ತುಮಕೂರು

ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯವರು ಜಿಲ್ಲೆಗೆ ಆಗಮಿಸುತ್ತಿರುವುದರಿಂದ ನಮ್ಮ ಪಕ್ಷಕ್ಕೆ ಇನ್ನೂ ಹೆಚ್ಚಿನ ಶಕ್ತಿ ಬಂದಂತಾಗುತ್ತದೆ – ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ

ತುಮಕೂರು, ಏ.3- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯವರು ಜಿಲ್ಲೆಗೆ ಆಗಮಿಸುತ್ತಿರುವುದರಿಂದ ನಮ್ಮ ಪಕ್ಷಕ್ಕೆ ಇನ್ನೂ ಹೆಚ್ಚಿನ ಶಕ್ತಿ ಬಂದಂತಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಇಂದಿಲ್ಲಿ ತಿಳಿಸಿದರು. [more]

ಹಾಸನ

ಜೆಡಿಎಸ್ ಪಕ್ಷ ಸೇರುವುದು ನಟ ಸುದೀಪ್ ಅವರ ವಿವೇಚನೆಗೆ ಬಿಟ್ಟದ್ದು – ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಹಾಸನ, ಏ.3- ಜೆಡಿಎಸ್ ಪಕ್ಷ ಸೇರುವುದು ಅಥವಾ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರದಲ್ಲಿ ಪಾಲ್ಗೊಳ್ಳುವ ವಿಚಾರ ಖ್ಯಾತ ಚಲನಚಿತ್ರ ನಟ ಸುದೀಪ್ ಅವರ ವಿವೇಚನೆಗೆ ಬಿಟ್ಟದ್ದು [more]

ಹಳೆ ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಲಿಸುವುದು ನಿಶ್ಚಿತ : ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ಪ್ರಸಾದ್

ಮೈಸೂರು, ಏ.3-ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಲಿಸುವುದು ನಿಶ್ಚಿತ ಎಂದು ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ಪ್ರಸಾದ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ [more]

ರಾಷ್ಟ್ರೀಯ

ಅಪ್ರಾಪ್ತ ಪುತ್ರಿಯ ಮದುವೆ : ಸಾಮೂಹಿಕ ಕಗ್ಗೊಲೆ

ಜೆಮ್‍ಶೆಡ್ಪುರ್, ಏ.3-ವಿವಾಹಿತ ವ್ಯಕ್ತಿಯೊಬ್ಬನಿಗೆ ತಮ್ಮ ಅಪ್ರಾಪ್ತ ಪುತ್ರಿಯನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಾಗಿ ದಂಪತಿ ಮತ್ತು ಅವರ ಮೂವರು ಮಕ್ಕಳನ್ನು ಕೊಚ್ಚಿ ಕೊಂದಿರುವ ಭೀಕರ ಘಟನೆ ಜಾರ್ಖಂಡ್‍ನ ಪಶ್ಚಿಮ [more]

ಅಂತರರಾಷ್ಟ್ರೀಯ

ಲಷ್ಕರ್-ಇ-ತೈಬಾ(ಎಲ್‍ಇಟಿ) ಉಗ್ರಗಾಮಿ ಹಫೀಜ್ ಸಯೀದ್ ನೇತೃತ್ವದ ಮಿಲ್ಲ ಮುಸ್ಲಿಂ ಲೀಗ್ (ಎಂಎಂಎಲ್) ರಾಜಕೀಯ ಪಕ್ಷವನ್ನು ಅಮೆರಿಕ ಸರ್ಕಾರ ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ:

ನ್ಯೂಯಾರ್ಕ್, ಏ.3-ಮುಂಬೈ ದಾಳಿಯ ಸೂತ್ರಧಾರ ಹಾಗೂ ಲಷ್ಕರ್-ಇ-ತೈಬಾ(ಎಲ್‍ಇಟಿ) ಉಗ್ರಗಾಮಿ ಹಫೀಜ್ ಸಯೀದ್ ನೇತೃತ್ವದ ಮಿಲ್ಲ ಮುಸ್ಲಿಂ ಲೀಗ್ (ಎಂಎಂಎಲ್) ರಾಜಕೀಯ ಪಕ್ಷವನ್ನು ಅಮೆರಿಕ ಸರ್ಕಾರ ಭಯೋತ್ಪಾದಕ ಸಂಘಟನೆಗಳ [more]

