ಅಂತರರಾಷ್ಟ್ರೀಯ

ಗ್ವಾಟೆಮಾಲ ಫ್ಯೂಗೊ ಜ್ವಾಲಾಮುಖಿ: 62ಕ್ಕೂ ಹೆಚ್ಚು ಮಂದಿ ಸಾವು

ಗ್ವಾಟೆಮಾಲ ಸಿಟಿ: ರಾಜಧಾನಿ ಸಮೀಪದಲ್ಲಿನ ಫ್ಯೂಗೊ ಜ್ವಾಲಾಮುಖಿ ಸ್ಫೋಟಗೊಂಡು 62ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಜ್ವಾಲಾಮುಖಿ ಭಾನುವಾರ ಸ್ಫೋಟಗೊಂಡ ಬಳಿಕ, ಸುತ್ತಮುತ್ತಲಿನ ಜನವಸತಿ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಬೂದಿ ಆವರಿಸಿದೆ. [more]

ರಾಜ್ಯ

ಟೊಮೆಟೊ ಬೆಲೆ ಭಾರೀ ಕುಸಿತ; ಕಂಗಾಲಾದ ರೈತ ಸಮುದಾಯ

ಚಿಕ್ಕಬಳ್ಳಾಪುರ: ಈಗಾಗಲೇ ಮಾರುಕಟ್ಟೆಯಲ್ಲಿ ಮಾವು, ದ್ರಾಕ್ಷಿ ಮತ್ತಿತರ ವಾಣಿಜ್ಯ ಬೆಳೆಗಳ ಬೆಲೆ ಕುಸಿತಗೊಂಡು ಜಿಲ್ಲೆಯ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಸಂದರ್ಭದಲ್ಲಿ ಚಿಕ್ಕಬಳ್ಳಾಪುರದ ಮಾರುಕಟ್ಟೆಯಲ್ಲಿ ಟೊಮೆಟೊ [more]

ರಾಜ್ಯ

ಕಾವೇರಿ ವಿವಾದ ಇತ್ಯರ್ಥ ಕರ್ನಾಟಕ-ತಮಿಳುನಾಡು ರೈತರಿಗೆ ಅತ್ಯಂತ ನಿರ್ಣಾಯಕ: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಎರಡು ರಾಜ್ಯಗಳ ರೈತರ ಹಿತದೃಷ್ಟಿಯಿಂದ ತಮಿಳುನಾಡು ಜೊತೆಗಿನ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡು ಕಾವೇರಿ ವಿವಾದ ಇತ್ಯರ್ಥಪಡಿಸುವ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು [more]

ಬೆಂಗಳೂರು

ಹತ್ತು ದಿನಗಳವರೆಗೆ ಮೆಟ್ರೊ ಮುಷ್ಕರ ಮುಂದೂಡಿಕೆ, ತ್ರಿಪಕ್ಷೀಯ ಮಾತುಕತೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮೆಟ್ರೊ ನೌಕರರ ಬೇಡಿಕೆಗೆ ಸಂಬಂಧ ರಾಜ್ಯ ಸರ್ಕಾರ ಮಾತುಕತೆಗೆ ಮುಂದಾಗಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಮುಂದಿನ ಹತ್ತು ದಿನಗಳಲ್ಲಿ ರಾಜ್ಯ ಸರ್ಕಾರ, ಬಿಎಂಆರ್‌ಸಿಎಲ್ ಹಾಗೂ [more]

ರಾಜ್ಯ

ಮುಸ್ಲಿಂ ಸಮುದಾಯಕ್ಕೆ ನಾವ್ಯಾಕೆ ಸಚಿವ ಸ್ಥಾನ ನೀಡ್ಬೇಕು, ಅವರು ನಮ್ಗೆ ವೋಟ್ ಹಾಕಿಲ್ಲ: ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು ವೋಟ್ ಹಾಕಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ದ್ವೇಷ ಸಾಧಿಸುತ್ತಿದ್ದಾರೆಯೇ ಎಂಬ ಪ್ರಶ್ನೆಯೊಂದು ಇದೀಗ ರಾಜಕೀಯ ವಲಯದಲ್ಲಿ ಎದ್ದಿದೆ. ಹೌದು. ಜೆಡಿಎಸ್ ಕೋಟಾದಲ್ಲಿ [more]

ಬೆಂಗಳೂರು

ನಿಪಾ ವೈರಸ್ ಭೀತಿಗೆ ಬಿಬಿಎಂಪಿಯಿಂದ `ವರಹಾ’ ಆಪರೇಷನ್!

