ಕ್ರೀಡೆ

ನಮ್ಮ ಸಾಮರ್ಥ್ಯ ಓರೆಗೆ ಹಚ್ಚಲು ಕಠಿಣ ಟೆಸ್ಟ್ ಪಂದ್ಯಗಳ ಎದುರು ನೋಡುತ್ತಿದ್ದೇವೆ: ವಿರಾಟ್ ಕೊಹ್ಲಿ

ಲಂಡನ್: ನಮ್ಮ ತಂಡಗದ ಸಾಮರ್ಥ್ಯವನ್ನು ಅರಿಯಲು ಕಠಿಣ ಇಂಗ್ಲೆಂಡ್ ಪ್ರವಾಸದಲ್ಲಿ ಕಠಿಣ ಟೆಸ್ಟ್ ಪಂದ್ಯಗಳನ್ನು ಎದುರು ನೋಡುತ್ತಿದ್ದೇವೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. [more]

ಕ್ರೀಡೆ

ಕಬ್ಬಡಿ ಮಾಸ್ಟರ್ಸ್ ಲೀಗ್: ಪಾಕಿಸ್ತಾನವನ್ನು ಧೂಳಿಪಟ ಮಾಡಿದ ಭಾರತ

ದುಬೈ: ಅಂತಾರಾಷ್ಟ್ರೀಯ ಕಬಡ್ಡಿ ಫೆಡರೇಷನ್ ಆರು ದೇಶಗಳ ನಡುವಿನ ಕಬಡ್ಡಿ ಮಾಸ್ಟರ್ಸ್ ದುಬೈ ಲೀಗ್ ನ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಭಾರತ ಧೂಳಿಪಟ ಮಾಡಿದೆ. [more]

ಕ್ರೀಡೆ

ಫಿಫಾ ವಿಶ್ವಕಪ್ 2018: ಇತಿಹಾಸ ನಿರ್ಮಿಸಿದ ತಮಿಳುನಾಡಿನ 11 ವರ್ಷದ ಬಾಲಕಿ

ಸೋಚಿ: ರಷ್ಯಾದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ 2018ರಲ್ಲಿ ತಮಿಳುನಾಡಿನ 11 ವರ್ಷದ ಬಾಲಕಿಯೊಬ್ಬಳು ಇತಿಹಾಸ ನಿರ್ಮಿಸಿದ್ದಾಳೆ. ತಮಿಳುನಾಡಿನ ಬಾಲಕಿ ನಥಾನಿಕಾ ಜಾನ್ ಕೆ ಅವರು ಬ್ರೆಜಿಲ್‌ ಮತ್ತು [more]

ಕ್ರೀಡೆ

ಫಿಫಾ ವಿಶ್ವಕಪ್ 2018: ಕೋಸ್ಟರಿಕಾ ವಿರುದ್ಧ ಬ್ರೆಜಿಲ್‌ ಭರ್ಜರಿ ಗೆಲುವು

ಸೇಂಟ್‌ ಪೀಟರ್ಸ್ ಬರ್ಗ್‌: 21ನೇ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಕೋಸ್ಟರಿಕಾ ವಿರುದ್ಧ ಬ್ರೆಜಿಲ್‌ ತಂಡ 2-0 ಗೋಲುಗಳಿಂದ ಭರ್ಜರಿ ಗೆಲುವು ದಾಖಲಿಸಿದೆ ತೀವ್ರ ಹಣಾಹಣಿಯಿಂದಾಗಿ ಪಂದ್ಯದ ನಿಗದಿ 90 [more]

ಕ್ರೀಡೆ

ಫಿಫಾ ವಿಶ್ವಕಪ್ 2018: ಐಸ್ಲ್ಯಾಂಡ್ ಮಣಿಸಿದ ನೈಜಿರಿಯಾ, ಮನೆಯ ದಾರಿ ಹಿಡಿದ ಅರ್ಜೇಂಟಿನಾ

ಮಾಸ್ಕೋ(ರಷ್ಯಾ): 2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ನೈಜಿರಿಯಾ ತಂಡ ಐಸ್ಲ್ಯಾಂಡ್ ತಂಡವನ್ನು ಮಣಿಸಿದೆ. ಪಂದ್ಯಾವಳಿಯ ಡಿ ಗುಂಪಿನ ಪಂದ್ಯದಲ್ಲಿ ನೈಜಿರಿಯಾ ತಂಡ ಐಸ್ಲ್ಯಾಂಡ್ ತಂಡವನ್ನು 2-0 ಗೋಲುಗಳಿಂದ [more]

