ಅಂತರರಾಷ್ಟ್ರೀಯ

ಉಕ್ರೇನ್ ವಿಮಾನ ಇರಾನ್​ನಲ್ಲಿ ಪತನ; ಭೀಕರ ದುರಂತದಲ್ಲಿ 167 ಪ್ರಯಾಣಿಕರು, 9 ಸಿಬ್ಬಂದಿ ಸಾವು

ದುಬೈ: ಉಕ್ರೇನ್ ಇಂಟರ್​ನ್ಯಾಷನಲ್ ಏರ್​ಲೈನ್ಸ್​ಗೆ ಸೇರಿದ ಬೋಯಿಂಗ್ 737 ಎಂಬ ವಿಮಾನ ಇರಾನ್​ನ ಇಮಾಮ್ ಖೊಮೈನಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಪತನವಾಗಿದೆ. ವಿಮಾನದಲ್ಲಿದ್ದ 176 ಪ್ರಯಾಣಿಕರೂ [more]

ರಾಷ್ಟ್ರೀಯ

ಇರಾಕ್​ನಲ್ಲಿ 25 ಸಾವಿರ ಭಾರತೀಯರು ಸದ್ಯಕ್ಕೆ ಸುರಕ್ಷಿತ; ಆದರೂ ಯುದ್ಧ ಭೀತಿ

ಬೆಂಗಳೂರು: ತನ್ನ ದೇಶದ ಮೇಜರ್ ಜನರಲ್ ಖಾಸಿಮ್ ಸುಲೇಮಾನಿ ಹತ್ಯೆಗೈದ ಅಮೆರಿಕದ ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ಇರಾನ್​​ ಪ್ರತೀಕಾರ ತೀರಿಸಿಕೊಳ್ಳಲು ಯತ್ನಿಸಿದೆ. ರಾಜಧಾನಿ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ವರ್ಷದ ಮೊದಲ ಎನ್‌ಕೌಂಟರ್‌, ಶರಣಾಗಲು ಒಪ್ಪದ 17 ವರ್ಷದ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ದಕ್ಷಿಣ ಕಾಶ್ಮೀರದ ಅವಂತಿಪೋರ ಪ್ರದೇಶದಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಹಿಜ್ಬುಲ್‌ ಮುಜಾಹಿದ್ದೀನ್‌ ಸಂಘಟನೆಯ 17 ವರ್ಷದ ಅಪ್ರಾಪ್ತ ಉಗ್ರನನ್ನು [more]

ರಾಜ್ಯ

ಭಾರತ್ ಬಂದ್: ಹಲವೆಡೆ ನೀರಸ ಪ್ರತಿಕ್ರಿಯೆ, ಎಂದಿನಂತೆ ಸಾಗಿದ ಜನಜೀವನ

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ದೇಶವ್ಯಾಪಿ ಮುಷ್ಕರಕ್ಕೆ ರಾಜ್ಯದಲ್ಲಿ ಕಾರ್ಮಿಕ ಸಂಘಟನೆಗಳಿಂಗ ಸಂಪೂರ್ಣ ಬೆಂಬಲ [more]

ರಾಜ್ಯ

ತನ್ನನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ತೀರ್ಮಾನ ಹೈಕಮಾಂಡ್ ಗೆ ಬಿಟ್ಟದ್ದು: ಖರ್ಗೆ

ಬೆಂಗಳೂರು: ರಾಜ್ಯಸಭೆಗೆ ನನ್ನನ್ನು ಆಯ್ಕೆ ಮಾಡುವ ತೀರ್ಮಾನ ಹೈಕಮಾಂಡ್ ಗೆ ಬಿಟ್ಟದ್ದು. ಹೈಕಮಾಂಡ್ ಏನೇ ತೀರ್ಮಾನ ತೆಗೆದು ಕೊಂಡರೂ, ಅದಕ್ಕೆ ನಾನು ಬದ್ದ ಎಂದು ಕಾಂಗ್ರೆಸ್ ಹಿರಿಯ [more]

ಮತ್ತಷ್ಟು

ನಾಳೆ ಭಾರತ ಬಂದ್:ಯಾವೆಲ್ಲಾ ಸೇವೆಗಳು ರದ್ದಾಗಲಿವೆ? ಏನೆಲ್ಲ ಇರುತ್ತವೆ ?

