ರಾಷ್ಟ್ರೀಯ

ಸುನಂದಾ ಪುಷ್ಕರ್ ಆತ್ಮಹತ್ಯೆಗೆ ಪ್ರಚೋದನೆ – ಶಶಿ ತರೂರ್ ವಿರುದ್ಧ ಜಾರ್ಜ್ ಶೀಟ್

ನವದೆಹಲಿ : ಕಳೆದ ನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಸುನಂದಾ ಪುಷ್ಕರ್ ಸಾವಿನ ಪ್ರಕರಣವನ್ನು ಆತ್ಮಹತ್ಯೆ ಎಂದು ಪರಿಗಣಿಸಿರುವ ಪೊಲೀಸರು, ಪತಿ ಹಾಗೂ ಕಾಂಗ್ರೆಸ್ ಸಂಸದ ಶಶಿ ತರೂರ್ [more]

ರಾಷ್ಟ್ರೀಯ

ರಕ್ತಸಿಕ್ತವಾದ ಪಶ್ಚಿಮ ಬಂಗಾಳ ಚುನಾವಣೆ: ಹಿಂಸಾಚಾಕ್ಕೆ 6 ಮಂದಿ ಬಲಿ

ಕೋಲ್ಕತ್ತಾ,ಮೇ 14 ಪಶ್ಚಿಮ ಬಂಗಾಳದಲ್ಲಿ ಇಂದು ಪಂಚಾಯತ್‌ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆದಿದ್ದು, ರಾಜ್ಯದ ಹಲವು ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರಕ್ಕೆ ಇದುವರೆಗೂ 6 ಮಂದಿ ಬಲಿಯಾಗಿದ್ದಾರೆ [more]

ಮತ್ತಷ್ಟು

ಬಿಎಸ್‍ವೈ ಸೇರಿ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಿಂದ ಕಟ್ಟುನಿಟ್ಟಿನ ಆದೇಶ!

ಬೆಂಗಳೂರು,ಮೇ 14 ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರಿಗೆ ಹೈಕಮಾಂಡ್ ಕಟ್ಟು ನಿಟ್ಟಿನ ಆದೇಶವನ್ನು ರವಾನಿಸಿದೆ. ಮೈತ್ರಿ ಬಗ್ಗೆ ಯಾರು ಮಾತನಾಡಬೇಡಿ ಮತ್ತು ತಲೆಕೆಡಿಸಿಕೊಳ್ಳಬೇಡಿ. ಸರ್ಕಾರ [more]

ಮತ್ತಷ್ಟು

ಕರ್ನಾಟಕ ವಿಧಾನಸಭೆ ಚುನಾವಣೆ: ಗುಪ್ತಚರ ಸಂಸ್ಥೆ ವರದಿ ಪ್ರಕಾರ ಕಾಂಗ್ರೆಸ್ ಗೆ ಬಹುಮತ

ಬೆಂಗಳೂರು,ಮೇ 14 ಕರ್ನಾಟಕದ 15ನೇ ವಿಧಾನಸಭೆಗೆ ಮೊನ್ನೆ ಮತದಾನ ನಡೆದ ನಂತರ ಬಹುತೇಕ ಚುನಾವಣಾತೋತ್ತರ ಸಮೀಕ್ಷೆಗಳು ಬಿಜೆಪಿಯ ಪರವಾಗಿದ್ದರೆ ಕೇಂದ್ರ ಮತ್ತು ರಾಜ್ಯ ಗುಪ್ತಚರ ಸಂಸ್ಥೆಗಳು ಕಾಂಗ್ರೆಸ್ [more]

ಮತ್ತಷ್ಟು

ಲೊಟ್ಟೆಗೊಲ್ಲಹಳ್ಳಿ, ಮನ್ನೇರಾಳದಲ್ಲಿ ಮರು ಮತದಾನ ಆರಂಭ 

ಬೆಂಗಳೂರು,ಮೇ 14 ಇವಿಎಂನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಮತದಾನ ಸ್ಥಗಿತಗೊಂಡಿದ್ದ ಹೆಬ್ಬಾಳ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿಯ ಬೂತ್ ನಂಬರ್ 2ರಲ್ಲಿ ಹಾಗು ಕೊಪ್ಪಳ ಜಿಲ್ಲೆಯ ಕುಷ್ಟಗಿಯ ಮನ್ನೇರಾಳದ ಬೂತ್ ನಂಬರ್ [more]

ಮತ್ತಷ್ಟು

ತಮ್ಮದೇ ಸರ್ಕಾರ ರಚಿಸುವ ವಿಶ್ವಾಸದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್!

