ರಾಷ್ಟ್ರೀಯ

ಜಿಎಸ್​ಟಿಗೆ ಒಂದು ವರ್ಷ: ದೇಶದ ಜನತೆಗೆ ಶುಭ ಹಾರೈಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಹಲವು ವಾದ-ವಿವಾದಗಳ ನಡುವೆಯೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಜಾರಿಯಾಗಿ ಒಂದು ವರ್ಷ ಕಳೆದಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಈ ವ್ಯವಸ್ಥೆಯ ವರ್ಷಾಚರಣೆಯ ವೇಳೆ [more]

ರಾಜ್ಯ

ಬೆಂಗಳೂರಲ್ಲಿ ಫ್ಲೈಓವರ್ ಮೇಲೆ ಬಸ್ ಪಂಕ್ಚರ್​; ಮೆಕ್ಯಾನಿಕ್​ಗಳಂತೆ ಸ್ಪ್ಯಾನರ್ ಹಿಡಿದ ಪೊಲೀಸರು!

ಬೆಂಗಳೂರು: ನಗರ ಸಂಚಾರಿ ಪೊಲೀಸರ ಕರ್ತವ್ಯ ಪ್ರಜ್ಞೆ, ಸಮಯಪ್ರಜ್ಞೆ, ಮಾನವೀಯತೆ ಬಗ್ಗೆ ಹಲವು ಉದಾಹರಣೆಗಳೇ ಇವೆ. ಇದೀಗ ಮತ್ತೊಂದು ನಿದರ್ಶನ ಇಲ್ಲಿದೆ. ಬೆಂಗಳೂರು ಪೊಲೀಸರು, ಮೆಕ್ಯಾನಿಕ್ ಜೊತೆ [more]

ರಾಜ್ಯ

ಸಿದ್ದರಾಮಯ್ಯಗೆ ಸಂದೇಶ ರವಾನಿಸಿದ ಹೈಕಮಾಂಡ್

ಬೆಂಗಳೂರು: ಮುಂದಿನ ದಿನಗಳಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಏನೇ ತೊಂದರೆಗಳಾದರೆ, ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಡಿಸಿಎಂ ಜಿ.ಪರಮೇಶ್ವರ್ ಜೊತೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಿ ಎಂದು [more]

ರಾಷ್ಟ್ರೀಯ

ಒಂದೇ ದೇಶ ಒಂದೇ ತೆರಿಗೆಗೆ ಒಂದು ವರ್ಷ: 10 ಲಕ್ಷ ಕೋಟಿ ರೂಪಾಯಿಯಷ್ಟು ಜಿಎಸ್‍ಟಿ ಸಂಗ್ರಹ

ಬೆಂಗಳೂರು: ಒಂದೇ ದೇಶ ಒಂದೇ ತೆರಿಗೆ ಅಥವಾ ಸರಕು ಮತ್ತು ಸೇವಾ ತೆರಿಗೆ ಜಾರಿಯಾಗಿ ಇಂದಿಗೆ ಒಂದು ವರ್ಷ. ಕಳೆದ ವರ್ಷ ಜೂನ್ 30ರಂದು ಸಂಸತ್ ಭವನದಲ್ಲಿ ನಡೆದಿದ್ದ [more]

ರಾಷ್ಟ್ರೀಯ

ಆ ಒಂದೇ ಒಂದು ಉಂಗುರಕ್ಕೆ ಜಸ್ಟ್​ 28 ಕೋಟಿಯಂತೆ: ಅಂತಹದ್ದೇನಿದೆ ಆ ರಿಂಗ್​ನಲ್ಲಿ…!

ಸೂರತ್‌(ಗುಜರಾತ್​): ಉಂಗುರಕ್ಕೆ ಭಾರತೀಯ ಸಂಪ್ರದಾಯದಲ್ಲಿ ಭಾರಿ ಮಹತ್ವವಿದೆ. ಬೆರಳಿಗೆ ಬೇರೆ ಬೇರೆ ಹರಳುಗಳುಳ್ಳ ಉಂಗುರ ಧರಿಸಿದರೆ ಅದೃಷ್ಟ ಖುಲಾಯಿಸುತ್ತಂತೆ. ಇನ್ನು ಕ್ರಿಶ್ಚಿಯನ್ನ​ರು ಉಂಗುರ ಬದಲಿಸುವ ಮುನ್ನ ಗೃಹಸ್ಥಾಶ್ರಮ [more]

