ರಾಷ್ಟ್ರೀಯ

ಮಗಳ ರೇಪ್‌ ಆರೋಪಿ ಅಪ್ಪ ಕೋರ್ಟ್‌ನಲ್ಲೇ ಪತ್ನಿಯ ಕತ್ತು ಸೀಳಿ ಕೊಂದ

ಗುವಾಹಟಿ : ತನ್ನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯು ದಿಬ್ರೂಗಢ ಜಿಲ್ಲಾ ಮತ್ತು ಸೆಶನ್ಸ್‌ ನ್ಯಾಯಾಲಯದ ಆವರಣದಲ್ಲಿ ತನ್ನ ಪತ್ನಿಯನ್ನು ಕತ್ತು ಸೀಳಿ ಕೊಂದ ಘಟನೆ ವರದಿಯಾಗಿದೆ. [more]

ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್‍ಐಟಿ ಮುಂದೆ ತಪ್ಪೊಪ್ಪಿಕೊಂಡು ಕಣ್ಣೀರಿಟ್ಟ ವಾಗ್ಮೋರೆ!

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಪರಶುರಾಮ್ ವಾಗ್ಮೋರೆ ಎಸ್ ಐಟಿ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಧರ್ಮ ಎನ್ನುವ ವಿಚಾರ ಒಂದೇ ನನ್ನ ತಲೆಯಲ್ಲಿತ್ತು. [more]

ರಾಜ್ಯ

ದೇವೇಗೌಡರ ಮನೆಗೆ ಸಿಎಂ ಪದೇ ಪದೇ ಹೋಗಬಾರದು: ಮಾಜಿ ಸಿಎಂ

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಷ್ಠ ಎಚ್ ಡಿ ದೇವೇಗೌಡ ಅವರ ಮನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪದೇ ಪದೇ ಹೋಗಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ [more]

ರಾಜ್ಯ

ಆತಂಕ ಬೇಡ, ಶೀಘ್ರವೇ ಸಾಲಮನ್ನಾ: ಸಿಎಂ ಕುಮಾರಸ್ವಾಮಿ ಟ್ವೀಟ್

ಬೆಂಗಳೂರು: ಅತೀ ಶೀಘ್ರದಲ್ಲಿ ಸಾಲಮನ್ನಾ ಬಗ್ಗೆ ಘೋಷಿಸಲಾಗುವುದು. ಈ ಕುರಿತು ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಶುಕ್ರವಾರ ಟ್ವೀಟ್​ ಮಾಡಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ [more]

ಕ್ರೀಡೆ

ಆಫ್ಘನ್ ವಿರುದ್ಧದ ಟೆಸ್ಟ್ ಪಂದ್ಯ; ಪಾಂಡ್ಯ 71,  ಭಾರತ 474ಕ್ಕೆ ಆಲೌಟ್

ಬೆಂಗಳೂರು: ಪ್ರವಾಸಿ ಅಫಘಾನಿಸ್ತಾನ ವಿರುದ್ಧ ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಾಗುತ್ತಿರುವ ಐತಿಹಾಸಿಕ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಹಾರ್ದಿಕ್ ಪಾಂಡ್ಯ ಗಳಿಸಿರುವ ಅರ್ಧಶತಕದ (71) ನೆರವಿನೊಂದಿಗೆ [more]

ರಾಜ್ಯ

ಸಚಿವ ಡಿಕೆಶಿಗೆ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿ ಸಲಹೆ!

ಬೆಂಗಳೂರು: ಪವರ್ ಫುಲ್ ನಾಯಕ ಜಲಸಂಪನ್ಮೂಲ ಮತ್ತು ವೈದ್ಯಕೀಯ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಕಾಡುಸಿದ್ದೇಶ್ವರ ಮಠದ ಶಿವಯೋಗಿ ಸ್ವಾಮೀಜಿ ಸಲಹೆ ನೀಡಿದ್ದಾರೆ. ಡಿ.ಕೆ ಶಿವಕುಮಾರ್ ಮಠದ ಮಗನಾಗಿ [more]

ರಾಜ್ಯ

30 ಮಂದಿ ಪ್ರಯಾಣಿಕರಿದ್ದ ಕೆಎಸ್ ಆರ್ ಟಿಸಿ ಸ್ಲೀಪರ್ ಬಸ್ ಪಲ್ಟಿ!

