ಮನರಂಜನೆ

ಡಾ ರಾಜಕುಮಾರ್ 12ನೇ ಪುಣ್ಯ ತಿಥಿ: ಕಂಠೀರವ ಸ್ಟೂಡಿಯೋದಲ್ಲಿ ಅಭಿಮಾನಿಗಳ ದಂಡು

ಬೆಂಗಳೂರು,ಏ.12 ವರನಟ ಡಾ.ರಾಜ್‌ ಕುಮಾರ್‌ ಅವರ 12 ನೇ ಪುಣ್ಯ ತಿಥಿಯನ್ನು ಗುರುವಾರ ಆಚರಿಸಲಾಗುತ್ತಿದ್ದು, ಅವರ ಸಮಾಧಿ ಇರುವ ಕಂಠೀರವ ಸ್ಟುಡಿಯೋದಲ್ಲಿ ಸಾವಿರಾರು ಅಭಿಮಾನಿಗಳು ಆಗಮಿಸಿ ನಮನ [more]

ರಾಷ್ಟ್ರೀಯ

ಚೆನ್ನೈನಲ್ಲಿ ಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದೇಕೆ?

ಚೆನ್ನೈ,ಏ.12 ರಕ್ಷಣಾ ಇಲಾಖೆಯ ಡಿಫೆನ್ಸ್ ಎಕ್ಸ್’ಪೋ-2018 ಪ್ರದರ್ಶನವನ್ನು ಉದ್ಘಾಟಿಸುವ ಸಲುವಾಗಿ ಚೆನ್ನೈಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರತಿಭಟನಾಕಾರರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಚೆನ್ನೈನ ವಿಮಾನ ನಿಲ್ದಾಣಕ್ಕೆ [more]

ಮತ್ತಷ್ಟು

ಸಿದ್ದಾರೂಢ ಮಠಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಶಾ ಭೇಟಿ: ಹೊಟೇಲ್‌ನಲ್ಲಿ ಬೀಡು ಬಿಟ್ಟ ಟಿಕೆಟ್‌ ಆಕಾಂಕ್ಷಿಗಳು!

ಹುಬ್ಬಳ್ಳಿ,ಏ.12 ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳವಾರ ತಡರಾತ್ರಿಯೇ ಹುಬ್ಬಳ್ಳಿಗೆ ಆಗಮಿಸಿದ್ದು, ಬುಧವಾರ ಬೆಳಿಗ್ಗೆ ಸುಪ್ರಸಿದ್ಧ ಸಿದ್ಧಾರೂಢ ಮಠಕ್ಕೆ ಭೇಟಿ‌ ನೀಡಿ ಶ್ರೀಗಳ ಗದ್ದುಗೆ ದರ್ಶನ [more]

ರಾಜ್ಯ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏ.18,19ಕ್ಕೆ ಸಿಇಟಿ

ಬೆಂಗಳೂರು,ಏ.12 ರಾಜ್ಯದಲ್ಲಿ ಏ.18 ಮತ್ತು 19ರಂದು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಸಿಇಟಿ ನಡೆಯಲಿದ್ದು, ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರ ಪ್ರಕಟಿಸಿದೆ. ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನಿಗದಿತ ಲಿಂಕ್ [more]

ಮತ್ತಷ್ಟು

ಉತ್ತರ ಕರ್ನಾಟಕದಲ್ಲಿ ಅಮಿತ್ ಶಾ: ಇಂದಿನ ದಿನಚರಿಯೇನು?

ಧಾರವಾಡ,ಏ.12 ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬುಧವಾರ ರಾತ್ರಿ 1.45ರ ಸುಮಾರಿಗೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದಿದ್ದಾರೆ. ಇಂದು ಮತ್ತು ನಾಳೆ ಎರಡು ದಿನ [more]

