
ಗುಜರಾತ್‍ನ ಕಚ್‍ನಲ್ಲಿ ಲಘು ಭೂಕಂಪ:
ಕಚ್, ಮಾ.29-ಗುಜರಾತ್‍ನ ಕಚ್ ಜಿಲ್ಲೆಯ ಬಚಾವು ಪ್ರದೇಶದಲ್ಲಿ ಇಂದು ಮುಂಜಾನೆ ಲಘು ಭೂಕಂಪ ಸಂಭವಿಸಿದೆ. 4ರ ನಸುಕಿನಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ 4.2ರಷ್ಟಿತ್ತು. ಭೂಕಂಪದಿಂದ ಯಾವುದೇ ಸಾವು-ನೋವು [more]
ಕಚ್, ಮಾ.29-ಗುಜರಾತ್‍ನ ಕಚ್ ಜಿಲ್ಲೆಯ ಬಚಾವು ಪ್ರದೇಶದಲ್ಲಿ ಇಂದು ಮುಂಜಾನೆ ಲಘು ಭೂಕಂಪ ಸಂಭವಿಸಿದೆ. 4ರ ನಸುಕಿನಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ 4.2ರಷ್ಟಿತ್ತು. ಭೂಕಂಪದಿಂದ ಯಾವುದೇ ಸಾವು-ನೋವು [more]
ನವದೆಹಲಿ, ಮಾ.29-ಭ್ರಷ್ಟಾಚಾರ ನಿಗ್ರಹಕ್ಕಾಗಿ ಲೋಕಪಾಲರ ನೇಮಕ, ರೈತರ ಸಾಲಮನ್ನಾ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಳೆದ ಏಳು ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ [more]
ಕ್ಯಾರಕಾಸ್, ಮಾ.29-ಜೈಲಿನಿಂದ ಕೈದಿಗಳೂ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕಾರಾಗೃಹದಲ್ಲಿ ಭುಗಿಲೆದ್ದ ಗಲಭೆ ವೇಳೆ ಭೀಕರ ಅಗ್ನಿ ದುರಂತದಲ್ಲಿ ಪೆÇಲೀಸರೂ ಸೇರಿದಂತೆ 68 ಸೆರೆಯಾಳುಗಳು ಮೃತಪಟ್ಟ ಘಟನೆ ವೆನಿಜುವೆಲಾದ ವೆಲೆನ್ಸಿಯಾದಲ್ಲಿ [more]
ಮಲಪ್ಪುರಂ, ಮಾ.29-ಕರ್ನಾಟಕ ಹಾಸನದಿಂದ ಕೇರಳಕ್ಕೆ ಹೋಗುತ್ತಿದ್ದ ಸ್ಫೋಟಕ ತುಂಬಿದ ಲಾರಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ವಶಪಡಿಸಿಕೊಂಡಿರುವ ಪೆÇಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಲಾರಿ ಮತ್ತು ಸ್ಪೋಟಕಗಳನ್ನು ವಶಪಡಿಸಿಕೊಂಡಿರುವ [more]
ಬೆಂಗಳೂರು, ಮಾ.28- ಬ್ಯೂಟಿ ಪಾರ್ಲರ್ ಒಂದಕ್ಕೆ ನುಗ್ಗಿ ಹಣಕ್ಕಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಇಬ್ಬರು ಕಾನ್‍ಸ್ಟೇಬಲ್‍ಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಣ್ಣೂರು ಠಾಣೆಯ ಕಾನ್‍ಸ್ಟೇಬಲ್‍ಗಳಾದ [more]
ಬೆಂಗಳೂರು, ಮಾ.28- ಅಪರಾಧ ಚಟುವಟಿಕೆಗಳಲ್ಲಿ ತೊಡಗಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‍ನನ್ನು ಹಿಡಿಯಲು ಹೋದ ಪೆÇಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗುವಾಗ ಇನ್ಸ್‍ಪೆಕ್ಟರ್ ಗಾಳಿಯಲ್ಲಿ ಗುಂಡು ಹಾರಿಸಿರುವ [more]
ಬೆಂಗಳೂರು, ಮಾ.28- ಮನೆ ಕೆಲಸ ಮಾಡುವ ಸೋಗಿನಲ್ಲಿ ಮಾಲೀಕರ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಮನೆ ಕೆಲಸದಾಕೆಯನ್ನು ಸಂಜಯನಗರ ಠಾಣೆ ಪೆÇಲೀಸರು ಬಂಧಿಸಿ 4.80 ಲಕ್ಷ ರೂ. ಮೌಲ್ಯದ [more]