ಬೆಂಗಳೂರು: ಕೇಂದ್ರ ಸರಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಲವು ಕಾರ್ಮಿಕ ಸಂಘಟನೆಗಳು ಮತ್ತು ಎಡಪಕ್ಷಗಳು ಬುಧವಾರ (ಜ.8) ಭಾರತ ಬಂದ್​ಗೆ ಕರೆ ನೀಡಿವೆ. ಭಾರತ [more]

ರಾಷ್ಟ್ರೀಯ

US-ಇರಾನ್ ಉದ್ವಿಗ್ನತೆ ನಡುವೆ ಟ್ರಂಪ್ ಜೊತೆ ಪ್ರಧಾನಿ ಮೋದಿ ಮಾತುಕತೆ!

ನವದೆಹಲಿ: ಅಮೆರಿಕ ದಾಳಿಯಲ್ಲಿ ಇರಾನ್‌ನ ಜನರಲ್ ಕಾಸಿಮ್ ಸುಲೇಮನಿ ಸಾವಿನ ನಂತರ ಅಮೆರಿಕ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಡೊನಾಲ್ಡ್ [more]

ರಾಷ್ಟ್ರೀಯ

ರೈತರ ಆದಾಯ ಹೆಚ್ಚಿಸಲಿದೆ ಈ ಯೋಜನೆ

ನವದೆಹಲಿ: 2022 ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಇದೀಗ, ಕೃಷಿ ರಫ್ತು ಉತ್ತೇಜಿಸಲು ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಮಹಾರಾಷ್ಟ್ರ, [more]

ರಾಷ್ಟ್ರೀಯ

ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶ್​​​​ ಘೋಷ್ ವಿರುದ್ಧ ಎಫ್​​ಐಆರ್​​​

ನವದೆಹಲಿ: ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್​​ನೊಳಗೆ ಕಿಡಿಗೇಡಿಗಳಿಂದ ತೀವ್ರ ಹಲ್ಲೆಗೊಳಗಾದ ಜೆಎನ್​​​ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್​​​ ಸೇರಿದಂತೆ 19 ಮಂದಿ ವಿದ್ಯಾರ್ಥಿಗಳ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ. ಮುಸುಕುಧಾರಿಗಳು [more]

ರಾಜ್ಯ

ಬಿಎಂಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತ್ತು ಇನ್ನೂ ದೊಡ್ಡ ಅನಾಹುತ; ಅಪಘಾತಕ್ಕೆ ಅಧಿಕಾರಿಗಳ ಬೇಜವಾಬ್ದಾರಿತನ ಕಾರಣ?

ಬೆಂಗಳೂರು: ಸುಂಕದಕಟ್ಟೆ ಸಮೀಪದ ಕೊಟ್ಟಿಗೆಪಾಳ್ಯದ ಬಳಿ ಇವತ್ತು ನಡೆದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಿಎಂಟಿಸಿ ಬಸ್​ನ ಬ್ರೇಕ್ ವೈಫಲ್ಯವು [more]

ರಾಜ್ಯ

ಡಿ.ಕೆ. ಶಿವಕುಮಾರ್‌ಗೆ ಇಡಿ ಸಮನ್ಸ್‌: ದೆಹಲಿಗೆ ವಿಚಾರಣೆಗೆ ಬರುವಂತೆ ಸೂಚನೆ

ಬೆಂಗಳೂರು: ಇಡಿ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ‌.ಶಿವಕುಮಾರ್‌ಗೆ ಸಮನ್ಸ್‌ ಜಾರಿಗೊಳಿಸಿದ್ದಾರೆ. ಜನವರಿ 13ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ನಡೆಸಿದ ವ್ಯವಹಾರಗಳ ಬಗ್ಗೆ ಹೆಚ್ಚಿನ [more]

