ಕ್ರೀಡೆ

50 ಸಿಕ್ಸರ್‍ಗಳ ಸರದಾರ ಸುರೇಶ್‍ರೈನಾ

ಕೊಲಂಬೊ,ಮಾ.9- ಸುದೀರ್ಘ ಕಾಲದ ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾದ ಮಧ್ಯ ಕ್ರಮಾಂಕದ ಆಟಗಾರ ಸುರೇಶ್‍ರೈನಾ ಈಗ 50 ಸಿಕ್ಸರ್‍ಗಳ ಸರದಾರರಾಗಿದ್ದಾರೆ. ಸುಮಾರು ಒಂದೂವರೆ ವರ್ಷಗಳ [more]

ರಾಷ್ಟ್ರೀಯ

ಪಂಜಾಬಿ ಸೂಫಿ ಸಂಗೀತದಲ್ಲಿ ಖ್ಯಾತರಾಗಿದ್ದ ಉಸ್ತಾದ್ ಪ್ಯಾರೇಲಾಲ್ ವಾಡಿಯಾಲ್ ಅವರು ಹೃದಯಾಘಾತದಿಂದ ನಿಧನ

ನವದೆಹಲಿ, ಮಾ. 9- ಪಂಜಾಬಿ ಸೂಫಿ ಸಂಗೀತದಲ್ಲಿ ಖ್ಯಾತರಾಗಿದ್ದ ಉಸ್ತಾದ್ ಪ್ಯಾರೇಲಾಲ್ ವಾಡಿಯಾಲ್ ಅವರು ಹೃದಯಾಘಾತದಿಂದ ಇಂದು ಬೆಳಗ್ಗೆ ಅಮೃತಸರದ ಪೆÇೀರ್ಟಿಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಿನ್ನೆ ಹೃದಯ [more]

ರಾಷ್ಟ್ರೀಯ

ಬಜೆಟ್ ಅಧಿವೇಶದ ಸತತ ಐದನೆ ದಿನವೂ ವಿವಿಧ ವಿವಾದಗಳು ಕಲಾಪವನ್ನು ಬಲಿ ತೆಗೆದುಕೊಂಡಿವೆ

ನವದೆಹಲಿ, ಮಾ.9- ದೇಶದ ವಿವಿಧ ಭಾಗಗಳಲ್ಲಿ ಜನನಾಯಕರ ಪ್ರತಿಮೆಗಳ ಧ್ವಂಸ, ಬಹುಕೋಟಿ ರೂ.ಗಳ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‍ಬಿ) ಹಗರಣ, ಕಾವೇರಿ ಜಲ ವಿವಾದ, ಆಂಧ್ರ ಪ್ರದೇಶಕ್ಕೆ ವಿಶೇಷ [more]

ರಾಷ್ಟ್ರೀಯ

ಕಾಂಗ್ರೆಸ್ ಮಾಜಿ ಅಧಿನಾಯಕಿ ಸೋನಿಯಾಗಾಂಧಿ ಆತ್ಮಾವಲೋಕನ

ಮುಂಬೈ, ಮಾ.9- ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಮಾಜಿ ಅಧಿನಾಯಕಿ ಸೋನಿಯಾಗಾಂಧಿ ಅವರು ಇಂದು ವಿವಿಧ ವಿಷಯಗಳ ಬಗ್ಗೆ ಪ್ರಸ್ತಾಪಿಸಿ ತಮ್ಮ ಭಾಷಣದಲ್ಲಿ ಆತ್ಮಾವಲೋಕನ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿ [more]

ಶಿವಮೊಗ್ಗಾ

ವ್ಯಕ್ತಿಯೊಬ್ಬರ ತಲೆ ಕತ್ತರಿಸಿ ಬರ್ಬರವಾಗಿ ಕೊಲೆ

ಶಿವಮೊಗ್ಗ , ಮಾ.8- ವ್ಯಕ್ತಿಯೊಬ್ಬರ ತಲೆ ಕತ್ತರಿಸಿ ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆ ಜಿಲ್ಲೆಯ ಶಿಕಾರಿಪುರ ತಾಲ್ಲೂಕು ಅಂಜನಾಪುರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಕೊಲೆಯಾದ [more]

ಹಳೆ ಮೈಸೂರು

ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಬೆದರಿಸಿ ಚಿನ್ನಾಭರಣ ಹಣ ದೋಚುತ್ತಿದ್ದ ಆರೋಪಿಯ ವಶ

