ರಾಷ್ಟ್ರೀಯ

ರಫೇಲ್​ ಪ್ರಕರಣದ ತನಿಖೆ ಇಲ್ಲ; ಕೇಂದ್ರಕ್ಕೆ ನಿರಾಳ, ಮರುಪರಿಶೀಲನಾ ಅರ್ಜಿ ತಿರಸ್ಕರಿಸಿದ ಸುಪ್ರೀಂ

ನವದೆಹಲಿ: ರಫೇಲ್ ಪ್ರಕರಣದಲ್ಲಿ ಸರ್ಕಾರಕ್ಕೆ ನೀಡಿರುವ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್​ ತಿರಸ್ಕಕರಿಸಿದೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಗ್​ ರಿಲೀಫ್​ ನೀಡಿದೆ. “ಈ [more]

ರಾಷ್ಟ್ರೀಯ

ಶಬರಿಮಲೆ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸಾಂವಿಧಾನಿಕ ಪೀಠ

ನವದೆಹಲಿ: ಶಬರಿಮಲೆಗೆ ಮಹಿಳೆಯರ ಪ್ರವೇಶ ಪ್ರಕರಣದ ವಿಚಾರಣೆ 7 ಮಂದಿ ನ್ಯಾಯಾಧೀಶರ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಮುಖ್ಯ ನ್ಯಾ. ರಂಜನ್ ಗೊಗೋಯ್ ನೇತೃತ್ವದ ಸಾಂವಿಧಾನಿಕ ಪೀಠದ ಮೂವರು ನ್ಯಾಯಾಧೀಶರು ಈ [more]

ರಾಜ್ಯ

ಬಿಜೆಪಿಯಿಂದ ನನ್ನ ಸ್ಪರ್ಧೆ, ಬೇರೆಯವರದ್ದು ಗೊತ್ತಿಲ್ಲ: ರಮೇಶ್ ಜಾರಕಿಹೊಳಿ

ನವದೆಹಲಿ: ನಾನು ಮಾತ್ರ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತೇನೆ. ಬೇರೆಯವರ ವಿಚಾರ ನನಗೆ ಗೊತ್ತಿಲ್ಲ. ನಾನು ರಾಜೀನಾಮೆ ನೀಡಿರುವ ಶಾಸಕರ ಗುಂಪಿನ ನಾಯಕನೂ ಅಲ್ಲ ಎಂದು ಅನರ್ಹ ಶಾಸಕ ರಮೇಶ್ [more]

ರಾಜ್ಯ

ಬಿಜೆಪಿಗೆ ನೈತಿಕತೆಯಿದ್ದರೆ ಅನರ್ಹರಿಗೆ ಟಿಕೆಟ್‌ ನೀಡಬಾರದು: ಕಾಂಗ್ರೆಸ್‌

ಬೆಂಗಳೂರು: ಅನರ್ಹತೆ ಎನ್ನುವುದೇ ಒಂದು ಕಳಂಕ. ಅಂದಿನ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ 17 ಮಂದಿ ತಪ್ಪಿತಸ್ಥರು ಎಂದು ಹೇಳಿ ಅನರ್ಹಗೊಳಿಸಿದ್ದರು. ಈಗ [more]

ಮತ್ತಷ್ಟು

ಶಾಸಕರ ಅನರ್ಹತೆ ಕುರಿತು ‘ಸುಪ್ರೀಂ’ ತೀರ್ಪು ಬಗ್ಗೆ ಮಾಜಿ ಸ್ಪೀಕರ್ ಹೇಳಿದ್ದೇನು?

