ಶೇ.100 ಆಮದು ಸುಂಕ ಹೇರಿಕೆ: ಭಾರತದ ವಿರುದ್ಧ ಟ್ರಂಪ್ ಆಕ್ರೋಶ
ವಾಷಿಂಗ್ಟನ್ : ಭಾರತ ಅಮೆರಿಕನ್ ಉತ್ಪನ್ನಗಳ ಮೇಲೆ ಶೇ.100 ರ ಅತ್ಯಧಿಕ ಆಮದು ಸುಂಕವನ್ನು ಹೇರುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪಾದಿಸಿದ್ದಾರೆ. ಮುಂದಿನ ವಾರ ಭಾರತದೊಂದಿಗೆ [more]
ವಾಷಿಂಗ್ಟನ್ : ಭಾರತ ಅಮೆರಿಕನ್ ಉತ್ಪನ್ನಗಳ ಮೇಲೆ ಶೇ.100 ರ ಅತ್ಯಧಿಕ ಆಮದು ಸುಂಕವನ್ನು ಹೇರುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪಾದಿಸಿದ್ದಾರೆ. ಮುಂದಿನ ವಾರ ಭಾರತದೊಂದಿಗೆ [more]
ರಾಂಚಿ: ಸೇನಾಪಡೆಗಳನ್ನು ಗುರಿಯಾಗಿಸಿಕೊಂಡು ನಕ್ಸಲರು ನಡೆಸಿದ ದಾಳಿಯಲ್ಲಿ ಒಟ್ಟು ಆರು ಯೋಧರು ಹುತಾತ್ಮರಾಗಿದ್ದು, 10 ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಾರ್ಖಂಡ್ ಮತ್ತು ಛತ್ತೀಸ್ಗಢದ ಗಡಿಯಲ್ಲಿ ಮಂಗಳವಾರ ತಡರಾತ್ರಿ ಈ [more]
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಎಂದಿನಂತೆ ಅಮರನಾಥ ಯಾತ್ರೆಗೆ ಉಗ್ರ ಬೆದರಿಕೆ ಹಿನ್ನೆಲೆಯಲ್ಲಿ ಈ ಬಾರಿ ಸೇನೆ ಯಾತ್ರಿಕರಿಗೆ ಬಿಗಿ ಭದ್ರತೆ ಒದಗಿಸಲು ನಿರ್ಧರಿಸಿದೆ. ಈ ಸಲದ [more]
ಬೆಂಗಳೂರು: ಮಾಜಿ ಸಿಎಂ ಪ್ರಯೋಗಿಸಿದ ಅಸಮಾಧಾನದ ಕ್ಷಿಪಣಿಗೆ ಜೆಡಿಎಸ್ ತತ್ತರವಾಗಿದ್ದು, ಸಿದ್ದರಾಮಯ್ಯರ ಮೇಲೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕೆಂಡಮಂಡಲವಾಗಿದ್ದಾರಂತೆ. ಜೆಡಿಎಸ್ ನಲ್ಲಿ ಸಚಿವರು, ಶಾಸಕರು [more]
ಲಕ್ನೋ: ಮುಂಬರುವ ಲೋಕಸಭಾ ಚುನಾವಣೆಯೊಳಗೆ ರಾಮಮಂದಿರ ನಿರ್ಮಾಣ ಮಾಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ ಸೋಮವಾರ ನಡೆದ `ಸಂತ ಸಮ್ಮೇಳನದಲ್ಲಿ’ ಪಾಲ್ಗೊಂಡ ಅವರು, 2019ರ ಲೋಕಸಭಾ [more]
ಬೆಂಗಳೂರು: ಸಹಕಾರಿ ಬ್ಯಾಂಕ್ ಗಳಲ್ಲಿರುವ ರೈತರ ರೂ.11 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಸಹಕಾರಿ ಬ್ಯಾಂಕ್ ಗಳ ಅಧ್ಯಕ್ಷರು, ವ್ಯವಸ್ಥಾಪಕ [more]
ಬೆಂಗಳೂರು: ಓಲಾ ಮತ್ತು ಊಬರ್ ಗೆ ಪೈಪೋಟಿ ನೀಡಲು ಕರ್ನಾಟಕ ಸಾರಿಗೆ ಇಲಾಖೆ ಮುಂದಾಗಿದೆ. ಓಲಾ ಮತ್ತು ಊಬರ್ ಮಾದರಿಯಲ್ಲೇ ಕ್ಯಾಬ್ ಸೇವೆ ಜಾರಿಗೆ ತರಲು ಸಾರಿಗೆ ಇಲಾಖೆ ಯೋಜಿಸಿದೆ. [more]
ಕನೌಜ್: ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಹಾಗೂ ಜಾಮಿಯಿ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯಗಳಲ್ಲಿ ದಲಿತರಿಗೂ ಮೀಸಲು ವ್ಯವಸ್ಥೆ ಕಲ್ಪಿಸಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. [more]
