ಹಾಸನ

ಹಾಲಿನ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತ

ಹಾಸನ, ಮಾ.10- ಹಾಲಿನ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೇಲೂರು ತಾಲೂಕಿನ ಅಂಗಡಿಹಳ್ಳಿ ಗ್ರಾಮದ ಬಳಿ ರಾತ್ರಿ ಸಂಭವಿಸಿದೆ. ಮೃತಪಟ್ಟ ಯುವಕರ ಹೆಸರು-ವಿಳಾಸ [more]

ಹಳೆ ಮೈಸೂರು

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆಂದು ವರುಣಾ ವಿಧಾನ ಸಭಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ

ಟಿ.ನರಸೀಪುರ, ಮಾ.10- ನಮ್ಮ ತಂದೆ ಸಿದ್ದರಾಮಯ್ಯನವರು ಕಳೆದ ಐದು ವರ್ಷಗಳ ಅವಧಿಯಲ್ಲಿ ಮಾಡಿರುವ ಹಲವು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿರುವ ರಾಜ್ಯದ ಜನತೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ [more]

ಹಳೆ ಮೈಸೂರು

ಕಳೆದ ಒಂದು ತಿಂಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಇಟ್ಟಿದ್ದ ಬೋನಿಗೆ ಸೆರೆ

ರಾಮನಗರ, ಮಾ.10- ಕಳೆದ ಒಂದು ತಿಂಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಇಟ್ಟಿದ್ದ ಬೋನಿಗೆ ಸೆರೆ ಸಿಕ್ಕಿದೆ. ತಾಲೂಕಿನ ಮುತ್ತುರಾಯನಪಾಳ್ಯದ ಸುತ್ತಮುತ್ತ [more]

ರಾಷ್ಟ್ರೀಯ

ಭಾರತ ಮತ್ತು ಫ್ರಾನ್ಸ್ ನಡುವೆ ಉತ್ತಮ ಸಂಬಂಧ ಇದೆ – ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್

ನವದೆಹಲಿ, ಮಾ.10-ಭಾರತ ಮತ್ತು ಫ್ರಾನ್ಸ್ ನಡುವೆ ಉತ್ತಮ ಸಂಬಂಧ ಇದೆ. ಈ ಎರಡು ಬೃಹತ್ ಪ್ರಜಾಪ್ರಭುತ್ವ ದೇಶಗಳ ಮಧ್ಯೆ ಐತಿಹಾಸಿಕ ನಂಟು ಇದೆ. ಉಭಯ ರಾಷ್ಟ್ರಗಳ ನಡುವಣ [more]

ರಾಷ್ಟ್ರೀಯ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‍ಎಸ್‍ಎಸ್)ದ ಎರಡನೇ ನಾಯಕರಾಗಿ ದತ್ತಾತ್ರೇಯ ಹೊಸಬಾಳೆ ಅವರು ಆಯ್ಕೆಯಾಗುವುದು ಬಹುತೇಕ ಖಚಿತ

ನಾಗ್ಪುರ ಮಾ.10-ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‍ಎಸ್‍ಎಸ್)ದ ಎರಡನೇ ನಾಯಕರಾಗಿ ದತ್ತಾತ್ರೇಯ ಹೊಸಬಾಳೆ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ನಾಗಪುರದಲ್ಲಿ ಆರಂಭವಾಗಿರುವ ಆರ್‍ಎಸ್‍ಎಸ್‍ನ ಅಖಿಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ [more]

