ರಾಜ್ಯ

ಉಪ ಚುನಾವಣೆ ಗೆಲ್ಲಲು ಸಿದ್ದರಾಮಯ್ಯ ಮಾಸ್ಟರ್​ ಪ್ಲಾನ್​; ಸಾಮೂಹಿಕ ನಾಯಕತ್ವದ ಪ್ರಚಾರ ತಂತ್ರ

ಬೆಂಗಳೂರು: ಅನರ್ಹ ಶಾಸಕರ ರಾಜೀನಾಮೆಯಿಂದ ಎದುರಾಗಿರುವ ಉಪಚುನಾವಣೆಯನ್ನು ಪ್ರತಿಷ್ಟೆಯ ಪಣವಾಗಿ ಸ್ವೀಕರಿಸಿರುವ ಕಾಂಗ್ರೆಸ್​, 15 ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಕನಿಷ್ಠ 10 ಸ್ಥಾನಗಳನ್ನು ಗೆಲ್ಲಲ್ಲೇಬೇಕೆಂದು ನಿರ್ಧರಿಸಿದೆ. ಇನ್ನು [more]

ರಾಷ್ಟ್ರೀಯ

ಬಿಗ್ ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಯಕೃತ್ತು ಸಂಬಂಧಿಸಿದ ಖಾಯಿಲೆಯಿಂದ ಅಮಿತಾಭ್ ಬಚ್ಚನ್ ಬಳಲುತ್ತಿದ್ದಾರೆಂದು ವರದಿಯಾಗಿದೆ. ಕಳೆದ ಮಂಗಳವಾರ ಮಧ್ಯರಾತ್ರಿ [more]

ರಾಜ್ಯ

ಕಾವೇರಿ ತೀರ್ಥೋದ್ಭವ: ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ

ಭಾಗಮಂಡಲ: ಕೊಡವರ ಕುಲದೇವತೆ ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕ ಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ [more]

ರಾಜ್ಯ

ದಲಿತ ಹೋರಾಟಗಾರ, ಹಿರಿಯ ಸಾಹಿತಿ ಕೆ.ಬಿ ಸಿದ್ದಯ್ಯ ಇನ್ನಿಲ್ಲ

ಬೆಂಗಳೂರು: ದಲಿತ ಹೋರಾಟಗಾರ, ಹಿರಿಯ ಸಾಹಿತಿ ಕೆ.ಬಿ.ಸಿದ್ದಯ್ಯ ಅವರು ಶುಕ್ರವಾರ ಮುಂಜಾನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರಿಗೆ 65 ವರ್ಷ ವಯಸ್ಸಾಗಿತ್ತು. ಶುಕ್ರವಾರ ಮಧ್ಯಾಹ್ನ ತುಮಕೂರಿಗೆ ಪಾರ್ಥಿವ [more]

ರಾಜ್ಯ

ಬಿಗ್ ಬಾಸ್ ಮನೆಯ ಸದಸ್ಯರು ಭಾವುಕರಾಗುವಂತೆ ಗಳಗಳನೆ ಅತ್ತ ರವಿ ಬೆಳಗೆರೆ

ಬೆಂಗಳೂರು: ರವಿ ಬೆಳಗೆರೆ ಓರ್ವ ಖಡಕ್​ ವ್ಯಕ್ತಿ. ಅವರು ಬರವಣಿಗೆ ಮೂಲಕ ಸಾಕಷ್ಟು ಜನರಿಗೆ ಸ್ಫೂರ್ತಿಯಾಗಿದ್ದಾರೆ. ಬೆಳ್​ ಬೆಳಗ್ಗೆ ಬೆಳಗೆರೆ ಎನ್ನುವ ಕಾರ್ಯಕ್ರಮದ ಮೂಲಕ ಕಾಂಗ್ರೆಸ್​ ಹಿರಿಯ [more]

ರಾಷ್ಟ್ರೀಯ

ಹೂಡಿಕೆದಾರರಿಗೆ ಭಾರತಕ್ಕಿಂತ ಪ್ರಶಸ್ತ ಸ್ಥಳ ಬೇರೆಲ್ಲಿಯೂ ಸಿಗಲಾರದು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ

ವಾಷಿಂಗ್ಟನ್: ಪ್ರಜಾಪ್ರಭುತ್ವವನ್ನು ಪ್ರೀತಿಸುವ ಮತ್ತು ಬಂಡವಾಳಶಾಹಿಗಳಿಗೆ ಗೌರವ ತೋರಿಸುವ ವಾತಾವರಣ ಹೊಂದಿರುವ ಭಾರತ ದೇಶಕ್ಕಿಂತ ಒಳ್ಳೆಯ ಹೂಡಿಕೆ ದೇಶ ಜಗತ್ತಿನಲ್ಲಿ ಬೇರೆಲ್ಲಿಯೂ ಸಿಗಲಿಕ್ಕಿಲ್ಲ ಎಂದು ಕೇಂದ್ರ ವಿತ್ತ ಖಾತೆ [more]

ರಾಷ್ಟ್ರೀಯ

ಶೀಘ್ರವೇ ಮುಂಬೈ ಸರಣಿ ಸ್ಫೋಟದ ಹಿಂದಿನ ಅಸಲಿ ಕಥೆ, ನೆರವು ಕೊಟ್ಟವರ ವಿವರ ಬಹಿರಂಗ: ಪ್ರಧಾನಿ ಮೋದಿ

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ನಿಕಟವರ್ತಿ ಇಕ್ಬಾಲ್ ಮೆಮೋನ್ ಅಲಿಯಾಸ್ ಮಿರ್ಚಿಯ ವ್ಯವಹಾರ ನಡೆಸುತ್ತಿದ್ದವರು ಶರದ್ ಪವಾರ್ ನೇತೃತ್ವದ ಎನ್ ಸಿಪಿ ನಾಯಕ, ಕೇಂದ್ರದ ಮಾಜಿ ಸಚಿವ [more]

ರಾಷ್ಟ್ರೀಯ

ಅಯೋಧ್ಯೆ ವಿಚಾರಣೆ ಅಂತ್ಯ; ಐವರು ನ್ಯಾಯಾಧೀಶರ ಇಂದಿನ ಚರ್ಚೆಯ ವಿಶೇಷ ಏನು?

ನವದೆಹಲಿ:ದೇಶಾದ್ಯಂತ ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದ ಅಯೋಧ್ಯೆ ಭೂವಿವಾದದ ಪ್ರಕರಣ ಸುದೀರ್ಘ ವಿಚಾರಣೆ ನಂತರ ಬುಧವಾರ ಮುಕ್ತಾಯಗೊಂಡಿದ್ದು, ತೀರ್ಪನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಕಾಯ್ದಿರಿಸಿದೆ. ಆ ನಿಟ್ಟಿನಲ್ಲಿ [more]

ರಾಜಕೀಯ

ನ.18 ರಿಂದ ಡಿ.24 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ?

ನವದೆಹಲಿ: ನವೆಂಬರ್ 18 ಮತ್ತು ಡಿಸೆಂಬರ್ 24 ರ ನಡುವೆ ಸಂಸತ್ತಿನ ಚಳಿಗಾಲದ ಅಧಿವೇಶನ ಕರೆಯುವ ಸಾಧ್ಯತೆ ಇದೇ ಎಂದು ಮೂಲಗಳು ತಿಳಿಸಿವೆ. ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದಂತೆ [more]

ರಾಜ್ಯ

ಸಾರಾ-ವಿಶ್ವ ಆಣೆ ಪ್ರಮಾಣ ಯುದ್ಧ; ಚಾಮುಂಡಿ ಪಾದದಲ್ಲಿ ಆಣೆಯಿಟ್ಟ ಮಹೇಶ್, ನಾನು ಆಣೆ ಮಾಡಲ್ಲ ಹಳ್ಳಿಹಕ್ಕಿ ಪಟ್ಟು

