ರಾಷ್ಟ್ರೀಯ

ಛತ್ತೀಸ್ ಗಢದಲ್ಲಿ ಏಳು 7 ನಕ್ಸಲರ ಎನ್ ಕೌಂಟರ್

ಬಿಜಾಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್’ಕೌಂಟರ್ ನಲ್ಲಿ ಮೂವರು ಮಹಿಳೆಯರು ಸೇರಿ ಒಟ್ಟು 7 ನಕ್ಸಲರು ಮೃತಪಟ್ಟಿದ್ದಾರೆ. ಟಿಮಿನಾರ್ ಮತ್ತು ಪುಸನರ್ [more]

ರಾಜ್ಯ

ತ್ರಿಪುರ ಚಿಟ್‌ ಕಂಪನಿಯ 250 ಕೋಟಿ ವಂಚನೆ!

ಬೆಂಗಳೂರು: ಚಿಟ್‌ ಫಂ0ಡ್‌ ಸಂಸ್ಥೆಗಳ ಮೋಸದ ಬಗ್ಗೆ ಬಯಲಾಗುತ್ತಿದ್ದರೂ, ಜನ ಮಾತ್ರ ಇವರಿಂದ ದೂರವಾಗುತ್ತಿಲ್ಲ! ಇದೀಗ ಬೆಂಗಳೂರಿನಲ್ಲಿ ಮತ್ತೂಂದು ಚಿಟ್‌ ಫಂ್ಡ್‌ ಕಂಪನಿಯ ಮೋಸ ಬಯಲಾಗಿದ್ದು ಇದರ [more]

ರಾಜ್ಯ

ಶಿರೂರು ಶ್ರೀಗಳ ಅಗಲಿಕೆ ಸುದ್ದಿ ಕೇಳಿ ಆಘಾತವಾಯ್ತು: ವೀರೇಂದ್ರ ಹೆಗ್ಗಡೆ

ಮಂಗಳೂರು: ಪತ್ರಿಕೆಗಳಲ್ಲಿ ಶಿರೂರು ಶ್ರೀಗಳ ಆರೋಗ್ಯ ಸರಿಯಿಲ್ಲವೆಂದು ತಿಳಿದುಪಟ್ಟೆ. ಹೀಗಾಗಿ ಸ್ವಾಮಿಯ ಪೂಜೆ ಸಲ್ಲಿಸಿದ ಬಳಿಕ ಅವರ ಆರೋಗ್ಯದ ಬಗ್ಗೆ ವಿಚಾರಿಸುವ ಕುರಿತು ಯೋಚಿಸುತ್ತಿರುವಾಗಲೇ ಶಿರೂರು ಶ್ರೀ [more]

ರಾಜ್ಯ

ಉಡುಪಿಯ ಶಿರೂರು ಶ್ರೀಗಳು ವಿಧಿವಶ

ಉಡುಪಿ: ಇಲ್ಲಿನ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶಿರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಬುಧವಾರ ಬೆಳಗ್ಗೆ ಫುಡ್ ಪಾಯ್ಸನ್ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿಗೆ ದಾಖಲಾಗಿದ್ದ [more]

ರಾಷ್ಟ್ರೀಯ

ಮುಂಗಾರು ಅಧಿವೇಶನಕ್ಕೆ ಗದ್ದಲದ ಆರಂಭ; ಮುಗಿ ಬಿದ್ದ ವಿಪಕ್ಷಗಳು, ಕೇಂದ್ರ ವಿರುದ್ಧದ ಅವಿಶ್ವಾಸ ನಿರ್ಣಯ ಅಂಗೀಕಾರ

ಹೊಸದಿಲ್ಲಿ: ಸಂಸತ್‌ನ ಮುಂಗಾರು ಅಧಿವೇಶನ ಬುಧವಾರ ಆರಂಭವಾಗಿದ್ದು,ಸದನ ಆರಂಭವಾಗುತ್ತಿದ್ದಂತೆ ಟಿಡಿಪಿ ಸಂಸದರು ಆಂಧ್ರಕ್ಕೆ ವಿಶೇಷ ಸ್ಥಾನ ಮಾನ ನೀಡುವಂತೆ ಆಗ್ರಹಿಸಿ ತೀವ್ರ ಗದ್ದಲ ಉಂಟುಮಾಡಿದ್ದಾರೆ. ಸರ್ಕಾರ ರೈತರ [more]

ರಾಜ್ಯ

ಸಂಸದರ ಸಭೆಗೆ ಗೈರು: ಪರಮೇಶ್ವರ್ ದೆಹಲಿ ಪ್ರವಾಸ ದಿಢೀರ್ ರದ್ದು!