ರಾಷ್ಟ್ರೀಯ

ಸ್ವದೇಶಿ ನಿರ್ಮಿತ ಪ್ರಾದೇಶಿಕ ದಿಕ್ಸೂಚಿ ಉಪಗ್ರಹ ಯಶಸ್ವಿ ಉಡಾವಣೆ

ಹೊಸದಿಲ್ಲಿ,ಏ.12 ಸ್ವದೇಶಿ ನಿರ್ಮಿತ ಪ್ರಾದೇಶಿಕ ದಿಕ್ಸೂಚಿ ಉಪಗ್ರಹವನ್ನು ಹೊಂದುವ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ನಾವಿಕ್, ಭಾರತೀಯ ಪ್ರಾದೇಶಿಕ ದಿಕ್ಸೂಚಿ ಉಪಗ್ರಹ ವ್ಯವಸ್ಥೆ 8ನೇ ಉಪಗ್ರಹ ಐಆರ್ ಎನ್ [more]

ಮತ್ತಷ್ಟು

ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಿಜೆಪಿಗೆ ತಟ್ಟಿದ ಬಂಡಾಯದ ಬಿಸಿ!

ಬೆಂಗಳೂರು: ಬಿಜೆಪಿ ತನ್ನ 72 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಟಿಕೆಟ್ ಸಿಗದ ಆಕಾಂಕ್ಷಿಗಳು ಬಂಡಾಯದ ಬಾವುಟ  ಹಾರಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ [more]

ಕ್ರೀಡೆ

ಕಾಮನ್ವೆಲ್ತ್ ನಲ್ಲಿ ಮುಂದುವರಿದ ಪದಕ ಬೇಟೆ: ಶೂಟಿಂಗ್ ನಲ್ಲಿ ಭಾರತಕ್ಕೆ ಒಂದು ಚಿನ್ನ, ಒಂದು ಕಂಚು

ಗೋಲ್ಡ್ ಕೋಸ್ಟ್,ಏ.9 ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಕಾಮನ್ ವೆಲ್ತ್ ಕ್ರೀಡಾಕೂಟಗಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದೆ. ಶೂಟಿಂಗ್ ನಲ್ಲಿ ಎರಡು ಪದಕಗಳು [more]

ರಾಜ್ಯ

ನಿರಂಜನ್ ಆಳ್ವ ಅಂತಿಮ ದರ್ಶನ ವೇಳೆ ಮುಗ್ಗರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಬೆಂಗಳೂರು: ನಿರಂಜನ್‌ ಥಾಮಸ್‌ ಆಳ್ವ ಅವರ ಅಂತಿಮ ದರ್ಶನಕ್ಕೆ ತೆರಳಿದ್ದ ವೇಳೆ ಸಿಎಂ ಸಿದ್ದರಾಮಯ್ಯ ಅವರು ಮುಗ್ಗರಿಸಿ ಬೀಳುತ್ತಿದ್ದರು. ಅದೃಷ್ಟವಷಾತ್‌ ಎದುರಿದ್ದವರು ಅವರನ್ನು ಬಲವಾಗಿ ಹಿಡಿದ ಕಾರಣ [more]

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ಶಿವಸೇನೆಯ ಇಬ್ಬರು ನಾಯಕರ ಗುಂಡಿಟ್ಟು ಹತ್ಯೆ 

ಅಹ್ಮದ್ ನಗರ,ಏ.7 ದ್ವಿಚಕ್ರ ವಾಹನದಲ್ಲಿ ಬಂದಿರುವ ದುಷ್ಕರ್ಮಿಗಳು ಶಿವಸೇನೆಯ ಇಬ್ಬರು ಸ್ಥಳೀಯ ನಾಯಕರನ್ನು ಗುಂಡಿಟ್ಟು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಅಹ್ಮದ್ ನಗರದಲ್ಲಿ ಶನಿವಾರ ನಡೆದಿದೆ. [more]

ಕ್ರೀಡೆ

ಕಾಮನ್ ವೆಲ್ತ್ ಕ್ರೀಡಾಕೂಟ: ಶೂಟರ್ ರವಿಕುಮಾರ್ ಗೆ ಒಲಿದ ಕಂಚಿನ ಪದಕ

ಗೋಲ್ಡ್ ಕೋಸ್ಟ್,ಏ.8 ಆಸ್ಟ್ರೇಲಿಯ ರಾಷ್ಟ್ರದ ಗೋಲ್ಡ್ ಕೋಸ್ಟ್’ನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಶೂಟರ್ ರವಿಕುಮಾರ್ ಅವರು ಕಂಚಿನ ಪದಕವನ್ನು ಗೆದ್ದಿದ್ದಾರೆ. ಕ್ರೀಡಾಕೂಟಡ [more]