ಮೈಸೂರು: ನಾಯಕರಿಬ್ಬರು ಆಣೆ ಪ್ರಮಾಣ ಸುದ್ದಿ ರಾಜ್ಯಾ ರಾಜಕೀಯದಲ್ಲಿ ದೊಡ್ಡ ಮಟ್ಟದ ಗದ್ದಲವನ್ನೇ ಎಬ್ಬಿಸಿತ್ತು. ಕೊನೆಗೆ ಹೇಳಿದಂತೆಯೇ ಇಬ್ಬರೂ ನಾಯಕರು ಇಂದು ಬೆಳಗ್ಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ [more]

ರಾಜ್ಯ

ಜೋಡಿ ಕೊಲೆ ಪ್ರಕರಣ: ದಲಿತ ಸಂಘಟನೆಗಳಿಂದ ಡಿಸಿಎಂ ಕಾರಜೋಳ ವಿರುದ್ಧ ಪ್ರತಿಭಟನೆ

ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಶಿರೋಳ ಗ್ರಾಮದಲ್ಲಿನ ದಲಿತ ಕುಟುಂಬದ ತಂದೆ-ಮಗನ ಜೋಡಿ ಕೊಲೆ ಪ್ರಕರಣ ಸಂಬಂಧ ಬೀದಿಗಿಳಿದು ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಸುತ್ತಿವೆ. ಶವವನ್ನು ಮನೆಯವರಿಗೆ ಹಸ್ತಾಂತರ [more]

ರಾಜ್ಯ

ಚಾಮುಂಡೇಶ್ವರಿ ತಾಯಿ ಎದುರು ಪ್ರಮಾಣ: ವಿಶ್ವನಾಥ್‌ ಸವಾಲು ಸ್ವೀಕರಿಸಿದ ಸಾ.ರಾ. ಮಹೇಶ್‌

ಮೈಸೂರು: ಚಾಮುಂಡೇಶ್ವರಿ ತಾಯಿ ಎದುರು ಆಣೆ – ಪ್ರಮಾಣ ರಾಜಕೀಯ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಅನರ್ಹ ಶಾಸಕ ಅಡಗೂರು ಎಚ್. ವಿಶ್ವನಾಥ್ ಹಾಗೂ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ [more]

ರಾಷ್ಟ್ರೀಯ

‘ಇಲ್ಲಿಗೆ ಸಾಕು, ಅಯೋಧ್ಯೆ ವಿಚಾರಣೆ ಇಂದು ಸಂಜೆ 5 ಗಂಟೆಗೆ ಮುಕ್ತಾಯ’

ನವದೆಹಲಿ: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಕೇಸಿನ ಪ್ರತಿದಿನದ ನ್ಯಾಯಾಲಯ ಕಲಾಪ ಬುಧವಾರ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಯೋಧ್ಯೆ ಕೇಸಿನ 40ನೇ [more]

ರಾಷ್ಟ್ರೀಯ

ಸುಪ್ರೀಂಕೋರ್ಟ್‌ನಿಂದ ಅಯೋಧ್ಯೆ ಪ್ರಕರಣ ಹಿಂಪಡೆಯಲು ಸುನ್ನಿ ವಕ್ಫ್ ಬೋರ್ಡ್ ನಿರ್ಧಾರ

ನವದೆಹಲಿ:  ಸುಪ್ರೀಂ ಕೋರ್ಟ್‌ನಿಂದ ಅಯೋಧ್ಯೆ ಪ್ರಕರಣವನ್ನು ಹಿಂಪಡೆಯಲು ಸುನ್ನಿ ವಕ್ಫ್ ಮಂಡಳಿ ನಿರ್ಧರಿಸಿದೆ. ಮಂಡಳಿಯ ಅಧ್ಯಕ್ಷರು ಮಧ್ಯಸ್ಥಿಕೆ ಸಮಿತಿಯ ಸದಸ್ಯರಾದ ಶ್ರೀರಾಮ್ ಪಂಚು ಅವರಿಗೆ ಪ್ರಕರಣವನ್ನು ಹಿಂಪಡೆಯಲು ಅಫಿಡವಿಟ್ ಕಳುಹಿಸಿದ್ದಾರೆ [more]

