದ ಆರಂಭ

ನವದೆಹಲಿ, ಜು.16-ಸಂಸತ್ತಿನ ಮುಂಗಾರು ಅಧಿವೇಶನ ಜು.18ರಿಂದ ಆರಂಭವಾಗಲಿದ್ದು, ಲೋಕಸಭೆ ಅಧ್ಯಕ್ಷೆ ಸುಮಿತ್ರಾ ಮಹಾಜನ್ ನಾಳೆ ಭೋಜನಕೂಟದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ. ಮುಂಗಾರು ಅಧಿವೇಶನವು ಸುಗಮವಾಗಿ [more]

No Picture
ರಾಷ್ಟ್ರೀಯ

ಗಗನಸಖಿ ಕಟ್ಟಡದಿಂದ ಹಾರಿ ಆತ್ಮಹತ್ಯೆ

ನವದೆಹಲಿ, ಜು.16-ಗಗನಸಖಿಯೊಬ್ಬರು ಕಟ್ಟಡದಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಧಾನಿ ದೆಹಲಿಯ ಹೌಝ್ ಖಾಸ್ ಪ್ರದೇಶದಲ್ಲಿ ಶನಿವಾರ ನಡೆದಿದೆ. ಅನಿಸಿಯಾ ಬಾತ್ರಾ (39) ಸಾವಿಗೆ ಶರಣಾದ [more]

ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿ ಚಟುವಟಿಕೆ

ಕುಪ್ವಾರ, ಜು.16-ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿ ಚಟುವಟಿಕೆಗಳು ತೀವ್ರಗೊಂಡಿವೆ. ಕುಪ್ವಾರದಲ್ಲಿ ಭದ್ರತಾ ಪಡೆಗಳೊಂದಿಗೆ ಇಂದು ಮುಂಜಾನೆ ನಡೆದ ಎನ್‍ಕೌಂಟರ್‍ನಲ್ಲಿ ಭಯೋತ್ಪಾದಕನೊಬ್ಬ ಹತನಾಗಿದ್ದು, ಕೆಲವು ಯೋಧರು ಗಾಯಗೊಂಡಿದ್ದಾರೆ. ಕುಪ್ವಾರದ [more]

ಕ್ರೀಡೆ

ಫ್ರಾನ್ಸ್ ವಿರುದ್ಧ ವೀರೋಚಿತ ಸೋಲು ಕಂಡ ಕ್ರೊವೇಷ್ಯಾ

ಮಾಸ್ಕೋ, ಜು.16-ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯ ರೋಚಕ ಫೈನಲ್‍ನಲ್ಲಿ ಫ್ರಾನ್ಸ್ ವಿರುದ್ಧ ವೀರೋಚಿತ ಸೋಲು ಕಂಡ ಕ್ರೊವೇಷ್ಯಾ ಈಗ ಪರಾಭವದ ಆತ್ಮಾವಲೋಕನ ಮಾಡಿಕೊಳ್ಳುತ್ತಿದೆ. ಲಭಿಸಿದ ಅವಕಾಶಗಳನ್ನು ನಾವು [more]

ಕ್ರೀಡೆ

ರೋಚಕ ಫೈನಲ್‍ನಲ್ಲಿ ಫ್ರಾನ್ಸ್ 4-2 ಗೋಲುಗಳಿಂದ ಗೆಲುವು

ಪ್ಯಾರಿಸ್, ಜು.16-ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯ ರೋಚಕ ಫೈನಲ್‍ನಲ್ಲಿ ಫ್ರಾನ್ಸ್ 4-2 ಗೋಲುಗಳಿಂದ ಕ್ರೊವೇಷ್ಯಾವನ್ನು ಮಣಿಸಿ ಫ್ರೆಂಚ್ ಕ್ರೀಡಾಪ್ರೇಮಿಗಳ ಮುಗಿಲು ಮುಟ್ಟಿದ ವಿಜಯೋತ್ಸವದ ಸಡಗರ-ಸಂಭ್ರಮಕ್ಕೆ ಕಾರಣವಾಯಿತು. ಫ್ರಾನ್ಸ್‍ನಲ್ಲಿ [more]

ಕ್ರೀಡೆ

ಕಾಲ್ಚೆಂಡಿನ ಮಹಾ ಸಮರಕ್ಕೆ ವರ್ಣರಂಜಿತ ತೆರೆ

ಮಾಸ್ಕೋ, ಜು.15-ರಷ್ಯಾದಲ್ಲಿ ಒಂದು ತಿಂಗಳ ಕಾಲ ನಡೆದ ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯ ರೋಚಕ ಫೈನಲ್‍ನಲ್ಲಿ ಫ್ರಾನ್ಸ್ ತಂಡ ಪ್ರಶಸ್ತಿ ಮುಡಿಗೇರಿಸುವುದರೊಂದಿಗೆ ಕಾಲ್ಚೆಂಡಿನ ಮಹಾ ಸಮರಕ್ಕೆ ವರ್ಣರಂಜಿತ [more]

