ಬಜೆಟ್ 2020: ಅರುಣ್ ಜೇಟ್ಲಿ ನೆನಪಿಸಿಕೊಂಡ ನಿರ್ಮಲಾ ಸೀತಾರಾಮನ್
ಹೊಸದಿಲ್ಲಿ: ಬಹುನಿರೀಕ್ಷಿತ ಬಜೆಟ್ 2020 ಮಂಡನೆ ಸಂದರ್ಭದಲ್ಲಿ ಹಣಕಾಸು ಸಚಿವರಾಗಿದ್ದ ದಿವಂಗತ ಅರುಣ್ ಜೇಟ್ಲಿಯವರನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೆನಪಿಸಿಕೊಂಡರು. ಎರಡನೇ ಬಾರಿ ಬಜೆಟ್ ಮಂಡನೆ ಮಾಡುತ್ತಿರುವ ನಿರ್ಮಲಾ ಸೀತಾರಾಮನ್ ಇಂದಿನ [more]