ಬೆಂಗಳೂರು: ಕೇರಳದಲ್ಲಿ ಹತ್ತಾರು ಮಂದಿಯನ್ನ ಬಲಿ ಪಡೆದಿರುವ ನಿಪಾ ವೈರಸ್ ಭೀತಿ ಇದೀಗ ಬೆಂಗಳೂರಿನಲ್ಲೂ ಶುರುವಾಗಿದೆ. ಹಂದಿಗಳಿಂದಲೂ ವೈರಸ್ ಹರಡುತ್ತೆ ಎನ್ನುವ ಕಾರಣಕ್ಕೆ ಆಪರೇಷನ್ ವರಹಾ ಕಾರ್ಯಾಚರಣೆಗೆ ಬಿಬಿಎಂಪಿ [more]

ಕ್ರೀಡೆ

ಪಂದ್ಯ ಗೆಲ್ಲಿಸಿಕೊಟ್ಟ ಮಿಥಾಲಿ ರಾಜ್ ಗೆ ಸಿಕ್ಕ ಬಹುಮಾನವೆಷ್ಟು ಗೊತ್ತೆ?[

ಕೌಲಾಲಂಪುರ: ಭಾನುವಾರ ನಡೆದ ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯ ಮಲೇಷ್ಯಾ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಭರ್ಜರಿ 97 ರನ್ ಗಳಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾಗಿದ್ದರು. ತಮ್ಮ [more]

ರಾಜ್ಯ

ತುಮಕೂರು ಮತ್ತಷ್ಟು ಸ್ಮಾರ್ಟ್‌: ಪೈಪ್ ಲೈನ್ ಮೂಲಕ ಬರಲಿದೆ ಅಡುಗೆ ಅನಿಲ..!

ತುಮಕೂರು: ತುಮಕೂರು ನಗರ ಇದೀಗ ಫುಲ್ ಸ್ಮಾರ್ಟ್ ಆಗ್ತಾ ಇದೆ. ಅದ್ರಲ್ಲೂ ನಗರದ ಗೃಹಿಣಿಯರಂತೂ ಫುಲ್ ಖುಷ್ ಆಗಿದ್ದಾರೆ. ಯಾಕಂದ್ರೆ ಅಡುಗೆ ಅನಿಲ ಸಿಲಿಂಡರ್‌‌ಗಾಗಿ ತಿಂಗಳುಗಟ್ಟಲೆ ಕಾಯುವ [more]

ರಾಷ್ಟ್ರೀಯ

ಸ್ಟೇಡಿಯಂನಲ್ಲಿ ಕಾಂಗ್ರೆಸ್‌ ಮುಖಂಡನಿಗೆ ಗುಂಡಿಕ್ಕಿ ಹತ್ಯೆ!

ಅಮೃತ್‌ಸರ: ಪಂಜಾಬ್‌‌ನ ಅಮೃತ್‌ಸರದಲ್ಲಿ ಕಾಂಗ್ರೆಸ್‌ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುರ್‌‌ದೀಪ್‌ ಸಿಂಗ್‌ ಕೊಲೆಯಾದ ಕಾಂಗ್ರೆಸ್‌ ಮುಖಂಡ. ಕಾಂಗ್ರೆಸ್‌‌ ಕೌನ್ಸಿಲರ್‌‌ ಆಗಿದ್ದ ಗುರ್‌‌ದೀಪ್‌ ಸಿಂಗ್‌ ಇಲ್ಲಿನ [more]

ರಾಜ್ಯ

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಅಪ್ರಚೋದಿತ ಗುಂಡಿನ ದಾಳಿಗೆ 2 ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿರುವ [more]

ರಾಜ್ಯ

ಸಂಪುಟ ರಚನೆಗೆ ಮುನ್ನವೇ ಎಸ್.ಆರ್ ಪಾಟೀಲ್ ಪದತ್ಯಾಗ!

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮುನ್ನವೇ ಕಾಂಗ್ರೆಸ್ ನ ಮೊದಲ ವಿಕೆಟ್ ಪತನಗೊಂಡಿದ್ದು, ಕಾಂಗ್ರೆಸ್ಸಿನ ಹಿರಿಯ ನಾಯಕ ಎಸ್.ಆರ್. ಪಾಟೀಲ್ ಪದತ್ಯಾಗ ಮಾಡಿದ್ದಾರೆ. ಕಾಂಗ್ರೆಸ್ ನಾಯಕರ ವರ್ತನೆಗೆ ಬೇಸತ್ತು [more]