ಕ್ರೀಡೆ

ಕಾಮನ್‍ವೆಲ್ತ್ ಗೇಮ್ಸ್: ಮುಂದುವರಿದ ಭಾರತದ ಪದಕ ಬೇಟೆ, 4 ದಿನ ಚಿನ್ನಕ್ಕೆ ಮುತ್ತಿಟ್ಟ ಪೂನಮ್ ಯಾದವ್

ಗೋಲ್ಡ್ ಕೋಸ್ಟ್,ಏ.8 ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ಕಾಮನ್ ವೆಲ್ತ್ ಗೇಮ್ಸ್ ನಡೆಯುತ್ತಿದ್ದು, ನಾಲ್ಕನೇಯ ದಿನವೂ ಭಾರತಕ್ಕೆ ಚಿನ್ನದ ಪದಕ ಲಭಿಸಿದೆ. ವೇಟ್ ಲಿಫ್ಟಿಂಗ್ ಮಹಿಳೆಯರ 69 [more]

ರಾಷ್ಟ್ರೀಯ

ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ದೋಷಿ, ಕೆಲವೇ ಹೊತ್ತಿನಲ್ಲಿ ಶಿಕ್ಷೆ ಪ್ರಮಾಣ ಪ್ರಕಟ

ಜೈಪುರ,ಏ.5 ಎರಡು ದಶಕಗಳ ಹಿಂದಿನ ಕೃಷ್ಣಮೃಗಗಳ ಬೇಟೆ ಪ್ರಕರಣದಲ್ಲಿ ಬಾಲಿವುಡ್‌‌ ನಟ ಸಲ್ಮಾನ್‌ ಖಾನ್‌ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದ್ದು, ಕೆಲವೇ ಹೊತ್ತಿನಲ್ಲಿ ಶಿಕ್ಷೆ ಪ್ರಮಾಣ [more]

ಕ್ರೀಡೆ

ಕಾಮನ್ ವೆಲ್ತ್ ಕ್ರೀಡಾಕೂಟ: ದಾಖಲೆ ನಿರ್ಮಿಸಿದ ಮೀರಾಭಾಯಿ ಚಾನು, ಭಾರತಕ್ಕೆ ಮೊದಲ ಚಿನ್ನದ ಪದಕ

ಗೋಲ್ಡ್ ಕೋಸ್ಟ್,ಏ.5 ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ಮೊದಲ ದಿನವೇ ಭಾರತದ ಪದಕ ಬೇಟೆ ಆರಂಭವಾಗಿದ್ದು, ಅತ್ತ ಪುರುಷರ ವೇಟ್ ಲಿಫ್ಟಿಂಗ್ [more]

ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್: ಕನ್ನಡಿಗನಿಂದ ದೇಶಕ್ಕೆ ಮೊದಲ ಪದಕ…ಅಭಿನಂದನೆ ತಿಳಿಸಿದ ವೀರೂ

ಸಿಡ್ನಿ,ಏ.5 ಆಸ್ಟ್ರೇಲಿಯಾದಲ್ಲಿ ಆರಂಭವಾಗಿರುವ ಕಾಮನ್‌ವೆಲ್ತ್‌‌ ಕ್ರೀಡಾಕೂಟದಲ್ಲಿ ಕನ್ನಡಿಗನ ಪರಿಶ್ರಮದಿಂದಾಗಿ ಭಾರತಕ್ಕೆ ಮೊದಲ ಪದಕ ಬಂದಿದೆ. ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ ಪದಕ ಗೆದ್ದ ಗುರುರಾಜ್‌ಗೆ ಅಭಿನಂದನೆ ತಿಳಿಸಿದ್ದಾರೆ. [more]

