ರಾಜ್ಯ

ಜು.5ಕ್ಕೆರಾಜ್ಯ ಬಜೆಟ್ ಮಂಡನೆ: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಜುಲೈ 5ರಂದು 2018-19ನೇ ಸಾಲಿನ ರಾಜ್ಯ ಸರ್ಕಾರದ ನೂತನ ಮುಂಗಡಪತ್ರ ಮಂಡಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಹಮ್ಮಿಕೊಂಡಿದ್ದ ಕಲಾಕುಲದ ಅಭಿನಂದನೆ [more]

ರಾಷ್ಟ್ರೀಯ

ನಮ್ಮನ್ನು ಬಿಟ್ಟು ಹೋಗಬೇಡಿ ಸರ್; ಶಿಕ್ಷಕನ ಸುತ್ತುವರಿದು ಕಣ್ಣೀರಿಟ್ಟ ವಿದ್ಯಾರ್ಥಿಗಳು!

ಚೆನ್ನೈ: ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು ಅವರಿಗೆ ಇಷ್ಟವಿರಲಿಲ್ಲ. ಶಾಲೆಯಿಂದ ಹೊರಟು ನಿಂತ ಆ ಶಿಕ್ಷಕನನ್ನು ವಿದ್ಯಾರ್ಥಿಗಳೆಲ್ಲರೂ ಸುತ್ತುವರಿದು, ಸರ್, ನಮ್ಮನ್ನು ಬಿಟ್ಟು ಹೋಗಬೇಡಿಎಂದು ಕಣ್ಣೀರಿಟ್ಟರು.  [more]

ರಾಜ್ಯ

ಬದಲಾಗದ ಖಾತೆ: ಷರತ್ತಿನೊಂದಿಗೆ ಉನ್ನತ ಶಿಕ್ಷಣ ಒಪ್ಪಿದ ಜಿ.ಟಿ ದೇವೇಗೌಡ

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅಂತಿಮವಾಗಿ ಉನ್ನತ ಶಿಕ್ಷಣ ಖಾತೆಯನ್ನು ವಹಿಸಿಕೊಳ್ಳಲು ಒಪ್ಪಿದ್ದಾರೆ. ಈ ಮೊದಲು ಉನ್ನತ ಶಿಕ್ಷಣ ತಮಗೆ ಬೇಡ, ಬೇರೆ ಖಾತೆ [more]

ರಾಜ್ಯ

ಸಚಿವ ಡಿಕೆಶಿಗೆ ಸಂಕಷ್ಟ; ಕೋರ್ಟ್ ಗೆ ದೂರು ನೀಡಿದ ಐಟಿ !

ಬೆಂಗಳೂರು: ಐಟಿ ದಾಳಿಗೆ ಒಳಗಾಗಿರೋ ಸಚಿವ ಡಿಕೆ ಶಿವಕುಮಾರ್ ಅವರು ಸಂಕಷ್ಟಗಳ ಮೇಲೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸಚಿವ ಡಿಕೆ ಶಿವಕುಮಾರ್ ವಿರುದ್ಧ ಐಟಿ ಅಧಿಕಾರಿಗಳು ಕೋರ್ಟ್ ಗೆ ಗುಪ್ತವಾಗಿ [more]

ರಾಜ್ಯ

ವಿಧಾನ ಪರಿಷತ್ ಪ್ರತಿಪಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ತೀವ್ರ ಪೈಪೋಟಿ!

ಬೆಂಗಳೂರು: ಬಜೆಟ್ ಮಂಡನೆಗೆ ದಿನಗಣನೆ ಪ್ರಾರಂಭವಾಗಿರುವಂತೆ ಮೇಲ್ಮನೆ ಪ್ರತಿಪಕ್ಷದ ನಾಯಕನ ಸ್ಥಾನ ಅಲಂಕರಿಸಲು ಬಿಜೆಪಿಯಲ್ಲಿ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ. ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ವಿಧಾನ ಸಭೆಗೆ [more]

