ಮತ್ತಷ್ಟು

‘ಮಹಾ’ ಸಿಎಂ ಆಗಿ ಉದ್ಧವ್ ಪ್ರಮಾಣವಚನ; ಶಿವಾಜಿ ಪಾರ್ಕ್ ನಲ್ಲಿ 2 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ

ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಗುರುವಾರ ಸಂಜೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನೆ ಮುಖ್ಯಸ್ಥ, [more]

ರಾಷ್ಟ್ರೀಯ

ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶನ ಇಲ್ಲ

ನವದೆಹಲಿ: ಮೇ 2018ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳು ಶಕ್ತಿ ಪ್ರದರ್ಶಿಸಿದ್ದಂತೆ  ಮಹಾರಾಷ್ಟ್ರದಲ್ಲಿ ಇಂದು ಸಂಜೆ  ನಡೆಯಲಿರುವ [more]

ರಾಷ್ಟ್ರೀಯ

ಒಂದೇ ಒಂದು ದೂರವಾಣಿ ಕರೆ, 10 ರೂ. ಶುಲ್ಕ ಕಟ್ಟಲು ಹೇಳಿ 1.20 ಲಕ್ಷ ರೂ.ಗೆ ಕನ್ನ!

ಬೆಂಗಳೂರು: ಕೆಲಸಕ್ಕಾಗಿ ಆನ್‌ಲೈನ್‌ ಪೋರ್ಟಲ್‌ಗಳಲ್ಲಿಅರ್ಜಿ ಹಾಕಿರುವವರೇ ಎಚ್ಚರಿಕೆ ! ಶೈನ್‌ ಡಾಟ್‌ ಕಾಮ್‌ ಹೆಸರಿನಲ್ಲಿಖದೀಮರು ನಗರದ ಮಹಿಳೆಯೊಬ್ಬರ ಖಾತೆಗೆ ಕನ್ನ ಹಾಕಿ 1.20 ಲಕ್ಷ ರೂ. ದೋಚಿದ್ದಾರೆ. ಇತ್ತೀಚೆಗೆ, ಅದರಲ್ಲೂನವೆಂಬರ್‌ ತಿಂಗಳಲ್ಲೇ [more]

ರಾಷ್ಟ್ರೀಯ

ಬಡವರಿಗೆ ಉಚಿತವಾಗಿ ಈರುಳ್ಳಿ ಹಂಚಿಕೆ; ಚಿನ್ನ ಕೊಟ್ಟಿದ್ದಕ್ಕಿಂತ ಹೆಚ್ಚು ಖುಷಿಯಾದ ಜನರು!

ಕೊಲ್ಕತ್ತಾ: ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದೆ.  ಒಂದು ಕೆ.ಜಿ.ಈರುಳ್ಳಿ 120-140 ರೂ ಇದೆ. ಇದರಿಂದ  ಬಡವರಂತೂ ಈರುಳ್ಳಿ ಕೊಂಡುಕೊಳ್ಳಲು ಸಾಧ್ಯವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. [more]

ರಾಷ್ಟ್ರೀಯ

ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ; ನೂತನ ಶಾಸಕರಿಂದ ಪ್ರಮಾಣವಚನ 

ಮುಂಬೈ: ಮಹಾರಾಷ್ಟ್ರದ 14ನೇ ವಿಧಾನಸಭೆಯ ವಿಶೇಷ ಅಧಿವೇಶನ ಬುಧವಾರ ಬೆಳಗ್ಗೆ ಆರಂಭವಾಗಿದ್ದು ನೂತನ ಚುನಾಯಿತ ಸದಸ್ಯರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಲಂಬ್ಕರ್ ನೂತನ ಶಾಸಕರಿಗೆ [more]