ರಾಷ್ಟ್ರೀಯ

ವ್ಯಾಪಕ ಮಳೆಯಿಂದ ಪ್ರವಾಹ ಭೀತಿ; ಅಮರನಾಥ ಯಾತ್ರೆ ಸ್ಥಗಿತ 

ಜಮ್ಮು: ಕಣಿವೆ ರಾಜ್ಯ ಪ್ರವೇಶಿಸಿರುವ ಮುಂಗಾರು ಅಬ್ಬರಿಸುತ್ತಿದ್ದು ಜಮ್ಮು ಭಾಗದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪಹಲ್‌ಗಾಮ್‌ ಮಾರ್ಗದಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಶುಕ್ರವಾರವೂ [more]

ರಾಜ್ಯ

ದೇಶದ ನೀಚ ಮಂತ್ರಿ ಅಂದ್ರೆ ಅನಂತಕುಮಾರ್ ಹೆಗಡೆ: ಆನಂದ್ ಅಸ್ನೋಟಿಕರ್

ಕಾರವಾರ: ಭಾರತ ದೇಶದ ಅತ್ಯಂತ ನೀಚ ಮಂತ್ರಿ ಅಂದ್ರೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಯಾರೋ ಹಾರಿಸಿರುವ ಧ್ವಜವನ್ನು [more]

ರಾಜ್ಯ

‘ಜನಪ್ರಿಯತೆಗೆ ಒತ್ತು ಅಭಿವೃದ್ಧಿಗೆ ಕುತ್ತು’ ಸೂತ್ರಕ್ಕೆ ಕಟ್ಟು ಬಿದ್ದ ಹೊಸ ಸರಕಾರ

ಬೆಂಗಳೂರು: ರೈತರ ಸಾಲ ಮನ್ನಾ ಪ್ರಸ್ತಾಪದ ಜತೆಗೆ ಕಾಂಗ್ರೆಸ್‌ ಅವಧಿಯ ಯೋಜನೆಗಳ ಮುಂದುವರಿಕೆಗೆ ಸಮ್ಮತಿಸಿ, ಸಮ್ಮಿಶ್ರ ಸರಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮಕ್ಕೆ (ಸಿಎಂಪಿ) ಅಂತಿಮ ಸ್ವರೂಪ ನೀಡಲಾಗಿದೆ. ಈ [more]

ತುಮಕೂರು

‘ಮಟ್ಕಾ ನಿಲ್ಲಿಸಿ, ಪಾವಗಡ ಉಳಿಸಿ’ ಅಭಿಯಾನ ಆರಂಭಿಸಿದ ಸ್ಥಳೀಯ ಯುವಕರು

ತುಮಕೂರು: ಜಿಲ್ಲೆಯ ಪಾವಗಡದಲ್ಲಿ ಮಿತಿಮೀರಿದ ನಡೆಯುತ್ತಿರುವ ಮಟ್ಕಾ ದಂಧೆಯನ್ನು ತಡೆಗಟ್ಟಲು ಯುವಕರು ‘ಮಟ್ಕಾ ನಿಲ್ಲಿಸಿ, ಪಾವಗಡ ಉಳಿಸಿ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ. ಜಿಲ್ಲೆಯ ಪಾವಗಡ ತಾಲೂಕು ಪ್ರೇಕ್ಷಣಿಯ ಸ್ಥಳವಾಗಿದ್ದು, [more]

ರಾಜ್ಯ

ಸಾಲಮನ್ನಾದ ಕ್ರೆಡಿಟ್‍ಗೆ ದೋಸ್ತಿಗಳ ಕಸರತ್ತು: ರೈತರ ಅಕೌಂಟ್‍ಗೆ ನೇರ ವರ್ಗಾವಣೆಗೆ ಪ್ಲಾನ್

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ –ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿಂದ ಇಲ್ಲಿವರೆಗೆ ಸಾಲಮನ್ನಾ ವಿಚಾರವಾಗಿಯೇ ದಿನನಿತ್ಯವೂ ಸುದ್ದಿಯಾಗುತ್ತಿರುವುದು ತಿಳಿದ ವಿಷಯುವೇ, ಆದರೆ ಇಷ್ಟು ದಿನ ಸಾಲಮನ್ನಾ ಮಾಡೋದು ಹೇಗೆ [more]

