ದಾಖಲೆಯಿಲ್ಲದೆ ಬಸ್ಸಿನಲ್ಲಿ ಸಾಗಿಸುತ್ತಿದ್ದ 3 ಕೋಟಿ ಹಣ ವಶ !
ತುಮಕೂರು,ಮೇ 7 ದಾಖಲೆ ಇಲ್ಲದೆ ಬಸ್ಸಿನಲ್ಲಿ ಸಾಗಿಸುತ್ತಿದ್ದ 3 ಕೋಟಿಗೂ ಅಧಿಕ ಹಣವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ತುಮಕೂರು ಜಿಲ್ಲೆಯ ಕ್ಯಾತ್ಸಂದ್ರದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೆಂಗಳೂರಿನಿಂದ [more]
ತುಮಕೂರು,ಮೇ 7 ದಾಖಲೆ ಇಲ್ಲದೆ ಬಸ್ಸಿನಲ್ಲಿ ಸಾಗಿಸುತ್ತಿದ್ದ 3 ಕೋಟಿಗೂ ಅಧಿಕ ಹಣವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ತುಮಕೂರು ಜಿಲ್ಲೆಯ ಕ್ಯಾತ್ಸಂದ್ರದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೆಂಗಳೂರಿನಿಂದ [more]
ಬೆಂಗಳೂರು, ಮೇ 7 ಜಾತ್ಯತೀತ ಜನತಾ ದಳ ತಾನು ಅಧಿಕಾರಕ್ಕೆ ಬಂದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ತಿಳಿಸಿದೆ. ಸೋಮವಾರ ಬಿಡುಗಡೆಯಾದ ಜೆಡಿಎಸ್ ಚುನಾವಣಾ ಪ್ರಣಾಳಿಕೆಯಲ್ಲಿ [more]
ಬೆಂಗಳೂರು,ಏ.7 ಕಳೆದ ಮಾರ್ಚ್-ಏಪ್ರಿಲ್ ನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜಿನೀಶ್ ಫಲಿತಾಂಶ ಪ್ರಕಟ [more]
ಬೆಂಗಳೂರು,ಏ.5 ಪ್ರಧಾನಿ ನರೇಂದ್ರ ಮೋದಿ ಅವರ 15 ನಿಮಿಷದ ಸವಾಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 5 ನಿಮಿಷದ ಸವಾಲು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಕಾಂಗ್ರೆಸ್ [more]
ಸ೦ಘ ಶಿಕ್ಷಾ ವಗ೯ 2018 ರ ಸಮಾರೋಪ ಸಮಾರ೦ಭ ಮೇ1 2018 ರ೦ದು ಗರಗ ಸಮೀಪದ ರಾಷ್ಟ್ರೋತ್ಥಾನ ವಿದ್ಯಾಕೇ೦ದ್ರದಲ್ಲಿ ನಡೆಯಿತು. ಕಾಯ೯ಕ್ರಮದಲ್ಲಿ ಉತ್ತರ ಪ್ರಾ೦ತ ಶಾರೀರಿಕ [more]
ಮೇ ೧ ೨೦೧೮, ಬೆಂಗಳೂರು: ಹಿಂದುತ್ವವೇ ಆರೆಸ್ಸೆಸ್ಸಿನ ಹೆಗ್ಗುರುತು. ಹಿಂದುತ್ವ ಎನ್ನುವುದು ಒಂದು ಪೂಜಾ ಪದ್ಧತಿಯಲ್ಲ, ಇದೊಂದು ಜೀವನ ಪದ್ಧತಿ. ತನ್ನದೇ ಸರಿ ಎಂಬ ಸಂಕುಚಿತ ವಿಚಾರದ [more]
ಮೈಸೂರು,ಏ.25: ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಇಂದು ಮಧ್ಯಾಹ್ನ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದರು. ವಿಮಾನ ನಿಲ್ದಾಣದಿಂದ ನಗರದ ಖಾಸಗಿ ಹೋಟೆಲ್‌ಗೆ ತೆರಳಿರುವ ಮಾಯಾವತಿ, [more]
ಬಾದಾಮಿ,ಏ.25: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಶ್ರೀರಾಮುಲು ಸ್ಪರ್ಧೆಯಿಂದಾಗಿ ಬಾದಾಮಿ ಕ್ಷೇತ್ರ ಜಿದ್ದಾಜಿದ್ದಿನ ರಣಕಣವಾಗಿ ಮಾರ್ಪಟ್ಟಿದ್ದು, ಜಾತಿ ರಾಜಕೀಯದ ಅಖಾಡವಾಗಿ ಬದಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಾದಾಮಿ ಕ್ಷೇತ್ರದಿಂದ [more]