ರಾಷ್ಟ್ರೀಯ

ಶ್ರೀಹರಿಕೋಟ: ಇಸ್ರೊದಿಂದ ಪಿಎಸ್ಎಲ್ ವಿ-ಸಿ47 ಯಶಸ್ವಿ ಉಡಾವಣೆ

ಶ್ರೀಹರಿಕೋಟಾ: ಸುಧಾರಿತ ಭೂ ವೀಕ್ಷಣೆ ಉಪಗ್ರಹ ಕಾರ್ಟೊಸ್ಯಾಟ್-3 ಮತ್ತು 13 ಯುಎಸ್ ನ್ಯಾನೊ ಸ್ಯಾಟಲೈಟ್ ಗಳನ್ನು ಹೊತ್ತೊಯ್ದ ಉಡಾವಣಾ ವಾಹಕ ಪಿಎಸ್ಎಲ್ ವಿ-ಸಿ47 ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ [more]

ರಾಜ್ಯ

ಹುಣಸೂರು, ಕೆಆರ್‌ ಪೇಟೆ ಉಪಚುನಾವಣಾ ಅಖಾಡಕ್ಕೆ ಡಿಕೆಶಿ ಎಂಟ್ರಿ

ಮಂಡ್ಯ: ಕಾಂಗ್ರೆಸ್‌ ಪಕ್ಷದ ಟ್ರಬಲ್‌ ಶೂಟರ್‌ ಡಿಕೆ ಶಿವಕುಮಾರ್‌ ಹುಣಸೂರು ಮತ್ತು ಕೆಆರ್‌ ಪೇಟೆ ಉಪಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಹುಣಸೂರು ಕ್ಷೇತ್ರದ ಪ್ರಚಾರಕ್ಕೆ ಹೊರಟ ಡಿಕೆ ಶಿವಕುಮಾರ್‌  ಮಾರ್ಗ ಮಧ್ಯೆ ಮದ್ದೂರಿನ ಸೋಮನಹಳ್ಳಿ [more]

ರಾಷ್ಟ್ರೀಯ

ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ; ನೂತನ ಶಾಸಕರಿಂದ ಪ್ರಮಾಣವಚನ 

ಮುಂಬೈ: ಮಹಾರಾಷ್ಟ್ರದ 14ನೇ ವಿಧಾನಸಭೆಯ ವಿಶೇಷ ಅಧಿವೇಶನ ಬುಧವಾರ ಬೆಳಗ್ಗೆ ಆರಂಭವಾಗಿದ್ದು ನೂತನ ಚುನಾಯಿತ ಸದಸ್ಯರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಲಂಬ್ಕರ್ ನೂತನ ಶಾಸಕರಿಗೆ [more]

ರಾಜ್ಯ

ಹಣ ಖರ್ಚು ಮಾಡೋದ್ರಲ್ಲಿ ಬಿಜೆಪಿಯವರ ಜತೆ ಸ್ಪರ್ಧೆ ಅಸಾಧ್ಯ; ಸಿದ್ದರಾಮಯ್ಯ

ರಾಣೆಬೆನ್ನೂರು: ಕರ್ನಾಟಕ ಉಪಚುನಾವಣೆಯಲ್ಲಿ ರಾಜಕೀಯ ನಾಯಕರು ಪರಸ್ಪರ ಕೆಸರೆರೆಚಾಟದಲ್ಲಿ ತೊಡಗಿದ್ದಾರೆ. ಬಿಜೆಪಿ, ಕಾಂಗ್ರೆಸ್​​ ಹಾಗೂ ಜೆಡಿಎಸ್​ ಪ್ರತ್ಯೇಕವಾಗಿ ಸ್ಪರ್ಧೆಗೆ ಇಳಿದಿದ್ದು, ಭಾರೀ ಕುತೂಹಲ ಮೂಡಿಸಿದೆ. ಉಪಚುನಾವಣೆಯಲ್ಲಿ ಬಿಜೆಪಿಯವರು ತುಂಬಾನೇ [more]

ರಾಷ್ಟ್ರೀಯ

ಸತತ ಐದು ದಿನಗಳಿಂದ ಸಂಸತ್  ಕಲಾಪಕ್ಕೆ ‘ಚಕ್ಕರ್ ‘ಹೊಡೆದ ರಾಹುಲ್!