ರಾಷ್ಟ್ರೀಯ

ರಾಜ್ಯದ ಮಾಜಿ ರಾಜ್ಯಪಾಲ ಟಿ ಎನ್ ಚತುರ್ವೇದಿ ನಿಧನ

ನೋಯ್ಡಾ: ಕರ್ನಾಟಕದ ಮಾಜಿ ರಾಜ್ಯಪಾಲ ಟಿ ಎನ್ ಚತುರ್ವೇದಿ ಅವರು ರವಿವಾರ ರಾತ್ರಿ ಕೊನೆಯುಸಿರೆಳೆದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ನೋಯ್ಡಾದ [more]

ರಾಜ್ಯ

ವೈಕುಂಠ ಏಕಾದಶಿ ಸಂಭ್ರಮ: ವೈಕುಂಠ ದ್ವಾರದ ಮೂಲಕ ದೇವರ ದರ್ಶನ

ಬೆಂಗಳೂರು: ಇಂದು ಎಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದೆ. ಭಕ್ತರು ಮುಂಜಾನೆಗೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ. ಬೆಂಗಳೂರಿನ ಪ್ರಸಿದ್ದ ಇಸ್ಕಾನ್ ದೇವಾಲಯದಲ್ಲಿ ವೈಕುಂಠ [more]

ರಾಷ್ಟ್ರೀಯ

ತೈಲ ಬೆಲೆ ಏರಿಕೆ; ಚಿನ್ನ ತೊಲಕ್ಕೆ 40 ಸಾವಿರ; ಷೇರುಪೇಟೆ ಅಲ್ಲೋಲ ಕಲ್ಲೋಲ

ನವದೆಹಲಿ: ಇರಾನ್ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಾರುಕಟ್ಟೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ತೈಲ ಮತ್ತು ಚಿನ್ನದ ಬೆಲೆಗಳು ಗಗನಕ್ಕೇರುತ್ತಿವೆ. ಷೇರುಪೇಟೆ ತಲ್ಲಣಗೊಂಡಿದೆ. [more]

ರಾಷ್ಟ್ರೀಯ

ಖಾತೆ ಹಂಚಿಕೆ ಮಾಡಿದ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ; ಎನ್​ಸಿಪಿಗೆ ಸಿಂಹ ಪಾಲು

ನವದೆಹಲಿ: ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದ ತಿಂಗಳ ನಂತರದಲ್ಲಿ ಶಿವಸೇನೆ ನೇತೃತ್ವದ ಮೈತ್ರಿ ಸರ್ಕಾರ ಖಾತೆ ಹಂಚಿಕೆ ಮಾಡಿದೆ. ಯರ್ಯಾರಿಗೆ ಯಾವ ಯಾವ ಖಾತೆ ನೀಡಲಾಗಿದೆ ಎನ್ನುವ ಬಗ್ಗೆ ಮುಖ್ಯಮಂತ್ರಿ [more]

ರಾಜ್ಯ

ಕಾಂಗ್ರೆಸ್‍ನಲ್ಲಿ 3 ಕಾರ್ಯಾಧ್ಯಕ್ಷ ಸ್ಥಾನ ಸಿದ್ದರಾಮಯ್ಯ ಹೊಸ ಗೇಮ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಗಾದಿಗೆ ರೇಸ್ ಜೋರಾಗಿ ನಡೆಯುತ್ತಿದೆ. ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಹೊಸ ದಾಳವೊಂದನ್ನು ಪ್ರಯೋಗಿಸಿದ್ದಾರೆ. ಸಿದ್ದರಾಮಯ್ಯ ಬಣ, ಮೂಲ ಕಾಂಗ್ರೆಸ್ ಬಣ, ಜೊತೆ [more]

ರಾಜ್ಯ

ಪೌರತ್ವ ಕಾಯ್ದೆ ಪರ ಜಾಗೃತಿ: ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಬಿಎಸ್​ವೈ ಚಾಲನೆ

