ರಾಜ್ಯ

ನೂತನ ಶಾಸಕರಿಗೆ ಸದ್ಯಕ್ಕಿಲ್ಲ ಸಚಿವ ಭಾಗ್ಯ; ಮುಂದಿನ ವಾರ ಸಂಪುಟ ವಿಸ್ತರಣೆ ಸಾಧ್ಯತೆ

ಬೆಂಗಳೂರು: ಉಪಚುನಾವಣೆ ಫಲಿತಾಂಶ ಬಂದ ಕೂಡಲೇ ಬಿಎಸ್​ವೈ ಸಂಪುಟ ವಿಸ್ತರಣೆಯಾಗಿ ತಾವೆಲ್ಲರೂ ಮಂತ್ರಿಗಳಾಗುತ್ತೇವೆಂದು ಎಣಿಸಿದ್ದ ಶಾಸಕರು ಇನ್ನೂ ಒಂದು ವಾರ ಕಾಯಬೇಕಾದ ಸ್ಥಿತಿ ಇದೆ. ಅಮಿತ್ ಶಾ [more]

ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದ ಬಗ್ಗೆ ಪುತ್ರ ಡಾ. ಯತೀಂದ್ರ ಹೇಳಿದ್ದೇನು?

ಬೆಂಗಳೂರು:  ನಿನ್ನೆಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.  ಬುಧವಾರ ಬೆಳಗ್ಗೆ ನಿಯಮಿತ ಆರೋಗ್ಯ ತಪಾಸಣೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು [more]

ಅಂತರರಾಷ್ಟ್ರೀಯ

ಇಮ್ರಾನ್ ಸರ್ಕಾರಕ್ಕೆ ವರ್ಷ ತುಂಬುವುದರೊಳಗೆ ಬಡತನ ರೇಖೆಗಿಂತ ಕೆಳಗಿಳಿದವರೆಷ್ಟು?

ಇಸ್ಲಾಮಾಬಾದ್: ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸರ್ಕಾರ ಎರಡು ವರ್ಷಗಳನ್ನು ಪೂರ್ಣಗೊಳಿಸುವ ವೇಳೆಗೆ ದೇಶದಲ್ಲಿ 18 ದಶಲಕ್ಷಕ್ಕೂ ಹೆಚ್ಚು ಜನರು ಬಡತನ ರೇಖೆಗಿಂತ ಕೆಳಗಿಳಿಯಲಿದ್ದಾರೆ  ಎಂದು ದೇಶದ ಪ್ರಸಿದ್ಧ ಅರ್ಥಶಾಸ್ತ್ರಜ್ಞರು [more]

ರಾಜ್ಯ

ಬಿಜೆಪಿಯಲ್ಲಿ ಮುಗಿಯದ ಡಿಸಿಎಂ ಹುದ್ದೆ ಹಂಚಿಕೆ ತಲೆ ಬಿಸಿ; ಇಲ್ಲದ ಸ್ಥಾನಕ್ಕೆ ಆಕಾಂಕ್ಷಿಗಳ ಸಂಖ್ಯೆ ನಾಲ್ಕು..!

ಬೆಂಗಳೂರು; ಕಳೆದ ವಾರ ರಾಜ್ಯದ 15 ಕ್ಷೇತ್ರಗಳಿಗೆ ನಡೆಸಲಾಗಿದ್ದ ಉಪ ಚುನಾವಣೆಯಲ್ಲಿ 12 ಜನ ಅನರ್ಹ ಶಾಸಕರು ಮತ್ತೆ ಗೆಲುವು ಸಾಧಿಸುವಲ್ಲಿ ಸಫಲರಾಗಿದ್ದಾರೆ. ಈ ಪೈಕಿ 11 [more]

