ರಾಜ್ಯ

ಗೋಕಾಕ್‍ ಮೇಲೆ ಜೋಡಿಬಂಡೆ ಉರುಳೋ ಭೀತಿ; ಕೂಡಲೇ 100 ಮನೆ ಖಾಲಿ ಮಾಡುವಂತೆ ಸೂಚನೆ

ಬೆಳಗಾವಿ: ಗೋಕಾಕ್ ಮಲ್ಲಿಕಾರ್ಜುನ ಬೆಟ್ಟದ ಮೇಲಿನ ಎರಡು ಬೃಹದಾಕಾರದ ದೊಡ್ಡ ಬಂಡೆಗಳು ಮತ್ತೆ ತಮ್ಮ ಸ್ಥಾನವನ್ನು ಬದಲಿಸಿ ಆತಂಕ ಹುಟ್ಟಿಸಿವೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು [more]

ರಾಜ್ಯ

ದಕ್ಷಿಣ ಕನ್ನಡದಲ್ಲಿ ಇನ್ನೆರಡು ದಿನ ಭಾರೀ ಮಳೆ; ಕರಾವಳಿಯಲ್ಲಿ ರೆಡ್ ಅಲರ್ಟ್​ ಘೋಷಣೆ

ಮಂಗಳೂರು : ರಾಜ್ಯಾದ್ಯಂತ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಭಾಗ, ಕೊಡಗು, ಮೈಸೂರು, ಬೆಂಗಳೂರು, ಉತ್ತರ ಕರ್ನಾಟಕ ಸೇರಿದಂತೆ ಹಲವಾರು ಕಡೆ ಮಳೆಯ ಅಬ್ಬರ [more]

ರಾಜ್ಯ

ಅನರ್ಹ ಶಾಸಕರಿಗೆ ಇಂದು ಮಹತ್ವದ ದಿನ; ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆ

  ಬೆಂಗಳೂರು: ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್​-ಜೆಡಿಎಸ್​ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರ ಪತನವಾಗಲು ಕಾರಣರಾಗಿದ್ದ 17 ಅನರ್ಹ ಶಾಸಕರ ಪ್ರಕರಣದ ಅರ್ಜಿ ವಿಚಾರಣೆ [more]

ರಾಜ್ಯ

ಸುಪ್ರೀಂನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಹೊಸದಿಲ್ಲಿ: ಸ್ಪೀಕರ್ ಅನರ್ಹತೆ ನಿರ್ಧಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಇಂದು ನ್ಯಾ. ಎಸ್ ವಿ ರಮಣ ಅವರು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡರು [more]

ರಾಜ್ಯ

ಟಿಬಿ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ: ನದಿ ಪಾತ್ರದ ಗ್ರಾಮಗಳಿಗೆ ರೆಡ್ ಅಲರ್ಟ್

ಕೊಪ್ಪಳ: ಒಳ ಹರಿವು ಹೆಚ್ಚಾದ ಹಿನ್ನೆಲೆ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಸುಮಾರು 1 ಲಕ್ಷ ಕ್ಯೂಸೆಕ್‍ಗೂ ಅಧಿಕ ನೀರನ್ನು ಹೊರಬಿಡಲಾಗಿದ್ದು, ನದಿ ಪಾತ್ರದ ಜನರಿಗೆ ರೆಡ್ ಅಲರ್ಟ್ [more]

ರಾಷ್ಟ್ರೀಯ

ಇಂದು ರಾಷ್ಟ್ರಾದ್ಯಂತ ಬ್ಯಾಂಕ್ ನೌಕರರ ಮುಷ್ಕರ!

