ರಾಜ್ಯ

ಕಲಬುರಗಿಯಲ್ಲಿ ಏಕಾಏಕಿ ಬಿರುಗಾಳಿಗೆ ಕುಸಿದುಬಿದ್ದ ಕ್ರೇನ್: 6 ಮಂದಿ ದುರ್ಮರಣ

ಕಲಬುರಗಿ: ವೆಲ್ಡಿಂಗ್ ಕೆಲಸದ ವೇಳೆ ಏಕಾಏಕಿ ಬೀಸಿದ ಬಿರುಗಾಳಿಗೆ ಕ್ರೇನ್ ಕುಸಿದು ಬಿದ್ದು ಆರು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ [more]

ರಾಜ್ಯ

ಉತ್ತರ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ

ಹುಬ್ಬಳ್ಳಿ/ಧಾರವಾಡ/ಗದಗ: ಪ್ರತ್ಯೇಕ ರಾಜ್ಯಕ್ಕಾಗಿ ಉತ್ತರ ಕರ್ನಾಟಕ ಬಂದ್ ಕರೆ ನೀಡಲಾಗಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿ, ಧಾರವಾಡ ಮತ್ತು ಕರ್ನಾಟಕ ಏಕೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗದಗ ಜಿಲ್ಲೆಯಲ್ಲಿ [more]

ರಾಷ್ಟ್ರೀಯ

ಆರ್ ಬಿಐ ನೀತಿ ಪರಿಣಾಮ ಧರೆಗುರುಳಿದ ಸೆನ್ಸೆಕ್ಸ್: 250 ಅಂಕ ನಷ್ಟ

ಮುಂಬೈ:ಏಷ್ಯನ್ ಮಾರುಕಟ್ಟೆಯಲ್ಲಿ ನೀರಸ ಪ್ರತಿಕ್ರಿಯೆ ಹಾಗೂ ಆರ್ ಬಿಐನ ಹಣಕಾಸು ನೀತಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಮುಂಬೈ ಷೇರುಪೇಟೆ ಇಂದು ಕುಸಿತದ ಹಾದಿ ಹಿಡಿದಿದೆ.ಇದಕ್ಕೆ ತುಪ್ಪ ಸುರಿಯುವಂತೆ ಮತ್ತೆ [more]

ರಾಜ್ಯ

ಸ್ಥಳೀಯ ಸಂಸ್ಥೆಗಳಿಗೆ ಮುಹೂರ್ತ ಫಿಕ್ಸ್: ಆ.29ಕ್ಕೆ ಚುನಾವಣೆ

ಬೆಂಗಳೂರು: ಕರ್ನಾಟಕದ 105 ನಗರ ಸ್ಥಳೀಯ ಸಂಸ್ಥೆಗಳ 2709 ವಾರ್ಡ್ಗಳ ಚುನಾವಣಾ ದಿನಾಂಕ ಪ್ರಕಟವಾಗಿದೆ. ಆಗಸ್ಟ್ 29 ರಂದು ಮತದಾನ ನಡೆಯಲಿದ್ದು, ಸೆಪ್ಟೆಂಬರ್ 1 ರಂದು ಮತ [more]

ರಾಜ್ಯ

ಜಾಮೀನು ಪಡೆದ ಬಳಿಕ ಸಚಿವ ಡಿ.ಕೆ. ಶಿವಕುಮಾರ್ ರಿಂದ `ದೊಡ್ಡ ನಮಸ್ಕಾರ’!

ಬೆಂಗಳೂರು: ಆದಾಯ ತೆರಿಗೆ ಇಲಾಖೆಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. 50 ಸಾವಿರ ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ [more]

ರಾಜ್ಯ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಅಚಲ: ಹೋರಾಟ ಸಮಿತಿ

ಹುಬ್ಬಳ್ಳಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟು ಕೆಲ ಸಂಘಟನೆಗಳು ಆರಂಭದಲ್ಲಿ ಕರೆ ನೀಡಿದ್ದ ಬಂದ್ ನ್ನು ಹಿಂಪಡೆದಿದ್ದರಿಂದ ಜಿಲ್ಲೆಗಳಲ್ಲಿ ಎಂದಿನಂತೆ ದಿನಚರಿ ಆರಂಭವಾಗಿದೆ. ಇಂದು [more]