ಹೈದರಾಬಾದ್ : ‘ಭಾರತದಲ್ಲಿ ಜಾತ್ಯತೀತತೆಯನ್ನು ಜೀವಂತವಿರಿಸಲು ಮುಸ್ಲಿಮರು ತಮ್ಮದೇ ಸಮುದಾಯದ ಅಭ್ಯರ್ಥಿಗಳಗೆ ಓಟ್ ಹಾಕಬೇಕು’ ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಭಾರತೀಯ [more]
ಮುಂಬೈ: ಭಾರೀ ಮಳೆಗೆ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆ ಸಂಬಂಧಿ ಘಟನೆಗಳಲ್ಲಿ ಇದುವರೆಗೂ ಮೂವರು ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ ಥಾಣೆಯ ಸುತ್ತಮುತ್ತ ಸುರಿದ ಭಾರಿ ಮಳೆಯಿಂದ [more]
ಹೊಸದಿಲ್ಲಿ: ಜುಲೈ.18 ರಿಂದ ಆಗಸ್ಟ್ 10 ರವರೆಗೆ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ. ಸಂಸದೀಯ ವ್ಯವಹಾರಗಳ ಸಚಿವ ಸಂಪುಟ ಸಮಿತಿ (ಸಿಸಿಪಿಎ) ಮುಂದಿರುವ ಪ್ರಸ್ತಾವನೆ ಪ್ರಕಾರ ಸಂಸತ್ ಮುಂಗಾರು [more]
ಚಾಮರಾಜನಗರ: ಮಕ್ಕಳು ಪಠ್ಯಪುಸ್ತಕ ನೋಡಿಯೇ ಪರೀಕ್ಷೆ ಬರೆಯುವ ವ್ಯವಸ್ಥೆಯನ್ನು ಜಾರಿಗೆ ತರುವ ಯೋಚನೆ ರೂಪಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಹೇಳಿದ್ದಾರೆ. [more]
ಬೆಂಗಳೂರು: ಮುಖ್ಯಮಂತ್ರಿ ಕುಮಾರ ಸ್ವಾಮಿ ಹೊಸ ಬಜೆಟ್ ಮಂಡಿಸುತ್ತಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರೊಂದಿಗೆ ಆಕ್ಷೇಪ ವ್ಯಕ್ತ ಪಡಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟಾಗಿದ್ದು, ಸಿದ್ದು ಮನವೋಲಿಕೆಗೆ [more]
ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನ ಪ್ರಭಾ ಅವರು ಅಚ್ಚರಿಯ ಟ್ವೀಟ್ ಮಾಡಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಮಾಫಿಯಾ ಬಗ್ಗೆ ಟ್ವೀಟ್‍ನಲ್ಲಿ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಅವರು, ಶಿಕ್ಷಣ ವ್ಯವಸ್ಥೆಯ [more]
ಮಂಗಳೂರು: ”ಹಿಂದಿನ ರಾಜ್ಯ ಸರಕಾರದ ಕೊನೆಯ ಅವಧಿಯಲ್ಲಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಘೋಷಿಸಿರುವ ಯಾವುದೇ ಕಾರ್ಯಕ್ರಮವನ್ನು ಬದಲಾವಣೆ ಮಾಡುವುದಿಲ್ಲ. ಆ ಎಲ್ಲ ಯೋಜನೆಗಳು ಮುಂದುವರಿಯಲಿದೆ,” ಎಂದು ಉಪ [more]
ಮಂಗಳೂರು: ಸಮ್ಮಿಶ್ರ ಸರ್ಕಾರ ಹೊಸ ಬಜೆಟ್ ಮಂಡಿಸುತ್ತಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿರುವ ವಿಡಿಯೊ ವೈರಲ್ ಆಗಿದ್ದು ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ. ಈ [more]