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಸ್ಲೀಪರ್ ಕೋಚ್ ಬಸ್ಸೊಂದು ಹಳ್ಳಕ್ಕೆ ಪಲ್ಟಿಯಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಗುಡ್ಡೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಲ್ಟಿಯಾದ ಸಾರಿಗೆ ಬಸ್ ನಲ್ಲಿ [more]

ರಾಜ್ಯ

ವಾರದೊಳಗೆ 30 ಶಾಸಕರಿಗೆ ನಿಗಮ-ಮಂಡಳಿ‌ ಸ್ಥಾನ‌: ಸಿದ್ದರಾಮಯ್ಯ

ಮೈಸೂರು: ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನಗೊಂಡಿರುವ ಶಾಸಕರಿಗೆ ನಿಗಮ-ಮಂಡಳಿ ಸ್ಥಾನ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಮುಂದಿನ ಒಂದು ವಾರದೊಳಗೆ ಸಿಎಂ [more]

ರಾಷ್ಟ್ರೀಯ

ಉಗ್ರರಿಂದ ಅಪಹರಣಕ್ಕೊಳಗಾದ ಯೋಧ ಔರಂಗಜೇಬ್‌ ಶವವಾಗಿ ಪತ್ತೆ 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಔರಂಗಜೇಬ್‌ ಎಂಬ ಯೋಧರೊಬ್ಬರನ್ನು ಉಗ್ರಗಾಮಿಗಳು ಗುರುವಾರ ಅಪಹರಿಸಿ ಹತ್ಯೆ ಮಾಡಿದ್ದಾರೆ. ಗುಂಡಿನಿಂದ ಛಿದ್ರಗೊಂಡ ಅವರ ದೇಹ ಪುಲ್ವಾಮಾ ಜಿಲ್ಲೆಯಲ್ಲಿ ಪತ್ತೆಯಾಗಿದೆ ಎಂದು [more]

ರಾಜ್ಯ

ಮುಳುಗಡೆ ಭೀತಿಯಲ್ಲಿ ಶೃಂಗೇರಿ ದೇಗುಲ; ಚಿಕ್ಕಮಗಳೂರಲ್ಲಿ ಹಲವೆಡೆ ರಸ್ತೆ ಸಂಪರ್ಕ ಕಡಿತ!

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮ ಶೃಂಗೇರಿ ದೇವಸ್ಥಾನದ ಮೆಟ್ಟಿಲುಗಳ ತನಕ ನೀರು ಬಂದಿದ್ದು ಮುಳುಗಡೆ ಭೀತಿಯಲ್ಲಿದೆ. [more]

ಕ್ರೀಡೆ

ಫುಟ್ಬಾಲ್ ವಿಶ್ವಕಪ್ ಟೂರ್ನಿಗೆ ಇಂದು ರಾತ್ರಿ 8ಕ್ಕೆ ಚಾಲನೆ: ಬುಕ್ಕಿಗಳ ಪ್ರಕಾರ ಗೆಲುವಿನ ಹಾಟ್‌ ಫೆವರೀಟ್‌ ಯಾರು?

ಮಾಸ್ಕೋ : ಭಾರತೀಯ ಕಾಲಮಾನ ಇಂದು ರಾತ್ರಿ 8ಕ್ಕೆ ಫುಟ್ಬಾಲ್‌ ವರ್ಲ್ಡ್‌ ಕಪ್‌ ಟೂರ್ನಿಗೆ ಚಾಲನೆ ಸಿಗಲಿದೆ. ಪ್ರತಿಷ್ಠಿತ ಟೂರ್ನಿಗೆ ಮಾಸ್ಕೋ ಸಜ್ಜಾಗಿದೆ. ರಾತ್ರಿ 8.30ಕ್ಕೆಸೌದಿ ಅರೇಬಿಯಾ [more]

ಕ್ರೀಡೆ

ಐತಿಹಾಸಿಕ ಟೆಸ್ಟ್: ಶಿಖರ್ ಧವನ್ ಶತಕ, ಆಫ್ಘನ್ ವಿರುದ್ಧ ಭಾರತ ಮೇಲುಗೈ

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಫ್ಘಾನಿಸ್ತಾನ ವಿರುದ್ಧದ ಐತಿಹಾಸಿಕ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆರಂಭಿಕ ಮೇಲುಗೈ ಸಾಧಿಸಿದ್ದು, ಶಿಖರ್ ಧವನ್ ದಾಖಲೆಯ ಶತಕ ಸಿಡಿಸಿ [more]

ಮತ್ತಷ್ಟು

ಕಿರಿಯ ಶಾಸಕರ ಜೊತೆ ಕೆ.ಸಿ ವೇಣುಗೋಪಾಲ್ ಮಧ್ಯರಾತ್ರಿ ಗುಪ್ತ ಸಭೆ!

