ರಾಷ್ಟ್ರೀಯ

2015ರ ಗಲಭೆ ಪ್ರಕರಣ: ಹಾರ್ದಿಕ್ ಪಟೇಲ್ ಅಪರಾಧಿ ಎಂದು ಕೋರ್ಟ್ ತೀರ್ಪು, 2 ವರ್ಷ ಜೈಲು ಶಿಕ್ಷೆ

ಮೆಹ್ಸಾನಾ: ಪಾಟೀದಾರರ ಮೀಸಲಾತಿ ಹೋರಾಟದ ಹೆಸರಲ್ಲಿ 2015ರಲ್ಲಿ ಸಂಭವಿಸಿದ್ದ ಗಲಭೆ ಪ್ರಕರಣದಲ್ಲಿ ಪಾಟಿದಾರ್ ಮೀಸಲಾತಿ ಹೋರಾಟದ ಪ್ರಮುಖ ಹೋರಾಟಗಾರ ಹಾರ್ದಿಕ್ ಪಟೇಲ್ ಅಪರಾದಿ ಎಂದು ಕೋರ್ಟ್ ತೀರ್ಪು ನೀಡಿದೆ. [more]

ಅಂತರರಾಷ್ಟ್ರೀಯ

ಇಂದು ಪಾಕ್​ ಸಾರ್ವತ್ರಿಕ ಚುನಾವಣೆ:  ಆತಂಕ, ಭಯದ ಮಧ್ಯೆಯೇ ಮತದಾನ

ಇಸ್ಲಾಮಾಬಾದ್​​: ಬೆಳಗ್ಗೆ 8 ಗಂಟೆಯಿಂದ ಆರಂಭವಾದ ಮತದಾನ ಸಂಜೆ 6 ಗಂಟೆವರೆಗೆ ನಡೆಯಲಿದೆ. ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಮತ ಎಣಿಕೆ ಶುರುವಾಗಲಿದೆ. ಮಧ್ಯರಾತ್ರಿ ವೇಳೆಗೆ ಆ ದೇಶದ [more]

ಅಂತರರಾಷ್ಟ್ರೀಯ

ಪಾಕ್​ ಚುನಾವಣೆ: ಮೊದಲ ಬಾರಿಗೆ ಅಗ್ನಿ ಪರೀಕ್ಷೆಗಿಳಿದ ಹಿಂದೂ ಮಹಿಳೆ!

ಇಸ್ಲಾಮಾಬಾದ್​​: ಇಂದು ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಅಲ್ಲಿನ ಹಿಂದೂಗಳ ಪಾಲಿಗೆ ಮಹತ್ವದ ದಿನವಾಗಿದೆ. ಇದೇ ಮೊದಲ ಬಾರಿಗೆ ಹಿಂದೂ ಮಹಿಳೆವೋರ್ವರು ಚುನಾವಣಾ ಕಣದ ಅಗ್ನಿ ಪರೀಕ್ಷೆ [more]

ರಾಷ್ಟ್ರೀಯ

ಮೋದಿ ಮತ್ತೆ ಪ್ರಧಾನಿ ಆಗುವುದನ್ನು ತಡೆಯಲು ವಿಪಕ್ಷ ರಣತಂತ್ರ!

ಹೊಸದಿಲ್ಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹೇಗಾದ್ರೂ ಮಾಡಿ ಮೋದಿ ಮತ್ತೆ ಪ್ರಧಾನಿಯಾಗೋದನ್ನು ತಡೆಯಲು ವಿಪಕ್ಷ ಕಾಂಗ್ರೆಸ್ ಮಹಾ ರಣತಂತ್ರ ರೂಪಿಸಿದೆ. ಕಾಂಗ್ರೆಸ್ ತಾನು ಗೆಲ್ಲದಿದ್ರೂ ಪರವಾಗಿಲ್ಲ. ಎದುರಾಳಿ ಸೋಲಬೇಕು [more]

ರಾಷ್ಟ್ರೀಯ

ಗೋಹತ್ಯೆ ನಿಲ್ಲಿಸಿದರೆ ಸಮೂಹ ಸನ್ನಿ ಹತ್ಯೆಗಳು ತಾನಾಗಿಯೇ ನಿಲ್ಲುತ್ತವೆ: ಆರೆಸ್ಸೆಸ್ ಮುಖಂಡ ಇಂದ್ರೇಶ್ ಕುಮಾರ್