ಬೆಂಗಳೂರು,ಮೇ 13 ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದ್ದು, ಮತಯಂತ್ರಗಳು ಸ್ಟ್ರಾಂಗ್ ರೂಮ್ ನಲ್ಲಿ ಭದ್ರವಾಗಿವೆ. ಈ ಮಧ್ಯೆ ಮತದಾನೋತ್ತರ ಸಮೀಕ್ಷೆಗಳು ಈ ಬಾರಿ ಅತಂತ್ರ ವಿಧಾನಸಭೆ [more]

ಮತ್ತಷ್ಟು

ಮಗ ನಿಖಿಲ್ ಜೊತೆ ಸಿಂಗಾಪುರಕ್ಕೆ ತೆರಳಿದ ಹೆಚ್‍ಡಿ ಕುಮಾರಸ್ವಾಮಿ!

ಬೆಂಗಳೂರು,ಮೇ 13 ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಮುಗಿದ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದಾರೆ. ಮಗ ನಿಖಿಲ್ ಜೊತೆ ಕುಮಾರಸ್ವಾಮಿ ಅವರು [more]

ಮತ್ತಷ್ಟು

ರಾಜ್ಯದಲ್ಲಿ ಮತದಾನದ ಹಕ್ಕು ಪಡೆದ ಮೊದಲ ಮಂಗಳಮುಖಿ

ಬೆಂಗಳೂರು,ಮೇ 12 ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಇದೀಗ ಮತ್ತೊಂದು ಸೇರ್ಪಡೆ ಎಂಬಂತೆ ಇದೇ ಮೊದಲ ಬಾರಿಗೆ ತೃತೀಯ ಲಿಂಗಿಯೊಬ್ಬರು ಮತದಾನ ಮಾಡುವ [more]

ಮತ್ತಷ್ಟು

ಬಿರುಸಿನ ಮತದಾನ: ಬೆಳಗ್ಗೆ 11ರ ಹೊತ್ತಿಗೆ ಶೇ.24 ಮತದಾನ

ಬೆಂಗಳೂರು,ಮೇ 12 ರಾಜ್ಯಾದ್ಯಂತ ನಡೆಯುತ್ತಿರುವ ಮತದಾನ  ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಬೆಳಗ್ಗೆ 11 ಗಂಟೆ ಹೊತ್ತಿಗೆ ಶೇ.24ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಕರ್ನಾಟಕ [more]

ಮತ್ತಷ್ಟು

ಎಲ್ಲ 222 ಕ್ಷೇತ್ರಗಳಲ್ಲಿ ಬಿರುಸಿನ ಶಾಂತಿಯುತ ಮತದಾನ  

ಬೆಂಗಳೂರು,ಮೇ 11 ರಾಜ್ಯ ವಿಧಾನಸಭೆಯ 222 ಕ್ಷೇತ್ರಗಳಲ್ಲಿ ಶನಿವಾರ ಬೆಳಗ್ಗೆ 7 ಗಂಟೆಯಿಂದ ಬಿರುಸಿನ ಶಾಂತಿಯುತ ಮತದಾನ ನಡೆಯುತ್ತಿದೆ. ಕೆಲವೆಡೆ ಮತಯಂತ್ರಗಳ ಸಮಸ್ಯೆ ಕಂಡು ಬಂದ ಬಗ್ಗೆ [more]

ಮತ್ತಷ್ಟು

ಬಸ್‍ಗಳಿಲ್ಲದೆ ಟಾಪ್ ನಲ್ಲೇ ಕುಳಿತು ಪ್ರಯಾಣಿಸುತ್ತಿರುವ ಮತದಾರರು!