ರಾಷ್ಟ್ರೀಯ

ರಾವುಲ್‍ ಗಾಂಧಿಯಿಂದ ಮೋದಿಗೆ ಪತ್ರ

ನವದೆಹಲಿ, ಜು.16- ಇದೇ 18ರಂದು ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಗೆ [more]

ರಾಷ್ಟ್ರೀಯ

ನೂತನ ರಾಜ್ಯಸಭೆಯ ಸಭಾ ನಾಯಕನ ಆಯ್ಕೆ

ನವದೆಹಲಿ,ಜು.16- ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ರಾಜ್ಯಸಭೆಯ ಸಭಾ ನಾಯಕರಾದ ಅರುಣ್ ಜೇಟ್ಲಿ ಗೈರುಹಾಜರಾಗಲಿರುವ ಹಿನ್ನೆಲೆಯಲ್ಲಿ ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಸಮರ್ಪಕವಾಗಿ ಎದುರಿಸಲು ಹೊಸ ನಾಯಕನ ಆಯ್ಕೆಯಲ್ಲಿ [more]

ಕ್ರೀಡೆ

22ನೆ ವಿಶ್ವಕಪ್ ಫುಟ್ಬಾಲ್ ಕತಾರ್‍ನಲ್ಲಿ, 2022ರಲ್ಲಿ ನಡೆಯಲಿದೆ

ಮಾಸ್ಕೋ, ಜು.16- ರಷ್ಯಾದಲ್ಲಿ ನಡೆದ 21ನೆ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ನಿನ್ನೆ ವರ್ಣರಂಜಿತ ತೆರೆ ಬಿದ್ದಿದ್ದು, 22ನೆ ಆವೃತ್ತಿಯ ಫಿಫಾ ಕಾಲ್ಚೆಂಡಿನ ಪಂದ್ಯಾವಳಿ ಏಷ್ಯಾದ ಅರಬ್ ಗಣರಾಜ್ಯದ [more]

ಹಳೆ ಮೈಸೂರು

ಬೈಕ್ ಕಳ್ಳನ ಬಂಧನ

ಮೈಸೂರು, ಜು.16- ನಕಲಿ ಕೀ ಬಳಸಿ ದುಬಾರಿ ಬೆಲೆಯ ಬೈಕನ್ನು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ಕ್ಯಾತಮಾರನಹಳ್ಳಿಯ ಇಂದಿರಾಗಾಂಧಿ ರಸ್ತೆ ವಾಸಿ ರೆಹಮಾನ್ ಶರೀಫ್ [more]

ಹಳೆ ಮೈಸೂರು

ಮೈಸೂರಿನ ಪ್ರವಾಸಿ ತಾಣಗಳಿಗೆ ನಿಷೇಧ

ಮೈಸೂರು, ಜು.16- ಹೆಚ್ಚುತ್ತಿರುವ ನೀರಿನ ಅರಿವಿನಿಂದಾಗಿ ಪ್ರಮುಖ ಪ್ರವಾಸಿ ತಾಣಗಳಾದ ಕೆಆರ್‍ಎಸ್ ಹಾಗೂ ರಂಗನತಿಟ್ಟು ಪಕ್ಷಿಧಾಮಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಇಂದು ಬೆಳಗ್ಗೆ ಕೆಆರ್‍ಎಸ್‍ನಲ್ಲಿ 123.25 ಕ್ಯೂಸೆಕ್‍ನಷ್ಟು [more]

No Picture
ಹಳೆ ಮೈಸೂರು

ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

ಮೈಸೂರು, ಜು.16- ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ 160 ಗ್ರಾಂ ಚಿನ್ನಾಭರಣ ಹಾಗೂ 75 ಸಾವಿರ ನಗದನ್ನು ಅಪಹರಿಸಿರುವ ಘಟನೆ ಸರಸ್ವತಿಪುರಂ ಠಾಣೆ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ಭಾರಿ ಮಳೆಯಿಂದ ಗಗನಚುಕ್ಕಿ ಜಲಪಾತ ರಮಣೀಯ

ಮಳವಳ್ಳಿ, ಜು.16- ಕೊಡಗು ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಹೇಮಾವತಿ, ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯದ ಕ್ರಸ್ಟ್‍ಗೇಟ್‍ಗಳಿಂದ ನೀರು ಬಿಡುಗಡೆ ಮಾಡಿರುವ ಪರಿಣಾಮ ಕಾವೇರಿ ನದಿ ಮೈದುಂಬಿ [more]