ಬೆಂಗಳೂರು: ದೇಶದೆಲ್ಲೆಡೆ ವಿವಾದ ಮತ್ತು ಪ್ರತಿಭಟನೆಗೆ ಕಾರಣವಾಗಿರುವ ಪೌರತ್ವ ಕಾಯ್ದೆ ವಿಚಾರದಲ್ಲಿ ಸಾರ್ವಜನಿಕರಲ್ಲಿ ಮೂಡಿರುವ ಅನುಮಾನಗಳಿಗೆ ತೆರೆ ಎಳೆಯಲು ಬಿಜೆಪಿಯಿಂದ ಜಾಗೃತಿ ಅಭಿಯಾನ ನಡೆಯುತ್ತಿದೆ. ರಾಜ್ಯಾದ್ಯಂತ ಎಲ್ಲಾ [more]

ಅಂತರರಾಷ್ಟ್ರೀಯ

120 ಭಾಷೆಗಳಲ್ಲಿ ಹಾಡುವ ಭಾರತೀಯ ಬಾಲಕಿಗೆ ಜಾಗತಿಕ ಪ್ರಶಸ್ತಿ

ದುಬೈ: 13 ವರ್ಷ ವಯಸ್ಸಿನ ಭಾರತೀಯ ಮೂಲದ ದುಬೈ ಬಾಲಕಿ ಪ್ರತಿಷ್ಠಿತ 100 ಗ್ಲೋಬಲ್‌ ಚೈಲ್ಡ್‌ ಪ್ರೋಡಿಜಿ (ಜಾಗತಿಕ 100 ಅದ್ಭುತ ಸಾಮರ್ಥ್ಯದ ಮಕ್ಕಳು) ಪ್ರಶಸ್ತಿಗೆ ಭಾಜನಳಾಗಿದ್ದಾಳೆ. ಬಾಲಕಿ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ; ಶ್ರೀನಗರದಲ್ಲಿ ಲಷ್ಕರ್ ಭಯೋತ್ಪಾದಕ ದಾರ್ ಬಂಧನ; ಶಸ್ತ್ರಾಸ್ತ್ರ ವಶ

ನವದೆಹಲಿ:ಲಷ್ಕರ್ ಎ ತೊಯ್ಬಾದ(ಎಲ್ ಇಟಿ) ಭಯೋತ್ಪಾದಕನನ್ನು ಭದ್ರತಾ ಪಡೆ ಶುಕ್ರವಾರ ತಡರಾತ್ರಿ ಜಮ್ಮು-ಕಾಶ್ಮೀರದ ಗಂದೇರ್ ಬಾಲ್ ನಲ್ಲಿ ಬಂಧಿಸಿರುವ ಘಟನೆ ನಡೆದಿದೆ. ಲಷ್ಕರ್ ಉಗ್ರ ನಿಸ್ಸಾರ್ ಅಹ್ಮದ್ [more]

ರಾಜ್ಯ

ಸೋಲಿನ ಬಳಿಕ ಎಚ್ಚೆತ್ತುಕೊಂಡ ಕಾಂಗ್ರೆಸ್​; ಒಗ್ಗಟ್ಟಿನ ಮಂತ್ರ ಜಪಿಸಲು ಮುಂದಾದ ನಾಯಕರು

ಬೆಂಗಳೂರು: ಕೆಟ್ಟ ಮೇಲೆ ಬುದ್ದಿ ಬಂತು ಎಂಬಂತೆ ಆಗಿದೆ ಸದ್ಯ ಕಾಂಗ್ರೆಸ್​ ನಾಯಕರ ಮನಸ್ಥಿತಿ. ಉಪಚುನಾವಣೆ ಸೋಲಿನ ಬಳಿಕ ಎಚ್ಚೆತ್ತಕೊಂಡಿರುವ ಕಾಂಗ್ರೆಸ್​ ನಾಯಕರು, ತಮ್ಮ ಆಂತರಿಕ ಭಿನ್ನಾಭಿಪ್ರಾಯಗಳು [more]