ಅಂತರರಾಷ್ಟ್ರೀಯ

ಪಾಕ್​ ಪಿಎಂ ಆಗಿ ಇಮ್ರಾನ್​ ಖಾನ್​ ಪದಗ್ರಹಣ: ಅಮೀರ್​ ಖಾನ್​, ಗವಾಸ್ಕರ್​, ಕಪಿಲ್​ ದೇವ್​ಗೆ ಆಹ್ವಾನ

ಲಾಹೋರ್​: ಪಾಕಿಸ್ತಾನದ ಮುಂದಿನ ನೂತನ ಪ್ರಧಾನಿಯಾಗಿ ಇಮ್ರಾನ್​ ಖಾನ್​ ಬರುವ ಆಗಸ್ಟ್​​ 11ರಂದು ಪದಗ್ರಹಣ ಮಾಡಲಿದ್ದು, ಅದಕ್ಕಾಗಿ ಭಾರತದಿಂದ ಬಾಲಿವುಡ್​ ನಟ ಅಮೀರ್​ ಖಾನ್​ ಸೇರಿದಂತೆ ಅನೇಕ [more]

ರಾಷ್ಟ್ರೀಯ

ಏಕಕಾಲ ಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ

ಹೊಸದಿಲ್ಲಿ: ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆ ನಡೆಯುವ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ. ಆದರೆ ಚುನಾವಣ ಆಯೋಗ ಮಾತ್ರ ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲು ಆರಂಭಿಸಿದೆ. ಸಾಮಾನ್ಯವಾಗಿ [more]

ರಾಷ್ಟ್ರೀಯ

ಕರುಣಾನಿಧಿ ಆಸ್ಪತ್ರೆಗೆ ದಾಖಲಾಗಿದ್ದ ವಿಷಯ ತಿಳಿದು 21 ಮಂದಿ ದುರ್ಮರಣ!

ಚೆನ್ನೈ: ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಅವರು ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಸುದ್ದಿ ಕೇಳಿ ಈವರೆಗೂ 21 ಮಂದಿ ಡಿಎಂಕೆ ಕಾರ್ಯಕರ್ತರು ಮೃತಪಟ್ಟಿದ್ದಾರೆ. ಡಿಎಂಕೆ ಪಕ್ಷದ ನಾಯಕ ಕರುಣಾನಿಧಿ [more]

ರಾಜ್ಯ

ರಾಜ್ಯ ಒಡೆಯುವವರಿಗೆ ಕನ್ನಡಿಗರ ಪಾಠ- ಇಂದು ಉತ್ತರ ಕರ್ನಾಟಕ ಬಂದ್ ಇಲ್ಲ

ಬೆಂಗಳೂರು: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ಆಗ್ರಹಿಸಿ ಕರೆ ನೀಡಲಾಗಿದ್ದ ಬಂದ್ ವಾಪಸ್ ಪಡೆಯಲಾಗಿದೆ. ಈ ಮೂಲಕ ಉತ್ತರ ಕರ್ನಾಟಕದ ಜನರು ತಮ್ಮ ಹೋರಾಟ ಏನಿದ್ದರೂ ಅಭಿವೃದ್ದಿಗಷ್ಟೇ ಹೊರತು [more]

ರಾಷ್ಟ್ರೀಯ

ಅಸ್ಸಾಂ ಎನ್ ಆರ್ ಸಿ ಅಂತಿಮ ಕರಡು: ಭಾರತೀಯ ಪ್ರಜೆಗಳಿಗೆ ಮಾತ್ರ ಓಟು: ಸಿಇಸಿ

ಗುವಾಹಟಿ : ಅಸ್ಸಾಂ ರಾಷ್ಟ್ರೀಯ ಪೌರರ ರಿಜಿಸ್ಟ್ರಿ (ಎನ್‌ಆರ್‌ಸಿ) ಕುರಿತ ರಾಜಕೀಯ ಪ್ರಕ್ಷುಬ್ಧತೆ ಇನ್ನೂ ಬಲವಾಗಿರುವ ನಡುವೆಯೇ ಚುನಾವಣಾ ಆಯೋಗ “ಮತದಾರರ ಪಟ್ಟಿಯಲ್ಲಿ ಇಲ್ಲದವರು ಮತ ಹಾಕಲು ಅನರ್ಹರು” ಎಂದು [more]