ಕ್ರೀಡೆ

ಫಿಫಾ ವಿಶ್ವಕಪ್ 2018: ಸರ್ಬಿಯಾ ವಿರುದ್ಧ ಸ್ವಿಜರ್ಲ್ಯಾಂಡ್ ಗೆ ಭರ್ಜರಿ ಗೆಲುವು

ಮಾಸ್ಕೋ(ರಷ್ಯಾ): 2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಸ್ವಿಜರ್ಲ್ಯಾಂಡ್ ತಂಡ ಸರ್ಬಿಯಾ ತಂಡವನ್ನು ಮಣಿಸಿದೆ. ಪಂದ್ಯಾವಳಿಯ ಇ ಗುಂಪಿನ ಪಂದ್ಯದಲ್ಲಿ ಸ್ವಿಜರ್ಲ್ಯಾಂಡ್ ತಂಡ ಸರ್ಬಿಯಾ ತಂಡವನ್ನು 2-1 ಗೋಲಿನಿಂದ [more]

ರಾಷ್ಟ್ರೀಯ

ಅಕ್ರಮ ಕಟ್ಟಡ ನಿರ್ಮಾಣ: ಪ್ರಧಾನಿ ಮೋದಿ ಸಹೋದರನಿಗೆ ನೋಟಿಸ್

ಅಹಮದಾಬಾದ್: ರಾಬರಿ ಕಾಲೋನಿಯಲ್ಲಿ ತಾವು ನಡೆಸುತ್ತಿರುವ ಪಡಿತರ ಅಂಗಡಿ ಪಕ್ಕ ಕಟ್ಟಡ ನಿರ್ಮಾಣ ಕಾರ್ಯ ಕೈಗೊಂಡಿದ್ದಕ್ಕೆ ಅಹಮದಾಬಾದ್ ಮುನ್ಸಿಪಲ್ ಕಾರ್ಪೋರೇಶನ್ ಪ್ರಧಾನಿ ಮೋದಿ ಸಹೋದರನಿಗೆ ನೋಟಿಸ್ ಜಾರಿ [more]

ಕ್ರೀಡೆ

ಫೀಫಾ ವಿಶ್ವಕಪ್ 2018; ಅರ್ಜೆಂಟೀನಾ ಅಭಿಮಾನಿಗಳ ಕ್ಷಮೆ ಕೋರಿದ ಕೋಚ್ ಸಂಪೋಲಿ

ಮಾಸ್ಕೋ: ಫೀಫಾ ವಿಶ್ವಕಪ್ ಫುಟ್ಬಾಲ್ 2018ರ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರುತ್ತಿರುವ ಅರ್ಜೆಂಟೀನಾ ತಂಡವನ್ನು ಕ್ಷಮಿಸುವಂತೆ ಕೋಚ್ ಸಂಪೋಲಿ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ನಿನ್ನೆ ನಡೆದ ಲೀಗ್ ಹಂತದ [more]

ಕ್ರೀಡೆ

ಫಿಫಾ ವಿಶ್ವಕಪ್ 2018: ಕ್ರೊಯೇಷಿಯಾ ವಿರುದ್ಧ ಸೋತ ಅರ್ಜೇಂಟಿನಾ ಮುಂದಿನ ಹಂತಕ್ಕೆ ಡೌಟ್!

ಮಾಸ್ಕೋ(ರಷ್ಯಾ): ಫಿಫಾ ವಿಶ್ವಕಪ್ ಗೆಲ್ಲಬೇಕು ಎಂಬ ಹೆಬ್ಬಯಕೆ ಹೊಂದಿದ್ದ ಫುಟ್ಬಾಲ್ ಜಗತ್ತಿನ ಖ್ಯಾತ ಆಟಗಾರ ಅರ್ಜೇಂಟಿನಾ ಲಿಯೋನಲ್ ಮೆಸ್ಸಿ ಕನಸು ಭಗ್ನಗೊಂಡಿದೆ. ಫಿಫಾ ವಿಶ್ವಕಪ್ ಪಂದ್ಯಾವಳಿಯ ಡಿ [more]

ರಾಷ್ಟ್ರೀಯ

ಮಧ್ಯ ಪ್ರದೇಶದಲ್ಲಿ ಭೀಕರ ಅಪಘಾತ: ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಮೊರೆನಾ: ಮಧ್ಯ ಪ್ರದೇಶದ ಮೊರೆನಾದಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, ಸಾವಿನ ಸಂಖ್ಯೆ ಈಗ 15ಕ್ಕೆ ಏರಿಕೆಯಾಗಿದೆ. ಇಂದು ಬೆಳಗಿನ ಜಾವ ಜೀಪ್ ಗೆ ಟ್ರಾಕ್ಟರ್ ಡಿಕ್ಕಿ ಹೊಡೆದ [more]