ನವದೆಹಲಿ: ರಾಷ್ಟ್ರೀಕೃತ ಬ್ಯಾಂಕ್‌ ಗಳ ವಿಲೀನ, ನಿಗದಿತ ಠೇವಣಿ ಬಡ್ಡಿ ದರ ಇಳಿಕೆ ವಿರೋಧ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ನೌಕರರ [more]

ಬೆಂಗಳೂರು

ಬೆಂಗಳೂರಲ್ಲಿ ಇ-ನೊಂದಣಿಯಲ್ಲಿ ಭಾರೀ ಅಕ್ರಮ: ಐಎಎಸ್ ಅಧಿಕಾರಿಯಿಂದ ಸೈಬರ್ ಕ್ರೈಮ್ ವಿಭಾಗಕ್ಕೆ ದೂರು

ಬೆಂಗಳೂರು: ಜನರ ಸುಲಭ ಉಪಯೋಗಕ್ಕೆಂದು ಮಾಡಲಾಗಿದ್ದ ಆನ್​ಲೈನ್ ನೊಂದಣಿ ವ್ಯವಸ್ಥೆ ಬಹಳಷ್ಟು ದುರುಪಯೋಗವಾಗುತ್ತಿರುವ ಅನುಮಾನವಿದೆ. ಇದಕ್ಕೆ ಇಂಬು ಕೊಡುವಂತೆ ಐಎಎಸ್ ಅಧಿಕಾರಿಯೊಬ್ಬರು ಇ–ನೊಂದಣಿ ಅಕ್ರಮದ ವಿರುದ್ಧ ಸೈಬರ್ [more]

ರಾಷ್ಟ್ರೀಯ

ಬಡಜನರ ಅಭಿವೃದ್ಧಿ ಕುರಿತು ನೊಬೆಲ್ ವಿಜೇತ ಅರ್ಥಶಾಸ್ತ್ರಜ್ಞ ಅಭಿಜಿತ್​ ದೃಷ್ಟಿಕೋನ ಶ್ಲಾಘನೀಯ; ಮೆಚ್ಚುಗೆ ಸೂಚಿಸಿದ ಮೋದಿ

ನವದೆಹಲಿ; ನೊಬೆಲ್ ವಿಜೇತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಅವರ ಸಾಧನೆಗೆ ಭಾರತ ದೇಶ ಹೆಮ್ಮೆ ಪಡುತ್ತದೆ ಮತ್ತು ಬಡವರ ಕುರಿತ ಅವರ ದೃಷ್ಟಿಕೋನ ಶ್ಲಾಘನೀಯ ಎಂದು ಪ್ರಧಾನಿ [more]

ರಾಜ್ಯ

ಇಂದು ಸುಪ್ರೀಂಕೋರ್ಟ್​​ನಲ್ಲಿ ಅನರ್ಹ ಶಾಸಕರ ಭವಿಷ್ಯ ನಿರ್ಧಾರ: ರೆಬೆಲ್ಸ್​ಗೆ ಸಿಎಂ ಬಿಎಸ್​ವೈ ಧೈರ್ಯ​

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​ ಪಕ್ಷದ 17 ಅನರ್ಹ ಶಾಸಕರ ಪ್ರಕರಣದ ಕುರಿತಾದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಇಂದೇ ವಿಚಾರಣೆ ನಡೆಸುತ್ತಿದೆ. ನಿನ್ನೆ ಕಾಂಗ್ರೆಸ್​​ ಪರ ವಕೀಲ ಕಪೀಲ್ ಸಿಬಲ್ ಮನವಿ ಪುರಸ್ಕರಿಸಿದ [more]

ರಾಷ್ಟ್ರೀಯ

ಮಾಜಿ ಕೇಂದ್ರ ಸಚಿವ ಚಿದಂಬರಂಗೆ ಷರತ್ತುಬದ್ಧ ಜಾಮೀನು ನೀಡಿದ ಸುಪ್ರೀಂ ಕೋರ್ಟ್​

ನವದೆಹಲಿ; ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳಿಂದ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂರಂ ಅವರಿಗೆ ಸುಪ್ರೀಂ ಕೋರ್ಟ್​ ಇಂದು ಷರತ್ತುಬದ್ಧ ಜಾಮೀನು [more]