ರಾಷ್ಟ್ರೀಯ

ದೇಶದ ವಿವಿಧೆಡೆ ಭಗ್ನಪ್ರೇಮಿಗಳಿಂದ ಯುವತಿಯರು ಮತ್ತು ವಿದ್ಯಾರ್ಥಿನಿಯರ ಹತ್ಯೆ

ಚೆನ್ನೈ,ಮಾ.10-ದೇಶದ ವಿವಿಧೆಡೆ ಭಗ್ನಪ್ರೇಮಿಗಳಿಂದ ಯುವತಿಯರು ಮತ್ತು ವಿದ್ಯಾರ್ಥಿನಿಯರ ಹತ್ಯೆ ಪ್ರಕರಣಗಳು ಮುಂದುವರೆದಿರುವಾಗಲೇ ಚೆನ್ನೈನಲ್ಲಿ ಮತ್ತೊಂದು ಘಟನೆ ಮರುಕಳಿಸಿದೆ. ತನ್ನನ್ನು ಪೀತಿಸುವಂತೆ ಪೀಡಿಸುತ್ತಿದ್ದ ಯುವಕನೊಬ್ಬ ಹತಾಶನಾಗಿ ಕಾಲೇಜು ಮುಂದೆಯೇ [more]

ರಾಷ್ಟ್ರೀಯ

ದೇಶದಲ್ಲಿರುವ ಅಸಮಾನತೆ ಹೋಗಲಾಡಿಸಿ ಸಾಮಾಜಿಕ ನ್ಯಾಯ ಒದಗಿಸುವುದು ನಮ್ಮ ಜವಾಬ್ದಾರಿ – ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ, ಮಾ.10- ದೇಶದಲ್ಲಿರುವ ಅಸಮಾನತೆ ಹೋಗಲಾಡಿಸಿ ಸಾಮಾಜಿಕ ನ್ಯಾಯ ಒದಗಿಸುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಸಂಸದರು ಮತ್ತು ಶಾಸಕರು ಕಾರ್ಯೋನ್ಮುಖವಾಗಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ [more]

ರಾಷ್ಟ್ರೀಯ

ಸೆಲ್ಫೀ ಗೀಳಿಗೆ ಮತ್ತೊಂದು ಜೀವ ಬಲಿ

ನವದೆಹಲಿ, ಮಾ.10-ಸೆಲ್ಫೀ ಗೀಳಿಗೆ ಮತ್ತೊಂದು ಜೀವ ಬಲಿಯಾಗಿದೆ. ಬಾಲಕನೊಬ್ಬ ಪಿಸ್ತೂಲ್ ಜೊತೆ ಸೆಲ್ಫೀ ಕ್ಲಿಕ್ಕಿಸುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿ ಸೋದರ ಸಂಬಂಧಿಯೊಬ್ಬ ಮೃತಪಟ್ಟ ಘಟನೆ ರಾಜಧಾನಿ ದೆಹಲಿಯಲ್ಲಿ [more]

ರಾಷ್ಟ್ರೀಯ

ಭಾರತ-ಚೀನಾ ಗಡಿ ಕಾಯುತ್ತಿರುವ ಸೈನಿಕರಿಗೆ ಶೇ. 100ರಷ್ಟು ಪಿಂಚಣಿ ಸೌಲಭ್ಯ

ನವದೆಹಲಿ ,ಮಾ.10- ಭಾರತ-ಚೀನಾ ಗಡಿ ಕಾಯುತ್ತಿರುವ ಸೈನಿಕರಿಗೆ ಶೇ. 100ರಷ್ಟು ಪಿಂಚಣಿ ಸೌಲಭ್ಯ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಒಂದು ವೇಳೆ ಸೈನಿಕರು ಹುತಾತ್ಮರಾದರೆ ಅಥವಾ ಗಾಯಗೊಂಡರೆ [more]

ರಾಷ್ಟ್ರೀಯ

ಸಿಂಗಾಪುರದಲ್ಲಿ ನಡೆದ ರಾಹುಲ್ ಗಾಂಧಿ ಅವರ ಸಂವಾದ ವಿವಾದಕ್ಕೆ ಕಾರಣ

ನವದೆಹಲಿ,ಮಾ.10- ಸಿಂಗಾಪುರದಲ್ಲಿ ನಡೆದ ರಾಹುಲ್ ಗಾಂಧಿ ಅವರ ಸಂವಾದದ ನಾಲ್ಕೈದು ವಿವಿಧ ವೀಡಿಯೋ ದೃಶ್ಯಗಳನ್ನು ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಈ [more]