ರಾಜ್ಯ

ಕಿಕಿ ಡ್ಯಾನ್ಸ್ : ಬಿಗ್ ಬಾಸ್ ಬೆಡಗಿ ನಿವೇದಿತಾ ಗೌಡ ವಿರುದ್ಧ ದೂರು ದಾಖಲು

ಬೆಂಗಳೂರು: ಬಿಗ್ ಬಾಸ್ ಬೆಡಗಿ ನಿವೇದಿತಾ ಗೌಡ ವಿರುದ್ಧ ದೂರು ದಾಖಲಾಗಿದೆ. ಅಪಾಯಕಾರಿ ಕಿಕಿ ಡ್ಯಾನ್ಸ್ ಮಾಡಿದ ಹಿನ್ನೆಲೆಯಲ್ಲಿ ಕನ್ನಡ ಒಕ್ಕೂಟದ ನಾಗೇಶ್ ಅವರು ದೂರು ದಾಖಲಿಸಿ, ನಿವೇದಿತಾ [more]

ಅಂತರರಾಷ್ಟ್ರೀಯ

ಮೆಕ್ಸಿಕೋನಲ್ಲಿ 100 ಪ್ರಯಾಣಿಕರಿದ್ದ ವಿಮಾನ ಪತನ!

ಮೆಕ್ಸಿಕೋ: 100 ಪ್ರಯಾಣಿಕರನ್ನು ಹೊತ್ತು ಟೇಕ್​ ಆಫ್ ಆದ ವಿಮಾನ ಕೆಲವೇ ಕ್ಷಣಗಳಲ್ಲಿ ನೆಲಕ್ಕಪ್ಪಳಿಸಿದೆ. ಮೆಕ್ಸಿಕೋದ ರಾಜಧಾನಿ ಡುರಾಗೊಂ ವಿಮಾನ ನಿಲ್ದಾನದಿಂದ ಹೊರಟ ವಿಮಾನ ಅಪಘಾತಕ್ಕೀಡಾಗಿದೆ. 97 [more]

ರಾಜ್ಯ

ಸಿಂಹಪಾಲು ಬಯಸಿದ್ದ ಜೆಡಿಎಸ್ ಗೆ ಬಿಗ್ ಶಾಕ್! 6 ಲೋಕಸಭಾ ಕ್ಷೇತ್ರ ಕೊಡಲು ಕಾಂಗ್ರೆಸ್ ನಿರ್ಧಾರ?

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಈಗಾಗಲೇ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ನಿರ್ಧಾರ ಕೈಗೊಂಡಿವೆ. ಆದರ ಸೀಟು ಹಂಚಿಕೆಯೇ ದೊಡ್ಡ ತಲೆನೋವಾಗಿದೆ, ರಾಜ್ಯದ 28 ಲೋಕಸಭಾ [more]

ರಾಜ್ಯ

ಹೈಕಮಾಂಡ್ ಎಚ್ಚರಿಕೆ ಸಂದೇಶದೊಂದಿಗೆ ಫೀಲ್ಡಿಗಿಳಿದ ಬಿಎಸ್ ವೈ

ಬೆಂಗಳೂರು: ರಾಜ್ಯದಲ್ಲಿ ಪ್ರತ್ಯೇಕ ರಾಜ್ಯದ ಬಗ್ಗೆ ಹೋರಾಟ ನಡೆಯುತ್ತಿದ್ದು, ಈಗ ಬಿಜೆಪಿ ಹೈಕಮಾಂಡ್ ಮಧ್ಯ ಪ್ರವೇಶಿಸಿ ಬಿಜೆಪಿಯವರಿಗೆ ಎಚ್ಚರಿಕೆಯ ಸಂದೇಶವನ್ನು ನೀಡಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಪ್ರತ್ಯೇಕತೆ ಪರ [more]