ರಾಜ್ಯ

ಸಂಪುಟ ವಿಸ್ತರಣೆ: ಯಡಿಯೂರಪ್ಪ ನಿವಾಸಕ್ಕೆ ಆಕಾಂಕ್ಷಿಗಳ ದೌಡು

ಬೆಂಗಳೂರು: ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿ ಸದ್ಯ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಸುಭದ್ರವಾಗಿದೆ. ಆದರೆ ಇದರ ಬೆನ್ನಲ್ಲೆ ಯಡಿಯೂರಪ್ಪನವರಿಗೆ ಹೊಸ ತಲೆನೋವು ಎದುರಾಗಿದ್ದು, ಬಿಜೆಪಿಯಲ್ಲಿ [more]

ರಾಷ್ಟ್ರೀಯ

ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ವಿಪಕ್ಷಗಳು ಪಾಕಿಸ್ತಾನದ ರೀತಿ ಮಾತನಾಡುತ್ತಿವೆ; ಮೋದಿ

ನವದೆಹಲಿ: ವಿವಾದಕ್ಕೆ ಒಳಗಾಗುತ್ತಿರುವ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಖಂಡಿಸುತ್ತಿರುವ ಕೆಲವು ಪಕ್ಷಗಳು ಪಾಕಿಸ್ತಾನ ಬಳಸುವಂತಹ ಫುಲ್​ಸ್ಟಾಪ್​, ಕಾಮಾದಂತಹ ಭಾಷೆ ಬಳಕೆ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ISROದಿಂದ ಬಾಹ್ಯಾಕಾಶ ತಲುಪಲಿದೆ ದೇಶದ ಎರಡನೇ ‘ಗುಪ್ತಚರ ಕಣ್ಣು’

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ಗೆ ಇಂದು ಬಹಳ ವಿಶೇಷವಾಗಿದೆ. ಪಿಎಸ್‌ಎಲ್‌ವಿ ಸಿ -48 ರಾಕೆಟ್‌ನ್ನು ಮಧ್ಯಾಹ್ನ 3.25 ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ [more]

ರಾಜ್ಯ

ಸಿದ್ದರಾಮಯ್ಯ, ದಿನೇಶ್ ಬಿಟ್ಟ ಹುದ್ದೆಗೆ ಕಾಂಗ್ರೆಸ್ ನಲ್ಲಿ ಶುರುವಾಯ್ತು ಲಾಬಿ

ಬೆಂಗಳೂರು: ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನ ಪಕ್ಷದ ಮುಂದಾಳುಗಳಾದ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರನ್ನು ಹಣಿಯಲು ಕಾದು ಕುಳುತಿದ್ದ ಪಕ್ಷದಲ್ಲಿನ [more]

ರಾಜ್ಯ

ತುಮಕೂರಿನಲ್ಲೇ ಅನಿರ್ಧಿಷ್ಟಾವಧಿ ಧರಣಿ ನಡೆಸಲಿದ್ದಾರೆ ಅಂಗನವಾಡಿ ಕಾರ್ಯಕರ್ತೆಯರು

ತುಮಕೂರು: ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರು ಪಾದಯಾತ್ರೆಗೆ ಹೋಗದಿರಲು ನಿರ್ಧರಿಸಿದ್ದಾರೆ. ತುಮಕೂರಿನ ಗಾಜಿನ ಮನೆಯಲ್ಲೇ ಇದ್ದುಕೊಂಡು ಅನಿರ್ಧಿಷ್ಟಾವಧಿ ಧರಣಿ ನಡೆಸಲು ಮುಂದಾಗಿದ್ದಾರೆ. [more]

ರಾಜ್ಯ

ಧರ್ಮದ ಆಧಾರದಲ್ಲಿ ಪೌರತ್ವ ನಿರ್ಧಾರ ಸಂವಿಧಾನ ವಿರೋಧಿ ನಡೆ; ಸಿದ್ದರಾಮಯ್ಯ

ಬೆಂಗಳೂರು: ಲೋಕಸಭೆಯಲ್ಲಿ ಸೋಮವಾರ ‘ಪೌರತ್ವ (ತಿದ್ದುಪಡಿ) ಮಸೂದೆ’ ಅಂಗೀಕಾರಗೊಂಡಿದೆ. ಈ ಕುರಿತು ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯಧರ್ಮದ ಆಧಾರದಲ್ಲಿ ಪೌರತ್ವವನ್ನು ನಿರ್ಧರಿಸುವುದು ಸಂವಿಧಾನ ವಿರೋಧಿ ನಡೆ ಎಂದು ಬಣ್ಣಿಸಿದ್ದಾರೆ. [more]