ಬೆಂಗಳೂರು: 17 ಅನರ್ಹ ಶಾಸಕರ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು ಈ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದ ಜೊತೆ [more]

ರಾಜ್ಯ

ಶಾಸಕ ಸ್ಥಾನವೂ ಇಲ್ಲ, ಉಪಚುನಾವಣೆಯೂ ಇಲ್ಲ; ತ್ರಿಶಂಕು ಸ್ಥಿತಿಯಲ್ಲಿ ಮುನಿರತ್ನ, ಪ್ರತಾಪ್‌ಗೌಡ ಪಾಟೀಲ್‌

ಬೆಂಗಳೂರು: ಅನರ್ಹ ಶಾಸಕರ ಹಣೆ ಬರಹ ಸುಪ್ರೀಂ ಕೋರ್ಟ್‌ನಲ್ಲಿ ತೀರ್ಮಾನವಾಗಿದೆ. 17 ಜನ ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್‌ ತೀರ್ಮಾನವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಆದರೆ ಹಾಲಿ [more]

ರಾಷ್ಟ್ರೀಯ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಕಳ್ಳರು ಸಿಕ್ಕಿದ್ದು ಹೀಗೆ!

ಸಿಲಿಗುರಿ: ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಲಕ್ಷಾಂತರ ವಿದೇಶಿ ಕರೆನ್ಸಿ ನೋಟುಗಳನ್ನು ಪಡೆದ ನಂತರ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರ (ನವೆಂಬರ್ 11) ರಾತ್ರಿ, ಸಿಲಿಗುರಿ [more]

ರಾಜ್ಯ

ಸ್ಪೀಕರ್‌ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌; ಅನರ್ಹರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ

ಹೊಸದಿಲ್ಲಿ: 17 ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಮೂರ್ತಿ ಎನ್‌ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಅಂದಿನ ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ಆದೇಶವನ್ನು ಎತ್ತಿ ಹಿಡಿದಿದೆ. [more]

ರಾಷ್ಟ್ರೀಯ

ಉಗ್ರರ ದಾಳಿ ಭೀತಿ, ಶಬರಿಮಲೆಯಲ್ಲಿ ಕಟ್ಟೆಚ್ಚರ ವಹಿಸಲು ಗುಪ್ತಚರ ಇಲಾಖೆ ಸೂಚನೆ

ಕಾಸರಗೋಡು: ಕೇರಳದ ವಯನಾಡ್‌ನಲ್ಲಿಇತ್ತೀಚೆಗೆ ನಡೆದ ಮಾವೋವಾದಿಗಳ ಹತ್ಯೆ ಘಟನೆಯ ಹಿನ್ನೆಲೆಯಲ್ಲಿ ಮಾವೋವಾದಿಗಳ ಸಹಿತ ಭಯೋತ್ಪಾದಕ ಸಂಘಟನೆಗಳಿಂದ ದಾಳಿ ಸಾಧ್ಯತೆ ಇರುವುದರಿಂದ ಶಬರಿಮಲೆಯಲ್ಲಿ ಭಾರಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್‌ ಇಲಾಖೆಗೆ ಗುಪ್ತಚರ ಇಲಾಖೆ [more]

ರಾಷ್ಟ್ರೀಯ

ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ: ವೆಂಟಿಲೇಟರ್‌ನಲ್ಲಿ ಚಿಕಿತ್ಸೆ

ಮುಂಬಯಿ: ಪ್ರಸಿದ್ಧ ಹಿನ್ನೆಲೆ ಗಾಯಕಿ ಲತಾ ಮಂಗೇಷ್ಕರ್‌ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. 90 ವರ್ಷದ ಲತಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಕೃತಕ ಉಸಿರಾಟ [more]

ರಾಷ್ಟ್ರೀಯ

ಪಾಕಿಸ್ತಾನದಲ್ಲಿ ಸರ್ಕಾರ-ಸೇನೆ ನಡುವೆ ಮೂಡಿದೆಯೇ ಭಿನ್ನಾಭಿಪ್ರಾಯ? ಇಲ್ಲಿದೆ ಸುಳಿವು!