ಕ್ರೀಡೆ

ಕಾಮನ್‌ವೆಲ್ತ್‌ ಗೇಮ್ಸ್‌: ಮೊದಲ ದಿನವೇ ಭಾರತಕ್ಕೆ ‘ಬೆಳ್ಳಿ’ ತಂದ ಕನ್ನಡಿಗ ಉಡುಪಿಯ ಗುರುರಾಜ್

ಸಿಡ್ನಿ,ಏ.5 ಆಸ್ಟ್ರೇಲಿಯಾದಲ್ಲಿ ಆರಂಭವಾಗಿರುವ ಕಾಮನ್‌ವೆಲ್ತ್‌‌ ಕ್ರೀಡಾಕೂಟದ ಮೊದಲ ದಿನವೇ ಕನ್ನಡಿಗ ವಿಶ್ವದ ಗಮನ ಸೆಳೆದಿದ್ದಾರೆ. ಆ ಮೂಲಕ ಉಡುಪಿಯ ಗುರುರಾಜ್‌ ವೇಟ್‌ ಲಿಫ್ಟಿಂಗ್‌‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ [more]

ರಾಷ್ಟ್ರೀಯ

ಓರ್ವ ಅಭ್ಯರ್ಥಿ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧೆ!

ಹೊಸದಿಲ್ಲಿ,ಏ.5  ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವೇರುತ್ತಿರುವ ಬೆನ್ನಲ್ಲೇ ಓರ್ವ ಅಭ್ಯರ್ಥಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಬಗ್ಗೆ ಗಂಭೀರ ಚರ್ಚೆ ಶುರುವಾಗಿದೆ. ಈ ಸಂಬಂಧ ಸುಪ್ರೀಂ ಕೋರ್ಟ್‌ಗೆ ಪ್ರಮಾಣ [more]

ರಾಷ್ಟ್ರೀಯ

ಭದ್ರತಾ ಪಡೆಗಳ ಕಾರ್ಯಾಚರಣೆ: ಎನ್‌ಕೌಂಟರ್‌ನಲ್ಲಿ ಐವರು ನಕ್ಸಲರು ಹತ

ಲತೇಹರ್‌,ಏ.4 ಜಾರ್ಖಂಡ್‌ನಲ್ಲಿ ಬುಧವಾರ ಬೆಳಗ್ಗೆ ಭದ್ರತಾ ಪಡೆಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎನ್‌ಕೌಂಟರ್‌ನಲ್ಲಿ ಐವರು ನಕ್ಸಲರು ಹತರಾಗಿದ್ದಾರೆ. ಲತೇಹರ್‌ ಜಿಲ್ಲೆಯ ಸೇರೆಂದಾಗ್‌ ಅರಣ್ಯದಲ್ಲಿ ಇಂದು ಪೊಲೀಸರು ಮತ್ತು [more]

ರಾಷ್ಟ್ರೀಯ

ಸೆಲ್ಫಿ ಗೀಳಿಗೆ ಕಡಿವಾಣ ಹಾಕಲು ಮುಂದಾದ ಕೇಂದ್ರ

ಹೊಸದಿಲ್ಲಿ,ಏ.4 ಸೆಲ್ಫಿ ತೆಗೆದುಕೊಳ್ಳುವುದು ಇತ್ತೀಚಿನ ದಿನಗಳಲ್ಲಿ ಗೀಳಾಗಿ ಪರಿಣಮಿಸಿತೆ. ಕೆಲವರಿಗಂತೂ ಸೆಲ್ಫಿ ತೆಗೆದುಕೊಳ್ಳುವುದೇ ಒಂದು ಸಂಭ್ರಮ. ಆದರೆ, ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ಹಲವಾರಿ ಜನರು ಸಾವಿಗೀಡಾಗುತ್ತಿರುವ ಘಟನೆಗಳು [more]

ರಾಷ್ಟ್ರೀಯ

ಕೇದಾರನಾಥದಲ್ಲಿ ವಾಯುಪಡೆ ವಿಮಾನ ಪತನ!