ಕೊಳ್ಳೆಗಾಲ,ಮಾ.8-ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಬೆದರಿಸಿ ಚಿನ್ನಾಭರಣ ಹಣ ದೋಚುತ್ತಿದ್ದ ಆರೋಪಿಯನ್ನು ಪಟ್ಟಣ ಠಾಣೆ ಪೆÇಲೀಸರು ಬಂಧಿಸಿ 165 ಗ್ರಾಂ ಚಿನ್ನಾಭರಣ, ಕಾರು ಹಾಗೂ ಬೈಕ್‍ನ್ನು ವಶಪಡಿಸಿಕೊಂಡಿದ್ದಾರೆ. ಸಾಮಂದಿಗೆರೆ [more]

ಕೋಲಾರ

ಮುಂಜಾನೆಯೇ ತಾಯಿ ಚಿರತೆ ಹಾಗೂ ಎರಡು ಮರಿಗಳು ಕಂಡುಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ

ಬಂಗಾರಪೇಟೆ, ಮಾ.8- ಇಂದು ಮುಂಜಾನೆಯೇ ತಾಯಿ ಚಿರತೆ ಹಾಗೂ ಎರಡು ಮರಿಗಳು ಕಂಡುಬಂದಿದ್ದು, ಗ್ರಾಮಸ್ಥರಲ್ಲಿ ಆತಂಕವುಂಟು ಮಾಡಿದೆ. ಮಾಲೂರು ತಾಲ್ಲೂಕಿನ ಮಾರಲಹಳ್ಳಿ ಗ್ರಾಮದಲ್ಲಿ ರಾತ್ರಿ ಕುರಿಯೊಂದನ್ನು ಎಳೆದೊಯ್ದ [more]

ಮುಂಬೈ ಕರ್ನಾಟಕ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ – ಕೆ.ಎಸ್.ಈಶ್ವರಪ್ಪ

ವಿಜಯಪುರ,ಮಾ.8-ಲೋಕಾಯುಕ್ತ ನ್ಯಾಯಮೂರ್ತಿಗಳ ಮೇಲೆ ಚಾಕು ಇರಿತ ಆಗಿರುವುದನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೂ ಹಲ್ಲೆ ನಡೆಯಬಹುದು ಎಂದು [more]

ಹೈದರಾಬಾದ್ ಕರ್ನಾಟಕ

ಸರ್ಕಾರದ ಕಾನೂನು ಸುವ್ಯವಸ್ಥೆ ಬಗ್ಗೆ ಕೆಲ ಲೋಪವಾಗಿರುವುದನ್ನು ಒಪ್ಪಿಕೊಂಡಿರುವ ಗೃಹ ಸಚಿವ ರಾಮಲಿಂಗಾರೆಡ್ಡಿ

ಕಲ್ಪುರ್ಗಿ, ಮಾ.8- ಲೋಕಾಯುಕ್ತರ ಕೊಲೆ ಯತ್ನ ಪ್ರಕರಣ ಸಂಬಂಧ ವಿಪಕ್ಷಗಳ ಟೀಕಾ ಪ್ರಹಾರದ ನಡುವೆ ಸರ್ಕಾರದ ಕಾನೂನು ಸುವ್ಯವಸ್ಥೆ ಬಗ್ಗೆ ಕೆಲ ಲೋಪವಾಗಿರುವುದನ್ನು ಒಪ್ಪಿಕೊಂಡಿರುವ ಗೃಹ ಸಚಿವ [more]

ಹಳೆ ಮೈಸೂರು

ಬೆಳ್ಳಂಬೆಳಗ್ಗೆ ಕಾಡಾನೆಗಳ ಹಿಂಡು ಕೆರೆಯಲ್ಲಿ ಪ್ರತ್ಯಕ್ಷ

ಮಂಡ್ಯ, ಮಾ.8- ಬೆಳ್ಳಂಬೆಳಗ್ಗೆ ಕಾಡಾನೆಗಳ ಹಿಂಡು ಕೆರೆಯಲ್ಲಿ ಪ್ರತ್ಯಕ್ಷವಾಗಿದ್ದು ಜನರಲ್ಲಿ ಆತಂಕವುಂಟು ಮಾಡಿದೆ. ಮದ್ದೂರು ತಾಲ್ಲೂಕಿನ ತೈಲೂರು ಗ್ರಾಮದ ಕೆರೆಯೊಂದರಲ್ಲಿ ಇಂದು ಮುಂಜಾನೆ ಆರು ಕಾಡಾನೆಗಳು ಕಂಡುಬಂದಿವೆ. [more]