ಹರಾರೆ: ಬುಲಾವಾಯೋದಲ್ಲಿ ಜಿಂಬಾಬ್ವೆ ಅಧ್ಯಕ್ಷರ ನೇತೃತ್ವದ ನಡೆಯುತ್ತಿದ್ದ ರ‍್ಯಾಲಿ ಮೇಲೆ ಬಾಂಬ್ ದಾಳಿ ನಡೆದಿದ್ದು, ಉಪ ರಾಷ್ಟ್ರಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿನ ವೈಟ್ ಸಿಟಿ ಮೈದಾನದಲ್ಲಿ ರ‍್ಯಾಲಿ [more]
ಅಲ್ಮೋಡಾ: ದೆಹಲಿಯ ಮುಸ್ಲಿಂ ದಂಪತಿ ಭಾವೈಕತೆಯ ಬಿಂದು ಆಗಿದ್ದಾರೆ. ಈ ದಂಪತಿ ಹಿಂದೂ ಧರ್ಮಕ್ಕೆ ಮನಸೋತಿದ್ದಾರೆ. ಹಿಂದೂಗಳ ಪವಿತ್ರ 12 ಜ್ಯೋತಿರ್ಲಿಂಗ ದರ್ಶನವನ್ನು ಪಡೆದು ಪಾವನರಾಗಿದ್ದಾರೆ. ಹೌದು, [more]
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮೈತ್ರಿ ಸರ್ಕಾರದಲ್ಲಿ ಬಂಪರ್ ಆಫರ್ ಬಂದಿದ್ದು, ಈ ಆಫರ್ ಅನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ನೀಡಿದ್ದಾರೆಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯಗೆ ಮೈತ್ರಿ ಸರ್ಕಾರದಲ್ಲಿ [more]
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಮತ್ತೊಂದು ಬಿಗಿ ಕ್ರಮಕ್ಕೆ ಮುಂದಾಗಿದೆ. ಇಬಿ-5 ವೀಸಾ ನೀತಿ ನಿಮಯಗಳನ್ನು ಪೂರ್ಣ ಸುಧಾರಣೆ ಇಲ್ಲದೇ, ಅದನ್ನು ತೆಗೆದು ಹಾಕಲು [more]
ಮುಂಬೈ: ಮಹಾರಾಷ್ಟ್ರದಲ್ಲಿ ಶನಿವಾರದಿಂದಲೇ ಜಾರಿಗೆ ಬರುವಂತೆ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಮಹಾರಾಷ್ಟ್ರ ಸಿಎಂ [more]
ಬೆಂಗಳೂರು: ಕರ್ನಾಟಕ ಈ ವರೆಗೂ ಸದಸ್ಯರ ಹೆಸರು ಸೂಚಿಸಿಲ್ಲ ಎಂದು ಹೇಳಿ ಕೇಂದ್ರ ಸರ್ಕಾರ ರಾಜ್ಯದ ಸದಸ್ಯರೇ ಇಲ್ಲದ ಕಾವೇರಿ ಸಮಿತಿಯನ್ನು ರಚನೆ ಮಾಡಿದೆ. ಹಾಗಾದರೆ ರಾಜ್ಯ ಸರ್ಕಾರ [more]
ಬೆಂಗಳೂರು: ಕರ್ನಾಟಕದ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಸಮಿತಿ ರಚಿಸಿ ಅಧಿಸುಚನೆ ಹೊರಡಿಸಿದೆ. ಇತ್ತೀಚೆಗಷ್ಟೇ ಪ್ರಧಾನಿ ಭೇಟಿ ಮಾಡಿದ್ದ ಸಿಎಂ ಕುಮಾರಸ್ವಾಮಿ, ಸಮಿತಿಯಲ್ಲಿನ ಕೆಲವು [more]
ಹೈದರಾಬಾದ್: ತೆಲಂಗಾಣದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರಾಧಕರೊಬ್ಬರಿದ್ದಾರೆ. ದೇವರ ಕೋಣೆಯಲ್ಲಿ ಡೊನಾಲ್ಡ್ ಟ್ರಂಪ್ ಫೊಟೋ ಇಟ್ಟು, ನಿತ್ಯವೂ ದೇವರಿಗೆ ಸಲ್ಲಿಸುವಂತೆ ಪೂಜೆ-ಪುನಃಸ್ಕಾರಗಳನ್ನು ಸಲ್ಲಿಸಲಾಗುತ್ತಿದೆ. ಹೌದು, ಜಾನ್ಗಾಂವ್ [more]
ಬೆಂಗಳೂರು: ಮಾರುಕಟ್ಟೆಯಲ್ಲಿ ತರಕಾರಿ ದರ ಗಗನಕ್ಕೇರುತ್ತಿದ್ದು, ಗ್ರಾಹಕರು ಗೊಣಗುತ್ತಲೇ ಖರೀದಿಸುತ್ತಿದ್ದಾರೆ. ಟೊಮೆಟೋ ಮತ್ತು ಕ್ಯಾರೆಟ್ ದರವಂತೂ ಏಕಾಏಕಿ ದುಪ್ಪಟ್ಟಾಗಿದೆ. ಅತಿಯಾದ ಮಳೆಯಿಂದ ತರಕಾರಿ ಕೊಳೆತು ಹೋಗುತ್ತಿರುವುದು ಹಾಗೂ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