ರಾಷ್ಟ್ರೀಯ

ಡೆಹ್ರಾಡೂನ್‌ನಲ್ಲಿ ಪ್ರಧಾನಿ ಮೋದಿ ಯೋಗ; 55 ಸಾವಿರ ಉತ್ಸಾಹಿಗಳು ಭಾಗಿ

ಡೆಹ್ರಾಡೂನ್‌: ಅಂತರರಾಷ್ಟ್ರೀಯ ಮನ್ನಣೆ ಪಡೆದುಕೊಂಡಿರುವ ಯೋಗವನ್ನು ಜಗತ್ತಿನಾದ್ಯಂತ ಗುರುವಾರ ಆಚರಿಸಲಾಗುತ್ತಿದೆ. ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಪ್ರಧಾನಿ ಮೋದಿ ನಾಲ್ಕನೇ ಅಂತರರಾಷ್ಟ್ರೀಯ ಯೋಗ ದಿನಾ ಚರಣೆಯಲ್ಲಿ ಆಸನಗಳನ್ನು ಪ್ರದರ್ಶಿಸಿದರು. ಫಾರೆಸ್ಟ್‌ ಇನ್‌ಸ್ಟಿಟ್ಯೂಟ್‌ [more]

ರಾಷ್ಟ್ರೀಯ

4 ನೇ ಅಂತಾರಾಷ್ಟ್ರೀಯ ಯೋಗ ದಿನ; ಹಿಮ, ಸಾಗರದಲ್ಲೂ ಯೋಗ ಪ್ರದರ್ಶನ

ಹೊಸದಿಲ್ಲಿ: ವಿಶ್ವಾದ್ಯಂತ 4 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗಾಸನಗಳ ಮೂಲಕ ಆಚರಿಸಲಾಗುತ್ತಿದೆ. ಗುರುವಾರ ಬೆಳಗ್ಗಿನಿಂದಲೆ ವಿಶ್ವದ ವಿವಿಧೆಡೆ ಗಣ್ಯಾತೀಗಣ್ಯರು , ಜನಪ್ರತಿನಿಧಿಗಳು , ವಿದ್ಯಾರ್ಥಿಗಳು ಯೋಗಾಸನಗಳನ್ನು ಮಾಡಿ [more]

ರಾಜ್ಯ

ನಾನ್ಯಾರಿಗೂ ಫಿಟ್ನೆಸ್ ಚಾಲೆಂಜ್ ಹಾಕಲ್ಲ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ

ಬೆಂಗಳೂರು: ವಿಶ್ವಯೋಗ ದಿನಾಚರಣೆಯ ಅಂಗವಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು, ಪ್ರಧಾನಿ ಮೋದಿಯವರು ಫಿಟ್ ನೆಸ್ ಚಾಲೆಂಜ್ ಗೆ ಇದೇ ಮೊದಲ ಬಾರಿಗೆ ಮಾಧ್ಯಮಗಳ ಕ್ಯಾಮರಾ [more]

ತುಮಕೂರು

ಜನರಲ್ ಚೆಕಪ್ ಗಾಗಿ ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿಗಳು ಆಸ್ಪತ್ರೆಗೆ ದಾಖಲು

ಬೆಂಗಳೂರು: ಪಿತ್ತಕೋಶಕ್ಕೆ ಸ್ಟಂಟ್ ಅಳವಡಿಸಿ ಆರು ತಿಂಗಳು ಕಳೆದ ಹಿನ್ನೆಲೆಯಲ್ಲಿ ಶತಾಯುಷಿ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು, ಜನರಲ್ ಚೆಕ್ ಅಪ್ ಗಾಗಿ ಬಿಜಿಎಸ್ ಆಸ್ಪತ್ರೆಗೆ ಆಗಮಿಸಿದ್ದಾರೆ. [more]

ರಾಷ್ಟ್ರೀಯ

ಗುಜರಾತ್‌ನಲ್ಲಿ ಇನ್ಮುಂದೆ ಸಿಂಹಕ್ಕೆ ಕಿರುಕುಳ ನೀಡಿದರೆ 7 ವರ್ಷ ಜೈಲು

ಗಾಂಧಿನಗರ: ಗುಜರಾತ್‌ನಲ್ಲಿ ಇನ್ಮುಂದೆ ಏಷಿಯಾಟಿಕ್ ಸಿಂಹಗಳಿಗೆ ಕಿರುಕುಳ ನೀಡಿದರೆ ಕಠಿಣ ಶಿಕ್ಷೆ ನೀಡಬೇಕಾಗುತ್ತದೆ ಎಂದು ಗುಜರಾತ್ ಸರಕಾರ ಆದೇಶ ನೀಡಿದೆ. ವನ್ಯಜೀವಿ ಸಂರಕ್ಷಣಾ ಕಾಯಿದೆ, 1972ರ ಸೆಕ್ಷನ್ 9ರಡಿ [more]