ರಾಷ್ಟ್ರೀಯ

29 ಉತ್ಪನ್ನಗಳ ಆಮದು ಸುಂಕ ಏರಿಸಿದ ಭಾರತ: ಅಮೆರಿಕಕ್ಕೆ ತಿರುಗೇಟು

ನವದೆಹಲಿ: ಭಾರತ ಕೃಷಿ ಉತ್ಪನ್ನಗಳು, ಉಕ್ಕು  ಮತ್ತು ಕಬ್ಬಿಣ ಸೇರಿದಂತೆ ಒಟ್ಟು 29 ಉತ್ಪನ್ನಗಳ ಮೇಲಿನ ಆಮದು ಸುಂಕವನ್ನುಏರಿಕೆ ಮಾಡಿದ್ದು, ಈ ಮೂಲಕ ಇತ್ತೀಚಿಗಷ್ಟೇ  ಉಕ್ಕು ಮತ್ತು ಅಲ್ಯುಮಿನಿಯಂ [more]

ಲೇಖನಗಳು

ನಾನು ನೋಡಿದ ಚಿತ್ರ – ಕುಮ್ಕಿ (ತಮಿಳು)

(VINAY DANTKAL) ಗ್ರಾಮಕ್ಕೆ ಬಂದವರಿಗೆ ರಾಜವೈಭೋಗ. ಗ್ರಾಮದವರೆಲ್ಲ ಇವರನ್ನು ದೇವರಂತೆ ಕಾಣುತ್ತಾರೆ. ಈ ಸಂದರ್ಭದಲ್ಲೇ ಕಥಾನಾಯಕನಿಗೆ ನಿಜ ಸಂಗತಿ ತಿಳಿಯುತ್ತದೆ. ಆತ ಗ್ರಾಮಕ್ಕೆ ವಾಪಾಸಾಗಬೇಕೆಂದು ಹಟ ಹಿಡಿಯುತ್ತಾನೆ. [more]

ರಾಷ್ಟ್ರೀಯ

ಚುನಾವಣೆ ಮೇಲೆ ದೀದಿ ಕಣ್ಣು, ಕಡಿಮೆ ಬೆಲೆಗೆ 50 ಸಾವಿರ ಫ್ಲಾಟ್ ಹಂಚಿಕೆಗೆ ಸಿದ್ಧತೆ

ಕೋಲ್ಕತಾ: 2019ರ ಲೋಕಸಭೆ ಮತ್ತು 2021ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಬಡ ಹಾಗೂ ಮಧ್ಯಮ ವರ್ಗದ ಜನರಿಗಾಗಿ 50 [more]

ರಾಷ್ಟ್ರೀಯ

ಕೇಂದ್ರದಲ್ಲಿ ಅಧಿಕಾರದಲ್ಲಿದ್ದೇವೆ ಎಂಬ ಕಾರಣಕ್ಕೆ ಬಿಜೆಪಿಯಿಂದ ಎನ್ ಕೌಂಟರ್ ಬೆದರಿಕೆ: ಮಮತಾ ಬ್ಯಾನರ್ಜಿ

ಕೋಲ್ಕತಾ: ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಕೇಂದ್ರದಲ್ಲಿ ಅಧಿಕಾರದಲ್ಲಿದ್ದೇವೆ ಎಂಬ ಕಾರಣಕ್ಕೆ ಬಿಜೆಪಿ ನಾಯಕರು ಎನ್ ಕೌಂಟರ್ ಬೆದರಿಕೆ [more]

ಕ್ರೀಡೆ

ಫೀಫಾ ವರ್ಲ್ಡ್ ಕಪ್ 2018: ಮೊರಾಕೊ ವಿರುದ್ಧ ಪೋರ್ಚುಗಲ್ ಗೆ 1-0 ಅಂತರದ ಗೆಲುವು

ಫೀಫಾ ವರ್ಲ್ಡ್ ಕಪ್ 2018 ರ ಜೂ.20 ರಂದು ನಡೆದ ಪೋರ್ಚುಗಲ್-ಮೊರಾಕೊ ನಡುವಿನ ಪಂದ್ಯದಲ್ಲಿ ಪೋರ್ಚುಗಲ್ ತಂಡ 1-0 ಅಂತರದಿಂದ ಮೊರಾಕೊ ತಂಡವನ್ನು ಪರಾಭವಗೊಳಿಸಿದೆ. ಗ್ರೂಪ್ ಬಿ [more]