ಬೆಂಗಳೂರು,ಮೇ 12 ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದ್ದು, ನಗರದಲ್ಲಿ ನೆಲೆಸಿರುವ ಮತದಾರರು, ಮತದಾನ ಮಾಡುವುದಕ್ಕೆ ಊರಿಗೆ ತೆರಳಲು ಬಸ್ ಇಲ್ಲದೆ ಪರದಾಡುತ್ತಿದ್ದಾರೆ. ಸಾರಿಗೆ ಬಸ್‍ಗಳನ್ನು ಚುನಾವಣೆ [more]

ಮತ್ತಷ್ಟು

RR ನಗರ ಚುನಾವಣೆ 28ಕ್ಕೆ ಮುಂದೂಡಿಕೆ

RR ನಗರ ಚುನಾವಣೆ ಮುಂದಕ್ಕೆ … ನಾಳೆ ನಡೆಯ ಬೇಕಿದ್ದ RRನಗರದ ಚುನಾವಣೆ ಮೇ 28ಕ್ಕೆ ಮುಂದೂಡಿಕೆ..‌ 10ಸಾವಿರ ವೋಟರ್ ಐಡಿ‌ ಪತ್ತೆ ಹಿನ್ನೆಲೆ ಚುನಾವಣೆ 28ಕ್ಕೆ [more]

ಮತ್ತಷ್ಟು

ಪ್ರಧಾನಿ ಮೋದಿ, ಶಾ ವಿರುದ್ಧ ಚು.ಆಯೋಗಕ್ಕೆ ದೂರು!

ಹೊಸದಿಲ್ಲಿ,ಮೇ 11 ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ  ಅಮಿತ್‌ ಶಾ ವಿರುದ್ಧ ಕಾಂಗ್ರೆಸ್‌ ಕೇಂದ್ರ ಚುನಾವಣಾ ಆಯೋಗಕ್ಕೆ ಶುಕ್ರವಾರ ದೂರು ಸಲ್ಲಿಸಿದೆ. ಕಾಂಗ್ರೆಸ್‌ ಹಿರಿಯನಾಯಕರಾದ [more]

ಮತ್ತಷ್ಟು

ಇಂದು ಸಂಜೆ 5 ಗಂಟೆಗೆ ಮನೆಮನೆ ಪ್ರಚಾರ ಅಂತ್ಯ – ನಾಳೆ ಬೆಳಗ್ಗೆ 7ರಿಂದ ಮತದಾನ ಶುರು

ಬೆಂಗಳೂರು,ಮೇ 11 ಜಿದ್ದಾಜಿದ್ದಿ, ಪ್ರತಿಷ್ಠೆಯ ಕಣವಾಗಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್‍ಡೌನ್ ಶುರುವಾಗಿದೆ. 223 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಲಿದೆ. ಈಗಾಗಲೇ [more]

ಮತ್ತಷ್ಟು

ಮುಂದುವರಿದ ಐಟಿ ದಾಳಿ: ಮೊಳಕಾಲ್ಮೂರಿನಲ್ಲಿ 2.17 ಕೋಟಿ ರೂ ಜಪ್ತಿ!

ಚಿತ್ರದುರ್ಗ,ಮೇ 11 ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ವಿಚಕ್ಷಣ ದಳ ಮತ್ತು ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಸ್ಕಾರ್ಪಿಯೋ ಕಾರ್ ಜಪ್ತಿ ಮಾಡಿರುವ ಸಿಬ್ಬಂದಿ 2.17 [more]

ಮತ್ತಷ್ಟು

ವೋಟ್ ಹಾಕೋಕೆ ಊರಿಗೆ ಹೊರಟಿದ್ದೀರಾ?, ಮಾಮೂಲಿಗಿಂತ ಡಬಲ್ ದುಡ್ಡು ಇಟ್ಕೊಳ್ಳಿ!