ರಾಜ್ಯ

ನಾಳೆ ಬಾಗಿಲು ತೆರೆಯಲಿದೆ ಹಾಸನಾಂಬ ದೇಗುಲ; ಅ.29ರವರೆಗೆ ದರ್ಶನಕ್ಕೆ ಅವಕಾಶ

ಹಾಸನ: ನಗರದ ಶಕ್ತಿ ದೇವತೆ, ಗ್ರಾಮದೇವತೆ ಐತಿಹಾಸಿಕ ಹಾಸನಾಂಬ ದರ್ಶನಕ್ಕೆ ಕ್ಷಣಗಣನೆ ಶುರುವಾಗಿದೆ. ನಾಳೆ ಆಶ್ವೀಜ ಮಾಸದ ಮೊದಲ ಗುರುವಾರ ಹಾಸನಾಂಬ ದೇಗುಲದ ಬಾಗಿಲು ತೆರೆಯಲಾಗುತ್ತದೆ. ವರ್ಷಕ್ಕೊಮ್ಮೆ [more]

ರಾಷ್ಟ್ರೀಯ

ಇಡಿ ಕುಣಿಕೆಯಲ್ಲಿ ಡಿಕೆಶಿ ತಾಯಿ, ಪತ್ನಿ; ವಿಚಾರಣೆಯಿಂದ ತಪ್ಪಿಸಿಕೊಳ್ಳಲು ದೆಹಲಿ ಹೈಕೋರ್ಟ್​ ಮೊರೆ

ನವದೆಹಲಿ; ಮಂಗಳವಾರ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಮುಂದೂಡಿದ ಬೆನ್ನಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಅವರ ತಾಯಿ ಗೌರಮ್ಮ ಮತ್ತು [more]

ರಾಷ್ಟ್ರೀಯ

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ದಾಳಿಗೆ ಉಗ್ರರ ಸಂಚು; ಹೈ ಅಲರ್ಟ್

ಶ್ರೀನಗರ: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಳಿ ನಡೆಸಲು ಯೋಜಿಸುತ್ತಿರುವ ಭಯೋತ್ಪಾದಕರ “ಇತ್ತೀಚಿನ ತಂತ್ರ” ದ ಬಗ್ಗೆ ಗುಪ್ತಚರ ಸಂಸ್ಥೆಗಳು ಭದ್ರತಾ ಪಡೆ ಮತ್ತು ಸ್ಥಳೀಯ ಪೊಲೀಸರಿಗೆ ಎಚ್ಚರಿಕೆ ನೀಡಿವೆ. ಗುಪ್ತಚರ [more]

ರಾಜ್ಯ

ಬಿಎಸ್​​ವೈಗೆ ಶಾಕಿಂಗ್​​ ಸುದ್ದಿ: ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್​ನಲ್ಲೇ ಮುಂದುವರೆಯಲು ಕೆಲವು ಅನರ್ಹ ಶಾಸಕರ ನಿರ್ಧಾರ?

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಕಾಂಗ್ರೆಸ್​​-ಜೆಡಿಎಸ್​​ ಅನರ್ಹ ಶಾಸಕರಿಂದ ತೆರವುಗೊಂಡ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಕೇಂದ್ರ ಚುನಾವಣೆ ಆಯೋಗವೂ ಉಪಚುನಾವಣೆಗೆ ದಿನಾಂಕ ಕೂಡ ನಿಗದಿ ಮಾಡಿದೆ. [more]

ರಾಜ್ಯ

ಇಂದು ಡಿಕೆಶಿಗೆ ನಿರ್ಣಾಯಕ ದಿನ: ಹೈಕೋರ್ಟ್​ನಲ್ಲಿ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್​​ ಜೈಲುಪಾಲಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್​​ಗೆ ಇಂದು ನಿರ್ಣಾಯಕ ದಿನವಾಗಿದೆ. ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್​ನ ನ್ಯಾಯಮೂರ್ತಿ ಸುರೇಶ್ ಕುಮಾರ್ [more]

ರಾಷ್ಟ್ರೀಯ

ಡಿಕೆಶಿಗೆ ಇಂದೂ ಸಿಗದ ಜಾಮೀನು! ನಾಳೆಗೆ ಅರ್ಜಿ ವಿಚಾರಣೆ ಮುಂದೂಡಿಕೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಕರ್ನಾಟಕ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ದೆಹಲಿ ಹೈಕೋರ್ಟ್ [more]

ರಾಷ್ಟ್ರೀಯ

2,000 ರೂ. ಮುಖಬೆಲೆಯ ನೋಟುಗಳ ಮುದ್ರಣ ಸ್ಥಗಿತ: ಆರ್ ಟಿಐಗೆ ಮಾಹಿತಿ!