ಬೆಂಗಳೂರು: ಇಂದು ಸಂಜೆ ನಡೆಯಲಿರುವ ಕಾವೇರಿ ಪ್ರಾಧಿಕಾರ ರಚನೆಗೆ ಸಂಭಂದಿಸಿದಂತೆ ಆಯೋಜನೆಗೊಂಡಿರುವ ಸಂಸದರ ಸಭೆಗೆ ಡಿಸಿಎಂ ಪರಮೇಶ್ವರ್ ಗೈರಾಗಲಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ವಿಚಾರಕ್ಕೆ [more]

ರಾಜ್ಯ

ಕೆಸಿ ವ್ಯಾಲಿ ಮೂಲಕ ಕೋಲಾರಕ್ಕೆ ಬೆಂಗಳೂರಿನ ನೊರೆ ನೀರು!

ಕೋಲಾರ: ಬರದ ನಾಡಿಗೆ ಕೋರಮಂಗಲ -ಚಲ್ಲಘಟ್ಟ ಕಣಿವೆ(ಕೆಸಿ ವ್ಯಾಲಿ) ಮೂಲಕ ಜೂನ್ ತಿಂಗಳಿನಲ್ಲಿ ನೀರು ಹರಿದು ಬಂದಾಗ ರೈತರು ಸಂಭ್ರಮಿಸಿದ್ದರು. ಆದರೆ ಈ ಸಂಭ್ರಮ ಒಂದೇ ತಿಂಗಳಿನಲ್ಲಿ [more]

ಕ್ರೀಡೆ

2-1 ಅಂತರದಿಂದ ಆಂಗ್ಲರ ಮಡಿಲಿಗೆ ಏಕದಿನ ಸರಣಿ

ಲೀಡ್ಸ್ : ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ವೈಫಲ್ಯ ಅನುಭವಿಸಿದ ಟೀಂ ಇಂಡಿಯಾ ನಿರ್ಣಾಯಕ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಎಂಟು ವಿಕೆಟ್ಗಳ ಸೋಲು ಅನುಭವಿಸಿ [more]

ಮತ್ತಷ್ಟು

ಲೋಕಸಭಾ ಚುನಾವಣೆಗೆ ಜೆಡಿಎಸ್​​-ಕಾಂಗ್ರೆಸ್​ ಮೈತ್ರಿ…ಯಾರಿಗೆ ಎಷ್ಟು ಸ್ಥಾನ?

ಬೆಂಗಳೂರು: ಮುಂಬರಲಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಕೊಳ್ಳಲು ನಿರ್ಧರಿಸಿವೆ. 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡಲಿದ್ದು, 8 ಸ್ಥಾನಗಳು ಜೆಡಿಎಸ್ ಪಾಲಿಗೆ ಸಿಗಲಿವೆ [more]

ರಾಜ್ಯ

ಶಂಕಿತ ಡೆಂಗ್ಯು ಜ್ವರಕ್ಕೆ ಬಾಲಕ ಬಲಿ!

ಗದಗ: ಶಂಕಿತ ಡೆಂಗ್ಯು ಜ್ವರದಿಂದಾಗ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಅಭಿ ರಾಮಪ್ಪ ಮಾಳಗಿಮನೆ (7) ಮೃತ ಬಾಲಕನಾಗಿದ್ದು, ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ [more]

ರಾಜ್ಯ

ಬೆಂಗಳೂರು ಆಯ್ತು, ಈಗ ದೆಹಲಿಯಲ್ಲೂ ಶುರುವಾಗಿದೆ ಸಚಿವ ರೇವಣ್ಣ ಖದರ್!