ರಾಜ್ಯ

ಮೋದಿಜೀ, ಉತ್ತರ ಭಾರತದ ನಟ ನಟಿಯರಿಗಿಂತ ನಾವು ಯಾವುದರಲ್ಲೂ ಕಮ್ಮಿ ಇಲ್ಲ: ಜಗ್ಗೇಶ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಿಂದಿ ಚಿತ್ರರಂಗದ ಸೆಲೆಬ್ರಿಟಿಗಳನ್ನು ಮಾತ್ರ ಭೇಟಿಯಾಗಿದ್ದಾರೆ ಎಂದು ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರ ಸೊಸೆ ಉಪಸನಾ ಗರಂ ಆದ ಬೆನ್ನಲ್ಲೇ , [more]

ರಾಷ್ಟ್ರೀಯ

11 ಗಂಟೆಯವರೆಗೂ ಮಹಾರಾಷ್ಟ್ರದಲ್ಲಿ ಶೇ. 6.35, ಹರಿಯಾಣದಲ್ಲಿ ಶೇ. 11.68 ರಷ್ಟು ಮತದಾನ

ನವದೆಹಲಿ: ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭೆಗೆ ಬೆಳಗ್ಗೆಯಿಂದ ಮತದಾನ ಪ್ರಗತಿಯಲ್ಲಿದ್ದು, ಬಾಲಿವುಡ್ ನಟಿ ಮಾಧುರಿ ದೀಕ್ಷಿತ್, ನಟ ಅಮೀರ್ ಖಾನ್, ಸೇರಿದಂತೆ ಅನೇಕ ನಟಿ ನಟಿಯರು, ರಾಜಕಾರಣಿಗಳು [more]

ರಾಜ್ಯ

ಸಿದ್ದಗಂಗಾ ಶ್ರೀಗಳಿಗೂ ಭಾರತ ರತ್ನ ಸಿಗಲಿದೆ : ಲಕ್ಷ್ಮಣ ಸವದಿ

ಕೊಪ್ಪಳ: ಮುಂದಿನ ದಿನಗಳಲ್ಲಿ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ಸಿಗಲಿದೆ. ರಾಜ್ಯ ಸರ್ಕಾರ ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದೆ ಎಂದು ಉಪಮುಖ್ಯಮಂತ್ರಿ [more]

ರಾಜ್ಯ

ಡಿಕೆಶಿ ಭೇಟಿಯಾಗಲು ತಿಹಾರ್ ಜೈಲಿಗೆ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ನವ ದೆಹಲಿ; ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿ ಇಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಲು ಮಾಜಿ ಸಿಎಂ [more]

ರಾಜ್ಯ

ಗಾಂಧಿ ಹತ್ಯೆಯಲ್ಲಿ ಆರ್​ಎಸ್​ಎಸ್​ ಮತ್ತು ಸಾವರ್ಕರ್ ಕೈವಾಡ ಇದೆ ಎಂದು ಹೇಳುವುದು ಸರಿಯಲ್ಲ; ಪೇಜಾವರ ಶ್ರೀ

ಬಾಗಲಕೋಟೆ; ಮಹಾತ್ಮ ಗಾಂಧಿ ಹತ್ಯೆಯಲ್ಲಿ ಆರ್​​ಎಸ್​ಎಸ್​ ಹಾಗೂ ಸಾವರ್ಕರ್ ಅವರ ಕೈವಾಡ ಇತ್ತು ಎಂದು ಹೇಳುವುದು ಸರಿಯಲ್ಲ.  ಸಾವರ್ಕರ್ ಅಪ್ರತಿಮ ದೇಶಭಕ್ತ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕಾರಣದ [more]