ಬೆಂಗಳೂರು,ಮೇ 11 ಶನಿವಾರ ರಾಜ್ಯಾದ್ಯಂತ ವಿಧಾಸಭಾ ಚುನಾವಣೆ ಇರೋ ಹಿನ್ನೆಲೆಯಲ್ಲಿ ಮತದಾನ ನಡೆಯಲಿದೆ. ಹೀಗಾಗಿ ಸ್ವಂತ ಊರಿನಿಂದ ದೂರದಲ್ಲಿರುವ ಮತದಾರರು ತಮ್ಮ ಊರಿಗೆ ತೆರಳಬೇಕು ಅಂತಾ ಪ್ಲಾನ್ [more]

ಮತ್ತಷ್ಟು

ಯಾವ ಪಕ್ಷಕ್ಕೆ ಅಧಿಕಾರ? ಸಮೀಕ್ಷೆಗಳು ಹೇಳುವುದೇನು?

ಹೊಸದಿಲ್ಲಿ ,ಮೇ 10 ಇದೇ ಶನಿವಾರ ಮೇ 12ರಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ನಡೆದಿರುವ ಅನೇಕ ಸಮೀಕ್ಷೆಗಳ ಪ್ರಕಾರ ರಾಜ್ಯದಲ್ಲಿನ ಅಧಿಕಾರರೂಢ  ಕಾಂಗ್ರೆಸ್‌ ಪಕ್ಷ ಅತೀ [more]

ಮತ್ತಷ್ಟು

ಬಹಿರಂಗ ಪ್ರಚಾರ ಸಂಜೆ 5 ಗಂಟೆಗೆ ತೆರೆ

ಬೆಂಗಳೂರು,ಮೇ 10 ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಎರಡೇ ದಿನ ಬಾಕಿ. ಇಷ್ಟು ದಿನ ನಡೆದ ಅಬ್ಬರದ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಸಂಜೆ 5 ಗಂಟೆ [more]

ಪ್ರಧಾನಿ ಮೋದಿ

ಕಾಂಗ್ರೆಸ್  6 ರೋಗಗಳಿರುವ ಒಂದು ಸಂಘಟನೆ: ಮೋದಿ ಟೀಕೆ

ಕೋಲಾರ(ಬಂಗಾರಪೇಟೆ),ಮೇ 9 ಈ ಚುನಾವಣೆ ಕರ್ನಾಟಕದಲ್ಲಿ ಯಾರು ಅಧಿಕಾರಕ್ಕೆ ಬರುತ್ತಾರೆ, ಯಾರು ಶಾಸಕರು ಆಗುತ್ತಾರೆ, ಯಾರು ಆಗಲ್ಲ, ಯಾವ ಪಕ್ಷ ಗೆಲ್ಲುತ್ತೆ, ಯಾವ ಪಕ್ಷ ಸೋಲುತ್ತೆ ಎಂಬುದಲ್ಲ. [more]

ಮತ್ತಷ್ಟು

ಬಿಜೆಪಿಗೂ ಬಿಸಿ ಮುಟ್ಟಿಸಿದ ಐಟಿ; ಶ್ರೀರಾಮುಲು, ಆಪ್ತರನ್ನು ಗುರಿಯಾಗಿಸಿ ದಾಳಿ!

ಮೊಳಕಾಲ್ಮೂರು,ಮೇ 9 ಬಾದಾಮಿಯಲ್ಲಿ ಕಾಂಗ್ರೆಸ್‌ ಬೆಂಬಲಿತರ ರೆಸಾರ್ಟ್‌ ಮತ್ತು ಹೊಟೇಲ್‌ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಬಿಜೆಪಿಗೂ ಶಾಕ್‌ ನೀಡಿ ಟೀಕಾಕಾರರ ಬಾಯಿ ಮುಚ್ಚಿಸಲು ಮುಂದಾಗಿದ್ದಾರೆ. [more]

ಅಂತರರಾಷ್ಟ್ರೀಯ

ಕಾನೂನು ಸಮರದಲ್ಲಿ ಭಾರತೀಯ ಬ್ಯಾಂಕ್ ಗಳಿಗೆ ಜಯ: ದೇಶಭ್ರಷ್ಟ ಆರ್ಥಿಕ ಅಪರಾಧಿ ಮಲ್ಯಗೆ ಹಿನ್ನಡೆ

ಲಂಡನ್,ಮೇ 9 ಬ್ಯಾಂಕ್ ಗಳಿಗೆ ಸಾವಿರಾರೂ ಕೋಟಿ ರೂ. ಸಾಲ ವಾಪಸ್ ನೀಡಲಾಗದೇ ಸುಸ್ತೀದಾರರಾಗಿರುವ ಮದ್ಯ ಉದ್ಯಮಿ ವಿಜಯ್ ಮಲ್ಯಗೆ ಭಾರಿ ಹಿನ್ನಡೆಯುಂಟಾಗಿದ್ದು, ಬ್ರಿಟನ್ ನಲ್ಲಿರುವ ಮಲ್ಯ [more]