ಅಂತರರಾಷ್ಟ್ರೀಯ

ಅತ್ಯುನ್ನತ ರಕ್ಷಣಾ ತಂತ್ರಜ್ಞಾನ ಗ್ರಾಹಕ ರಾಷ್ಟ್ರಗಳ ಪಟ್ಟಿಗೆ ಭಾರತ: ಅಮೆರಿಕದ ಮಹತ್ವದ ನಡೆ

ವಾಷಿಂಗ್ಟನ್: ಮಹತ್ವದ ಬೆಳವಣಿಗೆಯಲ್ಲಿ ತನ್ನ ಅತ್ಯುನ್ನತ ರಕ್ಷಣಾ ತಂತ್ರಜ್ಞಾನ ಗ್ರಾಹಕ ರಾಷ್ಟ್ರಗಳ ಪಟ್ಟಿಗೆ ಅಮೆರಿಕ ಸರ್ಕಾರ ಭಾರತವನ್ನು ಸೇರಿಸಿದೆ. ಭಾರತಕ್ಕೆ ಅತ್ಯಾಧುನಿಕ ರಕ್ಷಣಾ ಉಪಕರಣಗಳನ್ನು ಮಾರಾಟ ಮಾಡಲು [more]

ರಾಷ್ಟ್ರೀಯ

ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಭಾಷಣಕ್ಕಾಗಿ ಸಲಹೆ ಕೇಳಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಮುಂಬರುವ ಆಗಸ್ಚ್ 15ರಂದು ನಡೆಯಲಿರುವ 72ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಮ್ಮ ಭಾಷಣಕ್ಕಾಗಿ ಪ್ರಧಾನಿ ಸಾರ್ವಜನಿಕರಿಂದ ಸಲಹೆ ಆಹ್ವಾನಿಸಿದ್ದಾರೆ. ಈ  ಬಗ್ಗೆ ಇಂದು ಟ್ವೀಟ್ ಮಾಡಿರುವ ಪ್ರಧಾನಿ [more]

ರಾಜ್ಯ

ಸೂಪರ್ ಸಿಎಂ ಹೊಡೆತಕ್ಕೆ ಡಿಸಿಎಂ ಶಾಕ್

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸೂಪರ್ ಸಿಎಂ ಅಂತಾ ಕರೆಸಿಕೊಳ್ಳವ ಎಚ್.ಡಿ.ರೇವಣ್ಣರ ರಾಜಕೀಯ ಲೆಕ್ಕಾಚಾರಕ್ಕೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರೇ ಶಾಕ್‍ಗೆ ಒಳಗಾಗಿದ್ದಾರಂತೆ. ಪರಮೇಶ್ವರ್ ಖಾತೆಯ ದೊಡ್ಡ ಯೋಜನೆಯೊಂದನ್ನು ಹೆಚ್.ಡಿ.ರೇವಣ್ಣ ಹೈಜಾಕ್ [more]

ರಾಜ್ಯ

ಜೆಡಿಎಸ್‌ ಕಟ್ಟಲು ರಾಜ್ಯ ವಿಭಜನೆ ತಂತ್ರ: ಎಚ್ ಡಿಡಿ ವಿರುದ್ಧ ಬಿಎಸ್ ವೈ ಆಕ್ರೋಶ

ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ವಿವಾದದ ಬಗ್ಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ಯಡಿಯೂರಪ್ಪ, ರಾಜ್ಯವನ್ನು ಪ್ರತ್ಯೇಕಿಸುವ ಮೂಲಕ ದೇವೇಗೌಡರು ಜೆಡಿಎಸ್‌ [more]

ರಾಷ್ಟ್ರೀಯ

ಐಟಿ ರಿಟರ್ನ್ ಸಲ್ಲಿಕೆ ದುಪ್ಪಟ್ಟು; ರಿಫ‌ಂಡ್‌ ಪ್ರಮಾಣ ಶೇ.81

ಹೊಸದಿಲ್ಲಿ : ಕಳೆದ ವಾರಾಂತ್ಯದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಐಟಿ ರಿಟರ್ನ್ ಸಲ್ಲಿಸಿರುವವರ ಸಂಖ್ಯೆ ಕಳೆದ ಬಾರಿಗಿಂತ ಈ ಬಾರಿ ದುಪ್ಪಟ್ಟಾಗಿದೆ; ಈ ಬಾರಿ ಸುಮಾರು ಮೂರು ಕೋಟಿ ಜನರು [more]

ರಾಷ್ಟ್ರೀಯ

ಅಸ್ಸಾಂ ನಾಗರಿಕರ ಪರಿಷ್ಕೃತ ಕರಡು; 40 ಲಕ್ಷ ಮಂದಿ ಭಾರತೀಯರೇ ಅಲ್ಲ!

