ರಾಜ್ಯ

ಗೌರಿ ಹತ್ಯೆ ಆರೋಪಿಗಳ ವಿಚಾರಣೆ ನಡೆಸಲಿರುವ ಸಿಬಿಐ, ಮಹಾರಾಷ್ಟ್ರ ಎಸ್ ಐಟಿ

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಮತ್ತು ಎಂಎಂ ಕಲ್ಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು ಶಂಕಿತ ಆರೋಪಿಗಳನ್ನು ಬಂಧಿಸಿರುವಂತೆಯೇ ಅತ್ತ ಬೆಂಗಳೂರಿಗೆ ಸಿಬಿಐ ಮತ್ತು ಮಹಾರಾಷ್ಟ್ರ ವಿಶೇಷ [more]

ಮತ್ತಷ್ಟು

ಕಾಂಗ್ರೆಸ್-ಬಿಜೆಪಿ ನಡುವೆ ತುರುಸಿನ ಸ್ಪರ್ಧೆ: ಯಾರ ಮಡಿಲಿಗೆ ‘ಜಯ’ನಗರ..?

ಬೆಂಗಳೂರು: ಬಿಜೆಪಿಯ ಅಭ್ಯರ್ಥಿಯಾಗಿದ್ದ ವಿಜಯ್ ಕುಮಾರ್ ಅಕಾಲಿಕ ನಿಧನದಿಂದ ಜಯನಗರ ವಿಧಾನ ಸಭಾ ಕ್ಷೇತ್ರದ ಚುನಾವಣೆ ಮುಂದೂಡಿಕೆಯಾಗಿತ್ತು. ಈ ಕ್ಷೇತ್ರದಲ್ಲಿ ಸೋಮವಾರ ಬೆಳಿಗ್ಗೆ ಮತದಾನ ಆರಂಭವಾಗಿದೆ. ಹ್ಯಾಟ್ರಿಕ್ ಗೆಲುವಿನ [more]

ರಾಷ್ಟ್ರೀಯ

ಬಿಹಾರ ಶಿಕ್ಷಣ ಮಂಡಳಿಯಿಂದ ಮತ್ತೆ ಎಡವಟ್ಟು: 35ಕ್ಕೆ 40 ಅಂಕಗಳನ್ನು ನೀಡಿದ ಬೋರ್ಡ್

ಪಾಟ್ನಾ,ಜೂ.9: ಬಿಹಾರದ ಶಾಲೆ ಪರೀಕ್ಷಾ ಮಂಡಳಿಯಲ್ಲಿ 2 ವರ್ಷಗಳ ಹಿಂದೆ ನಡೆದಿದ್ದ ಟಾಪರ್‌ ಹಗರಣ ಮರೆಯಾಗುವ ಮುನ್ನವೇ ಮತ್ತೆ ಅನೇಕ ಎಡವಟ್ಟುಗಳು ಬೆಳಕಿಗೆ ಬಂದಿವೆ. ಕೆಲ ಹನ್ನೆರಡನೆಯ [more]

ಅಂತರರಾಷ್ಟ್ರೀಯ

ಇಂದಿನಿಂದ ಮೋದಿ ಎರಡು ದಿನಗಳ ಚೀನಾ ಪ್ರವಾಸ

ಕಿಂಗ್ಡಾವೊ,ಜೂ.9: ಶಾಂಘೈ ಸಹಕಾರ ಒಕ್ಕೂಟ(ಎಸ್‌ಸಿಒ)ದ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ ಎರಡು ದಿನಗಳ ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ. ಚೀನಾದ ಕಿಂಗ್ಡಾವೊ ನಗರದಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆಯಲ್ಲಿ, [more]

ರಾಷ್ಟ್ರೀಯ

ದೇವಾಲಯಗಳನ್ನು ಪ್ರವಾಸಿ ಸ್ನೇಹಿಯಾಗಿಸಲು ಸಮಿತಿ ರಚಿಸಿ: ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ

ಹೊಸದಿಲ್ಲಿ: ದೇವಾಲಯ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳಲ್ಲಿ ಅಗತ್ಯ ಮೂಲಸೌಕರ್ಯ, ಸವಲತ್ತುಗಳನ್ನು ಒದಗಿಸುವ ಮೂಲಕ ಪ್ರವಾಸಿ ಸ್ನೇಹಿಯಾಗಿ ಮಾಡಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ. ಅಂತೆಯೇ [more]

ರಾಜ್ಯ

ಜೆಡಿಎಸ್ ಎಂಎಲ್ ಸಿ ಅಪ್ಸರ್ ಆಗಾ ನಿಧನ

ಬೆಂಗಳೂರು: ಜೆಡಿಎಸ್ ಪಕ್ಷದ ವಿಧಾನಪರಿಷತ್ ಸದಸ್ಯ ಸೈಯ್ಯದ್ ಅಪ್ಸರ್ ಆಗಾ ಅವರು ಶುಕ್ರವಾರ ತಡರಾತ್ರಿ ನಿಧನರಾಗಿದ್ದಾರೆ. ಮೂರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಪ್ಸರ್ ಆಗಾ ಅವರು ಕಳೆದ [more]

ರಾಜ್ಯ

ಘಟಾನುಘಟಿಗಳ ಮನವೊಲಿಕೆಗೂ ಬಗ್ಗದ ಎಂಬಿ ಪಾಟೀಲ್, ಆಕ್ರೋಶ!

ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿದ್ದಕ್ಕಾಗಿ ತೀವ್ರ ಅಸಮಾಧಾನಗೊಂಡಿರುವ ಮಾಜಿ ಸಚಿವ ಎಂಬಿ ಪಾಟೀಲ್ ಮನವೊಲಿಕೆಗೆ ಕಾಂಗ್ರೆಸ್ ಘಟಾನುಘಟಿ ನಾಯಕರುಗಳು ಪ್ರಯತ್ನಿಸುತ್ತಿದ್ದರೂ ಕೂಡಾ ಯಾವುದಕ್ಕೂ ಜಗ್ಗದ ಹಿನ್ನೆಲೆಯಲ್ಲಿ ಇದೀಗ ಸಿಎಂ [more]

ರಾಜ್ಯ

ಪಕ್ಷದಲ್ಲಿ ಅಸಮಾಧಾನ ಇರುವುದು ನಿಜ: ಮಾಜಿ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಸಚಿವ ಸ್ಥಾನ ಸಿಗದಿರೋದಕ್ಕೆ ಅಸಮಾಧಾನ ಇರೋದು ನಿಜ,  ಎಲ್ಲರನ್ನು ಮನವೊಲಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾದಾಮಿ ಕ್ಷೇತ್ರದ ಹಿರೆಮುಚ್ಚಳಗುಡ್ಡ ಗ್ರಾಮದಲ್ಲಿ ಶುಕ್ರವಾರ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ [more]

ರಾಜ್ಯ

ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ; ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಶಾಸಕ ಸತೀಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಇ-ಮೇಲ್ ಮೂಲಕ ರಾಜೀನಾಮೆ ಪತ್ರವನ್ನು [more]

ರಾಜ್ಯ

ಭಾರಿ ಮಳೆ: ಉಡುಪಿ, ಮಂಗಳೂರಿನಲ್ಲಿ ಇಂದು, ನಾಳೆ ಶಾಲಾ ಕಾಲೇಜುಗಳಿಗೆ ರಜೆ; ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ

ಉಡುಪಿ: ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಪರಿಣಾಮ ಉಡುಪಿ ಮತ್ತು ಮಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಎರಡು ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ [more]

ರಾಜ್ಯ

ಪದವೀಧರರ ಮತ್ತು ಶಿಕ್ಷಕರ 6 ಕ್ಷೇತ್ರಗಳಲ್ಲಿ ಮತದಾನ ಆರಂಭ

ಬೆಂಗಳೂರು: ಮೂರು ಪದವೀಧರ ಕ್ಷೇತ್ರಗಳು ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಂದ ಒಟ್ಟು 6 ಜನರನ್ನ ಪರಿಷತ್​ಗೆ ಆಯ್ಕೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಇವತ್ತು ರಾಜ್ಯದ ಹಲವೆಡೆ ಮತದಾನ ನಡೆಯುತ್ತಿದೆ. ನೈರುತ್ಯ [more]

ರಾಜ್ಯ

ಕಾರು ಅಪಘಾತ: ನಟ ಪುನೀತ್ ರಾಜ್ ಕುಮಾರ್ ಪ್ರಾಣಾಪಾಯದಿಂದ ಪಾರು

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪುನೀತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳ್ಳಾರಿಯಲ್ಲಿ `ನಟಸಾರ್ವಭೌಮ` ಚಿತ್ರದ ಶೂಟಿಂಗ್ ಮುಗಿಸಿ ಹಿಂದಿರುಗುತ್ತಿದ್ದಾಗ ಗುರುವಾರ [more]

ರಾಷ್ಟ್ರೀಯ

ಅಮರನಾಥ ಯಾತ್ರಿಕರ ಮೇಲೆ ದಾಳಿಗೆ 450 ಪಾಕ್‌ ಉಗ್ರರು ಸಜ್ಜು: ವರದಿ

ಜಮ್ಮು : ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸುವ ಉದ್ದೇಶದೊಂದಿಗೆ ಸುಮಾರು 450 ಪಾಕ್‌ ಉಗ್ರರು ಎಲ್‌ಓಸಿ ದಾಟಿ ಕಾಶ್ಮೀರದೊಳಗೆ ನುಸುಳಿ ಬರಲು ಸಿದ್ಧರಾಗಿ ನಿಂತಿರುವುದಾಗಿ ಗುಪ್ತಚರ ದಳ [more]