ನವದೆಹಲಿ: ಕಳೆದ ಕೆಲ ತಿಂಗಳಿನಿಂದ ಎಟಿಎಂ ಗಳಲ್ಲಿ 2,000 ರು. ನೋಟುಗಳೇಕೆ ಸಿಗುತ್ತಿಲ್ಲ ಎಂದು ನೀವೇನಾದರೂ ಯೋಚಿಸುತ್ತಿದ್ದರೆ ನಿಮ್ಮ ಸಂದೇಹಕ್ಕೆ ಇಲ್ಲಿದೆ ಉತ್ತರ. ದುಬಾರಿ ಮೌಲ್ಯದ ನೋಟಿನ [more]

ರಾಷ್ಟ್ರೀಯ

ತೆಲಂಗಾಣ: 8900ಕೆಜಿ ಸ್ಪೋಟಕ ವಶ; ಇಬ್ಬರ ಬಂಧನ

ಹೈದರಾಬಾದ್: ಇಲ್ಲಿನ ರಾಚಕೊಂಡ ಪೊಲೀಸರು ಸುಮಾರು 8,900 ಕೆಜಿಯಷ್ಟು ಸ್ಪೋಟಕ ಸಾಮಾಗ್ರಿಗಳನ್ನು ವಶಕ್ಕೆ ಪಡೆದಿದ್ದು, ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಶನಿವಾರ ತಡರಾತ್ರಿ ಕೀಸರ ಪೊಲೀಸರು ಮತ್ತು ವಿಶೇಷ ತನಿಖಾ [more]

ರಾಷ್ಟ್ರೀಯ

ಕರ್ನಾಟಕ, ಮಹಾರಾಷ್ಟ್ರದಲ್ಲಿ ಜೆಯುಎಂ ಭಯೋತ್ಪಾದಕ ಸಂಘಟನೆ ಸಕ್ರಿಯ!

ನವದೆಹಲಿ: ಬಾಂಗ್ಲಾದೇಶಿ ಭಯೋತ್ಪಾದಕ ಸಂಘಟನೆ ಜಮಾತ್ ಉಲ್ ಮುಜಾಹಿದೀನ್ (ಜೆಯುಎಂ) ಕರ್ನಾಟಕ, ಬಿಹಾರ, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಸಕ್ರಿಯವಾಗಿರುವುದಾಗಿ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್ ಐಎ) ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದೆ. [more]

ರಾಜ್ಯ

ವೇತನ ಪರಿಷ್ಕರಣೆಗೆ ಒತ್ತಾಯಿಸಿ ಹೆಚ್​ಎಎಲ್​ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು; ವೇತನ ಪರಿಷ್ಕರಣೆ ಮತ್ತು ಇತರ ಅನೇಕ ಬೇಡಿಕೆಗಳಿಗೆ ಒತ್ತಾಯಿಸಿ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ (ಹೆಚ್​ಎಎಲ್) 20,000ಕ್ಕೂ ಹೆಚ್ಚು ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ [more]

ರಾಷ್ಟ್ರೀಯ

2.40 ಲಕ್ಷ ಕೋಟಿ ರೂ. ಮೊತ್ತದ ಬಜೆಟ್‌ಗೆ ಅಸ್ತು

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲಿ 2.40 ಲಕ್ಷ ಕೋಟಿ ರೂ. ಮೊತ್ತದ ಆಯವ್ಯಯಕ್ಕೆ ಶನಿವಾರ ಉಭಯ ಸದನಗಳಲ್ಲಿ ಅನುಮೋದನೆ ಲಭಿಸಿದ ಬಳಿಕ ವಿಧಾನ ಮಂಡಲ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. [more]