ಉತ್ತರ ಕನ್ನಡ

ಯಶಸ್ವಿ ಸಂಪನ್ನಗೊಂಡ ಕಾನೂನು ಸಾಕ್ಷರತಾ ಜಾಥಾ

ದಾಂಡೇಲಿ: ತಾಲೂಕು ಕಾನೂನು ಸೇವಾ ಸಮಿತಿ, ನಗರದ ವಕೀಲರ ಸಂಘ, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೋಲಿಸ್, ಕಾಲೇಜು, ಸಾರ್ವಜನಿಕ ಶಿಕ್ಷಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ [more]

ಕ್ರೀಡೆ

ಫೀಫಾ ವಿಶ್ವಕಪ್ 2018: ಸೌದಿ ಅರೇಬಿಯಾ ವಿರುದ್ಧ ಉರುಗ್ವೆಗೆ ಗೆಲುವು

ರಷ್ಯಾ: ಫೀಫಾ ವಿಶ್ವಕಪ್ 2018 ರ ಜೂ,20 ರಂದು ನಡೆದ ಉರುಗ್ವೆ- ಸೌದಿ ಅರೇಬಿಯಾ ನಡುವಿನ ಪಂದ್ಯದಲ್ಲಿ ಉರಿಗ್ವೆ ತಂಡ ಸೌದಿ ಅರೇಬಿಯಾ ತಂಡವನ್ನು ಮಣಿಸಿದೆ. ಗ್ರೂಪ್ ಎ [more]

ಕ್ರೀಡೆ

ಫಿಫಾ ವಿಶ್ವಕಪ್ 2018: ಕ್ರೀಡಾಂಗಣದಲ್ಲಿ ಬಿದ್ದಿದ್ದ ಕಸವನ್ನು ಸ್ವಚ್ಛಗೊಳಿಸಿದ ಸೆನೆಗಲ್ ಅಭಿಮಾನಿಗಳು!

ಫಿಫಾ ವಿಶ್ವಕಪ್ 2018ರ ಪಂದ್ಯಾವಳಿಯ ಎಫ್ ಗುಂಪಿನ ಪಂದ್ಯದಲ್ಲಿ ಪೊಲ್ಯಾಂಡ್ ವಿರುದ್ಧ ತಮ್ಮ ತಂಡ ಗೆಲುವು ಸಾಧಿಸಿದ ಖುಷಿಯಲ್ಲಿ ಸೆನೆಗಲ್ ತಂಡದ ಅಭಿಮಾನಿಗಳು ಕ್ರೀಡಾಂಗಣದ ಸ್ಯಾಂಡ್ಗಳಲ್ಲಿ ಬಿದ್ದಿದ್ದ [more]

ಕ್ರೀಡೆ

ಫಿಫಾ ವಿಶ್ವಕಪ್ 2018: ಪಂದ್ಯವೊಂದರಲ್ಲಿ ಗೆಲುವು ಸಾಧಿಸಿದ ಮೊದಲ ಆಫ್ರಿಕನ್ ರಾಷ್ಟ್ರ ಸೆನೆಗಲ್!

ಮಾಸ್ಕೋ(ರಷ್ಯಾ): ಫಿಫಾ ವಿಶ್ವಕಪ್ 2018ರ ಪಂದ್ಯಾವಳಿಯಲ್ಲಿ ಇದೇ ಮೊದಲ ಬಾರಿಗೆ ಪಂದ್ಯವನ್ನು ಗೆಲ್ಲುವ ಮೂಲಕ ಮೊದಲ ಆಫ್ರಿಕನ್ ರಾಷ್ಟ್ರ ಎಂಬ ಖ್ಯಾತಿಗೆ ಸೆನೆಗಲ್ ಭಾಜನವಾಗಿದೆ. ಪೋಲ್ಯಾಂಡ್ ವಿರುದ್ಧದ [more]

ರಾಷ್ಟ್ರೀಯ

ಉತ್ತರಾಖಂಡ್ ನಲ್ಲಿ ಅಂತಾರಾಷ್ಟ್ರೀಯ ಯೋಗದಿನ ಆಚರಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಜೂ.21 ರಂದು ಅಂತಾರಾಷ್ಟ್ರೀಯ ಯೋಗದಿನಾಚರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ ನಲ್ಲಿ ಆಚರಿಸಲಿದ್ದಾರೆ. ಅರಣ್ಯ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಸಾವಿರಾರು ಜನರೊಂದಿಗೆ ಪ್ರಧಾನಿ ಮೋದಿ ಯೋಗಾಭ್ಯಾಸ ಮಾಡಲಿದ್ದು [more]

