ತುಮಕೂರು

ಚುನಾವಣಾ ದಿನಾಂಕ: ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಹಳೆಯ ದ್ವೇಷ, ರಾಜಕೀಯ ವೈಮನಸ್ಸುಗಳಿಗೆ ಜನ್ಮ

ತುಮಕೂರು, ಮಾ.31- ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಎಲ್ಲಾ ಕ್ಷೇತ್ರಗಳಲ್ಲೂ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಹಳೆಯ ದ್ವೇಷ, ರಾಜಕೀಯ ವೈಮನಸ್ಸುಗಳಿಗೆ ಜನ್ಮ ಪಡೆದುಕೊಂಡಿವೆ. ಗ್ರಾಪಂ ಉಪಾಧ್ಯಕ್ಷನಿಗೆ ನಿಮ್ಮ ಪಾರ್ಟಿ [more]

ಹಳೆ ಮೈಸೂರು

ಚುನಾವಣೆಯಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಆದರೆ, ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡುವುದು ಜನರಿಗೆ ಬಿಟ್ಟಿದ್ದು – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮಾ.31- ಚುನಾವಣೆಯಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಆದರೆ, ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡುವುದು ಜನರಿಗೆ ಬಿಟ್ಟಿದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವರಣಾ ಕ್ಷೇತ್ರದಿಂದ ಡಾ.ಯತೀಂದ್ರ [more]

ರಾಷ್ಟ್ರೀಯ

ಪ್ರತಿಮೆಗಳನ್ನು ಭಗ್ನಗೊಳಿಸುವ ಭಂಜಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ:

ಅಲಹಾಬಾದ್, ಮಾ.31-ಗಣ್ಯಾತಿಗಣ್ಯರ ಪ್ರತಿಮೆಗಳನ್ನು ಭಗ್ನಗೊಳಿಸುವ ಭಂಜಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದ್ದರೂ ಕಿಡಿಗೇಡಿಗಳಿಂದ ಪುತ್ಥಳಿಗಳ ಧ್ವಂಸ ಕುಕೃತ್ಯಗಳು ಮುಂದುವರಿದಿದೆ. ಉತ್ತರ ಪ್ರದೇಶದ [more]

ರಾಷ್ಟ್ರೀಯ

ಕಾವೇರಿ ನದಿನೀರು ನಿರ್ವಹಣಾ ಮಂಡಳಿ ರಚನೆ ಕುರಿತಂತೆ, ಸ್ಪಷ್ಟೀಕರಣ ಕೋರಿ ಕೇಂದ್ರ ಸರ್ಕಾರ ಇಂದು ಸುಪ್ರೀಂಕೋರ್ಟ್‍ಗೆ ಅರ್ಜಿ:

ನವದೆಹಲಿ,ಮಾ.31-ಕಾವೇರಿ ನದಿನೀರು ನಿರ್ವಹಣಾ ಮಂಡಳಿ ರಚನೆ ಕುರಿತಂತೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಉಂಟಾಗಿರುವ ಸಮಸ್ಯೆಯನ್ನು ಇತ್ಯರ್ಥಪಡಿಸಲು ಸ್ಪಷ್ಟೀಕರಣ ಕೋರಿ ಕೇಂದ್ರ ಸರ್ಕಾರ ಇಂದು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ. [more]

ರಾಷ್ಟ್ರೀಯ

ಅಂಚೆ ಕಚೇರಿಯಲ್ಲಿ ಪೇಮೆಂಟ್ ಬ್ಯಾಂಕಿಂಗ್ ವ್ಯವಸ್ಥೆ:

ನವದೆಹಲಿ,ಮಾ.31-ಅಂಚೆ ಕಚೇರಿಯಲ್ಲಿ ಪೇಮೆಂಟ್ ಬ್ಯಾಂಕಿಂಗ್ ವ್ಯವಸ್ಥೆ ನಾಳೆಯಿಂದ ಆರಂಭವಾಗಲಿದೆ. ದೇಶದಾದ್ಯಂತ ಸೇವೆ ಶುರು ಮಾಡಲಿರುವ ಇಂಡಿಯನ್ ಪೆÇೀಸ್ಟ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) ಏರ್‍ಟೆಲ್ ಹಾಗೂ ಪೇಟಿಎಂ ನಂತರ [more]

ರಾಷ್ಟ್ರೀಯ

ವರದಕ್ಷಿಣೆ ಕಿರುಕುಳ: ಪತಿಯೇ ತನ್ನ ಸ್ನೇಹಿತನಿಂದ ಪತ್ನಿಯ ಮೇಲೆ ಅತ್ಯಾಚಾರ ಮಾಡಿಸಿದ್ದಾನೆ!

ಲಕ್ನೋ,ಮಾ.31- ವರದಕ್ಷಿಣೆ ನೀಡಿಲ್ಲ ಎಂಬ ಕಾರಣಕ್ಕೆ ಪತಿಯೇ ತನ್ನ ಸ್ನೇಹಿತನಿಂದ ಪತ್ನಿಯ ಮೇಲೆ ಅತ್ಯಾಚಾರ ಮಾಡಿಸಿರುವ ಘಟನೆ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಮದುವೆ ನಂತರ ವರದಕ್ಷಿಣೆ ವಿಚಾರಕ್ಕೆ [more]

ರಾಷ್ಟ್ರೀಯ

ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಸಂಸ್ಥಾಪಕ ಡಾ. ಝಾಕಿರ್ ನಾಯ್ಕ್ ನನ್ನು ಗಡಿಪಾರು ಮಾಡುವಂತೆ ಒತ್ತಾಯ:

ನವದೆಹಲಿ, ಮಾ. 31- ವಿವಾದಾತ್ಮಕ ಧಾರ್ಮಿಕ ವಿದ್ವಾಂಸ ಹಾಗೂ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಸಂಸ್ಥಾಪಕ ಡಾ. ಝಾಕಿರ್ ನಾಯ್ಕ್ ನನ್ನು ಭಾರತಕ್ಕೆ ಗಡೀಪಾರು ಮಾಡುವಂತೆ ಭಾರತದ ವಿದೇಶಾಂಗ [more]

ರಾಷ್ಟ್ರೀಯ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಎಪ್ರಿಲ್ 1ರಿಂದ ಏರಿಕೆ:

ಆಗ್ರಾ, ಮಾ. 31-ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಗ್ರಹಿಸಲಾಗುವ ಟೋಲ್ ಎಪ್ರಿಲ್ 1ರಿಂದ ಏರಿಕೆಯಾಗಲಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಈಗಿನ ಶೇ 5ರಷ್ಟು ಟೋಲ್‍ನ್ನು ರಾಷ್ಟ್ರೀಯ [more]

ರಾಷ್ಟ್ರೀಯ

ಕಿಕ್ಕಿರಿದು ಕಿಷ್ಕಿಂದೆಯಂತಾಗಿರುವ ಜೈಲುಗಳ ಅವ್ಯವಸ್ಥೆ: ಸುಪ್ರೀಂಕೋರ್ಟ್ ತರಾಟೆ

ನವದೆಹಲಿ, ಮಾ.31-ಕಿಕ್ಕಿರಿದು ಕಿಷ್ಕಿಂದೆಯಂತಾಗಿರುವ ಜೈಲುಗಳ ಅವ್ಯವಸ್ಥೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಕೈದಿಗಳ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿರುವುದಕ್ಕೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ತೀವ್ರ ತರಾಟೆಗೆ [more]

ರಾಷ್ಟ್ರೀಯ

ನೇಪಾಳದಿಂದ ಭಾರತಕ್ಕೆ ಬಾಲಕಿಯರು ಮತ್ತು ಯುವತಿಯರ ಕಳ್ಳಸಾಗಣೆ!

ನವದೆಹಲಿ, ಮಾ.31-ಹಿಮಾಲಯ ರಾಷ್ಟ್ರ ನೇಪಾಳದಿಂದ ಭಾರತಕ್ಕೆ ಬಾಲಕಿಯರು ಮತ್ತು ಯುವತಿಯರನ್ನು ಕಳ್ಳಸಾಗಣೆ ಮಾಡುತ್ತಿರುವ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿವೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಈ ಅಕ್ರಮ [more]

ರಾಷ್ಟ್ರೀಯ

ಎಂಜಿನ್‍ನಲ್ಲಿ ದೋಷ, ವಿಮಾನ ತುರ್ತು ಭೂಸ್ಪರ್ಶ:

ಅಹಮದಾಬಾದ್, ಮಾ.31-ಗಗನದಲ್ಲೇ ವಿಮಾನಗಳ ಎಂಜಿನ್‍ಗಳು ಕೈಕೊಡುತ್ತಿರುವ ಅಪಾಯಕಾರಿ ಸನ್ನಿವೇಶ ಮತ್ತೆ ಮರುಕಳಿಸಿದೆ. ಅಹಮದಾಬಾದ್‍ನಿಂದ ದೆಹಲಿಗೆ ತೆರಳುತ್ತಿದ್ದ ವಿಸ್ತಾರ ಸಂಸ್ಥೆಯ ವಿಮಾನದ ಎಂಜಿನ್‍ನಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು [more]

ರಾಷ್ಟ್ರೀಯ

ಭಾರೀ ಬಿರುಗಾಳಿ ಮತ್ತು ಮಳೆ: ನಾಲ್ಕು ಯಾತ್ರಿಕರ ಸಾವು

ಅಮರಾವತಿ, ಮಾ.31-ಭಾರೀ ಬಿರುಗಾಳಿ ಮತ್ತು ಮಳೆಯಿಂದಾಗಿ ಪೆಂಡಾಲ್‍ಗಳು ಕುಸಿದು ನಾಲ್ವರು ಯಾತ್ರಿಕರು ಮೃತಪಟ್ಟು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯೆ ಒಂಟಿಮಿಟ್ಟಾದ ಪ್ರಾಚೀನ [more]

ಅಂತರರಾಷ್ಟ್ರೀಯ

ಶಿಕ್ಷಣ ಕಾರ್ಯಕರ್ತೆ ಮಲಾಲ ಸ್ವಾಟ್ ಕಣಿವೆಗೆ ಭೇಟಿ:

ಪೇಶಾವರ್, ಮಾ.31-ಅತ್ಯಂತ ಕಿರಿಯ ನೊಬೆಲ್ ಪ್ರಶಸ್ತಿ ಪುರಸ್ಕøತೆ ಹಾಗೂ ಶಿಕ್ಷಣ ಕಾರ್ಯಕರ್ತೆ ಮಲಾಲ ಯೂಸೆಫ್‍ಝೈ ಇಂದು ಪಾಕಿಸ್ತಾನದ ತಮ್ಮ ತವರೂರು ಸ್ವಾಟ್ ಕಣಿವೆಗೆ ಭೇಟಿ ನೀಡಿದರು. ಹೆಣ್ಣು [more]

ರಾಷ್ಟ್ರೀಯ

ಉಗ್ರರಿಂದ ಹತ್ಯೆಯಾದ 39 ಭಾರತೀಯರ ಅವಶೇಷಗಳನ್ನು ತರಲು ಸಚಿವ ವಿ.ಕೆ.ಸಿಂಗ್ ಸಜ್ಜಾಗಿದ್ದಾರೆ:

ನವದೆಹಲಿ, ಮಾ.31- ಕ್ರೂರ ಇಸ್ಲಾಮಿಕ್ ಸ್ಟೇಟ್ ಉಗ್ರರಿಂದ ಹತ್ಯೆಯಾದ 39 ಭಾರತೀಯರ ಅವಶೇಷಗಳನ್ನು ತರಲು ಇರಾಕ್‍ಗೆ ತೆರಳಲು ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ವಿ.ಕೆ.ಸಿಂಗ್ ಸಜ್ಜಾಗಿದ್ದಾರೆ. ಈ [more]