ರಾಷ್ಟ್ರೀಯ

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ; ಇಬ್ಬರು ಸೈನಿಕರು ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಘರ್​ ಭಾಗದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ. ಈ ವೇಳೆ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಓರ್ವ ನಾಗರಿಕ ಮೃತಪಟ್ಟಿದ್ದಾನೆ. ಪಾಕಿಸ್ತಾನ ಭಾನುವಾರ [more]

ರಾಜ್ಯ

ಶಾಸಕ ಜಮೀರ್ ಅಹಮ್ಮದ್​​ ಖಾನ್​​​​ಗೆ ಲಘು ಹೃದಯಾಘಾತ

ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್​ ಅಹಮ್ಮದ್​ ಖಾನ್​ ಲಘು ಹೃದಯಾಘಾತಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.  ಶನಿವಾರ ಬೆಳಗ್ಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು. ಈ ವೇಳೆ ತಕ್ಷಣ ಸ್ಥಳೀಯ [more]

ರಾಜ್ಯ

ರಾಜ್ಯದಲ್ಲಿ ನಡೆಯಲಿದೆಯಾ 2ನೇ ಹಂತದ ಆಪರೇಷನ್ ಕಮಲ?; ಜೆಡಿಎಸ್​ ಶಾಸಕ ಬಿಚ್ಚಿಟ್ಟ ರಹಸ್ಯವೇನು?

ಮಂಡ್ಯ: ರಾಜ್ಯದಲ್ಲಿ ಬಿಜೆಪಿಯಿಂದ ಮತ್ತೆ ಆಪರೇಷನ್​ ಕಮಲ ನಡೆಯಲಿದೆಯಾ ಎಂಬ ಅನುಮಾನ ಶುರುವಾಗಿದೆ. ಆಪರೇಷನ್ ಕಮಲ ತಡೆಯಲು ಮುಂದಾದ ಜೆಡಿಎಸ್​ ಸಂಚು ಕೊನೆ ಕ್ಷಣದಲ್ಲಿ ಕೈತಪ್ಪಿದೆ ಎಂದು ತಿಳಿದು [more]

ರಾಷ್ಟ್ರೀಯ

ಚಿದು, ಕಾರ್ತಿ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ : ಪಟ್ಟಿಯಲ್ಲಿ 6 ಜನ ಅಧಿಕಾರಿಗಳು

ಹೊಸದಿಲ್ಲಿ: ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ 2000 ಪುಟಗಳ ಹೊಸ ಆರೋಪ ಪಟ್ಟಿ (ಚಾರ್ಜ್‌ಶೀಟ್‌) ಸಲ್ಲಿಸಿದೆ. ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ [more]

ರಾಜ್ಯ

ಎ,ಬಿ ವರ್ಗದ ಮನೆ ಹಾನಿಗೆ 5 ಲಕ್ಷ ರೂ., ಸಿ ವರ್ಗದ ಮನೆ ನಷ್ಟಕ್ಕೆ 50 ಸಾವಿರ ರೂ. ಪರಿಹಾರ: ಸರ್ಕಾದಿಂದ ಅಧಿಕೃತ ಆದೇಶ

ಬೆಂಗಳೂರು: ವಿಧಾನಮಂಡಲದಲ್ಲಿ ಸಿಎಂ ನೀಡಿದ ಭರವಸೆಯಂತೆ ಪ್ರವಾಹದಿಂದ ಮಳೆ ಹಾನಿ ಸಂಬಂಧ 5 ಲಕ್ಷ ರೂ. ಪರಿಹಾರ ನೀಡಲು ಅಧಿಕೃತ ಆದೇಶ ಹೊರಡಿಸಲಾಗಿದೆ. ಶೇ.25 ರಿಂದ ಶೇ.75 ರಷ್ಟು [more]

ರಾಜ್ಯ

ವಲಸಿಗರಂತೆ ರಾಜ್ಯ ಪ್ರವೇಶಿಸಿರುವ ಜೆಎಂಬಿ: ಉಗ್ರರ ಸ್ಲೀಪರ್ ಸೆಲ್ ಆಗುತ್ತಿದೆ ಬೆಂಗಳೂರು, ಮೈಸೂರು!