ರಾಷ್ಟ್ರೀಯ

ಭಾರತೀಯ ವಾಯು ಪಡೆ(ಐಎಎಫ್)ಗೆ ಸೇರಿದ ಮಿಗ್-17 ಹೆಲಿಕಾಪ್ಟರ್ ಪತನ:

ನವದೆಹಲಿ, ಏ.3-ಭಾರತೀಯ ವಾಯು ಪಡೆ(ಐಎಎಫ್)ಗೆ ಸೇರಿದ ಮಿಗ್-17 ಹೆಲಿಕಾಪ್ಟರ್ ಒಂದು ಇಂದು ಬೆಳಗ್ಗೆ ಉತ್ತರಖಂಡದ ಕೇದಾರ್‍ನಾಥ್ ಬಳಿ ಪರ್ವತ ಪ್ರದೇಶದಲ್ಲಿ ಪತನಗೊಂಡಿದೆ. ಗಾಯಗೊಂದಿಗೆ ಇಬ್ಬರು ಪೈಲೆಟ್‍ಗಳು ಪ್ರಾಣಾಪಯಾದಿಂದ [more]

ರಾಷ್ಟ್ರೀಯ

ಕಾವೇರಿ ನದಿ ನಿರ್ವಹಣಾ ಮಂಡಳಿ ರಚನೆ: ಸ್ಪಷ್ಟೀಕರಣ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ಅಂಗೀಕರಿಸಿದ್ದು, ಏ.9ರಂದು ವಿಚಾರಣೆ

ನವದೆಹಲಿ, ಏ.3-ಕಾವೇರಿ ನದಿ ನಿರ್ವಹಣಾ ಮಂಡಳಿ ರಚನೆ ಕುರಿತು ಫೆ.19ರಂದು ನೀಡಿರುವ ತೀರ್ಪಿನ ಬಗ್ಗೆ ಸ್ಪಷ್ಟೀಕರಣ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ಅಂಗೀಕರಿಸಿದ್ದು, [more]

ರಾಷ್ಟ್ರೀಯ

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಇಂದು ಚೆನ್ನೈನಲ್ಲಿ ಉಪವಾಸ ಸತ್ಯಾಗ್ರಹ:

ಚೆನ್ನೈ, ಏ.3-ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಇಂದು ಚೆನ್ನೈನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು. ಇವರಿಗೆ ಉಪ ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ [more]

ರಾಷ್ಟ್ರೀಯ

ಕಮಲಾದೇವಿ ಚಟ್ಟೋಪಾಧ್ಯಾಯ ಅವರ 115ನೇ ಜನ್ಮ ದಿನಾಚರಣೆ ಗೌರವಾರ್ಥ ಗೂಗಲ್ ಅವರಿಗೆ ಡೂಡಲ್ ಮೂಲಕ ಗೌರವ

ನವದೆಹಲಿ, ಏ.3-ಸ್ವಾತಂತ್ರ್ಯ ಹೋರಾಟಗಾರ್ತಿ, ಸಮಾಜ ಸುಧಾರಕಿ ಹಾಗೂ ಮಹಿಳಾ ಹಕ್ಕುಗಳ ಕಾರ್ಯಕರ್ತೆ ಕಮಲಾದೇವಿ ಚಟ್ಟೋಪಾಧ್ಯಾಯ ಅವರ 115ನೇ ಜನ್ಮ ದಿನಾಚರಣೆ ಗೌರವಾರ್ಥ ಗೂಗಲ್ ಅವರಿಗೆ ಡೂಡಲ್ ಮೂಲಕ [more]

ರಾಷ್ಟ್ರೀಯ

ರಾಜ್ಯಸಭೆಗೆ ಆಯ್ಕೆಯಾದ 41 ಸದಸ್ಯರ ಪ್ರಮಾಣವಚನ :

ನವದೆಹಲಿ, ಏ.3-ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್, ಪ್ರಕಾಶ್ ಜಾವಡೇಕರ್, ಜಗತ್ ಪ್ರಕಾಶ್ ನಡ್ಡಾ ಹಾಗೂ ಧರ್ಮೇಂದ್ರ ಪ್ರಧಾನ್ ಸೇರಿದಂತೆ ರಾಜ್ಯಸಭೆಗೆ ಆಯ್ಕೆಯಾದ 41 ಸದಸ್ಯರು ಇಂದು ಪ್ರಮಾಣವಚನ [more]