ರಾಷ್ಟ್ರೀಯ

ಕರ್ನಾಟಕ ಸೇರಿ 12 ರಾಜ್ಯಗಳ ಸ್ತಬ್ಧಚಿತ್ರಗಳು ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆ; ಸತತ 2ನೇ ಬಾರಿಗೆ ಕೇರಳ ಟ್ಯಾಬ್ಲೋ ತಿರಸ್ಕೃತ

ನವದೆಹಲಿ: ಜನವರಿ 26ರ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪೆರೇಡ್​ನಲ್ಲಿ ಕರ್ನಾಟಕ ಸೇರಿ 12 ರಾಜ್ಯಗಳ ಸ್ತಬ್ಧಚಿತ್ರಗಳು ಆಯ್ಕೆಯಾಗಿವೆ. ಆದರೆ, ಕೇರಳ, ಪಶ್ಚಿಮಬಂಗಾಳ ಹಾಗೂ ಮಹಾರಾಷ್ಟ್ರ ಸೇರಿ [more]

ರಾಷ್ಟ್ರೀಯ

ದಿಲ್ಲಿಯಲ್ಲಿ ನಡೆದ ಉಗ್ರರ ದಾಳಿಯಲ್ಲೂ ಸುಲೇಮನಿ ಕೈವಾಡ?; ಇರಾನ್ ಸೇನಾ ಮುಖ್ಯಸ್ಥನ ಹತ್ಯೆಗೆ ಟ್ರಂಪ್ ಸಮರ್ಥನೆ

ಲಾಸ್ ಏಂಜಲೀಸ್: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 2012ರಲ್ಲಿ ನಡೆದ ಅಮೆರಿಕ ರಾಯಭಾರಿಯ ಕಾರಿನ ಸ್ಫೋಟದ ಹಿಂದೆ ಕೂಡ ಇರಾನ್​ನ ಸೇನಾ ಮುಖ್ಯಸ್ಥ ಜನರಲ್ ಖಾಸಿಂ ಸುಲೇಮನಿ ಕೈವಾಡವಿತ್ತು [more]

ರಾಜ್ಯ

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ; 10ರಲ್ಲಿ 7 ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಶ್ರೀರಾಮುಲು

ಬೆಂಗಳೂರು: ಬಹಳ ವರ್ಷಗಳಿಂದ ಬಾಕಿ ಇರುವ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮತ್ತೆ ರಸ್ತೆಗಿಳಿದಿರುವ ರಾಜ್ಯದ ನಾನಾ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು [more]

ರಾಜ್ಯ

ಮಠದ ಮಕ್ಕಳ ಮುಂದೂ ಕೊಳಕು ರಾಜಕೀಯ ಭಾಷಣ ಮಾಡಿದ್ದೇಕೆ?; ಸಿದ್ದರಾಮಯ್ಯ ಟೀಕೆ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕರ್ನಾಟಕದ ಭಾಗ್ಯದ ಬಾಗಿಲು ತೆರೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಶ್ವಾಸನೆ ನೀಡಿದ್ದರು. ಆದರೆ, [more]

ಅಂತರರಾಷ್ಟ್ರೀಯ

ಮೇಜರ್​ ಜನರಲ್​ ಖಾಸಿಂ ಸೊಲೆಮನಿ ಹತ್ಯೆ; ಮುಂದಾಗುವ ಪರಿಣಾಮಗಳಿಗೆ ನೀವೇ ಹೊಣೆ; ಅಮೆರಿಕಕ್ಕೆ ಇರಾನ್ ಎಚ್ಚರಿಕೆ

ದುಬೈ : ಮೇಜರ್​ ಜನರಲ್​ ಖಾಸಿಂ ಸೊಲೆಮನಿಯನ್ನು ಅಮೆರಿಕ ಹತ್ಯೆ  ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇರಾನ್ ಕೆಂಡಕಾರಿದೆ. ಇಂದೊಂದು ಮೂರ್ಖತನದ ನಿರ್ಧಾರ ಎಂದಿರುವ ಇರಾನ್​, ಮುಂದಾಗುವ ಪರಿಣಾಮಗಳಿಗೆ ನೀವೇ [more]