ಲೇಖನಗಳು

ಪ್ರಯಾಸ ತರದಿರಲಿ ಪ್ರವಾಸ

ದೇಶಾದ್ಯಂತ ಮಳೆ ಸುರಿದು ಭೂತಾಯಿ ಹಸಿರ ಸೀರೆ ತೊಟ್ಟಂತೆ ಕಂಗೊಳಿಸುತ್ತಿದ್ದಾಾಳೆ. ಬೆಟ್ಟಗಳು ಕೈ ಬೀಸಿ ಕರೆಯುತ್ತವೆ, ಜಲಪಾತ ಸ್ವಾಗತಿಸುತ್ತಿವೆ. ಎಲ್ಲ ಪ್ರವಾಸಿ ತಾಣಗಳೂ ಮನಸೆಳೆಯುತ್ತಿವೆ. ಮತ್ಯಾಕೆ ತಡ, [more]

ಚಿಕ್ಕಬಳ್ಳಾಪುರ

ಸ್ಫೋಟಕ ಪತ್ತೆ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ

ಚಿಕ್ಕಬಳ್ಳಾಪುರ/ಚಿಂತಾಮಣಿ ತಾಲೂಕಿನ ಕೊಡದವಾಡಿ ಗ್ರಾಮದ ಅಂಗಡಿಯೊಂದರ ಬಳಿ ಸ್ಫೋಟಕ ವಸ್ತುಗಳ ಬಿಳಿ ಪತ್ತೆಯಾಗಿದ್ಫ್ದು ಗ್ರಾಮದ ಜನತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚೀಟಿಯಲ್ಲಿ ಹಲವಾರು ಹೆಸರುಗಳು ಬರೆದಿರುವುದರಿಂದ ಗ್ರಾಮದ [more]

ಬೆಂಗಳೂರು ಗ್ರಾಮಾಂತರ

ಸಮರ್ಪಕವಾಗಿ ಪಡಿತರ ಧಾನ್ಯ ವಿತರಣೆಯಾಗಿಲ್ಲ ಎಂದು ಸಾರ್ವಜನಿಕರಿಂದ ಪ್ರತಿಭಟನೆ

ದೊಡ್ಡಬಳ್ಳಾಪುರ:ಕಳೆದ ಮೂರು ತಿಂಗಳಿನಿಂದ ಸಮರ್ಪಕವಾಗಿ ಪಡಿತರ ನೀಡದೆ ಇರುವ ಕಾರಣ ತೂಬಗೆರೆ ಗ್ರಾಮದ ನ್ಯಾಯ ಬೆಲೆ ಅಂಗಡಿ ಎದುರು ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಹೋಬಳಿಯಲ್ಲಿರುವ ಹಲವು ಗ್ರಾಮಗಳಲ್ಲಿಸುಮಾರು [more]

ಉತ್ತರ ಕನ್ನಡ

ಸಾಮಾನ್ಯ ಸಭೆಯಲ್ಲಿ ಮತ್ತೇ ಸದ್ದು ಮಾಡಿದ ಅತಿಕ್ರಮಣ

ದಾಂಡೇಲಿ: ನಗರ ಸಭೆಯ ಬಹುತೇಕ ಸಾಮಾನ್ಯ ಸಭೆಗಳಲ್ಲಿ ನಗರದಲ್ಲಿ ನಡೆಯುತ್ತಿರುವ ಅತಿಕ್ರಮಣಗಳ ಬಗ್ಗೆ ಚರ್ಚೆ ನಡೆದರೂ, ಆ ಬಗ್ಗೆ ನಗರ ಸಭೆ ಗಂಭೀರ ಕ್ರಮಕೈಗೊಳ್ಳುವಲ್ಲಿ ಸಂಪೂರ್ಣ ಸೋತಿರುವ [more]

ಉತ್ತರ ಕನ್ನಡ

ಕರ್ನಾಟಕ ಸರ್ಕಾರಕ್ಕೆ 50 ಸಾವಿರ ರು. ದಂಡ

ಶಿರಸಿ: ಸರ್ವೋಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಅರಣ್ಯ ಹಕ್ಕು ಕಾಯಿದೆಗೆ ಸಂಬಂಧಿಸಿದ ರಿಟ್ ಅರ್ಜಿಯಲ್ಲಿ ಕರ್ನಾಟಕ ಸರ್ಕಾರ ನಿಗದಿತ ಅವಧಿಯಲ್ಲಿ ಮಾಹಿತಿಯ ಅಂಶವನ್ನು ದಾಖಲಿಸದೇ ಇರುವುದರಿಂದ ಕರ್ನಾಟಕ ಸರ್ಕಾರಕ್ಕೆ [more]