ರಾಷ್ಟ್ರೀಯ

ಹದಿನೇಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಪರಾಧ ಪ್ರಕರಣವೊಂದರ ಆರೋಪಿ ಕೊನೆಗೂ ಪೆÇಲೀಸರ ಕೈಗೆ

ಜಮ್ಮು,ಮಾ.10- ಹದಿನೇಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಪರಾಧ ಪ್ರಕರಣವೊಂದರ ಆರೋಪಿ ಕೊನೆಗೂ ಪೆÇಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಖಚಿತ ಸುಳಿವಿನ ಮೇರೆಗೆ ಕಾರ್ಯಪ್ರವೃತ್ತರಾದ ಪೆÇಲೀಸರು ಅಪರಾಧಿ ಅಶ್ವನಿ ಶರ್ಮಾ ಎಂಬಾತನನ್ನು [more]

ರಾಷ್ಟ್ರೀಯ

ಪಾಕಿಸ್ತಾನಿ ಸೇನಾ ಪಡೆಗಳು ಗಡಿ ಪ್ರದೇಶದಲ್ಲಿ ಮತ್ತೆ ಪುಂಡಾಟ

ಜಮ್ಮು, ಮಾ.10- ಪಾಕಿಸ್ತಾನಿ ಸೇನಾ ಪಡೆಗಳು ಗಡಿ ಪ್ರದೇಶದಲ್ಲಿ ಮತ್ತೆ ಪುಂಡಾಟ ಮುಂದುವರಿಸಿವೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಬಳಿ [more]

ರಾಷ್ಟ್ರೀಯ

ಸಾಲ ವಸೂಲಾತಿಗಾಗಿ 45 ವರ್ಷದ ದಲಿತ ಮಹಿಳೆಯೊಬ್ಬರನ್ನು ಜೀವಂತ ದಹನ ಮಾಡಲು ಯತ್ನ

ಬಲ್ಲಿಯಾ, ಮಾ.10- ಸಾಲ ವಸೂಲಾತಿಗಾಗಿ 45 ವರ್ಷದ ದಲಿತ ಮಹಿಳೆಯೊಬ್ಬರನ್ನು ಜೀವಂತ ದಹನ ಮಾಡಲು ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಜಜೌಲಿ ಗ್ರಾಮದಲ್ಲಿ ನಡೆದಿದೆ. [more]

ರಾಷ್ಟ್ರೀಯ

ಪತ್ನಿ ಮೇಲೇ ಗೂಢಚಾರಿಕೆ ನಟ ನವಾಜುದ್ಧೀನ್ ಸಿದ್ಧಿಖಿಗೆ ಸಂಕಷ್ಟ ಎದುರಾಗಿದೆ

ಥಾಣೆ, ಮಾ.10- ತನ್ನ ಪತ್ನಿ ಮೇಲೇ ಗೂಢಚಾರಿಕೆ ಮಾಡಿದ ಆರೋಪದಲ್ಲಿ ಬಾಲಿವುಡ್‍ನ ಬಹು ಬೇಡಿಕೆ ನಟ ನವಾಜುದ್ಧೀನ್ ಸಿದ್ಧಿಖಿ ಈಗ ಸಂಕಷ್ಟಕ್ಕೆ ಸಿಲುಕಿದ್ದು, ಪೆÇಲೀಸರು ತನಿಖೆ ನಡೆಸುತ್ತಿದ್ದಾರೆ. [more]

ಬೆಂಗಳೂರು

ನೆಲಮಂಗಲ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಡಿ.ಎಂ.ಎಂ.ಪ್ರಕಾಶ್ ಅಧಿಕಾರ ದುರುಪಯೋಗ

ನೆಲಮಂಗಲ, ಮಾ.9- ಖಾಸಗಿ ವಾಹನಗಳ ಮೇಲೆ ನಂಬರ್ ಪ್ಲೇಟ್ ಬಿಟ್ಟು ಬೇರೇನೂ ಹಾಕಬಾರದೆಂಬ ಆದೇಶವಿದ್ದರೂ ತಮ್ಮ ಸ್ವಂತ ವಾಹನದ ಮೇಲೆ ಸರ್ಕಾರಿ ಲಾಂಛನ ಹಾಕಿ ನೆಲಮಂಗಲ ಯೋಜನಾ [more]