ಹೊಸದಿಲ್ಲಿ: ಗೋಹತ್ಯೆ ನಿಂತರೆ ಸಮೂಹ ಸನ್ನಿ ಹತ್ಯೆಗಳೂ ನಿಲ್ಲುತ್ತವೆ ಎಂದು ಆರೆಸ್ಸೆಸ್ ಮುಖಂಡ ಇಂದ್ರೇಶ್ ಕುಮಾರ್ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ. ಉದ್ರಿಕ್ತ ಗುಂಪು ನಡೆಸುವ ಹತ್ಯೆಗಳು [more]

ರಾಜ್ಯ

ನೋಟು ಪರಿವರ್ತನೆ ಪ್ರಕರಣ : ಡಿಕೆಶಿ ಸೇರಿ ಐವರಿಗೆ ಜಾಮೀನು ಮಂಜೂರು

ಬೆಂಗಳೂರು: ಅಮಾನ್ಯಗೊಂಡ ನೋಟು ಪರಿವರ್ತನೆಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ್ದ ಪ್ರಕರಣವೊಂದರಲ್ಲಿ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್, ಸಂಸದ ಡಿ. ಕೆ. ಸುರೇಶ್ ಸೇರಿದಂತೆ ಐವರಿಗೆ ಹೈಕೋರ್ಟ್ [more]

ರಾಜ್ಯ

ಬುರ್ಖಾ ಧರಿಸಿ ಪರಾರಿಯಾಗಲು ಯತ್ನಿಸಿದ್ದ ಶಿರೂರು ಶ್ರೀ ಆಪ್ತೆ ರಮ್ಯಾ ಶೆಟ್ಟಿ ಬಂಧನ

ಮಂಗಳೂರು: ಉಡುಪಿ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಸಹಜ ಸಾವು ಪ್ರಕರಣ ಕುರಿತಂತೆ ಪೊಲೀಸ್ ವಿಚಾರಣೆ ಬಳಿಕ ರಮ್ಯಾ ಶೆಟ್ಟಿ ಪರಾರಿಯಾಗಲು ಯತ್ನಿಸಿದ್ದಾರೆ. ಬುರ್ಖಾ [more]

ಪ್ರಧಾನಿ ಮೋದಿ

ರುವಾಂಡ ದೇಶಕ್ಕೆ 200 ಮಿಲಿಯನ್ ಡಾಲರ್ ಸಾಲದ ನೆರವು ನೀಡಿದ ಭಾರತ

ಕೈಗಾಲಿ: ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರಮೋದಿ ರುವಾಂಡ ಅಧ್ಯಕ್ಷ ಪೌಲ್ ಕಾಗಾಮೆ ಅವರೊಂದಿಗೆ ರಕ್ಷಣೆ, ವ್ಯಾಪಾರ, ಕೃಷಿ ವಲಯದಲ್ಲಿ ದ್ವಿಪಕ್ಷೀಯ ಬಾಂಧವ್ಯ ವೃದ್ದಿ ಸಂಬಂಧ ಮಾತುಕತೆ ನಡೆಸಿದರು. [more]

ರಾಜ್ಯ

ಶಿಮ್ಲಾ ಆಸ್ಪತ್ರೆಯಲ್ಲಿ ಮೈಸೂರು ಮೂಲದ ಮಹಿಳೆ: ವಾಪಸ್ ಕರೆತರಲು ಸಿಎಂ ಸೂಚನೆ

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಹಿಮಾಚಲ ಪ್ರದೇಶದ ಶಿಮ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೈಸೂರು ಮೂಲದ ಮಹಿಳೆಯನ್ನು ರಾಜ್ಯಕ್ಕೆ ವಾಪಸ್ ಕರೆತರಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು [more]