ಹೊಸದಿಲ್ಲಿ,ಏ.25: ಶೀಘ್ರ ಬ್ಯಾಂಕಿಂಗ್ ಸಂಸ್ಥೆಗಳು ಗ್ರಾಹಕರ ಜೇಬಿಗೆ ಕತ್ತರಿ ಹಾಕುವ ಸಾಧ್ಯತೆ ಇದ್ದು, ಎಟಿಎಂ, ಚೆಕ್ ಗಳ ಸೇವೆಗಳಿಗೂ ಶುಲ್ಕ ವಿಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. [more]
ಜೋಧ್ ಪುರ,ಏ.25:ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ ಎಂದು ಜೋಧ್ ಪುರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ [more]
ಬಾಗಲಕೋಟೆ,ಏ.24: ಬಾದಾಮಿನೂ ಇಲ್ಲ ಚಾಮುಂಡೇಶ್ವರಿನೂ ಇಲ್ಲ ಯಾವ ಕ್ಷೇತ್ರದಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವು ಪಡೆದುಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಬಾದಾಮಿಯಲ್ಲಿ ಶ್ರೀರಾಮುಲು [more]
ಬಾದಾಮಿ,ಏ.24: ಮುಖ್ಯಮಂತ್ರಿ ಸ್ಪರ್ಧೆಯಿಂದಾಗಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಮಂಗಳವಾರ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಮಾರುತೇಶ್ವರ ದೇವಸ್ಥಾನದಲ್ಲಿ [more]
ಬೆಂಗಳೂರು,ಏ.24: ಮೇ 12ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ 8 ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ಪ್ರತಿಷ್ಠೆಯ ಕಣಗಳಾಗಿ ಮಾರ್ಪಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ [more]
ಬೆಂಗಳೂರು,ಏ.24: ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಮೂಲಗಳು ತಿಳಿಸಿವೆ. ಐಎಎಸ್ ಅಧಿಕಾರಿ ಸಾವಿತ್ರಿ ಅವರನ್ನು ಬೆಂಗಳೂರು ಆರೋಗ್ಯ ಮತ್ತು [more]
ಹೊಸದಿಲ್ಲಿ,ಏ.23 ಬಹು ಮೌಲ್ಯದ ನೋಟು ಅಮಾನ್ಯದ ಬಳಿಕ ದೇಶದಲ್ಲಿ ಎರಡನೇ ಬಾರಿಗೆ ನಗದು ಕೊರತೆ ಮುಂದುವರಿದಿರುವಂತೆಯೇ ಸುಮಾರು 3 ಲಕ್ಷ ಕೋಟಿಗೂ ಅಧಿಕ ಹಣ ಚಲಾವಣೆಯಾಗದೇ ಸ್ಥಗಿತವಾಗಿದೆ [more]
ಗುವಾಹಟಿ,ಏ.23 ಅಸ್ಸಾಂನ ಗುವಾಹಾಟಿಯಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಸೇನಾ ಜೀಪ್ ನದಿಗೆ ಬಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ. ಅರುಣಾಚಲ ಪ್ರದೇಶ ಹಾಗೂ ಆಸ್ಸಾಂ ರಾಜ್ಯಗಳ ಗಡಿಭಾಗದ [more]
ನಾಗಪುರ,ಏ.23: ಮಹಾರಾಷ್ಟ್ರದಲ್ಲಿ ಪೊಲೀಸರು ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ 14 ಮಂದಿ ನಕ್ಸಲರನ್ನು ಪೊಲೀಸರು ಹತ್ಯೆಗೈದಿದ್ದಾರೆ. ತಡಗೋನ್ ಗ್ರಾಮದಲ್ಲಿ ಗಾಡ್ಚಿರೋಲಿ ಪೊಲೀಸರು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿದ್ದರು. [more]