ಕೇದಾರ ನಾಥ: ಇಲ್ಲಿನ ದೇವಾಲಯದ ಬಳಿ ಮಂಗಳವಾರ ಬೆಳಗ್ಗೆ  ಭಾರತೀಯ ವಾಯುಪಡೆಯ ಕಾರ್ಗೋ ವಿಮಾನವೊಂದು ಪತನಗೊಂಡಿದ್ದು, ಆರು ಸಿಬ್ಬಂದಿ ಗಾಯಗೊಂಡಿದ್ದಾರೆ. ಎಂಐ 17 ಹೆಲಿಕ್ಯಾಪ್ಟರ್‌ ಸೈನಿಕರಿಗೆ ಸಲಕರಣೆಗಳನ್ನು [more]

ರಾಷ್ಟ್ರೀಯ

ಕಾವೇರಿ ವಿವಾದ: ತ.ನಾಡು ಸಿಎಂ, ಡಿಸಿಎಂರಿಂದ ಉಪವಾಸ ಸತ್ಯಾಗ್ರಹ ಆರಂಭ

ಚೆನ್ನೈ: ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ ಪಕ್ಷ ಇಂದಿನಿಂದ ಉಪವಾಸ ಸತ್ಯಾಗ್ರಹ ಶುರುಮಾಡಿದೆ. ಕಾವೇರಿ ನದಿ ನೀರು ಹಂಚಿಕೆ [more]

ರಾಷ್ಟ್ರೀಯ

ಸುಳ್ಳು ಸುದ್ದಿ ಪ್ರಕಟಿಸಿದರೆ ಶಾಶ್ವತವಾಗಿ ರದ್ದಾಗುತ್ತೆ ಪತ್ರಕರ್ತ ಮಾನ್ಯತೆ!

ಹೊಸದಿಲ್ಲಿ: ಸುಳ್ಳು ಸುದ್ದಿ ಪ್ರಕಟಿಸಿದರೆ 10 ವರ್ಷ ಜೈಲು ಶಿಕ್ಷೆ ವಿಧಿಸುವ ಮಲೇಷ್ಯಾ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾದ ಬೆನ್ನಲ್ಲೇ ಇಂತಹುದೇ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದ್ದು, [more]

ರಾಷ್ಟ್ರೀಯ

ಎಸ್ಸಿ/ಎಸ್ಟಿ ಹಿಂಸಾಚಾರದಲ್ಲಿ ಮಾಯಾ ಪಕ್ಷದ ಕೈವಾಡ!

ಲಖನೌ: ಎಸ್ ಸಿ/ಎಸ್ ಟಿ ಕಾಯ್ದೆ ಸಂಬಂಧ ಭುಗಿಲೆದ್ದ ಗಲಭೆಯಲ್ಲಿ ಮಾಯಾವತಿ ಪಕ್ಷದ ಕೈವಾಡವಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಎಸ್ ಸಿ/ಎಸ್ ಟಿ ಕಾಯ್ದೆ ಸಂಬಂಧ [more]

ರಾಷ್ಟ್ರೀಯ

ಸುಪ್ರೀಂನಿಂದ ಕಾವೇರಿ ವಿವಾದಕ್ಕೆ ಪರಿಹಾರದ ಭರವಸೆ

ಹೊಸದಿಲ್ಲಿ: ಕಾವೇರಿ ಜಲ ವಿವಾದ ಸಂಬಂಧ ಶೀಘ್ರವೇ ಪರಿಹಾರ ನೀಡುವ ಭರವಸೆಯನ್ನು ಸುಪ್ರೀಂ ಕೋರ್ಟ್ ನೀಡಿದೆ. ಕಾವೇರಿ ಜಲ ವಿವಾದ ಸಂಬಂಧ ಫೆ.16ರಂದು ಅಂತಿಮ ತೀರ್ಪು ನೀಡಿದ್ದ [more]

ಮತ್ತಷ್ಟು

ಪ್ರವಾಸದಲ್ಲಿ ದಿಢೀರ್‌ ಬದಲಾವಣೆ: ಇಂದು ರಾಜ್ಯಕ್ಕೆ ಬರುತ್ತಿಲ್ಲ ಶಾ!

ಬೆಂಗಳೂರು: ಇಂದಿನಿಂದ 2 ದಿನ ಮುಂಬೈ ಕರ್ನಾಟಕ ಭಾಗದಲ್ಲಿ ನಡೆಯಬೇಕಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರವಾಸ ದಿಢೀರ್ ಮುಂದೂಡಲಾಗಿದೆ. ನಿಗದಿಯಂತೆ ಇಂದು ಬೆಳಗ್ಗೆ 9.30ರಿಂದ [more]