ನವದೆಹಲಿ: ಪಾಕಿಸ್ತಾನದಲ್ಲಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಮತ್ತು ಪಾಕಿಸ್ತಾನದ ಸೇನಾಪಡೆಯ ನಡುವೆ ಎಲ್ಲವೂ ಸರಿಯಿಲ್ಲ ಎಂದು ಮೇಲ್ನೋಟಕ್ಕೆ ತೋರುತ್ತಿದೆ. ವಾಸ್ತವವಾಗಿ, ಕರ್ತಾರ್‌ಪುರ ಕಾರಿಡಾರ್‌ನ ಉದ್ಘಾಟನಾ ಸಮಾರಂಭದಲ್ಲಿ ಪಾಕಿಸ್ತಾನ [more]

ರಾಜ್ಯ

ಡಿಕೆಶಿ, ಪರಮೇಶ್ವರ್ ಬಳಿಕ ಮತ್ತೊಂದು ಕಾಂಗ್ರೆಸ್ ಪ್ರಭಾವಿ ನಾಯಕನಿಗೆ ಇಡಿ ಟ್ರಬಲ್?

ಬೆಂಗಳೂರು: ದಾಖಲೆ ರಹಿತ ಹಣ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿ ಡಿಕೆ ಶಿವಕುಮಾರ್​ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಇದಾದ ನಂತರ, ಕೈ ನಾಯಕ ಹಾಗೂ ಮಾಜಿ [more]

ರಾಷ್ಟ್ರೀಯ

ಮಹಾ ಹೈಡ್ರಾಮ; ಆದಿತ್ಯ ಠಾಕ್ರೆ ಸಿಎಂ ಕನಸಿಗೆ ಹಿನ್ನಡೆ; ಕಾಂಗ್ರೆಸ್ ನಿರ್ಧಾರದತ್ತ ಎಲ್ಲರ ಚಿತ್ತ

ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಹೊಸ ತಿರುವು ಉಂಟಾಗುತ್ತಿದೆ. ಕಳೆದ ತಿಂಗಳು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಹುಮತ ಸಿಗದ [more]

ರಾಷ್ಟ್ರೀಯ

ಚುನಾವಣಾ ನೀತಿ ಸಂಹಿತೆ ಜಾರಿಯ ಹರಿಕಾರ ಟಿ.ಎನ್.ಶೇಷನ್ ಇನ್ನಿಲ್ಲ

ಚೆನ್ನೈ:  ಚುನಾವಣಾ ನೀತಿ ಸಂಹಿತೆ ಜಾರಿಯ ಹರಿಕಾರ ಎಂದೇ ಖ್ಯಾತಿ ಪಡೆದಿದ್ದ ಕೇಂದ್ರ ಚುನಾವಣಾ ಆಯೋಗದ ಮಾಜಿ ಮುಖ್ಯಆಯುಕ್ತ ಟಿ.ಎನ್.ಶೇಷನ್(86) ಕಳೆದ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. 1932ರಲ್ಲಿ [more]

ರಾಷ್ಟ್ರೀಯ

ವಾಸ್ತುಶಿಲ್ಪಿ ಚಂದ್ರಕಾಂತ್ ಸೋಮಪುರ ವಿನ್ಯಾಸದಂತೆ ರಾಮಮಂದಿರ ನಿರ್ಮಿಸಬೇಕು: ಕೇಂದ್ರ ಸರ್ಕಾರಕ್ಕೆ ವಿಹೆಚ್ ಪಿ ಒತ್ತಾಯ

ನವದೆಹಲಿ:  ಸುಪ್ರೀಂಕೋರ್ಟ್ ತೀರ್ಪಿನಂತೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ  ಕೇಂದ್ರ ಸರ್ಕಾರ ಕ್ಷಿಪ್ರಗತಿಯಲ್ಲಿ ಮುಂದಾಗಬೇಕು ಹಾಗೂ  ಖ್ಯಾತ ವಾಸ್ತುಶಿಲ್ಪಿ ಚಂದ್ರಕಾಂತ್ ಸೋಮಪುರ ಅವರ ವಿನ್ಯಾಸದಂತೆ ದೇವಾಲಯವನ್ನು ನಿರ್ಮಿಸಬೇಕೆಂಬ [more]