ರಾಷ್ಟ್ರೀಯ

ಕೇರಳ: ಆಂಬುಲೆನ್ಸ್‌ ಲಭ್ಯವಿಲ್ಲದೆ ಗರ್ಭಿಣಿಯನ್ನು ಜೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ತೆರಳಿದ ಕುಟುಂಬಸ್ಥರು

ಅಟ್ಟಪ್ಪಾಡಿ: ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್‌ ಲಭ್ಯವಾಗದ ಕಾರಣಕ್ಕೆ ಜೋಲಿಯಲ್ಲಿರಿಸಿ ಹೆಗಲ ಮೇಲೆ ಹೊತ್ತು ಹೋಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಪಾಲ್ಗಾಟ್‌ನ ಅಟ್ಟಪ್ಪಾಡಿಯಲ್ಲಿ ಈ ಘಟನೆ ನಡೆದಿದೆ. [more]

ರಾಷ್ಟ್ರೀಯ

ಆರ್‌ಬಿಐ ಆರ್ಥಿಕ ನೀತಿ ಪ್ರಕಟ ಪರಿಣಾಮ ಷೇರುಪೇಟೆಯಲ್ಲಿ ಗೂಳಿಕುಣಿತ

ಮುಂಬೈ: ನಿನ್ನೆ ಆರ್‌ಬಿಐ ಮಾನಿಟರಿ ಪಾಲಿಸಿ ಪ್ರಕಟಿಸಿದ ಬಳಿಕ ಭಾರತೀಯ ಷೇರುಪೇಟೆ ಸತತ ಎರಡು ದಿನಗಳಿಂದ ಏರಿಕೆಯತ್ತ ಮುಖ ಮಾಡಿದೆ. ಈ ಮೂಲಕ ಪೇಟೆಯಲ್ಲಿ ಗೂಳಿಯ ಅಬ್ಬರ [more]

ರಾಷ್ಟ್ರೀಯ

ಇಂದು ಆರೆಸ್ಸೆಸ್ ವೇದಿಕೆಯಲ್ಲಿ ‘ಟ್ರಬಲ್‌‌ ಶೂಟರ್‌’: ಪ್ರಣಬ್‌ ಭಾಷಣದತ್ತ ರಾಷ್ಟ್ರದ ಚಿತ್ತ!

ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌‌ಎಸ್‌‌ಎಸ್‌) ವಾರ್ಷಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಇಂದು ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಭಾಷಣ ಮಾಡಲಿದ್ದು, ಇಡೀ ರಾಷ್ಟ್ರದ ಚಿತ್ತ ಆರ್‌‌ಎಸ್‌‌ಎಸ್‌ ವೇದಿಕೆಯತ್ತ [more]

ರಾಜ್ಯ

ಯಾರಾಗಲಿದ್ದಾರೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಎಂಎಲ್‌ಸಿ?

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿದ್ದರೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮಾತ್ರ ಎರಡೂ ಪಕ್ಷಗಳು ಸಮಾನ ಹೋರಾಟದಲ್ಲಿ ತೊಡಗಿವೆ. ಇನ್ನೊಂದೆಡೆ ಬಿಜೆಪಿ ಕೂಡ ಸಮ್ಮಿಶ್ರ ಸರ್ಕಾರದ [more]

ರಾಜ್ಯ

ಮೈತ್ರಿ ಸರ್ಕಾರದ ಸಚಿವರ ಪಟ್ಟಿ ಇಲ್ಲಿದೆ; ಜಾತೀವಾರು ಪ್ರಾತಿನಿಧ್ಯ ಹೇಗೆ?

ಬೆಂಗಳೂರು: ನೂತನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಕಾಂಗ್ರೆಸ್ ನಿಂದ 15 ಮತ್ತು ಜೆಡಿಎಸ್ ನ 10 ಮಂದಿ ಸಚಿವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ [more]

ರಾಷ್ಟ್ರೀಯ

ಅಸ್ಸಾಂನ ನಾಲ್ಕರ ಬಾಲಕ ದೇಶದ ಅತಿ ಕಿರಿಯ ಲೇಖಕ!