ರಾಷ್ಟ್ರೀಯ

ಭೂಗತ ಪಾತಕಿ ಆಸ್ತಿ ಹರಾಜಿಗೆ ಮುಹೂರ್ತ ಫಿಕ್ಸ್; ಇಲ್ಲಿದೆ ಖರೀದಿಸುವ ಅವಕಾಶ

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸೇರಿದ ಆಸ್ತಿಯನ್ನು ಹರಾಜಿಗಿಡಲು ಮುಹೂರ್ತ ಫಿಕ್ಸ್ ಆಗಿದೆ. ಮುಂಬೈನಲ್ಲಿರುವ ದಾವೂದ್ನ ಮೂರು ಆಸ್ತಿಗಳನ್ನು ಆಗಸ್ಟ್ 9 ರಂದು ಹರಾಜಿಗಿಡಲು ಕೇಂದ್ರ [more]

ರಾಜ್ಯ

ಚಂದ್ರಗ್ರಹಣ: ಜು.27ಕ್ಕೆ ಕಾಣಿಸಲಿದೆ ದೀರ್ಘಾವಧಿಯ ಬ್ಲಡ್ ಮೂನ್

ಬೆಂಗಳೂರು: ದೀರ್ಘಾವಧಿಯದ್ದು ಎನ್ನಲಾಗುತ್ತಿರುವ ಚಂದ್ರಗ್ರಹಣವು ಜು.27 ರ ಮಧ್ಯರಾತ್ರಿ ನಡೆಯಲಿದೆ. ವಿಶೇಷವೆಂದರೆ, ಇದೇ ಸಮಯದಲ್ಲಿ ಮಂಗಳ ಗ್ರಹವು ಚಂದ್ರನ ಸಮೀಪ ಬರಲಿದೆ. ಸಾಮಾನ್ಯವಾಗಿ ಚಂದ್ರಗ್ರಹಣ ಮೂರರಿಂದ ನಾಲ್ಕು [more]

ರಾಜ್ಯ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಮಧು ಬಂಗಾರಪ್ಪ?

ಬೆಂಗಳೂರು: ಲೋಕಸಭಾ ಚುನಾವಣೆ ನಿಗದಿತ ಅವಧಿಗಿಂತಲೂ ಮುಂಚಿತವಾಗಿ ನಡೆಯುವ ಸಾಧ್ಯತೆ ಇದ್ದು, ಹೊಸ ತಂಡದೊಂದಿಗೆ ಪಕ್ಷವನ್ನು ಬಲಪಡಿಸಲು ಜೆಡಿಎಸ್ ಸಿದ್ಧತೆ ಆರಂಭಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಮುಖ್ಯಮಂತ್ರಿ [more]

ರಾಷ್ಟ್ರೀಯ

ಜಿಎಸ್‌ಟಿ ದರ ಇಳಿಕೆ ಉತ್ತೇಜನ: ಸೆನ್ಸೆಕ್ಸ್‌ 100 ಅಂಕ ಜಿಗಿತ

ಮುಂಬೈ : ಕಳೆದ ಶನಿವಾರ ಜಿಎಸ್‌ಟಿ ಕೌನ್ಸಿಲ್‌ ನೂರಕ್ಕೂ ಹೆಚ್ಚು ಉತ್ಪನ್ನಗಳ ಮೇಲಿನ ದರಗಳನ್ನು ಕಡಿತಗೊಳಿಸಿರುವುದು, ವಿದೇಶಿ ಬಂಡವಾಳದಲ್ಲಿ ಹೊಸ ಹರಿವು ಸಾಗಿಬಂದಿರುವುದು ಮತ್ತು ಮುಂಚೂಣಿ ಶೇರುಗಳ [more]

ರಾಷ್ಟ್ರೀಯ

ಎನ್ಜಿಟಿ ಆದೇಶ ರದ್ದು; ಜಂತರ್-ಮಂತರ್ ನಲ್ಲಿ ಪ್ರತಿಭಟನೆಗೆ ನಿರ್ಬಂಧವಿಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆಗೆ ಹೆಸರಾಗಿದ್ದ ಜಂತರ್-ಮಂತರ್ ನಲ್ಲಿ ಯಾವುದೇ ಪ್ರತಿಭಟನೆಯನ್ನು ನಡೆಸದಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ) ಹೇರಿದ್ದ ನಿಷೇಧವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಮಹತ್ವದ ಆದೇಶ [more]