ರಾಷ್ಟ್ರೀಯ

ಗುಂಡಿನ ಚಕಮಕಿ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಭಾನುವಾರದಿಂದ ಜಮ್ಮು-ಕಾಶ್ಮೀರದ ಬಂಡಿಪೊರಾದಲ್ಲಿ ಭಾರತೀಯ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಒಟ್ಟು ಇಬ್ಬರು ಉಗ್ರರು ಭದ್ರತಾ ಪಡೆಯ ಗುಂಡೇಟಿಗೆ ಬಲಿಯಾಗಿದ್ದಾರೆ. ಭಾನುವಾರ [more]

ರಾಜ್ಯ

ಸದ್ಯದಲ್ಲೇ ಕಾಂಗ್ರೆಸ್ ವಿಭಜನೆ; ಸಿದ್ಧಾಂತ ಒಪ್ಪಿಯೇ ಬಿಜೆಪಿಗೆ ಬರ್ತಾರೆ: ಸಿಟಿ ರವಿ ಸ್ಫೋಟಕ ಹೇಳಿಕೆ

ಚಿಕ್ಕಮಗಳೂರು: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಇನ್ನಷ್ಟು ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಹಲವು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುವ ಆಶಯ [more]

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ಮುಂದುವರಿದ ಕಗ್ಗಂಟು; ಬಿಜೆಪಿ ಜೊತೆ ಸಂಬಂಧ ಕಡಿದುಕೊಳ್ಳಲಿರುವ ಶಿವಸೇನಾಗೆ ಈಗ ಕಾಂಗ್ರೆಸ್ ತೊಡಕು

ಮುಂಬೈ: ಮಹಾರಾಷ್ಟ್ರದಲ್ಲಿ ಚುನಾವಣಾ ಫಲಿತಾಂಶ ಘೋಷಣೆಯಾಗಿ 18 ದಿನಗಳಾದರೂ ಯಾವುದೇ ಸರ್ಕಾರ ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ. ಬಿಜೆಪಿ ಮತ್ತು ಶಿವಸೇನಾ ಮಧ್ಯೆ ಅಧಿಕಾರ ಹಂಚಿಕೆ ವಿಷಯದಲ್ಲಿ ಉದ್ಭವಿಸಿದ [more]

ರಾಜ್ಯ

ನಾಳೆಯೇ ಪಕ್ಷಕ್ಕೆ ರಾಜೀನಾಮೆ, ನವೆಂಬರ್​​ 13ರಂದು ಕಾಂಗ್ರೆಸ್​​ ಸೇರುತ್ತೇನೆ: ಬಿಜೆಪಿ ಮಾಜಿ ಶಾಸಕ ರಾಜು ಕಾಗೆ

ಬೆಂಗಳೂರು: ಈಗಾಗಲೇ ನಾನು ಬಿಜೆಪಿಯಿಂದ ಹೊರ ಬಂದಿದ್ದೇನೆ. ನಾಳೆ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದು, ನ.13ರಂದು ಕಾಂಗ್ರೆಸ್​ಗೆ ಅಧಿಕೃತವಾಗಿ ಸೇರ್ಪಡನೆಯಾಗುತ್ತೇನೆ ಎಂದು ಬಿಜೆಪಿ ಬಂಡಾಯನಾಯಕ ರಾಜು ಕಾಗೆ ಸ್ಪಷ್ಟಪಡಿಸಿದ್ದಾರೆ.  [more]

ರಾಷ್ಟ್ರೀಯ

ಉಪಚುನಾವಣೆ: ನಾಳೆಯಿಂದ ನೀತಿ ಸಂಹಿತೆ ಜಾರಿ

ಬೆಂಗಳೂರು: ಶಾಸಕರ ಅನರ್ಹತೆಯಿಂದ ತೆರವಾದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಉಪಚುನಾವಣೆ ನಡೆಯಲಿದ್ದು ಸೋಮವಾರ( ನ. 11) ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಉಪಚುನಾವಣೆಯ ಕುರಿತಾಗಿ [more]

ರಾಷ್ಟ್ರೀಯ

ಕುತೂಹಲ ಸೃಷ್ಟಿಸಿದೆ ‘ಮಹಾ’ ಕಸರತ್ತು: ಸರಕಾರ ರಚಿಸುತ್ತಾ ಬಿಜೆಪಿ ?

