ರಾಷ್ಟ್ರೀಯ

ಸೆಟ್ಟೇರಲಿದೆ ಧೋನಿ ಜೀವನ ಆಧಾರಿತ ಮತ್ತೊಂದು ಚಿತ್ರ

2019ಕ್ಕೆ ಎಂ.ಎಸ್.ಧೋನಿ ತೆರೆಗೆ ಮುಂಬೈ: ಕಳೆದ ವರ್ಷ ಬಾಕ್ಸ್ ಆಫೀಸ್‍ನಲ್ಲಿ ಭಾರೀ ಸದ್ದು ಮಾಡಿದ್ದ ಟೀಂ ಇಂಡಿಯಾದ ಮಿಸ್ಟರ್ ಕೂಲ್ ಧೋನಿ ಅವರ ಜೀನಧಾರಿತ ಚಿತ್ರ ದಿ [more]

ರಾಜ್ಯ

ಯಾವ್ಯಾವ ಇಲಾಖೆಗೆ ಎಷ್ಟೆಷ್ಟು? ಬಜೆಟ್ ಮುಖ್ಯಾಂಶಗಳು 3

ಯಾವ್ಯಾವ ಇಲಾಖೆಗೆ ಎಷ್ಟೆಷ್ಟು? ಸುಮಾರು 2 ಲಕ್ಷದ 25 ಸಾವಿರ ಕೋಟಿ ಗಾತ್ರದ ಬಜೆಟ್ ನಲ್ಲಿ ಕಂದಾಯ ಇಲಾಖೆಗೆ 7,180 ಕೋಟಿ ರೂ ಅನುದಾನ ನೀಡಲಾಗಿದೆ. ಅಂತೆಯೇ [more]

ರಾಜ್ಯ

ಬಜೆಟ್ ನಲ್ಲಿ ನಿಮ್ಮ ಜಿಲ್ಲೆಗೆ ಸಿಕ್ಕಿದ್ದೇನು… ಇಲ್ಲಿ ನೋಡಿ

ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಯಾವೆಲ್ಲಾ ಜಿಲ್ಲೆಗಳಿಗೆ ಏನೆಲ್ಲಾ ಸಿಕ್ಕಿದೆ. ಯಾವೆಲ್ಲಾ ಯೋಜನೆಗಳು ಮಂಜೂರಾಗಿವೆ ಎಂಬುವುದರ ಜಿಲ್ಲಾವಾರು ವರದಿ ಇಲ್ಲಿದೆ. ಬೆಂಗಳೂರು  *ಮಹಾನಗರ ಸಾರಿಗೆ ಸಂಸ್ಥೆಗೆ 100 [more]

ರಾಜ್ಯ

ವಿದ್ಯುತ್, ಪೆಟ್ರೋಲ್, ಮೋಟಾರು ವಾಹನ, ಮದ್ಯದ ದರ ಏರಿಕೆ

ಬೆಂಗಳೂರು: ವಿದ್ಯುತ್, ಪೆಟ್ರೋಲ್, ಮೋಟಾರು ವಾಹನ ಮತ್ತು ಮದ್ಯ ಸಹಿತ ಕೆಲ ವಸ್ತುಗಳ ಮೇಲೆ ತೆರಿಗೆ ಹೆಚ್ಚಳದ ಪ್ರಸ್ತಾಪವಾಗಿದ್ದು, ಸಹಜವಾಗಿಯೇ ಈ ವಸ್ತುಗಳ ಬೆಲೆ ಏರಿಕೆ ಆಗಲಿದೆ. [more]

ರಾಜ್ಯ

ಅನ್ನಭಾಗ್ಯ ಅಕ್ಕಿ 7 ಕೆಜಿಯಿಂದ 5 ಕೆಜಿಗೆ ಇಳಿಕೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರಿಗೆ ನೀಡಲಾಗುತ್ತಿದ್ದ ಅಕ್ಕಿ ಪ್ರಮಾಣದಲ್ಲಿ ಕಡಿಮೆ ಮಾಡಲಾಗಿದೆ. ಕುಟುಂಬದ ಪ್ರತಿ ಸದಸ್ಯನಿಗೆ ಈ ಹಿಂದೆ ಉಚಿತವಾಗಿ [more]