ರಾಜ್ಯ

ಅಧಿಕಾರಕ್ಕೆ ಬರುವ ಪ್ರಯತ್ನ ಕೈ ಬಿಟ್ಟಿಲ್ಲ: ಬಿಎಸ್ ಯಡಿಯೂರಪ್ಪ

ಬೆಂಗಳೂರು: ಈಗಲೂ ಕಾಲ ಮಿಂಚಿಲ್ಲ, ಬಿಜೆಪಿ ಅಧಿಕಾರಕ್ಕೆ ಬರುವ ಪ್ರಯತ್ನ ಮಾಡಬಹುದು. ನಮ್ಮ 104 ಶಾಸಕರು ಮತ್ತು ಎಂಟು ಜನ ಪರಿಷತ್ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪಕ್ಷದ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಮುಂದುವರಿದ ಗುಂಡಿನ ಚಕಮಕಿ: ಗಸ್ತಿನಲ್ಲಿದ್ದ ಯೋಧರ ಮೇಲೆ ಉಗ್ರರ ದಾಳಿ

ಕುಪ್ವಾರಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಕಾಳಗ ನಡೆದಿದ್ದು, ಶುಕ್ರವಾರ ಬೆಳ್ಳಂಬೆಳಗ್ಗೆ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ [more]

ರಾಷ್ಟ್ರೀಯ

ಸ್ವಿಸ್‌ನಲ್ಲಿ ಹೆಚ್ಚುತ್ತಿದೆ ಭಾರತೀಯರ ಠೇವಣಿ!

ಹೊಸದಿಲ್ಲಿ: ಕಪ್ಪುಹಣ ನಿಯಂತ್ರಣಕ್ಕೆ ಸರಕಾರದ ಹಲವು ಕ್ರಮಗಳ ಮಧ್ಯೆಯೂ ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯರ ಠೇವಣಿ ಮೊತ್ತ ಹೆಚ್ಚುತ್ತಲೇ ಇದೆ. 2017ರಲ್ಲಿ ಇದರ ಪ್ರಮಾಣ ಶೇ.50ರಷ್ಟು ಏರಿಕೆಯಾಗಿದ್ದು, 7 ಸಾವಿರ [more]

ಮತ್ತಷ್ಟು

ತ್ರಿಪುರಾ:ಮಕ್ಕಳ ಕಳ್ಳರೆಂದು ಶಂಕಿಸಿ ದಾಳಿ; ಇಬ್ಬರ ಹತ್ಯೆ,ಮೂವರು ಗಂಭೀರ

ಅಗರ್ತಲಾ: ದೇಶಾದ್ಯಂತ ಮಕ್ಕಳ ಕಳ್ಳರ ವದಂತಿ ವ್ಯಾಪಕವಾಗಿರುವ ವೇಳೆಯಲ್ಲಿ  ತ್ರಿಪುರಾದಲ್ಲಿ  ಗುರುವಾರ 2 ಪ್ರತ್ಯೇಕ ಕಡೆಗಳಲ್ಲಿ  ಗುಂಪು ದಾಳಿ ನಡೆದಿದ್ದು, ಇಬ್ಬರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಶ್ಚಿಮ [more]

ಕ್ರೈಮ್

ಮೇರಿಲ್ಯಾಂಡ್: ಪತ್ರಿಕಾ ಸಂಸ್ಥೆ ಮೇಲೆ ಗುಂಡಿನ ದಾಳಿ, ಐವರ ಸಾವು, ಹಲವರಿಗೆ ಗಾಯ

ಮೇರಿಲ್ಯಾಂಡ್: ಶುಕ್ರವಾರ ಬೆಳ್ಳಂ ಬೆಳಗ್ಗೆಯೇ ಅಮೆರಿಕ ಶಸ್ತ್ರಧಾರಿಯ ದಿಢೀರ್ ದಾಳಿಯಿಂದಾಗಿ ಬೆಚ್ಚಿಬಿದ್ದಿದ್ದು, ಪತ್ರಿಕಾ ಸಂಸ್ಥೆಯ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಪತ್ರಿಕಾ ಸಂಸ್ಥೆಯ ಐವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ [more]

ರಾಜ್ಯ

ರಾಜ್ಯ ರಾಜಕಾರಣದಲ್ಲಿ ವಿವಾದ ಎಬ್ಬಿಸಿದ ಸಿದ್ದರಾಮಯ್ಯಗೆ ಇಂದು ಅಗ್ನಿಪರೀಕ್ಷೆ!