ಹಳೆ ಮೈಸೂರು

ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ – ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ

ಮೈಸೂರು, ಮಾ.9-ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ. ಹಾಸಿಗೆ, ದಿಂಬು ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಆರೋಪಿಸಿದರು. ನಜರ್‍ಬಾದ್‍ನಲ್ಲಿರುವ [more]

ಬೆಂಗಳೂರು

ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಲು ಇದುವರೆವಿಗೂ ಸಾಧ್ಯವಾಗಿಲ್ಲ – ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವೆ ಡಾ.ಎಂ.ಸಿ.ಮೋಹನ್ ಕುಮಾರಿ

ಕೆಂಗೇರಿ, ಮಾ.9- ಮಹಿಳಾ ಸಬಲೀಕರಣ, ಉನ್ನತಿಕರಣದ ಬಗ್ಗೆ ವೇದಿಕೆಗಳಲ್ಲಿ ಭಾಷಣಗಳಾಗುತ್ತಿವೆ, ರಾಜಕೀಯವಾಗಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಲು ಇದುವರೆವಿಗೂ ಸಾಧ್ಯವಾಗಿಲ್ಲ ಎಂದು ಸಕ್ಕರೆ ಮತ್ತು ಸಣ್ಣ ಕೈಗಾರಿಕೆ [more]

ಹಳೆ ಮೈಸೂರು

ಹೊಸದಾಗಿ ರೂಪಿಸಿರುವ ಕನ್ನಡಧ್ವಜವನ್ನು ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮ ಮತ್ತು ಕನ್ನಡ ರಾಜ್ಯೋತ್ಸವದಂದು ಬಳಸಬಹುದು – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮಾ.9-ಹೊಸದಾಗಿ ರೂಪಿಸಿರುವ ಕನ್ನಡಧ್ವಜವನ್ನು ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮ ಮತ್ತು ಕನ್ನಡ ರಾಜ್ಯೋತ್ಸವದಂದು ಬಳಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ [more]

ರಾಷ್ಟ್ರೀಯ

ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣ

ನವದೆಹಲಿ, ಮಾ.9- ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ಪ್ರಕಾಶ್ ಜರ್ವಾಲ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು [more]

ರಾಷ್ಟ್ರೀಯ

ಮರಕ್ಕೆ ಕಾರೊಂದು ಅಪ್ಪಳಿಸಿ ಐವರು ಸ್ಥಳದಲ್ಲೇ ಮೃತ

ಹೈದರಾಬಾದ್, ಮಾ.9-ಮರಕ್ಕೆ ಕಾರೊಂದು ಅಪ್ಪಳಿಸಿ ಐವರು ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ತೀವ್ರ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಖಮ್ಮಂ ಜಿಲ್ಲೆಯಲ್ಲಿ ಪಾಲಿಪಾಡು ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಏಳು [more]

ಕ್ರೀಡೆ

ಮಹಿಳೆಯರ 50 ಮೀಟ್ 3 ಪೊಸಿಷನ್ಸ್ ಸ್ಫರ್ಧೆಯಲ್ಲಿ ಅಂಜುಮ್ ಮೌಡ್‍ಗಿಲ್ ಗೆ ರಜಕ ಪದಕ

ಗಾದಲಜಾರಾ, ಮಾ.9-ಮೆಕ್ಸಿಕೋದಲ್ಲಿ ನಡೆಯುತ್ತಿರುವ ಐಎಸ್‍ಎಸ್‍ಎಫ್ ವಿಶ್ವಕಪ್ ಶೂಟಿಂಗ್‍ನಲ್ಲಿ ಭಾರತೀಯರ ಪದಕ ಬೇಟೆ ಮುಂದುವರಿದಿದೆ. ಮಹಿಳೆಯರ 50 ಮೀಟ್ 3 ಪೊಸಿಷನ್ಸ್ ಸ್ಫರ್ಧೆಯಲ್ಲಿ ಅಂಜುಮ್ ಮೌಡ್‍ಗಿಲ್ ರಜಕ ಪದಕ [more]