ಹೊಸದಿಲ್ಲಿ,ಏ.23: ಬಿಜೆಪಿಯ ಕೆಲವು ಸಂಸದರು, ಸಚಿವರು, ಶಾಸಕರು ನೀಡುತ್ತಿರುವ ಹೇಳಿಕೆಗಳು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದ್ದು, ವಿವಾದಾತ್ಮಕ ಹೇಳಿಕೆ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಶಾಸಕರು, ಸಂಸದರಿಗೆ [more]
ಬೆಂಗಳೂರು,ಏ.22 ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುವ ಕುರಿತ ಪ್ರಶ್ನೆಗೆ ಕೊನೆಗೂ ಉತ್ತರ ದೊರೆ ತಿದ್ದು ಏ. 24ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಚಾಮುಂಡೇಶ್ವರಿ ಜತೆಗೆ ಬಾದಾಮಿ [more]
ಹೊಸದಿಲ್ಲಿ,ಏ.22 ಇತ್ತೀಚಿನ ಜಮ್ಮು-ಕಾಶ್ಮೀರದ ಕಥುವಾ, ಉತ್ತರಪ್ರದೇಶದ ಉನ್ನಾವೋ ಹಾಗೂ ಸೂರತ್ ಅತ್ಯಾಚಾರ ಪ್ರಕರಣಗಳು ದೇಶದಾದ್ಯಂತ ಆಕ್ರೋಶದ ಕಿಡಿ ಹೊತ್ತಿಸಿರುವ ಬೆನ್ನಲ್ಲೇ, 12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ [more]
ಹೊಸದಿಲ್ಲಿ,ಏ.21 ಭಾರತದಲ್ಲಿ ಇಲ್ಲಿಯವರೆಗೂ ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗ ನಡೆದಿಲ್ಲ. ಮಹಾಭಿಯೋಗದ ಪ್ರಕ್ರಿಯೆ ಪೂರ್ಣಗೊಳ್ಳಲು 6 ತಿಂಗಳು ಬೇಕಾಗುತ್ತದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಅಧಿಕಾರಾವಧಿ ಇರುವುದು [more]
ಮೈಸೂರು,ಏ.21 ನಾನು ಅಂಬರೀಷ್ ಅವರ ಮನವೊಲಿಸಲು ಯಾವುದೇ ಮಾತುಕತೆ ನಡೆಸಲು ಮುಂದಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಳಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ನೀವು ಯಾಕೆ [more]
ಗುಜರಾತ್,ಏ.20 ಗುಜರಾತ್ ನ ನರೋದಾ ಪಾಟಿಯಾ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಚಿವೆ ಮಾಯಾಬೆನ್ ಕೊಡ್ನಾನಿ ನಿರ್ದೋಷಿ ಎಂದು ಗುಜರಾತ್ ಹೈಕೋರ್ಟ್ ತೀರ್ಪು ನೀಡಿದೆ. 2002ರಲ್ಲಿ [more]
ಬೆಂಗಳೂರು,ಏ.20 ರಾಜ್ಯ ವಿಧಾನಸಭಾ ಚುನಾವಣೆಗೆ ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಶಾಸಕರು ಘೋಷಿಸಿರುವ ಆಸ್ತಿ ಮೊತ್ತ [more]
ಲಂಡನ್,ಏ.20 ಲಂಡನ್ ಪಾರ್ಲಿಮೆಂಟ್ ಸ್ಕ್ವೇರ್ ನಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಿಟೀಷ್ ವಿದೇಶಾಂಗ ಕಚೇರಿ ಶುಕ್ರವಾರ ಕ್ಷಮೆಯಾಚಿಸಿದೆ. ಘಟನೆ ಕುರಿತಂತೆ ಹೇಳಿಕೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