ಚಿಕ್ಕಮಗಳೂರು

ಅಪ್ರಾಪ್ತೆಯನ್ನು ಅಪಹರಿಸಿ ವಿವಾಹವಾಗಿ ಅತ್ಯಚಾರ ಎಸಗಿದ್ದ ಕಾಮುಕನಿಗೆ ಏಳು ವರ್ಷಗಳ ಜೈಲು ಶಿಕ್ಷೆ

ಚಿಕ್ಕಮಗಳೂರು,ಮಾ.8- ಅಪ್ರಾಪ್ತೆಯನ್ನು ಅಪಹರಿಸಿ ವಿವಾಹವಾಗಿ ಅತ್ಯಚಾರ ಎಸಗಿದ್ದ ಕಾಮುಕನಿಗೆ ಮೈಸೂರಿನ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಟಿ.ನರಸೀಪುರದ ವಿನಾಯಕ ಬಡಾವಣೆ ನಿವಾಸಿ ಯೋಗೀಶ್(26) ಏಳು [more]

ಹಳೆ ಮೈಸೂರು

ಶಾಸಕ ಶಿವಮೂರ್ತಿ ನಾಯ್ಕ್ ಅವರ ಪುತ್ರಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಮೈಸೂರು, ಮಾ.8- ದಾವಣಗೆರೆಯ ಮಾಯಕೊಂಡ ಕ್ಷೇತ್ರದ ಶಾಸಕ ಶಿವಮೂರ್ತಿ ನಾಯ್ಕ್ ಅವರ ಪುತ್ರಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಶಾಸಕರ ಪುತ್ರಿ ಮಾಸ್ತಿಗುಡಿ ಚಿತ್ರದ ನಿರ್ಮಾಪಕ [more]

ಮಧ್ಯ ಕರ್ನಾಟಕ

ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಹಿರಿಯೂರು, ಮಾ.8- ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ, [more]

ಹಾಸನ

ಬಿಜೆಪಿಯವರು ಕರ್ನಾಟಕದಲ್ಲಿ ಸುಳ್ಳು ಹೇಳಿಕೊಂಡು ಅಧಿಕಾರ ಹಿಡಿಯಲು ಸಾಧ್ಯವಿಲ್ಲ – ಎಚ್.ಡಿ.ಕುಮಾರಸ್ವಾಮಿ

ಹಾಸನ, ಮಾ.8- ಬಿಜೆಪಿಯವರು ಕರ್ನಾಟಕದಲ್ಲಿ ಸುಳ್ಳು ಹೇಳಿಕೊಂಡು ಅಧಿಕಾರ ಹಿಡಿಯಲು ಸಾಧ್ಯವಿಲ್ಲ. ಯೋಗಿ ಆದಿತ್ಯನಾಥ್ ಪಾದಯಾತ್ರೆ ಮಾಡಬೇಕಿರುವುದು ಗುಜರಾತ್‍ನಲ್ಲಿ, ಕರ್ನಾಟಕದಲ್ಲಲ್ಲ. ಅವರ ಆಟ ಇಲ್ಲಿ ನಡೆಯಲ್ಲ ಎಂದು [more]

ಹಳೆ ಮೈಸೂರು

ಮೊದಲ ಬಾರಿಗೆ ಮೃಗಾಲಯದ ಪ್ರಾಣಿಗಳನ್ನು ರೈಲಿನ ಮೂಲಕ ರವಾನೆ

ಮೈಸೂರು, ಮಾ.8- ಇದೇ ಮೊದಲ ಬಾರಿಗೆ ಮೃಗಾಲಯದ ಪ್ರಾಣಿಗಳನ್ನು ರೈಲಿನ ಮೂಲಕ ರವಾನೆ ಮಾಡಲಾಗುತ್ತಿದೆ. ನಗರದ ಶ್ರೀ ಜಯಚಾಮರಾಜೇಂದ್ರ ಮೃಗಾಲಯದ ಒಂದು ಹುಲಿ, ಎರಡು ಜಿಂಕೆ ಸೇರಿದಂತೆ [more]