ರಾಜ್ಯ

ನನ್ನನ್ನೇ ಯಾಕೆ ಟಾರ್ಗೆಟ್ ಮಾಡ್ತಿದ್ದಾರೆ ಗೊತ್ತಿದೆ: ಡಿಕೆಶಿ

ಬೆಂಗಳೂರು: ನನ್ನನ್ನೇ ಯಾಕೆ ಟಾರ್ಗೆಟ್ ಮಾಡುತ್ತಿದ್ದಾರೆ ಅಂತ ಗೊತ್ತಿದೆ. ಬೇರೆಯವರ ಮನೆಯಲ್ಲಿ ಡೈರಿ, ಲೆಕ್ಕ ಇಟ್ಟಿದ್ದು ಗೊತ್ತಿಲ್ಲವೇ, ಅಂಥವರ ಮೇಲೆ ಯಾಕೆ ದಾಳಿ ಮಾಡುವುದಿಲ್ಲ ಎಂದು ಸಚಿವ [more]

ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದೇನು…? ಸರ್ಕಾರ ರಚನೆಯ 2 ಸಾಧ್ಯಾಸಾಧ್ಯತೆಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜೊತೆಗಿನ ಮೈತ್ರಿಯನ್ನ ಬಿಜೆಪಿ ಕಡಿದುಕೊಂಡಿದೆ. ಈಗಾಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಗವರ್ನರ್ ಆಡಳಿತ ಅಸ್ತಿತ್ವಕ್ಕೆ ಬಂದಿದೆ.  ಆದಾಗ್ಯೂ, ಗವರ್ನರ್ ಅವಕಾಶ [more]

ಬೆಂಗಳೂರು

ಬಿನ್ನಿಪೇಟೆ ಉಪಚುನಾವಣಾ ಫಲಿತಾಂಶ ಪ್ರಕಟ: ಗೆಲುವಿನ ನಗು ಬೀರಿದ ಜೆಡಿಎಸ್​ ಅಭ್ಯರ್ಥಿ ಐಶ್ವರ್ಯಾ

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಬಿನ್ನಿಪೇಟೆ ವಾರ್ಡ್ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, 7188 ಮತಗಳನ್ನು ಪಡೆಯುವ ಮೂಲಕ ಜೆಡಿಎಸ್​ ಅಭ್ಯರ್ಥಿ ಐಶ್ವರ್ಯಾ ಮಹಾದೇವಮ್ಮ ಜಯ ಸಾಧಿಸಿದ್ದಾರೆ. ಹೋಮ್​ [more]

ರಾಷ್ಟ್ರೀಯ

19 ವರ್ಷದ ಅನುಕ್ರೀತಿ ವಾಸ್‍ಗೆ 2018ರ ಫೆಮಿನಾ ಮಿಸ್ ಇಂಡಿಯಾ ಕಿರೀಟ

ಮುಂಬೈ: ನಗರದಲ್ಲಿ ಆಯೋಜಿಸಲಾಗಿದ್ದ 55 ನೇ ಆವೃತ್ತಿಯ ಎಪ್ ಬಿಬಿ ಫೆಮಿನಾ ಮಿಸ್ ಇಂಡಿಯಾ 2018ರ ಕಿರೀಟವನ್ನು ಅನುಕ್ರೀತಿ ವಾಸ್ ಧರಿಸಿದ್ದಾರೆ. ಮೂಲತಃ ತಮಿಳುನಾಡಿನವರಾಗಿರೋ ಇವರಿಗೆ 19 ವರ್ಷ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಉಗ್ರರ ಮಟ್ಟ ಹಾಕಲು ಸುಲಭವಾಯಿತು ಎಂದ ಪೊಲೀಸ್ ವರಿಷ್ಠರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿನ ರಾಜಕೀಯ ಬಿಕ್ಕಟ್ಟಿನಿಂದಾಗಿ ರಾಷ್ಟ್ರಪತಿ ಆಡಳಿತ ಹೇರಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಶ್ಮೀರ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪೈ ವೈದ್ ಅವರು, ನಮ್ಮ [more]

ರಾಷ್ಟ್ರೀಯ

ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತಕ್ಕೆ ರಾಷ್ಟ್ರಪತಿ ಅಂಕಿತ

ಹೊಸದಿಲ್ಲಿ:   ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜೊತೆಗಿನ ಮೈತ್ರಿಯನ್ನ ಬಿಜೆಪಿ ಕಡಿದುಕೊಂಡ ಹಿನ್ನೆಲೆಯಲ್ಲಿ ರಾಜ್ಯಪಾಲರ ಆಡಳಿತಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಸರ್ಕಾರ ರಚಿಸಲು ಪಿಡಿಪಿಗೆ  ನೀಡಿದ್ದ ಬೆಂಬಲವನ್ನು [more]

ರಾಜ್ಯ

ಎಚ್ಚರ, ಬೆಂಗಳೂರಿನಲ್ಲಿದೆ ಹಣ ನುಂಗೊ ಎಟಿಎಂ..!

