
ಎಸ್‌ಸಿ ಎಸ್‌ಟಿ ಕಾಯಿದೆ: ಹಳೆ ಕಾಯಿದೆ ಮುಂದುವರಿಸಲು ಕೇಂದ್ರ ನಿರ್ಧಾರ
ಹೊಸದಿಲ್ಲಿ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ 1989ರ ಕೆಲವು ಪ್ರಸ್ತಾವನೆಗಳನ್ನು ಬದಲಾಯಿಸಬೇಕೆಂಬ ಸುಪ್ರೀಂಕೋರ್ಟ್ ತೀರ್ಪಿಗೆ ವ್ಯತಿರಿಕ್ತವಾಗಿ ಕೇಂದ್ರ ಸರಕಾರವು ಕಾಯಿದೆಯ ಹಳೆ ಕಾಯಿದೆಯನ್ನೇ [more]