ಅಂತರರಾಷ್ಟ್ರೀಯ

ನಿಷೇಧಿತ ಜಮಾತ್-ಉದ್-ದವಾ (ಜೆಯುಡಿ) ಸಂಸ್ಥಾಪಕ ಹಫೀಜ್ ಸಯೀದ್ ಬಣಕ್ಕೆ ರಾಜಕೀಯ ಪಕ್ಷದ ಮಾನ್ಯತೆ ನೀಡುವಂತೆ ಇಸ್ಲಾಮಾಬಾದ್ ಹೈಕೋರ್ಟ್ ಸೂಚಿಸಿದೆ

ಇಸ್ಲಾಮಾಬಾದ್, ಮಾ.9-ಮುಂಬೈ ಭಯೋತ್ಪಾದಕ ದಾಳಿ ಸೂತ್ರಧಾರ ನಿಷೇಧಿತ ಜಮಾತ್-ಉದ್-ದವಾ (ಜೆಯುಡಿ) ಸಂಸ್ಥಾಪಕ ಹಫೀಜ್ ಸಯೀದ್ ನೇತೃತ್ವದ ಮಿಲ್ಲಿ ಮುಸ್ಲಿಂ ಲೀಗ್(ಎಂಎಂಎಲ್) ಬಣವನ್ನು ರಾಜಕೀಯ ಪಕ್ಷವಾಗಿ ನೋಂದಣಿ ಮಾಡಿಕೊಳ್ಳಲು [more]

ಅಂತರರಾಷ್ಟ್ರೀಯ

ಉಗ್ರಗಾಮಿ ಸಂಘಟನೆಯ ನಾಯಕ ಮೌಲಾನಾ ಫಜುಲ್ಲಾ ಬಂಧನಕ್ಕೆ ಅಮೆರಿಕ ಇಂದು 5 ದಶಲಕ್ಷ ಡಾಲರ್ (32,54,87,500 ರೂ.ಗಳು) ಬಹುಮಾನ ಪ್ರಕಟಿಸಿದೆ

ವಾಷಿಂಗ್ಟನ್, ಮಾ.9-ಆಫ್ಘಾನಿಸ್ತಾನ ಮೂಲದ ತೆಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಉಗ್ರಗಾಮಿ ಸಂಘಟನೆಯ ನಾಯಕ ಮೌಲಾನಾ ಫಜುಲ್ಲಾ ಬಂಧನಕ್ಕೆ ನೆರವಾಗುವ ಮಾಹಿತಿ ನೀಡುವವರಿಗೆ ಅಮೆರಿಕ ಇಂದು 5 ದಶಲಕ್ಷ ಡಾಲರ್ [more]

ರಾಷ್ಟ್ರೀಯ

ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಬಿಪ್ಲವ್ ಕುಮಾರ್ ದೇಬ್ ಇಂದು ಪ್ರಮಾಣ ವಚನ

ಅಗರ್ತಲಾ, ಮಾ.9- ಈಶಾನ್ಯ ರಾಜ್ಯ ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಬಿಪ್ಲವ್ ಕುಮಾರ್ ದೇಬ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯದಲ್ಲಿ 25 ವರ್ಷಗಳ ಎಡರಂಗ ಅಳ್ವಿಕೆ ಕೊನೆಗೊಂಡ [more]

ರಾಷ್ಟ್ರೀಯ

ಟಿಡಿಪಿ ಸಂಸದರ ರಾಜಿನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ

ನವದೆಹಲಿ, ಮಾ.9- ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ರಾಜೀನಾಮೆ ನೀಡಿರುವ ಟಿಡಿಪಿ ಸಂಸದರ ರಾಜಿನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ. [more]