ಬೆಂಗಳೂರು: ಎಟಿಎಂ… ಹಣವನ್ನು ನೀಡುವ ಯಂತ್ರ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಈಗ ಹಣ ನುಂಗಿರುವ ಘಟನೆ ನಗರದ ಬೇಗೂರು ರಸ್ತೆಯಲ್ಲಿರುವ ಎಟಿಎಂವೊಂದರಲ್ಲಿ ನಡೆದಿದೆ. ಬೇಗೂರು ರಸ್ತೆಯಲ್ಲಿರುವ [more]

ರಾಷ್ಟ್ರೀಯ

ಮೂರೇ ದಿನಗಳಲ್ಲಿ 2 ಕಿ.ಮೀ. ರಸ್ತೆ ನಿರ್ಮಿಸಿದ ಬಿಹಾರ ಮಹಿಳೆಯರು

ಬಂಕಾ(ಬಿಹಾರ): ಸರ್ಕಾರದ ನೆರವಿಲ್ಲದೆ, ಅಧಿಕಾರಿಗಳು ಮನಸು ಮಾಡದೆ ಅಭಿವೃದ್ಧಿ ಕಾರ್ಯಗಳನ್ನು ನಿರೀಕ್ಷಿಸಲಾಗದು. ಆದರೆ, ಸ್ಥಳೀಯರೇ ಅಭಿವೃದ್ಧಿಗೆ ಅಡ್ಡಿಪಡಿಸಿದರೆ ಕೇಳಬೇಕೆ? ಸ್ಥಳೀಯರ ಸಹಕಾರದ ಕೊರತೆಯಿಂದಾಗಿ ಸರ್ಕಾರವೇ ನೆರವೇರಿಸಲು ಸಾಧ್ಯವಾಗದಿದ್ದ ರಸ್ತೆ ನಿರ್ಮಾಣ [more]

ರಾಷ್ಟ್ರೀಯ

ಕಾಶ್ಮೀರ: ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಸಿಎಂ ಮುಫ್ತಿ, ರಾಷ್ಟ್ರಪತಿ ಆಡಳಿತ ಜಾರಿ ಸಾಧ್ಯತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಮ್ಮಿಶ್ರ ಸರ್ಕಾರದಿಂದ ಬಿಜೆಪಿ ಹೊರನಡೆದ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಮಂಗಳವಾರ ರಾಜ್ಯಪಾಲ ಎನ್ಎನ್ ವೊಹ್ರಾ ಅವರನ್ನು ಭೇಟಿ [more]

ರಾಜ್ಯ

ರಸ್ತೆಯಲ್ಲಿ ಹೋಗಬೇಕಾದರೆ ಕಸ ನೋಡಿ ನಾನೇ ತಲೆ ತಗ್ಗಿಸಿದ್ದೇನೆ : ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಸ್ತೆಯಲ್ಲಿ ಹೋಗಬೇಕಾದ್ರೆ ಕಸ ನೋಡಿ ನಾನೇ ತಲೆ ತಗ್ಗಿಸಿದ್ದೇನೆ. ಕಸದ ಮಾಫಿಯಾ ಏನು ಅನ್ನೋದನ್ನ ನಾನು ತಿಳಿದುಕೊಂಡಿದ್ದೇನೆ. ಕಸದ ಮಾಫಿಯಾವನ್ನ ಮಟ್ಟಹಾಕಬೇಕಿದೆ ಎಂದು ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ [more]

No Picture
ರಾಜ್ಯ

ಪೆಟ್ರೋಲ್ ಟ್ಯಾಂಕರ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮನೆ ಭಸ್ಮ, ಓರ್ವ ಸಜೀವ ದಹನ

ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಮನೆಗಳು ಧಗಧಗನೆ ಹೊತ್ತಿ ಉರಿದು, ಓರ್ವ ಸಜೀವವಾದ ಘಟನೆ ಚಿಕ್ಕಮಗಳೂರು ಕಡೂರು ತಾಲೂಕು ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ. ಕಡೂರಿನಿಂದ ಹೊಸದುರ್ಗ [more]