ಮಹಾರಾಷ್ಟ್ರ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಕುತೂಹಲದ ಘಟ್ಟಕ್ಕೆ ಬಂದು ತಲುಪಿದೆ. ಅಧಿಕಾರ ಹಂಚಿಕೆ ಕುರಿತಾಗಿ ಹಾಗೂ ಶಿವಸೇನೆ ನಡುವೆ ತಲೆಧೋರಿದ ತಿಕ್ಕಾಟ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಅತಿ [more]

ರಾಷ್ಟ್ರೀಯ

ದೇಶದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನ: ಪ್ರಧಾನಿ ಮೋದಿ

ಹೊಸದಿಲ್ಲಿ: ಶತಮಾನಗಳ ಮಹಾ ತೀರ್ಪು ಎಂದೇ ಬಿಂಬಿತವಾಗಿರುವ ಅಯೋಧ್ಯಾ ತೀರ್ಪು ಹೊರಬಿದ್ದ ದಿನವೇ ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ‘ನವೆಂಬರ್‌ 9 ದೇಶದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನ’ ಎಂದು ಪ್ರಧಾನಿ ಮೋದಿ ಬಣ್ಣಿಸಿದರು. ‘ದೇಶದ [more]

ರಾಜ್ಯ

ಪೇಜಾವರ ಶ್ರೀ ಕಂಡ ಅಯೋಧ್ಯೆ ಹೋರಾಟದ ವಿವಿಧ ಮಜಲುಗಳು

ಉಡುಪಿ: ಅಯೋಧ್ಯೆ ಸುಪ್ರೀಂ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ೧೯೮೫ರಲ್ಲಿ ನಡೆದ ಧರ್ಮ ಸಂಸತ್ ತೀರ್ಮಾನದಂತೆ ಅಯೋಧ್ಯೆಯಲ್ಲಿರುವ ದೇವಸ್ಥಾನದ ಬಾಗಿಲಿನ ಬೀಗ ತೆಗೆಯಲಾಗಿತ್ತು ಎಂದು ಅಯೋಧ್ಯೆ ಹೋರಾಟದ [more]

ರಾಜ್ಯ

ಶ್ರೀರಾಮನಿಗೆ ರಾಮ ಲಲ್ಲಾ ಜಾಗವನ್ನು ಅರ್ಪಿಸಿದ್ದು ಸಂತೋಷವಾಗಿದೆ: ಪೇಜಾವರ ಶ್ರೀ

ಉಡುಪಿ: ಶ್ರೀರಾಮನಿಗೆ ರಾಮ ಲಲ್ಲಾ ಜಾಗವನ್ನು ಅರ್ಪಿಸಿದ್ದು ಸಂತೋಷವಾಗಿದೆ. ನಮ್ಮ ಜೀವನದಲ್ಲಿ ಇದನ್ನು ಕೇಳುತ್ತೇವೋ ಎನ್ನುವ ನಂಬಿಕೆ ಇರಲಿಲ್ಲ. ಈಗ ಅದನ್ನು ಕಾಣುವ ಅವಕಾಶವಾಗಿದೆ… ಹೀಗೆ ಭಾವುಕರಾದದ್ದು [more]

ರಾಜ್ಯ

ಮೂಡುಬಿದಿರೆಯ ನ್ಯಾ. ಜಸ್ಟಿಸ್ ಎಸ್. ಅಬ್ದುಲ್ ನಝೀರ್

ಮೂಡುಬಿದಿರೆ: ಸದಾ ನಗು… ಸರಳ ವ್ಯಕ್ತಿತ್ವ… ‘ನಾನು’ ಎಂಬ ಅಹಂ ಹತ್ತಿರವೇ ಇಲ್ಲ… ಆದರೆ ನನ್ನೂರು, ನನ್ನ ಶಾಲೆ ಎಂಬ ಅಗಾಧವಾದ ಪ್ರೀತಿ, ಈ ಮಣ್ಣಿನ ಮೇಲಿನ [more]