ಮತ್ತಷ್ಟು

ಪ್ರಚಾರದ ವೇಳೆ ಭಾರೀ ಅವಘಡದಿಂದ ಪಾರಾದ ನಟ ಯಶ್!

ಬೆಂಗಳೂರು,ಮೇ 9 ರಾಜ್ಯಾದ್ಯಂತ ತಮ್ಮ ಇಷ್ಟದ ಅಭ್ಯರ್ಥಿ ಪರ ನಟ ಯಶ್ ಪ್ರಚಾರ ಮಾಡುತ್ತಿದ್ದಾರೆ. ಹೀಗೆ ಪ್ರಚಾರ ಮಾಡುವ ವೇಳೆ ನಡೆದ ಒಂದು ಅವಘಡದಿಂದಾಗಿ ಯಶ್ ಅದೃಷ್ಟವಶಾತ್ [more]

ಮತ್ತಷ್ಟು

ಕೊಪ್ಪಳದಲ್ಲಿ ಪ್ರಧಾನಿ ಮೋದಿ ಅಭಿಮಾನಿಯಿಂದ ತಲೆಯಲ್ಲಿ ಅಭಿಮಾನ!

ಕೊಪ್ಪಳ,ಮೇ 8 ಅಭಿಮಾನ ಅನ್ನೋದು ಯಾವೆಲ್ಲಾ ರೀತಿಯಲ್ಲಾದರೂ ವ್ಯಕ್ತವಾಗುತ್ತದೆ ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ. ಅದರಂತೆ ಕೊಪ್ಪಳದಲ್ಲೊಬ್ಬ ಅಭಿಮಾನಿ ತನ್ನ ತಲೆಯಲ್ಲಿ ಅಭಿಮಾನ ವ್ಯಕ್ತಪಡಿಸಿದ್ದಾನೆ. ನಗರದಲ್ಲಿ ಇಂದು ಮಧ್ಯಾಹ್ನ [more]

ಮತ್ತಷ್ಟು

ಬಾದಾಮಿಯಲ್ಲಿ ಕಾಂಗ್ರೆಸ್ ನಾಯಕರಿಗೆ ಮಿಡ್ ನೈಟ್ ಐಟಿ ಶಾಕ್

ಬಾಗಲಕೋಟೆ,ಏ.8 ಮತದಾನಕ್ಕೆ ಕೇವಲ ನಾಲ್ಕು ದಿನ ಇರುವಂತೆಯೇ ಕಾಂಗ್ರೆಸ್‍ಗೆ ಮತ್ತೊಮ್ಮೆ ಐಟಿ ಶಾಕ್ ನೀಡಿದೆ. ಹೈವೋಲ್ಟೇಜ್ ಕ್ಷೇತ್ರ ಬಾದಾಮಿಯಲ್ಲಿ ಕಾಂಗ್ರೆಸ್ ನಾಯಕರು ಉಳಿದುಕೊಂಡಿದ್ದ ರೆಸಾರ್ಟ್ ಮೇಲೆ ರಾತ್ರೋರಾತ್ರಿ [more]

ರಾಷ್ಟ್ರೀಯ

ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ, ಹಿಂಸಾಚಾರ ವಿರೋಧಿಸಿ’: ಯುವ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಕರೆ

ಬೆಂಗಳೂರು,ಮೇ 7 ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ, ಹಿಂಸಾಚಾರಕ್ಕೆ ವಿರೋಧವಿರಲಿ ಎಂದು ಬಿಜೆಪಿ ಯುವ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ನಮೋ ಆ್ಯಪ್ ನ ಮೂಲಕ [more]