ಹೊಸದಿಲ್ಲಿ: ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವ ಎಚ್ಡಿ ರೇವಣ್ಣ ಅವರು ಸೂಪರ್ ಸಿಎಂ ಆಗಲು ಹೊರಟಿದ್ದಾರಾ ಎನ್ನುವ ಪ್ರಶ್ನೆ ಮತ್ತೆ ಹುಟ್ಟಿಕೊಂಡಿದೆ. ಮಂಗಳವಾರ ಸಿಎಂ [more]

ರಾಷ್ಟ್ರೀಯ

ಕಾಂಟ್ರ್ಯಾಕ್ಟರ್ ಕಂಪೆನಿ ಮೇಲೆ ಐಟಿ ದಾಳಿ: 160 ಕೋಟಿ ನಗದು, 100 ಕೆಜಿ ಚಿನ್ನ ಪತ್ತೆ

ಚೆನ್ನೈ: ತಮಿಳುನಾಡಿನ ರಸ್ತೆ ಗುತ್ತಿಗೆದಾರರೊಬ್ಬರ ಕಂಪೆನಿ ಸೇರಿದಂತೆ ಅನೇಕ ಭಾಗಗಳಲ್ಲಿ ಆದಾಯ ತೆರಿಗೆ ಇಲಾಖೆ ರೇಡ್ ಮಾಡಿದ್ದು, ಬರೋಬ್ಬರಿ 160 ಕೋಟಿ ರೂ. ನಗದು ಹಾಗೂ 100 [more]

ಅಂತರರಾಷ್ಟ್ರೀಯ

ಚೆಂಡು ನಿಮ್ಮ ಅಂಗಳದಲ್ಲಿ; ಟ್ರಂಪ್ಗೆ ಫುಟ್ಬಾಲ್ ಗಿಫ್ಟ್ ಕೊಟ್ಟ ಪುಟಿನ್!

ಫಿನ್ಲ್ಯಾಂಡ್: ಇದು ಸಾಮಾನ್ಯವಾದ ಸುದ್ದಿಗೋಷ್ಠಿಯಾಗಿರಲಿಲ್ಲ… ವಿಶ್ವದ ಎರಡು ಬಲಾಢ್ಯ ರಾಷ್ಟ್ರಗಳು ಅಲ್ಲಿ ಸಮಾಗಮಗೊಂಡಿದ್ದವು. ಈ ಎರಡೂ ರಾಷ್ಟ್ರಗಳು ಏನು ಹೇಳಲಿವೆ ಎಂದು ಇಡೀ ವಿಶ್ವ ತುದಿಗಾಲಲ್ಲಿ ನಿಂತು [more]

ರಾಜ್ಯ

ರೇಷ್ಮೆಗೆ ಬೆಂಬಲ ಬೆಲೆ ಬಗ್ಗೆ ಎಚ್ಡಿಕೆ ಚರ್ಚೆಯ ಬೆನ್ನಲ್ಲೇ ರೈತ ಆತ್ಮಹತ್ಯೆ!

ರಾಮನಗರ: ರೇಷ್ಮೆ ಬೆಳೆ ಬೆಲೆ ಕುಸಿತ ಹಿನ್ನೆಲೆಯಲ್ಲಿ ರೈತನೋರ್ವ ಕ್ರಿಮಿನಾಶಕ ಸೇವಿಸಿ, ನೇಣುಬಿಗಿದುಕೊಂಡು ಸಾವನ್ನಪ್ಪಿದ ಘಟನೆ ರಾಮನಗರ ತಾಲೂಕಿನ ಕಟಮಾನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕಟುಮಾನದೊಡ್ಡಿಯ ನಿವಾಸಿ ರೇಷ್ಮೆ [more]

ರಾಜ್ಯ

ಅಡುಗೆ ಎಣ್ಣೆ ದರ ಹೆಚ್ಚಳ: ಗೃಹಿಣಿಯರಿಗೆ ಶಾಕ್ ಕೊಟ್ಟ ಸರ್ಕಾರ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಕ್ಕಿ ಮತ್ತು ವಿದ್ಯುತ್ ದರ ಏರಿಸಿ ಸರ್ಕಾರ ಶಾಕ್ ಕೊಟ್ಟಿದ್ದು ಆಯ್ತು. ಇದೀಗ ಅಡುಗೆ ಎಣ್ಣೆಯ ಬೆಲೆ ಹೆಚ್ಚು ಮಾಡಿದ್ದಾರೆ. ಪ್ರತಿದಿನ ದರ [more]