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ನಲ್ಲಿ ಇನ್ನು ಹಿರಿಯರಿಗೆ ಅವಕಾಶಗಳು ಇಲ್ಲ ಎಂಬ ಮಾತು ಕೇಳಿ ಬರುತ್ತಿದ್ದು, ಕಿರಿಯ ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ರಾತ್ರಿ [more]

ರಾಷ್ಟ್ರೀಯ

ಧಾರ್ಮಿಕ ಗುರು ಭಯ್ಯೂಜಿ ಆತ್ಮಹತ್ಯೆ ರಹಸ್ಯ ಬಹಿರಂಗ…ಆಶ್ರಮ ಯಾರ ಪಾಲು ಗೊತ್ತಾ?

ಇಂದೋರ್‌: ಮಧ್ಯಪ್ರದೇಶದ ಪ್ರಸಿದ್ಧ ಧಾರ್ಮಿಕ ಗುರು ಭಯ್ಯೂಜಿ ಮಹಾಜನ್‌ ಆತ್ಮಹತ್ಯೆ ಬಗೆಗಿನ ರಹಸ್ಯ ಬಹಿರಂಗಗೊಂಡಿದೆ. ಕೌಟುಂಬಿಕ ಒತ್ತಡದಿಂದ ಭಯ್ಯೂಜಿ ಮಹಾಜನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಡೆತ್‌ನೋಟ್‌ನಲ್ಲಿ [more]

ರಾಜ್ಯ

ಪ್ರಧಾನಿ ಮೋದಿ ಫಿಟ್ನೆಸ್ ಚಾಲೆಂಜ್ ಗೆ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಫಿಟ್ನೆಸ್ ಸವಾಲಿನ ಕುರಿತು ಕರ್ನಾಟಕ ಸಿಎಂ ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಚ್ [more]

ಮತ್ತಷ್ಟು

ವಿಧಾನಪರಿಷತ್ ಚುನಾವಣೆ: ಬಿಜೆಪಿ 3, ಜೆಡಿಎಸ್ 2, ಕಾಂಗ್ರೆಸ್ 1 ಕ್ಷೇತ್ರದಲ್ಲಿ ಗೆಲುವು

ಬೆಂಗಳೂರು: ವಿಧಾನ ಪರಿಷತ್ತಿನ ಆರು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ 3, ಜೆಡಿಎಸ್ 2 ಹಾಗೂ ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಬೆಂಗಳೂರು ಪದವೀಧರ [more]

ರಾಷ್ಟ್ರೀಯ

ಪಾಕ್‌ನಿಂದ ಅಪ್ರಚೋದಿತ ಗುಂಡಿನ ದಾಳಿ: ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಉದ್ಧತಟನ ತೋರಿದೆ. ಬುಧವಾರ ಬೆಳ್ಳಂಬೆಳಗ್ಗೆ ಪಾಕ್‌ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ಮಾಡಿದ್ದು, ಇರದಲ್ಲಿ ಭಾರತದ ನಾಲ್ವರು ಯೋಧರು [more]

ರಾಷ್ಟ್ರೀಯ

ಡಿವೈಡರ್ ಗೆ ಡಿಕ್ಕಿ ಹೊಡೆದ ಖಾಸಗಿ ಬಸ್: 17 ಮಂದಿ ದುರ್ಮರಣ

ಲಕ್ನೋ,ಜೂ.13 ಖಾಸಗಿ ಬಸ್ಸೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ 17 ಮಂದಿ ಮೃತಪಟ್ಟು, 35ಕ್ಕೂ ಹೆಚ್ಚು ಮಂದಿಗೆ ಗಾಯಗಳಾದ ಘಟನೆ ಉತ್ತರಪ್ರದೇಶದ ಮಣಿಪುರಿ ಜಿಲ್ಲೆಯಲ್ಲಿ ಇಂದು [more]

ಮತ್ತಷ್ಟು

ಜಯನಗರ ಮತ ಎಣಿಕೆ: ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುನ್ನಡೆ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಯ ಮತ ಎಣಿಕೆ ಬುಧವಾರ ಜಯನಗರ 4ನೇ “ಟಿ’ ಬ್ಲಾಕ್‌ನಲ್ಲಿರುವ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ನಡೆಯುತ್ತಿದ್ದು  ಮೊದಲ ಸುತ್ತಿನಲ್ಲಿ  ಮಾಜಿ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಉಗ್ರರ ಹೊಂಚು ದಾಳಿ; ಪೊಲೀಸರಿಬ್ಬರು ಹುತಾತ್ಮ 

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ  ಶಸ್ತ್ರಧಾರಿ ಉಗ್ರರು ಮಂಗಳವಾರ ನಸುಕಿನ ವೇಳೆ  ಪೊಲೀಸರನ್ನು ಗುರಿಯಾಗಿರಿಸಿಕೊಂಡು ಹೊಂಚು ದಾಳಿ ನಡೆಸಿದ್ದು ಇಬ್ಬರು ಪೊಲೀಸರು ಹುತಾತ್ಮರಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಗ್ರರು [more]

ರಾಜ್ಯ

ಅಂತೂ ಖಾತೆ ಬದಲಾವಣೆ ಮಾಡಿಸಿಕೊಳ್ಳುವಲ್ಲಿ ಜಿ.ಟಿ.ದೇವೇಗೌಡ ಯಶಸ್ವಿ!