ರಾಷ್ಟ್ರೀಯ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ವನಿತೆಯರಿಗೆ ಪ್ರಧಾನಿ ಗುಣಗಾನ

ನವದೆಹಲಿ, ಮಾ.8-ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆಗಳನ್ನು ಮಾಡಿದ ವನಿತೆಯರನ್ನು ಸ್ಮರಿಸಿದ್ದಾರೆ. ಮನುಕುಲದ ಇತಿಹಾಸದಲ್ಲಿ ಹಲವಾರು [more]

ಅಂತರರಾಷ್ಟ್ರೀಯ

ಭಾರತದ ಖ್ಯಾತ ವಾಸ್ತುಶಿಲ್ಪ ತಜ್ಞ ಬಾಲಕೃಷ್ಣ ದೋಶಿ ಅವರಿಗೆ ಪ್ರಿಟ್ಸ್‍ಕೇರ್ ಆರ್ಕಿಟೆಕ್ಟ್ ಪ್ರಶಸ್ತಿ

ವಾಷಿಂಗ್ಟನ್, ಮಾ.8- ಭಾರತದ ಖ್ಯಾತ ವಾಸ್ತುಶಿಲ್ಪ ತಜ್ಞ ಪುಣೆ ಮೂಲದ ಬಾಲಕೃಷ್ಣ ದೋಶಿ ಅವರಿಗೆ ವಾಸ್ತು ಶಿಲ್ಪ ಕ್ಷೇತ್ರದ ಅತ್ಯುನ್ನತ ಗೌರವ ಎನಿಸಿದ ಪ್ರಿಟ್ಸ್‍ಕೇರ್ ಆರ್ಕಿಟೆಕ್ಟ್ ಪ್ರಶಸ್ತಿ [more]

ರಾಷ್ಟ್ರೀಯ

ರಾಜಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ,ಮಾ.8- ರಾಜಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದೆ. ಉತ್ತರ ಪ್ರದೇಶದಿಂದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹಾಗೂ ಬಿಹಾರದ ಕಾನೂನು ಸಚಿವ [more]

ರಾಷ್ಟ್ರೀಯ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ನವದೆಹಲಿ/ಮುಂಬೈ, ಮಾ.8-ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ದೇಶದ ವಿವಿಧ ಕ್ಷೇತ್ರಗಳಲ್ಲಿ ಅತ್ಯಂತ ಪ್ರಭಾವಿ ಮತ್ತು ಬಹು ಮೆಚ್ಚಿನ ಖ್ಯಾತನಾಮ ಮಹಿಳಾಮಣಿಗಳನ್ನು ಸಮೀಕ್ಷೆಯೊಂದು ಗುರುತಿಸಿದೆ. ಅದರ ಪ್ರಕಾರ ಸಿನಿಮಾ [more]

ರಾಷ್ಟ್ರೀಯ

ರೈತ ಕೇವಲ ಶ್ರಮಜೀವಿ ಮಾತ್ರ ಅಲ್ಲ. ಆತ ಸೃಜನಾತ್ಮಕ ಪ್ರತಿಭಾವಂತನೂ ಹೌದು

ನಲ್ಲೂರು, ಮಾ.8- ರೈತ ಕೇವಲ ಶ್ರಮಜೀವಿ ಮಾತ್ರ ಅಲ್ಲ. ಆತ ಸೃಜನಾತ್ಮಕ ಪ್ರತಿಭಾವಂತನೂ ಹೌದು. ಇದಕ್ಕೊಂದು ಸ್ಪಷ್ಟ ನಿದರ್ಶನ ಆಂಧ್ರಪ್ರದೇಶದ ನಲ್ಲೂರು ಜಿಲ್ಲೆಯ ಬಂದಕಿಂಡುಪಲ್ಲೆ ಗ್ರಾಮದ ಚೆಂಚುರೆಡ್ಡಿ [more]