ರಾಷ್ಟ್ರೀಯ

ಹಿಂದೂ-ಮುಸ್ಲಿಂ ಬಾಂಧವ್ಯದಿಂದ ಭಾರತ ನಂಬರ್ 1 ಆಗುವುದೇ: ಪ್ರಧಾನಿ ಮೋದಿಗೆ ಕೇಜ್ರಿವಾಲ್ ಟಾಂಗ್

ಹೊಸದಿಲ್ಲಿ: ಹಿಂದೂ-ಮುಸ್ಲಿಂ ಬಾಂಧವ್ಯದಿಂದ ಮಾತ್ರವೇ ಭಾರತ ನಂಬರ್ 1 ಆಗುವುದೇ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ನಿನ್ನೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ ಪ್ರಧಾನಿ [more]

ರಾಜ್ಯ

ಜುಲೈ18ರ ನಂತರ ಸಂಪುಟ ವಿಸ್ತರಣೆ ಸಾಧ್ಯತೆ: ಮಂತ್ರಿಗಿರಿಗಾಗಿ ಲಾಬಿ ಆರಂಭ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಮತ್ತು ಸಚಿವ ಸ್ಥಾನಕ್ಕಾಗಿ ಲಾಬಿ ಆರಂಭವಾಗಿದೆ. ಬಜೆಟ್ ಅಧಿವೇಶನದ ನಂತರ ನಿಗಮ-ಮಂಡಳಿ ನೇಮಕಾತಿ ಮಾಡಲಾಗುತ್ತದೆ ಎಂದು [more]

ಕ್ರೀಡೆ

ಜೊಕೋವಿಕ್ ಗೆ 4ನೇ ವಿಂಬಲ್ಡನ್ ಕಿರೀಟ

ಲಂಡನ್: ಪ್ರತಿಷ್ಠಿತ ವಿಂಬಲ್ಡನ್ ಟೆನ್ನಿಸ್ ಕಿರೀಟಕ್ಕೆ ಸರ್ಬಿಯಾದ ನೊವಾಕ್ ಜೊಕೋವಿಕ್ ಮತ್ತೊಮ್ಮೆ ಮುತ್ತಿಕ್ಕಿದ್ದಾರೆ. ಈ ಮೂಲಕ ನಾಲ್ಕನೇ ವಿಂಬಲ್ಡನ್ ಟೈಟಲ್ ತಮ್ಮದಾಗಿಸಿಕೊಂಡಿದ್ದಾರೆ. ಭಾನುವಾರ ನಡೆದ ವಿಂಬಲ್ಡನ್ ಫೈನಲ್ [more]

ಕ್ರೀಡೆ

ಕ್ರೋವೇಶಿಯಾ ಮಣಿಸಿ ಫಿಫಾ ವಿಶ್ವಕಪ್ ಫುಟ್ಬಾಲ್ ಗೆದ್ದ ಫ್ರಾನ್ಸ್

ಮಾಸ್ಕೋ: ಫ್ರಾನ್ಸ್ ತಂಡವು ಫುಟ್ಬಾಲ್ ಜಗತ್ತಿನ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫಿಫಾ ವಿಶ್ವಕಪ್ ಫುಟ್ಬಾಲ್ ಫೈನಲ್ ಪಂದ್ಯದಲ್ಲಿ ಕ್ರೋವೇಶಿಯಾವನ್ನು ಮಣಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ರಷ್ಯಾದ ಮಾಸ್ಕೋದಲ್ಲಿ [more]

ರಾಜ್ಯ

3 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಜಲಾಶಯ ಭರ್ತಿ

ಕೊಪ್ಪಳ: ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯ ರೈತರ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಉತ್ತಮ ಒಳಹರಿವು ದಾಖಲಾಗುತ್ತಿದ್ದು, ಸದ್ಯ ಡ್ಯಾಂನಲ್ಲಿ 75 ಟಿಎಂಸಿಗೂ ಹೆಚ್ಚು ನೀರಿದೆ. ಈ [more]

ರಾಷ್ಟ್ರೀಯ

ಯುಪಿಯಲ್ಲಿ ಇಂದಿನಿಂದ ಪಾಲಿಥಿನ್, ಆಗಸ್ಟ್ 1ರಿಂದ ಪ್ಲಾಸ್ಟಿಕ್ ನಿಷೇಧ: ಕಾನೂನು ಉಲ್ಲಂಘಿಸಿದರೆ 1 ಲಕ್ಷದವರೆಗೆ ದಂಡ!

ಲಕ್ನೋ: ನಗರಗಳ ದೈನಂದಿನ ಚಟುವಟಿಕೆಗಳಲ್ಲಿ ಹೊಸ ಬದಲಾವಣೆಯನ್ನು ಉತ್ತರ ಪ್ರದೇಶ ಸರ್ಕಾರ ತರಲಿದೆ. ಯೋಗಿ ಆದಿತ್ಯಾನಾಥ್ ಸರ್ಕಾರ ರಾಜ್ಯದಲ್ಲಿ ಪ್ಲಾಸ್ಟಿಕ್ ಹಾಗೂ ಪಾಲಿಥಿನ್ ಬ್ಯಾಗ್ಗಳ ಬಳಕೆ ಮೇಲೆ [more]

ಕ್ರೀಡೆ

ಅತಿಥೇಯ ಆಂಗ್ಲರ ವಿರುದ್ಧ ಸೋಲುಂಡ ಭಾರತ

ಲಾರ್ಡ್ಸ್: ಸ್ಫೋಟಕ ಬ್ಯಾಟ್ಸ್ ಮನ್ ಜೋ ರೂಟ್ ಅವರ ಆಕರ್ಷಕ ಶತಕ ಮತ್ತು ಲಿಯಾಮ್ ಪ್ಲಾಂಕೆಂಟ್ ದಾಲಿಗೆ ತತ್ತರಿಸಿದ ಟೀಂ ಇಂಡಿಯಾ ಆತಿಥೇಯ ಆಂಗ್ಲರ ವಿರುದ್ಧ ನಡೆದ [more]

ರಾಜ್ಯ

‘ಕಾವೇರಿ’ ಭೋರ್ಗರೆತ; ಪ್ರವಾಹ ಭೀತಿ, ಮೈಸೂರಿಗೆ ವಿಪತ್ತು ರಕ್ಷಣಾ ದಳ

ಮಂಡ್ಯ/ಮೈಸೂರು: ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಆಸ್ತಿ ಹಾಗೂ ಜನರ ರಕ್ಷಣೆಗಾಗಿ ರಾಷ್ಟ್ರೀಯ ವಿಪತ್ತು ರಕ್ಷಣಾ ದಳ ಮೈಸೂರು ನಗರಕ್ಕೆ ಆಗಮಿಸಲಿದೆ. [more]

ರಾಷ್ಟ್ರೀಯ

ಅಷ್ಟಬಂಧನ ಬಾಲಾಲಯ ಮಹಾಸಂಪ್ರೋಕ್ಷಣಮ್‌: 6 ದಿನ ತಿಮ್ಮಪ್ಪನ ದರ್ಶನವಿಲ್ಲ

ತಿರುಪತಿ: ಆಗಸ್ಟ್‌ 11 ರಿಂದ 17ರ ವರೆಗೆ 6 ದಿನಗಳ ಕಾಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಅಧ್ಯಕ್ಷ ಪುಟ್ಟ ಸುಧಾಕರ [more]

ಕ್ರೀಡೆ

ಇಂದು ರಾತ್ರಿ 8.30ಕ್ಕೆ ವಿಶ್ವಕಪ್‌ ಫುಟ್‌ಬಾಲ್‌ ಫೈನಲ್‌: ಫುಟ್‌ಬಾಲ್‌ ಕಿಂಗ್‌ ಯಾರು?

ಮಾಸ್ಕೊ: ಸರಿಯಾಗಿ ಒಂದು ತಿಂಗಳು, ಒಂದು ದಿನದ ಬಳಿಕ ಫಿಫಾ ವಿಶ್ವಕಪ್‌ ಫುಟ್‌ಬಾಲ್‌ ಪಂದ್ಯಾವಳಿ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದಿದೆ. ಬಹುತೇಕ ಮಂದಿಯ ಲೆಕ್ಕಾಚಾರಗಳನ್ನೆಲ್ಲ ಸಂಪೂರ್ಣವಾಗಿ ತಲೆಕೆಳಗಾಗಿಸಿ ಮಾಜಿ [more]