ರಾಜ್ಯ

ಪ್ರತಿ ರೈತ ಕುಟುಂಬದ 2 ಲಕ್ಷದ ವರೆಗಿನ ಸಾಲ ಮನ್ನಾ

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್ ಅನ್ನು ವಿತ್ತ ಸಚಿವರೂ ಆದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಗುರುವಾರ ಮಂಡಿಸಿದ್ದು, ರೈತರ ಸಾಲ ಮನ್ನಾ ಬಗ್ಗೆ [more]

ರಾಜ್ಯ

ಬಜೆಟ್ ದಿನವೇ ದೋಸ್ತಿಗಳ ನಡುವಿನ ಭಿನ್ನಮತ ಸ್ಫೋಟ

ಬೆಂಗಳೂರು: ಬಜೆಟ್ ಗೆ ಕೆಲವೇ ಕ್ಷಣ ಇರುವಾಗಲೇ ದೋಸ್ತಿಗಳ ನಡುವೆ ಮತ್ತೊಮ್ಮೆ ಭಿನ್ನಮತ ಭುಗಿಲೆದ್ದಿದೆ. ಜೆಡಿಎಸ್ ಶಾಸಕರು ಕೃಷ್ಣಬೈರೇಗೌಡ ಸೇರಿ ಕಾಂಗ್ರೆಸ್ ಸಚಿವರ ವಿರುದ್ಧ ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ಸಚಿವರು [more]

ರಾಜ್ಯ

ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಕಳೆದುಕೊಳ್ತಾರಾ ಸಿದ್ದರಾಮಯ್ಯ?

ಬೆಂಗಳೂರು: ಅಸಮಾಧಾನದ ಬೇಗುದಿಯಲ್ಲೇ ಇರುವ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಅನ್ನೋ ಮಾತು ಕೇಳಿಬಂದಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ [more]

ರಾಜ್ಯ

ಸಾಲ ಮನ್ನಾ ಅಪೂರ್ಣವೋ, ಸಂಪೂರ್ಣವೋ: ಸಿಎಂ ಕುಮಾರಸ್ವಾಮಿ ಬಜೆಟ್‍ಗೆ ಕ್ಷಣಗಣನೆ

ಬೆಂಗಳೂರು: ವಿಧಾನಸಭಾ ಚುನಾವಣೆ ಆದ ದಿನದಿಂದ ಸಾಲ ಮನ್ನಾಕ್ಕೆ ಕಾತರದಿಂದ ಕಾಯುತ್ತಿರುವ ಕರ್ನಾಟಕದ ರೈತರ ನಿರೀಕ್ಷೆಗಳಿಗೆ ಇಂದು ಅಧಿಕೃತ ಉತ್ತರ ಸಿಗಲಿದ್ದು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಚೊಚ್ಚಲ [more]

ರಾಜ್ಯ

ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ, ಈಶ್ವರ ಖಂಡ್ರೆ ಕಾರ್ಯಾಧ್ಯಕ್ಷರಾಗಿ ನೇಮಕ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ [more]

ರಾಜ್ಯ

ಗುರುವಾರವೇ ಬಜೆಟ್ ಮಂಡಿಸುತ್ತಿರುವ ಹಿಂದಿನ ಗುಟ್ಟೇನು?

ಬೆಂಗಳೂರು: ಮೈತ್ರಿ ಸರ್ಕಾರ ರಚನೆಯಾದ ಬಳಿಕ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುರುವಾರ ಬಜೆಟ್ ಮಂಡಿಸಲಿದ್ದಾರೆ. ಸಾಮನ್ಯವಾಗಿ ಹಿಂದಿನ ಸರ್ಕಾರಗಳು ಶುಕ್ರವಾರ ಬಜೆಟ್ ಮಂಡಿಸಲಾಗುತ್ತಿತ್ತು. ಶನಿವಾರ ಮತ್ತು ಭಾನುವಾರ ಬಜೆಟ್ ಪುಸ್ತಕ [more]

ರಾಜ್ಯ

ಪ್ಲಾಸ್ಟಿಕ್ ಅಕ್ಕಿ ಆಯ್ತು ಈಗ ಶುರುವಾಗಿದೆ ರಬ್ಬರ್ ಅಕ್ಕಿ ಭೀತಿ!