ರಾಷ್ಟ್ರೀಯ

ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ರಾಜ್ಯಸಭಾ ನಾಯಕರಾಗಿ ಇಂದು ಪುನರಾಯ್ಕೆ:

ನವದೆಹಲಿ, ಏ.3-ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ರಾಜ್ಯಸಭಾ ನಾಯಕರಾಗಿ ಇಂದು ಪುನರಾಯ್ಕೆಯಾಗಿದ್ದಾರೆ. ಸಭಾಪತಿ ಡಾ. ಎಂ.ವೆಂಕಯ್ಯನಾಯ್ಡು ಅವರು ಇಂದು ಸಂಸತ್ತಿನ ಮೇಲ್ಮನೆಯಲ್ಲಿ 65 ವರ್ಷದ ಜೇಟ್ಲಿ [more]

ರಾಷ್ಟ್ರೀಯ

ಸುಳ್ಳು ಸುದ್ದಿ ಸೃಷ್ಟಿಸುವ ಮತ್ತು ಹಬ್ಬಿಸುವ ಪತ್ರಕರ್ತರ ಮಾನ್ಯತೆ ರದ್ದು, ಪ್ರಕಟಣೆ ಹಿಂದಕ್ಕೆ:

ನವದೆಹಲಿ, ಏ.3-ಸುಳ್ಳು ಸುದ್ದಿ ಸೃಷ್ಟಿಸುವ ಮತ್ತು ಹಬ್ಬಿಸುವ ಪತ್ರಕರ್ತರ ಮಾನ್ಯತೆ ರದ್ದು ಮಾಡುವುದಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನಿನ್ನೆ ಹೊರಡಿಸಿದ ಪ್ರಕಟಣೆಯನ್ನು ಹಿಂದಕ್ಕೆ ಪಡೆಯಲಾಗಿದೆ. ಕೇಂದ್ರ [more]

ರಾಷ್ಟ್ರೀಯ

ಕಾವೇರಿ ನೀರು ನಿರ್ವಹಣಾ ಮಂಡಳಿ : ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಇಂದು ಪ್ರಧಾನಿ ಭೇಟಿ

ನವದೆಹಲಿ, ಏ.3-ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಕಾವೇರಿ ನೀರು ನಿರ್ವಹಣಾ ಮಂಡಳಿ [more]

ರಾಷ್ಟ್ರೀಯ

ಕಾವೇರಿ ಜಲ ವಿವಾದ ತೀರ್ಪು ಸುಪ್ರೀಂಕೋರ್ಟ್ ಏ.9ರಂದು ಕೈಗೆತ್ತಿಕೊಳ್ಳಲಿದೆ:

ನವದೆಹಲಿ, ಏ.3- ಕಾವೇರಿ ಜಲ ವಿವಾದ ತೀರ್ಪು ಕುರಿತು ಸ್ಪಷ್ಟೀಕರಣ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಏ.9ರಂದು ಕೈಗೆತ್ತಿಕೊಳ್ಳಲಿದೆ. ಕಾವೇರಿ ನಿರ್ವಹಣಾ ಮಂಡಲಿ ರಚನೆ [more]

ಕ್ರೈಮ್

ಎಟಿಎಂ ಕೇಂದ್ರವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿ:

ಬೆಂಗಳೂರು,ಏ.2- ಎಟಿಎಂ ಕೇಂದ್ರವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಚಂದ್ರಲೇಔಟ್ ವ್ಯಾಪ್ತಿಯ ಯೂನಿವರ್ಸಿಟಿ ರಸ್ತೆಯಲ್ಲಿ ಎಚ್‍ಡಿಎಫ್‍ಸಿ ಬ್ಯಾಂಕ್‍ಗೆ ಸೇರಿದ ಎಟಿಎಂ ಕೇಂದ್ರದಲ್ಲಿ ರಾತ್ರಿ 7 [more]

ಕ್ರೈಮ್

ತಪ್ಪಿಸಿಕೊಳ್ಳುವ ಸಲುವಾಗಿ ಪಕ್ಕದ ಕಟ್ಟಡಕ್ಕೆ ಜಿಗಿದಾಗ ಆಯತಪ್ಪಿ ಬಿದ್ದು ಸ್ಥಳದಲ್ಲೇ ಮೃತ:

ಬೆಂಗಳೂರು, ಏ.2-ಪಿಜಿ ಕಟ್ಟಡ ಬಳಿ ಬಂದಿದ್ದ ವ್ಯಕ್ತಿಯನ್ನು ಕಂಡ ಯುವತಿಯರು ಕಳ್ಳ-ಕಳ್ಳನೆಂದು ಕೂಗಿಕೊಂಡಾಗ ಭಯದಲ್ಲಿ ಪಕ್ಕದ ಕಟ್ಟಡಕ್ಕೆ ಜಿಗಿದ ವ್ಯಕ್ತಿ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ [more]

ರಾಷ್ಟ್ರೀಯ

ವಿವಿಧ ರಾಜ್ಯಗಳ ಮೂಲಕ ಹರಿದು ಹೋಗುವ ಒಂದು ನದಿ ಮೇಲೆ ಯಾವುದೇ ರಾಜ್ಯವಾಗಲಿ ವಿಶೇಷ ಅಧಿಕಾರ ಹೊಂದಿರುವುದಿಲ್ಲ : ಸುಪ್ರೀಂಕೋರ್ಟ್

ನವದೆಹಲಿ, ಏ.2-ವಿವಿಧ ರಾಜ್ಯಗಳ ಮೂಲಕ ಹರಿದು ಹೋಗುವ ಒಂದು ನದಿ ಮೇಲೆ ಯಾವುದೇ ರಾಜ್ಯವಾಗಲಿ ವಿಶೇಷ ಅಧಿಕಾರ ಹೊಂದಿರುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿರುವ ಸುಪ್ರೀಂಕೋರ್ಟ್, ಎಲ್ಲ [more]

ರಾಷ್ಟ್ರೀಯ

ಭಾರತ್ ಬಂದ್ ಭಾಗವಾಗಿ ಕೆಲವು ರಾಜ್ಯಗಳಲ್ಲಿ ಈ ಹಿಂಸಾತ್ಮಕ ಪ್ರತಿಭಟನೆ:

ನವದೆಹಲಿ,ಏ.2- ಸುಪ್ರೀಂಕೋರ್ಟ್ ಸೂಚಿಸಿರುವ ಪ್ರಕಾರ ಎಸ್ಸಿ-ಎಸ್ಟಿ ಕಾಯ್ದೆ ತಿದ್ದುಪಡಿಗಳನ್ನು ಕೇಂದ್ರ ಸರಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಭಾರತ್ ಬಂದ್ ಪ್ರಯುಕ್ತ ಆಗ್ರಾದಲ್ಲಿ ಇಂದು ಪ್ರತಿಭಟನಕಾರರು ಕೆಲವು [more]

ರಾಷ್ಟ್ರೀಯ

ವಾರ್ತಾ ವಾಹಿನಿಯೊಂದರ ವಾರ್ತಾ ವಾಚಕಿ ತಮ್ಮ ಅಪಾರ್ಟ್‍ಮೆಂಟ್‍ನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ :

ಹೈದರಾಬಾದ್, ಏ.2-ವಾರ್ತಾ ವಾಹಿನಿಯೊಂದರ ವಾರ್ತಾ ವಾಚಕಿ ತಮ್ಮ ಅಪಾರ್ಟ್‍ಮೆಂಟ್‍ನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಮಧ್ಯರಾತ್ರಿ ಹೈದರಾಬಾದ್‍ನ ಮೂಸಾಪೇಟ್‍ನಲ್ಲಿ ನಡೆದಿದೆ. ರಾಧಿಕಾ ರೆಡ್ಡಿ [more]

ರಾಷ್ಟ್ರೀಯ

ತರಗತಿಯಲ್ಲಿ ಟಾಪರ್(ಅಗ್ರಶ್ರೇಣಿ) ಆಗಲು ಸಾಧ್ಯವಾಗಲಿಲ್ಲ ಎಂಬ ಹತಾಶೆ: ವಿದ್ಯಾರ್ಥಿನಿಯೊಬ್ಬಳು ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಚಂಡೀಗಢ, ಏ.2-ತರಗತಿಯಲ್ಲಿ ಟಾಪರ್(ಅಗ್ರಶ್ರೇಣಿ) ಆಗಲು ಸಾಧ್ಯವಾಗಲಿಲ್ಲ ಎಂಬ ಹತಾಶೆಯಿಂದ 11ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತಂದೆಯ ರಿವಾಲ್ವಾರ್‍ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಂಜಾಬ್‍ನ ಜಿಂದ್ [more]