ರಾಷ್ಟ್ರೀಯ

ಆಗಸ್ಟ್ ನಲ್ಲಿ ರೈಲ್ವೆಯ 26,502 ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆ

ಹೊಸದಿಲ್ಲಿ: ರೈಲ್ವೆ ನೇಮಕಾತಿಗಾಗಿ ದೀರ್ಘಕಾಲ ಕಾಯುತ್ತಿರುವವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ರೈಲ್ವೆ ಸಹಾಯಕ ಲೋಕೋ ಪೈಲಟ್ (ಎಎಲ್ಪಿ) ಮತ್ತು ತಂತ್ರಜ್ಞರ ಪರೀಕ್ಷೆಯು ಆಗಸ್ಟ್ 9ರಂದು ನಡೆಯಲಿದೆ. ಮೊದಲ [more]

ರಾಜ್ಯ

ಶೀರೂರು ಮಠದಲ್ಲಿ ಸ್ಮಶಾನ ಮೌನ: ಉಡುಪಿಯಲ್ಲಿ ಮುದ್ರಾಧಾರಣೆ ಸ್ಥಗಿತ

ಉಡುಪಿ:ಶೀರೂರು ಶ್ರೀ ಅಸಹಜ ಸಾವಿನ ಹಿನ್ನಲೆಯಲ್ಲಿ ಶೀರೂರು ಮಠದಲ್ಲಿ ಮುದ್ರಾಧಾರಣೆ ಸ್ಥಗಿತಗೊಳಿಸಲಾಗಿದೆ. ಪ್ರತಿ ವರ್ಷ ಮುದ್ರಾಧಾರಣೆಯಂದು ಶೀರೂರು ಶ್ರೀಗಳು ಭಕ್ತರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆಯನ್ನು ಕಲ್ಪಿಸುತ್ತಿದ್ದರು. [more]

ರಾಷ್ಟ್ರೀಯ

100 ಉತ್ಪನ್ನಗಳ ಮೇಲೆ ಜಿಎಸ್ ಟಿ ಇಳಿಕೆ; ಯಾವ್ಯಾವುದಕ್ಕೆ ಎಷ್ಟೆಷ್ಟು? ಇಲ್ಲಿದೆ ಮಾಹಿತಿ

ಹೊಸದಿಲ್ಲಿ: ಮುಂದಿನ ವರ್ಷದ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದೇಶದ ಮಧ್ಯಮವರ್ಗದ ಜನರನ್ನು ಓಲೈಸಲು ಮುಂದಾಗಿರುವ ಎನ್ ಡಿಎ ನೇತೃತ್ವದ ಕೇಂದ್ರ ಸರ್ಕಾರ 100ಕ್ಕೂ ಅಧಿಕ ಉತ್ಪನ್ನಗಳ ಮೇಲಿನ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಕಾಳಗ: ಮೂವರು ಉಗ್ರರ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಕಾಳಗ ಶುರುವಾಗಿದೆ. ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಕುಲ್ಗಾಮ್ ಜಿಲ್ಲೆಯಲ್ಲಿ ಪೊಲೀಸ್ ಪೇದೆಯೊಬ್ಬರನ್ನು ಅಪಹರಿಸಿ ಹತ್ಯೆಗೈದ ಬೆನ್ನಲ್ಲೆ [more]

ರಾಷ್ಟ್ರೀಯ

ಸಂಸತ್‌ ಕಲಾಪದಲ್ಲಿ ಎಚ್ ಡಿಕೆ ಕಣ್ಣೀರು, ಜನಾರ್ದನ ರೆಡ್ಡಿ ವಿಚಾರ ಪ್ರಸ್ತಾಪ

ಹೊಸದಿಲ್ಲಿ : ಸಂಸತ್ತಿನಲ್ಲಿ ಶುಕ್ರವಾರ ವಿಪಕ್ಷಗಳು ಮತ್ತು ಆಡಳಿತ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ಸಮರ ನಡೆಯುದಿದೆ. ಈ ವೇಳೆ ಜಾನಾರ್ದನ ರೆಡ್ಡಿ ಮತ್ತು ಕುಮಾರ ಸ್ವಾಮಿ [more]