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದಲ್ಲಿ ಅನ್ನಭಾಗ್ಯದಲ್ಲಿ ಕೊಟ್ಟ ಅಕ್ಕಿ ರಬ್ಬರ್ ಅಕ್ಕಿಯಾಗಿ ಪರಿವರ್ತನೆ ಆಗಿದ್ದನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಪಡಿತರ ಅಂಗಡಿಯಿಂದ ತಂದ ಅನ್ನಭಾಗ್ಯದ ಅಕ್ಕಿ [more]

ರಾಷ್ಟ್ರೀಯ

ದಿಲ್ಲಿಗೆ ಯಾರು ಬಾಸ್‌; ಸುಪ್ರೀಂ ಕೋರ್ಟ್ ಹೇಳಿದ್ದೇನು?

ಹೊಸದಿಲ್ಲಿ: ದಿಲ್ಲಿಗೆ ಯಾರು ಬಾಸ್ ಎಂಬ ವಿವಾದಕ್ಕೆ ಸುಪ್ರೀಂ ಕೋರ್ಟ್ ಬುಧವಾರ ತೆರೆ ಎಳೆದಿದೆ. ದೆಹಲಿಗೆ ರಾಜ್ಯದ ಸ್ಥಾನಮಾನ ನೀಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರದೊಂದಿಗೆ ಲೆಫ್ಟಿನೆಂಟ್‌ ಗವರ್ನರ್‌ ಸೌಹಾರ್ದಯುತವಾಗಿ [more]

ರಾಜ್ಯ

ಪ್ರಚಾರಕ್ಕಾಗಿ 15 ಲಕ್ಷ ರೂ. ಖರ್ಚು ಮಾಡಿದ್ದೇನೆ, ಕೊಟ್ಟ ಮಾತಂತೆ ಕಾಸು ವಾಪಸ್ ಕೊಡಿ: ಕಾಂಗ್ರೆಸ್ ಶಾಸಕನಿಗೆ ಬೆಂಬಲಿಗನ ಆಗ್ರಹ

ಬೆಂಗಳೂರು: ಕಲಬುರಗಿ ಜಿಲ್ಲೆಯ ಜೇವರ್ಗಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಇದರ ಮೂಲಕ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲ್ಲು ಬೆಂಬಲಿಗರೊಬ್ಬರಿಂದ ದುಡ್ಡು ಖರ್ಚು ಮಾಡಿಸಿದ್ರಾ [more]

ರಾಷ್ಟ್ರೀಯ

ಸೆಲ್ಫಿಯಲ್ಲಿ ಬೆರಳು ತೋರಿಸಿದರೆ, ಬ್ಯಾಂಕ್ ಖಾತೆಗೆ ಬೀಳಲಿದೆ ಕನ್ನ!

ಬೆಂಗಳೂರು: ಸೆಲ್ಫಿ ಫೊಟೋ ತೆಗೆದುಕೊಳ್ಳುವಾಗ ಕೈಬೆರಳ ಮಾಹಿತಿ ಅದರಲ್ಲಿ ದಾಖಲಾಗದಂತೆ ನೋಡಿಕೊಳ್ಳಿ. ಏಕೆಂದರೆ, ಇಂತಹ ಫೋಟೊ ಸೈಬರ್‌ ಖದೀಮರ ಕೈಗೆ ಸಿಕ್ಕರೆ ಬ್ಯಾಂಕ್ ಖಾತೆಗೆ ಕನ್ನ ಹಾಕುವ [more]

ಬೆಂಗಳೂರು

ಬೆಂಗಳೂರು ನಗರದಲ್ಲಿ ಅಪರೂಪದ ಬಿಳಿ ನಾಗರ ಪತ್ತೆ !