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾದ ನವೆಂಬರ್ 18ರಿಂದಲೂ ಕಾಂಗ್ರೆಸ್ ಮಾಜಿ ಅಧ್ಯಕ್ಷ  ರಾಹುಲ್ ಗಾಂಧಿ ಕಲಾಪಕ್ಕೆ ಹಾಜರಾಗದೆ ಚಕ್ಕರ್ ಹೊಡೆದಿದ್ದಾರೆ. ಲೋಕಸಭೆಯಲ್ಲಿ ವೈನಾಡು ಸಂಸದರಿಗೆ ಹಂಚಿಕೆ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ: ಯುಎಸ್ ಕಾಂಗ್ರೆಸ್ ನಲ್ಲಿ ನಿರ್ಣಯ ಮಂಡನೆ

ವಾಷಿಂಗ್ಟನ್: ಕಾಶ್ಮೀರದಲ್ಲಿನ ಪರಿಸ್ಥಿತಿ ಬಗ್ಗೆ ಅಮೆರಿಕಾ ಸದನದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ನಲ್ಲಿ ಅಮೆರಿಕಾ ನಿರ್ಣಯವನ್ನು ಜಾರಿಗೆ ತಂದಿದೆ. ಜಮ್ಮು-ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು ಭಾರತ ಮತ್ತು ಪಾಕಿಸ್ತಾನಗಳು ವಿವಾದಿತ [more]

ರಾಷ್ಟ್ರೀಯ

ಆಂಧ್ರದಲ್ಲಿ ತತ್​ಕ್ಷಣದಿಂದಲೇ ಎಲ್ಲಾ ಬಾರ್ ಲೈಸೆನ್ಸ್ ರದ್ದು; ಹೊಸ ಮದ್ಯ ನೀತಿ ಘೋಷಣೆ

ಅಮರಾವತಿ: ಆಂಧ್ರದಲ್ಲಿ ಬಾರ್​ಗಳ ಸಂಖ್ಯೆ ಕಡಿಮೆ ಮಾಡುವುದಾಗಿ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಜಗನ್​ ಮೋಹನ್ ರೆಡ್ಡಿ ಇಂದು ರಾಜ್ಯದ ಎಲ್ಲಾ ಬಾರ್​ಗಳ ಪರವಾನಿಗೆಯನ್ನು ರದ್ದುಗೊಳಿಸಿದ್ದಾರೆ. ಇದರ ಜೊತೆಯಲ್ಲೇ [more]

ರಾಷ್ಟ್ರೀಯ

ಮಹಾ ಶಾಕ್ ; ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣ, ಶಿವಸೇನೆಗೆ ಭಾರೀ ಮುಖಭಂಗ

ಮುಂಬೈ: ಮಹಾರಾಷ್ಟ್ರ ರಾಜಕಾರಣವೀಗ ಶನಿವಾರ ಬೆಳಿಗ್ಗೆಯೇ ಸ್ಟೋಟಕ ತಿರುವು ಪಡೆದುಕೊಂಡಿದೆ. ಇದುವರೆಗೂ ಕಾಂಗ್ರೆಸ್​​-ಎನ್​​ಸಿಪಿ ಮತ್ತು ಶಿವಸೇನೆ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಶಿವಸೇನಾ ಮುಖ್ಯಸ್ಥ ಉದ್ಬವ್​ ಠಾಕ್ರೆ ಮುಖ್ಯಮಂತ್ರಿ [more]

ರಾಷ್ಟ್ರೀಯ

ಗಂಡನನ್ನು ಕೊಂದು ಅಡುಗೆ ಮನೆಯಲ್ಲೇ ಹೂತುಹಾಕಿ ಒಂದು ತಿಂಗಳು ಅಡುಗೆ ಮಾಡಿದ್ದ ಪತ್ನಿ!

ಭೋಪಾಲ್: 32 ವರ್ಷದ ಪತ್ನಿ ಗಂಡನನ್ನು ಕೊಂದು ಶವವನ್ನು ಅಡುಗೆ ಮನೆಯಲ್ಲಿ ಹೂತು ಹಾಕಿ ಸುಮಾರು ಒಂದು ತಿಂಗಳ ಕಾಲ ಶವವನ್ನು ಹೂತ ಸ್ಥಳದಲ್ಲಿಯೇ ಅಡುಗೆ ಮಾಡಿರುವ ಘಟನೆ [more]

ರಾಷ್ಟ್ರೀಯ

ಕೆನಡಾ ಪ್ರಧಾನಿ ಸಂಪುಟದಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಹಿಂದೂ ಮಹಿಳೆ ಅನಿತಾ

ಒಟ್ಟಾವ: ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಅವರು ಬುಧವಾರ ತನ್ನ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಂಪುಟದಲ್ಲಿ ಒಟ್ಟು 7 ಮಂದಿಗೆ ಸಚಿವ ಸ್ಥಾನ ನೀಡಲಾಗಿದ್ದು, ಈ ಪೈಕಿ ನಾಲ್ವರು ಭಾರತೀಯರಾಗಿದ್ದಾರೆ. [more]

ರಾಷ್ಟ್ರೀಯ

ಐತಿಹಾಸಿಕ ಪಿಂಕ್ ಬಾಲ್ ಟೆಸ್ಟ್; ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ಕೆ

ಕೋಲ್ಕೊತಾ: ದೀರ್ಘ ಅವಧಿಯ ಕ್ರಿಕೆಟ್‌ನಲ್ಲಿಅಗ್ರ ಸ್ಥಾನದಲ್ಲೇ ಮುಂದುವರಿದಿರುವ ಭಾರತ ತಂಡ, ತನ್ನ ಪಾಲಿನ ಚೊಚ್ಚಲ ಹಗಲು ರಾತ್ರಿ- ಟೆಸ್ಟ್‌ ಪಂದ್ಯದಲ್ಲೂಗೆದ್ದು ಇತಿಹಾಸ ನಿರ್ಮಿಸುವ ತವಕದಲ್ಲಿದೆ. ಬಾಂಗ್ಲಾದೇಶ ವಿರುದ್ಧದ [more]

ರಾಜ್ಯ

ತನ್ವೀರ್ ಸೇಠ್ ಹಲ್ಲೆ ಪ್ರಕರಣ: ತರಬೇತಿ ಪಡೆದಿದ್ದ ದಾಳಿಕೋರ!

ಬೆಂಗಳೂರು: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ದಾಳಿಕೋರ ತರಬೇತಿ ಪಡೆದುಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ. ದಾಳಿ ನಡೆದ ಘಟನೆಯ ವಿಡಿಯೋವನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, [more]

ರಾಷ್ಟ್ರೀಯ

ಮಹಾರಾಷ್ಟ್ರ: ‘5 ವರ್ಷಗಳ ಕಾಲ ಶಿವಸೇನೆಗೆ ಮುಖ್ಯಮಂತ್ರಿ ಪಟ್ಟ’ ಎಂದ ಸಂಜಯ್ ರೌತ್!

ಮುಂಬೈ:  ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಬಗ್ಗೆ ಶಿವಸೇನೆ ಮುಖಂಡ ಸಂಜಯ್ ರೌತ್ ದೊಡ್ಡ ಹೇಳಿಕೆ ನೀಡಿದ್ದಾರೆ. 5 ವರ್ಷಗಳ ಕಾಲ ಶಿವಸೇನೆಗೆ ಮುಖ್ಯಮಂತ್ರಿಯೇ ಇರುತ್ತಾರೆ ಎಂದು ಸಂಜಯ್ [more]

ರಾಷ್ಟ್ರೀಯ

ಬ್ರಿಟಿಷ್ ಪೆಟ್ರೋಲಿಯಂ ಹಿಂದಿಕ್ಕಿ ವಿಶ್ವದ 6ನೇ ಅತಿದೊಡ್ಡ ಆಯಿಲ್ ಕಂಪನಿ ಪಟ್ಟಕ್ಕೇರಿದ ರಿಲಯನ್ಸ್​ ಇಂಡಸ್ಟ್ರೀಸ್

ನವದೆಹಲಿ: ಇಂಧನ, ಟೆಲಿಕಾಂ, ರೀಟೇಲ್ ಹೀಗೆ ನಾನಾ ಉದ್ಯಮ ಕ್ಷೇತ್ರಗಳಲ್ಲಿ ಈಗಾಗಲೇ ಹಲವು ದಾಖಲೆಗಳನ್ನು ನಿರ್ಮಿಸಿರುವ ರಿಲಯನ್ಸ್​ ಇಂಡಸ್ಟ್ರೀಸ್​ ಲಿಮಿಟೆಡ್ ಬ್ರಿಟಿಷ್ ಮಲ್ಟಿನ್ಯಾಷನಲ್ ಆಯಿಲ್ ಮತ್ತು ಗ್ಯಾಸ್​ [more]

ರಾಜ್ಯ

ಕುರುಬ ಸಮುದಾಯದ ಆಕ್ರೋಶ: ಕಾಗಿನೆಲೆ ಸ್ವಾಮೀಜಿ ಜೊತೆ ಸಂಧಾನಕ್ಕೆ ಮುಂದಾದ ಸಚಿವ ಮಾಧುಸ್ವಾಮಿ

ದಾವಣಗೆರೆ: ಕಾಗಿನೆಲೆ ಶಾಖಾಮಠದ ಶ್ರೀಗಳ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿ ಕುರುಬ ಸಮಾಜದ ಕೆಂಗಣ್ಣಿಗೆ ಗುರಿಯಾಗಿರುವ ಸಚಿವ ಮಾಧುಸ್ವಾಮಿ ವಿರುದ್ಧ ರಾಜ್ಯದ್ಯಾಂ ತ ಪ್ರತಿಭಟನೆ ನಡೆಯುತ್ತಿದೆ. ಉಪಚುನಾವಣೆ [more]

ರಾಷ್ಟ್ರೀಯ

ವಿಕ್ರಂ ಲ್ಯಾಂಡರ್‌ ಸಂಪರ್ಕ ಕಳೆದುಕೊಳ್ಳಲು ನಿಖರ ಕಾರಣ ಬಹಿರಂಗ: ಇಸ್ರೋ ಮತ್ತೊಂದು ಹೆಜ್ಜೆಗೆ ನಾಂದಿ!

ಹೊಸದಿಲ್ಲಿ: ಚಂದ್ರಯಾನ 2ರ ವಿಕ್ರಂ ಲ್ಯಾಂಡರ್‌ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್‌ ಲ್ಯಾಂಡ್ ಆಗುವ ಬದಲು ಹಾರ್ಡ್‌ ಲ್ಯಾಂಡಿಂಗ್‌ ಆಗಿರುವುದೇ ಸಂಪರ್ಕ ಕಡಿತಗೊಳ್ಳಲು ಕಾರಣ. ಲೋಕಸಭೆಯಲ್ಲಿ ಲಿಖಿತ [more]