ಬೆಂಗಳೂರು: ನಾನು ಕಲಿತದ್ದು 8 ನೇ ತರಗತಿ ನನಗೆ ಉನ್ನತ ಶಿಕ್ಷಣ ಖಾತೆ ಬೇಡ ಎಂದು ಪಟ್ಟು ಹಿಡಿದಿದ್ದ  ಸಚಿವ, ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಕೊನೆಗೂ ತಮ್ಮ ಖಾತೆ [more]

ರಾಜ್ಯ

ಸರ್ಕಾರಿ ಬಂಗಲೆ ಬಗ್ಗೆ ಮಕ್ಕಳಿಬ್ಬರಿಗೆ ದೇವೇಗೌಡರು ನೀಡಿದ ಸಲಹೆ ಏನು?

ಬೆಂಗಳೂರು: ಯಾವುದೇ ಕಾರಣಕ್ಕೂ ಸರ್ಕಾರಿ ಬಂಗಲೆಗಳು ಬೇಡವೇ ಬೇಡ. ಸರ್ಕಾರಿ ಬಂಗಲೆಗಳ ವಾಸ್ತು ಸರಿ ಇಲ್ಲ, ಅಲ್ಲಿ ವಾಸ್ತವ್ಯ ಮಾಡೋದು ಬೇಡ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಕ್ಕಳಾದ [more]

ರಾಜ್ಯ

ಒಂದಾದ ನಾರಾಯಣಗೌಡ-ಪ್ರವೀಣ್‌ ಶೆಟ್ಟಿ: ಕರವೇಗೆ ಆನೆ ಬಲ

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ಉಭಯ ಬಣಗಳು ಮತ್ತೆ ಒಂದಾಗಿವೆ. ನಾರಾಯಣಗೌಡ ಮತ್ತು ಪ್ರವೀಶ್ ಶೆಟ್ಟಿ ಬಣ ಒಂದಾಗುವ ಮೂಲಕ ರಾಜ್ಯದ ಪ್ರಮುಖ ಕನ್ನಡಪರ ಸಂಘಟನೆ ಒಗ್ಗಟ್ಟು [more]

ರಾಷ್ಟ್ರೀಯ

ಗೋರಖ್‌ಪುರ ಆಸ್ಪತ್ರೆ ದುರಂತ: ಡಾ. ಕಫೀಲ್‌ ಖಾನ್‌ ಸಹೋದರನಿಗೆ ಗುಂಡು

ಲಕ್ನೋ : 2017ರ ಆಗಸ್ಟ್‌ನಲ್ಲಿ  ಉತ್ತರ ಪ್ರದೇಶದ ಗೋರಖ್‌ಪುರದ ಬಿಆರ್‌ಡಿ ಮೆಡಿಕಲ್‌ ಕಾಲೇಜಿನಲ್ಲಿ ಆಮ್ಲಜನಕ ಸಿಲಿಂಡರ್‌ಗಳಿಲ್ಲದ ಕಾರಣಕ್ಕೆ 63 ಶಿಶುಗಳು ಅಸುನೀಗಿದ ಪ್ರಕರಣದ ಓರ್ವ ಆರೋಪಿಯಾಗಿರುವ ಡಾ. ಕಫೀಲ್‌ [more]

ರಾಷ್ಟ್ರೀಯ

ಛತ್ತಿಸಗಢದಲ್ಲಿ ಮೂವರು ನಕ್ಸಲರ ಬಂಧನ

ಸಗ್ಮೆತ(ಛತ್ತಿಸಗಢ): ಛತ್ತಿಸಗಢದ ಸಗ್ಮೆತ ಪ್ರದೇಶದಲ್ಲಿ ಪೊಲೀಸರು ಮೂವರು ನಕ್ಸಲರನ್ನು ಬಂಧಿಸಿದ್ದಾರೆ. ಬಂಧಿತರಿಂದ ಶಸ್ತ್ರಾಸ್ತ್ರ ಮತ್ತು ಯುದ್ಧ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಅದರಲ್ಲಿ ಒಂದು ಪಿಸ್ತೂಲು, ಜೀವಂತ ಗುಂಡುಗಳು, ಇನ್‌ಸಾಸ್‌ [more]