ಅಂತರರಾಷ್ಟ್ರೀಯ

ಅಮೆರಿಕದ ಡ್ರೋನ್ ನಡೆಸಿದ ಮಿಂಚಿನ ದಾಳಿಯಲ್ಲಿ 21 ಪಾಕಿಸ್ತಾನಿ ತಾಲಿಬಾನ್‍ಗಳು ಹತ

ಡೆರಾ ಇಸ್ಮಾಯಿಲ್ ಖಾನ್, ಮಾ.8-ಅಮೆರಿಕದ ಡ್ರೋನ್ ನಡೆಸಿದ ಮಿಂಚಿನ ದಾಳಿಯಲ್ಲಿ 21 ಪಾಕಿಸ್ತಾನಿ ತಾಲಿಬಾನ್‍ಗಳು ಹತರಾಗಿರುವ ಘಟನೆ ಆಪ್ಘಾನಿಸ್ತಾನದಲ್ಲಿ ನಡೆದಿದೆ. ಡ್ರೋನ್‍ನಿಂದ ಹಾರಿಸಲಾದ ಎರಡು ಕ್ಷಿಪಣಿಗಳು ಉಗ್ರರ [more]

ರಾಷ್ಟ್ರೀಯ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮಹತ್ವದ ಯೋಜನೆಗೆ ವಿರೋಧ

ನವದೆಹಲಿ, ಮಾ.8- ದೇಶದ ಅತ್ಯಂತ ಹಳೆಯ ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್‍ನಲ್ಲಿ ಆಂತರಿಕ ಬದಲಾವಣೆಗಳನ್ನು ಮಾಡಬೇಕೆಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮಹತ್ವದ ಯೋಜನೆಗೆ ಆರಂಭದಲ್ಲಿ ವಿಘ್ನಗಳು [more]

ವಾಣಿಜ್ಯ

ಸ್ವರಾಜ್ ಸರಣಿಯ 963ಎಫ್‍ಇ ಟ್ರ್ಯಾಕ್ಟರ್ ಭಾರತೀಯ ಮಾರುಕಟ್ಟೆಗೆ

ಚಂಡೀಗಢ, ಮಾ.7-ರೈತರಿಗೆ ತೀರಾ ಹತ್ತಿರ ಹಾಗೂ ಗುಣಮಟ್ಟದಲ್ಲಿ ದೇಶೀಯವಾಗಿ ಹಿರಿಮೆ ಗಳಿಸಿರುವ ಸ್ವರಾಜ್ ಈಗ ತನ್ನ ಸರಣಿಯ 963ಎಫ್‍ಇ ಟ್ರ್ಯಾಕ್ಟರ್ ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ. 1974ರಲ್ಲಿ ಆರಂಭಗೊಂಡ [more]

ರಾಷ್ಟ್ರೀಯ

ಪ್ರಧಾನಿ ನರೇಂದ್ರಮೋದಿಯವರಿಗೆ ಅವಮಾನ – ಸಂಜೀವ್‍ಕುಮಾರ್ ಎಂಬ ಬಿಎಸ್‍ಎಫ್ ಯೋಧನ ಒಂದು ವಾರದ ವೇತನಕ್ಕೆ ಕತ್ತರಿ

ನವದೆಹಲಿ, ಮಾ.7- ಪ್ರಧಾನಿ ನರೇಂದ್ರಮೋದಿಯವರಿಗೆ ಅವಮಾನ ತೋರಿದ ಹಿನ್ನೆಲೆಯಲ್ಲಿ ಸಂಜೀವ್‍ಕುಮಾರ್ ಎಂಬ ಬಿಎಸ್‍ಎಫ್ ಯೋಧನ ಒಂದು ವಾರದ ವೇತನಕ್ಕೆ ಕತ್ತರಿ ಹಾಕಲಿದೆ. ಫೆಬ್ರುವರಿ 21 ರಂದು ಪಶ್ಚಿಮ [more]

ಮನರಂಜನೆ

ಬಾಲಿವುಡ್ ನಟಿ ರವೀನಾಟಂಡನ್ ವಿರುದ್ಧ ಲಿಂಗರಾಜು ಪೆÇಲೀಸ್ ಠಾಣೆಯಲ್ಲಿ ಎಫ್‍ಐಆರ್

ಒಡಿಸ್ಸಾ, ಮಾ.7- ಬಾಲಿವುಡ್ ನಟಿ ರವೀನಾಟಂಡನ್ ವಿರುದ್ಧ ಲಿಂಗರಾಜು ಪೆÇಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಭುವನೇಶ್ವರದ ಲಿಂಗರಾಜು ಪ್ರದೇಶದ ದೇವಸ್ಥಾನವೊಂದರಲ್ಲಿ ಶೂಟಿಂಗ್ ನಿರ್ಬಂಧಿತ ಸ್ಥಳದಲ್ಲಿ ರವೀನಾಟಂಡನ್ ಅವರು [more]