ರಾಜ್ಯ

ಒಂದೆರಡು ದಿನದಲ್ಲಿ ಸಂಪುಟ ವಿಸ್ತರಣೆ: ಯಡಿಯೂರಪ್ಪ

ಬೆಂಗಳೂರು: “ಒಂದೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಿ ನಾನು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ,” ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ [more]

ರಾಜ್ಯ

ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದು ಯಾಕೆ?

ಬೆಂಗಳೂರು: ಕಳೆದ ಬಾರಿಯ ಉಪಚುನಾವಣೆಗೆ ಮುನ್ನ ಬಿ. ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆ ಇದೆ ಎಂಬಂತಹ ಸುದ್ದಿ ದಟ್ಟವಾಗಿ ಹರಿದಾಡುತ್ತಿತ್ತು. ಪಕ್ಷದೊಳಗೂ ಕೂಡ ಶ್ರೀರಾಮುಲುಗೆ [more]

ರಾಜ್ಯ

ಈರುಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ದುಬಾರಿ ಹಣ ಕೊಟ್ಟು ತಂದ ಬೆಂಗಳೂರು ವ್ಯಾಪಾರಿಗಳಿಗೆ ಶಾಕ್

ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರಿನಲ್ಲಿ ಗಗನಕ್ಕೆ ಏರಿದ್ದ ಈರುಳ್ಳಿ ಬೆಲೆ ಇದೀಗ ಇದ್ದಕ್ಕಿದ್ದಂತೆ ಕಡಿಮೆಯಾಗಿದೆ. ಒಂದು ಕೆ.ಜಿ.ಗೆ 200 ರೂ. ಗಡಿ ತಲುಪಿದ್ದ ಈರುಳ್ಳಿಗೆ ಒಳ್ಳೆಯ [more]

ರಾಜ್ಯ

ನಮ್ಮ ತಂದೆ ರಾಜ್ಯದ ಜನತೆಗೆ ಏನು ಅನ್ಯಾಯ ಮಾಡಿದ್ದಾರೆ: ಜೆಡಿಎಸ್ ಸೋಲಿಗೆ ನಿಖಿಲ್ ಕಣ್ಣೀರು

ಚಿಕ್ಕಬಳ್ಳಾಪುರ: ಕೆ.ಆರ್ ಪೇಟೆಯಲ್ಲಿ ಜೆಡಿಎಸ್ ಸೋಲಿಗೆ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಈ ಫಲಿತಾಂಶವನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ರೈತರ ಸಾಲಮನ್ನಾ ಮಾಡಿದ ಕುಮಾರಸ್ವಾಮಿಯನ್ನು ಜನ ಕೈ ಹಿಡಿಯಲಿಲ್ಲ. [more]

ರಾಜ್ಯ

ಯಡಿಯೂರಪ್ಪನವರ ಛಲದ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ ಮೆಚ್ಚುಗೆಯ ಮಾತು ವೈರಲ್

ತುಮಕೂರು: ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಈ ಹಿಂದೆ ಸದನದಲ್ಲಿ ಡಿ.ಕೆ ಶಿವಕುಮಾರ್, ಸಿಎಂ ಯಡಿಯೂರಪ್ಪ ಅವರ ಬಗ್ಗೆ ವ್ಯಕ್ತಪಡಿಸಿದ ಮೆಚ್ಚುಗೆ ಮಾತುಗಳು ಸಖತ್ ವೈರಲ್ ಆಗಿದೆ. [more]

ರಾಜ್ಯ

ಉಪ ಚುನಾವಣೆ ಫಲಿತಾಂಶ: ಜನಾದೇಶವನ್ನು ಒಪ್ಪಿಕೊಳ್ಳುತ್ತೇವೆ- ಡಿಕೆ ಶಿವಕುಮಾರ್ 

ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಪ್ರಗತಿಯಲ್ಲಿದ್ದು, ಈಗಾಗಲೇ ಎರಡು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ 12 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬೆಂಗಳೂರು [more]

ರಾಜ್ಯ

ಸಿದ್ದರಾಮಯ್ಯ ರಾಜೀನಾಮೆ ಕೊಡಲಿ: ಆರ್ ಅಶೋಕ್ ಆಗ್ರಹ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕಂದಾಯ ಸಚಿವ ಆರ್ ಅಶೋಕ್ ಆಗ್ರಹಿಸಿದ್ದಾರೆ. ಇಂದು [more]

ರಾಜಕೀಯ

ಮಂಡ್ಯ ಜಿಲ್ಲೆಯಲ್ಲಿ ಇತಿಹಾಸ ಸೃಷ್ಟಿ; ಹುಟ್ಟೂರಿನಲ್ಲಿ ಜೆಡಿಎಸ್ ಕೋಟೆ ಛಿದ್ರಗೊಳಿಸಿದ ಸಿಎಂ

ಮಂಡ್ಯ: ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿ ಜಯಗಳಿಸಿದ್ದು ಜೆಡಿಎಸ್ ಕೋಟೆಯನ್ನು ಧೂಳೀಪಟ ಮಾಡಿದೆ. ತಮ್ಮ ಅವಧಿಯಲ್ಲಿ ಸಿಎಂ ಯಡಿಯೂರಪ್ಪ ಹುಟ್ಟಿದ ಜಿಲ್ಲೆಯಲ್ಲಿ ಕಮಲವನ್ನು ಅರಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ [more]

ರಾಜ್ಯ

ಯಡಿಯೂರಪ್ಪ ಸರ್ಕಾರಕ್ಕೆ ಸ್ಪಷ್ಟ ಬಹುಮತ; ಕಾಂಗ್ರೆಸ್​, ಜೆಡಿಎಸ್​ಗೆ ಹೀನಾಯ ಸೋಲು

ಬೆಂಗಳೂರು: ಬಿಜೆಪಿ ರಾಜ್ಯದಲ್ಲಿ ಮುಂದಿನ 3 ವರ್ಷ ಸ್ಥಿರ ಸರ್ಕಾರ ನಡೆಸಬೇಕು ಎಂದರೆ ಕನಿಷ್ಟ 9 ಸ್ಥಾನಗಳನ್ನಾದರೂ ಗೆಲ್ಲಲೇಬೇಕಿದ್ದ ನಿರ್ಣಾಯಕ ಉಪ ಚುನಾವಣೆಯಲ್ಲಿ ಕೊನೆಗೂ 12 ಸ್ಥಾನಗಳಲ್ಲಿ [more]

ರಾಜ್ಯ

ಬಿಜೆಪಿ 10, ಕಾಂಗ್ರೆಸ್ 2, ಜೆಡಿಎಸ್ 2, ಇತರರು 1 ಕ್ಷೇತ್ರದಲ್ಲಿ ಮುನ್ನಡೆ

ಬೆಂಗಳೂರು: ಉಪಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು ಆರಂಭಿಕ ಒಂದು ಗಂಟೆಯಲ್ಲಿ ಬಿಜೆಪಿ 10, ಕಾಂಗ್ರೆಸ್ 2, ಜೆಡಿಎಸ್ 2, ಇತರರು ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಯಲ್ಲಾಪುರ, ಕಾಗವಾಡ, [more]

ರಾಷ್ಟ್ರೀಯ

ರಾಜ್ಯ ಉಪ ಚುನಾವಣೆ ಮತ ಎಣಿಕೆ ಆರಂಭ; 10 ಕ್ಷೇತ್ರಗಳಲ್ಲಿ ಬಿಜೆಪಿಗೆ ಮುನ್ನಡೆ

ಹೊಸದಿಲ್ಲಿ: ಅನರ್ಹ ಶಾಸಕರಿಂದ ತೆರವಾಗಿದ್ದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 05 ರಂದು ನಡೆದಿದ್ದ ಉಪ ಚುನಾವಣಾ ಮತ ಎಣಿಗೆ ಆರಂಭವಾಗಿದ್ದು, ಮೊದಲ ಸುತ್ತಿನ ಅಂಚೆ [more]

