ರಾಷ್ಟ್ರೀಯ

ಇಮ್ರಾನ್‌ ಮತ್ತು ಪಾಕ್ ಸೇನಾ ಮುಖ್ಯಸ್ಥರ ನಡುವಿನ ಮನಸ್ತಾಪ ಬಹಿರಂಗ, ಶೀಘ್ರ ಸೇನಾ ದಂಗೆ?

ಇಸ್ಲಾಮಾಬಾದ್‌: ಪಾಕಿಸ್ತಾನ ಸೇನೆಯ ಬೆಂಬಲದಿಂದಲೇ ಪ್ರಧಾನಿ ಪಟ್ಟಕ್ಕೇರಿದ ಪಾಕಿಸ್ತಾನ್‌ ತೆಹ್ರೀಕ್‌-ಎ-ಇನ್ಸಾಫ್‌ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಹಾಗೂ ಸೇನಾ ಮುಖ್ಯಸ್ಥರ ನಡುವಿನ ಮನಸ್ತಾಪ ಬಹಿರಂಗಗೊಂಡಿದೆ. ದೇಶದಲ್ಲಿ ಮತ್ತೊಂದು ಸೇನಾ [more]

ರಾಜ್ಯ

ಮಹದಾಯಿ ವಿವಾದ: ರಾಜ್ಯಕ್ಕೆ ಶಾಕ್ ನೀಡಿದ ಕೇಂದ್ರ

ಪಣಜಿ: ಕರ್ನಾಟಕ್ಕೆ ಕಳಸಾ -ಬಂಡೂರಿ (ಮಹದಾಯಿ) ಯೋಜನೆ ಕೈಗೆತ್ತಿಕೊಳ್ಳಲು ಇತ್ತೀಚೆಗಷ್ಟೇ ತಾನೇ ನೀಡಿದ್ದ ಅನುಮೋದನೆಯ ಮರುಪರೀಶೀಲನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಗೋವಾ ಮುಖ್ಯಮಂತ್ರಿಗಳಿಗೆ ಕೇಂದ್ರ ಪರಿಸರ [more]

ರಾಷ್ಟ್ರೀಯ

ಮೊಬೈಲ್ ಕರೆ ದರ ಏರಿಕೆ ಘೋಷಣೆ; ಸೆನ್ಸೆಕ್ಸ್ ಭಾರೀ ಏರಿಕೆ, ನಿಫ್ಟಿ ದಾಖಲೆ

ಮುಂಬೈ: ಭಾರ್ತಿ ಏರ್ ಟೆಲ್ ಮತ್ತು ವೋಡಾ ಫೋನ್ ದರ ಏರಿಕೆ ಮಾಡುವುದಾಗಿ ಘೋಷಿಸಿದ ಬೆನ್ನಲ್ಲೇ ಉಳಿದ ಟೆಲಿಕಾಂ ಸಂಸ್ಥೆಗಳು ದರ ಏರಿಕೆ ಮಾಡುವುದಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ [more]

ರಾಷ್ಟ್ರೀಯ

INX ಮೀಡಿಯಾ ಕೇಸ್; ಚಿದಂಬರಂಗಿಲ್ಲ ರಿಲೀಫ್, ನ.26ಕ್ಕೆ ಜಾಮೀನು ಅರ್ಜಿ ವಿಚಾರಣೆ

ನವದೆಹಲಿ:ಐಎನ್ ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿತ್ತ ಸಚಿವ ಪಿ.ಚಿದಂಬರಂಗೆ ದೆಹಲಿ ಹೈಕೋರ್ಟ್ ಜಾಮೀನು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ [more]

ಮತ್ತಷ್ಟು

ಪಕ್ಷಾಂತರಿಗಳನ್ನು ಸೋಲಿಸಿ ಮತದಾರರು ತಕ್ಕ ಪಾಠ ಕಲಿಸುತ್ತಾರೆ: ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಅಷ್ಟು ಮಂದಿ ಅನರ್ಹರು ಸೋಲುತ್ತಾರೆ. ಆ ಮೂಲಕ ರಾಜ್ಯದ ಜನತೆ ಪಕ್ಷಾಂತರಿಗಳಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. [more]