ರಾಷ್ಟ್ರೀಯ

ಮೂರೂ ಸೇನಾ ಪಡೆಗಳಿಗೆ ಜನವರಿ ಒಳಗೆ ಹೊಸ ಮುಖ್ಯಸ್ಥರ ನೇಮಕ: ರಾವತ್ ಹೆಸರು ಮುಂಚೂಣಿ

ನವದೆಹಲಿ: ಉತ್ತಮ ಸಮನ್ವಯಕ್ಕಾಗಿ ಮೂರು ಸೇನಾ ಪಡೆಗಳಿಗೆ ಹೊಸ ಮುಖ್ಯಸ್ಥರೊಬ್ಬರನ್ನು ನೇಮಕ ಮಾಡಲು ನಿರ್ಧರಿಸಿರುವ ಕೇಂದ್ರ ಸರ್ಕಾರ, ಬರುವ ಜನವರಿಯೊಳಗೆ ಆ ನೇಮಕಾತಿಯನ್ನು ಪೂರ್ಣಗೊಳಿಸುವ ನಿರೀಕ್ಷೆಗಳಿವೆ. ರಕ್ಷಣಾ ಪಡೆಗಳ [more]

ರಾಜ್ಯ

ಎಂಟಿಬಿ ನನಗೆ ಸಾಲ ಕೊಟ್ಟಿಲ್ಲ, ಆಪರೇಷನ್ ಕಮಲಕ್ಕೆ ದುಡ್ಡು ಕೊಟ್ಟಿದ್ದಾರೆ: ಸಿದ್ದರಾಮಯ್ಯ

ಮೈಸೂರು: ಅನರ್ಹ ಶಾಸಕ ಎಂಟಿಬಿ ನನಗೆ ಸಾಲ ಕೊಟ್ಟಿಲ್ಲ, ಆಪರೇಷನ್ ಕಮಲ ಮಾಡಲು ಬಿಜೆಪಿಗೆ ದುಡ್ಡು ಕೊಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು [more]

ರಾಷ್ಟ್ರೀಯ

ISSF World Cup: ವಿಶ್ವ ದಾಖಲೆಯೊಂದಿಗೆ ಚಿನ್ನ ಗೆದ್ದ ಭಾರತದ ಮನು ಭಾಕರ್

ಪುಟಿಯನ್‌: ಚೀನಾದಲ್ಲಿ ನಡೆದ ಅಂತರರಾಷ್ಟ್ರೀಯ ಶೂಟಿಂಗ್ ಸ್ಪೋರ್ಟ್ ಫೆಡರೇಶನ್ (ISSF) ರೈಫಲ್ ಮತ್ತು ಪಿಸ್ತೂಲ್ ವಿಶ್ವಕಪ್‌ನಲ್ಲಿ ದೇಶದ ಮೊದಲ ಚಿನ್ನದ ಪದಕ ಗಳಿಸುವ ಮೂಲಕ ಏಸ್ ಇಂಡಿಯನ್ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಸಹಜ ಸ್ಥಿತಿ, ಸೂಕ್ತ ಸಮಯದಲ್ಲಿ ಇಂಟರ್​ನೆಟ್ ಸೇವೆ ಪುನಃಸ್ಥಾಪನೆ ಭರವಸೆ ನೀಡಿದ ಅಮಿತ್​ ಶಾ

ನವದೆಹಲಿ: ಕಾಶ್ಮೀರದಲ್ಲಿ ಸಹಜ ಸ್ಥಿತಿ ನಿರ್ಮಾಣವಾಗಿದ್ದರು. ಗಡಿಯಲ್ಲಿನ ಬೆದರಿಕೆಗಳಿಂದ ಇನ್ನು ಆತಂಕದ ವಾತಾವರಣ ನಿರ್ಮಾಣವಾಗಿದೆ. ಆಡಳಿತವನ್ನು ಪುನರ್​ಸ್ಥಾಪಿಸಲು ಅಲ್ಲಿ ಇನ್ನು ಸ್ವಲ್ಪ ಸಮಯ ಬೇಕಾಗಿಲಿದೆ ಎಂದು ಕೇಂದ್ರ [more]