ರಾಜ್ಯ

ಬೆಂಗಳೂರಿನ ಆಶೋಕ ಹೋಟೆಲ್‍ನಲ್ಲಿ ಕಾಂಗ್ರೇಸ್ ಮತ್ತು ಜೆಡಿಎಸ್ ಜಂಟಿ ಸುದ್ಧಿಗೋಷ್ಠಿ: ಖಾತೆ ಹಂಚಿಕೆ

ಬೆಂಗಳೂರು: ಕಾಂಗ್ರೇಸ್ ಮತ್ತು ಜೆಡಿಎಸ್ ಜಂಟಿ ಸುದ್ಧಿ ಗೋಷ್ಠಿಯನ್ನು ಉದ್ದೇಶಿಸಿ ಕಾಂಗ್ರೇಸ್ ಉಸ್ತುವಾರಿ ವೇಣುಗೋಪಾಲ್ ಮಾತನಾಡಿದರು. ಸಂಪುಟ ರಚನೆ ಹಾಗೂ ಖಾತೆ ಹಂಚಿಕೆ ಬಗ್ಗೆ ಚರ್ಚೆ ನಡೆಸಿದ್ದೇವೆ, [more]

ರಾಜ್ಯ

ವಿದ್ವತ್ ಗೆ 5 ಬಾರಿ ಕಪಾಳ ಮೋಕ್ಷ: ತನ್ನ ಪಾದಕ್ಕೆ ಮುತ್ತಿಡುವಂತೆ ನಲಪಾಡ್ ದೌರ್ಜನ್ಯ

ಬೆಂಗಳೂರು:  ವಿದ್ವತ್‌ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಜೈಲು ಸೇರಿರುವ ಮೊಹಮದ್‌ ನಲಪಾಡ್‌ ಸಲ್ಲಿಸಿರುವ ಜಾಮೀನು ಅರ್ಜಿಯನ್ನು  ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿದ್ದ 62ನೇ ಸೆಷನ್ಸ್ [more]

ರಾಷ್ಟ್ರೀಯ

ಪೆಟ್ರೋಲ್, ಡೀಸೆಲ್ ಆಯ್ತು, ಇದೀಗ ಗೃಹಪಯೋಗಿ ಅಡುಗೆ ಅನಿಲ ಬೆಲೆ ಏರಿಕೆ

ಹೊಸದಿಲ್ಲಿ: ಇಂಧನ ಬೆಲೆ ಏರಿಕೆಯಾದ ಬೆನ್ನಲ್ಲೇ ಗೃಹಪಯೋಗಿ ಅಡುಗೆ ಅನಿಲ ಬೆಲೆ ಏರಿಕೆಯಾಗಿದ್ದು ಜನ ಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗಿದೆ. ಸಬ್ಸಿಡಿ ಹೊಂದಿರುವ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ರು. [more]

ರಾಷ್ಟ್ರೀಯ

ಬೋಧಗಯಾ ಸರಣಿ ಬಾಂಬ್ ಸ್ಫೋಟ ಪ್ರಕರಣ: ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪಾಟ್ನಾ: 2013ರ ಬೋಧಗಯಾ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾಗಿದ್ದ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ 5 ಜನ  ಉಗ್ರರಿಗೆ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. [more]

ರಾಜ್ಯ

ಡಿಕೆಶಿ ಒಬ್ಬಂಟಿಯಲ್ಲ, ಕಾಂಗ್ರೆಸ್ ಜೊತೆಗಿದೆ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಜೂ.1 ಡಿ.ಕೆ. ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಅವರ ಜತೆಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಐಟಿ, ಇಡಿ ಮೂಲಕ [more]

ಬೆಂಗಳೂರು

ಮೆಟ್ರೋ ಕಾಮಗಾರಿ ವೇಳೆ ಬೈಕಿಗೆ ಕ್ರೈನ್ ಡಿಕ್ಕಿ, ಸವಾರ ದುರ್ಮರಣ!

ಬೆಂಗಳೂರು,ಜೂ.1 ಮೆಟ್ರೋ ಕಾಮಗಾರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಕ್ರೈನ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯಲ್ಲಿ ನಡೆದಿದೆ. ಸುಶೀಲ್ [more]

ರಾಷ್ಟ್ರೀಯ

1993ರ ಮುಂಬೈ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಲಂಬು ಬಂಧನ

ಅಹಮದಾಬಾದ್‌,ಜೂ.1  257 ಜನರ ಸಾವಿಗೆ ಹಾಗೂ 700 ಕ್ಕೂ ಅಧಿಕ ಜನರು ಗಾಯಾಳುಗಳಾಗಲು ಕಾರಣವಾದ 1993ರ ಮುಂಬಯಿ ಸರಣಿ ಬ್ಲಾಸ್ಟ್‌ ಕೇಸ್‌ನ ಆರೋಪಿ ಮೊಹಮದ್‌ ಲಂಬುವನ್ನು ಗುಜರಾತ್‌ [more]