ಬೆಂಗಳೂರು: ಸಮ್ಮಿಶ್ರ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಇರೋದು ಎಂಬ ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಇಂದು ಅಗ್ನಿ ಪರೀಕ್ಷೆ ಎದುರಿಸಬೇಕಿದೆ. ಇಂದು ಸಂಸದೀಯ ನಾಯಕ [more]

ರಾಜ್ಯ

ಶಾಂತಿವನದಿಂದ ಹೊರಟ ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ಭೇಟಿ, ಮಂಜುನಾಥನ ದರ್ಶನ

ಮಂಗಳೂರು: ಶಾಂತಿವನದಿಂದ ಹೊರಡಲು ಸಜ್ಜಾಗುತ್ತಿರುವ ಮಾಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆ ಕ್ಷಣದಲ್ಲಿ ಅಭಿಮಾನಿಗಳೊಂದಿಗೆ ಸೆಲ್ಫಿಗೆ ಪೋಸ್‌ ನೀಡಿದರು. ಅದಾದ ಬಳಿಕ ಅವರು ಧರ್ಮಸ್ಥಳದತ್ತ ಕಾರಿನಲ್ಲಿ ಪ್ರಯಾಣಿಸಿದರು. ಮಂಜುನಾಥ ಸ್ವಾಮಿಯ [more]

ರಾಜ್ಯ

ರೌಡಿ ಶೀಟರ್ ಸೈಕಲ್ ರವಿಯ ಕೋಟ್ಯಂತರ ಆಸ್ತಿಗೆ ಪೊಲೀಸರೇ ಪಾಲುದಾರರು!

ಬೆಂಗಳೂರು: ಬುಧವಾರ ಪೊಲೀಸರ ಗುಂಡಿನ ದಾಳಿಗೆ ಒಳಗಾಗಿರುವ ರೌಡಿ ಶೀಟರ್ ಸೈಕಲ್ ರವಿ ಅಲಿಯಾಸ್ ಎಂ ರವಿಕುಮಾರನ ಕೋಟ್ಯಂತರ ಆಸ್ತಿಗೆ ಪೊಲೀಸರೇ ಪಾಲುದಾರರು ಎಂಬ ಅಸಲಿ ಸತ್ಯ ಬಯಲಾಗಿದೆ. [more]

ರಾಷ್ಟ್ರೀಯ

ನಿಗೂಢವಾಗುತ್ತಲೇ ಇದೆ ಜಯಲಲಿತಾ ಸಾವಿನ ರಹಸ್ಯ: ಕಾರು ಚಾಲಕ ಕೊಟ್ಟ ಮಾಹಿತಿಯಲ್ಲೇನಿದೆ?

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಸಾವನ್ನಪ್ಪಿ ಒಂದೂವರೆ ವರ್ಷವಾದರೂ ಅವರ ಸಾವಿನ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ತೆರೆಬಿದ್ದಿಲ್ಲ. ಜಯಯಲಿತಾ ಅವರ ಗೆಳತಿ ವಿ.ಕೆ. ಶಶಿಕಲಾ, ವೈದ್ಯರಾದ ಶಿವಕುಮಾರ್​ ಮತ್ತು [more]

ರಾಜ್ಯ

ಮುಖ್ಯ ಕಾರ್ಯದರ್ಶಿ ಸ್ಥಾನದಲ್ಲಿ ರತ್ನಪ್ರಭಾ ಮುಂದುವರಿಕೆ ಅನುಮಾನ, ವಿಜಯಭಾಸ್ಕರ್​ಗೆ ಒಲಿಯುತ್ತಾ ಅದೃಷ್ಟ?