ಮೈಸೂರು: ಬಾಂಗ್ಲಾದೇಶದ ಅಕ್ರಮ ವಲಸಿಗರ ಸೋಗಿನಲ್ಲಿ ಬಾಂಗ್ಲಾದೇಶದ ಮುಜಾಹಿದ್ದೀನ್ ಸಂಘಟನೆಯ ಭಯೋತ್ಪಾದಕರು ರಾಜ್ಯ ಪ್ರವೇಶಿಸಿದ್ದು, ಮೈಸೂರು, ಕರಾವಳಿ ಪ್ರದೇಶ ಹಾಗೂ ಬೆಂಗಳೂರು ನಗರದಲ್ಲಿ ಸಕ್ರಿಯರಾಗಿದ್ದಾರೆಂದು ತಿಳಿದುಬಂದಿದೆ. ರಾಷ್ಟ್ರೀಯ ತನಿಖಾ [more]

ರಾಷ್ಟ್ರೀಯ

ಪಿ. ಚಿದಂಬರಂ ಮತ್ತವರ ಮಗನಿಗೆ 50 ಮಿಲಿಯನ್ ಡಾಲರ್ ನೀಡಲಾಗಿದೆ: ಇಂದ್ರಾಣಿ ಮುಖರ್ಜಿ

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂಗೆ ವಿದೇಶದಲ್ಲಿ 50 ಮಿಲಿಯನ್ ಡಾಲರ್ ನೀಡಿದ್ದೇನೆ ಎಂದು ಇಂದ್ರಾಣಿ [more]

ರಾಷ್ಟ್ರೀಯ

ಪಿಎಂಸಿ ಬ್ಯಾಂಕ್ ವಂಚನೆ ಕೇಸ್-ಹೈಕೋರ್ಟ್ ಗೆ ಹೋಗಿ; ದೂರುದಾರರಿಗೆ ಸುಪ್ರೀಂಕೋರ್ಟ್

ನವದೆಹಲಿ: ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್ ವಂಚನೆಯಿಂದಾಗಿ ಸಾವಿರಾರು ಗ್ರಾಹಕರ ಠೇವಣಿ ಹಣಕ್ಕೆ ಭದ್ರತೆ ನೀಡಲು ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. [more]

ರಾಜ್ಯ

ಬಯಲಲ್ಲಿ ಹೆರಿಗೆ ಪ್ರಕರಣ: ತನಿಖೆಗೆ ಆದೇಶಿಸಿದ ಆರೋಗ್ಯ ಸಚಿವ ಶ್ರೀರಾಮುಲು

ಚಿತ್ರದುರ್ಗ: ವಿಜಯಪುರ ಜಿಲ್ಲೆ ಬಳಗನೂರು ಆರೋಗ್ಯ ಕೇಂದ್ರದ ಬಳಿ ಬಯಲಲ್ಲೇ ಹೆರಿಗೆಯಾದ ಪ್ರಕರಣ ಕುರಿತು ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು. [more]

ರಾಷ್ಟ್ರೀಯ

ಅಮೆರಿಕಾದೊಂದಿಗೆ ಶೀಘ್ರದಲ್ಲೇ ವಾಣಿಜ್ಯ ಒಪ್ಪಂದ: ನಿರ್ಮಲಾ ಸೀತಾರಾಮನ್

ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಭಿನ್ನಾಭಿಪ್ರಾಯಗಳು ಕಡಿಮೆಯಾಗಿದ್ದು, ಶೀಘ್ರದಲ್ಲಿಯೇ ಉಭಯ ದೇಶಗಳು ವಾಣಿಜ್ಯ ಒಪ್ಪಂದ ಮಾಡಿಕೊಳ್ಳಲೈವ್ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ [more]