ಬೆಂಗಳೂರು, ಮಾ.28- ಅನಿವಾಸಿ ಭಾರತೀಯರೊಬ್ಬರಿಗೆ 12 ಕೋಟಿ ರೂ. ವಂಚಿಸಿರುವ ಆರೋಪದ ಮೇಲೆ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬರನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ಮಲ್ಲೇಶ್ವರಂನ 15ನೆ ಅಡ್ಡರಸ್ತೆ [more]
ಬೆಂಗಳೂರು, ಮಾ.28- ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಕಾಟನ್‍ಪೇಟೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ [more]
ನವದೆಹಲಿ, ಮಾ 28-ಭಾರತೀಯ ರೈಲ್ವೆ ಬೃಹತ್ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಮನ್ವಂತರದತ್ತ ದಾಪುಗಾಲು ಹಾಕುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೇಕ್ ಇನ್ ಇಂಡಿಯಾ ಅಭಿಯಾನವನ್ನು ಸಾಕಾರಗೊಳಿಸುವ [more]
ನವದೆಹಲಿ, ಮಾ.28- ನಾಲ್ವರು ಹಿರಿಯ ನ್ಯಾಯಮೂರ್ತಿಗಳಿಂದ ಗಂಭೀರ ಆರೋಪಗಳಿಗೆ ಗುರಿಯಾಗಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಸಂಸತ್ತಿನಲ್ಲಿ ವಾಗ್ದಂಡನೆ ನಿರ್ಣಯ ಮಂಡಿಸಿ ಅವರನ್ನು ಹುದ್ದೆಯಿಂದ [more]
ಅಂಕಾರ, ಮಾ.28- ಇರಾಕ್‍ನ ಕಂದಿಲ್ ಪ್ರಾಂತ್ಯದಲ್ಲಿ ಟರ್ಕಿ ಸೇನೆ ನಡೆಸಿದ ವಾಯು ದಾಳಿಯಲ್ಲಿ 42 ಭಯೋತ್ಪಾದಕರು ಹತರಾಗಿದ್ದು, ಅನೇಕರು ಗಾಯಗೊಂಡಿದ್ಧಾರೆ. ಕುರ್ದಿಶ್ ವರ್ಕರ್ಸ್ ಪಾರ್ಟಿಗೆ(ಕೆಡಬ್ಲ್ಯಪಿ) ಸೇರಿದ ಉಗ್ರರನ್ನು [more]
ಅಮರಾವತಿ, ಮಾ.28-ಪಾನಮತ್ತ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಕಾರನ್ನು ತಡೆಯಲು ಬಂದ ಪೆÇಲೀಸರ ಮೇಲೆ ಕಾರು ಹತ್ತಿಸಿ ಪೌರುಷ ತೋರಿಸಿದ್ಧಾನೆ. ಈ ಘಟನೆಯಲ್ಲಿ ಹಲವು ಪೆÇಲೀಸರಿಗೆ ಗಾಯಗಳಾಗಿವೆ. ಆಂಧ್ರಪ್ರದೇಶದ [more]
ರಾಯ್‍ಪುರ್, ಮಾ.28-ಛತ್ತೀಸ್‍ಗಢದಲ್ಲಿ ನಕ್ಸಲೀಯರ ಅಟ್ಟಹಾಸ ಮುಂದುವರಿದಿದ್ದು, ಬಿಜಾಪುರ ಜಿಲ್ಲೆಯ ಬಸ್ತಾರ್‍ನಲ್ಲಿ ಮಾವೋವಾದಿಗಳು ಬಿಜೆಪಿ ಮುಖಂಡರೊಬ್ಬರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಜಗದೀಶ್ ಕೊಂದ್ರಾ ಕೊಲೆಯಾದ ಬಿಜೆಪಿಯ ಯುವ ನಾಯಕ. [more]
ಮುಂಬೈ, ಮಾ.28- ಮಹರಾಷ್ಟ್ರದ ರಾಯ್‍ಗಢ್ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮತ್ತು ಪತನದ ವೇಳೆ ತೀವ್ರ ಗಾಯಗೊಂಡಿದ್ದ ಕರಾವಳಿ ರಕ್ಷಣಾ ಪಡೆಯ ಸಹ ಮಹಿಳಾ ಪೈಲೆಟ್ ನಿನ್ನೆ [more]
ಚೆನ್ನೈ, ಮಾ.28-ಪ್ರತಿಷ್ಠಿತ ಕಂಪನಿಗಳ ತೆರಿಗೆ ವಂಚನೆ ಪ್ರಕರಣಗಳು ಒಂದೊಂದಾಗಿ ಬಯಲಾಗುತ್ತಿದೆ. 2,500 ಕೋಟಿ ರೂ.ಗಳ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಕಾಗ್ನಿಜಾಂಟ್ ಟೆಕ್ನೋಲಾಜಿಸ್ ಸೆಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ [more]