ಬೆಂಗಳೂರು: ರತ್ನಪ್ರಭಾ ಅವರ ಸೇವಾವಧಿಯನ್ನು ಮುಂದಿನ ಮೂರು ತಿಂಗಳು ಮುಂದುವರಿಸಬೇಕೆಂಬ ಪ್ರಸ್ತಾಪವನ್ನು ರಾಜ್ಯ ಸಮ್ಮಿಶ್ರ ಸರ್ಕಾರ ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಮಾಡಿತ್ತು. ಆದರೆ ಆ ಮನವಿಯನ್ನು [more]

ರಾಜ್ಯ

ಅಹಿಂದ ಮಂತ್ರ ಜಪಿಸಲು ಮುಂದಾದ ಸಿದ್ದರಾಮಯ್ಯಗೆ ಬ್ರೇಕ್ ಹಾಕಲು ಕಾಂಗ್ರೆಸ್ ಹೈಕಮಾಂಡ್ ತಂತ್ರ

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ನಾನು ಹೇಳಿದ ಮಾತೇ ನಡೆಯಬೇಕು ಅಂತಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದಾಗಿದೆ. ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ [more]

ರಾಜ್ಯ

ಕಾಂಗ್ರೆಸ್‌ ಪಾಲಿಗೆ ಟ್ರಬಲ್‌ಶೂಟರ್‌ ಆಗಿದ್ದ ಸಿದ್ದರಾಮಯ್ಯ ಈಗ ಟ್ರಬಲ್‌ ಮೇಕರ್‌ ಆಗಿಬಿಟ್ಟರೇ?

ಬೆಂಗಳೂರು: ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದಂದಿನಿಂದ ಅಸಮಾಧಾನ, ಅತೃಪ್ತಿಯಿಂದ ತೊಳಲಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಡೆಯು ಮುಖ್ಯಮಂತ್ರಿ ಕುಮಾರಸ್ವಾಮಿ, ಜೆಡಿಎಸ್‌ ಶಾಸಕರು ಮಾತ್ರವಲ್ಲದೆ ಕಾಂಗ್ರೆಸ್‌ ಮುಖಂಡರ ಅಸಮಾಧಾನಕ್ಕೂ [more]

ಅಂತರರಾಷ್ಟ್ರೀಯ

ಇರಾನ್ ನಿಂದ ಎಲ್ಲಾ ತೈಲಗಳ ಆಮದು ನಿಲ್ಲಿಸುವಂತೆ ಭಾರತಕ್ಕೆ ಅಮೆರಿಕ ಕರೆ

ವಾಷಿಂಗ್ಟನ್: ಇರಾನ್ ನಿಂದ ನವೆಂಬರ್ ವೇಳೆಗೆ ತೈಲ ಆಮದು ಮಾಡಿಕೊಳ್ಳುವುದನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಭಾರತ ಸೇರಿದಂತೆ ಎಲ್ಲಾ ದೇಶಗಳಿಗೆ ಅಮೆರಿಕ ಕರೆ ನೀಡಿದೆ. ಇರಾನ್ ನ ತೈಲ ಕಂಪೆನಿಗಳ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಎಕೆ 47 ಬಂದೂಕು ಸಮೇತ ಪೊಲೀಸ್​ ಅಧಿಕಾರಿ ಕಣ್ಮರೆ!

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಏಕಾಏಕಿ ವಿಶೇಷ ಪೊಲೀಸ್​ ಅಧಿಕಾರಿಯೊಬ್ಬರು ನಾಪತ್ತೆಯಾಗಿದ್ದಾರೆ. ಎಕೆ 47 ಬಂದೂಕು ಸಮೇತ ಅಧಿಕಾರಿ ಕಣ್ಮರೆ ಆಗಿದ್ದಾರೆ. ಇರ್ಫಾನ್​ ಅಹ್ಮದ್​ ದರ್​ ದಿಢೀರ್​ ನಾಪತ್ತೆಯಾಗಿರುವ ಪೊಲೀಸ್​ [more]

ರಾಜ್ಯ

ಸುಗಮ ಸರ್ಕಾರಕ್ಕೆ ಮಾಜಿ ಪ್ರಧಾನಿ ದೇವೇಗೌಡರಿಂದ `ಪಂಚ’ಸೂತ್ರ!

ಬೆಂಗಳೂರು: ಅತೃಪ್ತರನ್ನು ತೃಪ್ತಿ ಪಡಿಸಲು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಪಂಚಸೂತ್ರಗಳನ್ನು ರೂಪಿಸಿದ್ದಾರೆ. ದೇವೇಗೌಡರ ಸಮ್ಮಿಶ್ರ ಸರ್ಕಾರ ಸುಸೂತ್ರವಾಗಿ ನಡೆಯಲು ಹಾಗೂ ಪಕ್ಷ ಸಂಘಟನೆಗೆ [more]