ಬೆಂಗಳೂರು: ಮತ್ತಿಕೆರೆ ಗೋಕುಲ ಫ್ಲೈಓವರ್‌ ಬಳಿ ಅಪರೂಪದ ಬಿಳಿ ನಾಗರಹಾವಿನ (ಅಲ್ಬಿನೋ ಕೋಬ್ರಾ) ಮರಿಯನ್ನು ಬಿಬಿಎಂಪಿ ಸ್ವಯಂಸೇವಕರು ರಕ್ಷಣೆ ಮಾಡಿದ್ದಾರೆ. ಸ್ವಯಂ ಸೇವಕರಾದ ಶರತ್‌ ಅವರ ತಂಡದ ಸದಸ್ಯರಾದ [more]

ಅಂತರರಾಷ್ಟ್ರೀಯ

10 ದಿನಗಳ ಅಜ್ಞಾತವಾಸ; 12 ಬಾಲಕರು, ಫುಟ್‌ಬಾಲ್‌ ಕೋಚ್‌ ಜೀವಂತ: ಏನಿದು ಗುಹೆ ರಹಸ್ಯ!

ಚಿಯಾಂಗ್‌ರಾಯ್‌ (ಥಾಯ್ಲೆಂಡ್‌): ಪ್ರವಾಹ ಸೃಷ್ಟಿಯಾಗಿ ಗುಹೆಯ ಒಳಭಾಗದಲ್ಲಿ 10 ದಿನಗಳಿಂದ ಸಿಲುಕಿದ್ದ ಫುಟ್‌ಬಾಲ್‌ ತಂಡವೊಂದರ 12 ಬಾಲಕರು ಮತ್ತು ತರಬೇತುದಾರ ಜೀವಂತವಾಗಿರುವುದು ದೃಢಪಟ್ಟಿದೆ. ಕಾರ್ಯಾಚರಣೆ ನೇತೃತ್ವದ ವಹಿಸಿರುವ ಬ್ರಿಟಿಷ್‌ ಗುಹಾ–ಮುಳುಗುತಜ್ಞರಾದ ಜಾನ್‌ [more]

ಅಂತರರಾಷ್ಟ್ರೀಯ

ಮಾನಸ ಸರೋವರ ಯಾತ್ರಿಗರ ರಕ್ಷಣಾ ಕಾರ್ಯಕ್ಕೆ ಹೆಲಿಕಾಪ್ಟರ್​ ಬಳಕೆ ಸಾಧ್ಯತೆ: ಎಲ್ಲ ಯಾತ್ರಿಕರೂ ಸುರಕ್ಷಿತ

ಕಠ್ಮಂಡು: ನೇಪಾಳದ ಕೈಲಾಸ  ಮಾನಸ ಸರೋವರ ಯಾತ್ರೆಗೆ ತೆರಳಿದ್ದ 290 ಕನ್ನಡಿಗರು  ಸೇರಿದಂತೆ ಒಂದೂವರೆ ಸಾವಿರಕ್ಕೂ ಅಧಿಕ ಜನ ಅಲ್ಲಿನ ಭಾರೀ ಮಳೆಗೆ ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ಭಾರತಕ್ಕೆ [more]

ರಾಷ್ಟ್ರೀಯ

ದಿಲ್ಲಿ ಒಂದೇ ಕುಟುಂಬದ 11 ಮಂದಿ ಆತ್ಮಹತ್ಯೆ ಪ್ರಕರಣ: ಮನೆಯಲ್ಲಿ 11 ಪೈಪ್, 11 ರಾಡ್, 11 ಕಿಟಕಿ ಪತ್ತೆ!

ಹೊಸದಿಲ್ಲಿ: ಜುಲೈ 1ರಂದು ನಡೆದಿದ್ದ ದೆಹಲಿಯ ಬುರಾರಿ ಪ್ರದೇಶದಲ್ಲಿ ಒಂದೇ ಕುಟುಂಬದ 11 ಮಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ. ಮನೆಯಲ್ಲಿ 11 ಕಿಟಕಿಗಳು, [more]

ರಾಷ್ಟ್ರೀಯ

ಮುಂಬೈಯಲ್ಲಿ ಭಾರೀ ಮಳೆ : ಮೇಲ್ಸೇತುವೆ ಕುಸಿತ, ರೈಲು ಸಂಚಾರ ಸ್ಥಗಿತ

ಮುಂಬೈ: ನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು,ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಅಂಧೇರಿಯಲ್ಲಿ ಮಂಗಳವಾರ ಬೆಳಗ್ಗೆ ರೈಲ್ವೆ ಮೇಲ್ಸೇತುವೆಯ ಒಂದು ಭಾಗ ಕುಸಿದು ಬಿದ್ದು ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಅಂಧೇರಿ ಪಶ್ಚಿಮ ಮತ್ತು [more]

ರಾಷ್ಟ್ರೀಯ

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾಗೆ ಸಂಕಷ್ಟ!