ಲಕ್ಷ್ಮೀಪುರ: ಸಾಮಾನ್ಯ ಮಕ್ಕಳು ಇನ್ನೂ ನಾಲ್ಕು ವಾಕ್ಯ ಸರಿಯಾಗಿ ಬರೆಯಲು ಸಾಧ್ಯವಿಲ್ಲ ದ ನಾಲ್ಕರ ವಯಸ್ಸಿನಲ್ಲೇ ಅಸ್ಸಾಂನ ಬಾಲಕನೊಬ್ಬ ಪುಸ್ತಕವನ್ನೇ ಬರೆದುಬಿಟ್ಟಿದ್ದಾನೆ! ಇವನೀಗ ದೇಶದ ಅತಿ ಕಿರಿಯ ಲೇಖಲ [more]

ರಾಜ್ಯ

ಇಂದು ಮಧ್ಯಾಹ್ನ ನೂತನ ಸಚಿವರ ಪ್ರಮಾಣವಚನ; ರಾಜಭವನಕ್ಕೆ ಬಿಗಿ ಭದ್ರತೆ

ಬೆಂಗಳೂರು: ರಾಜಭವನದಲ್ಲಿ ಇಂದು ನೂತನ ಸಚಿವರ ಪ್ರಮಾಣವಚನ ನಡೆಯಲಿದ್ದು, ವಿಶೇಷ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ರಾಜಭವನದಲ್ಲಿ ಮಧ್ಯಾಹ್ನ 2.12ಕ್ಕೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಇದಕ್ಕೂ [more]

ರಾಜ್ಯ

ಕಾಂಗ್ರೆಸ್‌ ಸಚಿವರ ಪಟ್ಟಿ ಅಂತಿಮ; ಜಯಮಾಲಾ, ಜಮೀರ್‌ಗೂ ಸ್ಥಾನ

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು  ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಸಚಿವರ ಪಟ್ಟಿಯನ್ನು ಅಂತಿಮ ಗೊಳಿಸಿದ್ದು, ಪಟ್ಟಿಯಲ್ಲಿ ಕೆಲವು ಅಚ್ಚರಿಯ ಆಯ್ಕೆಗಳಿದ್ದು, ಪ್ರಬಲ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಅಳೆದು ತೂಗಿ [more]

ರಾಷ್ಟ್ರೀಯ

ಸತತ 7ನೇ ದಿನವೂ ಪೆಟ್ರೋಲ್ ದರ ಇಳಿಕೆ

ಹೊಸದಿಲ್ಲಿ: ಗಗನಕ್ಕೇರಿ ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮೇಣ ಇಳಿಕೆಯಾಗುತ್ತಿದ್ದು, ಸತತ 7ನೇ ದಿನವೂ ತೈಲ ದರದಲ್ಲಿ ಇಳಿಕೆ ಕಂಡು ಬಂದಿದೆ. ಮಂಗಳವಾರ ಬೆಳಗ್ಗೆ [more]

ರಾಜ್ಯ

ನಿವೃತ್ತ ಅಧಿಕಾರಿಯ ಸಂಧಾನದಿಂದಾಗಿ ಪಟ್ಟು ಸಡಿಲಿಸಿದ ರೇವಣ್ಣ; ಕಾಂಗ್ರೆಸ್ ಗೆ ಇಂಧನ ಖಾತೆ

ಬೆಂಗಳೂರು: ನಿವೃತ್ತ ಅಧಿಕಾರಿಯೊಬ್ಬರ ಮಾತು ಕೇಳಿ ಎಚ್ ಡಿ ರೇವಣ್ಣ ಅವರು ಇಂಧನ ಸಚಿವ ಸ್ಥಾನವನ್ನು ಕಾಂಗ್ರೆಸ್ಸಿಗೆ ಬಿಟ್ಟು ಕೊಟ್ಟಿದ್ದಾರೆ. ಹೌದು. ಸೋಮವಾರ ಮೂರು ಗಂಟೆಗಳ ಕಾಲ ದೇವೇಗೌಡ, [more]

ರಾಜ್ಯ

ನೂತನ ಸಮ್ಮಿಶ್ರ ಸರ್ಕಾರದಿಂದ ನಾಡಿನ ರೈತರಿಗೆ ಮೊದಲ ಶಾಕ್ !

ಬೆಂಗಳೂರು: ನೂತನ ಸಮ್ಮಿಶ್ರ ಸರ್ಕಾರ ನಾಡಿನ ರೈತರಿಗೆ ಮೊದಲ ಶಾಕ್ ನೀಡಿದೆ. ಹಾಲಿನ ಖರೀದಿ ದರವನ್ನು 2 ರೂ. ಕಡಿತಗೊಳಿಸಲಾಗಿದೆ. ಜೂನ್ 1ರಿಂದ ಹಾಲಿನ ದರ ಅನ್ವಯವಾಗುವಂತೆ ದರ [more]

ರಾಜ್ಯ

ವಿಶ್ವ ಪರಿಸರ ದಿನ: ಉದ್ಯಾನವನದಲ್ಲಿ ಗಿಡ ನೆಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಮ್ಮ ನಿವಾಸದ ಎದುರು ಇರುವ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನದ ಹಸಿರು ಅಭಿಯಾನಕ್ಕೆ ಚಾಲನೆ ನೀಡಿದರು. ನಂತರ [more]