ರಾಜ್ಯ

ದೋಸ್ತಿಗಳ ನಡುವೆ ಭಿನ್ನಮತಕ್ಕೆ ಕಾರಣವಾದ ಬಜೆಟ್ : ಸಿದ್ದರಾಮಯ್ಯ ಸಲಹೆಗೆ ಎಚ್ ಡಿಕೆ ತಿರಸ್ಕಾರ

ಬೆಂಗಳೂರು: 2018-19ನೇ ಸಾಲಿನ  ಪೂರ್ಣ ಪ್ರಮಾಣದ ಬಜೆಟ್ ಮಂಡನೆ ವಿಚಾರವಾಗಿ  ರಾಜ್ಯದ ಸಮ್ಮಿಶ್ರ ಸರ್ಕಾರದ ಮುಖಂಡರ ನಡುವಿನ ಭಿನ್ನಾಭಿಪ್ರಾಯಗಳು ಹೊಗೆಯಾಡುತ್ತಿದೆ. ಹೊಸ ಬಜೆಟ್ ಅಗತ್ಯವಿಲ್ಲ ಪೂರಕ ಬಜೆಟ್ [more]

ರಾಷ್ಟ್ರೀಯ

ಗೂಗಲ್‌ನಲ್ಲಿ ಜಾಹೀರಾತು ಮ್ಯೂಟ್‌ ಬದಲಿಗೆ ಶಾಶ್ವತವಾಗಿ ಬಂದ್ ಮಾಡಬಹುದು!

ಹೊಸದಿಲ್ಲಿ: ಇದು ಸಾರ್ವಕಾಲಿಕ ಅನುಭವ, ಒಮ್ಮೊಮ್ಮೆ ಕೆಲವು ಉತ್ಪನ್ನಗಳು ಅಥವಾ ಐಟಂಗಳನ್ನು ವೆಬ್‌ನಲ್ಲಿ ಹುಡುಕುತ್ತಿದ್ದಾಗ ನಿಮಗಿಷ್ಟವಾದ ಕಾರ್ಯಕ್ರಮಗಳ ವಿಡಿಯೋಗಳನ್ನು ವೀಕ್ಷಿಸುತ್ತಿದ್ದಾಗ ಅವುಗಳ ಬದಲಾಗಿ ಜಾಹೀರಾತುಗಳು ಡಿಸ್‌ಪ್ಲೇ ಮೇಲೆ [more]

ಅಂತರರಾಷ್ಟ್ರೀಯ

ತರಕಾರಿ ತರಲು ಹೋದ ಮಹಿಳೆ ನಾಪತ್ತೆ… ಹೆಬ್ಬಾವು ಹೊಟ್ಟೆ ಸೀಳಿದಾಗ ಶವ ಪತ್ತೆ!

ಇಂಡೋನೇಷಿಯಾ: ತರಕಾರಿ ತರಲು ಹೋದ ಮಹಿಳೆಯೋರ್ವರು ಹೆಬ್ಬಾವಿಗೆ ತುತ್ತಾಗಿರುವ ಘಟನೆ ಮುನಾ ದ್ವೀಪದಲ್ಲಿ ನಡೆದಿದೆ. 54 ವರ್ಷದ ವಾ ಟಿಬಾ ಎಂಬಾಕೆ  ತೋಟದಲ್ಲಿ ಬೆಳೆದ ತರಕಾರಿಗಳನ್ನು ಕಟ್‌ [more]

ವಾಟ್ಸಪ್ಪ್ ವಿಡಿಯೋಗಳು

ಸೂಪರ್ ಸಿಎಂ ಎಂದು ಪುಕ್ಕಟೆ ಪ್ರಚಾರ ನೀಡಲಾಗುತ್ತಿದೆ: ಹೆಚ್.ಡಿ. ರೇವಣ್ಣ

ಹುಬ್ಬಳ್ಳಿ: ಸೂಪರ್ ಸಿಎಂ ಎಂದು ನನಗೆ ಪುಕ್ಕಟೆ ಪ್ರಚಾರ ಸಿಗುತ್ತಿದೆ. ಆದರೆ ನಾನು ಲೋಕೋಪಯೋಗಿ ಇಲಾಖೆ ಕೆಲಸ ಮಾತ್ರ ಮಾಡುತ್ತಿರೋದು ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ [more]