ರಾಜ್ಯ

ಉಪ ಚುನಾವಣೆಯಲ್ಲಿ 15ರಲ್ಲಿ ಬಿಜೆಪಿಗೆ 13 ಸ್ಥಾನ: ಬಿಎಸ್‌ವೈ ವಿಶ್ವಾಸ

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ‌ ಕನಿಷ್ಠ 13 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಬಿಎಸ್ ಯಡಿಯೂರಪ್ಪ ಮಾತನಾಡಿದರು. ಕಾಂಗ್ರೆಸ್ ಜೆಡಿಎಸ್ ತಲಾ [more]

ರಾಜ್ಯ

ಫಲಿತಾಂಶಕ್ಕೂ ಮುನ್ನ ಆಪರೇಷನ್ ಕಮಲ?- ಕುತೂಹಲ ಮೂಡಿಸಿದ ಕೈ ಶಾಸಕ, ಡಿಸಿಎಂ ಭೇಟಿ

ರಾಯಚೂರು: ಉಪಚುನಾವಣೆ ಫಲಿತಾಂಶಕ್ಕೂ ಮುನ್ನವೇ ಬಿಜೆಪಿ ಮತ್ತೊಮ್ಮೆ ಆಪರೇಶನ್ ಕಮಲದ ಯೋಚನೆಯಲ್ಲಿದೆಯಾ ಅನ್ನೋ ಅನುಮಾನಗಳು ಮೂಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ರಾಯಚೂರಿನ ಲಿಂಗಸುಗೂರು ಕಾಂಗ್ರೆಸ್ [more]

ಅಂತರರಾಷ್ಟ್ರೀಯ

ಉಡಾವಣಾ ತಾಣದಲ್ಲಿ ಗೌಪ್ಯವಾಗಿ ‘ಮಹತ್ವದ ಪರೀಕ್ಷೆ’ ನಡೆಸಿದ ಉತ್ತರ ಕೊರಿಯಾ

ಸಿಯೋಲ್: ಉತ್ತರ ಕೊರಿಯಾ ತನ್ನ ಸೊಹೆ ಉಪಗ್ರಹ ಉಡಾವಣಾ ಸ್ಥಳದಲ್ಲಿ ಗೌಪ್ಯವಾಗಿ  “ಮಹತ್ವದ ಪರೀಕ್ಷೆ”ಯನ್ನು ನಡೆಸಿದೆ ಎಂದು ರಾಜ್ಯ ಮಾಧ್ಯಮ ಕೆಸಿಎನ್ಎ ಭಾನುವಾರ ವರದಿ ಮಾಡಿದೆ, ಉತ್ತರ ಕೊರಿಯಾ ರಾಕೆಟ್ ಪರೀಕ್ಷಾ [more]

ರಾಷ್ಟ್ರೀಯ

ಮೊಬೈಲ್​​ ಖರೀದಿಸಿದರೆ 1 ಕೆ.ಜಿ ಈರುಳ್ಳಿ ಉಚಿತ; ತಮಿಳುನಾಡು ಮೊಬೈಲ್​ ಮಳಿಗೆಯಲ್ಲಿ ಹೀಗೊಂದು ಆಫರ್​

ಹೊಸದಿಲ್ಲಿ: ದಿನೇ ದಿನೇ ಈರುಳ್ಳಿ ಬೆಲೆ ಗಗನಕ್ಕೇರುತ್ತಿದೆ. ಗ್ರಾಹಕರು ದರ ಏರಿಕೆಯಿಂದಾಗಿ ಈರುಳ್ಳಿ ಕೊಂಡು ಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ತಮಿಳುನಾಡಿನ ಮೊಬೈಲ್​ ಮಾರಾಟಗಾರರೊಬ್ಬರು ಇದನ್ನೇ ನೆಪವಾಗಿಟ್ಟುಕೊಂಡು [more]