ಅಂತರರಾಷ್ಟ್ರೀಯ

ನಿಯಂತ್ರಣ ಕಳೆದುಕೊಂಡಿದ್ದ ಚೀನಾದ ಬಾಹ್ಯಾಕಾಶ ಪ್ರಯೋಗಾಲಯ ಇಂದು ನಿರೀಕ್ಷೆಯಂತೆ, ದಕ್ಷಿಣ ಪೆಸಿಫಿಕ್ ಸಾಗರದಲ್ಲಿ ಮುಳುಗಿದೆ:

ಬೀಜಿಂಗ್, ಏ.2-ಕಾರ್ಯನಿರ್ವಹಣೆ ಸ್ಥಗಿತಗೊಂಡು ನಿಯಂತ್ರಣ ಕಳೆದುಕೊಂಡಿದ್ದ ಚೀನಾದ ಬಾಹ್ಯಾಕಾಶ ಪ್ರಯೋಗಾಲಯ ಇಂದು ನಿರೀಕ್ಷೆಯಂತೆ ಭೂಮಿಗೆ ಹಿಂದಿರುಗಿ ದಕ್ಷಿಣ ಪೆಸಿಫಿಕ್ ಸಾಗರದಲ್ಲಿ ಮುಳುಗಿದೆ. ಇದು ಧರೆಯ ಯಾವುದೇ ಭಾಗದಲ್ಲಿ [more]

ರಾಷ್ಟ್ರೀಯ

ಸಿಬಿಎಸ್‍ಇ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆ: ಮಧ್ಯಪ್ರದೇಶದಲ್ಲಿ ಮತ್ತೊಂದು ಪ್ರಕರಣ

ಭೋಪಾಲ್, ಏ.2-ಸಿಬಿಎಸ್‍ಇ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿ ದೇಶಾದ್ಯಂತ ವಿವಾದ ಸೃಷ್ಟಿಯಾಗಿರುವಾಗಲೇ ಮಧ್ಯಪ್ರದೇಶದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ವಾಚ್‍ಮನ್ (ಕಾವಲುಗಾರ) ಹುದ್ದೆಗಾಗಿ ಭಾರತ ಆಹಾರ ನಿಗಮ(ಎಫ್‍ಸಿಐ)ದ [more]

ರಾಷ್ಟ್ರೀಯ

ಬಾಲಕಿಯರು ಮತ್ತು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ:

ಮುಜಾಫರ್‍ನಗರ್, ಏ.2-ಬಾಲಕಿಯರು ಮತ್ತು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಮುಂದುವರಿದಿದ್ದು, ಉತ್ತರ ಪ್ರದೇಶದ ಭಾಗ್ಪತ್ ಜಿಲ್ಲೆಯಲ್ಲಿ ನವದೆಹಲಿ-ಸಹರನ್‍ಪುರ್ ಪ್ರಯಾಣಿಕರ ರೈಲಿನಲ್ಲಿ 16 ವರ್ಷದ ಹುಡುಗಿ ಮೇಲೆ [more]

ರಾಷ್ಟ್ರೀಯ

ಪ್ರೀತಿಯೊಂದಿಗೆ ಲೈಂಗಿಕ ಸಂಬಂಧ ಹೊಂದುವುದು ಅತ್ಯಾಚಾರವಲ್ಲ, ಬಾಂಬೆ ಹೈಕೋರ್ಟ್‍ನ ಮಹತ್ವದ ತೀರ್ಪು:

ಪಣಜಿ, ಏ.2-ಮಹಿಳೆಯೊಬ್ಬಳ ಜೊತೆ ಗಾಢ ಪ್ರೀತಿಯೊಂದಿಗೆ ಲೈಂಗಿಕ ಸಂಬಂಧ ಹೊಂದುವುದು ಅತ್ಯಾಚಾರವಲ್ಲ, ಅಂಥ ವ್ಯಕ್ತಿಯನ್ನು ಶಿಕ್ಷೆಗೆ ಗುರಿಪಡಿಸಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್‍ನ ಗೋವಾ ಪೀಠ ಮಹತ್ವದ [more]

ರಾಷ್ಟ್ರೀಯ

ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ: ಸುಪ್ರೀಂಕೋರ್ಟ್ ಏ.9ರಂದು ವಿಚಾರಣೆ

ನವದೆಹಲಿ, ಏ.2- ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚಿಸದಿರುವುದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಕುರಿತು ಸುಪ್ರೀಂಕೋರ್ಟ್ ಏ.9ರಂದು ವಿಚಾರಣೆ [more]