ಕೊಚ್ಚಿನ್, ಮಾ.28-ಅತ್ಯಾಚಾರ ಎಸಗಿದ ಎಂಬ ಕಾರಣಕ್ಕಾಗಿ ಯುವತಿಯಿಂದ ಗುಪ್ತಾಂಗ ಕತ್ತರಿಸಲ್ಪಟ್ಟ ಸ್ವಯಂಘೋಷಿತ ದೇವಮಾನವ ಹರಿಸ್ವಾಮಿಗೆ(55) ಮಂಗಳವಾರ ಯಶಸ್ವಿ ಶಸ್ತ್ರಚಿಕಿತ್ಸೆ ನಂತರ ಶಿಶ್ನಭಾಗ್ಯ ಮರಳಿ ಬಂದಿದೆ. ತನ್ನ ಮೇಲೆ [more]
ನವದೆಹಲಿ, ಮಾ.28-ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಹತ್ಯೆ ಬಗ್ಗೆ ಮರು ತನಿಖೆ ನಡೆಸುವಂತೆ ಕೋರಿದ್ದ ಅರ್ಜಿಯೊಂದನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಮುಂಬೈ ಮೂಲದ ಅಭಿನವ್ ಭಾರತ್ ಚಾರಿಟಬಲ್ ಟ್ರಸ್ಟ್‍ನ [more]
ವಿಶ್ವಸಂಸ್ಥೆ, ಮಾ.28-ಭಾರತ ಸೇರಿದಂತೆ ವಿಶ್ವದ ವಿವಿಧೆಡೆ ಪತ್ರಕರ್ತರ ಹತ್ಯೆಗಳು ಮತ್ತು ದಾಳಿಗಳ ಬಗ್ಗೆ ವಿಶ್ವಸಂಸ್ಥೆ ಮುಖ್ಯಸ್ಥ ಅಂಟೋನಿಯೊ ಗುಟೆರ್ರೆಸ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಬಿಹಾರ ಮತ್ತು ಮಧ್ಯಪ್ರದೇಶದಲ್ಲಿ [more]
ನವದೆಹಲಿ, ಮಾ.28-ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್, ಕಾವೇರಿ ಜಲವಿವಾದ ಸೇರಿದಂತೆ ಮತ್ತಿತರ ವಿಷಯಗಳು ಸಂಸತ್ತಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿ ಭಾರೀ ಗದ್ದಲ-ಕೋಲಾಹಲ ಸೃಷ್ಟಿಯಾಗಿ ಉಭಯ ಸದನಗಳ [more]
ನವದೆಹಲಿ, ಮಾ.28-ಕಲಾಪಗಳಿಗೆ ನಿರಂತರವಾಗಿ ಅಡ್ಡಿಯಾಗಿರುತ್ತಿರುವ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯಲ್ಲಿ ಅಸಮಾಧಾನ ಸೂಚಿಸಿದರು. ನಿವೃತ್ತರಾಗುತ್ತಿರುವ ಸದಸ್ಯರು ತ್ರಿವಳಿ ತಲಾಖ್‍ನಂಥ ಪ್ರಮುಖ ಮಸೂದೆಗಳ ಕುರಿತ [more]
ಬೆಂಗಳೂರು, ಮಾ.27- ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯಶವಂತಪುರ ಸಾರಿಗೆ ಕಚೇರಿ ಅಧಿಕಾರಿಗಳ ಕಾರ್ಯಾಚರಣೆ ನಡೆಸಿದ್ದು, ತೆರಿಗೆ ಪಾವತಿಸದೆ ನಗರದಲ್ಲಿ ಸಂಚರಿಸುತ್ತಿದ್ದ ಎರಡು ಐಷಾರಾಮಿ ಕಾರುಗಳನ್ನು ಜಪ್ತಿ ಮಾಡಿ [more]
ಬೆಂಗಳೂರು, ಮಾ.27- ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿ ರೆಸಾರ್ಟ್‍ವೊಂದರಲ್ಲಿ ಕೂಡಿ ಹಾಕಿ ಡೆಬಿಟ್ ಕಾರ್ಡ್ ಅನ್ನು ಕಿತ್ತುಕೊಂಡು 2.72 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ್ದ ನಾಲ್ವರು ದರೋಡೆಕೋರರನ್ನು [more]
ಮಂಗಳೂರು, ಮಾ.27-ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಲೇರಿ ನಿವಾಸಿ ಚಂದ್ರಶೇಖರ್ [more]
ಮಂಡ್ಯ, ಮಾ.27-ದೊಡ್ಡಿಗೆ ನುಗ್ಗಿ ನಾಯಿಗಳು ದಾಳಿ ಮಾಡಿದ್ದರಿಂದ ಎರಡು ಕುರಿಗಳು ಮೃತಪಟ್ಟು, ಐದು ಕುರಿಗಳು ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಹಳವಾಡಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ತಾಲ್ಲೂಕು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