ರಾಷ್ಟ್ರೀಯ

ಮಹಾ ಸರ್ಕಸ್​: ಪ್ರಧಾನಿ ಮೋದಿ ಭೇಟಿ ಮಾಡಲಿರುವ ಪವಾರ್​; ಕುತೂಹಲ ಮೂಡಿದ ಎನ್​ಸಿಪಿ ನಡೆ

ನವದೆಹಲಿ: ಮಹಾರಾಷ್ಟ್ರ ಸರ್ಕಾರ ರಚನೆ ಇನ್ನು ಕಗ್ಗಂಟ್ಟಾಗಿದ್ದು, ಸರ್ಕಾರ ರಚನೆಗೆ ಯಾವುದೇ ಪಕ್ಷ ಇನ್ನು ಒಮ್ಮತದ ನಿರ್ಣಯಕ್ಕೆ ಬಾರದ ಹಿನ್ನೆಲೆ ಈ ಕುರಿತು ಇಂದು ಪ್ರಧಾನಿ ನರೇಂದ್ರ [more]

ರಾಜ್ಯ

ಲೇಸ್ ಆಮ್ಲೆಟ್ ತಯಾರಿಸಿದ ರಾಗಿಣಿಗೆ ನೆಟ್ಟಿಗರಿಂದ ತರಾಟೆ

ಬೆಂಗಳೂರು: ಸ್ಯಾಂಡಲ್‍ವುಡ್ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಲೇಸ್‍ನಲ್ಲಿ ಆಮ್ಲೆಟ್ ತಯಾರಿಸಿದ್ದಕ್ಕೆ ನೆಟ್ಟಿಗರು ತರಾಟೆ ತೆಗೆದುಕೊಂಡಿದ್ದಾರೆ. ಇತ್ತೀಚೆಗೆ ರಾಗಿಣಿ ತಮ್ಮ ಮನೆಯಲ್ಲಿ ಹೊಸ ರೆಸಿಪಿಯನ್ನು ತಯಾರಿಸಿದ್ದರು. ಅಡುಗೆ [more]

ರಾಷ್ಟ್ರೀಯ

ತನ್ವೀರ್ ಸೇಠ್ ಹತ್ಯೆ ಯತ್ನಕ್ಕೆ ಬಾಲಿವುಡ್ ಸಿನಿಮಾ ಪ್ರೇರಣೆ

ಮೈಸೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹತ್ಯೆ ಯತ್ನಕ್ಕೆ ಬಾಲಿವುಡ್ ಸಿನಿಮಾವೊಂದು ಪ್ರೇರಣೆಯಾಗಿದೆ ಎಂಬ ಸ್ಫೋಟಕ ಸುದ್ದಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಭಾನುವಾರ ತನ್ವೀರ್ [more]

ರಾಷ್ಟ್ರೀಯ

SPG ಭದ್ರತೆ ವಾಪಸ್ ಪಡೆದಿದ್ದೇಕೆ? ಲೋಕಸಭೆ ಕಲಾಪದಿಂದ ಹೊರನಡೆದ ಕಾಂಗ್ರೆಸ್, ಸ್ಪೀಕರ್ ಗರಂ

ನವದೆಹಲಿ: ಗಾಂಧಿ ಕುಟುಂಬಕ್ಕೆ ಎಸ್ ಪಿಜಿ(ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ಭದ್ರತೆಯನ್ನು ವಾಪಸ್ ಪಡೆದಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿವರಣೆ ನೀಡಬೇಕೆಂದು [more]

ರಾಜ್ಯ

ಮಿಸ್ ಇಂಡಿಯಾ ಗೆದ್ದ ಬೀದರ್ ನ ಬೆಡಗಿ ನಿಶಾ ತಾಳಂಪಳ್ಳಿ

ಬೀದರ:  ಜಿಲ್ಲೆಯ ಕುಗ್ರಾಮ ಧುಮ್ಮನಸೂರಿನ ಬೆಳಗಿ ನಿಶಾ ತಾಳಂಪಳ್ಳಿ ಮಿಸ್ ಇಂಡಿಯಾ ಆಗಿ ಹೊರಹೊಮ್ಮಿದ್ದಾಳೆ. ದ್ವೀಪ ರಾಷ್ಟ್ರ ಇಂಡೋನೇಷ್ಯಾದ ಜಕಾರ್ತಾದಲ್ಲಿ ಆಯೋಜಿಸಿದ್ದ ಮಿಸ್ ಇಂಡಿಯಾ ಇಂಟರ್ ನ್ಯಾಷನಲ್ [more]

ರಾಷ್ಟ್ರೀಯ

ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತದ ಅಕ್ರಮ ಆದೇಶ ತಿರಸ್ಕರಿಸಿ: ವಿಶ್ವಸಂಸ್ಥೆಗೆ ಪಾಕ್ ಪತ್ರ

ನವದೆಹಲಿ: ಕಾಶ್ಮೀರದಲ್ಲಿ ಮತ್ತೆ ಮೂಗು ತೂರಿಸಿರುವ ಪಾಕಿಸ್ತಾನ ವಿಶ್ವಸಂಸ್ಥೆಗೆ ಪತ್ರವೊಂದನ್ನು ಬರೆದಿದ್ದು, ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತದ ಅಕ್ರಮ ಆದೇಶವನ್ನು ತಿರಸ್ಕರಿಸುವಂತೆ ಆಗ್ರಹಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲ [more]

No Picture
ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಬಲ, ಸ್ಥಿರ ಸರ್ಕಾರ ರಚನೆಯಾಗಲಿದೆ: ಸಂಜಯ್ ರಾವತ್ 

ನವದೆಹಲಿ: ಮಹಾರಾಷ್ಟ್ರ ರಾಜ್ಯದಲ್ಲಿ ಶೀಘ್ರದಲ್ಲಿಯೇ ಶಿವಸೇನೆ ನೇತೃತ್ವದಲ್ಲಿ ಬಲವಾದ ಹಾಗೂ ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಶಿವಸೇನೆ ಹಿರಿಯ ನಾಯಕ ಸಂಜಯ್ ರಾವತ್ ಅವರು ಮಂಗಳವಾರ ಹೇಳಿದ್ದಾರೆ. [more]

ರಾಷ್ಟ್ರೀಯ

ಉತ್ತರ ಪ್ರದೇಶ ಸರ್ಕಾರಕ್ಕೆ 10 ಕೋಟಿ ರೂ. ದಂಡ ವಿಧಿಸಿದ ಎನ್‌ಜಿಟಿ

ನವದೆಹಲಿ: ರಾನಿಯಾ ಮತ್ತು ಕಾನ್ಪುರದ ರಾಖಿ ಮಂಡಿಯಲ್ಲಿ ಗಂಗಾ ನದಿಗೆ ವಿಷಕಾರಿ ಕ್ರೋಮಿಯಂ ಹೊಂದಿರುವ ಕೊಳಚೆನೀರನ್ನು ಹೊರಹಾಕುತ್ತಿರುವುದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಷ್ಟ್ರೀಯ ನ್ಯಾಯಮಂಡಳಿ (ಎನ್ [more]

ರಾಷ್ಟ್ರೀಯ

2019 ರ ಕೊನೆಯ ಅಧಿವೇಶನ ಬಹಳ ಮಹತ್ವದ್ದು: ಪ್ರಧಾನಿ ಮೋದಿ

ನವದೆಹಲಿ: ನವೆಂಬರ್ 18 ರಂದು ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಮೊದಲು, 2019 ರ ಈ ಕೊನೆಯ ಅಧಿವೇಶನ ಬಹಳ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಮುಖಂಡರೊಂದಿಗೆ [more]

ರಾಜ್ಯ

ನಾಮಪತ್ರ ಸಲ್ಲಿಕೆಗೂ ಮುನ್ನ ಎಂಟಿಬಿ ನಾಗರಾಜ್ ಹೆಸರು ಮುದ್ರಿತ ಟಿ ಶರ್ಟ್ ವಿತರಣೆ

ಹೊಸಕೋಟೆ: ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಎಂಟಿಬಿ ನಾಗರಾಜ್ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸಕೋಟೆಯಲ್ಲಿ ಬೃಹತ್ ಮೆರವಣಿಗೆ ನಡೆಯುತ್ತಿದ್ದು, ಎಂಟಿಬಿ ಕಚೇರಿಯಲ್ಲಿ ಕಾರ್ಯಕರ್ತರ [more]

ರಾಜ್ಯ

ಎಚ್ ಡಿಕೆಗೆ ರಮೇಶ್ ಜಾರಕಿಹೊಳಿಯೇ ಟಾರ್ಗೆಟ್; ಜೆಡಿಎಸ್ ಹೆಣೆದಿದೆ ಹೊಸ ತಂತ್ರ

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರವನ್ನು ಬೀಳಿಸಲು ಕಾರಣವಾದ ಅನರ್ಹ ಶಾಸಕರಲ್ಲಿ ಬಹುತೇಕರು ಉಪಚುನಾವಣಾ ಕಣದಲ್ಲಿದ್ದಾರೆ. ಅನರ್ಹರನ್ನು ಸೋಲಿಸಲೇಬೇಕು ಎನ್ನುವ ಹಠಕ್ಕೆ ಬಿದ್ದಿರುವ ಮಾಜಿ ಮುಖ್ಯಮಂತ್ರಿಗಳಾದ ಎಚ್​ಡಿ ಕುಮಾರಸ್ವಾಮಿ ಹಾಗೂ [more]

ರಾಷ್ಟ್ರೀಯ

 ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎಸ್​ಎ ಬೋಬ್ಡೆ ಪ್ರಮಾಣವಚನ ಸ್ವೀಕಾರ

ನವದೆಹಲಿ: ನ್ಯಾ. ರಂಜನ್ ಗೊಗೋಯ್ ನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ  ನ್ಯಾ. ಶರದ್ ಅರವಿಂದ ಬೋಬ್ಡೆ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್ [more]

ರಾಷ್ಟ್ರೀಯ

ಹುಣಸೂರು: 30 ಸಾವಿರ ಸೀರೆ ಸಹಿತ ಯೋಗೇಶ್ವರ್ ಗೆ ಮತ ಹಾಕಿ ಎಂಬ ಕರ ಪತ್ರ ವಶಕ್ಕೆ!

ಮೈಸೂರು: ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಮತದಾರರಿಗೆ ಹಂಚಲು ತಂದಿದ್ದ ಸಾವಿರಾರು ಸೀರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ವಿಜಯನಗರ ಬಡಾವಣೆಯಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದು ಬರೋಬ್ಬರಿ 30 ಸಾವಿರ [more]

ರಾಷ್ಟ್ರೀಯ

ಚಳಿಗಾಲ ಅಧಿವೇಶನಕ್ಕೂ ಮುನ್ನ ಸರ್ವ ಪಕ್ಷಗಳ ಸಭೆ ಕರೆದ ಸ್ಪೀಕರ್ ಓಂ ಬಿರ್ಲಾ

ನವದೆಹಲಿ: ಸೋಮವಾರದಿಂದ ಪ್ರಾರಂಭವಾಗಲಿರುವ ಚಳಿಗಾಲದ ಅಧಿವೇಶನದ ಹಿನ್ನಲೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್ತಿನ ಸುಗಮ ಕಾರ್ಯಕ್ಕಾಗಿ ಸದನದಲ್ಲಿ ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ [more]

ರಾಷ್ಟ್ರೀಯ

ಸರ್ಕಾರ ರಕ್ಷಣೆ ನೀಡದಿದ್ರೂ ಶಬರಿಮಲೆಗೆ ಭೇಟಿ ನೀಡ್ತೇವೆ; ತೃಪ್ತಿ ದೇಸಾಯಿ

ಮುಂಬೈ: ಕೇರಳ ಸರ್ಕಾರದಿಂದ ರಕ್ಷಣೆ ನೀಡುತ್ತಾರೋ ಇಲ್ಲವೋ ಎಂಬುದನ್ನು ಲೆಕ್ಕಿಸದೆ ನವೆಂಬರ್ 20ರ ನಂತರ ಶಬರಿಮಲೆ ದೇವಸ್ಥಾನಕ್ಕೆ ತೆರಳುವುದಾಗಿ ಬಲಪಂಥೀಯ ಕಾರ್ಯಕರ್ತೆ ತೃಪ್ತಿ ದೇಸಾಯಿ ಹೇಳಿದ್ದಾರೆ. ನವೆಂಬರ್ 20ರ [more]

ರಾಜ್ಯ

ಎಂಟಿಬಿ ನಾಗರಾಜ್ ಒಟ್ಟು ಆಸ್ತಿ ಮೌಲ್ಯ 1,195 ಕೋಟಿ ರೂ., ಒಂದೇ ವರ್ಷದಲ್ಲಿ 180 ಕೋಟಿ ರೂ. ಏರಿಕೆ

ಬೆಂಗಳೂರು: ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಒಟ್ಟು 1,195 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಉಪ ಚುನಾವಣೆಯ ಹಿನ್ನೆಲೆಯಲ್ಲಿ [more]

ರಾಜ್ಯ

‘ಅನರ್ಹ’ರ ಕೈಯಲ್ಲಿ ಕಮಲ, ಎದೆಯಲ್ಲಿ ತಳಮಳ! ಗೆಲುವಿನ ಭರವಸೆ ತುಂಬಿದ ಕಟೀಲ್

ಬೆಂಗಳೂರು: ಕೇಸರಿ ಶಾಲು ಹೊದ್ದು, ಕಮಲ ಬಾವುಟ ಹಿಡಿದ ಅನರ್ಹ ಶಾಸಕರಿಗೆ ಬಿಜೆಪಿ ಆತ್ಮೀಯವಾಗಿ ಬರಮಾಡಿಕೊಂಡಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಜಗನ್ನಾಥ ಭವನದ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಿಎಂ [more]

ರಾಷ್ಟ್ರೀಯ

ರಫೇಲ್ ಯುದ್ಧ ವಿಮಾನ ಖರೀದಿಗೆ ಗ್ರೀನ್ ಸಿಗ್ನಲ್: ರಾಹುಲ್ ಗಾಂಧಿಗೆ ‘ಸುಪ್ರೀಂ’ ತರಾಟೆ!

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿಗೆ ಗ್ರೀನ್ ಸಿಗ್ನಲ್ ಕೊಟ್ಟಿರುವ ಸುಪ್ರೀಂ ಕೋರ್ಟ್ ಇದೇ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದೆ. ರಫೇಲ್ ಡೀಲ್ ಕುರಿತಂತೆ [more]

ರಾಜ್ಯ

16 ಅನರ್ಹ ಶಾಸಕರು ಬಿಜೆಪಿ ಸೇರ್ಪಡೆ: ಪಕ್ಷಕ್ಕೆ ಬರಮಾಡಿಕೊಂಡ ಸಿಎಂ ಯಡಿಯೂರಪ್ಪ 

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣವಾಗಿದ್ದ 17 ಮಂದಿ ಅನರ್ಹ ಶಾಸಕರಲ್ಲಿ 16 ಮಂದಿ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ  ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ [more]

ರಾಜ್ಯ

ಸ್ವಾಭಿಮಾನಿ ಹೆಸರಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ನಾಮಪತ್ರ

ಬೆಂಗಳೂರು : ಇಂದು ಪಕ್ಷಕ್ಕೆ ಸೇರ್ಪಡೆಯಾದ ಅನರ್ಹ ಶಾಸಕ ಎಂಟಿಬಿ ನಾಗಾರಾಜ್​ಗೆ ಬಿಜೆಪಿ ಟಿಕೆಟ್​ ನೀಡಲು ತೀರ್ಮಾನಿಸಿರುವ ಹಿನ್ನೆಲೆ ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್​ ಬಚ್ಚೇಗೌಡ ಪಕ್ಷೇತರರಾಗಿ [more]