ರಾಷ್ಟ್ರೀಯ

ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ: 10 ಮಂದಿ ದುರ್ಮರಣ

ಮುಂಬೈ,ಜೂ.1 ಮಹಾರಾಷ್ಟ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಟ್ರಕ್‌ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವಿಗೀಡಾಗಿದ್ದಾರೆ. ಯವತ್ಮಾಲ್‌ನ ಅರ್ನಿ [more]

ರಾಜ್ಯ

ಇಂದು ಸಿಇಟಿ ಫಲಿತಾಂಶ; ಮಧ್ಯಾಹ್ನ ವೆಬ್​ಸೈಟ್​ನಲ್ಲಿ ಪ್ರಕಟ

ಬೆಂಗಳೂರು ,ಜೂ .1 ಇಂಜಿನಿಯರ್​ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಪ್ರವೇಶ ಪಡೆಯಲು ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಸಿಇಟಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಲಿದೆ. [more]

ರಾಷ್ಟ್ರೀಯ

ವಿಧ್ವಂಸಕ ಕೃತ್ಯವೆಸಗಲು ಭಾರೀ ಸಂಚು: ಗಡಿ ನುಸುಳಿರುವ 12 ಉಗ್ರರು; ದೆಹಲಿ, ಕಾಶ್ಮೀರದಲ್ಲಿ ಹೈಅಲರ್ಟ್

ಶ್ರೀನಗರ,ಜೂ.1 ದೇಶದಲ್ಲಿ ವಿಧ್ವಸಂಕ ಕೃತ್ಯವೆಸಗಲು ಭಾರೀ ಸಂಚು ರೂಪಿಸಲಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಗಡಿಯೊಳಗೆ 12ಕ್ಕೂ ಹೆಚ್ಚು ಉಗ್ರರು ನುಗ್ಗಿದ್ದು ಈ ಹಿನ್ನಲೆಯಲ್ಲಿ ರಾಜಧಾನಿ ದೆಹಲಿ, ಶ್ರೀನಗರ [more]

ಮತ್ತಷ್ಟು

ಸಚಿವ ಸಂಪುಟ ವಿಸ್ತರಣೆ- ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಖಡಕ್ ಸೂಚನೆ!

ಹೊಸದಿಲ್ಲಿ,ಜೂ 1 ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಗ್ಗಂಟ್ಟಾಗಿದ್ದು, ಇದೀಗ ವಿದೇಶ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಖಡಕ್ ಸೂಚನೆ [more]

ರಾಜ್ಯ

ಸಿಬಿಐ ದಾಳಿ‌ ಹಿಂದೆ ಬಿಜೆಪಿ ಕುತಂತ್ರ: ಪರಿಷತ್ ಸದಸ್ಯ ಲಿಂಗಪ್ಪ ಆರೋಪ

ರಾಮನಗರ,ಮೇ 31 ಡಿ.ಕೆ‌‌.ಶಿವಕುಮಾರ್ ಆಪ್ತರ ಮೇಲೆ ಸಿಬಿಐ ಸರ್ಚ್ ವಾರೆಂಟ್ ಪಡೆದಿರುವುದರ ಹಿಂದೆ ಬಿಜೆಪಿ ನಾಯಕ‌ರ ಕುತಂತ್ರ ಅಡಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಗುರುವಾರ [more]

ರಾಜ್ಯ

ಡಿಕೆ ಸಹೋದರರ 11 ಆಪ್ತರ ಮನೆ ಮೇಲೆ ಸಿಬಿಐ ದಾಳಿ

ಬೆಂಗಳೂರು,ಮೇ 31 ಕನಕಪುರ ಕ್ಷೇತ್ರದ ಶಾಸಕ ಡಿ.ಕೆ.ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರ 11 ಆಪ್ತರ ಮನೆಗಳ ಮೇಲೆ ಸಿಬಿಐ ಇಂದು ದಾಳಿ [more]

ರಾಜ್ಯ

ಡಿಕೆ ಬ್ರದರ್ಸ್‌ ತರ್ತು ಸುದ್ದಿಗೋಷ್ಟಿಯಲ್ಲಿ ಹೇಳಿದ್ದೇನು?

ಬೆಂಗಳೂರು,ಮೇ 31 ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ  ನಮ್ಮ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದು, ನಮ್ಮ 11 ಮಂದಿಯ ವಿರುದ್ಧ ಯಾವುದೇ ಕ್ಷಣದಲ್ಲಿ ಸಿಬಿಐನಿಂದ [more]