ಹೊಸದಿಲ್ಲಿ: ಅಸ್ಸಾಂ ರಾಜ್ಯದಲ್ಲಿರುವ ಅಕ್ರಮ ವಿದೇಶಿ ವಲಸಿಗರನ್ನು ಗುರುತಿಸುವ ಉದ್ದೇಶದಿಂದ ಸುಪ್ರೀಂಕೋರ್ಟ್ ಆದೇಶದನ್ವಯ ಕಾನೂನುಬದ್ಧ ಅಸ್ಸಾಂ ನಾಗರಿಕರ ಪರಿಷ್ಕೃತ ರಿಜಿಸ್ಟರ್ ಕರಡನ್ನು ಸೋಮವಾರ ಎನ್ ಆರ್ ಸಿ(ರಾಷ್ಟ್ರೀಯ [more]

ರಾಷ್ಟ್ರೀಯ

ಮಕ್ಕಳ ಶಿಕ್ಷಣಕ್ಕಾಗಿ ಶೇ.49 ಪೋಷಕರಿಂದ ಹೆಚ್ಚುವರಿ ಕೆಲಸ

ಹೊಸದಿಲ್ಲಿ: ಶೇ.49ರಷ್ಟು ಭಾರತೀಯ ಪೋಷಕರು ತಮ್ಮ ಮಕ್ಕಳ ಉನ್ನತ ಶಿಕ್ಷಣದ(ವಿಶ್ವವಿದ್ಯಾಲಯದ ಶಿಕ್ಷಣ) ಸಲುವಾಗಿ ರಜೆದಿನಗಳನ್ನು ತ್ಯಾಗ ಮಾಡುತ್ತಿದ್ದಾರೆ. ನಿಗದಿತ ಅವಧಿಗಿಂತಲೂ ಹೆಚ್ಚು ಗಂಟೆ ಕೆಲಸ ಮಾಡಿ ಹೆಚ್ಚಿನ ಹಣ [more]

ರಾಷ್ಟ್ರೀಯ

ಕರುಣಾನಿಧಿ ಆರೋಗ್ಯ ಸ್ಥಿರ, ವದಂತಿಗಳನ್ನು ನಂಬಬೇಡಿ: ಬೆಂಬಲಿಗರಲ್ಲಿ ಎಂಕೆ ಸ್ಟಾಲಿನ್ ಮನವಿ

ಚೆನ್ನೈ: ತಮಿಳುನಾಡು ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ, ಕಲೈನರ್ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಭಾನುವಾರ ರಾತ್ರಿ ಕರುಣಾನಿಧಿ ಆರೋಗ್ಯ ಸ್ಥಿತಿ ಗಂಭೀರಗೊಂಡಿತ್ತು. ಸದ್ಯ ಚೆನ್ನೈನ ಕಾವೇರಿ [more]

ರಾಷ್ಟ್ರೀಯ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ವಿದೇಶಿ ಪ್ರಯಾಣ ಭಾಗ್ಯ?

ಹೊಸದಿಲ್ಲಿ: ಕೇಂದ್ರ ಸರ್ಕಾರದ ನೌಕಕರಿಗೆ ಒಂದು ಸಿಹಿ ಸುದ್ದಿ ಇದೆ. ಸರ್ಕಾರವೇ ನಿಮ್ಮನ್ನು ವಿದೇಶಕ್ಕೆ ಕಳುಹಿಸಲು ಚಿಂತನೆ ನಡೆಸುತ್ತಿದೆ. ಕೇಂದ್ರ ಸರ್ಕಾರಿ ನೌಕರರು ವಿದೇಶಕ್ಕೆ ತೆರಳಲು ಅಧಿಕೃತ [more]

ರಾಜ್ಯ

ಶಿರೂರು ಶ್ರೀಗಳು ಸಾವಿಗೂ ಮುನ್ನ ಎಸ್ ಪಿಗೆ ಬರೆದಿದ್ದರು ಪತ್ರ!

ಉಡುಪಿ: ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಸಾವಿನ ಬಗ್ಗೆ ಕುರಿತಂತೆ ದಿನಕ್ಕೊಂದು ಮಾಹಿತಿ ಲಭ್ಯವಾಗುತ್ತಿದೆ. ಈಗ ಶಿರೂರು ಸ್ವಾಮೀಜಿ ಸಾವಿಗೂ ಮುನ್ನ ಬರೆದಿದ್ದ ಪತ್ರ ಈಗ [more]