ರಾಷ್ಟ್ರೀಯ

ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ಸೇನಾ ಚಟುವಟಿಕೆ:

ನವದೆಹಲಿ, ಮಾ.31- ಭಾರತದ ಎಚ್ಚರಿಕೆ ನಡುವೆಯೇ ಚೀನಾ ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದ ಗಡಿಯಲ್ಲಿ ತನ್ನ ಸೇನಾ ಚಟುವಟಿಕೆಗಳನ್ನು ಬಿರುಸುಗೊಳಿಸಿದ್ದು, ಉದ್ವಿಗ್ನ ಸ್ಥಿತಿ ನೆಲೆಸಿದೆ. ಅರುಣಾಚಲ ಪ್ರದೇಶದ [more]

ರಾಷ್ಟ್ರೀಯ

ಕಾವೇರಿ ನದಿನೀರು ನಿರ್ವಹಣಾ ಮಂಡಳಿ ರಚನೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ಇಂದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ:

ನವದೆಹಲಿ,ಮಾ.31-ನ್ಯಾಯಾಲಯದ ಆದೇಶದಂತೆ ಕಾವೇರಿ ನದಿನೀರು ನಿರ್ವಹಣಾ ಮಂಡಳಿ ರಚನೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ಇಂದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಕೇಂದ್ರ ಜಲಸಂಪನ್ಮೂಲ [more]

ರಾಷ್ಟ್ರೀಯ

ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ: ಸುಪ್ರೀಂಕೋರ್ಟ್‍ಗೆ ಕೇಂದ್ರ ಸರ್ಕಾರ ಅಫಿಡೆವಿಟ್ ಸಲ್ಲಿಕೆ:

ನವದೆಹಲಿ, ಮಾ.31- ಸದ್ಯದ ಪರಿಸ್ಥಿತಿಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‍ಗೆ ಕೇಂದ್ರ ಸರ್ಕಾರ ಅಫಿಡೆವಿಟ್ ಸಲ್ಲಿಸಿದೆ. ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿದ್ದು [more]

ರಾಷ್ಟ್ರೀಯ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ಪ್ರಕರಣ ದಾಖಲು:

ಗೋರಖ್‍ಪುರ್, ಮಾ.31-ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಪಕ್ಷದ ಮಹಾಧಿವೇಶನದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಅಪಮಾನಕರ ಹೇಳಿಕೆ ನೀಡಿದ ಆರೋಪದ ಮೇಲೆ ಎಐಸಿಸಿ ಅಧ್ಯಕ್ಷ [more]

ಕ್ರೈಮ್

ಬೈಸಿಕಲ್‍ಗೆ ವಾಹನ ಡಿಕ್ಕಿ ಯುವಕ ಸಾವು:

ಬೆಂಗಳೂರು, ಮಾ.30- ಬೈಸಿಕಲ್‍ಗೆ ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟಿರುವ ಘಟನೆ ಅಶೋಕನಗರ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಪಶ್ವಿಮ ಬಂಗಾಳದವನಾದ ಸುಮಿತ್(25) [more]

ಕ್ರೈಮ್

ಹುಡುಗಿಯ ವಿಚಾರವಾಗಿ ಜಗಳ, ಚಾಕುವಿನಿಂದ ಇರಿತ:

ಬೆಂಗಳೂರು, ಮಾ.30- ಹುಡುಗಿಯ ವಿಚಾರವಾಗಿ ಜಗಳ ನಡೆದು ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಚಂದ್ರಾಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಜುನಾಥ್ (18) ಗಾಯಗೊಂಡಿರುವ ಯುವಕ. [more]

ಕ್ರೈಮ್

ಶತ್ರುಗಳ ಎದೆ ಸೀಳಬೇಕಾದ ಯೋಧರು ಕ್ಷುಲ್ಲಕ ಕಾರಣಕ್ಕೆ ಸಹೋದ್ಯೋಗಿಯನ್ನು ಇರಿದು ಕೊಲೆ:

ಬೆಂಗಳೂರು, ಮಾ.30- ಶತ್ರುಗಳ ಎದೆ ಸೀಳಬೇಕಾದ ಯೋಧರು ಕ್ಷುಲ್ಲಕ ಕಾರಣಕ್ಕೆ ಸೇನಾ ನೆಲೆಯಲ್ಲಿ ತಮ್ಮ ಸಹೋದ್ಯೋಗಿ ಸೈನಿಕನನ್ನು ಇರಿದು ಕೊಂದು ಶವವನ್ನು ಸುಟ್ಟು ಹಾಕಿರುವ ನಿರ್ದಯಿ ಘಟನೆ [more]

ರಾಷ್ಟ್ರೀಯ

ಶಾಲಾ ಕಟ್ಟಡ ನಿರ್ಮಾಣಕ್ಕಾಗಿ 40 ಲಕ್ಷ ರೂ.ಗಳನ್ನು ಮಂಜೂರು: ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್

ನವದೆಹಲಿ/ಶ್ರೀನಗರ, ಮಾ.30-ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಶಾಲೆಯೊಂದರ ಕಟ್ಟಡ ನಿರ್ಮಾಣಕ್ಕಾಗಿ ಮಾಜಿ ಕ್ರಿಕೆಟ್ ದಿಗ್ಗಜ ಹಾಗೂ ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್ 40 ಲಕ್ಷ ರೂ.ಗಳನ್ನು ಮಂಜೂರು [more]

ರಾಷ್ಟ್ರೀಯ

ರೈಲಿನಲ್ಲಿ ದರೋಡೆಕೋರರು, ಚಿನ್ನಾಭರಣ ಲೂಟಿಮಾಡಿ ಪರಾರಿ:

ನವದೆಹಲಿ, ಮಾ.30- ನಾಲ್ವರು ಶಸ್ತ್ರಸಜ್ಜಿತ ದರೋಡೆಕೋರರು ಅಂಬಾಲಾಗೆ ತೆರಳುತ್ತಿದ್ದ ರೈಲಿನ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ಹಣ, ಚಿನ್ನಾಭರಣ ಮತ್ತು ಮೊಬೈಲ್ ಫೆÇೀನ್‍ಗಳನ್ನು ಲೂಟಿ ಮಾಡಿ ಪರಾರಿಯಾಗಿರುವ [more]

ರಾಷ್ಟ್ರೀಯ

ಸಿಬಿಎಸ್‍ಸಿ ಪ್ರಶ್ನೆಪತ್ರಿಕೆಗಳ ಸೋರಿಕೆ ಪ್ರಕರಣ ತನಿಖೆ ಚುರುಕು:

ನವದೆಹಲಿ, ಮಾ.30-ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ(ಸಿಬಿಎಸ್‍ಸಿ)ಯ 10ನೇ ಮತ್ತು 12ನೇ ತರಗತಿ ಪರೀಕ್ಷೆ ಪ್ರಶ್ನೆಪತ್ರಿಕೆಗಳ ಸೋರಿಕೆ ಪ್ರಕರಣದ ಬಗ್ಗೆ ತನಿಖೆ ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡದ(ಎಸ್‍ಐಟಿ) ಅಧಿಕಾರಿಗಳಿಗೆ ಬಗೆದಷ್ಟೂ [more]

ರಾಷ್ಟ್ರೀಯ

ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಪಾಸ್‍ಪೆÇೀರ್ಟ್ ಇಲ್ಲ: ಕೇಂದ್ರ ಸರ್ಕಾರ

ನವದೆಹಲಿ, ಮಾ.30-ಭ್ರಷ್ಟಾಚಾರದಲ್ಲಿ ತೊಡಗಿರುವ ಸರ್ಕಾರಿ ಅಧಿಕಾರಿಗಳಿಗೆ ಪಾಸ್‍ಪೆÇೀರ್ಟ್ ನೀಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಲಂಚಾವತಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ. ಭ್ರಷ್ಟಾಚಾರ, ಲಂಚ ಪ್ರಕರಣಗಳಲ್ಲಿ [more]