ರಾಷ್ಟ್ರೀಯ

ಅವಿಶ್ವಾಸಕ್ಕೆ ಮುನ್ನ ಸದನದಿಂದ ಹೊರನಡೆದ ಬಿಜೆಡಿ, ಶಿವಸೇನೆ ಬಹಿಷ್ಕಾರ

ಹೊಸದಿಲ್ಲಿ : ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದ ನಾಲ್ಕು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದು ಇಂದು [more]

ರಾಜ್ಯ

ಇಂದಿನಿಂದ ದೇಶಾದ್ಯಂತ 60 ಲಕ್ಷ ಲಾರಿಗಳ ಸಂಚಾರ ಸ್ಥಗಿತ: ಬೇಡಿಕೆ ಈಡೇರುವವರೆಗೂ ಕೈಬಿಡಲ್ವಂತೆ ಮುಷ್ಕರ!

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರು ಹಲವು ಬಾರಿ ಪ್ರತಿಭಟನೆ, ಮುಷ್ಕರ ಮಾಡಿದ್ರು. ಆದ್ರೆ ಕೇಂದ್ರ ಸರ್ಕಾರದಿಂದ ಮಾತ್ರ ಯಾವುದೇ ಉತ್ತರ ಸಿಕ್ಕಿರಲ್ಲಿಲ್ಲ. ಹೀಗಾಗಿ [more]

ರಾಷ್ಟ್ರೀಯ

ಮೋದಿ ಹೇಳಿದ್ದು, ‘ನಾ ಖಾವೂಂಗಾ, ನಾ ಖಾನೇ ದೂಂಗಾ’; ನಿಂತಿದ್ದು ಜನಾರ್ದನ ರೆಡ್ಡಿ ಬೆನ್ನಿಗೆ; ಟಿಡಿಪಿ

ಹೊಸದಿಲ್ಲಿ: ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟಿಡಿಪಿ ಅವಿಶ್ವಾನ ನಿರ್ಣಯ ಮಂಡಿಸಿದೆ. ಆಂಧ್ರ ಪ್ರದೇಶದ ಟಿಡಿಪಿ ಸಂಸದ ಜಯದೇವ್ ಗಲ್ಲಾ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ [more]

ರಾಜ್ಯ

ಬರೋಬ್ಬರಿ 7 ಗಂಟೆ ಬೆಂಗ್ಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್; ಮಾರ್ಗ ಬದಲು

ಮಂಡ್ಯ: ಜಿಲ್ಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು -ಮೈಸೂರು ಹೆದ್ದಾರಿ ಬರೋಬ್ಬರಿ 7 ಗಂಟೆಗಳ ಕಾಲ ಬಂದ್ ಆಗಲಿದೆ. ಸಿಎಂ [more]

ರಾಜ್ಯ

ವಿಧಾನಸಭೆ ಮೊಗಸಾಲೆಯಲ್ಲೇ ಬರ್ತ್ ಡೇ ಆಚರಣೆ!

ಬೆಂಗಳೂರು: ವಿಧಾನಸಭೆ ಕಾರ್ಯದರ್ಶಿ ಮೂರ್ತಿ ಅವರು ಮೊಗಸಾಲೆಯಲ್ಲಿಯೇ ಕೇಕ್ ಕತ್ತರಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪವಿತ್ರ ಸ್ಥಳದಲ್ಲಿ ಜುಲೈ 17ರಂದು ನಡೆದ [more]

ರಾಜ್ಯ

ಶಿರೂರು ಶ್ರೀ ಸಾವಿನ ಸುತ್ತ ಅನುಮಾನದ ಹುತ್ತ; ವಿಷಪ್ರಾಶನ ಶಂಕೆ

ಉಡುಪಿ: ಶಿರೂರು ಸ್ವಾಮೀಜಿಗೆ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ ಹಿನ್ನೆಲೆ ಅವರಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀಗಳ ಆರೋಗ್ಯ ಸ್ಥಿತಿ ಮತ್ತು ನೀಡಿದ ಚಿಕಿತ್ಸೆ [more]