No Picture
ತುಮಕೂರು

ದೇವಾಲಯದ ಬೀಗ ಮೀಟಿ ಕಳ್ಳತನ

ತುಮಕೂರು, ಜು.16- ದೇವಾಲಯದ ಬೀಗ ಮೀಟಿ ಒಳ ನುಗ್ಗಿದ ಚೋರರು ಹುಂಡಿಯಲ್ಲಿದ್ದ ಸುಮಾರು 1 ಲಕ್ಷ ರೂ. ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ದೊಡ್ಡ ಸಾರಂಗಿ [more]

ಹಳೆ ಮೈಸೂರು

ಸರಗಳ್ಳರ ಬಂಧನ

ಮೈಸೂರು,ಜು.16-ಸರಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೆÇಲೀಸರು ಬಂಧಿಸಿ 37 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಅಜೀಜ್ ಸೇಠ್ ನಗರದ ನಿವಾಸಿ ಅಫ್ಜಲ್ ಪಾಷಾ(26), ಮಹಮ್ಮದ್ ಅಕಲ್ ಶಾಹಿದ್(25) ಬಂಧಿತ [more]

No Picture
ಕೋಲಾರ

ಹೊಸ ಪಂಪ್ ಮೋಟಾರ್‍ಯಿಂದ ನೀರಿನ ಹರಿವು ದ್ವಿಗುಣ

ಕೋಲಾರ,ಜು.16- ಜಿಲ್ಲೆಯ ಪ್ರಥಮ ನೀರಾವರಿ ಯೋಜನೆ ಕೆ.ಸಿ.ವ್ಯಾಲಿ ಯೋಜನೆಯಡಿ ಒಂದು ನೀರೆತ್ತುವ ಪಂಪ್‍ಮೋಟಾರ್ ಕಾರ್ಯ ನಿರ್ವಹಿಸುತ್ತಿದ್ದು, ಈಗ ಮತ್ತೊಂದು ನೀರೆತ್ತುವ ಪಂಪ್ ಮೋಟಾರ್ ಕಾರ್ಯ ಆರಂಭಿಸಿರುವುದರಿಂದ ನೀರಿನ [more]

ಹಳೆ ಮೈಸೂರು

ಕೆರೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ – ಸಚಿವ ಜಿ.ಟಿ.ದೇವೇಗೌಡ

ಮೈಸೂರು,ಜು.16- ಕೆರೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ತಿಳಿಸಿದ್ದಾರೆ. ನಗರದ ಹೊರವಲಯದ ಇಲವಾಲ ಕೆರೆ ವೀಕ್ಷಣೆ [more]

ಹೈದರಾಬಾದ್ ಕರ್ನಾಟಕ

ಮಾನವೀಯತೆ ಇದ್ದವರಿಗೆ ಕಣ್ಣೀರು ಬರುತ್ತದೆ – ಸಚಿವ ವೆಂಕಟರಾವ್ ನಾಡಗೌಡ

ಗಂಗಾವತಿ,ಜು.16- ಮಾನವೀಯತೆ ಇದ್ದವರಿಗೆ ಸಹಜವಾಗಿ ಭಾವುಕತೆಯಿಂದ ಕಣ್ಣೀರು ಬರುತ್ತದೆ. ಕಲ್ಲು ಹೃದಯಗಳಿಗೆ ಬರುವುದಿಲ್ಲ ಎಂದು ಪಶುಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇತ್ತೀಚೆಗೆ ಜೆಡಿಎಸ್ [more]

ಹಳೆ ಮೈಸೂರು

ಮುಖ್ಯಮಂತ್ರಿಯವರು ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆತರುತ್ತಿದ್ದಾರೆ – ಎ.ಮಂಜು

ಮೈಸೂರು, ಜು.16- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಎ.ಮಂಜು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ [more]

No Picture
ಅಂತರರಾಷ್ಟ್ರೀಯ

ಲಾಡ್ರ್ಸ್ ಮೈದಾನದಲ್ಲಿ ಮದುವೆ ನಿಶ್ಚಯ!

ಲಾಡ್ರ್ಸ್, ಜು.15- ಮದುವೆಗಳು ಸಾಮಾನ್ಯವಾಗಿ ಸ್ವರ್ಗದಲ್ಲಿ ನಿಶ್ಚಯವಾಗುತ್ತದೆ ಎಂದು ಹೇಳುತ್ತಾರೆ, ಆದರೆ ಕ್ರಿಕೆಟ್ ಮೈದಾನದಲ್ಲೂ ಲಗ್ನ ನಿಶ್ಚಯವಾಗುತ್ತದೆ ಎಂಬುದಕ್ಕೆ ಕ್ರಿಕೆಟ್‍ನ ಸ್ವರ್ಗವೆಂದೇ ಬಿಂಬಿಸಿಕೊಂಡಿರುವ ಲಾಡ್ರ್ಸ್ ಮೈದಾನ ಸಾಕ್ಷಿಯಾಗಿದೆ. [more]