ಮುಂಬೈ: ಪದ್ಮಶ್ರೀ ಪುರಸ್ಕೃತ, ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾಗೆ ಬಿಎಂಸಿ ನೋಟೀಸ್ ನೀಡಿದೆ.  ಅಂಧೇರಿಯ ಒಶಿವರಾದಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬೃಹತ್ ಮುಂಬೈ ನಗರ ಪಾಲಿಕೆ(ಬಿಎಂಸಿ) ಪ್ರಿಯಾಂಕಾ [more]

ರಾಷ್ಟ್ರೀಯ

ಸಂಕಷ್ಟದಲ್ಲಿ ಮಾನಸ ಸರೋವರ ಕನ್ನಡಿಗ ಯಾತ್ರಾರ್ಥಿಗಳು: ನೆರವಿಗೆ ಧಾವಿಸಿದ ಸರ್ಕಾರ

ಬೆಂಗಳೂರು: ಮಾನಸ ಸರೋವರ ಯಾತ್ರೆ ಕೈಗೊಂಡ ರಾಜ್ಯದ 200 ಕ್ಕೂ ಹೆಚ್ಚು ಯಾತ್ರಾರ್ಥಿಗಳ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ನೆರವಿಗೆ ಧಾವಿಸಿದೆ. ಸಂಕಷ್ಟಕ್ಕೆ  ಸಿಲುಕಿರುವ 200 ಕ್ಕೂ [more]

ರಾಷ್ಟ್ರೀಯ

ನೀರವ್ ಮೋದಿ ವಿರುದ್ದ ರೆಡ್ ಕಾರ್ನರ್ ನೋಟಿಸ್, ಯಾವ ದೇಶದಲ್ಲಿ ಅಡಗಿದ್ದರು ಬಂಧನ ಸಾಧ್ಯತೆ!

ಹೊಸದಿಲ್ಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರು. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಜ್ರಾಭರಣ ವ್ಯಾಪಾರಿ ನೀರವ್‌ ಮೋದಿ ರೆಡ್‌ ಕಾರ್ನರ್‌ ನೋಟಿಸ್‌ ಜಾರಿಯಾಗಿದೆ. ವಂಚನೆ ಪ್ರಕರಣ [more]

ರಾಜ್ಯ

ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ತೀವ್ರ ಅಸ್ವಸ್ಥ: ಬಿಜಿಎಸ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಕೇಂದ್ರ ಸಚಿವ ವಿ.ಧನಂಜಯ್ ಕುಮಾರ್ ತೀವ್ರ ಅಸ್ವಸ್ಥಗೊಂಡಿದ್ದು, ನಗರದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಒಂದು ವಾರದಿಂದ ಧನಂಜಯ್ ಕುಮಾರ್ ತೀವ್ರವಾಗಿ ಅನಾರೋಗ್ಯ [more]

ರಾಜ್ಯ

ಗೋಲ್ಡನ್ ಸ್ಟಾರ್ ಗಣೇಶ್‍ಗೆ 38ನೇ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ಇಂದು ಗೋಲ್ಡನ್ ಸ್ಟಾರ್ ಗಣೇಶ್‍ಗೆ 38ನೇ ಹುಟ್ಟುಹಬ್ಬದ ಸಂಭ್ರಮ. ನೆಚ್ಚಿನ ನಟನ ಜನ್ಮದಿನದ ಸಂಭ್ರಮಕ್ಕಾಗಿಯೇ ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಮುಂಗಾರು ಮಳೆ ಹುಡುಗನ ಮನೆ ಮುಂದೆ [more]