ಮಹಾರಾಷ್ಟ್ರದಲ್ಲಿ ಶೀಘ್ರವೇ ಸರ್ಕಾರ ರಚನೆ: ಅಮಿತ್ ಶಾ ಭೇಟಿ ಬಳಿಕ ಫಡ್ನವೀಸ್
ನವದೆಹಲಿ: ಶೀಘ್ರದಲ್ಲೇ ರಾಜ್ಯದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಶಿವಸೇನೆ [more]